alex Certify ಏರಿಕೆ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ, ವಾಹನ, ಇತರೆ ಸಾಲಗಾರರಿಗೆ ಶಾಕಿಂಗ್ ನ್ಯೂಸ್: ತಟ್ಟಲಿದೆ ಬಡ್ಡಿ ದರದ ಬಿಸಿ

ನವದೆಹಲಿ: ನಾಲ್ಕು ವರ್ಷದ ಬಳಿಕ ಸಾಲದ ಮೇಲಿನ ಬಡ್ಡಿ ದರ ಏರಿಕೆ ಮಾಡಲಾಗಿದೆ. ಹಣದುಬ್ಬರ ಹತ್ತಿಕ್ಕಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ದಿಢೀರ್ ನಿರ್ಧಾರ ಕೈಗೊಂಡಿದೆ. ರೆಪೋ ದರ Read more…

ಬೆಂಗಳೂರಿನಲ್ಲಿ ಉಬರ್‌ ಬುಕ್‌ ಮಾಡುವರಿಗೆ ಬಿಗ್ ಶಾಕ್;‌ ದುಬಾರಿಯಾಗಲಿದೆ ಪ್ರಯಾಣ ದರ

ಬೆಂಗಳೂರು: ಹೆಚ್ಚುತ್ತಿರುವ ಇಂಧನ ಬೆಲೆಯಿಂದ ಆಗುತ್ತಿರುವ ನಷ್ಟವನ್ನು ಸರಿದೂಗಿಸಲು ಬೆಂಗಳೂರಿನ ಉಬರ್ ಕ್ಯಾಬ್ ರೈಡ್‌ಗಳು ಶೇ. 10 ರಷ್ಟು ದುಬಾರಿಯಾಗುವುದು ಖಾತ್ರಿಯಾಗಿದೆ. ಉಬರ್ ಭಾರತೀಯ ಶಾಖೆಯು ಬುಧವಾರ ಇದನ್ನು Read more…

ಹಾಲಿನ ದರ ಮತ್ತಷ್ಟು ಏರಿಕೆಯಾಗಲಿದೆಯೇ? ಅಮುಲ್ ಎಂಡಿ ಹೇಳೋದೇನು?

ಇಂಧನ ದರ ಏರಿಕೆ, ಲಾಜಿಸ್ಟಿಕ್ಸ್ ಮತ್ತು ಪ್ಯಾಕೇಜಿಂಗ್ ವೆಚ್ಚಗಳಿಂದ ಹೆಚ್ಚಿದ ಒತ್ತಡದಿಂದಾಗಿ ಡೈರಿ ಕ್ಷೇತ್ರದ ದಿಗ್ಗಜ ಅಮುಲ್ ಬೆಲೆ ಏರಿಕೆ ಮಾಡುವ ಕುರಿತು ಸೂಕ್ಷ್ಮವಾಗಿ ಅಭಿಪ್ರಾಯ ವ್ಯಕ್ತಪಡಿಸಿದೆ‌. ಬೆಲೆಗಳು Read more…

BREAKING: ದೇಶದ ಜನತೆಗೆ ಶಾಕಿಂಗ್ ನ್ಯೂಸ್: 16 ದಿನದಲ್ಲಿ 14 ಬಾರಿ ತೈಲ ದರ ಪರಿಷ್ಕರಣೆ; ಲೀ.ಗೆ 10 ರೂ. ಹೆಚ್ಚಳ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ಕೂಡ ಏರಿಕೆಯಾಗಿದೆ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು 80 ಪೈಸೆ ಏರಿಕೆ ಮಾಡಲಾಗಿದೆ. ದರ ಪರಿಷ್ಕರಣೆ ನಂತರ Read more…

ರಾಜ್ಯದಲ್ಲಿ ಇಂಧನ ಶುಲ್ಕ ಕೇವಲ 5 ಪೈಸೆ ಹೆಚ್ಚಳ, ರಿಯಾಯಿತಿ ಇಂಧನ ಯೋಜನೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಇಂಧನ ಶುಲ್ಕ ಕೇವಲ ಐದು ಪೈಸೆ ಹೆಚ್ಚಳ ಮಾಡಿದ್ದೇವೆ ಎಂದು ವಿದ್ಯುತ್ ದರ ಏರಿಕೆಯ ಬಗ್ಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಅಧ್ಯಕ್ಷ ಮಂಜುನಾಥ್ ಮಾಹಿತಿ Read more…

ವಿದ್ಯುತ್ ದರ ಏರಿಕೆ ಶಾಕ್ ನಲ್ಲಿದ್ದ ರಾಜ್ಯದ ಜನತೆಗೆ ಗುಡ್ ನ್ಯೂಸ್: ದರ ಏರಿಕೆ ತಾತ್ಕಾಲಿಕ

ಬೆಂಗಳೂರು: ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್ ನೀಡಲಾಗಿದ್ದು, ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ಪ್ರತಿ ಯೂನಿಟ್ ಗೆ ಸರಾಸರಿ 35 ಪೈಸೆ ಹೆಚ್ಚಳ ಮಾಡಲಾಗಿದೆ. Read more…

BIG BREAKING: ಯುಗಾದಿ ಮುಗಿದ ಬೆನ್ನಲ್ಲೇ ರಾಜ್ಯದ ಜನತೆಗೆ ಕರೆಂಟ್ ಶಾಕ್

ಬೆಂಗಳೂರು: ಯುಗಾದಿ ಹಬ್ಬದ ಮರುದಿನವೇ ರಾಜ್ಯದ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ವಿದ್ಯುತ್ ದರ ಏರಿಕೆ ಶಾಕ್ ನೀಡಿದೆ. ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ಗೆ 5 Read more…

SHOCKING: ವಾಹನ ಸವಾರರ ಜೇಬಿಗೆ ಮತ್ತೆ ಕತ್ತರಿ: ತೈಲ ದರ 2 ವಾರದಲ್ಲಿ 12 ನೇ ಬಾರಿಗೆ ಏರಿಕೆಯಾಗಿ 8.40 ರೂ. ಹೆಚ್ಚಳ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ಕೂಡ ಏರಿಕೆಯಾಗಿದೆ. ಕಳೆದ ಎರಡು ವಾರದಲ್ಲಿ 12 ನೇ ಬಾರಿಗೆ ತೈಲ ದರ ಏರಿಕೆ ಕಂಡಿದೆ. 14 ದಿನಗಳಲ್ಲಿ ಪೆಟ್ರೋಲ್, Read more…

BREAKING: ಪೈಸೆಗಳ ಲೆಕ್ಕದಲ್ಲಿ ಏರಿಕೆಯಾಗಿ ದುಬಾರಿಯಾದ ತೈಲ ದರ; ಇಂದೂ ಮುಂದುವರೆದ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ

ನವದೆಹಲಿ: ದಿನೇದಿನೇ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗುತ್ತಿದ್ದು, ದೆಹಲಿಯಲ್ಲಿ ಪೆಟ್ರೋಲ್ ದರವನ್ನು 85 ಪೈಸೆ ಏರಿಕೆ ಮಾಡಲಾಗಿದೆ. ದರ ಪರಿಷ್ಕರಣೆ ನಂತರ ಒಂದು ಲೀಟರ್ ಪೆಟ್ರೋಲ್ 100.21 Read more…

7 ದಿನಗಳಲ್ಲಿ 6 ನೇ ಬಾರಿಗೆ ಇಂಧನ ದರ ಹೆಚ್ಚಳ: ಗಗನಕ್ಕೇರಿದ ಪೆಟ್ರೋಲ್, ಡೀಸೆಲ್ ಬೆಲೆ

ನವದೆಹಲಿ: 7 ದಿನಗಳಲ್ಲಿ ಆರನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಹೆಚ್ಚಾಗಿವೆ. ತೈಲ ಮಾರುಕಟ್ಟೆ ಕಂಪನಿಗಳ ಇತ್ತೀಚಿನ ಅಧಿಸೂಚನೆಯ ಪ್ರಕಾರ, ಪೆಟ್ರೋಲ್ ಬೆಲೆ ಲೀಟರ್‌ಗೆ 30 ಪೈಸೆ Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಏ. 1 ರಿಂದಲೇ ವಿದ್ಯುತ್ ದರ ಏರಿಕೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್ 1 ರಿಂದ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆಯಿದೆ. 1 ಯೂನಿಟ್ ಗೆ 35 ರಿಂದ 45 ಪೈಸೆಯಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ Read more…

BIG BREAKING: ವಾಹನ ಸವಾರರಿಗೆ ಮತ್ತೆ ಬಿಗ್ ಶಾಕ್; ಇಂದೂ ಪೆಟ್ರೋಲ್, ಡೀಸೆಲ್ ದರ ಏರಿಕೆ

ನವದೆಹಲಿ: ನಿನ್ನೆ 80 ಪೈಸೆಯಷ್ಟು ಏರಿಕೆ ಕಂಡಿದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಂದು ಕೂಡ ಏರಿಕೆ ಮಾಡಲಾಗಿದೆ. ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 80 ಪೈಸೆ Read more…

BIG NEWS: GST ಕನಿಷ್ಠ ದರ ಶೇ. 8 ಕ್ಕೆ ಏರಿಕೆ..? ಶೇ. 12 ಸ್ಲ್ಯಾಬ್ ಕೈಬಿಟ್ಟು ತೆರಿಗೆಗೆ ಮೂರೇ ಸ್ಲ್ಯಾಬ್..?

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ ಆರಂಭಿಕ ಸ್ಲ್ಯಾಬ್ ಅನ್ನು ಶೇಕಡ 5 ರಿಂದ ಶೇಕಡಾ 8 ಕ್ಕೆ ಏರಿಸಲು ಜಿ.ಎಸ್‌.ಟಿ. ಕೌನ್ಸಿಲ್ ಚಿಂತನೆ ನಡೆಸಿದೆ. ಸರಕು ಮತ್ತು Read more…

BIG NEWS: GST ಆರಂಭಿಕ ಸ್ಲ್ಯಾಬ್ ಶೇ. 5 ರಿಂದ 8 ಕ್ಕೆ ಏರಿಕೆ; 4 ರ ಬದಲು 3 ಸ್ಲ್ಯಾಬ್ ರಚನೆಗೆ ಕೌನ್ಸಿಲ್ ಚಿಂತನೆ

ನವದೆಹಲಿ: ಜಿ.ಎಸ್‌.ಟಿ. ಕೌನ್ಸಿಲ್ ತನ್ನ ಮುಂದಿನ ಸಭೆಯಲ್ಲಿ ಕಡಿಮೆ ತೆರಿಗೆ ಸ್ಲ್ಯಾಬ್ ಅನ್ನು ಶೇಕಡ 5 ರಿಂದ ಶೇಕಡಾ 8 ಕ್ಕೆ ಏರಿಸಲು ಮುಂದಾಗಿದೆ. ಸರಕು ಮತ್ತು ಸೇವಾ Read more…

ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೆ ಶಾಕ್: ರಷ್ಯಾ –ಉಕ್ರೇನ್ ವಾರ್ ಎಫೆಕ್ಟ್, ಅಡುಗೆ ಎಣ್ಣೆ ದರ ಏರಿಕೆ ಸಾಧ್ಯತೆ

ನವದೆಹಲಿ: ರಷ್ಯಾ –ಉಕ್ರೇನ್ ಯುದ್ಧದ ಪರಿಣಾಮ ದೇಶದಲ್ಲಿ ಅಡುಗೆ ಎಣ್ಣೆ ದರ ಏರಿಕೆಯಾಗುವ ಸಾಧ್ಯತೆ ಇದೆ. ಶೇಕಡ 90 ರಷ್ಟು ಸೂರ್ಯಕಾಂತಿ ಎಣ್ಣೆ ಈ ದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತದೆ. Read more…

ದಿಢೀರ್ ಗಗನಕ್ಕೇರಿದ ಬಂಗಾರದ ಬೆಲೆ, ಬೆಳ್ಳಿಯೂ ಭಾರೀ ದುಬಾರಿ

ನವದೆಹಲಿ: ಉಕ್ರೇನ್ ವಿರುದ್ಧ ರಷ್ಯಾ ಸೇನಾ ಕಾರ್ಯಾಚರಣೆ ಆರಂಭಿಸಿದ ಬೆನ್ನಲ್ಲೇ ಷೇರುಪೇಟೆಯಲ್ಲಿ ತಲ್ಲಣ ಉಂಟಾಗಿದೆ. ಚಿನ್ನ, ಬೆಳ್ಳಿ ದರ ಗಗನಕ್ಕೇರಿದೆ. 10 ಗ್ರಾಂ ಚಿನ್ನದ ದರ ಬೆಂಗಳೂರಿನಲ್ಲಿ 1370 Read more…

ಬಡ್ಡಿ ದರ ಯಥಾಸ್ಥಿತಿ, ಆಗಸ್ಟ್ ನಲ್ಲಿ ಶೇ. 0.50 ಏರಿಕೆ ಸಾಧ್ಯತೆ

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಆಗಸ್ಟ್ ವರೆಗೂ ಬಡ್ಡಿದರಗಳನ್ನು ಯಥಾಸ್ಥಿತಿಯಲ್ಲಿ ಇಡುವ ಸಾಧ್ಯತೆ ಇದೆ. ಆಗಸ್ಟ್ ನಲ್ಲಿ ಬಡ್ಡಿ ದರ ಶೇ. 0.50 ಕ್ಕೆ ಏರಿಕೆಯಾಗುವ ಸಾಧ್ಯತೆ Read more…

ಚಿನ್ನ, ಬೆಳ್ಳಿ ಇಂದಿನ ಹೊಸ ದರದ ಬಗ್ಗೆ ಇಲ್ಲಿದೆ ಮಾಹಿತಿ

ನವದೆಹಲಿ: ದೆಹಲಿಯಲ್ಲಿ ಚಿನ್ನದ ಬೆಲೆ ಬುಧವಾರವೂ ಬಹುತೇಕ ಸ್ಥಿರವಾಗಿದೆ. ರಾಷ್ಟ್ರರಾಜಧಾನಿ ದೆಹಲಿಯಲ್ಲಿ 10 ಗ್ರಾಂ ಚಿನ್ನದ ಬೆಲೆ ಇಂದು 49,254 ರೂ.ಗೆ ತಲುಪಿದೆ. ಕಳೆದ ವಹಿವಾಟಿನಲ್ಲಿ ಪ್ರತಿ 10 Read more…

ಮೈಸೂರು, ತುಮಕೂರು, ಹಾಸನ ಸೇರಿ ಬಹುತೇಕ ಜಿಲ್ಲೆಗಳಲ್ಲಿ ಕೊರೋನಾ ಬಿಗ್ ಬ್ಲಾಸ್ಟ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 41,457 ಜನರಿಗೆ ಕೊರೊನಾ ಸೋಂಕು ತಗುಲಿದೆ. 20 ಜನರು ಮೃತಪಟ್ಟಿದ್ದಾರೆ. 8353 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 32,88,700 ಏರಿಕೆಯಾಗಿದ್ದು, Read more…

BIG NEWS: ರಾಜ್ಯದಲ್ಲಿಂದು ಕೊರೋನಾ ದಿಢೀರ್ ಏರಿಕೆ; 41 ಸಾವಿರ ಜನರಿಗೆ ಸೋಂಕು, 20 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 41,457 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 8353 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,50,381 ಕ್ಕೆ ಏರಿಕೆಯಾಗಿದೆ. 20 ಜನ Read more…

ಆಭರಣ ಪ್ರಿಯರಿಗೆ ಬಿಗ್‌ ಶಾಕ್: ಸತತ 2 ನೇ ದಿನವೂ ಏರಿದ ಚಿನ್ನದ ದರ

ನವದೆಹಲಿ: ಸತತ ಎರಡನೇ ದಿನವಾದ ಗುರುವಾರವೂ ಭಾರತದಲ್ಲಿ ಚಿನ್ನದ ದರ ಏರಿಕೆಯಾಗಿದೆ. ಚಿನ್ನದ ಬೆಲೆ ಒಟ್ಟು 1,600 ರೂ.ಹೆಚ್ಚಾಗಿದೆ. ಭಾರತದಲ್ಲಿ ಇಂದು 10 ಗ್ರಾಂ 22 ಕ್ಯಾರೆಟ್ ಚಿನ್ನದ Read more…

ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಶ್ರೀಲಂಕಾ…!

ಶ್ರೀಲಂಕಾದಲ್ಲಿ ಆರ್ಥಿಕ ಮುಗ್ಗಟ್ಟು ಹೆಚ್ಚಾಗಿದ್ದು, ಅಲ್ಲಿ ಹಣದುಬ್ಬರ ಗರಿಷ್ಠ ಶೇ. 11.1ಕ್ಕೆ ತಲುಪಿದೆ. ಹೀಗಾಗಿ ಅಲ್ಲಿನ ದಿನಬಳಕೆಯ ವಸ್ತುಗಳ ದರದಲ್ಲಿ ಕೂಡ ಗಣನೀಯ ಏರಿಕೆಯಾಗುತ್ತಿದೆ. ಹೀಗಾಗಿ ಶ್ರೀಲಂಕಾ ರಾಷ್ಟ್ರವು Read more…

ಬೆಂಗಳೂರು, ಮೈಸೂರು, ತುಮಕೂರು, ದಕ್ಷಿಣ ಕನ್ನಡದಲ್ಲಿ ಕೊರೋನಾ ಮಹಾಸ್ಪೋಟ: ಜಿಲ್ಲೆ ಜಿಲ್ಲೆಗಳಲ್ಲೂ ಆರ್ಭಟ; ಇಲ್ಲಿದೆ ವಿವರ

 ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 14,473 ಜನರಿಗೆ ಕೊರುನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 30,78,129 ಕ್ಕೆ ಏರಿಕೆಯಾಗಿದೆ. ಇವತ್ತು 5 ಜನ ಸೋಂಕಿತರು Read more…

BREAKING: ರಾಜ್ಯದಲ್ಲಿಂದು ಕೊರೋನಾ ಬಿಗ್ ಬ್ಲಾಸ್ಟ್; 14 ಸಾವಿರಕ್ಕೂ ಅಧಿಕ ಹೊಸ ಕೇಸ್, ಶೇ. 10 ಗಡಿದಾಟಿದ ಪಾಸಿಟಿವಿಟಿ ದರ –ಬರೋಬ್ಬರಿ 73 ಸಾವಿರ ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟವಾಗಿದ್ದು, 14,473 ಹೊಸ ಪ್ರಕರಣ ವರದಿಯಾಗಿದೆ. ಪಾಸಿಟಿವಿಟಿ ದರ ರಾಜ್ಯದಲ್ಲಿ ಶೇಕಡ 10 ಕ್ಕಿಂತ ಹೆಚ್ಚಾಗಿದೆ. ಇವತ್ತು ಪಾಸಿಟಿವಿಟಿ ದರ ಶೇಕಡ 10.30 Read more…

BIG NEWS: ರಾಜ್ಯದಲ್ಲಿ ಹೆಚ್ಚಿದ ಕೊರೋನಾ ತಡೆಗೆ 10 ದಿನ ಲಾಕ್ಡೌನ್ ಜಾರಿ, ಇಲ್ಲವೇ ಕಠಿಣ ನಿರ್ಬಂಧ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಫೆಬ್ರವರಿ 1 ರಿಂದ 10 ದಿನಗಳ ಕಾಲ ಲಾಕ್ ಡೌನ್ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ದಿನೇದಿನೇ Read more…

ರಾಜ್ಯದಲ್ಲಿಂದು ಕೊರೋನಾ ಭಾರಿ ಏರಿಕೆ: 38 ಸಾವಿರ ಗಡಿ ದಾಟಿದ ಸಕ್ರಿಯ ಕೇಸ್

ಬೆಂಗಳೂರು: ರಾಜ್ಯದಲ್ಲಿ ಇಂದು 8906 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಪಾಸಿಟಿವಿಟಿ ದರ ಶೇಕಡ 5.42 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 508 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, Read more…

BIG BREAKING: ರಾಜ್ಯದಲ್ಲಿಂದು ಕೊರೋನಾ ಹೊಸ ದಾಖಲೆ; ಬರೋಬ್ಬರಿ 2 ಲಕ್ಷ ಟೆಸ್ಟ್, 8 ಸಾವಿರ ಗಡಿ ದಾಟಿದ ಹೊಸ ಕೇಸ್

 ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೋನಾ ಮಹಾಸ್ಪೋಟವಾಗಿದೆ. ಇವತ್ತು ಒಂದೇ ದಿನ 2 ಲಕ್ಷಕ್ಕೂ ಅಧಿಕ ಟೆಸ್ಟ್ ಮಾಡಲಾಗಿದ್ದು, 8 ಸಾವಿರಕ್ಕೂ ಅಧಿಕ ಹೊಸ ಕೇಸ್ ಪತ್ತೆಯಾಗಿದೆ. ರಾಜ್ಯದಲ್ಲಿ Read more…

ರಾಜ್ಯದಲ್ಲಿ 22 ಸಾವಿರ ಕೊರೋನಾ ಸಕ್ರಿಯ ಕೇಸ್, ಜಿಲ್ಲೆಗಳಲ್ಲೂ ಭಾರಿ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು 5031 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 30,22,603 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 271 ಗುಣಮುಖರಾಗಿದ್ದಾರೆ. ಇದುವರೆಗೆ 29,62,043 Read more…

BIG BREAKING: ರಾಜ್ಯದಲ್ಲಿ ಕೊರೋನಾ ಬಿಗ್ ಬ್ಲಾಸ್ಟ್; ಬೆಂಗಳೂರಲ್ಲಿ 4 ಸಾವಿರ, ರಾಜ್ಯದಲ್ಲಿ 5 ಸಾವಿರ ಗಡಿದಾಟಿದ ಹೊಸ ಕೇಸ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೋನಾ ಮಹಾಸ್ಪೋಟವಾಗಿದೆ. ಒಂದೇ ದಿನ ಬರೋಬ್ಬರಿ 5031 ಜನರಿಗೆ ಸೋಂಕು ತಗುಲಿದೆ. ರಾಜಧಾನಿ ಬೆಂಗಳೂರಿನಲ್ಲಿ 4324 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ Read more…

BREAKING: ಒಂದೇ ದಿನ 15 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು, ಕೊರೋನಾ ಅಬ್ಬರಕ್ಕೆ ಬೆಚ್ಚಿಬಿದ್ದ ದೆಹಲಿ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ಅಬ್ಬರ ಜೋರಾಗಿದೆ. ಒಂದೇ ದಿನದಲ್ಲಿ 15,097 ಮಂದಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 6 ಜನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...