alex Certify ಎಸ್ಐಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗಣಿ ಅಕ್ರಮ ಪ್ರಕರಣ: HDK ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿದ SIT

ಬೆಂಗಳೂರು: ಶ್ರೀ ಸಾಯಿ ಮಿನರಲ್ಸ್ ಕಂಪನಿಗೆ ಕಾನೂನು ಬಾಹಿರವಾಗಿ ಗಣಿ ಗುತ್ತಿಗೆ ಅನುಮತಿ ನೀಡಿದ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ (ಎಸ್ಐಟಿ)ದ ಅಧಿಕಾರಿಗಳು ಕೇದ್ರ ಸಚಿವ ಹೆಚ್.ಡಿ.ಕುಮರಸ್ವಾಮಿ Read more…

BREAKING NEWS: ಬಿಟ್ ಕಾಯಿನ್ ಹಗರಣ: SIT ವಿಚಾರಣೆಗೆ ಹಾಜರಾದ ಮೊಹಮ್ಮದ್ ನಲಪಾಡ್

ಬೆಂಗಳೂರು: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮದ್ ನಲಪಾಡ್ ಎಸ್ಐಟಿ ತನಿಖೆಗೆ ಹಾಜರಾಗಿದ್ದಾರೆ. ಬಹುಕೋಟಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ Read more…

BREAKING: ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ: ಅತ್ಯಾಚಾರ, ಏಡ್ಸ್ ಹರಡಲು ಯತ್ನ ಆರೋಪದಡಿ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅತ್ಯಾಚಾರ ಆರೋಪ ತನಿಖೆಯಲ್ಲಿ ಸಾಬೀತಾಗಿದೆ ಎಂದು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್ಐಟಿ Read more…

ಮತ್ತೆ ಮುನ್ನೆಲೆಗೆ ಕೋವಿಡ್ ಹಗರಣ: ಅಕ್ರಮದ ಬಗ್ಗೆ ಮೊದಲ ಎಫ್ಐಆರ್ ದಾಖಲು

ಬೆಂಗಳೂರು: ಬೆಳಗಾವಿ ಅಧಿವೇಶನ ನಡೆಯುತ್ತಿರುವ ಹೊತ್ತಲ್ಲೇ ಕೋವಿಡ್ ಹಗರಣ ಮತ್ತೆ ಮುನ್ನೆಲೆಗೆ ಬಂದಿದೆ. ರಾಜ್ಯದಲ್ಲಿ ಕೋವಿಡ್ ಅಕ್ರಮದ ಬಗ್ಗೆ ಮೊದಲ ಎಫ್ಐಆರ್ ದಾಖಲಿಸಲಾಗಿದೆ. ಕೋವಿಡ್ ನಿರ್ವಹಣೆ ವೇಳೆ ಮಾಸ್ಕ್, Read more…

BREAKING NEWS: ಮುನಿರತ್ನ ವಿರುದ್ಧ ಜಾತಿ ನಿಂದನೆ ಪ್ರಕರಣ: ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ SIT

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ತನಿಖೆ ಪೂರ್ಣಗೊಳಿಸಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ Read more…

ಬಿಜೆಪಿ ನಾಯಕನಿಗೆ ಹೆಚ್ಐವಿ ಇಂಜೆಕ್ಷನ್ ನೀಡಲು ಸಂಚು: ಇನ್ಸ್ಪೆಕ್ಟರ್ ಅರೆಸ್ಟ್: ಮುನಿರತ್ನಗೆ ಸಂಕಷ್ಟ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೆಬ್ಬಗೋಡಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಯ್ಯಣ್ಣ ರೆಡ್ಡಿ ಅವರನ್ನು ವಿಶೇಷ ತನಿಖಾ ತಂಡ(ಎಸ್ಐಟಿ) Read more…

ಬಿಜೆಪಿ ಅವಧಿಯ ಕೋವಿಡ್ ಅಕ್ರಮ ತನಿಖಾ ವರದಿ ಪರಿಶೀಲಿಸಲು ಎಸ್ಐಟಿ, ಡಿಕೆಶಿ ನೇತೃತ್ವದ ಸಂಪುಟ ಉಪ ಸಮಿತಿ ರಚನೆ

ಬೆಂಗಳೂರು: ಬಿಜೆಪಿ ಸರ್ಕಾರದ ಆಡಳಿತಾವಧಿಯ ಕೋವಿಡ್ ಅಕ್ರಮಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಮತ್ತು ಸಂಪುಟ ಉಪಸಮಿತಿ ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ Read more…

ಕೆಲ ರಾಜಕಾರಣಿಗಳ ಅಶ್ಲೀಲ ವಿಡಿಯೋ ಎಸ್ಐಟಿಗೆ ಸಲ್ಲಿಸಿದ ಮುನಿರತ್ನ ವಿರುದ್ಧದ ದೂರುದಾರೆ..?

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಆರೋಪಕ್ಕೆ ಪೂರಕವಾಗಿ ಕೆಲವು ರಾಜಕಾರಣಿಗಳ ಅಶ್ಲೀಲ ವಿಡಿಯೋ ಮತ್ತು ಫೋಟೋಗಳನ್ನು ಎಸ್ಐಟಿಗೆ ದೂರುದಾರೆ ಸಲ್ಲಿಸಿದ್ದಾರೆ ಎಂದು Read more…

ಧಾರ್ಮಿಕ ಭಾವನೆಗಳಿಗೆ ಗೌರವ ನೀಡಿ; ರಾಜಕೀಯದಿಂದ ದೇವರನ್ನು ದೂರವಿಡಿ: ಸುಪ್ರೀಂ ಕೋರ್ಟ್

ನವದೆಹಲಿ: ತಿರುಪತಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಕಲಬೆರಿಕೆ ತುಪ್ಪ, ಪ್ರಾಣಿಗಳ ಕೊಬ್ಬು ಬಳಕೆ ಪ್ರಕರನಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಧಾರ್ಮಿಕ ಭಾವನೆಗಳಿಗೆ ಗೌರವ ಕೊಡಿ Read more…

BREAKING: ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನ ಕಸ್ಟಡಿಗೆ ಪಡೆದ ಎಸ್ಐಟಿ

ಬೆಂಗಳೂರು: ಶಾಸಕ ಮುನಿರತ್ನ ಅವರ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಮುನಿರತ್ನ ಅವರನ್ನು ಕಸ್ಟಡಿಗೆ ಪಡೆದುಕೊಂಡಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮುನಿರತ್ನ ಅವರನ್ನು ಎಸ್ಐಟಿ Read more…

ಅತ್ಯಾಚಾರ ಪ್ರಕರಣ: ಎಸ್ಐಟಿ ಕಸ್ಟಡಿಗೆ ಮುನಿರತ್ನ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಹೆಚ್ಚಿನ ವಿಚಾರಣೆಗಾಗಿ ವಿಶೇಷ ತನಿಖಾ ತಂಡ(SIT) ಅಧಿಕಾರಿಗಳು ಕಸ್ಟಡಿಗೆ ಪಡೆದುಕೊಳ್ಳಲು ನಿರ್ಧರಿಸಿದ್ದಾರೆ. ರಾಮನಗರ ಜಿಲ್ಲೆಯ ಕಗ್ಗಲಿಪುರ Read more…

BREAKING NEWS: ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚನೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಬೆಂಗಳೂರಿನ ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ಎಸ್ಐಟಿ (ವಿಶೇಷ ತನಿಖಾ ತಂಡ) ರಚನೆ ಮಾಡಿ ಆದೇಶ ಹೊರಡಿಸಿದೆ. ಎಸ್ಐಟಿ ತನಿಖಾ Read more…

BIG NEWS: ಶಾಸಕ ಮುನಿರತ್ನ ಪ್ರಕರಣ: ತನಿಖೆಗೆ SIT ರಚಿಸುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮಾಡಿರುವ ಜಾತಿ ನಿಂದನೆ, ಜೀವ ಬೆದರಿಕೆ ಪ್ರಕರಣ ಹಾಗೂ ಅತ್ಯಾಚಾರ, ಹನಿಟ್ರ್ಯಾಪ್ ಕೇಸ್ ತನಿಖೆಗೆ ಎಸ್ಐಟಿ ರಚನೆ ಮಾಡುವಂತೆ ಒತ್ತಾಯಿಸಿ ಒಕ್ಕಲಿಗ ಸಮುದಾಯದ Read more…

ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎರಡನೇ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಮನೆ ಕೆಲಸಕ್ಕೆ ಇದ್ದ ಮೈಸೂರು ಜಿಲ್ಲೆ ಕೆಆರ್ ನಗರ ತಾಲ್ಲೂಕು ಮಹಿಳೆಯ ಮೇಲೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿರುವುದು ತನಿಖೆಯಲ್ಲಿ ಸಾಬೀತಾಗಿದೆ. ಹಿರಿಯ Read more…

BREAKING NEWS: ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ 2 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮೊದಲ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಅತ್ಯಾಚಾರ Read more…

ವಾಲ್ಮೀಕಿ ನಿಗಮ ಹಗರಣ: ಇಡಿ ವಶಕ್ಕೆ ಪ್ರಮುಖ ಆರೋಪಿ ಸತ್ಯನಾರಾಯಣ: ಹೈಕೋರ್ಟ್ ಆದೇಶ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾ ಅವರನ್ನು ಆಗಸ್ಟ್ 13ರಂದು ತನಿಖೆಗಾಗಿ ಜಾರಿ ನಿರ್ದೇಶನಾಲಯ ವಶಕ್ಕೆ ನೀಡುವಂತೆ ಎಸ್ಐಟಿಗೆ Read more…

ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣ: 3000 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ; ಚಾರ್ಜ್ ಶೀಟ್ ನಲ್ಲಿಲ್ಲ ಮಾಜಿ ಸಚಿವ ನಾಗೇಂದ್ರ, ದದ್ದಲ್ ಹೆಸರು

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಪ್ರಕರಣ ಸಂಬಂಧ 12 ಆರೋಪಿಗಳ ವಿರುದ್ಧ 3000 Read more…

ವಾಲ್ಮೀಕಿ ನಿಗಮ ಹಗರಣ: ಪ್ರಮುಖ ಆರೋಪಿ ಖರೀದಿಸಿಟ್ಟಿದ್ದ 10 ಕೆಜಿ ಚಿನ್ನ ಜಪ್ತಿ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂ. ಹಗರಣದ ತನಿಖೆಯನ್ನು ಸಿಹಿಡಿ ಎಸ್ಐಟಿ ಚುರುಕುಗೊಳಿಸಿದೆ. ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾ ಅಕ್ರಮದ ಹಣದಲ್ಲಿ ಖರೀದಿಸಿಟ್ಟಿದ್ದ 10 ಕೆಜಿ Read more…

ವಾಲ್ಮೀಕಿ ನಿಗಮ ಹಗರಣ: ಮತ್ತೊಬ್ಬ ಆರೋಪಿ ಅರೆಸ್ಟ್

ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮದ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಹಣ ಸಾಗಾಣಿಕೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬಿಎಸ್ಎನ್ಎಲ್ ಮಹಿಳಾ ಅಧಿಕಾರಿಯೊಬ್ಬರ ಪತಿಯನ್ನು ಎಸ್ಐಟಿ ಸೋಮವಾರ Read more…

ವಾಲ್ಮೀಕಿ ನಿಗಮ ಹಗರಣ: ಮತ್ತೊಬ್ಬ ಆರೋಪಿ ಅರೆಸ್ಟ್, 10 ಕೋಟಿ ರೂ. ವಶಕ್ಕೆ

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ಮುಂದುವರೆದಿದ್ದು, ಹೈದರಾಬಾದ್ ನಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಶ್ರೀನಿವಾಸ್ ಬಂಧಿತ ಆರೋಪಿ. ಬೆಂಗಳೂರಿನ ಎಂಜಿ ರಸ್ತೆಯ ಬ್ಯಾಂಕ್ ನಿಂದ Read more…

ವಾಲ್ಮೀಕಿ ನಿಗಮ ಹಗರಣ: ಮತ್ತಿಬ್ಬರು ಅರೆಸ್ಟ್

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದಲ್ಲಿ ಮತ್ತಿಬ್ಬರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ Read more…

ಕಮಿಷನ್ ರೂಪದಲ್ಲಿ ವಾಲ್ಮೀಕಿ ನಿಗಮದ ಮಾಜಿ ಎಂಡಿ ಪಡೆದುಕೊಂಡಿದ್ದ 3.5 ಕೋಟಿ ರೂ. ಜಪ್ತಿ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂ. ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಧ್ಯವರ್ತಿಯಾಗಿದ್ದ ಉಡುಪಿ ಮೂಲದ ಜಗದೀಶ್ ಎಂಬಾತನನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಇದರೊಂದಿಗೆ ನಿಗಮದ ಮಾಜಿ Read more…

ಬಿಟ್ ಕಾಯಿನ್ ಕೇಸ್ ನಲ್ಲಿ ಎಸ್ಐಟಿಯಿಂದ ಕಾಂಗ್ರೆಸ್ ಯುವ ನಾಯಕ ನಲಪಾಡ್ ವಿಚಾರಣೆ

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಹ್ಯಾರಿಸ್ ಅವರನ್ನು ಎಸ್ಐಟಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ. ಇಂದು ಸಿಐಡಿ ಕಚೇರಿಯಲ್ಲಿ ಎರಡು ಗಂಟೆಗೂ ಅಧಿಕ ಕಾಲ Read more…

BREAKING NEWS: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ; ಜೈಲುಪಾಲು

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣ, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜೈಲುಪಾಲಾಗಿದ್ದಾರೆ. ಪ್ರಜ್ವಲ್ ರೇವಣ್ಣ ಅವರ ಎಸ್ಐಟಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಎಸ್ Read more…

BIG NEWS: ಮಾಜಿ ಸಂಸದ ಪ್ರಜ್ವಲ್ ರೇವಣ್ಣ SIT ಕಸ್ಟಡಿ ಇಂದು ಅಂತ್ಯ; ಮತ್ತೆ ಎಸ್ಐಟಿ ವಶಕ್ಕಾ? ನ್ಯಾಯಾಂಗ ಬಂಧನಕ್ಕಾ?

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಎಸ್ ಐಟಿ ಕಸ್ಟಡಿ ಅವಧಿ ಇಂದು ಮುಕ್ತಾಯವಾಗಿದ್ದು, ಎಸ್ ಐಟಿ ಅಧಿಕಾರಿಗಳು ಕೋರ್ಟ್ ಗೆ Read more…

BIG NEWS: ಎಲ್ಲವೂ ಷಡ್ಯಂತ್ರ; ಮಹಿಳೆ ಕಿಡ್ನ್ಯಾಪ್ ಆರೋಪ ನಿರಾಕರಿಸಿದ ಭವಾನಿ ರೇವಣ್ಣ

ಬೆಂಗಳೂರು: ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಕೇಸ್ ಗೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಮಧ್ಯಂತರ ಜಾಮೀನು ಸಿಕ್ಕಿದ್ದರೂ ಕೋರ್ಟ್ ಸೂಚನೆ ಮೇರೆಗೆ ಎಸ್ಐಟಿ ತನಿಖೆಗೆ ಹಾಜರಾಗಿದ್ದಾರೆ. ಎಸ್ಐಟಿ ವಿಚಾರಣೆ ವೇಳೆ Read more…

BIG NEWS: ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾದ ಭವಾನಿ ರೇವಣ್ಣ

ಬೆಂಗಳೂರು: ಮಧ್ಯಂತರ ಜಾಮೀನು ಬೆನ್ನಲ್ಲೇ ಭವಾನಿ ರೇವಣ್ಣ ಎಸ್ಐಟಿ ಮುಂದೆ ವಿಚಾರಣೆ ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ. ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಭವಾನಿ ರೇವಣ್ಣಗೆ ಹೈಕೋರ್ಟ್ ಮಧ್ಯಂತರ Read more…

ಅರೆಸ್ಟ್ ವಾರಂಟ್ ಜಾರಿ: ನಾಪತ್ತೆಯಾಗಿರುವ ಭವಾನಿ ರೇವಣ್ಣ ಬಂಧನಕ್ಕೆ ಭಾರಿ ಹುಡುಕಾಟ

ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಭವಾನಿ ರೇವಣ್ಣ ವಿರುದ್ಧ ನ್ಯಾಯಾಲಯ ಬಂಧನ ವಾರೆಂಟ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ Read more…

BIG NEWS: ಬಿಟ್ ಕಾಯಿನ್ ಹಗರಣ: ಎಸ್ಐಟಿಯಿಂದ ಮೊದಲ ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಮೊದಲ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. 2015ರಲ್ಲಿ ಕೆಂಪೇಗೌಡ ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಕೆ.ಜಿ Read more…

ವಾಲ್ಮೀಕಿ ನಿಗಮ ಹಗರಣ: ತೆಲಂಗಾಣದ ಸಹಕಾರ ಬ್ಯಾಂಕ್ ಅಧ್ಯಕ್ಷ ಅರೆಸ್ಟ್

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ನ ಸಹಕಾರ ಬ್ಯಾಂಕ್ ಅಧ್ಯಕ್ಷರನ್ನು ಸಿಐಡಿ ಎಸ್ಐಟಿ ತಂಡ ಮಂಗಳವಾರ ಬಂಧಿಸಿದೆ. ಸತ್ಯನಾರಾಯಣ ಇಟಕಾರಿ ಬಂಧಿತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...