alex Certify ಏರಿಕೆ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜಸ್ಥಾನದಲ್ಲಿ ಒಮಿಕ್ರಾನ್ ದಾಳಿ: 21 ಹೊಸ ಕೇಸ್, ಸೋಂಕು ನಿಯಂತ್ರಣಕ್ಕೆ ಕೇಂದ್ರದಿಂದ ಮಹತ್ವದ ಕ್ರಮ

ಜೈಪುರ್: ರಾಜಸ್ಥಾನದಲ್ಲಿ ಇವತ್ತು ಒಂದೇ ದಿನ 21 ಕೊರೋನಾ ವೈರಸ್‌ನ ರೂಪಾಂತರಿ ಒಮಿಕ್ರಾನ್ ಹೊಸ ಪ್ರಕರಣಗಳನ್ನು ವರದಿ ಮಾಡಲಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಒಟ್ಟು ಸಂಖ್ಯೆ 43 Read more…

ಹೊಸ ವರ್ಷ ದುಬಾರಿಯಾಗಲಿದೆ ಈ ಕಾರಿನ ಬೆಲೆ

ಫೋಕ್ಸ್ ವ್ಯಾಗನ್ ಕಾರು ಖರೀದಿಸಲು ಪ್ಲಾನ್ ನಲ್ಲಿದ್ದರೆ ವರ್ಷಾಂತ್ಯದೊಳಗೆ ಕಾರ್ ಖರೀದಿ ಮಾಡಿ. ಯಾಕೆಂದ್ರೆ ಹೊಸ ವರ್ಷದಲ್ಲಿ ಬೆಲೆ ಏರಿಕೆ ಮಾಡಲಿರುವ ಕಂಪನಿಗಳ ಪಟ್ಟಿಗೆ ಫೋಕ್ಸ್ ವ್ಯಾಗನ್ ಕೂಡ Read more…

BIG BREAKING: ರಾಜ್ಯದಲ್ಲಿಂದು ಒಮಿಕ್ರಾನ್ ಸ್ಪೋಟ, ಒಂದೇ ದಿನ 5 ಮಂದಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ ಐದು ಜನರಿಗೆ ಒಮಿಕ್ರಾನ್ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ. ನಾಲ್ವರು ಪುರುಷರು ಮತ್ತು Read more…

BIG NEWS: ಹೆಣ್ಣುಮಕ್ಕಳ ಮದುವೆ ವಯಸ್ಸು 18 ರಿಂದ 21 ವರ್ಷಕ್ಕೆ ಏರಿಸಲು ಸಂಪುಟ ಅನುಮೋದನೆ

2020 ರ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯೋಜನೆಯನ್ನು ಘೋಷಿಸಿದ ಒಂದು ವರ್ಷದ ನಂತರ, ಕೇಂದ್ರ ಕ್ಯಾಬಿನೆಟ್ ಬುಧವಾರ ಹೆಣ್ಣುಮಕ್ಕಳ ವಿವಾಹದ ಕಾನೂನುಬದ್ಧ ವಯಸ್ಸನ್ನು Read more…

ಗ್ರಾಹಕರಿಗೆ ಬೀಳುತ್ತಿದೆ ಒಂದರ ಮೇಲೊಂದು ಹೊಡೆತ…! ಸಾರ್ವಕಾಲಿಕ ಏರಿಕೆಯಲ್ಲಿ ತರಕಾರಿ ಬೆಲೆ

ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಕಂಡು ಗ್ರಾಹಕರು ದಂಗಾಗುತ್ತಿದ್ದಾರೆ. ಐತಿಹಾಸಿಕ ದಾಖಲೆ ಬರೆಯುವ ಮಟ್ಟಿಗೆ ತರಕಾರಿ ಬೆಲೆ ಏರಿಕೆ ಕಾಣುತ್ತಿದೆ. ಇತ್ತೀಚೆಗೆ ಸುರಿದ ಅಕಾಲಿಕ ಮಳೆಯೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ. Read more…

ಸಹಜ ಸ್ಥಿತಿಗೆ ಜೀವನ – ಕೈಗಾರಿಕಾ ಉತ್ಪಾದನೆ ಹೆಚ್ಚಳ

ನವದೆಹಲಿ : ದೇಶದಲ್ಲಿ ಕೈಗಾರಿಕಾ ಉತ್ಪಾದನೆ ಸೂಚ್ಯಂಕ ಅಕ್ಟೋಬರ್ ತಿಂಗಳಲ್ಲಿ ಶೇ. 3.2ರಷ್ಟು ಪ್ರಗತಿ ಸಾಧಿಸಿದೆ ಎಂದು ಸಾಂಖ್ಯಿಕ ಹಾಗೂ ಯೋಜನಾ ಸಚಿವಾಲಯದ ಅಂಕಿ-ಅಂಶಗಳು ಹೇಳುತ್ತಿವೆ. 2020ರ ಅಕ್ಟೋಬರ್ Read more…

BIG BREAKING: ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಸ್ಪೋಟ, 7 ಹೊಸ ಪ್ರಕರಣ ಸೇರಿ 17 ಕ್ಕೇರಿದ ಸೋಂಕಿತರ ಸಂಖ್ಯೆ

ನವದೆಹಲಿ: ಮಹಾರಾಷ್ಟ್ರದಲ್ಲಿ ಶುಕ್ರವಾರ 7 ಹೊಸ ಕೊರೋನಾ ವೈರಸ್ ರೂಪಾಂತರದ ಒಮಿಕ್ರಾನ್ ಪ್ರಕರಣಗಳು ವರದಿಯಾಗಿವೆ ಎಂದು ಮಹಾರಾಷ್ಟ್ರ ಆರೋಗ್ಯ ಇಲಾಖೆ ತಿಳಿಸಿದೆ. ರೋಗಿಗಳಲ್ಲಿ ಮೂವರು ಮುಂಬೈ ಮತ್ತು 4 Read more…

ಹೂಡಿಕೆದಾರರೇ ಗಮನಿಸಿ: ಷೇರು ಮಾರುಕಟ್ಟೆ ಮೇಲೆ ಪರಿಣಾಮ ಬೀರುತ್ತೆ ಈ ಎಲ್ಲ ವಿದ್ಯಮಾನ

ಒಮಿಕ್ರಾನ್, ಷೇರು ಮಾರುಕಟ್ಟೆಯ ಏರಿಳಿತಗಳ ಮೇಲೆ ಪರಿಣಾಮ ಬೀರುತ್ತಿದೆ. ಒಮಿಕ್ರಾನ್ ರೂಪಾಂತರ ಡೆಲ್ಟಾದಷ್ಟು ಅಪಾಯಕಾರಿಯಲ್ಲ ಎಂಬ ಸಂಗತಿ ತಿಳಿಯುತ್ತಿದ್ದಂತೆ ಹಿಂದಿನ ಮಂಗಳವಾರ ಷೇರು ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡು Read more…

BIG BREAKING: ಮತ್ತಿಬ್ಬರಿಗೆ ಒಮಿಕ್ರಾನ್: ಮಹಾರಾಷ್ಟ್ರದಲ್ಲಿ 10, ದೇಶದಲ್ಲಿ 23 ಕ್ಕೇರಿದ ಸೋಂಕಿತರ ಸಂಖ್ಯೆ

ನವದೆಹಲಿ: ಮಹಾರಾಷ್ಟ್ರದಲ್ಲಿ ಇಂದು ಮತ್ತಿಬ್ಬರಿಗೆ ಒಮಿಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಮುಂಬೈನ ಇಬ್ಬರಲ್ಲಿ ಒಮಿಕ್ರೋನ್ ಸೋಂಕು ತಗುಲಿದ್ದು, ಇದುವರೆಗೆ ಮಹಾರಾಷ್ಟ್ರದಲ್ಲಿ 10 ಜನರಿಗೆ ಒಮಿಕ್ರಾನ್ ಸೋಂಕು ದೃಢಪಟ್ಟಿದೆ. ಭಾರತದಲ್ಲಿ Read more…

BIG BREAKING: ಜೈಪುರದಲ್ಲೂ ಒಮಿಕ್ರಾನ್ ಸ್ಪೋಟ, ದೇಶದಲ್ಲಿ 21 ಕ್ಕೆ ಏರಿದ ಸೋಂಕಿತರ ಸಂಖ್ಯೆ

ನವದೆಹಲಿ: ಮಹಾರಾಷ್ಟ್ರ ರಾಜಧಾನಿ ಮುಂಬೈ ಬಳಿಕ ಜೈಪುರದಲ್ಲಿ ಒಮಿಕ್ರಾನ್ ಸ್ಫೋಟಗೊಂಡಿದೆ. ಮುಂಬೈನಲ್ಲಿ ಇವತ್ತು ಒಂದೇ ದಿನ 7 ಜನರಿಗೆ ಒಮಿಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಮಹಾರಾಷ್ಟ್ರದಲ್ಲಿ ಒಟ್ಟು ಸೋಂಕಿತರ Read more…

BIG BREAKING: ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಬ್ಲಾಸ್ಟ್: ಒಂದೇ ದಿನ 7 ಮಂದಿಗೆ ಸೋಂಕು

ಮಹಾರಾಷ್ಟ್ರದಲ್ಲಿ ಇಂದು ಒಂದೇ ದಿನ 7 ಜನರಿಗೆ ಒಮಿಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 8 ಕ್ಕೆ ಏರಿಕೆಯಾಗಿದ್ದು, ದೇಶದಲ್ಲಿ ಒಟ್ಟು ಸಂಖ್ಯೆ 12 Read more…

ಗಮನಿಸಿ: ಇಂದಿನಿಂದ ಬದಲಾಗಿದೆ ಈ ಎಲ್ಲ ನಿಯಮ

ವರ್ಷದ ಕೊನೆ ತಿಂಗಳು ಶುರುವಾಗಿದೆ. ಡಿಸೆಂಬರ್ ತಿಂಗಳ ಆರಂಭದ ಜೊತೆಗೆ ಅನೇಕ ಸರ್ಕಾರಿ ಹಾಗೂ ಖಾಸಗಿ ಸೇವೆಗಳಲ್ಲಿ ಬದಲಾವಣೆಯಾಗಿದೆ. ಈ ಬದಲಾವಣೆ ಜನಸಾಮಾನ್ಯರ ಜೇಬಿನ ಮೇಲೆ ನೇರವಾಗಿ ಪರಿಣಾಮ Read more…

ಡಿಸೆಂಬರ್ ಮೊದಲ ದಿನವೇ ಜನಸಾಮಾನ್ಯರಿಗೆ ಬಿಗ್ ಶಾಕ್…! ಮತ್ತೆ ಹೆಚ್ಚಾಯ್ತು ಸಿಲಿಂಡರ್ ಬೆಲೆ

ಬೆಲೆ ಏರಿಕೆ ಜನಸಾಮಾನ್ಯರನ್ನು ಹೈರಾಣ ಮಾಡಿದೆ. ಪೆಟ್ರೋಲಿಯಂ ಕಂಪನಿಗಳು ಮತ್ತೊಂದು ಶಾಕ್ ನೀಡಿವೆ. ಎಲ್ ಪಿ‌ ಜಿ ದರ ಹೆಚ್ಚಿಸಿವೆ. ವಾಣಿಜ್ಯ ಸಿಲಿಂಡರ್ ಬೆಲೆ 100 ರೂಪಾಯಿ ಏರಿಕೆಯಾಗಿದೆ. Read more…

ಜಿಯೋ ಗ್ರಾಹಕರಿಗೆ ಬಿಗ್ ಶಾಕ್….! ಡಿ.1ರಿಂದ ಏರಿಕೆಯಾಗಲಿದೆ ಈ ಯೋಜನೆಗಳ ಬೆಲೆ

ರಿಲಯನ್ಸ್ ಜಿಯೋ ತನ್ನ ಗ್ರಾಹಕರಿಗೆ ಶಾಕಿಂಗ್ ನ್ಯೂಸ್ ನೀಡಿದೆ. ಪ್ರಿಪೇಯ್ಡ್ ಯೋಜನೆಗಳ ಬೆಲೆ ಹೆಚ್ಚಿದೆ. ಡಿಸೆಂಬರ್ 1 ರಿಂದ ಹೊಸ ಬೆಲೆ ಜಾರಿಗೆ ಬರಲಿದೆ. ಪ್ರಿಪೇಯ್ಡ್ ರೀಚಾರ್ಜ್ ಯೋಜನೆ Read more…

ಧಾರವಾಡದಲ್ಲಿ 76 ಸೇರಿ 322 ಜನರಿಗೆ ಕೊರೋನಾ ಸೋಂಕು ದೃಢ, 3 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಎಂದು 322 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಮೂವರು ಮೃತಪಟ್ಟಿದ್ದಾರೆ. 176 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 38,196 ಸೋಂಕಿತರು ಸಾವನ್ನಪ್ಪಿದ್ದು, 29,50,306 ಜನ Read more…

BREAKING: ಧಾರವಾಡ ಸೇರಿ ರಾಜ್ಯದಲ್ಲಿಂದು ಕೊರೋನಾ ದಿಢೀರ್ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 402 ಜನರಿಗೆ ಕೊರೊನಾ ಸೋಂಕು ತಗುಲಿದೆ. 6 ಜನ ಸೋಂಕಿತರು ಮೃತಪಟ್ಟಿದ್ದಾರೆ. 277 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,94,963 Read more…

ಸಾರ್ವಕಾಲಿಕ ದಾಖಲೆ ನಂತರವೂ ಏರುತ್ತಲೇ ಇದೆ ಟೊಮೆಟೊ ದರ, ತರಕಾರಿ ಬೆಲೆ ಹೆಚ್ಚಳದಿಂದ ಜನಸಾಮಾನ್ಯರು ಕಂಗಾಲು

ನವದೆಹಲಿ: ಕಳೆದ ಕೆಲವು ವಾರಗಳಲ್ಲಿ ಟೊಮೆಟೊ ಬೆಲೆ ತೀವ್ರ ಏರಿಕೆ ಕಂಡಿದೆ. ಚೆನ್ನೈ, ಹೈದರಾಬಾದ್, ದೆಹಲಿ, ಮುಂಬೈ ಸೇರಿದಂತೆ ಹಲವು ನಗರಗಳಲ್ಲಿ ಪ್ರತಿ ಕೆಜಿಗೆ 100 ರೂಪಾಯಿ ದಾಟಿದೆ. Read more…

ಹೊಸ ವರ್ಷಕ್ಕೆ ಹೊಸ ಮೊಬೈಲ್, ಟಿವಿ, ಬಟ್ಟೆ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್

ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಮತ್ತೆ ಬೆಲೆ ಏರಿಕೆಯ ಬರೆ ಬೀಳಲಿದೆ. ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತು, ಧಾನ್ಯ, ಅಡುಗೆ ಎಣ್ಣೆ, ತರಕಾರಿ ಮೊದಲಾದವುಗಳ ಬೆಲೆ ಏರಿಕೆಯಿಂದ Read more…

ಜನ ಸಾಮಾನ್ಯರಿಗೆ ಬಿಗ್ ಶಾಕ್: ದಾಖಲೆ ಬರೆದ ಟೊಮೆಟೊ ದರ ಕೆಜಿಗೆ 150 ರೂ.ವರೆಗೂ ಏರಿಕೆ

ಬೆಂಗಳೂರು: ಭಾರೀ ಮಳೆಯ ಕಾರಣ ಹೊಲದಲ್ಲಿಯೇ ಟೊಮೋಟೊ ಸೇರಿ ವಿವಿಧ ಬೆಳೆ ಹಾಳಾಗಿದ್ದು, ಮಾರುಕಟ್ಟೆಗೆ ಕಡಿಮೆ ಪ್ರಮಾಣದಲ್ಲಿ ಟೊಮೇಟೊ ಪೂರೈಕೆಯಾಗುತ್ತಿದೆ. ಇದರ ಪರಿಣಾಮ ಟೊಮೆಟೊ ದರ ದಿಢೀರ್ ಏರಿಕೆ Read more…

ಉದ್ಯೋಗಿಗಳಿಗೆ ಸಿಹಿ ಸುದ್ದಿ…! ನಿವೃತ್ತಿ ವಯಸ್ಸು, ಪಿಂಚಣಿ ಮೊತ್ತ ಹೆಚ್ಚಳಕ್ಕೆ ಮೋದಿ ಸರ್ಕಾರದ ಚಿಂತನೆ

ನವದೆಹಲಿ: ಕೇಂದ್ರ ಸರ್ಕಾರ ಶೀಘ್ರದಲ್ಲೇ ಉದ್ಯೋಗಿಗಳಿಗೆ ಒಳ್ಳೆಯ ಸುದ್ದಿ ನೀಡಲಿದೆ. ನೌಕರರ ನಿವೃತ್ತಿ ವಯಸ್ಸು ಮತ್ತು ಪಿಂಚಣಿ ಮೊತ್ತವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಪ್ರಸ್ತಾವನೆಯನ್ನು(ಸಾರ್ವತ್ರಿಕ ಪಿಂಚಣಿ Read more…

SHOCKING: ಜನಸಾಮಾನ್ಯರ ಜೇಬಿಗೆ ಮತ್ತೆ ಕತ್ತರಿ; ಸತತ 6 ನೇ ದಿನವೂ ತೈಲ ದರ ಏರಿಕೆ – ಜೆಟ್ ಇಂಧನಕ್ಕಿಂತ ಪೆಟ್ರೋಲ್ ಬಲು ದುಬಾರಿ

ನವದೆಹಲಿ: ನವೆಂಬರ್ 1 ಸೋಮವಾರದಂದು ಸತತ ಆರನೇ ದಿನವೂ ಇಂಧನ ಬೆಲೆಗಳು ಏರಿಕೆಯಾಗಿದ್ದು, ದಾಖಲೆಯ ಮಟ್ಟಕ್ಕೆ ತಲುಪಿವೆ. ತೈಲ ದರ 35 ಪೈಸೆಗಳಷ್ಟು ಏರಿಕೆಯಾಗಿ ದರ ಪರಿಷ್ಕರಣೆ ನಂತರ Read more…

ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್: LPG ಸಿಲಿಂಡರ್ ದರದಲ್ಲಿ ಭಾರಿ ಹೆಚ್ಚಳ ಸಾಧ್ಯತೆ, ಇನ್ನೂ ಏರಲಿದೆ ಪೆಟ್ರೋಲ್, ಡೀಸೆಲ್ ಬೆಲೆ

ನವದೆಹಲಿ: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿದ್ದಾರೆ. ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಆಗುತ್ತಿರುವುದರಿಂದ ಜನಸಾಮಾನ್ಯರಿಗೆ ನುಂಗಲಾರದ ತುತ್ತಾಗಿದೆ. ಇದರೊಂದಿಗೆ ಅಡುಗೆ ಅನಿಲ ದರ Read more…

ಹಬ್ಬದ ಹೊತ್ತಲ್ಲೇ ದೇಶದ ಜನತೆಗೆ ಬಿಗ್ ಶಾಕಿಂಗ್ ನ್ಯೂಸ್: ಅಡುಗೆ ಅನಿಲ ಸಿಲಿಂಡರ್ ದರದಲ್ಲಿ ಭಾರಿ ಹೆಚ್ಚಳ ಸಾಧ್ಯತೆ

ನವದೆಹಲಿ: ಮೊದಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಆಗುತ್ತಿದೆ. ಇದರೊಂದಿಗೆ ಅಡುಗೆ Read more…

ವಾಹನ ಸವಾರರಿಗೆ ಮತ್ತೆ ಬಿಗ್ ಶಾಕ್: ಸತತ 5 ನೇ ದಿನವೂ ಪೆಟ್ರೋಲ್, ಡೀಸೆಲ್ ದರ ಏರಿಕೆ

ನವದೆಹಲಿ: ದೇಶಾದ್ಯಂತ ಸತತ ಐದನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ. ಅಂತಾರಾಷ್ಟ್ರೀಯ ತೈಲ ಬೆಲೆಗಳ ನಿರಂತರ ಏರಿಕೆಯ ಪರಿಣಾಮ ದರ ಪರಿಷ್ಕರಣೆ ನಂತರ ದೇಶದಾದ್ಯಂತ ಇಂಧನ Read more…

BIG NEWS: 14 ವರ್ಷದ ಬಳಿಕ ಮತ್ತೆ ಹೆಚ್ಚಾಗ್ತಿದೆ ಬೆಂಕಿ ಪೊಟ್ಟಣದ ಬೆಲೆ

ಬೆಲೆ ಏರಿಕೆ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ನಿರಂತರವಾಗಿ ನಡೆಯುತ್ತಿದೆ. ಪೆಟ್ರೋಲ್-ಡಿಸೇಲ್, ಬಂಗಾರ, ತೈಲ ಸೇರಿದಂತೆ ಅನೇಕ ವಸ್ತುಗಳ ಬೆಲೆ ಏರಿಕೆಯಾಗಿದೆ. ಈಗ ಬೆಂಕಿಕಡ್ಡಿ Read more…

BREAKING NEWS: ವಾಹನ ಸವಾರರ ಜೇಬಿಗೆ ಮತ್ತೆ ಕತ್ತರಿ, ಗರಿಷ್ಠ ಮಟ್ಟಕ್ಕೇರಿದ ತೈಲ ದರ -ಇವತ್ತೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಶುಕ್ರವಾರ 35 ಪೈಸೆ ಏರಿಕೆ ಕಂಡ ನಂತರ ಹೊಸ ಗರಿಷ್ಠ ಮಟ್ಟವನ್ನು ತಲುಪಿದೆ. ಪೆಟ್ರೋಲ್ ಬೆಲೆ 35 ಪೈಸೆ ಏರಿಕೆಯಾಗಿ 106.89 Read more…

ಹಬ್ಬದ ದಿನ ಷೇರುಪೇಟೆಯಲ್ಲಿ ಸಂಚಲನ, ಸೂಚ್ಯಂಕ ಏರಿಕೆ

ಮುಂಬೈ ಷೇರು ಪೇಟೆಯಲ್ಲಿ ಸೂಚ್ಯಂಕ ಏರಿಕೆಯಾಗಿದೆ. ದಿನದ ವಹಿವಾಟು ಆರಂಭವಾಗುತ್ತಿದ್ದಂತೆ 307 ಅಂಕ ಏರಿಕೆಯಾಗಿದೆ. ಸೆನ್ಸೆಕ್ಸ್ 61,044 ಅಂಕಗಳಷ್ಟು, ನಿಫ್ಟಿ 18,261 ಅಂಕಗಳಿಗೆ ಏರಿಕೆಯಾಗಿದೆ. ಬ್ಯಾಂಕುಗಳು, ರಿಯಾಲಿಟಿ, ಐಟಿ Read more…

ಇಲ್ಲಿ ಕೈಸುಡ್ತಿದೆ ಹಾಲಿನ ಬೆಲೆ…..! ಜೇಬು ಬಿಸಿ ಮಾಡ್ತಿದೆ LPG ದರ

ಭಾರತದಲ್ಲಿ ಪೆಟ್ರೋಲ್-ಡಿಸೇಲ್, ಅಡುಗೆ ಅನಿಲ ಸೇರಿದಂತೆ ಅನೇಕ ಅಗತ್ಯ ವಸ್ತುಗಳ ಬೆಲೆಯಲ್ಲಿ ನಿರಂತರ ಏರಿಕೆ ಕಂಡು ಬರ್ತಿದೆ. ಆದ್ರೆ ಭಾರತದಲ್ಲಿ ಮಾತ್ರ ಬೆಲೆ ಏರಿಕೆಯಾಗ್ತಿಲ್ಲ. ನೆರೆ ದೇಶಗಳಲ್ಲೂ ಬೆಲೆಗಳು Read more…

BREAKING NEWS: ಜನರ ಜೇಬಿಗೆ ಮತ್ತೆ ಕತ್ತರಿ; ಸತತ 7 ನೇ ದಿನವೂ ಏರಿಕೆಯಾದ ಪೆಟ್ರೋಲ್, ಡೀಸೆಲ್ ದರ

ನವದೆಹಲಿ: ಸತತ 7 ನೇ ದಿನವಾದ ಸೋಮವಾರವೂ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಏರಿಕೆ ಮಾಡಲಾಗಿದೆ. ಇಂದು ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಕ್ರಮವಾಗಿ 0.30 Read more…

ದಾವಣಗೆರೆಯಲ್ಲಿ 100 ರೂಪಾಯಿ ದಾಟಿದ ಡೀಸೆಲ್ ದರ

ಬೆಂಗಳೂರು: ಇಂಧನ ದರ ಸತತ 6ನೇ ದಿನವೂ ಏರಿಕೆಯಾಗಿದ್ದು, ಈಗಾಗಲೇ ಪೆಟ್ರೋಲ್ ದರ 100 ರೂಪಾಯಿ ಗಡಿ ದಾಟಿ ಹಲವು ದಿನಗಳು ಕಳೆದಿವೆ. ಇದೀಗ ಡೀಸೆಲ್ ದರ ಕೂಡ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...