alex Certify ಎಸ್ಎಸ್ಎಲ್ಸಿ ಪರೀಕ್ಷೆ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆಯಿಂದ ‘SSLC’ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಗೆ ಶಾಕ್

ಕೋಲಾರ: ಜೂನ್ 25 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ನಾಳೆ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ಬಾಲಮಂದಿರದಲ್ಲಿದ್ದ ವಿದ್ಯಾರ್ಥಿನಿಗೆ Read more…

SSLC ಇಂಗ್ಲಿಷ್ ಪ್ರಶ್ನೆ ಪತ್ರಿಕೆ ಸೋರಿಕೆ ವದಂತಿ: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಬೆಂಗಳೂರು: ಜೂನ್ 25 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಇಂಗ್ಲೀಷ್ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ವದಂತಿ ಹರಡಿದೆ. ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಇಲಾಖೆ ಸಚಿವ Read more…

ಕೊರೋನಾ ಸೋಂಕಿತರ ಮನೆ ವಿದ್ಯಾರ್ಥಿಗಳಿಗೆ SSLC ಪರೀಕ್ಷೆ ಇಲ್ಲ…!

ದಾವಣಗೆರೆ: ಕೊರೊನಾ ಸೋಂಕಿತರ ಮನೆಯ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುವುದಿಲ್ಲ ಎಂದು ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾಹಿತಿ ನೀಡಿದ್ದಾರೆ. ಹರಿಹರದಲ್ಲಿ ಒಬ್ಬರು, ಚನ್ನಗಿರಿಯಲ್ಲಿ ಇಬ್ಬರು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿದ್ದು, Read more…

ಬಿಗ್ ನ್ಯೂಸ್: ಕ್ವಾರಂಟೈನ್ ನಲ್ಲಿರುವವರ ಮಕ್ಕಳಿಗೆ SSLC ಪರೀಕ್ಷೆ ಇಲ್ಲ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ತಂದೆ-ತಾಯಿ, ಪೋಷಕರು ಮತ್ತು ಜೊತೆಗೆ ವಾಸಿಸುತ್ತಿರುವ ಹತ್ತಿರದ ಸಂಬಂಧಿಕರು ಕೊರೋನಾ ಕಾರಣದಿಂದ ಕ್ವಾರಂಟೈನ್ ನಲ್ಲಿದ್ದರೆ Read more…

ಬಿಗ್ ನ್ಯೂಸ್: SSLC ಪರೀಕ್ಷೆ ರದ್ದು ಕೋರಿ ಮೇಲ್ಮನವಿ, ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್

ನವದೆಹಲಿ: ಜೂನ್ 25 ರಿಂದ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದ್ದು ಪರೀಕ್ಷೆಯನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಹೈಕೋರ್ಟ್ ಎಸ್ಎಸ್ಎಲ್ಸಿ ಪರೀಕ್ಷೆಗೆ ಅನುಮತಿ ನೀಡಿ ಆದೇಶ Read more…

SSLC ಪರೀಕ್ಷೆಗೆ ರೆಡಿಯಾಗುತ್ತಿದ್ದ ವಿದ್ಯಾರ್ಥಿಗೆ ಕೊರೋನಾ ಪಾಸಿಟಿವ್: ಸಂಪರ್ಕದಲ್ಲಿದ್ದ 55 ಮಂದಿಗೆ ಕ್ವಾರಂಟೈನ್

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಎಸ್ಎಸ್ಎಲ್ಸಿ ವಿದ್ಯಾರ್ಥಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ವಿದ್ಯಾರ್ಥಿಗೆ ಕೊರೋನಾ ಪಾಸಿಟಿವ್ ವರದಿ ಬಂದ ಹಿನ್ನಲೆಯಲ್ಲಿ ಆತ ವಾಸವಾಗಿದ್ದ ಕೆ. ದಾಸರಹಳ್ಳಿ ಗ್ರಾಮವನ್ನು Read more…

BIG NEWS: ಜೂನ್ 25 ರಿಂದ SSLC ಪರೀಕ್ಷೆ‌ ನಡೆಯುವ ಬಗ್ಗೆ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿ

ಬೆಂಗಳೂರು: ಜೂನ್ 25 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗುತ್ತಿದೆ. ವಿಶೇಷ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ Read more…

ಬಿಗ್ ನ್ಯೂಸ್: SSLC ಪರೀಕ್ಷೆ ರದ್ದು ಎಂದು ಸುಳ್ಳು ಸುದ್ದಿ ಹಬ್ಬಿಸಿದ್ರೆ ಕ್ರಿಮಿನಲ್ ಕೇಸ್ ದಾಖಲು

ಬೆಂಗಳೂರು: ರಾಜ್ಯದಲ್ಲಿ ಜೂನ್ 25 ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಪರೀಕ್ಷೆಯನ್ನು ರದ್ದು ಮಾಡಲಾಗುವುದು ಎಂದು ಸುಳ್ಳು ಸುದ್ದಿ ಹಬ್ಬಿಸಿದರೆ ಕ್ರಿಮಿನಲ್ ಕೇಸು ದಾಖಲಿಸಲಾಗುವುದು. ಶಿಕ್ಷಣ ಇಲಾಖೆಯಿಂದ ಈ Read more…

ಬಿಗ್ ನ್ಯೂಸ್: ಜೂನ್ 12 ರಿಂದ SSLC ಹಳೆ ಪ್ರಶ್ನೆಪತ್ರಿಕೆ ಆಧಾರಿತ ಪುನರ್ಮನನ ತರಗತಿ, 25 ರಿಂದ ಪರೀಕ್ಷೆ

ಶಿವಮೊಗ್ಗ: ಇದೇ ಜೂನ್ 25 ರಿಂದ ಆರಂಭವಾಗಲಿದರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಎದುರಿಸಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದ್ದು, ವಿದ್ಯಾರ್ಥಿಗಳು ನಿರಾತಂಕವಾಗಿ ಪರೀಕ್ಷೆಗೆ ಸಿದ್ಧತೆ ನಡೆಸುವಂತೆ ಪ್ರಾಥಮಿಕ ಹಾಗೂ Read more…

BIG NEWS: ಶಾಲೆ ಆರಂಭ, SSLC ಪರೀಕ್ಷೆ, ಫಲಿತಾಂಶ, ಆನ್ ಲೈನ್ ಶಿಕ್ಷಣದ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ

ಬಳ್ಳಾರಿ: ಆನ್‍ಲೈನ್‍ಶಿಕ್ಷಣ ನೀಡುವುದಕ್ಕೆ ಸಂಬಂಧಿಸಿದಂತೆ ಸೋಮವಾರ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಸುರೇಶಕುಮಾರ್ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಸಿದ್ಧತಾ ಸಭೆಯ Read more…

SSLC ಪರೀಕ್ಷೆ: ವಿದ್ಯಾರ್ಥಿಗಳಿಗೊಂದು ಖುಷಿ ಸುದ್ದಿ

ಬೆಂಗಳೂರು: ಈಗಾಗಲೇ ನಿಗದಿ ಮಾಡಿರುವಂತೆಯೇ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಿದ್ಧತೆ ಕೈಗೊಂಡಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಸಾರಿಗೆ ಸಚಿವರಾದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Proč semena Jak vařit těstoviny, aby Nejen vejce: potraviny, Může se srdce zastavit bez varování? Odpověď kardiologa 22. února – jaký církevní svátek slavíme a Jak barva vašeho jazyka odráží vaše zdraví: Proč se nazývá Jak přežít bez Jak si zapamatovat příbuzné: první sobota rodičů v roce 8 důvodů, proč kočka mňouká: Nejčastější příčiny kočičích koncertů 7 způsobů, jak přeměnit staré tričko Recept na červený zelí salát s okurkou, mrkví a hráškem