alex Certify ಏರಿಕೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಜನಸಾಮಾನ್ಯರಿಗೆ ಮತ್ತೆ ಬಿಗ್ ಶಾಕ್: ಕೆಜಿಗೆ 400 ರೂ. ದಾಟಿದ ಬೆಳ್ಳುಳ್ಳಿ, 80 ರೂ. ಮುಟ್ಟಿದ ಈರುಳ್ಳಿ ದರ

ಬೆಂಗಳೂರು: ಬೆಳ್ಳುಳ್ಳಿ ದರ ಕೆಜಿಗೆ 400 ರೂಪಾಯಿ ಗಡಿ ದಾಟಿದೆ. ಫೆಬ್ರವರಿಯಲ್ಲಿ 500 ರೂ. ಗಡಿ ದಾಟಿದ ಬೆಳ್ಳುಳ್ಳಿ ದರ ಪ್ರಸಕ್ತ ವರ್ಷದಲ್ಲಿ ಸತತ ಎರಡನೇ ಬಾರಿಗೆ ಏರಿಕೆಯಾಗಿ Read more…

BIG NEWS: ಈಗ ಬಡವರ ಬಳಿಯೂ ಇವೆ ಬೈಕ್, ಕಾರ್: ಭಾರತದ ಬಡವರಲ್ಲಿ ಹೆಚ್ಚಾಗಿದೆ ವಾಹನ ಮಾಲೀಕತ್ವ

ನವದೆಹಲಿ: ಭಾರತದ ಬಡವರಲ್ಲಿ ವಾಹನ ಮಾಲೀಕತ್ವವು ಹೆಚ್ಚಾಗುತ್ತಿದೆ. FY12 ರಲ್ಲಿ 6% ರಿಂದ FY23 ರಲ್ಲಿ 40% ವರೆಗೆ ಹೆಚ್ಚಳವಾಗಿದೆ. ಪ್ರಧಾನ ಮಂತ್ರಿಯ ಆರ್ಥಿಕ ಸಲಹಾ ಮಂಡಳಿಯ(ಇಎಸಿ-ಪಿಎಂ) ಸದಸ್ಯರಾದ Read more…

120.5 ಕೋಟಿಗೆ ತಲುಪಿದ ಭಾರತೀಯ ಟೆಲಿಕಾಂ ಚಂದಾದಾರರ ಸಂಖ್ಯೆ

ನವದೆಹಲಿ: ಜಿಯೋ ಮತ್ತು ಏರ್ಟೆಲ್ ಬಳಕೆದಾರರ ಸಂಖ್ಯೆ ಹೆಚ್ಚಳದಿಂದಾಗಿ ಜೂನ್ ನಲ್ಲಿ ಭಾರತೀಯ ಟೆಲಿಕಾಂ ಚಂದಾರಾರರ ಸಂಖ್ಯೆ 120.5 ಕೋಟಿಗೆ ತಲುಪಿದೆ. ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) Read more…

ಚಿನ್ನಾಭರಣ ಖರೀದಿಸುವವರಿಗೆ ಶಾಕ್: ಒಂದೇ ದಿನ 1400 ರೂ. ಏರಿಕೆಯಾದ ಚಿನ್ನ, ಬೆಳ್ಳಿ ಕೆಜಿಗೆ 3150 ರೂ. ಹೆಚ್ಚಳ

ನವದೆಹಲಿ: ಚಿನ್ನದ ದರ 1400 ರೂಪಾಯಿ, ಬೆಳ್ಳಿ ದರ 3150 ರೂಪಾಯಿ ಏರಿಕೆಯಾಗಿದ್ದು, ಶ್ರಾವಣಮಾಸ ಹಬ್ಬದದ ಸಂದರ್ಭದಲ್ಲಿ ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ದೇಶೀಯ Read more…

ಪ್ರಯಾಣಿಕರಿಗೆ ಶಾಕ್: ದೀಪಾವಳಿ, ಓಣಂ ಹಬ್ಬದ ಋತುವಿನಲ್ಲಿ ವಿಮಾನ ಟಿಕೆಟ್ ದರ ಶೇ. 25 ಏರಿಕೆ ಸಾಧ್ಯತೆ

ನವದೆಹಲಿ: ಹಬ್ಬದ ಋತುವಿನಲ್ಲಿ ದೇಶಿಯ ಮಾರ್ಗದಲ್ಲಿ ವಿಮಾನ ಟಿಕೆಟ್ ದರದಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ. ದೀಪಾವಳಿ, ಓಣಂ ಹಬ್ಬದ ಋತುವಿನ ಪ್ರಯಾಣಕ್ಕಾಗಿ ವಿಮಾನ ದರಗಳು 25% ವರೆಗೆ ಏರುತ್ತವೆ Read more…

BIG NEWS: ಜುಲೈನಲ್ಲಿ 1.82 ಲಕ್ಷ ಕೋಟಿ ರೂ. GST ಸಂಗ್ರಹ: 10.3% ರಷ್ಟು ಏರಿಕೆ: ಕರ್ನಾಟಕಕ್ಕೆ 2ನೇ ಸ್ಥಾನ

ನವದೆಹಲಿ: ಜುಲೈ 2024 ರಲ್ಲಿ GST ಸಂಗ್ರಹ 10.3% ರಷ್ಟು ಏರಿಕೆಯಾಗಿದ್ದು, 1.82 ಲಕ್ಷ ಕೋಟಿ ರೂ. ಕಲೆಕ್ಷನ್ ಆಗಿದೆ ಗುರುವಾರ ಬಿಡುಗಡೆಯಾದ ಇತ್ತೀಚಿನ ಅಧಿಕೃತ ಮಾಹಿತಿಯ ಪ್ರಕಾರ Read more…

ತಿಂಗಳ ಮೊದಲ ದಿನವೇ LPG ಬೆಲೆ ಏರಿಕೆ: ವಾಣಿಜ್ಯ ಸಿಲಿಂಡರ್ ದರ 8.50 ರೂ. ಹೆಚ್ಚಳ

ನವದೆಹಲಿ: ಆಗಸ್ಟ್ ತಿಂಗಳ ಆರಂಭದೊಂದಿಗೆ ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ LPG ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 8.50 ರೂ.ನಷ್ಟು ಹೆಚ್ಚಿಸಿವೆ. ಆಗಸ್ಟ್ 1 ರಿಂದ ಜಾರಿಗೆ Read more…

ಆಷಾಢದಲ್ಲೂ ಹೆಚ್ಚಿದ ಬೇಡಿಕೆ: ಚಿನ್ನದ ದರ ಮತ್ತಷ್ಟು ಏರಿಕೆ

ನವದೆಹಲಿ: ಚಿನ್ನದ ದರ 10 ಗ್ರಾಂ ಗೆ 550 ರೂಪಾಯಿ ಏರಿಕೆಯಾಗಿದೆ. ಆಭರಣ ತಯಾರಕರಿಂದ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ದೆಹಲಿಯ ಚಿನಿವಾರಪೇಟೆಯಲ್ಲಿ ಮಂಗಳವಾರದ ಚಿನ್ನದ ದರ 10 ಗ್ರಾಂ Read more…

SHOCKING: ಮಾರಕ ಚಾಂದಿಪುರ ವೈರಸ್ ಗೆ ಮತ್ತೆ 5 ಮಂದಿ ಬಲಿ: ಸಾವಿನ ಸಂಖ್ಯೆ 32ಕ್ಕೆ ಏರಿಕೆ

ಅಹಮದಾಬಾದ್: ಗುಜರಾತ್ ನಲ್ಲಿ ಕಾಣಿಸಿಕೊಂಡಿರುವ ಚಾಂದಿಪುರ ವೈರಸ್ ಗೆ ಭಾನುವಾರ ಮತ್ತೆ ಐದು ಜನ ಸಾವನ್ನಪ್ಪಿದ್ದಾರೆ. ಇದರಿಂದಾಗಿ ಚಾಂದಿಪುರ ಸೋಂಕಿಗೆ ಬಲಿಯಾದವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ವಡೋದರಾ, ಮಹಿಸಾಗರ, Read more…

ಆಷಾಢದಲ್ಲೂ ಏರಿಕೆ ಕಂಡ ಚಿನ್ನದ ದರ

ನವದೆಹಲಿ: ಆಷಾಢ ಮಾಸದಲ್ಲಿಯೂ ಚಿನ್ನದ ದರ ಏರಿಕೆ ಕಂಡಿದೆ. ಅಪರಂಜಿ ಚಿನ್ನದ ದರ ಪ್ರತಿ 10 ಗ್ರಾಂ ಗೆ 550 ರೂಪಾಯಿ ಹೆಚ್ಚಳವಾಗಿದೆ. ದೆಹಲಿ ಚಿನಿವಾರ ಪೇಟೆಯಲ್ಲಿ ಶುದ್ಧ Read more…

ರಾಜ್ಯದಲ್ಲಿ ಡೆಂಘೀ ಕೇಸ್ ಮತ್ತಷ್ಟು ಹೆಚ್ಚಳ: ಒಂದೇ ದಿನ 437 ಜನರಿಗೆ ಡೆಂಘೀ ದೃಢ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಡೆಂಘೀ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ 437 ಡೆಂಘೀ ಕೇಸ್ ಗಳು ಪತ್ತೆಯಾಗಿವೆ. ರಾಜಧಾನಿ ಬೆಂಗಳೂರಿನಲ್ಲಿ 165 Read more…

ದೇಶದಲ್ಲಿ ಮನೆಗಳಿಗೆ ಫುಲ್‌ ಡಿಮ್ಯಾಂಡ್‌; 10 ವರ್ಷಗಳಲ್ಲೇ ದಾಖಲೆಯ ಏರಿಕೆ…..!

  ಭಾರತದಲ್ಲಿ ರಿಯಲ್ ಎಸ್ಟೇಟ್‌ಗೆ ಬೇಡಿಕೆ ಹೆಚ್ಚಿದೆ. ದೇಶದ ರಿಯಲ್ ಎಸ್ಟೇಟ್ ಮಾರುಕಟ್ಟೆ ಹೊಸ ಉತ್ತುಂಗಕ್ಕೇರಿದೆ. ನಿರಂತರ ಬೇಡಿಕೆಯಿಂದಾಗಿ ವಸತಿ ಮಾರಾಟವು 11 ವರ್ಷಗಳ ಗರಿಷ್ಠ ಅಂದರೆ 1.73 Read more…

ಹಾಲಿನ ದರ ಹೆಚ್ಚಳ: ಹಳೇ ಪ್ಯಾಕೇಟ್ ಗೆ ಹೊಸ ದರದಲ್ಲಿ ಮಾರಾಟ: ಸಾರ್ವಜನಿಕರ ಆಕ್ರೋಶ

ರಾಯಚೂರು: ಕೆ.ಎಂ.ಎಫ್ ನಂದಿನಿ ಹಾಲಿನ ದರ ಹೆಚ್ಚಳ ಮಾಡಿದ್ದು, ನೂತನ ದರ ಇಂದು ಸಂಜೆಯಿಂದ ಜಾರಿಗೆ ಬರಲಿದೆ. ಆದರೆ ರಾಜ್ಯದ ಕೆಲವೆಡೆಗಳಲ್ಲಿ ಹಳೆ ಪ್ಯಾಕೇಟ್ ಗೆ ಹೊಸ ದರ Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಟೊಮೆಟೊ ದರ ಗಗನಕ್ಕೆ: ಕೆಜಿಗೆ 80 ರೂ.

ಬೆಂಗಳೂರು: ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ಟೊಮೆಟೊ ದರ ಭಾರಿ ಏರಿಕೆ ಕಂಡಿರುವುದು ನುಂಗಲಾರದ ತುತ್ತಾಗಿದೆ. ಮಂಗಳವಾರ ಕೆಜಿಗೆ ಗರಿಷ್ಠ 80 ರೂ.ನಂತೆ Read more…

BREAKING: ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ

ಮುಂಬೈ: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ ಉಂಟಾಗಿದೆ. ಎಕ್ಸಿಟ್ ಪೋಲ್ ನಲ್ಲಿ ಎನ್.ಡಿ.ಎ. ಮೈತ್ರಿ ಕೂಟ ಗೆಲುವು ಸಾಧಿಸಲಿದೆ ಎಂದು ಹೇಳುತ್ತಿದ್ದಂತೆ ನಿನ್ನೆ Read more…

BREAKING: ಮತ ಎಣಿಕೆ ಆರಂಭವಾಗುತ್ತಿದ್ದಂತೆ ಷೇರು ಮಾರುಕಟ್ಟೆಯಲ್ಲಿ ಋಣಾತ್ಮಕ ಬೆಳವಣಿಗೆ

ಮುಂಬೈ: ಲೋಕಸಭೆ ಚುನಾವಣೆ ಫಲಿತಾಂಶದ ಮತ ಎಣಿಕೆ ಆರಂಭವಾಗಿದ್ದು, ಷೇರು ಮಾರುಕಟ್ಟೆಯಲ್ಲಿ ಋಣಾತ್ಮಕ ಬೆಳವಣಿಗೆ ಕಂಡು ಬಂದಿದೆ. ಪ್ರೀ-ಓಪನ್ ಸೆಷನ್‌ನಲ್ಲಿ ನಿಫ್ಟಿ ಸುಮಾರು 23,500, ಸೆನ್ಸೆಕ್ಸ್ 650 ಪಾಯಿಂಟ್‌ಗಳು Read more…

ಜೂನ್ 8 ರವರೆಗೆ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಿದ ಬಿಹಾರ: ಭಾರಿ ಬಿಸಿಲಿಗೆ ಉತ್ತರ ಭಾರತ ಜನ ತತ್ತರ

ನವದೆಹಲಿ: ಉತ್ತರ ಭಾರತದ ಹಲವು ಕಡೆ ರಣಭೀಕರ ಬಿಸಿಲಿಗೆ ಜನ ತತ್ತರಿಸಿ ಹೋಗಿದ್ದಾರೆ. 20ಕ್ಕೂ ಹೆಚ್ಚು ಜನರು ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಬಿಸಿಲಿನ ತಾಪಮಾನ ಹೆಚ್ಚಳದ ಕಾರಣಕ್ಕೆ ಬಿಹಾರದಲ್ಲಿ Read more…

ಬೆಚ್ಚಿ ಬೀಳಿಸುವಂತಿರುವ ಬೀನ್ಸ್ ದರ ಕೇಳಿ ಗ್ರಾಹಕರು ಕಂಗಾಲು: ಕೆಜಿಗೆ 320 ರೂ.

ಬೆಂಗಳೂರು: ಬೀನ್ಸ್ ಬೆಲೆ ಕೇಳಿ ಗ್ರಾಹಕರು ಬೆಚ್ಚಿ ಬೀಳುವ ಪರಿಸ್ಥಿತಿ ಎದುರಾಗಿದೆ. ಒಂದು ಕೆಜಿ ಬೀನ್ಸ್ ದರ 200 ರಿಂದ 320 ರೂ.ವರೆಗೆ ಮಾರಾಟವಾಗಿದೆ. ಬೆಂಗಳೂರಿನ ಕೆಂಗೇರಿ, ಹೆಬ್ಬಾಳ Read more…

ಸಿಂಗಾಪುರದಲ್ಲಿ ಮತ್ತೆ ಕೋವಿಡ್ ಅಲೆ: ಮಾಸ್ಕ್ ಧರಿಸಲು ಸೂಚನೆ

ಸಿಂಗಾಪುರ: ಸಿಂಗಾಪುರದಲ್ಲಿ ಮತ್ತೊಂದು ಕೋವಿಡ್ ಅಲೆ ಆರಂಭವಾಗಿದ್ದು, ಒಂದು ವಾರದ ಅವಧಿಯಲ್ಲಿ 26 ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸುವಂತೆ ಆರೋಗ್ಯ ಇಲಾಖೆ ವತಿಯಿಂದ Read more…

ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್: ಲೋಕಸಭೆ ಚುನಾವಣೆ ಫಲಿತಾಂಶ ಬಳಿಕ ಮದ್ಯದ ದರ ಏರಿಕೆ ಸಾಧ್ಯತೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಆರ್ಥಿಕ ಸಂಪನ್ಮೂಲ ಸಂಗ್ರಹಕ್ಕೆ ಕಸರಸ್ತು ನಡೆಸುತ್ತಿರುವ ಸರ್ಕಾರ ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾಗಿದೆ. ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ, ಕೇರಳ ಸೇರಿದಂತೆ ಹೊರ Read more…

BIG NEWS: ಬಂಗಾರದ ಬೆನ್ನಲ್ಲೇ ಬೆಳ್ಳಿಯೂ ಬಲು ಭಾರ; ದಾಖಲೆಯ ಏರಿಕೆ ಕಂಡಿದೆ ದರ….!

ಬಂಗಾರದ ಬೆಲೆಯಲ್ಲಿ ನಿರಂತರ ಏರಿಕೆಯ ಬೆನ್ನಲ್ಲೇ ಬೆಳ್ಳಿ ಕೂಡ ಜನಸಾಮಾನ್ಯರ ಕೈಗೆಟುಕದಂತಾಗಿದೆ. ಬೆಳ್ಳಿಯ ದರ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದೆ. ಗುರುವಾರದ ವಹಿವಾಟಿನಲ್ಲಿ ಬೆಳ್ಳಿಯ ದರದಲ್ಲಿ ಭಾರಿ ಏರಿಕೆ ಕಂಡು Read more…

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: ಗಗನಕ್ಕೇರಿದ ತರಕಾರಿ ಬೆಲೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಬೇಗೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗದ ಕಾರಣ ತರಕಾರಿ ಬೆಲೆ ಭಾರಿ ದುಬಾರಿಯಾಗಿದೆ. ಬೀನ್ಸ್ ದರ ಕೆಜಿಗೆ 200 ರೂಪಾಯಿ ತಲುಪಿದೆ. ಬಿಳಿ Read more…

ಯುಗಾದಿ ಮುನ್ನಾ ದಿನವೂ ಏರಿಕೆ ಕಂಡ ಚಿನ್ನ, ಬೆಳ್ಳಿ ದರ

ಬೆಂಗಳೂರು: ಯುಗಾದಿ ಮುನ್ನಾ ದಿನವೂ ಚೆನ್ನ ಮತ್ತು ಬೆಳ್ಳಿ ದರ ಏರಿಕೆ ಕಂಡಿದೆ. 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ದರ 440 ರೂ. ಏರಿಕೆಯಾಗಿದ್ದು, 71,080 Read more…

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: 70 ಸಾವಿರ ದಾಟಿದ ಚಿನ್ನದ ದರ

ನವದೆಹಲಿ: ಯುಗಾದಿ ಹಬ್ಬಕ್ಕೆ ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಗುರುವಾರ ಭಾರತದಲ್ಲಿ ಚಿನ್ನದ ದರ ಪ್ರತಿ 10 ಗ್ರಾಂ ಗೆ 850 ರೂ. ಹೆಚ್ಚಳವಾಗಿದ್ದು ದಾಖಲೆಯ Read more…

ಚಿನ್ನಾಭರಣ ಖರೀದಿದಾರರಿಗೆ ಶಾಕ್: ಸತತ ಮೂರನೇ ದಿನವೂ ಏರಿಕೆ ಕಂಡ ಚಿನ್ನದ ದರ 66,420 ರೂ.

ನವದೆಹಲಿ: ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಸತತ ಮೂರನೇ ದಿನವೂ ಏರಿಕೆ ಕಂಡಿದೆ. ರಾಜಧಾನಿ ದೆಹಲಿ ಚಿನಿವಾರ ಪೇಟೆಯಲ್ಲಿ 22 ಕ್ಯಾರೆಟ್ ಚಿನ್ನದ ದರ 10 ಗ್ರಾಂ ಗೆ Read more…

ಗ್ರಾಹಕರಿಗೆ ಶಾಕ್: ಬೆಳ್ಳುಳ್ಳಿ ದರ ಗಗನಕ್ಕೆ: ಕೆಜಿಗೆ 450 ರೂ.ಗೆ ಮಾರಾಟವಾಗಿ ದಾಖಲೆ

ಹುಬ್ಬಳ್ಳಿ: ಬೆಳ್ಳುಳ್ಳಿ ದರ ಗಗನಕ್ಕೇರಿದೆ. ಕಳೆದ ಎರಡು ತಿಂಗಳಿಂದ ಏರುಗತಿಯಲ್ಲಿ ಸಾಗುತ್ತಿರುವ ಬೆಳ್ಳುಳ್ಳಿ ಕ್ವಿಂಟಲ್ ಗೆ 40,000 ರೂ. ಗಡಿ ತಲುಪಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಜವಾರಿ ಬೆಳ್ಳುಳ್ಳಿ ದರ Read more…

ಬೆಳ್ಳುಳ್ಳಿ ಬೆಳೆಗಾರರಿಗೆ ಬಂಪರ್: ಕ್ವಿಂಟಾಲ್ ಗೆ 32,500 ರೂ.ಗೆ ಮಾರಾಟ

ದಾವಣಗೆರೆ: ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ದರ ಗಗನಕ್ಕೇರಿದೆ. ಕೆಜಿಗೆ 400 ರೂಪಾಯಿವರೆಗೂ ಮಾರಾಟವಾಗುತ್ತಿದ್ದು, ಬೆಳೆಗಾರರಿಗೆ ಉತ್ತಮ ಬೆಲೆ ಸಿಕ್ಕಿದೆ. ಯಾದಗಿರಿ ಜಿಲ್ಲೆಯ ಯುವ ರೈತರೊಬ್ಬರು ದಾವಣಗೆರೆ ಮಾರುಕಟ್ಟೆಯಲ್ಲಿ 50 ಚೀಲ Read more…

ರಾಜ್ಯಾದ್ಯಂತ ಟ್ಯಾಕ್ಸಿ, ಸಾಗಣೆ ದರ ಏರಿಕೆ: ಏಕರೂಪ ದರ ನಿಗದಿಪಡಿಸಿ ಸಾರಿಗೆ ಇಲಾಖೆ ಅಧಿಸೂಚನೆ

ಬೆಂಗಳೂರು: ರಾಜ್ಯದಾದ್ಯಂತ ಎಲ್ಲಾ ಮಾದರಿಯ ಟ್ಯಾಕ್ಸಿ ಪ್ರಯಾಣದರ, ಸಾಗಣೆ ದರ ಏರಿಕೆ ಮಾಡಲಾಗಿದೆ. ರಾಜ್ಯದಾದ್ಯಂತ ಏಕರೂಪ ದರ ನಿಗದಿಪಡಿಸಿ ಸಾರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದೆ. ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ Read more…

ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ: ಹೊಸ ವರ್ಷದಲ್ಲಿ 5ನೇ ಬಾರಿ ಚಿನ್ನದ ದರ ಭಾರಿ ಇಳಿಕೆ

ಬೆಂಗಳೂರು: ಚಿನ್ನಾಭರಣ ಖರೀದಿಸುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಹೊಸ ವರ್ಷದಲ್ಲಿ ಸತತ ಐದನೇ ಬಾರಿಗೆ ಚಿನ್ನದ ದರ ಕಡಿಮೆಯಾಗಿದೆ. 10 ಗ್ರಾಂ ಚಿನ್ನದ ದರ 2024ರಲ್ಲಿ 1,140 ರೂ.ನಷ್ಟು Read more…

BIG NEWS: ಮದ್ಯದ ದರ ಏರಿಕೆ ವಿಚಾರ; ಸ್ಪಷ್ಟನೆ ನೀಡಿದ ಅಬಕಾರಿ ಸಚಿವ

ಬೆಂಗಳೂರು: ಮದ್ಯದ ದರ ಏರಿಕೆಯಾಗಿದೆ ಎಂಬ ಸುದ್ದಿ ವಿಚರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ, ರಾಜ್ಯ ಸರ್ಕಾರ ದರ ಏರಿಕೆ ಮಾಡಿಲ್ಲ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se