alex Certify ಏಷ್ಯಾಕಪ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಂಕಾ ಧೂಳೀಪಟ ಮಾಡಿದ ಭಾರತ, ಮೊಹಮ್ಮದ್ ಸಿರಾಜ್ ದಾಖಲೆಗಳ ಸುರಿಮಳೆ: ಇಲ್ಲಿದೆ ದಾಖಲೆಗಳ ವಿವರ

ಕೊಲಂಬೊ: ಶ್ರೀಲಂಕಾ ವಿರುದ್ಧ ನಡೆದ ಏಷ್ಯಾ ಕಪ್ ಫೈನಲ್ ಪಂದ್ಯದಲ್ಲಿ ಭಾರತ 10 ವಿಕೆಟ್ ಗಳ ಭರ್ಜರಿ ಜಯ ಗಳಿಸಿದ್ದು, 8ನೇ ಬಾರಿಗೆ ಏಷ್ಯಾ ಕಪ್ ಎತ್ತಿ ಹಿಡಿದಿದೆ. Read more…

BREAKING : ಭಾರತದ ಮುಡಿಗೆ ‘ಏಷ್ಯಾಕಪ್ ಕಿರೀಟ’ : ಶ್ರೀಲಂಕಾ ವಿರುದ್ಧ 23 ವರ್ಷಗಳ ಹಳೇ ಸೇಡು ತೀರಿಸಿಕೊಂಡ ಟೀಂ ಇಂಡಿಯಾ

2023ರ ಏಷ್ಯಾ ಕಪ್ ಪ್ರಶಸ್ತಿಯನ್ನು ಭಾರತ ತಂಡ ಮುಡಿಗೇರಿಸಿಕೊಂಡಿದೆ. ಹೌದು. ಶ್ರೀಲಂಕಾದ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಶ್ರೀಲಂಕಾ ಪಂದ್ಯ ಬಹಳ ರೋಚಕವಾಗಿದ್ದು, ಏಷ್ಯಾ ಕಪ್ ಪ್ರಶಸ್ತಿ Read more…

ಏಷ್ಯಾಕಪ್: ಶ್ರೀಲಂಕಾ ಮಣಿಸಿದ ಭಾರತ ಫೈನಲ್ ಗೆ

ಕೊಲಂಬೊ: ಏಷ್ಯಾಕಪ್ ಸೂಪರ್ -4 ಹಂತದ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಜಯಗಳಿಸಿದ ಭಾರತ ಫೈನಲ್ ತಲುಪಿದೆ. ಮಂಗಳವಾರ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಭಾರತ 41 ರನ್ ಗೆಲುವು Read more…

ಪಾಕಿಸ್ತಾನ ವಿರುದ್ಧ ಭಾರತಕ್ಕೆ 228 ರನ್ ಭರ್ಜರಿ ಜಯ: ಕೊಹ್ಲಿ, ರಾಹುಲ್ ಅಬ್ಬರ, ಕುಲದೀಪ್ ಗೆ 5 ವಿಕೆಟ್

ಕೊಲಂಬೊ: ಏಷ್ಯಾಕಪ್ ಕ್ರಿಕೆಟ್ ಟೂರ್ನಿ ಸೂಪರ್ -4 ಹಂತದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಭರ್ಜರಿ ಜಯಗಳಿಸಿದೆ. ಭಾನುವಾರ ಆರಂಭವಾಗಿದ್ದ ಪಂದ್ಯ ಮಳೆಯ ಕಾರಣದಿಂದಾಗಿ ಸೋಮವಾರಕ್ಕೆ ಮುಂದೂಡಿಕೆಯಾಗಿತ್ತು. ಸೋಮವಾರ Read more…

ಕೊಹ್ಲಿ, ರಾಹುಲ್ ಭರ್ಜರಿ ಶತಕ: ಪಾಕಿಸ್ತಾನ ಗೆಲುವಿಗೆ ಬೃಹತ್ ಮೊತ್ತ

ಕೊಲಂಬೊ: ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಬೃಹತ್ ಮೊತ್ತ ಪೇರಿಸಿದೆ. Read more…

BIG BREAKING: ಪಾಕಿಸ್ತಾನ ವಿರುದ್ಧ ಕೊಹ್ಲಿ ಭರ್ಜರಿ ಶತಕ ಸಹಿತ ಹಲವು ದಾಖಲೆ

ಕೊಲಂಬೊ: ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಷ್ಯಾಕಪ್ ಸೂಪರ್ 4 ಹಂತದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಕೆ.ಎಲ್. ರಾಹುಲ್ ಭರ್ಜರಿ ಶತಕ ಗಳಿಸಿದ ಬೆನ್ನಲ್ಲೇ ವಿರಾಟ್ ಕೊಹ್ಲಿ Read more…

BREAKING NEWS: ಪಾಕಿಸ್ತಾನ ವಿರುದ್ಧ ಕನ್ನಡಿಗ ಕೆ.ಎಲ್. ರಾಹುಲ್ ಭರ್ಜರಿ ಶತಕ

ಕೊಲಂಬೊ: ಪಾಕಿಸ್ತಾನ ವಿರುದ್ಧ ಕನ್ನಡಿಗ ಕೆ.ಎಲ್. ರಾಹುಲ್ ಭರ್ಜರಿ ಶತಕ ಸಿರಿಸಿದ್ದಾರೆ. ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅವರು ಆರನೇ ಶತಕ ಬಾರಿಸಿದ್ದಾರೆ. ಏಷ್ಯಾಕಪ್ ಸೂಪರ್ 4 ಹಂತದ ಪಂದ್ಯ Read more…

ಏಷ್ಯಾಕಪ್ 2023 : ಬಿಡುವು ಕೊಟ್ಟ ಮಳೆರಾಯ : ಭಾರತ-ಪಾಕ್ ಪಂದ್ಯ ಪುನಾರರಂಭ

ಕೊಲಂಬೋ : ಏಷ್ಯಾಕಪ್ 2023 ರ ಸೂಪರ್ 4 ಹಂತದ ಪಾಕಿಸ್ತಾನ ಮತ್ತು ಭಾರತ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಯಾದ ಹಿನ್ನೆಲೆಯಲ್ಲಿ ನಿನ್ನೆ ಸ್ಥಗಿತಗೊಂಡಿದ್ದ ಪಂದ್ಯ ಇದೀಗ ಮತ್ತೆ Read more…

ಭಾರತ –ಪಾಕಿಸ್ತಾನ ಪಂದ್ಯಕ್ಕೆ ಮಳೆ ಅಡ್ಡಿ: ಆಟ ಸ್ಥಗಿತ

ಕೊಲಂಬೊ: ಭಾರತ ಮತ್ತು ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಮಳೆ ಬಂದು ಪಂದ್ಯ ನಿಂತಾಗ ಭಾರತ 24.1 ಓವರ್ ನಲ್ಲಿ ಎರಡು ವಿಕೆಟ್ ನಷ್ಟಕ್ಕೆ 147 Read more…

BREAKING: ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ

ಕೊಲಂಬೊ: ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಸೂಪರ್ -4 ಹಂತದ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಪಂದ್ಯ Read more…

ಇಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯಕ್ಕೆ ಅಖಾಡ ಸಜ್ಜು

ಕೊಲಂಬೊ: ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ Read more…

ನೇಪಾಳ ವಿರುದ್ಧ 10 ವಿಕೆಟ್ ಜಯ, ಸೂಪರ್-4 ಗೆ ಟೀಂ ಇಂಡಿಯಾ: ಸೆ. 10ರಂದು ಪಾಕ್ ಜತೆ ಹೈವೋಲ್ಟೇಜ್ ಪಂದ್ಯ

ಪಲ್ಲೆಕಲೆ: ಏಷ್ಯಾ ಕಪ್ ಏಕದಿನ ಟೂರ್ನಿಯ ಸೂಪರ್ 4 ಹಂತಕ್ಕೆ ಎ ಗುಂಪಿನಿಂದ ಎರಡನೇ ತಂಡವಾಗಿ ಭಾರತ ಪ್ರವೇಶ ಪಡೆದುಕೊಂಡಿದೆ. ಸೋಮವಾರ ನಡೆದ ನೇಪಾಳ ವಿರುದ್ಧದ ಪಂದ್ಯದಲ್ಲಿ ಭಾರತ Read more…

ಏಷ್ಯಾಕಪ್: ಇಂದು ಬಾಂಗ್ಲಾದೇಶ – ಅಫ್ಘಾನಿಸ್ತಾನ ಮುಖಾಮುಖಿ

ನಿನ್ನೆ ಭಾರತ ಹಾಗೂ ಪಾಕಿಸ್ತಾನ ಪಂದ್ಯ ಮಳೆಯಿಂದ ರದ್ದಾಗಿದ್ದು, ಕ್ರಿಕೆಟ್ ಪ್ರೇಮಿಗಳಿಗೆ ಬೇಸರ ತಂದಿದೆ. ಇಂದು ಗ್ರೂಪ್ ಬಿ ನಲ್ಲಿರುವ ಶಕೀಬ್ ಅಲ್ ಹಸನ್ ನಾಯಕತ್ವದ  ಬಾಂಗ್ಲಾದೇಶ ಮತ್ತು Read more…

ಏಷ್ಯಾ ಕಪ್‌ನಲ್ಲಿ ಸೆ.2 ರಂದು ಭಾರತ-ಪಾಕ್‌ ಹಣಾಹಣಿ; ಇಲ್ಲಿದೆ ಹೈ ವೋಲ್ಟೇಜ್‌ ಪಂದ್ಯದ ಲೈವ್‌ ವೀಕ್ಷಣೆ ಕುರಿತ ಸಂಪೂರ್ಣ ವಿವರ

ಏಷ್ಯಾ ಕಪ್ನಲ್ಲಿ ಹೈವೋಲ್ಟೇಜ್‌ ಪಂದ್ಯವನ್ನು ನೋಡಲು ಇಡೀ ವಿಶ್ವವೇ ಕಾದಿದೆ. ಸಪ್ಟೆಂಬರ್‌ 2ರಂದು ಬಹು ನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ನಡೆಯಲಿದೆ. ಈ ಪಂದ್ಯ ಶ್ರೀಲಂಕಾದ Read more…

ಕ್ರಿಕೆಟ್ ಪ್ರಿಯರಿಗೆ ಗುಡ್ ನ್ಯೂಸ್ : ಏಷ್ಯಾ ಕಪ್ ಪಂದ್ಯಗಳನ್ನು `ಉಚಿತ’ವಾಗಿ ವೀಕ್ಷಿಸಲು ಅವಕಾಶ |Asia Cup 2023

ಇಂದಿನಿಂದ ಏಷ್ಯಾ ಕಪ್ ಟೂರ್ನಿಗೆ ಚಾಲನೆ ಸಿಗಲಿದೆ. ಟೂರ್ನಿಯಲ್ಲಿ ಒಟ್ಟು ಆರು ತಂಡಗಳು ಸ್ಪರ್ಧಿಸಲಿದ್ದು, ಭಾರತ, ಪಾಕಿಸ್ತಾನ ಮತ್ತು ಶ್ರೀಲಂಕಾ ನೆಚ್ಚಿನ ತಂಡಗಳಾಗಿವೆ. ಇಂದು ನಡೆಯಲಿರುವ ಮೊದಲ ಪಂದ್ಯದಲ್ಲಿ Read more…

ಏಷ್ಯಾ ಕಪ್ ಆರಂಭಕ್ಕೆ ಮೊದಲೇ ಟೀಂ ಇಂಡಿಯಾಗೆ ಶಾಕ್: ಮೊದಲ ಎರಡು ಪಂದ್ಯಗಳಿಗೆ ಕೆ.ಎಲ್. ರಾಹುಲ್ ಅಲಭ್ಯ

ಏಷ್ಯಾ ಕಪ್ 2023 ರ ಸಿದ್ಧತೆಗಳ ಮಧ್ಯೆ ಟೀಮ್ ಇಂಡಿಯಾಗೆ ದೊಡ್ಡ ಹೊಡೆತ ಬಿದ್ದಿದೆ. ವಿಕೆಟ್ ಕೀಪರ್, ಬ್ಯಾಟರ್ ಕೆ.ಎಲ್. ರಾಹುಲ್ ಸೆಪ್ಟೆಂಬರ್ 2 ಮತ್ತು 4 ರಂದು Read more…

Asia Cup : ಭಾರತ-ಪಾಕಿಸ್ತಾನ ಪಂದ್ಯದ ಟಿಕೆಟ್ ಗಳು ಕೆಲವೇ ಗಂಟೆಗಳಲ್ಲಿ ಸೋಲ್ಡ್ ಔಟ್!

ಶ್ರೀಲಂಕಾದಲ್ಲಿ ನಡೆಯಲಿರುವ ಏಷ್ಯಾ ಕಪ್ ಪಂದ್ಯಗಳ ಟಿಕೆಟ್ ಮಾರಾಟ ಪ್ರಾರಂಭವಾಗಿದೆ. ಟೂರ್ನಿಯ ನಾಲ್ಕು ಪಂದ್ಯಗಳು ಪಾಕಿಸ್ತಾನದಲ್ಲಿ ನಡೆಯಲಿದ್ದು, ಸೆಪ್ಟೆಂಬರ್ 2 ರಂದು ಭಾರತ-ಪಾಕ್  ನಡುವಿನ ಪಂದ್ಯದ ಟಿಕೆಟ್ ಗಳು Read more…

ಏಷ್ಯಾ ಕಪ್ ಗೆ ಮೊದಲು ತಿರುಪತಿ ಬಾಲಾಜಿ ದರ್ಶನ ಪಡೆದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಪ್ರಸ್ತುತ ಆಟದಿಂದ ದೂರವಿದ್ದು, ವಿಶ್ರಾಂತಿ ಸಮಯ ಆನಂದಿಸುತ್ತಿದ್ದಾರೆ. ಆಗಾಗ್ಗೆ ತಮ್ಮ ಕುಟುಂಬದೊಂದಿಗೆ ಸಾರ್ವಜನಿಕ ಸ್ಥಳಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಏಷ್ಯಾ ಕಪ್ 2023 Read more…

ಏಷ್ಯಾಕಪ್ ಆರಂಭಕ್ಕೂ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್ : ಟೂರ್ನಿಯಿಂದ ಕೆ.ಎಲ್. ರಾಹುಲ್ ಔಟ್!

ಮುಂಬೈ : ಏಷ್ಯಾಕಪ್ -2023 ಟೂರ್ನಿ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾಗೆ ಬಿಗ್ ಶಾಕ್.  2023ರ ಏಷ್ಯಾಕಪ್ ಟೂರ್ನಿಯಿಂದ ಬ್ಯಾಟರ್ ಕೆ.ಎಲ್ ರಾಹುಲ್ ಹೊರಗುಳಿಯುವ ಸಾಧ್ಯತೆ ಇದೆ. ಭಾರತದ Read more…

BIG BREAKING: ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್, ಪಾಕಿಸ್ತಾನಕ್ಕೆ 182 ರನ್ ಗುರಿ

ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ಸೂಪರ್ 4 ಹಂತದ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಮುಖಿಯಾಗಿವೆ. ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಟಾಸ್ ಗೆದ್ದ Read more…

ಇಂದು ಏಷ್ಯಾ ಕಪ್ ಹೈವೋಲ್ಟೇಜ್ ಮ್ಯಾಚ್: ಮತ್ತೆ ಪಾಕ್ ಬಗ್ಗು ಬಡಿಯಲು ಭಾರತ ಸಜ್ಜು

ದುಬೈ: ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಇಂದು ಸೂಪರ್ ಫೋರ್ ಪಂದ್ಯ ನಡೆಯಲಿದೆ. ಎರಡನೇ ಬಾರಿಗೆ ಪಾಕಿಸ್ತಾನ ತಂಡವನ್ನು ಬಗ್ಗು ಬಡಿಯಲು ಭಾರತ ಸಜ್ಜಾಗಿದೆ. ಸೂಪರ್ ಫೋರ್ Read more…

ಪಾಕಿಸ್ತಾನ ವಿರುದ್ಧ ಸೇಡು ತೀರಿಸಿಕೊಂಡ ಭಾರತಕ್ಕೆ ರೋಚಕ ಜಯ: ರೋಹಿತ್ ಶರ್ಮಾ ದಾಖಲೆ

ದುಬೈ: ಏಷ್ಯಾಕಪ್ ಟಿ20 ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ 5 ವಿಕೆಟ್ ಜಯಗಳಿಸಿದೆ. ಈ ಮೂಲಕ ಟಿ20 ವಿಶ್ವಕಪ್ ಸೋಲಿನ ಸೇಡು ತೀರಿಸಿಕೊಂಡಿದೆ. ಆಲ್ ರೌಂಡ್ ಆಟವಾಡಿದ ಹಾರ್ದಿಕ Read more…

BIG NEWS: ಭಾರತ -ಪಾಕ್ ಹೈವೋಲ್ಟೇಜ್ ಮ್ಯಾಚ್ ಗೆ ಕೌಂಟ್ ಡೌನ್; ಕ್ರಿಕೆಟ್ ಜಗತ್ತಿನ ಗಮನಸೆಳೆದ ಪಂದ್ಯದ ಬಗ್ಗೆ ಭಾರಿ ಕುತೂಹಲ- ಸೇಡು ತೀರಿಸಿಕೊಳ್ಳಲು ಟೀಂ ಇಂಡಿಯಾ ಸಜ್ಜು

ದುಬೈ: ಕ್ರಿಕೆಟ್ ಜಗತ್ತಿನ ಬದ್ಧವೈರಿಗಳೆಂದೇ ಹೇಳಲಾಗುವ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಜಗತ್ತಿನ ಶ್ರೀಮಂತ ನಗರಗಳಲ್ಲಿ ಒಂದಾದ ದುಬೈನಲ್ಲಿ ಇಂದು ಏಷ್ಯಾ ಕಪ್ 15ನೇ ಆವೃತ್ತಿಯ ಪಂದ್ಯ Read more…

ಕಳೆದ 10 ವರ್ಷಗಳಲ್ಲಿ ಮಾಡದ್ದನ್ನು ಈಗ ಮಾಡಿದ್ದಾರೆ ಕೊಹ್ಲಿ; ಅಚ್ಚರಿ ಹುಟ್ಟಿಸುತ್ತೆ ಅವರ ಮನದಾಳದ ಮಾತುಗಳು…!

ಏಷ್ಯಾ ಕಪ್ನಲ್ಲಿ ಭಾರತ-ಪಾಕಿಸ್ತಾನ ಮುಖಾಮುಖಿಯಾಗುತ್ತಿದ್ದು, ಪಂದ್ಯಕ್ಕಾಗಿ ಕ್ರಿಕೆಟ್‌ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ. ಈ ಪಂದ್ಯದಲ್ಲಿ ಎಲ್ಲರ ಗಮನ ವಿರಾಟ್‌ ಕೊಹ್ಲಿ ಮೇಲಿರಲಿದೆ. ಯಾಕಂದ್ರೆ ಕೊಹ್ಲಿ ಕಳೆದ ಹಲವು ತಿಂಗಳುಗಳಿಂದ Read more…

ಭರ್ಜರಿ ಜಯದೊಂದಿಗೆ ಶುಭಾರಂಭ ಮಾಡಿದ ಭಾರತೀಯ ಕಿರಿಯರ ಕ್ರಿಕೆಟ್ ತಂಡ

U-19 ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತೀಯ ಕಿರಿಯರ ತಂಡ ತಾನಾಡಿದ ಮೊದಲ ಪಂದ್ಯದಲ್ಲಿ ಯುಎಇ ವಿರುದ್ಧ ಭರ್ಜರಿಯಾಗಿ ಜಯ ಗಳಿಸಿದ್ದು, ಗೆಲುವಿನ ಮೂಲಕ ಶುಭಾರಂಭ ಮಾಡಿದೆ. ಮೊದಲು ಬ್ಯಾಟಿಂಗ್ Read more…

ಅಂಡರ್ -19 ಏಷ್ಯಾಕಪ್ ಗೆ ಭಾರತ ತಂಡ ಪ್ರಕಟ

ಅಂಡರ್ -19 ವಿಶ್ವಕಪ್ ಜನವರಿ ಹಾಗೂ ಫೆಬ್ರವರಿಯಲ್ಲಿ ನಡೆಯಲಿದ್ದು, ಅದಕ್ಕೂ ಮುನ್ನ ಏಷ್ಯಾಕಪ್ ಯುಎಇನಲ್ಲಿ ಡಿ. 23ರಿಂದ ಆರಂಭವಾಗಲಿದೆ. ಅದಕ್ಕಾಗಿ ಭಾರತೀಯ ಕಿರಿಯರ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಈ Read more…

ಟಿ 20 ತಂಡದಲ್ಲಿ ಸಿಗದ ಸ್ಥಾನ: ದುಡುಕಿದ ಮಾಜಿ ಕ್ರಿಕೆಟಿಗ ಆತ್ಮಹತ್ಯೆ

ಢಾಕಾ: ಬಾಂಗ್ಲಾದೇಶದ 19 ವರ್ಷದೊಳಗಿನ ಕ್ರಿಕೆಟ್ ತಂಡದ ಮಾಜಿ ಆಟಗಾರ ಮೊಹಮ್ಮದ್ ಶಾಜಿಬ್ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ದುರ್ಗಾಪುರದ ತಮ್ಮ ನಿವಾಸದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...