alex Certify ಏರಿಕೆ | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಈರುಳ್ಳಿ ಬೆಳೆಗಾರರಿಗೆ ಗುಡ್ ನ್ಯೂಸ್: ರಫ್ತು ನಿಷೇಧ ಹಿಂಪಡೆದ ಕೇಂದ್ರ ಸರ್ಕಾರ

ನವದೆಹಲಿ: ಜನವರಿ 1 ರಿಂದ ಜಾರಿಗೆ ಬರುವಂತೆ ಈರುಳ್ಳಿ ರಫ್ತು ಮೇಲಿನ ನಿಷೇಧವನ್ನು ಕೇಂದ್ರ ಸರ್ಕಾರ ಹಿಂಪಡೆದುಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಗಗನಕ್ಕೆರಿದ ಕಾರಣ ಈರುಳ್ಳಿ ರಫ್ತು Read more…

ಮೊಟ್ಟೆ ಪ್ರಿಯರಿಗೆ ಶಾಕಿಂಗ್ ನ್ಯೂಸ್

ಮಂಗಳೂರು: ಮೊಟ್ಟೆ ರೇಟು ದಿಢೀರ್ ಏರಿಕೆಯಾಗಿದೆ. ಕ್ರಿಸ್ಮಸ್ ಮತ್ತು ಹೊಸ ವರ್ಷದ ವೇಳೆ ಕೇಕ್ ತಯಾರಿಕೆಯಲ್ಲಿ ಮೊಟ್ಟೆ ಬಳಕೆ ಹೆಚ್ಚಾಗುತ್ತದೆ. ಇದರಿಂದಾಗಿ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. Read more…

BIG NEWS: ಬೆಳ್ಳಿ ಖರೀದಿ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್ -ಚಿನ್ನದ ದರ 496 ರೂ. ಏರಿಕೆ

ನವದೆಹಲಿ: ಇವತ್ತು ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಹೆಚ್ಚಳವಾಗಿದೆ. ಹೆಚ್.ಡಿ.ಎಫ್.ಸಿ. ಸೆಕ್ಯೂರಿಟೀಸ್ ಪ್ರಕಾರ, ಸೋಮವಾರ ರಾಷ್ಟ್ರ ರಾಜಧಾನಿಯಲ್ಲಿ ಚಿನ್ನದ ದರ 10 ಗ್ರಾಂಗೆ 496 ರೂಪಾಯಿ Read more…

ಇನ್ನು 12 ದಿನ ಹುಷಾರಾಗಿರಿ…! ಎಚ್ಚರ ತಪ್ಪಿದ್ರೆ ಹೆಚ್ಚಾಗುತ್ತೆ ಕೊರೊನಾ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಮುಖವಾಗುತ್ತಿದ್ದು, ಚಳಿಗಾಲ, ಕ್ರಿಸ್ಮಸ್, ಹೊಸ ವರ್ಷದ ಕಾರಣ ಕೊರೋನಾ ಹೆಚ್ಚುವ ಆತಂಕ ಎದುರಾಗಿದೆ. ನಿರ್ಲಕ್ಷ್ಯ ವಹಿಸಿದರೆ ಕೊರೋನಾ ಸೋಂಕು ಹೆಚ್ಚಾಗುವ ಕುರಿತಾಗಿ ಎಚ್ಚರಿಕೆ Read more…

BIG NEWS: ರಾಜ್ಯದಲ್ಲಿ 12 ಸಾವಿರ ಗಡಿ ದಾಟಿದ ಸಾವಿನ ಸಂಖ್ಯೆ -14,370 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು 1152 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,08,275 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 15 ಮಂದಿ Read more…

ಬೆಲೆ ಏರಿಕೆಗೆ ತತ್ತರಿಸಿದ ಸಾಮಾನ್ಯ ವರ್ಗ ಏರಿಕೆಯಾಯ್ತು ಅಡುಗೆ ಎಣ್ಣೆ ಬೆಲೆ…!

ಕೊರೊನಾದಿಂದ ತತ್ತರಿಸಿದ್ದ ಜನತೆಗೆ ಇದೀಗ ಬೆಲೆ ಏರಿಕೆಯೂ ಜೀವನವನ್ನು ಸುಡುವಂತಾಗಿದೆ. ಮೊದಲೇ ಕೆಲಸ ಇಲ್ಲದೆ ಪರದಾಡುತ್ತಿರುವ ಜನರಿಗೆ ಬೆಲೆ ಏರಿಕೆಗಳು ಜೇಬು ಸುಡುತ್ತಿವೆ. ಲಾಕ್‌ಡೌನ್ ತೆರವಾದ ಬಳಿಕ ಅಡುಗೆ Read more…

BIG NEWS: ರಾಜ್ಯದಲ್ಲಿ ಕೊರೋನಾ ಇಳಿಮುಖ, 1236 ಜನರಿಗೆ ಸೋಂಕು -10 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 1236 ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,05,901 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 10 ಮಂದಿ Read more…

BIG NEWS: ರಾಜ್ಯದಲ್ಲಿಂದು 1196 ಜನರಿಗೆ ಸೋಂಕು, 5 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 1196 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,01,410 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 5 ಮಂದಿ ಸೋಂಕಿತರು Read more…

ಉದ್ಯೋಗ ಖಾತ್ರಿ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಚಿತ್ರದುರ್ಗ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಕೂಲಿಯ ದಿನಗಳನ್ನು 150 ದಿನಗಳಿಗೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ Read more…

ವಾಹನ ಸವಾರರಿಗೆ ಬಿಗ್ ಶಾಕ್: ಕಚ್ಚಾ ತೈಲ ಬೆಲೆ ಮತ್ತೆ ಏರಿಕೆ – ಪೆಟ್ರೋಲ್ ದರ ಹೆಚ್ಚಳ ಸಾಧ್ಯತೆ

ಲಂಡನ್: ಅನೇಕ ದೇಶಗಳು ಕೊರೋನಾ ಲಸಿಕೆ ನೀಡಲು ಅನುಮತಿ ನೀಡತೊಡಗಿದ್ದು, ಇದರ ಬೆನ್ನಲ್ಲೇ ಮತ್ತೆ ಭರವಸೆ ಹೆಚ್ಚಾಗುತ್ತಿದೆ. ಪೆಟ್ರೋಲ್ ಮತ್ತು ಡೀಸೆಲ್ ಗೂ ಬೇಡಿಕೆ ಹೆಚ್ಚಾಗತೊಡಗಿದೆ. ಇದೇ ನಿರೀಕ್ಷೆಯಲ್ಲಿ Read more…

ಜನಸಾಮಾನ್ಯರನ್ನು ಕಂಗೆಡಿಸುತ್ತಿದೆ ಏರುತ್ತಿರುವ ಪೆಟ್ರೋಲ್ – ಡೀಸೆಲ್ ಬೆಲೆ…!

ಅತ್ತ ಕೊರೊನಾದಿಂದ ಜನ ಸಾಮಾನ್ಯರು ಕಂಗೆಟ್ಟು ಹೋಗಿದ್ದರೆ, ಇತ್ತ ದರ ಏರಿಕೆಯಿಂದಾಗಿ ಮತ್ತೊಮ್ಮೆ ಜನ ಬೀದಿಗೆ ಬೀಳುತ್ತಿದ್ದಾರೆ. ಸತತವಾಗಿ ಏರಿಕೆಯಾಗುತ್ತಿರುವ ತೈಲ ಬೆಲೆಗಳಿಂದ ವಾಹನ ಚಾಲಕರು ಸಂಕಷ್ಟಕ್ಕೀಡಾಗಿದ್ದಾರೆ. ಇಂದು Read more…

ಮತ್ತೆ ಏರಿಕೆಯಾಯ್ತು ಸೋಂಕಿತರ ಸಂಖ್ಯೆ: 24,150 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು 1440 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸಂಖ್ಯೆ 8,87,667 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇದುವರೆಗೆ 8,51,690 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, Read more…

ರೈತರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್: 16 ಸಾವಿರ ರೂ. ತಲುಪಿದ ಕೊಬ್ಬರಿ ದರ

ತುಮಕೂರು: ಕೊಬ್ಬರಿ ಬೆಳೆಗಾರರಿಗೆ ಸಿಹಿ ಸುದ್ದಿ ಇಲ್ಲಿದೆ. ಕೊಬ್ಬರಿ ಬೆಲೆ ದಿಢೀರ್ ಏರಿಕೆ ಕಂಡಿದ್ದು, 16 ಸಾವಿರ ರೂಪಾಯಿ ತಲುಪಿದೆ. ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಕ್ವಿಂಟಾಲ್ ಗೆ 13 Read more…

ನೀವು ಆಭರಣ ಪ್ರಿಯರೇ…? ಹಾಗಾದರೆ ಬೇಗನೆ ಖರೀದಿಸಿ ಚಿನ್ನ

ಬೆಂಗಳೂರು: ಆಭರಣ ಪ್ರಿಯರು ಚಿನ್ನ, ಬೆಳ್ಳಿ ಖರೀದಿಸುವವರಿದ್ದರೆ ತಕ್ಷಣ ಖರೀದಿ ಮಾಡುವುದು ಉತ್ತಮ. ಕಾರಣ ಕೆಲ ವಾರಗಳಿಂದ ಭಾರೀ ಪ್ರಮಾಣದಲ್ಲಿ ಇಳಿಕೆಯತ್ತ ಸಾಗಿದ್ದ ಗೋಲ್ಡ್ ರೇಟ್ ಇದೀಗ ನಿಧಾನವಾಗಿ Read more…

BIG NEWS: ರಾಜ್ಯದಲ್ಲಿ ಕೊರೋನಾ ಇಳಿಮುಖ, 1291 ಹೊಸ ಕೇಸ್ -24503 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು 1291 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 8,83,899 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 15 ಮಂದಿ Read more…

BREAKING: ಕೊರೋನಾ ಮತ್ತಷ್ಟು ಇಳಿಕೆ, ರಾಜ್ಯದಲ್ಲಿಂದು 1630 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 1630 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 8,78,055 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 19 ಮಂದಿ ಸೋಂಕಿತರು Read more…

ವಾಹನ ಸವಾರರಿಗೆ ಮತ್ತೆ ಶಾಕಿಂಗ್ ನ್ಯೂಸ್: ಸತತ 3 ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸತತ ಮೂರನೇ ದಿನವೂ ಏರಿಕೆಯಾಗಿದೆ. ಭಾನುವಾರ ಪೆಟ್ರೋಲ್ ಪ್ರತಿ ಲೀಟರ್ ಗೆ 8 ಪೈಸೆ, ಡೀಸೆಲ್ ಪ್ರತಿ ಲೀಟರ್ ಗೆ 19 Read more…

BIG NEWS: ಹಣ ವಿತ್ ಡ್ರಾ ದಾಖಲೆಯ ಮಟ್ಟಕ್ಕೆ ಏರಿಕೆ

ನವದೆಹಲಿ: ನಗದು ಹಿಂತೆಗೆತ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗಿದೆ. ಆಗಸ್ಟ್ ನಲ್ಲಿ ಎಟಿಎಂಗಳಿಂದ ನಗದು ವಿತ್ ಡ್ರಾ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದೆ. ಎಟಿಎಂ ಬಳಕೆದಾರರು ಸರಾಸರಿ 5 ಸಾವಿರ ರೂಪಾಯಿಗಳಂತೆ Read more…

BREAKING: ರಾಜ್ಯದಲ್ಲಿಂದು 1781 ಜನರಿಗೆ ಕೊರೋನಾ ಸೋಂಕು ದೃಢ, 17 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1781 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸಂಖ್ಯೆ 8,69,561 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿನಿಂದ 17 Read more…

ಮೊಬೈಲ್ ಗ್ರಾಹಕರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ಮೊಬೈಲ್ ಗ್ರಾಹಕರಿಗೆ ಆಘಾತಕಾರಿ ಮಾಹಿತಿ ಇಲ್ಲಿದೆ. ಮೊಬೈಲ್ ಸೇವೆ ದುಬಾರಿಯಾಗಲಿದೆ ಎಂದು ಹೇಳಲಾಗಿದೆ. ಭಾರತದ ಪ್ರಮುಖ ದೂರಸಂಪರ್ಕ ಕಂಪನಿಗಳಾದ ಭಾರ್ತಿತಿ ಏರ್ಟೆಲ್ ಮತ್ತು ವೊಡಾಫೋನ್ ಐಡಿಯಾ ಡಿಸೆಂಬರ್ Read more…

ದೀಪಾವಳಿ ಮುಗಿದ ಬೆನ್ನಲ್ಲೇ ಕೊಂಚ ಏರಿಕೆಯಾಯ್ತು ಕೊರೋನಾ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸೋಂಕು ಕೊಂಚ ಏರಿಕೆಯಾಗಿದ್ದು, 1849 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8,67,780 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ Read more…

ಕುತೂಹಲ ಮೂಡಿಸಿದ ಮಹತ್ವದ ಸಭೆ: ಏರಿಕೆಯಾಗುತ್ತಾ ಬಸ್ ಟಿಕೆಟ್ ದರ..?

ಕೊರೊನಾದಿಂದ ಹೆಚ್ಚು ನಷ್ಟ ಅನುಭವಿಸಿದ ಉದ್ಯಮಗಳಲ್ಲಿ ಸಾರಿಗೆ ಕೂಡ ಒಂದು. ಲಾಕ್‌ಡೌನ್ ಜಾರಿಯಾಗುತ್ತಿದ್ದಂತೆ ಮೊದಲು ನಿಲ್ಲಿಸಿದ್ದು, ಟ್ರೈನ್ ಹಾಗೂ ಬಸ್‌ಗಳನ್ನು. ಹೆಚ್ಚು ನಷ್ಟವಾಗಿದ್ದು ಸಾರಿಗೆಗೆ. ಈ ನಷ್ಟ ಸರಿದೂಗಿಸೋದಿಕ್ಕೆ Read more…

ಅಡಕೆ ಬೆಳೆಗಾರರಿಗೆ ಬಂಪರ್: ಸರಕು ಕ್ವಿಂಟಾಲ್ ಗೆ 75 ಸಾವಿರ ರೂ.

ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿ ಇಲ್ಲಿದೆ. ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆ ದರ ಏರಿಕೆ ಕಂಡಿದೆ. ಎಲ್ಲಾ ರೀತಿಯ ಅಡಕೆ ಧಾರಣೆ ಏರಿಕೆಯಾಗಿದೆ. ಮಾರುಕಟ್ಟೆಯಲ್ಲಿ ಅಡಕೆ ಬೆಲೆ ಏರಿಕೆ ಕಂಡಿರುವುದು Read more…

BIG NEWS: 10 ಸಾವಿರ ಗಡಿ ದಾಟಿದ ಸಾವಿನ ಸಂಖ್ಯೆ – ಇವತ್ತು 7606 ಜನರಿಗೆ ಕೊರೊನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು 7606 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 7,17,915 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 70 ಮಂದಿ ಸೋಂಕಿತರು ಮೃತಪಟ್ಟಿದ್ದು, Read more…

ಶಾಕಿಂಗ್ ನ್ಯೂಸ್: ರಾಜ್ಯದಲ್ಲಿ 10 ಸಾವಿರ ಗಡಿಯತ್ತ ಕೊರೊನಾ ಸಾವಿನ ಸಂಖ್ಯೆ

 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 10 ಸಾವಿರ ಗಡಿಯತ್ತ ಸಾಗಿದೆ. ಇದುವರೆಗೆ 9,966 ಜನ ಸೋಂಕಿತರು ರಾಜ್ಯದಲ್ಲಿ ಮೃತಪಟ್ಟಿದ್ದಾರೆ. ನಿನ್ನೆ ಒಂದೇ ದಿನ 9523 ಮಂದಿಗೆ Read more…

ಮತ್ತೆ ಇಳಿದ ಚಿನ್ನದ ಬೆಲೆ: ಗೂಳಿ ಓಟ ಶುರು ಮಾಡಿದ ಸೆನ್ಸೆಕ್ಸ್

ಚಿನ್ನದ ಬೆಲೆಯಲ್ಲಿ ನಿರಂತರ ಇಳಿಕೆ ಕಂಡು ಬರ್ತಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಲೆಗಳು ಕುಸಿಯುತ್ತಿರುವ ಕಾರಣ ದೇಶೀಯ ಮಾರುಕಟ್ಟೆಯಲ್ಲೂ ಚಿನ್ನದ ಬೆಲೆಗಳು ಇಳಿಕೆ ಕಂಡಿವೆ. ಎಂಸಿಎಕ್ಸ್ನ ಲ್ಲಿ ಗುರುವಾರ ಚಿನ್ನ Read more…

ಕೊರೊನಾ ಆರ್ಭಟಕ್ಕೆ ಬೆಚ್ಚಿಬಿದ್ದ ಜನರಿಗೆ ಮತ್ತೊಂದು ʼಶಾಕಿಂಗ್ ನ್ಯೂಸ್ʼ

ಬೆಂಗಳೂರು: ಕೊರೋನಾ ಆರ್ಭಟಕ್ಕೆ ಬೆಚ್ಚಿಬಿದ್ದ ಜನರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ಇಲ್ಲಿದೆ. ಮುಂದಿನ ಮೂರು ತಿಂಗಳು ಕೊರೋನಾ ಮತ್ತಷ್ಟು ಅಪಾಯಕಾರಿ ಆಗಲಿದೆ ಎಂದು ಹೇಳಲಾಗಿದೆ. ವೆದರ್ ಸಾಥ್ ನೀಡಿದಲ್ಲಿ Read more…

ಚಿನ್ನ ಖರೀದಿಸಬೇಕೆಂದುಕೊಂಡವರಿಗೆ ಶಾಕಿಂಗ್ ನ್ಯೂಸ್: ಬೆಳ್ಳಿ ದರವೂ ಏರಿಕೆ

ನವದೆಹಲಿ: ಸೋಮವಾರ ಇಳಿಕೆಯಾಗಿದ್ದ ಚಿನ್ನದ ದರ ಮಂಗಳವಾರ ಮತ್ತೆ ಏರಿಕೆಯಾಗಿದೆ. ಚಿನಿವಾರಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಹಳದಿ ಲೋಹದ ದರ ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ Read more…

ಇಳಿಕೆ ಹಾದಿಯಲ್ಲಿ ಚಿನ್ನದ ದರ: ಖರೀದಿದಾರರಿಗೆ ‘ಗುಡ್ ನ್ಯೂಸ್’

ಬೆಂಗಳೂರು: ಚಿನ್ನದ ದರ ಇಳಿಮುಖವಾಗಿದೆ. ಸೋಮವಾರ ಆಭರಣ ಚಿನ್ನದ ಬೆಲೆ 10 ಗ್ರಾಂಗೆ 370 ರೂಪಾಯಿ ಕಡಿಮೆಯಾಗಿದ್ದು, 47,420 ರೂಪಾಯಿ ತಲುಪಿದೆ. ಅದೇ ರೀತಿ 24 ಕ್ಯಾರೆಟ್ ಚಿನ್ನದ Read more…

ಮೊಟ್ಟೆ ಪ್ರಿಯರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಮೊಟ್ಟೆ ಪ್ರಿಯರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಉತ್ಪಾದನೆ ಕಡಿಮೆಯಾಗಿ ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮೊಟ್ಟೆ ದರದಲ್ಲಿ ದಾಖಲೆ ಏರಿಕೆ ಕಂಡಿದೆ. ಕೋಳಿ ಸಾಕಣೆದಾರರಿಂದ ಮೊಟ್ಟೆ ಖರೀದಿಸಲು ರಾಷ್ಟ್ರೀಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...