alex Certify ಐಟಿ ಕಂಪನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

TCS ಉದ್ಯೋಗಿಗಳಿಗೆ ಗುಡ್ ನ್ಯೂಸ್: 8% ಸಂಬಳ ಹೆಚ್ಚಳ

ನವದೆಹಲಿ: ಭಾರತದ ಅತಿದೊಡ್ಡ ಐಟಿ ಸೇವಾ ಕಂಪನಿಯಾದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್(ಟಿಸಿಎಸ್) ತನ್ನ ಆಫ್‌ಸೈಟ್ ಉದ್ಯೋಗಿಗಳ ವೇತನವನ್ನು ಶೇಕಡ 7-8 ರಷ್ಟು ಹೆಚ್ಚಿಸುವ ಸಾಧ್ಯತೆಯಿದೆ. 2024-25ರಲ್ಲಿ ಕಂಪನಿಯು ತನ್ನ Read more…

BREAKING NEWS: ಖಾಸಗಿ ಕಂಪನಿಗಳಿಗೆ ಐಟಿ ಶಾಕ್; ಬೆಳ್ಳಂ ಬೆಳಿಗ್ಗೆ ಬೆಂಗಳೂರಿನ ಹಲವೆಡೆ ತೆರಿಗೆ ಅಧಿಕಾರಿಗಳ ದಾಳಿ

ಬೆಂಗಳೂರು: ಬೆಂಗಳೂರಿನ ಹಲವು ಐಟಿ ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ದಿಢೀರ್ ದಾಳಿ ನಡೆಸಿದ್ದಾರೆ. ಕೆಲ ಖಾಸಗಿ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು Read more…

ಹೀಗಿದೆ ನೋಡಿ ವಿಶ್ವದ ಈ ಅತ್ಯುತ್ತಮ ಟೆಕ್ ಕಂಪನಿಗಳ ಕೆಲಸದ ಅವಧಿ….!

ಚೀನಾದಂತಹ ಅಭಿವೃದ್ಧಿ ಹೊಂದಿದ ದೇಶಗಳೊಂದಿಗೆ ಭಾರತ ಸ್ಪರ್ಧಿಸಲು ಸಹಾಯ ಮಾಡಲು ದೇಶದ ಯುವಸಮೂಹ ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡಬೇಕು ಎಂದು ಇತ್ತೀಚಿಗೆ ಇನ್ಫೋಸಿಸ್ ಸಂಸ್ಥಾಪಕ ಎನ್‌ಆರ್ Read more…

BIG NEWS:‌‌ ಯುದ್ದ ಉಲ್ಬಣಗೊಂಡರೆ ಭಾರತಕ್ಕೆ ಸ್ಥಳಾಂತರ; ಇಸ್ರೇಲ್‌ ನಲ್ಲಿರುವ ʼಐಟಿʼ ಕಂಪನಿಗಳ ಚಿಂತನೆ !

ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನ ಹಮಾಸ್ ಉಗ್ರ ನಡುವಿನ ಯುದ್ಧವು ಮತ್ತಷ್ಟು ಉಲ್ಬಣಗೊಂಡರೆ ಇಸ್ರೇಲ್‌ನಲ್ಲಿನ ಜಾಗತಿಕ ಐಟಿ ಕಂಪನಿಗಳು ತಮ್ಮ ವ್ಯಾಪಾರ ಕಾರ್ಯಾಚರಣೆಗಳನ್ನು ಭಾರತ ಅಥವಾ ಮಧ್ಯಪ್ರಾಚ್ಯ ಅಥವಾ Read more…

BIG NEWS: ಐಟಿ ಕಂಪನಿಯ 7ನೇ ಅಂತಸ್ತಿನಿಂದ ಹಾರಿ ನರ್ಸ್ ‘ಆತ್ಮಹತ್ಯೆ’

ಐಟಿ ಉದ್ಯೋಗಿಗಳಿಗಾಗಿ ತೆರೆಯಲಾಗಿದ್ದ ಆರೋಗ್ಯ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನರ್ಸ್ ಒಬ್ಬರು ಕಟ್ಟಡದ 7ನೇ ಅಂತಸ್ತಿನಿಂದ ಹಾರಿ ಸಾವಿಗೆ ಶರಣಾಗಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. ಈರೋಡ್ ಮೂಲದ ಜಗಶ್ರೀ Read more…

ಉದ್ಯೋಗಿಗಳಿಗೆ ಗುಡ್ ನ್ಯೂಸ್ : ಭಾರತದಲ್ಲಿ ಮತ್ತೆ 5,000 ಉದ್ಯೋಗಿಗಳ ನೇಮಕಕ್ಕೆ ಮುಂದಾದ ಐಟಿ ಕಂಪನಿ!

ನವದೆಹಲಿ : ಫ್ರಾನ್ಸ್ ಮೂಲದ ಮಾಹಿತಿ ತಂತ್ರಜ್ಞಾನ (ಐಟಿ) ಕಂಪನಿಯಾದ ಎಕ್ಸ್ಪ್ಲೆಯೊ ಸೊಲ್ಯೂಷನ್ಸ್ ಭಾರತದಲ್ಲಿ ತನ್ನ ಉದ್ಯೋಗಿಗಳ ಸಂಖ್ಯೆಯನ್ನು ಪ್ರಸ್ತುತ ಸಂಖ್ಯೆಗಿಂತ ಎರಡು ಪಟ್ಟು ಹೆಚ್ಚಿಸುವ ಸಾಧ್ಯತೆ ಇದೆ. Read more…

ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದ TCS ಉದ್ಯೋಗಿಗಳಿಗೆ ‘ಗುಡ್ ನ್ಯೂಸ್’

ಜಾಗತಿಕ ಆರ್ಥಿಕ ಬಿಕ್ಕಟ್ಟು ಎದುರಾಗುವ ಭೀತಿಯಿಂದ ಬಹುತೇಕ ಕಂಪನಿಗಳು ತಮ್ಮ ಉದ್ಯೋಗಿಗಳ ಸಂಖ್ಯೆಯಲ್ಲಿ ಕಡಿತ ಮಾಡುತ್ತಿವೆ. ಅಮೆಜಾನ್, ಗೂಗಲ್, ಮೈಕ್ರೋಸಾಫ್ಟ್, ಟ್ವಿಟರ್ ಮೊದಲಾದ ದಿಗ್ಗಜ ಕಂಪನಿಗಳು ಈಗಾಗಲೇ ಸಾವಿರಾರು Read more…

ಉದ್ಯೋಗಿಗಳಿಗೆ ಶಾಕ್ ಕೊಟ್ಟ ಮತ್ತೊಂದು ಕಂಪನಿ; 6 ಸಾವಿರಕ್ಕೂ ಅಧಿಕ ಮಂದಿ ವಜಾಕ್ಕೆ ಮುಂದಾದ ‘ಡೆಲ್’

ಜಾಗತಿಕ ಆರ್ಥಿಕ ಹಿಂಜರಿತದ ಭೀತಿಯಿಂದ ಬಹು ರಾಷ್ಟ್ರೀಯ ಕಂಪನಿಗಳು ಉದ್ಯೋಗಿಗಳನ್ನು ವಜಾಗೊಳಿಸುವ ಪ್ರಕ್ರಿಯೆ ಆರಂಭಿಸಿದ್ದು, ಕಳೆದ ವರ್ಷದ ಡಿಸೆಂಬರ್ ನಿಂದ ಈವರೆಗೆ ಲಕ್ಷಾಂತರ ಮಂದಿ ಕೆಲಸ ಕಳೆದುಕೊಂಡಿದ್ದಾರೆ. ಈ Read more…

ಉದ್ಯೋಗಿಗಳಿಗೆ ಭರ್ಜರಿ ಗಿಫ್ಟ್: ಕಂಪನಿ ಬೆಳವಣಿಗೆಗೆ ಕಾರಣರಾದ ನೌಕರರಿಗೆ ಕಾರ್ ಕೊಟ್ಟ ಮಾಲೀಕ

ಅಹಮದಾಬಾದ್: ಅಹಮದಾಬಾದ್‌ ನ ಐಟಿ ಸಂಸ್ಥೆಯು ಉದ್ಯೋಗಿಗಳಿಗೆ ಕಾರ್ ಗಳನ್ನು ನೀಡಿ ಗೌರವಿಸಿದೆ, ತ್ರಿಧ್ಯಾ ಟೆಕ್ ಐಟಿ ಸಂಸ್ಥೆಯು ಕಂಪನಿಯ ಬೆಳವಣಿಗೆಗೆ ಕೊಡುಗೆ ನೀಡಿದ 13 ಉದ್ಯೋಗಿಗಳಿಗೆ ಕಾರ್ Read more…

BIG NEWS: ಕೋವಿಡ್ ಮತ್ತೆ ಅಬ್ಬರಿಸುವ ಆತಂಕದ ಬೆನ್ನಲ್ಲೇ ಐಟಿ ಕಂಪನಿಗಳಿಂದ ಮಹತ್ವದ ತೀರ್ಮಾನ; ‘ವರ್ಕ್ ಫ್ರಂ ಹೋಂ’ ಮುಂದುವರಿಸಲು ಚಿಂತನೆ

ಚೀನಾ, ಅಮೆರಿಕಾ, ಜಪಾನ್, ಕೊರಿಯಾ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಕೋವಿಡ್ ಮಹಾಮಾರಿ ಮತ್ತೆ ತನ್ನ ಅಟ್ಟಹಾಸ ತೋರಿಸುತ್ತಿದ್ದು, ಸೋಂಕಿತರ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗುತ್ತಿದೆ. ಭಾರತದಲ್ಲೂ ಇದು ಮುಂದಿನ ದಿನಗಳಲ್ಲಿ Read more…

‘ಮೂನ್ ಲೈಟಿಂಗ್’ ಬಯಲಾಗಿದ್ದರ ಹಿಂದಿದೆಯಂತೆ ಈ ಕಾರಣ

ಒಂದಕ್ಕಿಂತ ಹೆಚ್ಚು ಕಂಪನಿಗಳಲ್ಲಿ ಏಕಕಾಲಕ್ಕೆ ಕೆಲಸ ಮಾಡುವುದನ್ನು ‘ಮೂನ್ ಲೈಟಿಂಗ್’ ಎಂದು ಹೇಳುತ್ತಾರೆ. ಕೊರೊನಾ ಕಾರಣಕ್ಕೆ ಮನೆಯಿಂದಲೇ ಕೆಲಸ ಮಾಡುತ್ತಿರುವ ಹಲವು ಟೆಕ್ಕಿಗಳು ಈ ರೀತಿ ಎರಡೆರಡು ಕಂಪನಿಗಳಲ್ಲಿ Read more…

BIG NEWS: ವಿಪ್ರೋ ಸೇರಿದಂತೆ ಹೆಸರಾಂತ ಕಂಪನಿಗಳಿಗೆ ಆಯ್ಕೆಯಾಗಿದ್ದ ಫ್ರೆಶರ್ಸ್ ಗಳಿಗೆ ಬಿಗ್ ಶಾಕ್; ಉದ್ಯೋಗ ರದ್ದುಗೊಳಿಸಿದ ಐಟಿ ದಿಗ್ಗಜರು

ಇಂಜಿನಿಯರಿಂಗ್ ಅಂತಿಮ ವರ್ಷದಲ್ಲಿದ್ದಾಗಲೇ ಸಂದರ್ಶನದ ಮೂಲಕ ಫ್ರೆಷರ್ಸ್ ಗಳನ್ನು ಆಯ್ಕೆ ಮಾಡಿಕೊಂಡು ಉದ್ಯೋಗದ ಆಫರ್ ಲೆಟರ್ ಗಳನ್ನು ಸಹ ನೀಡಿದ್ದ ಹೆಸರಾಂತ ಐಟಿ ಕಂಪನಿಗಳು ಇದೀಗ ಅವರಿಗೆ ಶಾಕ್ Read more…

Big News: ‘ವರ್ಕ್ ಫ್ರಮ್ ಹೋಮ್’ ತೊರೆದು ಕಚೇರಿಗೆ ಬರಲು ಹೇಳಿದ್ದಕ್ಕೆ 800 ಉದ್ಯೋಗಿಗಳ ರಾಜೀನಾಮೆ

ಎರಡು ವರ್ಷಗಳ ಹಿಂದೆ ಕಾಣಿಸಿಕೊಂಡ ಕೊರೊನಾ ಮಹಾಮಾರಿ ಜನರ ಜೀವನ ವಿಧಾನವನ್ನೇ ಬದಲಾಯಿಸಿದೆ. ಕಂಪನಿಗಳು ಆ ಸಂದರ್ಭದಲ್ಲಿ ತಮ್ಮ ಉದ್ಯೋಗಿಗಳಿಗೆ ‘ವರ್ಕ್ ಫ್ರಮ್ ಹೋಮ್ ‘ಅವಕಾಶ ಕಲ್ಪಿಸಿದ್ದು, ಅದು Read more…

ಉದ್ಯೋಗಾಕಾಂಕ್ಷಿಗಳಿಗೆ ಬಂಪರ್;‌ ಐಟಿ ಕಂಪನಿಗಳ 90 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ನಡೆಯಲಿದೆ ನೇಮಕಾತಿ

ಭಾರೀ ಸಂಖ್ಯೆಗಳಲ್ಲಿ ಉದ್ಯೋಗಿಗಳು ಐಟಿ ಕಂಪನಿಗಳನ್ನು ತೊರೆಯುತ್ತಿರೋದು ಇತ್ತೀಚಿನ ದಿನಗಳಲ್ಲಿ ಬೆಳಕಿಗೆ ಬಂದಿದೆ. ಇದರ ನೇರ ಪರಿಣಾಮ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಮತ್ತು ಇನ್ಫೋಸಿಸ್ ಮೇಲಾಗಿದೆ. ಐಟಿ Read more…

TCS, ಇನ್ಫೋಸಿಸ್ ಸೇರಿ ಐಟಿ ಕಂಪನಿಗಳ ನೇಮಕಾತಿ: ಶೇ.120 ರಷ್ಟು ವೇತನ ಹೆಚ್ಚಳ, ಉದ್ಯೋಗಕ್ಕೆ ಸೇರಿದವರಿಗೆ ಭರ್ಜರಿ ಬೋನಸ್

2020 ರಲ್ಲಿ ಕೊರೋನಾ ಸಾಂಕ್ರಾಮಿಕ ರೋಗದಿಂದಾಗಿ ಅನೇಕ ವಲಯಗಳು ಹೆಚ್ಚು ನಷ್ಟ ಅನುಭವಿಸಿದವು, ಹಲವು ವಲಯಗಳು ಬೃಹತ್ ಪ್ರಮಾಣದ ಉದ್ಯೋಗಿಗಳ ವಜಾ ಮಾಡಿದವು. ಆದರೆ ಈ ಸಾಂಕ್ರಾಮಿಕ ರೋಗದ Read more…

ಶುಭ ಸುದ್ದಿ: 1 ಲಕ್ಷ ಹೊಸಬರಿಗೆ ಉದ್ಯೋಗಾವಕಾಶ; ವೇತನ, ಬೋನಸ್ ಹೆಚ್ಚಳ

ನವದೆಹಲಿ: ಐಟಿ ಕಂಪನಿಗಳು ವರ್ಷ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಹೊಸಬರಿಗೆ ಉದ್ಯೋಗವಕಾಶ ಕಲ್ಪಿಸಲಿವೆ. ಕೋವಿಡ್ ಬಿಕ್ಕಟ್ಟಿನ ನಂತರ ಕಂಪನಿಗಳಿಂದ ತಂತ್ರಜ್ಞಾನ ಬಳಕೆ ಹೆಚ್ಚಳವಾಗಿದೆ. ವರ್ಕ್ ಫ್ರಮ್ ಹೋಮ್ Read more…

BIG BREAKING: ರಾಜ್ಯದಲ್ಲಿ ಕೊರೊನಾ ಆರ್ಭಟ – ‘ವರ್ಕ್​ ಫ್ರಂ ಹೋಂ’ ಅವಧಿ ಮತ್ತೆ ವಿಸ್ತರಣೆ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಅದರಲ್ಲೂ ಬೆಂಗಳೂರಿನಲ್ಲಂತೂ ಕೊರೊನಾ ಕೇಸ್​ಗಳಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದ್ದು, ಬಹುತೇಕ ಐಟಿ ಕಂಪನಿಗಳು ವರ್ಕ್​ ಫ್ರಂ ಹೋಂ Read more…

ʼವರ್ಕ್​ ಫ್ರಂ ಹೋಂʼಗೆಂದೇ ವಿನ್ಯಾಸವಾಯ್ತು ಹೊಸ ಪೈಜಾಮಾ​..!

ಕೊರೊನಾದಿಂದಾಗಿ ಸಾಮಾನ್ಯವಾಗಿ ಎಲ್ಲ ಐಟಿ ಕಂಪನಿಗಳು ವರ್ಕ್​ ಫ್ರಂ​ ಹೋಂ ಮೂಲಕವೇ ಕೆಲಸವನ್ನ ನಡೆಸುತ್ತಿವೆ. ವರ್ಕ್ ಫ್ರಾ ಹೋಂ ಮಾಡುವಾಗ ಜೂಮ್​ ಮೀಟಿಂಗ್​​ಗೆ ಹಾಜರಾಗಬೇಕಾಗುತ್ತದೆ. ವಿಡಿಯೋ ಕಾನ್ಫರೆನ್ಸ್ ಮೂಲಕ Read more…

BIG NEWS: ಉದ್ಯೋಗಿಗಳಿಗೆ ಹೊರೆಯಾಗುತ್ತಿದೆ ‘ವರ್ಕ್ ಫ್ರಮ್ ಹೋಮ್’ – ಅವಧಿ ಮೀರಿಯೂ ಮಾಡಿಸಲಾಗುತ್ತಿದೆ ಕೆಲಸ

ವಿಶ್ವಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ಸಾರ್ವಜನಿಕರ ಜೀವನ ಶೈಲಿಯನ್ನೇ ಬದಲಿಸಿದೆ. ಇದರ ನಿಯಂತ್ರಣಕ್ಕಾಗಿ ಬಹುತೇಕ ರಾಷ್ಟ್ರಗಳು ಲಾಕ್ ಡೌನ್ ಜಾರಿಗೊಳಿಸಿದ್ದ ಪರಿಣಾಮ ವ್ಯಾಪಾರ – ವಹಿವಾಟುಗಳು ಸ್ಥಗಿತಗೊಂಡು Read more…

ಉದ್ಯೋಗಾಕಾಂಕ್ಷಿಗಳಿಗೆ ಬಂಪರ್: 20 ಸಾವಿರ ಹುದ್ದೆಗಳ ನೇಮಕಕ್ಕೆ ಮುಂದಾದ ಮತ್ತೊಂದು ಕಂಪನಿ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿರುವ ಕಾರಣ ಆರ್ಥಿಕ ಚಟುವಟಿಕೆಗಳು ಮಂದಗತಿಯಲ್ಲಿ ಸಾಗಿವೆ. ಹೀಗಾಗಿ ಹಾಲಿ ಕಾರ್ಯ ನಿರ್ವಹಿಸುತ್ತಿರುವ ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...