alex Certify ಏರ್ ಇಂಡಿಯಾ ವಿಮಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರು-ದೆಹಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಬೆಂಗಳೂರು: ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಬೆಂಗಳೂರು-ದೆಹಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ Read more…

ಬಾಂಬ್ ಬೆದರಿಕೆ: ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಅಯೋಧ್ಯೆ: ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಏರ್ ಇಂಡಿಯಾ ವಿಮಾನ ಅಯೋಧ್ಯೆ ವಿಮನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ. ಉತ್ತರ ಪ್ರದೇಶದ ಅಯೋಧ್ಯೆಯಿಂದ ಬೆಂಗಳೂರಿಗೆ ಬರಬೇಕಿದ್ದ ಏರ್ Read more…

BIG NEWS: ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ; ಮುಂಬೈನಿಂದ ಹೊರಟಿದ್ದ ವಿಮಾನ ವಾಪಾಸ್

ನವದೆಹಲಿ: ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಮುಂಬೈನಿಂದ ದುಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದ್ದು, ಭದ್ರತಾ ದೃಷ್ಟಿಯಿಂದ ಮಾರ್ಗ Read more…

ಏರ್ ಇಂಡಿಯಾ ವಿಮಾನದಲ್ಲಿ ನೀಡಿದ ಆಮ್ಲೆಟ್ ನಲ್ಲಿ ಜಿರಳೆ ಕಂಡು ಮಹಿಳೆಗೆ ಶಾಕ್

ನವದೆಹಲಿ: ರಾಷ್ಟ್ರ ರಾಜಧಾನಿಯಿಂದ ನ್ಯೂಯಾರ್ಕ್‌ಗೆ ತೆರಳುತ್ತಿದ್ದ ವಿಮಾನದಲ್ಲಿ ನೀಡಲಾಗಿದ್ದ ಆಮ್ಲೆಟ್‌ನಲ್ಲಿ ಜಿರಳೆ ಕಂಡುಬಂದಿದೆ ಎಂದು ಏರ್ ಇಂಡಿಯಾ ಪ್ರಯಾಣಿಕರೊಬ್ಬರು ದೂರಿದ್ದು, ಹೆಚ್ಚಿನ ತನಿಖೆಗಾಗಿ ಅಡುಗೆ ಸೇವೆ ಒದಗಿಸುವವರಿಗೆ ಸೂಚಿಸಲಾಗಿದೆ Read more…

ಏರ್ ಇಂಡಿಯಾ ವಿಮಾನದಿಂದ ಮನೆ ಮೇಲೆ ಬಿದ್ದ ಲೋಹದ ವಸ್ತುಗಳು

ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನದಿಂದ ಲೋಹದ ವಸ್ತುಗಳು ಮನೆಯ ಮೇಲೆ ಬಿದ್ದಿರುವ ಘಟನೆ ನಡೆದಿದ್ದು, ಆತಂಕಕ್ಕೆ ಕಾರಣವಾಗಿದೆ. ತಕ್ಷಣ ಮನೆಯ ಮಾಲೀಕ Read more…

ವಿಳಂಬವಾಗಿ ಹೊರಟ ಏರ್ ಇಂಡಿಯಾ ವಿಮಾನ; ಬಿಸಿಲ ಧಗೆ, ಎಸಿ ಇಲ್ಲದೇ ಪ್ರಜ್ಞೆತಪ್ಪಿ ಬಿದ್ದ ಪ್ರಯಾಣಿಕರು

ನವದೆಹಲಿ: ದೆಹಲಿಯಲ್ಲಿ ತಾಪಮಾನ ವಿಪರೀತ ಏರಿಕೆಯಾಗಿದ್ದು, ಕಾರಣಾಂತರದಿಂದಾಗಿ ಏರ್ ಇಂಡಿಯಾ ವಿಮಾನ 20 ಗಂಟೆ ತಡವಾಗಿ ಹೊರಟ ಪರಿಣಾಮ ಪ್ರಯಾಣಿಕರು ಉಸಿರಾಟದ ಸಮಸ್ಯೆಯಿಂದಾಗಿ ಪ್ರಜ್ಞೆತಪ್ಪಿ ಬಿದ್ದ ಘಟನೆ ನಡೆದಿದೆ. Read more…

BREAKING: ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ: ದೆಹಲಿ ಏರ್ ಪೋರ್ಟ್ ನಲ್ಲಿ ಎಮರ್ಜೆನ್ಸಿ ಘೋಷಣೆ

ನವದೆಹಲಿ: ದೆಹಲಿಯಿಂದ ಬೆಂಗಳೂರಿಗೆ ಏರ್ ಇಂಡಿಯಾ ಫ್ಲೈಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ IGI ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತುಸ್ಥಿತಿ ಘೋಷಿಸಲಾಯಿತು. ದೆಹಲಿಯಿಂದ ಬೆಂಗಳೂರಿಗೆ ಏರ್ ಇಂಡಿಯಾ 807 ವಿಮಾನದ Read more…

ಏರ್ ಇಂಡಿಯಾ ಫ್ಲೈಟ್ ನಲ್ಲಿ ಮುರಿದು ಹೋದ ಬ್ಯುಸಿನೆಸ್ ಕ್ಲಾಸ್ ಸೀಟುಗಳು: 50 ಸಾವಿರ ಪರಿಹಾರ ನೀಡಲು ಗ್ರಾಹಕ ನ್ಯಾಯಾಲಯ ಆದೇಶ

ನವದೆಹಲಿ: ನ್ಯೂಯಾರ್ಕ್‌ -ದೆಹಲಿ ವಿಮಾನದಲ್ಲಿ ಸೀಟುಗಳು ಮುರಿದುಹೋದ ಕಾರಣದಿಂದ ಅನುಭವಿಸಿದ ಸಂಕಷ್ಟಕ್ಕಾಗಿ ಇಬ್ಬರು ಹಿರಿಯ ನಾಗರಿಕರಿಗೆ 50,000 ರೂ. ಪರಿಹಾರವಾಗಿ ಪಾವತಿಸುವಂತೆ ಏರ್ ಇಂಡಿಯಾಗೆ ಚಂಡೀಗಢ ಜಿಲ್ಲಾ ಗ್ರಾಹಕ Read more…

ಜ. 22 ರಿಂದ ಬೆಂಗಳೂರಿನಿಂದ ಮುಂಬೈಗೆ ಏರ್ ಇಂಡಿಯಾ ಅತ್ಯಾಧುನಿಕ ಎ-350 ವಿಮಾನ ಹಾರಾಟ ಆರಂಭ

ನವದೆಹಲಿ: ಏರ್ ಇಂಡಿಯಾ ಖರೀದಿಸಿದ ಅತ್ಯಾಧುನಿಕ ಎ350- 900 ವಿಮಾನ ಜನವರಿ 22ರಂದು ಸಾರ್ವಜನಿಕ ಹಾರಾಟ ಆರಂಭಿಸಲಿದೆ. ಬೆಂಗಳೂರಿನಿಂದ ಮುಂಬೈಗೆ ಮೊದಲ ವಿಮಾನ ಸಂಚಾರ ಆರಂಭವಾಗಲಿದೆ. ಸೋಮವಾರದಿಂದಲೇ ಮುಂಗಡ Read more…

ಗುರುಪತ್ವಂತ್ ಪನ್ನುನ್ ಏರ್ ಇಂಡಿಯಾ ಪ್ರಯಾಣಿಕರಿಗೆ ಎಚ್ಚರಿಕೆ : ಗಂಭೀರವಾಗಿ ಪರಿಗಣಿಸಿದ ಕೆನಡಾ

ದೇಶದ ವಿಮಾನ ನಿಲ್ದಾಣಗಳಿಗೆ ಮತ್ತು ಅಲ್ಲಿಂದ ಕಾರ್ಯನಿರ್ವಹಿಸುವ ಏರ್ ಇಂಡಿಯಾ ವಿಮಾನಗಳ ಭದ್ರತೆಯನ್ನು  ಹೆಚ್ಚಿಸಲಾಗಿದೆ ಎಂದು ಕೆನಡಾ ಭಾರತಕ್ಕೆ ತಿಳಿಸಿದೆ, ಕಾನೂನು ಜಾರಿ ಈ ವಿಷಯವನ್ನು ತನಿಖೆ ಮಾಡಲಾಗುತ್ತಿದೆ Read more…

ಕರಾಚಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ `ದುಬೈ-ಅಮೃತಸರ ಏರ್ ಇಂಡಿಯಾ’ ವಿಮಾನ

ಕರಾಚಿ: ದುಬೈನಿಂದ ಅಮೃತಸರಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ಹಠಾತ್ ವೈದ್ಯಕೀಯ ತೊಂದರೆ ಅನುಭವಿಸಿದ ಕಾರಣ ಪಾಕಿಸ್ತಾನದ ಕರಾಚಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ Read more…

ಇನ್ಮುಂದೆ ಇಲ್ಲಿ ಸೀರೆಯಲ್ಲಿ ಕಾಣಿಸೋಲ್ಲ ಗಗನಸಖಿಯರು..! ಏರ್ ಇಂಡಿಯಾ ವಿಮಾನದಲ್ಲಿ ಹೊಸ ರೂಪ

ಏರ್ ಇಂಡಿಯಾ ವಿಮಾನದ ಒಳಗೆ ಎಂಟ್ರಿ ಆದರೆ ಸಾಕು, ಸೀರೆ ಉಟ್ಟ ಸುಂದರ ನಾರಿಯರು ನಗನಗುತ್ತ, ಕೈ ಜೋಡಿಸಿ ಸ್ವಾಗತ ಮಾಡುತ್ತಾರೆ. ಆದರೆ ಹೀಗೆ ಸೀರೆ ಉಟ್ಟು ವಿಮಾನದ Read more…

ಪ್ಯಾರಿಸ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೈಯರ್ ಬರ್ಸ್ಟ್

ನವದೆಹಲಿ: ಪ್ಯಾರಿಸ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೈರ್ ಸ್ಫೋಟಗೊಂಡ ನಂತರ ದೆಹಲಿಗೆ ಮರಳಿದೆ. ನಿರ್ಗಮನದ ನಂತರ ರನ್‌ ವೇಯಲ್ಲಿ ಶಂಕಿತ ಟೈರ್ ಅವಶೇಷಗಳನ್ನು ಕಂಡ ನಂತರ ಪ್ಯಾರಿಸ್‌ಗೆ Read more…

ಪ್ರಯಾಣಿಕನ ಮೊಬೈಲ್ ಸ್ಪೋಟ: ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ನವದೆಹಲಿ: ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಸೆಲ್ ಫೋನ್ ಸ್ಫೋಟಗೊಂಡ ನಂತರ ತುರ್ತು ಉದಯಪುರದಲ್ಲಿ ಭೂಸ್ಪರ್ಶ ಮಾಡಿದೆ. ಏರ್ ಇಂಡಿಯಾ ವಿಮಾನ ಟೇಕಾಫ್ ವೇಳೆ ಪ್ರಯಾಣಿಕರೊಬ್ಬರ ಸೆಲ್ Read more…

BIG NEWS: ದುಬೈಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ವಿಳಂಬ; ಮಂಗಳೂರು ಏರ್ ಪೋರ್ಟ್ ನಲ್ಲಿ ಪ್ರಯಾಣಿಕರ ಆಕ್ರೋಶ

ಮಂಗಳೂರು: ಮಂಗಳೂರಿನಿಂದ ದುಬೈಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ವಿಳಂಬವಾಗಿದ್ದು, ನಿನ್ನೆ ರಾತ್ರಿಯಿಂದ ವಿಮಾನಕ್ಕಾಗಿ ಕಾಯುತ್ತಿರುವ ಪ್ರಯಾಣಿಕರು ಏರ್ ಪೋರ್ಟ್ ನಲ್ಲೇ ಪರದಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು Read more…

ಏರ್ ಇಂಡಿಯಾ ವಿಮಾನದಲ್ಲಿ ಸಿಬ್ಬಂದಿ ಮೇಲೆ ಪ್ರಯಾಣಿಕನಿಂದ ಹಲ್ಲೆ

ನವದೆಹಲಿ: ಗೋವಾದಿಂದ ಬಂದಿದ್ದ ಏರ್‌ ಇಂಡಿಯಾ ವಿಮಾನದಲ್ಲಿ ಪುರುಷ ಪ್ರಯಾಣಿಕನೊಬ್ಬ ಸಿಬ್ಬಂದಿಯೊಬ್ಬರ ಮೇಲೆ ದೈಹಿಕ ಹಲ್ಲೆ ನಡೆಸಿರುವ ಘಟನೆ ಸೋಮವಾರ ನಡೆದಿದೆ. ಏರ್‌ಲೈನ್ಸ್ ಪ್ರಕಾರ ದೆಹಲಿ ವಿಮಾನ ನಿಲ್ದಾಣದಲ್ಲಿ Read more…

BREAKING: ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ನವದೆಹಲಿ: ಏರ್ ಇಂಡಿಯಾ ಪುಣೆ-ದೆಹಲಿ ವಿಮಾನವು ವಿಂಡ್‌ ಶೀಲ್ಡ್‌ ನಲ್ಲಿ ಬಿರುಕು ಬಿಟ್ಟ ನಂತರ ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ. ದೆಹಲಿಯಿಂದ ಹೊರಟಿದ್ದ ಏರ್‌ ಇಂಡಿಯಾ ವಿಮಾನದ ವಿಂಡ್‌ Read more…

ಏರ್ ಇಂಡಿಯಾ ವಿಮಾನದಲ್ಲಿ ಧೂಮಪಾನ ಮಾಡಿ ಸಿಕ್ಕಿಬಿದ್ದ ಅಮೆರಿಕ ಪ್ರಜೆ ಅನುಚಿತ ವರ್ತನೆ

ಮುಂಬೈ: ಏರ್ ಇಂಡಿಯಾ ಲಂಡನ್-ಮುಂಬೈ ವಿಮಾನದಲ್ಲಿ ಧೂಮಪಾನ ಮಾಡುತ್ತ ಸಿಕ್ಕಿಬಿದ್ದ ಅಮೇರಿಕಾದ ಪ್ರಜೆ ಬಾಗಿಲು ತೆರೆಯಲು ಪ್ರಯತ್ನಿಸಿದ್ದು, ಪ್ರಕರಣ ದಾಖಲಿಸಲಾಗಿದೆ. ಮಾರ್ಚ್ 11 ರಂದು ಏರ್ ಇಂಡಿಯಾ ಲಂಡನ್-ಮುಂಬೈ Read more…

BIG NEWS: ಏರ್ ಇಂಡಿಯಾ ವಿಮಾನ ತುರ್ತು ಭೂ ಸ್ಪರ್ಶ

ನವದೆಹಲಿ: ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂ ಸ್ಪರ್ಶ ಮಾಡಲಾದ ಘಟನೆ ನಡೆದಿದೆ. ದೆಹಲಿಯಿಂದ 350 ಪ್ರಯಾಣಿಕರನ್ನು ಹೊತ್ತ ಏರ್ ಇಂಡಿಯಾ ವಿಮಾನ ಅಮೆರಿಕಾಗೆ Read more…

ತೈಲ ಸೋರಿಕೆಯಿಂದಾಗಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ನವದೆಹಲಿ: 300 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ತೈಲ ಸೋರಿಕೆಯಿಂದಾಗಿ ತುರ್ತು ಲ್ಯಾಂಡಿಂಗ್ ಮಾಡಿದೆ, ನೆವಾರ್ಕ್(ಯುಎಸ್)-ದೆಹಲಿ ಏರ್ ಇಂಡಿಯಾ ವಿಮಾನ(AI106) ತಾಂತ್ರಿಕ ದೋಷದ ಕಾರಣದಿಂದ ಸ್ವೀಡನ್‌ನ ಸ್ಟಾಕ್‌ಹೋಮ್ ವಿಮಾನ Read more…

ದಿಢೀರ್ ಮಾರ್ಗ ಬದಲಿಸಿದ ನ್ಯೂಯಾರ್ಕ್-ದೆಹಲಿ ವಿಮಾನ: ಕಾರಣ ಗೊತ್ತಾ…?

ವೈದ್ಯಕೀಯ ತುರ್ತು ಪರಿಸ್ಥಿತಿಯಿಂದಾಗಿ ಏರ್ ಇಂಡಿಯಾದ ನ್ಯೂಯಾರ್ಕ್-ದೆಹಲಿ ವಿಮಾನವನ್ನು ಲಂಡನ್‌ಗೆ ತಿರುಗಿಸಲಾಗಿದೆ ಪ್ರಯಾಣಿಕರೊಬ್ಬರು ಆರೋಗ್ಯದ ಪರಿಣಾಮಗಳ ಬಗ್ಗೆ ದೂರಿದ ನಂತರ ಏರ್ ಇಂಡಿಯಾ ನ್ಯೂಯಾರ್ಕ್-ದೆಹಲಿ ವಿಮಾನ ಮಾರ್ಗ ಬದಲಿಸಲಾಗಿದೆ. Read more…

BIG NEWS: ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ; ತುರ್ತು ಭೂಸ್ಪರ್ಶ

ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ಅಬುಧಾಬಿಯಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತುರ್ತು ಭೂಸ್ಪರ್ಶ ಮಾಡಲಾಗಿದೆ. ಅಬುಧಾಬಿಯಿಂದ ಕ್ಯಾಲಿಕಟ್ ಗೆ ಹೊರಟಿದ್ದ Read more…

ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ: ಆರೋಪಿಗೆ ಜಾಮೀನು ನಿರಾಕರಿಸಿದ ದೆಹಲಿ ಕೋರ್ಟ್

ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ ಸಹ ಪ್ರಯಾಣಿಕ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪಿ ಶಂಕರ್ ಮಿಶ್ರಾಗೆ ದೆಹಲಿ ಕೋರ್ಟ್ ಜಾಮೀನು ನಿರಾಕರಿಸಿದೆ. ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋಮಲ್ Read more…

ವಿಮಾನದಲ್ಲಿ ಮಹಿಳೆ ಮೇಲೆಯೇ ಮೂತ್ರ ವಿಸರ್ಜನೆ ಮಾಡಿದ ಕುಡುಕ

ಏರ್ ಇಂಡಿಯಾ ಬ್ಯುಸಿನೆಸ್ ಕ್ಲಾಸ್‌ ನಲ್ಲಿ ಮಹಿಳೆಯ ಮೇಲೆ ಕುಡುಕ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿದ್ದಾನೆ, ಆತನನ್ನು ‘ನೋ-ಫ್ಲೈ’ ಪಟ್ಟಿಗೆ ಸೇರಿಸಲು ಏರ್‌ಲೈನ್ ಆಗ್ರಹಿಸಿದೆ. ವಿಮಾನದಲ್ಲಿ ದುರ್ನಡತೆಯ ಪ್ರಕರಣ Read more…

ಏರ್ ಇಂಡಿಯಾ ವಿಮಾನದ ಒಳಾಂಗಣ ವಿನ್ಯಾಸ ಕಳಪೆ ಎಂದ ಪ್ರಯಾಣಿಕ; ಹೀಗಿತ್ತು ಡಿಜಿಸಿಎ ಪ್ರತಿಕ್ರಿಯೆ

ನವದೆಹಲಿ: ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾದ ಒಳಾಂಗಣ ವಿನ್ಯಾಸ ಕಳಪೆಯಾಗಿದೆ ಎಂದು ಪ್ರಯಾಣಿಕರೊಬ್ಬರು ದೂರಿದ ನಂತರ, ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ವಿಮಾನವನ್ನು ದುರಸ್ತಿ ಮಾಡುವಂತೆ ವಿಮಾನಯಾನ Read more…

BIG NEWS: ಭಾರತ – ಇಂಗ್ಲೆಂಡ್ ನಡುವೆ ವಿಮಾನ ಹಾರಾಟ ರದ್ದು

ನವದೆಹಲಿ: ಕೊರೊನಾ 2ನೇ ಅಲೆ ವಿಶ್ವಾದ್ಯಂತ ಅಟ್ಟಹಾಸ ಮೆರೆಯುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದೆ. ಈ ನಡುವೆ ಭಾರತ ಹಾಗೂ ಇಂಗ್ಲೆಂಡ್ ನಡುವೆ ವಿಮಾನ ಹಾರಾಟವನ್ನು ರದ್ದುಗೊಳಿಸಲಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...