alex Certify ಎಫ್ ಐ ಆರ್ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮಾರಕಾಸ್ತ್ರಗಳಿಂದ ವಿವಿಗೆ ನುಗ್ಗಿ ಗಲಾಟೆ; ನಟಿ ಶ್ರೀಲೀಲಾ ತಾಯಿ ವಿರುದ್ಧ FIR ದಾಖಲು; ಪೊಲೀಸರಿಂದ ಹುಡುಕಾಟ

ಬೆಂಗಳೂರು: ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ಜನಪ್ರಿಯತೆ ಪಡೆದುಕೊಂಡಿರುವ ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾ ಸೇರಿ 7 ಜನರ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ಸ್ವರ್ಣಲತಾ ಬಂಧನಕ್ಕಾಗಿ ಪೊಲೀಸರು Read more…

BIG NEWS: ಮಾಜಿ ಸಿಎಂ ಯಡಿಯೂರಪ್ಪಗೆ ಮತ್ತೆ ಸಂಕಷ್ಟ; FIR ದಾಖಲಿಸಿ ತನಿಖೆಗೆ ಆದೇಶಿಸಿದ ಕೋರ್ಟ್

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ಕೋರ್ಟ್ ಆದೇಶ Read more…

BIG NEWS: ಆತ್ಮಹತ್ಯೆಗೆ ಯತ್ನಿಸಿದ ಒಂದೇ ಕುಟುಂಬದ 9 ಸದಸ್ಯರು; ಸಚಿವ ಆನಂದ್ ಸಿಂಗ್ ವಿರುದ್ಧ FIR ದಾಖಲು

ಬೆಂಗಳೂರು: ರಾಜಕೀಯ ಪ್ರಭಾವಿಗಳಿಂದ ಕಿರುಕುಳ ಎಂದು ಆರೋಪಿಸಿ ಒಂದೇ ಕುಟುಂಬದ 9 ಸದಸ್ಯರು ವಿಜಯನಗರದ ಎಸ್ ಪಿ ಕಚೇರಿ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಸಚಿವ ಆನಂದ್ Read more…

BIG NEWS: ಮತ್ತೊಂದು ಪ್ರತಿಷ್ಠಿತ ಶಾಲೆ ವಿರುದ್ಧ FIR ದಾಖಲು

ಬೆಂಗಳೂರು; ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಆರ್ಕಿಡ್ ಇಂಟರ್ ನ್ಯಾಷನಲ್ ಸ್ಕೂಲ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಅನುಮತಿ ಪಡೆಯದೇ ಶಾಲೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ Read more…

BIG NEWS: ಕೈ ಯುವನಾಯಕಿ ನವ್ಯಶ್ರೀ ವಿರುದ್ಧ FIR ದಾಖಲು

ಬೆಳಗಾವಿ: ಕಾಂಗ್ರೆಸ್ ಯುವ ನಾಯಕಿ ಎಂದು ಗುರುತಿಸಿಕೊಂಡಿರುವ ನವ್ಯಶ್ರಿ ರಾಮಚಂದ್ರರಾವ್ ವಿರುದ್ಧ ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ್ ಟಾಕಳೆ Read more…

BIG NEWS: ಆರ್ಕಿಡ್ ಇಂಟರ್ ನ್ಯಾಷನಲ್ ಸ್ಕೂಲ್ ವಿರುದ್ಧ FIR ದಾಖಲು

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಶಾಲೆ ಮಾಗಡಿ ರಸ್ತೆಯಲ್ಲಿರುವ ಆರ್ಕಿಡ್ ಇಂಟರ್ ನ್ಯಾಷನಲ್ ಸ್ಕೂಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ ಈ ಶಾಲೆ ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆದುಕೊಂಡಿಲ್ಲ ಎಂಬ ಸಂಗತಿ Read more…

BIG NEWS: ಬಿಜೆಪಿ ಮುಖಂಡ K.N. ಚಕ್ರಪಾಣಿ ವಿರುದ್ಧ FIR ದಾಖಲು

ಬೆಂಗಳೂರು: ಹಲ್ಲೆ, ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಕೆ.ಎನ್. ಚಕ್ರಪಾಣಿ ವಿರುದ್ಧ ಬೆಂಗಳೂರಿನ ಕೋಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಶ್ರೀಧರಮೂರ್ತಿ ಎಂಬುವವರ ಮೇಲೆ Read more…

BIG NEWS: ಪಿಎಸ್‌ಐ ನೇಮಕಾತಿ ಅಕ್ರಮ; ಕಾನ್ಸ್ ಟೇಬಲ್ ಸೇರಿ ಮತ್ತೆ ಮೂವರ ವಿರುದ್ಧ FIR ದಾಖಲು

ಬೆಂಗಳೂರು: ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಕಲಾಸಿ ಪಾಳ್ಯ ಠಾಣೆ ಕಾನ್ಸ್ ಟೇಬಲ್ ಸೇರಿದಂತೆ ಮೂವರ ವಿರುದ್ಧ ರಾಮಮೂರ್ತಿ ನಗರ ಠಾಣೆಯಲ್ಲಿ ಪ್ರಕರಣ Read more…

BIG NEWS: ಅಕ್ರಮ ಕಲ್ಲು ಗಣಿಗಾರಿಕೆ; ಕಾಂಗ್ರೆಸ್ ಮುಖಂಡನ ಪತ್ನಿ ವಿರುದ್ಧ FIR ದಾಖಲು

ಕೊಪ್ಪಳ: ಕೊಪ್ಪಳದ ಇಂದ್ರಕಿಲಾ ಬೆಟ್ಟದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ಕೆ.ಎಂ.ಸೈಯದ್ ಪತ್ನಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಕಾಂಗ್ರೆಸ್ Read more…

BIG NEWS: PSI ನೇಮಕಾತಿ ಅಕ್ರಮ; ಸಹೋದರರಿಬ್ಬರೂ ಅಕ್ರಮದಲ್ಲಿ ಭಾಗಿ; ಅಣ್ಣ-ತಮ್ಮನ ವಿರುದ್ಧ FIR ದಾಖಲು

ಬೆಂಗಳೂರು: ಪಿ ಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಇದೀಗ ಸಹೋದರರಿಬ್ಬರೂ ಭಾಗಿಯಾಗಿದ್ದು, ಅಕ್ರಮವೆಸಗಿರುವ ಬಗ್ಗೆ ಸಿಐಡಿ ತನಿಖೆಯಿಂದ ಬಹಿರಂಗವಾಗಿದೆ. ಪಿ ಎಸ್ ಐ ನೇಮಕಾತಿಯಲ್ಲಿ ಬೆಂಗಳೂರಿನಲ್ಲಿ ನಡೆದ Read more…

BIG NEWS: MES ಮುಖಂಡ ಶುಭಂ ಶೆಳಕೆ ವಿರುದ್ಧ FIR ದಾಖಲು

ಬೆಳಗಾವಿ: ವಿವಾದಾತ್ಮಕ ನಕ್ಷೆ ಶೇರ್ ಮಾಡಿದ್ದ ಹಿನ್ನೆಲೆಯಲ್ಲಿ ಎಂಇಎಸ್ ಮುಖಂಡ ಶುಭಂ ಶೆಳಕೆ ವಿರುದ್ಧ ಬೆಳಗಾವಿ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ. ಫೇಸ್ ಬುಕ್ ನಲ್ಲಿ ಶುಭಂ Read more…

Big News: ಮೊಬೈಲ್ ಕಳೆದುಹೋದ್ರೆ FIR ಕಡ್ಡಾಯ, ಕೇಸ್‌ ದಾಖಲಿಸಲು ಒಲ್ಲೆ ಎಂದ ಪೊಲೀಸರ ಮೇಲೆ ಕಠಿಣ ಕ್ರಮ

ಮೊಬೈಲ್‌ ಕಳೆದುಹೋದ್ರೆ ಅಥವಾ ಕಳ್ಳತನವಾದ್ರೆ ಪೊಲೀಸರು ಕೇಸ್‌ ದಾಖಲು ಮಾಡಿಕೊಳ್ತಾನೇ ಇರಲಿಲ್ಲ. ಅದೆಷ್ಟೇ ದುಬಾರಿ ಫೋನ್‌ ಆಗಿದ್ದರು ಎಫ್‌ಐಆರ್‌ ಮಾಡಲು ನಿರಾಕರಿಸುತ್ತಿದ್ರು. ಆದ್ರೆ ಇನ್ಮೇಲೆ ಮುಂಬೈನ ಪೊಲೀಸ್‌ ಠಾಣೆಗಳಲ್ಲಿ Read more…

BIG NEWS: ನ್ಯಾಯಕ್ಕಾಗಿ ಹೋರಾಡಿದ ಬ್ಯಾಂಕ್ ಠೇವಣಿದಾರರ ವಿರುದ್ಧವೇ FIR ದಾಖಲು

ಬೆಂಗಳೂರು: ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ಕೊಡಿಸಿ ಎಂದವರ ವಿರುದ್ಧವೇ ಎಫ್ಐಆರ್ ದಾಖಲಿಸಲಾಗಿರುವ ಘಟನೆ ಬೆಂಗಳೂರಿನ ಬಸವನಗುಡಿಯಲ್ಲಿ ನಡೆದಿದೆ. ರಾಘವೇಂದ್ರ ಸಹಕಾರ ಬ್ಯಾಂಕ್ ಠೇವಣಿದಾರರ ವಿರುದ್ಧ ಬಸವನಗುಡಿ Read more…

BIG NEWS: ಕಾಂಗ್ರೆಸ್ ನಾಯಕರ ಮನೆ ಮುಂದೆ ಧರಣಿ; 6 ಮಂದಿ ವಿರುದ್ಧ FIR ದಾಖಲು

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿವಾಸದ ಎದುರು ಪ್ರತಿಭಟನೆ ನಡೆಸಿದ್ದವರ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಗೋವಾ ಚುನಾವಣಾ ಪ್ರಣಾಳಿಕೆಯಲ್ಲಿ ಗೋವಾ ಕಾಂಗ್ರೆಸ್ Read more…

SHOCKING NEWS: ದಾಳಿ ನೆಪದಲ್ಲಿ ಹಣ ಗಳಿಕೆಗಿಳಿದಿದ್ದ ಆರಕ್ಷಕರು; ಪೊಲಿಸರ ವಿರುದ್ಧವೇ FIR ದಾಖಲು

ಬೆಂಗಳೂರು: ಕಳ್ಳರನ್ನು ಹಿಡಿಯಬೇಕಾದ ಪೊಲೀಸರೇ ಸ್ಮಗ್ಲಿಂಗ್ ಮಾಡಿ ಸಿಕ್ಕಿಬಿದ್ದ ಘಟನೆ ಬೆಳಕಿಗೆ ಬಂದಿದೆ. ರಕ್ತಚಂದನ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಸಿಸಿಬಿ ಹೆಡ್ ಕಾನ್ಸ್ ಟೇಬಲ್ ಗಳ ವಿರುದ್ಧ Read more…

ಲಂಚದ ಆರೋಪ: ನಾಲ್ವರು ಪೊಲೀಸರ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು : ಪ್ರಕರಣ ಒಂದರಲ್ಲಿ ಹೆಸರು ಕೈ ಬಿಡಲು 15 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟ ಆರೋಪದ ಹಿನ್ನೆಲೆಯಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಸೇರಿದಂತೆ ಮೂವರು ಸಿಬ್ಬಂದಿಗಳ Read more…

SHOCKING NEWS: ಪತಿ ವಿರುದ್ಧ ಕಿರುತೆರೆ ನಟಿಯಿಂದ ಅತ್ಯಾಚಾರ ಆರೋಪ; ಮದುವೆ ಬಳಿಕ ಮನೆಯವರಿಂದ ವರದಕ್ಷಿಣೆ ಕಿರುಕುಳ; ಪೊಲೀಸ್ ಠಾಣೆ ಮೆಟ್ಟಿಲೇರಿದ ನಟಿ

ಬೆಂಗಳೂರು: ಕಿರುತೆರೆಯ ಖ್ಯಾತ ನಟಿಯೊಬ್ಬರು ತನ್ನ ಪತಿಯ ವಿರುದ್ಧ ಮದುವೆಗೂ ಮುನ್ನವೇ ಅತ್ಯಾಚಾರ ನಡೆಸಿದ ಆರೋಪ ಮಾಡಿದ್ದು, ಆರೋಪಿ ಪತಿ ವಿರುದ್ಧ ಬೆಂಗಳೂರಿನ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ Read more…

BIG NEWS: ಡ್ರೀಮ್ 11 ಆನ್ ಲೈನ್ ಗೇಮ್ ನಿಷೇಧ; ಆಪ್ ವಿರುದ್ಧ FIR ದಾಖಲು

ಬೆಂಗಳೂರು: ಡ್ರೀಮ್ 11 ಆನ್ ಲೈನ್ ಗೇಮ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಬೆಂಗಳೂರಿನ ಅನ್ನಪೂರ‍್ನೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡ್ರೀಮ್ ಆನ್ ಲೈನ್ ಗೇಮ್ ಅಡಿ Read more…

BIG NEWS: ಬೆಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ; ಆರೋಪಿಗಳ ವಿರುದ್ಧ 7 ಸೆಕ್ಷನ್ ಅಡಿ ಪ್ರಕರಣ ದಾಖಲು

ಬೆಂಗಳೂರು: ಬುರ್ಖಾಧಾರಿ ಮಹಿಳೆಗೆ ಡ್ರಾಪ್ ನೀಡಿದ್ದ ಬೈಕ್ ಸವಾರನ ಮೇಲೆ ಹಲ್ಲೆ ಹಾಗೂ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಸುದ್ದಗುಂಟೆಪಾಳ್ಯ ಪೊಲೀಸರು ಇಬ್ಬರ ವಿರುದ್ಧ Read more…

BIG NEWS: ಚಿತ್ರೀಕರಣದ ವೇಳೆ ದುರಂತ; ನಿರ್ಮಾಪಕ ಗುರುದೇಶಪಾಂಡೆ ಪರಾರಿ; ಐವರ ವಿರುದ್ಧ FIR ದಾಖಲು

ಬೆಂಗಳೂರು: ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ಫೈಟರ್ ದುರ್ಮರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡದಿ ಪೊಲೀಸರು ಐವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಬಿಡದಿ ಜೋಗಿನಪಾಳ್ಯ ಬಳಿ ಶೂಟಿಂಗ್ Read more…

ನಟಿ ಕಂಗನಾಗೆ ಎದುರಾಯ್ತು ಹೊಸ ʼಸಂಕಷ್ಟʼ

ಕೃತಿಸ್ವಾಮ್ಯ ದೂರಿನ ವಿಚಾರವಾಗಿ ನಟಿ ಕಂಗನಾ ರಣಾವತ್ ವಿರುದ್ಧ ಎಫ್ಐಆರ್ ದಾಖಲಿಸಲು ಮುಂಬೈ ಕೋರ್ಟ್ ಪೊಲೀಸರಿಗೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ. ದಿಡ್ಡಾ: ದಿ ವಾರಿಯರ್ ಆಫ್ ಕಾಶ್ಮೀರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...