Tag: ಎಸ್​.ಟಿ.ಸೋಮಶೇಖರ್​

ಬಿಜೆಪಿ ಶಿಸ್ತು ಸಮಿತಿ ನೋಟಿಸ್‌ ಗೆ ಸೆಡ್ಡು: ಹೆದರುವ ಕಾಲ ಮುಗಿದಿದೆ ಎಂದ ಶಿವರಾಮ ಹೆಬ್ಬಾರ್‌ !

ಬಿಜೆಪಿ ಪಕ್ಷದ ಶಿಸ್ತು ಸಮಿತಿಯಿಂದ ನೀಡಲಾದ ಶೋಕಾಸ್ ನೋಟಿಸ್‌ಗೆ ಶಾಸಕರಾದ ಶಿವರಾಮ ಹೆಬ್ಬಾರ್ ಮತ್ತು ಎಸ್.ಟಿ.…

ನನ್ನ ಫೋನ್ ಟ್ಯಾಪ್ ಆಗಿದೆ ಎಂದ ಆರ್.ಅಶೋಕ್ ಗೆ ಎಸ್.ಟಿ.ಸೋಮಶೇಖರ್ ತಿರುಗೇಟು: ನಿಮ್ಮದೇ ಪಕ್ಷದ ಕೇಂದ್ರ ಸರ್ಕಾರದ ಬಳಿ ದೂರು ನೀಡಿ, ತನಿಖೆ ಮಾಡಿಸಿ ಎಂದ ಶಾಸಕ

ಬೆಂಗಳೂರು: ನನ್ನ ಫೋನ್ ಟ್ಯಾಪ್ ಆಗಿದೆ. ವಿಪಕ್ಷದವರ ಬಹುತೇಕ ಎಲ್ಲರ ಫೋನ್ ಟ್ಯಾಪಿಂಗ್ ಆಗಿದೆ. ಸಿದ್ದರಾಮಯ್ಯ…

ಸರ್ಕಾರಿ ಜಮೀನಿನಲ್ಲಿ ಸಾಗುವಳಿ ರೈತರ ಒಕ್ಕಲೆಬ್ಬಿಸಲ್ಲ, ಹಕ್ಕು ಪತ್ರ ನೀಡಲು ಕ್ರಮ: ಶಾಸಕ ಎಸ್.ಟಿ. ಸೋಮಶೇಖರ್

ಬೆಂಗಳೂರು: ಸರ್ಕಾರಿ ಜಮೀನಿನಲ್ಲಿ ಅನೇಕ ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ ಎಂದು ಶಾಸಕ…

ಪಕ್ಷ ವಿರೋಧಿ ಚಟುವಟಿಕೆ: ST ಸೋಮಶೇಖರ್, ಹೆಬ್ಬಾರ್ ಅನರ್ಹತೆಗೆ ಬಿಜೆಪಿ ನಿರ್ಧಾರ

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್ ಅವರ ವಿರುದ್ಧ…

ಹುಚ್ಚುಚ್ಚಾಗಿ ಮಾತನಾಡುವುದನ್ನು ಸೋಮಶೇಖರ್ ನಿಲ್ಲಿಸಲಿ: ಶಾಸಕ ಭೈರತಿ ಬಸವರಾಜ್ ವಾಗ್ದಾಳಿ

ಬೆಂಗಳೂರು: ಬಿಜೆಪಿಯ 8 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಶಾಸಕ ಎಸ್.ಟಿ.ಸೋಮಶೇಖರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ…

BIG NEWS: ರಾಜ್ಯದಲ್ಲಿ ಬಿಜೆಪಿ ಲೀಡರ್ ಲೆಸ್ ಪಾರ್ಟಿಯಾಗಿದೆ: ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ವ್ಯಂಗ್ಯ

ಬೆಳಗಾವಿ: ಬಿಜೆಪಿಯ 8 ಶಾಸಕರು ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂಬ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ನೀಡಿದ್ದ…

ಉಪಚುನಾವಣೆ ಹೊತ್ತಲ್ಲೇ ಹೊಸ ಬಾಂಬ್ ಸಿಡಿಸಿದ ಶಾಸಕ: ಬಿಜೆಪಿಯ 8 ಎಂಎಲ್ಎಗಳು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದ ಎಸ್.ಟಿ.ಸೋಮಶೇಖರ್

ಬೆಂಗಳೂರು: ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣಾ ಅಖಾಡ ರಂಗೇರಿರುವ ಹೊತ್ತಲ್ಲೇ ಬಿಜೆಪಿ ಶಸಕ ಎಸ್.ಟಿ.ಸೋಮಶೇಖರ್ ಹೊಸ…

BIG NEWS: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಪ್ರಶ್ನೆ ಇಲ್ಲ; ಬಿಜೆಪಿಯವರಿಗೆ ಬೇರೆ ಕೆಲಸವಿಲ್ಲ: ಸ್ವಪಕ್ಷದ ನಾಯಕರ ವಿರುದ್ಧ ಕಿಡಿಕಾರಿದ ಎಸ್.ಟಿ. ಸೋಮಶೇಖರ್ ಕಿಡಿ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ 14 ನಿವೇಶನಗಳನ್ನು ವಾಪಾಸ್ ನೀಡಿರುವ…

BIG NEWS: ಮುಡಾ ಹಗರಣ: ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಶಾಸಕ ಎಸ್.ಟಿ. ಸೋಮಶೇಖರ್

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಪ್ರಕರಣ ಭಾರಿ ಸದ್ದು ಮಾಡುತ್ತಿದ್ದು, ಇದೀಗ…

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾದ ಬಿಜೆಪಿ ಶಾಸಕ ಹೆಬ್ಬಾರ್, ಎಸ್.ಟಿ,ಸೋಮಶೇಖರ್

ಬೆಂಗಳೂರು: ವಿಧಾನಸಭಾ ಚುನಾವಣೆ ಬಳಿಕ ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಪಕ್ಷದ ಚಟುವಟಿಕೆಗಳಿಂದ…