alex Certify ಎಸ್.ಎಸ್. ಮಲ್ಲಿಕಾರ್ಜುನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹರಿಹರ ಶಾಸಕರಿಗೆ ತಲೆ ಕೆಟ್ಟಿರಬೇಕು: ಸಚಿವ ಎಸ್.ಎಸ್. ಮಲ್ಲಿಕಾರ್ಜುನ ವಾಗ್ದಾಳಿ

ದಾವಣಗೆರೆ: ಹರಿಹರ ಶಾಸಕರಿಗೆ ತಲೆ ಸರಿ ಇದ್ಯೋ ಇಲ್ವೋ? ಅವರ ತಲೆ ಕೆಟ್ಟಿರಬೇಕು ಎಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ ವಾಗ್ದಾಳಿ ನಡೆಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಳೆದ ಲೋಕಸಭಾ Read more…

ಚನ್ನಗಿರಿ ಶಾಸಕ ಮೆಂಟಲ್: ಸಚಿವ ಎಸ್.ಎಸ್. ಮಲ್ಲಿಕಾರ್ಜುನ ವಾಗ್ದಾಳಿ

ದಾವಣಗೆರೆ: ಚನ್ನಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜು ಶಿವಗಂಗಾ ಒಬ್ಬ ಮೆಂಟಲ್ ಎಂದು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ Read more…

ಅಡಿಕೆ ಬೆಳೆಗಾರರಿಗೆ ಬಿಗ್ ಶಾಕ್: ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 54 ಸಾವಿರ ಹೆಕ್ಟೇರ್ ಅಡಿಕೆ ಬೆಳೆ ಹಾನಿ

ಬೆಳಗಾವಿ: ಎಲೆ ಚುಕ್ಕೆ ರೋಗದಿಂದ ರಾಜ್ಯದಲ್ಲಿ ಸುಮಾರು 53,977 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ಅಡಿಕೆ ಬೆಳೆಗೆ ಹಾನಿಯಾಗಿದೆ ಎಂದು ತೋಟಗಾರಿಕೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ತಿಳಿಸಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಕಡಿಮೆ ದರದಲ್ಲಿ ಮರಳು ಪೂರೈಕೆಗೆ ಮರಳು ನೀತಿ ಜಾರಿ, ಪ್ರತಿ ಟನ್ ಗೆ 300 ರೂ.

ಬೆಂಗಳೂರು: ರಾಜ್ಯದಲ್ಲಿ ಕಡಿಮೆ ದರದಲ್ಲಿ ಮರಳು ಪೂರೈಕೆಗೆ ಸಮಗ್ರ ಮರಳು ನೀತಿ ಅನುಷ್ಠಾನಗೊಳಿಸಲಾಗಿದ್ದು, ಜಿಲ್ಲಾ ಮರಳು ಸಮಿತಿ ಮತ್ತು ಗ್ರಾಮ ಪಂಚಾಯಿತಿಗಳಿಂದ ಮರಳು ಬ್ಲಾಕ್ ಗಳ ವಿಲೇವಾರಿ ಮಾಡಲಾಗುವುದು Read more…

ಮನೆ ಕಟ್ಟುವವರಿಗೆ ಗುಡ್ ನ್ಯೂಸ್: ಇನ್ನು ಕೈಗೆಟಕುವ ದರದಲ್ಲಿ ಸುಲಭವಾಗಿ ಮರಳು ಲಭ್ಯ

ಬೆಂಗಳೂರು: ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಕೈಗೆಟುಕುವ ದರದಲ್ಲಿ ಮರಳು ಸಿಗಲಿ ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ಮರಳು ನೀತಿ ಜಾರಿಗೊಳಿಸಿದೆ. ಆಯವ್ಯಯದಲ್ಲಿ ಘೋಷಿಸಿದಂತೆ ಸಮಗ್ರ ಮರಳು ನೀತಿಯನ್ನು ಗಣಿ Read more…

ರಾಜ್ಯದಲ್ಲಿ ತೀವ್ರ ಬರಗಾಲದಿಂದ 5.11 ಲಕ್ಷ ಎಕರೆ ತೋಟಗಾರಿಕೆ ಬೆಳೆ ಹಾನಿ: ರೈತರಿಗೆ ಪರಿಹಾರ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲದಿಂದ 5.11 ಲಕ್ಷಕ್ಕೂ ಅಧಿಕ ಎಕರೆ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ Read more…

ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

ದಾವಣಗೆರೆ: ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಚಿಂತನೆ ನಡೆದಿದೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, Read more…

BIG NEWS: ಸಿಎಂ ಹೇಳಿರುವುದರಲ್ಲಿ ತಪ್ಪೇನಿದೆ? ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಸಮರ್ಥನೆ

ದಾವಣಗೆರೆ: ಹಿಜಾಬ್ ನಿಷೇಧ ಆದೇಶ ಹಿಂಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಸಿಎಂ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಸಚಿವರು, ಸಿಎಂ Read more…

BIG NEWS: ಅಧಿಕಾರಿ ಪ್ರತಿಮಾ ಹತ್ಯೆ ಪ್ರಕರಣದ ಬಗ್ಗೆ ಸಾಕಷ್ಟು ಅನುಮಾನಗಳಿವೆ; ತನಿಖೆ ನಡೆದಿದೆ ಎಂದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ

ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖ್ಯೆ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಮಹಿಳಾ ಅಧಿಕಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ Read more…

BIG NEWS: ನನ್ನ ರೇಣುಕಾಚಾರ್ಯ ಭೇಟಿಗೆ ರಾಜಕೀಯ ಅರ್ಥ ಬೇಡ; ಟೀ ಕುಡಿಸಿ ಕಳಿಸಿದ್ದೇನೆ ಎಂದ ಸಚಿವ ಮಲ್ಲಿಕಾರ್ಜುನ

ದಾವಣಗೆ: ಬಿಜೆಪಿ ನಾಯಕ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಾಂಗ್ರೆಸ್ ಸೇರಲ್ಲ, ಬರಿ ಸೌಹಾರ್ದಯುತ ಭೇಟಿ ಅಷ್ಟೇ ಎಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ ತಿಳಿಸಿದ್ದಾರೆ. ಎಂ.ಪಿ.ರೇಣುಕಾಚಾರ್ಯ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ Read more…

ಬಿಜೆಪಿಯ ಮತ್ತೊಂದು ಬಿಗ್ ವಿಕೆಟ್ ಪತನ…?: ಸಿಎಂ, ಡಿಸಿಎಂ ಬಳಿಕ ಸಚಿವ ಮಲ್ಲಿಕಾರ್ಜುನ್ ಭೇಟಿಯಾದ ರೇಣುಕಾಚಾರ್ಯ

ಬೆಂಗಳೂರು: ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಕಾಂಗ್ರೆಸ್ ಸೇರುವ ಸಾಧ್ಯತೆ ದಟ್ಟವಾಗಿದೆ. ರಾಜಧಾನಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದ ರೇಣುಕಾಚಾರ್ಯ ಇಂದು Read more…

ಸಚಿವರಿಂದ ಆಕ್ಷೇಪಾರ್ಹ ಪದ ಬಳಕೆ: ದೂರು ನೀಡಿದರೂ ಪ್ರಕರಣ ದಾಖಲಿಸಲು ಹಿಂದೇಟು ಆರೋಪ

ಬೆಂಗಳೂರು: ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೇಲ್ವಿಚಾರಣೆ ಮತ್ತು ಬಲವರ್ಧನಾ Read more…

ದಾವಣಗೆರೆ ಪ್ರತ್ಯೇಕ ಹಾಲು ಒಕ್ಕೂಟ ರಚನೆ: ಹಸು ಖರೀದಿಗೆ ತಲಾ 40 ಸಾವಿರ ರೂ: SSM ಮಾಹಿತಿ

ದಾವಣಗೆರೆ: ದಾವಣಗೆರೆಯಲ್ಲಿ ಶೀಘ್ರವೇ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಹೇಳಿದ್ದಾರೆ. ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆ ಸೇರಿಸಿ ಪ್ರತ್ಯೇಕ Read more…

NPS ನೌಕರರಿಗೆ ಹಳೆ ಪಿಂಚಣಿ ಜಾರಿ: ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ; ಸಚಿವ ಮಲ್ಲಿಕಾರ್ಜುನ

ದಾವಣಗೆರೆ: ಜಿಲ್ಲಾ ಉಸ್ತುವಾರಿ ಸಚಿವರ ನೇಮಕದ ಸಂದರ್ಭದಲ್ಲಿ ಗೊಂದಲ ಇದ್ದೇ ಇರುತ್ತದೆ. ಒಂದೊಂದು ಜಿಲ್ಲೆಗೆ ಇಬ್ಬರು ಮೂವರು ಆಕಾಂಕ್ಷಿಗಳು ಇರುತ್ತಾರೆ ಎಂದು ದಾವಣಗೆರೆಯಲ್ಲಿ ಗಣಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ Read more…

BIG NEWS: ಎಸ್.ಎಸ್.ಮಲ್ಲಿಕಾರ್ಜುನ ವಿರುದ್ಧ FIR ದಾಖಲು

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮತದಾರರಿಗೆ ಆಮಿಷವೊಡ್ಡಿ ಗಿಫ್ಟ್ ಹಂಚುತ್ತಿದ್ದ ಆರೋಪದಡಿ ಎಫ್ ಐ Read more…

BIG NEWS: ರೈಸ್ ಮಿಲ್ ನಲ್ಲಿ ವನ್ಯಜೀವಿಗಳು ಪತ್ತೆ ಪ್ರಕರಣ; ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೆಟ್ಟಿಲೇರಿದ ಎಸ್.ಎಸ್.‌ ಮಲ್ಲಿಕಾರ್ಜುನ

ದಾವಣಗೆರೆ: ಎಸ್.ಎಸ್. ಮಲ್ಲಿಕಾರ್ಜುನ ರೈಸ್ ಮಿಲ್ ನಲ್ಲಿ ವನ್ಯಜೀವಿಗಳು ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ನಿರೀಕ್ಷಣಾ ಜಾಮೀನಿಗಾಗಿ ಇದೀಗ ಕೋರ್ಟ್ ಮೊರೆ ಹೋಗಿದ್ದಾರೆ. ದಾವಣಗೆರೆಯ Read more…

BIG NEWS: ಕುತೂಹಲ ಮೂಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಪುತ್ರ ಎಸ್.ಎಸ್.ಮಲಿಕಾರ್ಜುನ ನಡೆ

ದಾವಣಗೆರೆ: ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಕೆ ದಿನಾಂಕ ಮುಗಿದರೂ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಹಾಕದಿರುವುದು ಅಚ್ಚರಿಗೆ ಕಾರಣವಾಗಿದೆ. Read more…

ಎಸ್.ಎಸ್. ಮಲ್ಲಿಕಾರ್ಜುನ ಜನ್ಮದಿನ ಕಾರ್ಯಕ್ರಮದಲ್ಲಿ ಡಿಕೆಶಿ ಗರಂ

ದಾವಣಗೆರೆ: ದಾವಣಗೆರೆಯಲ್ಲಿ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗರಂ ಆಗಿದ್ದಾರೆ. ನಾವು ಅಧಿವೇಶನ ಬಿಟ್ಟು ಈ ಕಾರ್ಯಕ್ರಮಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...