Tag: ಎಸ್ಎಸ್ಎಲ್ಸಿ

ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಗೊಂದಲಕ್ಕೆ ತೆರೆ, ವರ್ಷಕ್ಕೆ ಮೂರು ಬಾರಿಯೇ ನಡೆಯಲಿದೆ ಎಕ್ಸಾಂ

ಶಿವಮೊಗ್ಗ: ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ ಈಗಿನಂತೆಯೇ ವರ್ಷಕ್ಕೆ ಮೂರು ಬಾರಿ ಮುಂದುವರೆಯಲಿದೆ. ಅದನ್ನು ಎರಡು ಸಲಕ್ಕೆ…

ಎಸ್ಎಸ್ಎಲ್ಸಿ ಸೇರಿ ಇತರೆ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗಾವಕಾಶ

ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಡಿಸೆಂಬರ್ 5 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ…

ವಿದ್ಯಾರ್ಥಿಗಳೇ ಗಮನಿಸಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆ -1 ನೋಂದಣಿ ಅವಧಿ ನ. 15 ರವರೆಗೆ ವಿಸ್ತರಣೆ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ-1ರ ನೋಂದಣಿಗೆ ನೀಡಲಾಗಿದ್ದ ಕಾಲಾವಧಿಯನ್ನು ನವೆಂಬರ್ 15 ರವರೆಗೆ ವಿಸ್ತರಿಸಿ ಕರ್ನಾಟಕ ಶಾಲಾ…

‘ಅಕ್ಕ’ ಪಡೆಗೆ ಗುತ್ತಿಗೆ ಆಧಾರದಡಿ ಎಸ್ಎಸ್‌ಎಲ್‌ಸಿ, ಪಿಯುಸಿ, ಪದವಿ ಪಾಸಾದ ಮಹಿಳೆಯರ ಆಯ್ಕೆ

ಬಳ್ಳಾರಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಕ್ಕ ಪಡೆ ಯೋಜನೆಯಡಿ ಗುತ್ತಿಗೆ ಆಧಾರದ…

ವಿದ್ಯಾರ್ಥಿಗಳೇ ಗಮನಿಸಿ: ಬಾಹ್ಯ ಪರೀಕ್ಷೆ, ಆಂತರಿಕ ಮೌಲ್ಯಮಾಪನ ಅಂಕ ಸೇರ್ಪಡೆಗೊಳಿಸಿ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ, 206 ಅಂಕ ಗಳಿಸಿದವರು ಪಾಸ್ | SSLC Result

ಬೆಂಗಳೂರು: 2025-26ನೇ ಸಾಲಿನಿಂದ ಜಾರಿಗೆ ಬರುವಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆಗೆ ಬಾಹ್ಯ ಪರೀಕ್ಷೆ ಮತ್ತು ಆಂತರಿಕ…

ಎಸ್ಎಸ್ಎಲ್ಸಿ, ಪಿಯುಸಿ ತೇರ್ಗಡೆ ಅಂಕ ಇಳಿಕೆಗೆ ಉನ್ನತ ಶಿಕ್ಷಣ ಸಚಿವ ಸುಧಾಕರ್ ಆಕ್ಷೇಪ

ಉಡುಪಿ: ಎಸ್ಎಸ್ಎಲ್ಸಿ ಹಾಗೂ ಪಿಯುಸಿ ತೇರ್ಗಡೆಯಾಗಲು ಈ ಮೊದಲು ಇದ್ದ ಕನಿಷ್ಠ 35 ಅಂಕಗಳ ಬದಲಿಗೆ…

ವಿದ್ಯಾರ್ಥಿಗಳೇ ಗಮನಿಸಿ: ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆ ಉತ್ತೀರ್ಣ ಅಂಕಗಳಲ್ಲಿ ಬದಲಾವಣೆ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು…

ಎಸ್ಎಸ್ಎಲ್ಸಿ, ಪಿಯುಸಿ, ಪದವೀಧರರಿಗೆ ಉದ್ಯೋಗಾವಕಾಶ: ಅ.16 ರಂದು ವಾಕ್ ಇನ್ ಇಂಟರ್‌ ವ್ಯೂವ್

ಕೊಪ್ಪಳ: ಗಂಗಾವತಿಯ ಎಲ್‌ಜಿ ರಸ್ತೆಯ ಭಾರತಿ ಆರ್ಕೇಡ್‌ನಲ್ಲಿರುವ ಎಯು ಸ್ಮಾಲ್ ಫಿನಾನ್ಸ್ ಬ್ಯಾಂಕ್ ಲಿ. ನಲ್ಲಿ…

ಎಸ್ಎಸ್ಎಲ್ಸಿ ಪರೀಕ್ಷಾ ಶುಲ್ಕ ಶೇ. 5 ರಷ್ಟು ಹೆಚ್ಚಳ ಮಾಡಿದ ಶಿಕ್ಷಣ ಇಲಾಖೆ: ಪೋಷಕರ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಶುಲ್ಕವನ್ನು ಶಿಕ್ಷಣ ಇಲಾಖೆ ಶೇಕಡ 5ರಷ್ಟು ಹೆಚ್ಚಳ ಮಾಡಿದೆ. ಇದಕ್ಕೆ…