alex Certify ಎಸ್.ಆರ್. ಶ್ರೀನಿವಾಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ಅಭ್ಯರ್ಥಿ ಸೋಮಣ್ಣ ವಿರುದ್ಧ ವೈಯಕ್ತಿಕ ನಿಂದನೆ: ಶಾಸಕ ಶ್ರೀನಿವಾಸ್ ವಿರುದ್ಧ ಪ್ರಕರಣ

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ವಿರುದ್ಧ ವೈಯಕ್ತಿಕ ನಿಂದನೆ ಮಾಡಿದ ಆರೋಪದ ಮೇಲೆ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆಯಡಿ Read more…

ಸಂಸದ ಬಸವರಾಜ್ ನಪುಂಸಕ: ಮೋದಿ ಎದುರಾದರೆ ಬಿಜೆಪಿ ಸಂಸದರು ಮೂತ್ರ ವಿಸರ್ಜನೆ ಮಾಡಿಕೊಳ್ತಾರೆ: ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ಶಾಸಕ ಶ್ರೀನಿವಾಸ್

ತುಮಕೂರು: ಬಿಜೆಪಿ ಸಂಸದ ಜಿ.ಎಸ್. ಬಸವರಾಜು ವಿರುದ್ಧ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ನಾಲಿಗೆ ಹರಿಬಿಟ್ಟಿದ್ದಾರೆ. ತುಮಕೂರಿನಲ್ಲೊಬ್ಬ ನಪುಂಸಕ ಸಂಸದ ಇದ್ದಾನೆ. ಒಂದೇ ಒಂದು ದಿನ ಸಂಸತ್ ನಲ್ಲಿ Read more…

BIG NEWS: ಎಸ್.ಆರ್.ಶ್ರೀನಿವಾಸ್ ಪಕ್ಷ ಸೇರ್ಪಡೆ ಬೆನ್ನಲ್ಲೇ ಗುಬ್ಬಿ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ; ಮುಂದೆ ಏನಾಗುತ್ತೆ ಕಾದು ನೋಡಿ ಎಂದು ಎಚ್ಚರಿಕೆ

ತುಮಕೂರು: ಮಾಜಿ ಶಾಸಕ ಎಸ್.ಆರ್.ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಗುಬ್ಬಿ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಗುಬ್ಬಿ ಮೂಲ ಕಾಂಗ್ರೆಸ್ಸಿಗರು ಶ್ರೀನಿವಾಸ್ ವಿರುದ್ಧ ಸಿಡಿದೆದ್ದಿದ್ದಾರೆ. ಎಸ್.ಆರ್.ಶ್ರೀನಿವಾಸ್ ಅವರನ್ನು ಪಕ್ಷಕ್ಕೆ Read more…

ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಶ್ರೀನಿವಾಸ್ ಇಂದು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಗುಬ್ಬಿ ಕ್ಷೇತ್ರದ ಮಾಜಿ ಶಾಸಕ ಎಸ್.ಆರ್. ಶ್ರೀನಿವಾಸ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶ್ರೀನಿವಾಸ್ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಈಗಾಗಲೇ ಜೆಡಿಎಸ್ Read more…

ಶಾಸಕ ಎಸ್.ಆರ್. ಶ್ರೀನಿವಾಸ್ ರಾಜೀನಾಮೆ ಅಂಗೀಕಾರ

ಬೆಂಗಳೂರು: ಗುಬ್ಬಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಜೆಡಿಎಸ್ ಪಕ್ಷದ ಎಸ್‌.ಆರ್. ಶ್ರೀನಿವಾಸ್(ವಾಸು) ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ವಿಧಾನಸಭಾಧ್ಯಕ್ಷರು ಅಂಗೀಕರಿಸಿದ್ದಾರೆ. ತುಮಕೂರು ಜಿಲ್ಲೆ ಗುಬ್ಬಿ ಜೆಡಿಎಸ್ ಶಾಸಕ ಶ್ರೀನಿವಾಸ್ Read more…

BIG NEWS: ಅಣ್ಣ-ತಮ್ಮಂದಿರಂತಿದ್ದ ಸಂಬಂಧಕ್ಕೆ ಯಾರೋ ಹುಳಿ ಹಿಂಡಿದರು; ಇಂದು ಜೆಡಿಎಸ್ ತೊರೆದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಎಂದ ಶಾಸಕ ಎಸ್.ಆರ್. ಶ್ರೀನಿವಾಸ್

ತುಮಕೂರು: ತುಮಕೂರು ಜಿಲ್ಲೆ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್. ಶ್ರೀನಿವಾಸ್ ಇಂದು ಜೆಡಿಎಸ್ ಗೆ ರಾಜೀನಾಮೆ ನೀಡಿ, ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ತಿಳಿಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್.ಆರ್. Read more…

BIG NEWS: ಶಾಸಕ ಎಸ್.ಆರ್. ಶ್ರೀನಿವಾಸ್ ಬೆಂಬಲಿಗರು ಹಾಗೂ ಜೆಡಿಎಸ್ ಬೆಂಬಲಿಗರ ನಡುವೆ ವಾಕ್ಸಮರ; FIR ದಾಖಲು

ತುಮಕೂರು: ಜೆಡಿಎಸ್ ನಿಂದ ಉಚ್ಛಾಟನೆಗೊಂಡಿರುವ ಶಾಸಕ ಎಸ್.ಆರ್. ಶ್ರೀನಿವಾಸ್ ಬೆಂಬಲಿಗರು ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವಿನ ವಾಕ್ಸಮರ ಸಾಮಾಜಿಕ ಜಾಲತಾಣಗಳಲ್ಲಿ ತಾರಕಕ್ಕೇರಿದ್ದು, ಈ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ. Read more…

ಚುನಾವಣೆ ಹೊತ್ತಲ್ಲೇ ಜೆಡಿಎಸ್ ಗೆ ಮತ್ತೊಂದು ಶಾಕ್: 3 -4 ಶಾಸಕರ ರಾಜೀನಾಮೆ; ಎಸ್.ಆರ್. ಶ್ರೀನಿವಾಸ್ ಬಾಂಬ್

ತುಮಕೂರು: ಜೆಡಿಎಸ್ ಪಕ್ಷದ 3 -4 ಶಾಸಕರು ರಾಜೀನಾಮೆ ನೀಡುವ ಸಾಧ್ಯತೆಯಿದ್ದು, ಈ ಬಗ್ಗೆ ಆಂತರಿಕ ಚರ್ಚೆ ನಡೆಯುತ್ತಿದೆ ಎಂದು ಗುಬ್ಬಿ ಶಾಸಕ, ಮಾಜಿ ಸಚಿವ ಎಸ್.ಆರ್. ಶ್ರೀನಿವಾಸ್ Read more…

BIG NEWS: JDSನಿಂದ ಎಸ್.ಆರ್.ಶ್ರೀನಿವಾಸ್ ಉಚ್ಛಾಟನೆ; ಮುಜುಗರ, ಅವಮಾನವುಂಟು ಮಾಡಿಲ್ಲ, ಯಾಕೆಂದರೆ….ಗುಬ್ಬಿ ಶಾಸಕ ಹೇಳಿದ್ದೇನು…..?

ತುಮಕೂರು: ಜೆಡಿಎಸ್ ಶಾಸಕ ಗುಬ್ಬಿ ಶ್ರೀನಿವಾಸ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕರು ಇದೇನು ತಮಗೆ ಮುಜುಗರ, ಅವಮಾನ ಉಂಟುಮಾಡಿಲ್ಲ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ Read more…

BIG NEWS: ಧರ್ಮದ ನಡುವೆ ವೈಷಮ್ಯ; ಸ್ವಾಮೀಜಿಗಳ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ ಶಾಸಕ ಎಸ್.ಆರ್. ಶ್ರೀನಿವಾಸ್

ಬೆಂಗಳೂರು: ಕಾವಿ ಹಾಕುವ ಕಳ್ಳ ಶ್ರೀಗಳ ಮುಖಕ್ಕೆ ಉಗಿಬೇಕು ಎಂದು ಸ್ವಾಮೀಜಿಗಳ ವಿರುದ್ಧ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಕಿಡಿಕಾರಿದ್ದಾರೆ. ಸಾವಿರಾರು ವರ್ಷಗಳಿಂದ ನಾವು ಒಂದಾಗಿ ಬದುಕುತ್ತಿದ್ದೇವೆ. ಕೆಲ Read more…

ಮಾಜಿ ಸಿಎಂ HDK ವಿರುದ್ಧ ಏಕವಚನದಲ್ಲೇ ಜೆಡಿಎಸ್ ಶಾಸಕ ಶ್ರೀನಿವಾಸ್ ವಾಗ್ದಾಳಿ

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಶಾಸಕ ಎಸ್.ಆರ್. ಶ್ರೀನಿವಾಸ್ ವಾಗ್ದಾಳಿ ನಡೆಸಿದ್ದಾರೆ. ಮೊನ್ನೆ ಗುಬ್ಬಿಯಲ್ಲಿ ನಡೆದ ಸಭೆ ನಮ್ಮ ಗಮನಕ್ಕೆ ಬಂದಿಲ್ಲ. ಕಾರ್ಯಕರ್ತರ ಗಮನಕ್ಕೆ ಕೂಡ ಬಂದಿಲ್ಲ. Read more…

ಜೆಡಿಎಸ್ ಅಧಿಕಾರಕ್ಕೆ ಬರಲ್ಲ, ನಮ್ಮ ನಾಯಕರೂ ಮುಖ್ಯಮಂತ್ರಿಯಾಗಲ್ಲ: ಪಕ್ಷದ ಶಾಸಕರಿಂದಲೇ ಶಾಕಿಂಗ್ ಹೇಳಿಕೆ

ತುಮಕೂರು: 2023ರ ಚುನಾವಣೆಯಲ್ಲಿಯೂ ನಮ್ಮ ಪಕ್ಷ ಅಧಿಕಾರಕ್ಕೆ ಬರುವುದಿಲ್ಲವೆಂದು ಜೆಡಿಎಸ್ ಶಾಸಕ ಎಸ್.ಆರ್. ಶ್ರೀನಿವಾಸ್ ಹೇಳಿದ್ದಾರೆ. ತುಮಕೂರು ಜಿಲ್ಲೆಯ ಎಂಹೆಚ್ ಪಟ್ಟಣದಲ್ಲಿ ಮಾತನಾಡುತ್ತಿದ್ದ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...