alex Certify ಎಫ್ ಐ ಆರ್ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BMTC ಎಂ.ಡಿ ನಕಲಿ ಸಹಿ ಮಾಡಿ 79 ಲಕ್ಷ ವಂಚನೆ; 6 ಅಧಿಕಾರಿಗಳ ವಿರುದ್ಧ FIR ದಾಖಲು

ಬೆಂಗಳೂರು: ಬಿ.ಎಂ.ಟಿ.ಸಿಯಲ್ಲಿ ಭಾರಿ ಅಕ್ರಮ ನಡೆದಿರುವುದು ಬಯಲಾಗಿದೆ. ಬಿ.ಎಂ.ಟಿ.ಸಿ ಎಂ.ಡಿ, ನಿರ್ದೇಶಕರ ಹೆಸರಲ್ಲಿ ನಕಲಿ ಸಹಿ ಮಾಡಿ ಅಧಿಕಾರಿಗಳೇ ಬರೋಬ್ಬರಿ 79 ಲಕ್ಷ ರೂಪಾಯಿ ದೋಚಿರುವ ಘಟನೆ ಬೆಳಕಿಗೆ Read more…

BIG NEWS: ಮೆಟ್ರೋದಲ್ಲಿ ವ್ಯಕ್ತಿ ಹೃದಯಾಘಾತದಿಂದ ಸಾವು : ‘BMRCL’ ವಿರುದ್ಧ ‘FIR’ ದಾಖಲು

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟಿದ್ದು, ಈ ಪ್ರಕರಣ ಸಂಬಂಧ ಬಿಎಂಆರ್ ಸಿ ಎಲ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮೆಟ್ರ‍ೊ ರೈಲಿನಲ್ಲಿ ಪ್ರಯಾಣಿಸುವಾಗ ಪ್ರಯಾಣಿಕರಿಗೆ Read more…

BIG NEWS: ರಸ್ತೆ ತಡೆ ನಡೆಸಿ ಪ್ರತಿಭಟನೆ; 20 ಜನರ ವಿರುದ್ಧ FIR

ಕೊಪ್ಪಳ: ರಸ್ತೆ ತಡೆದು ಪ್ರತಿಭಟನೆ ನಡೆಸಿದ ಆರೋಪದ ಮೇಲೆ 20 ಜನರ ವಿರುದ್ಧ ಕೊಪ್ಪಳ ಪೊಲೀಸರು ಎಫ್.ಐ.ಆರ್ ದಾಖಲಿಸಿದ್ದಾರೆ. ಸದನದಲ್ಲಿ ಆನೆಗುಂದಿ ಭಾಗವನ್ನು ಡ್ರಗ್ಸ್ ಸೆಂಟರ್ ಎಂದಿದ್ದ ಬಸವರಾಜ್ Read more…

BIG NEWS: ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಕೇಸ್; 6 ಜನರ ವಿರುದ್ಧ FIR ದಾಖಲು

ಮೈಸೂರು: ಮೈಸೂರಿನ ಟಿ.ನರಸಿಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಹನುಮಜಯಂತಿ ದಿನ ಭಾನುವಾರ ರಾತ್ರಿ ಗುಂಪುಘರ್ಷಣೆ Read more…

BREAKING: ಚರಂಡಿ ನೀರು ಹರಿವಿನ ವಿಚಾರವಾಗಿ ಗಲಾಟೆ; ಹಲ್ಲೆಗೊಳಗಾಗಿದ್ದ ಓರ್ವ ಸಾವು; 8 ಜನರ ವಿರುದ್ಧ FIR

ತುಮಕೂರು: ಚರಂಡಿ ನೀರು ಹರಿದು ಹೋಗುವ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಕುಟುಂಬದವರು ಮಾರಣಾಂತಿಕವಾಗಿ ಹೊಡೆದಾಡಿಕೊಂಡಿದ್ದು, ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ Read more…

BIG NEWS: ಶಾಸಕಿ ನಿಂದನೆ ಆರೋಪ; 8 ಬಿಜೆಪಿ ಕಾರ್ಯಕರ್ತರ ವಿರುದ್ಧ FIR ದಾಖಲು

ರಾಯಚೂರು: ರಾಯಚೂರು ಜಿಲ್ಲೆ ದೇವದುರ್ಗ ಶಾಸಕಿ ಕರಿಯಮ್ಮ ನಾಯಕ್ ಅವರನ್ನು ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ 8 ಜನ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಅರಕೇರಾ Read more…

ವಾಹನ ಸವಾರರೇ ಎಚ್ಚರ; ಇನ್ಮುಂದೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದರೆ ಬೀಳುತ್ತೆ ಕ್ರಿಮಿನಲ್ ಕೇಸ್

ಬೆಂಗಳೂರು: ಇನ್ಮುಂದೆ ವಾಹನ ಸವಾರರು ಸಂಚಾರಿ ನಿಯಮ ಉಲ್ಲಂಘನೆ ಮಾಡಿದರೆ ಅಂತವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಲಿದೆ. ಒನ್ ವೇಯಲ್ಲಿ ಸಂಚರಿಸುವುದು, ನೋ ಪಾರ್ಕಿಂಗ್ ನಲ್ಲಿ ವಾಹನ ನಿಲುಗಡೆ, Read more…

BIG NEWS: ಮಾಜಿ ಸಚಿವೆ ಉಮಾಶ್ರೀ ವಿರುದ್ಧ FIR ದಾಖಲು

ರಾಯಚೂರು: ವಿಧಾನಸಭಾ ಚುನಾವಣೆಗೆ ಕೇವಲ ಮೂರು ದಿನಗಳು ಬಾಕಿಯಿದ್ದು, ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ಬಿಜೆಪಿಯವರು ವಿಷಜಂತುಗಳು ಎಂದು ಜರಿದಿದ್ದ ಮಾಜಿ ಸಚಿವೆ, ಕಾಂಗ್ರೆಸ್ ನಾಯಕಿ ಉಮಾಶ್ರೀ ವಿರುದ್ಧ Read more…

BIG NEWS: ಬಿಜೆಪಿ ಅಭ್ಯರ್ಥಿ ವಿರುದ್ಧ FIR ದಾಖಲು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಬಿಜೆಪಿ ಅಭ್ಯರ್ಥಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮೊಳಕಾಲ್ಮೂರು ಬಿಜೆಪಿ ಅಭ್ಯರ್ಥಿ ಎಸ್. ತಿಪ್ಪೇಸ್ವಾಮಿ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ Read more…

BIG NEWS: ಬಿಜೆಪಿ ಅಭ್ಯರ್ಥಿ ವಿರುದ್ಧ FIR ದಾಖಲು

ಮಂಡ್ಯ: ವಿಧಾನಸಭಾ ಚುನಾವಣೆಗೆ ಕೇವಲ 9 ದಿನಗಳು ಮಾತ್ರ ಬಾಕಿಯಿದ್ದು, ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಅಬ್ಬರದ ಪ್ರಚಾರ ನಡೆಸಿದ್ದಾರೆ. ಮತದಾರರ ಮನಗೆಲ್ಲಲು ನಾನಾ ಕಸರತ್ತು ನಡೆಸಿರುವ ಅಭ್ಯರ್ಥಿಗಳು ಭಾಷಣದ Read more…

BIG NEWS: ಸಿ.ಟಿ. ರವಿ ಹೇಳಿಕೆ ವೈರಲ್; ಮೂವರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್ಐಆರ್

ಚಿಕ್ಕಮಗಳೂರು: ವೀರಶೈವ ಲಿಂಗಾಯಿತರಿಗೆ ಪ್ರಮುಖ್ಯತೆ ನೀಡಬೇಕಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ ಎಂಬ ಸುದ್ದಿ ಹಬ್ಬಿಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನ ಮೂವರು Read more…

BIG NEWS: ಡಿ.ಕೆ.ಶಿವಕುಮಾರ್ ವಿರುದ್ಧ FIR ದಾಖಲು

ಬೆಂಗಳೂರು: ರೋಡ್ ಶೋ ವೇಳೆ ಕಲಾವಿದರತ್ತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಣ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮಾರ್ಚ್ 28ರಂದು ಮಂಡ್ಯದ Read more…

BIG NEWS: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ವಿರುದ್ಧ ಎಫ್ಐಆರ್

ಬೆಂಗಳೂರು: ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಫುಡ್ ಕಿಟ್ ವಿತರಣೆ ಆರೋಪ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ಚುನಾವಣಾಧಿಕಾರಿ ಲಕ್ಷ್ಮಣ್ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಮಲ್ಲೇಶ್ವರಂ Read more…

BIG NEWS: ಎಸ್.ಎಸ್.ಮಲ್ಲಿಕಾರ್ಜುನ ವಿರುದ್ಧ FIR ದಾಖಲು

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮತದಾರರಿಗೆ ಆಮಿಷವೊಡ್ಡಿ ಗಿಫ್ಟ್ ಹಂಚುತ್ತಿದ್ದ ಆರೋಪದಡಿ ಎಫ್ ಐ Read more…

BIG NEWS: ಎಂ ಎಲ್ ಸಿ ಆರ್.ಶಂಕರ್ ವಿರುದ್ಧ ಎಫ್ ಐ ಆರ್ ದಾಖಲು

ಹಾವೇರಿ: ಬಿಜೆಪಿ ಎಂಎಲ್ ಸಿ ಆರ್.ಶಂಕರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮತದಾರರಿಗೆ ಆಮಿಷವೊಡ್ಡಿದ ಆರೋಪ ಹಿನ್ನೆಲೆಯಲ್ಲಿ ಆರ್.ಶಂಕರ್ ವಿರುದ್ಧ ದೂರು ದಾಖಲಾದ ಹಿನ್ನೆಲೆಯಲ್ಲಿ ಎಫ್ ಐ Read more…

BIG BREAKING: ಮಾಡಾಳ್ ವಿರೂಪಾಕ್ಷಪ್ಪನವರಿಗೆ ಬಿಗ್‌ ರಿಲೀಫ್;‌ ಹೈಕೋರ್ಟ್‌ ನಿಂದ ನಿರೀಕ್ಷಣಾ ಜಾಮೀನು ಮಂಜೂರು

ತಮ್ಮ ಪುತ್ರನ ಕಚೇರಿ ಹಾಗೂ ಮನೆಯಲ್ಲಿ ಕೋಟ್ಯಾಂತರ ರೂಪಾಯಿ ಹಣ ಪತ್ತೆಯಾದ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಚನ್ನಗಿರಿ ಕ್ಷೇತ್ರದ ಮಾಡಾಳ್ ವಿರೂಪಾಕ್ಷಪ್ಪನವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಮಧ್ಯಂತರ Read more…

BIG NEWS: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ FIR ದಾಖಲು

ಬೆಂಗಳೂರು: ದಾವಣಗೆರೆ ಜಿಲ್ಲೆ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸೇರಿದಂತೆ ಮತ್ತಿತರರ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, ಶಾಸಕರಿಗೆ ಬಂಧನ ಭೀತಿ ಎದುರಾಗಿದೆ. ಮಾಡಾಳ್ ವಿರೂಪಾಕ್ಷಪ್ಪ ಪುತ್ರ Read more…

BIG NEWS: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ FIRಗೆ ಕೋರ್ಟ್ ಸೂಚನೆ; ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರಕರಣ ವರ್ಗ

ಬೆಂಗಳೂರು: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮೇಲೆ ಲೋಕಾಯುಕ್ತ ದಾಳಿ ಪ್ರಕರಣದಲ್ಲಿ ಶಾಸಕರೂ ಆರೋಪಿಯಾಗಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ. ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ Read more…

BIG NEWS: RTI ಕಾರ್ಯಕರ್ತನ ಹತ್ಯೆ ಪ್ರಕರಣ; 11 ಜನರ ವಿರುದ್ಧ ಎಫ್ ಐ ಆರ್ ದಾಖಲು

ದಾವಣಗೆರೆ: ಆರ್ ಟಿ ಐ ಕಾರ್ಯಕರ್ತ ಜಿ.ಪಿ.ರಾಮಕೃಷ್ಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಪಿಡಿಓ ಎ.ಟಿ.ನಾಗರಾಜ್ ಸೇರಿ 11 ಜನರ Read more…

BIG NEWS: ಮತಾಂತರಕ್ಕೆ ಯತ್ನ; ಮೂವರ ವಿರುದ್ಧ FIR ದಾಖಲು

ಬೆಂಗಳೂರು: ಹಿಂದೂಗಳನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಿಸಲು ಯತ್ನಿಸುತ್ತಿದ್ದ ಆಂಧ್ರ ಮೂಲದ ಮೂವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬೆಂಗಳೂರಿನ ವಿ ಎಸ್ ಗಾರ್ಡನ್ ನಲ್ಲಿ ಹಿಂದೂಗಳನ್ನು ಆಂಧ್ರಪ್ರದೇಶ Read more…

BIG NEWS: ಟರ್ಫ್ ಕ್ಲಬ್ ಮಾಜಿ ಅಧ್ಯಕ್ಷ ನಿಂದ ಸದಸ್ಯೆಗೆ ಲೈಂಗಿಕ ಕಿರುಕುಳ ? FIR ದಾಖಲು

ಬೆಂಗಳೂರು: ಬೆಂಗಳೂರು ಟರ್ಫ್ ಕ್ಲಬ್ ನ ಮಾಜಿ ಅಧ್ಯಕ್ಷರ ವಿರುದ್ಧ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ಎಫ್ ಐ ಆರ್ ದಾಖಲಾಗಿದೆ. ಬಿಟಿಸಿ ಮಾಜಿ ಅಧ್ಯಕ್ಷ ಹರೀಂದರ್ Read more…

BIG NEWS: ಗಡಿ ವಿವಾದ; ಕರವೇ ಕಾರ್ಯಕರ್ತರ ವಿರುದ್ಧ FIR ದಾಖಲು

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತಾರಕಕ್ಕೇರಿದ್ದು, ಮಹಾರಾಷ್ಟ್ರದ ಲಾರಿಗಳ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದ ಕರವೇ ಕಾರ್ಯಕರ್ತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಗಡಿ Read more…

BIG NEWS: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; FIR ದಾಖಲಿಸಿದ NIA

ಬೆಂಗಳೂರು: ಮಂಗಳೂರಿನ ಕಂಕನಾಡಿ ಬಳಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ರಾಷ್ಟ್ರೀಯ ತನಿಖಾ ದಳ-ಎನ್ ಐ ಎ ಎಫ್ಐಆರ್ ದಾಖಲಿಸಿದೆ. ಮಂಗಳೂರಿನ ಕಂಕನವಾಡಿ ಬಳಿ Read more…

ಹಿಂದೂ ಯುವತಿ ಮತಾಂತರ ಆರೋಪ; ಖ್ಯಾತ ವೈದ್ಯೆ ಸೇರಿ ಇಬ್ಬರ ವಿರುದ್ಧ FIR ದಾಖಲು

ಮಂಗಳೂರು: ಯುವತಿಯೋರ್ವಳನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿರುವ ಆರೋಪ ಕೇಳಿ ಬಂದಿದ್ದು, ಪ್ರಕರಣ ಸಂಬಂಧ ಮಂಗಳೂರಿನ ಖ್ಯಾತ ವೈದ್ಯೆ ಹಾಗೂ ಯುವಕರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. Read more…

BIG NEWS: ಶಾಸಕ ರೇಣುಕಾಚಾರ್ಯ ವಿರುದ್ಧ FIR ದಾಖಲು

ದಾವಣಗೆರೆ: ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸರ್ಕಾರಿ ನೌಕರರಿಗೆ ಕೆಲಸ ಮಾಡಲು ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರೇಣುಕಾಚಾರ್ಯ ವಿರುದ್ಧ Read more…

BIG NEWS: ಶಾಸಕ ರೇಣುಕಾಚಾರ್ಯ ಸಹೋದರನ ಮಗ ಸಾವು ಪ್ರಕರಣ; FIR ದಾಖಲು

ದಾವಣಗೆರೆ: ಶಾಸಕ ಎಂ.ಪಿ.ರೇಣುಕಾಚಾರ್ಯ ಸಹೋದರನ ಮಗ ಚಂದ್ರಶೇಖರ್ ಸಾವು ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಇದೊಂದು ಯೋಜಿತ ಕೊಲೆ ಎಂದು ಕುಟುಬದವರು ಅನುಮಾನ ವ್ಯಕ್ತಪಡಿಸಿದ್ದಾರೆ. ಪ್ರಕರಣದ ತನಿಖೆಯನ್ನು ದಾವಣಗೆರೆ, Read more…

BIG NEWS: ಕಾಂಗ್ರೆಸ್ ಇಬ್ಬರು ಮುಖಂಡರ ವಿರುದ್ಧದ FIR ವಜಾ

ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ, ಪೇಸಿಎಂ ಅಭಿಯಾನಕ್ಕೆ ಕರೆ ಕೊಟ್ಟಿದ್ದ ಇಬ್ಬರ ವಿರುದ್ಧದ ಎಫ್ಐಆರ್ ವಜಾ ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. Read more…

ಗ್ಯಾಂಗ್ ರೇಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಹಿಳೆಯಿಂದ ಸುಳ್ಳು ಆರೋಪ

ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದೆ ಎನ್ನಲಾಗಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ತನ್ನ ಎದುರಾಳಿಯನ್ನು ಸಿಲುಕಿಸಲು 38 ವರ್ಷದ ಮಹಿಳೆ Read more…

BIG NEWS: ಕಂದಾಯ ಇಲಾಖೆ ಅಧಿಕಾರಿ ವಿರುದ್ಧ ಮತ್ತೊಂದು FIR ದಾಖಲು

ಬೆಂಗಳೂರು: ನಕಲಿ ದಾಖಲೆಗಳನ್ನು ಸೃಷ್ಟಿಸಿ ಭೂಗಳ್ಳರಿಗೆ ಸಹಾಯ ಮಾಡುತ್ತಿದ್ದ ಆರೋಪದಲ್ಲಿ ಕಂದಾಯ ಇಲಾಖೆ ಎಸ್ ಡಿ ಎ ಅಧಿಕಾರಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಎಸ್ ಡಿ ಎ Read more…

SHOCKING: ಸರ್ಕಾರಿ ಹುದ್ದೆಗಳಿಗೆ ಮಾತ್ರವಲ್ಲ ಖಾಸಗಿ ಕಂಪನಿ ಉದ್ಯೋಗಿಗಳ ನೇಮಕಾತಿಯಲ್ಲೂ ಅಕ್ರಮ…!

ಸಾಮಾನ್ಯವಾಗಿ ಸರ್ಕಾರಿ ಹುದ್ದೆಗಳ ನೇಮಕಾತಿ ವೇಳೆ ಅಕ್ರಮ ನಡೆಯುವುದರ ಕುರಿತು ಕೇಳಿರುತ್ತೇವೆ. ಇದಕ್ಕೆ ಪುಷ್ಟಿ ನೀಡುವಂತೆ ಈಗಾಗಲೇ ಪಿಎಸ್ಐ ನೇಮಕಾತಿ ಅಕ್ರಮ ಸೇರಿದಂತೆ ಹಲವು ಪ್ರಕರಣಗಳು ಬೆಳಕಿಗೆ ಬಂದಿವೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...