ಚುನಾವಣೆ ಹೊತ್ತಲ್ಲೇ ತೆಲಂಗಾಣ ಸಚಿವೆ ಸಬಿತಾ ರೆಡ್ಡಿಗೆ ಶಾಕ್: ಸಂಬಂಧಿಕರ ಮನೆ ಮೇಲೆ ಐಟಿ ದಾಳಿ
ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಹೈದರಾಬಾದ್ ನಲ್ಲಿರುವ ತೆಲಂಗಾಣ ಸಚಿವೆ ಸಬಿತಾ ಇಂದ್ರ ರೆಡ್ಡಿ…
BREAKING : ಬೆಳ್ಳಂಬೆಳಗ್ಗೆ ಕರಾವಳಿ ಭಾಗದ ಹಲವಡೆ ಚಿನ್ನದ ಅಂಗಡಿಗಳ ಮೇಲೆ `ಐಟಿ’ ದಾಳಿ
ಮಂಗಳೂರು : ರಾಜ್ಯದಲ್ಲಿ ನಿನ್ನೆ ಲೋಕಾಯುಕ್ತ ದಾಳಿಯ ಬೆನ್ನಲ್ಲೇ ಇಂದು ಬೆಳ್ಳಂಬೆಳಗ್ಗೆ ಕರಾವಳಿ ಭಾಗದ ಹಲವಡೆ…
BIG NEWS: ಸಿದ್ದರಾಮಯ್ಯ ಸರ್ಕಾರದಿಂದ ತಮಿಳುನಾಡಿಗೆ ನೀರಿನ ಭಾಗ್ಯ…. ಕರ್ನಾಟಕಕ್ಕೆ ಕತ್ತಲೆ ಭಾಗ್ಯ….. ಪಂಚರಾಜ್ಯಕ್ಕೆ ಹಣದ ಭಾಗ್ಯ ಸಿಕ್ಕಿದೆ; ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವ್ಯಂಗ್ಯ
ಬೆಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಬಂದ ಮೇಲೆ ಕರ್ನಾಟಕಕ್ಕೆ ಕತ್ತಲೆ ಭಾಗ್ಯ ಸಿಕ್ಕಿದೆ ಎಂದು ಬಿಜೆಪಿ…
ಬೆಂಗಳೂರಲ್ಲಿ ಕೋಟ್ಯಂತರ ಹಣ ಪತ್ತೆ ಪ್ರಕರಣ: ಸುದೀರ್ಘ ಐಟಿ ವಿಚಾರಣೆ ಮುಗಿಸಿ ಬಂದ ಪ್ರದೀಪ್ ಹೇಳಿದ್ದೇನು ಗೊತ್ತಾ…?
ಬೆಂಗಳೂರು: ಬೆಂಗಳೂರಿನಲ್ಲಿ ಐಟಿ ದಾಳಿ ವೇಳೆ ಕೋಟ್ಯಂತರ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದೀರ್ಘ ಐಟಿ…
BIG NEWS: ಹೈಕಮಾಂಡ್ ಗೆ ಹಣ ನೀಡಲು ಕಾಂಗ್ರೆಸ್ ಪೈಪೋಟಿ; ಚುನಾವಣೆಗೆ ಫಂಡಿಂಗ್ ಮಾಡುತ್ತಿರುವುದು ಜಗಜ್ಜಾಹೀರು; ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ವಾಗ್ದಾಳಿ
ಚಿತ್ರದುರ್ಗ: ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಯಲ್ಲಿ ಪತ್ತೆಯಾದ ಕೋಟಿ ಕೋಟಿ ಹಣದ ವಿಚಾರವಾಗಿ ಕಾಂಗ್ರೆಸ್ ವಿರುದ್ಧ…
BIG NEWS: 55 ಕಡೆ IT ದಾಳಿ; 94 ಕೋಟಿ ಹಣ, 8 ಕೋಟಿ ಮೌಲ್ಯದ ಚಿನ್ನಾಭರಣ ಜಪ್ತಿ
ಬೆಂಗಳೂರು: ಕಳೆದ ಐದು ದಿನಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು 4 ರಾಜ್ಯಗಳ 55 ಕಡೆ…
BIG NEWS: ಹಣ ಲೂಟಿ ಹೊಡೆದ ಬಗ್ಗೆ ಸಿಎಂ ಸತ್ಯವನ್ನು ಬಹಿರಂಗಪಡಿಸಲಿ; HDK ಆಗ್ರಹ
ಮೈಸೂರು: ಬೆಂಗಳೂರಿನಲ್ಲಿ ನಡೆದ ಐಟಿ ದಾಳಿ ವೇಳೆ ಕೋಇ ಕೋಟಿ ಹಣ ಪತ್ತೆ ಪ್ರಕರಣ ವಿಪಕ್ಷಗಳಾದ…
BIG NEWS: ಪಂಚರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ 1000 ಕೋಟಿ ಸಂಗ್ರಹಿಸಲು ಮುಂದಾಗಿದೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ
ಹುಬ್ಬಳ್ಳಿ: ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಐಟಿ ರೇಡ್ ನಡೆದಿದೆ. ಒಬ್ಬರ ಮನೆಯಲ್ಲಿ 42 ಕೋಟಿ ಇನ್ನೊಬ್ಬರ…
BREAKING: ಎರಡೇ ದಿನದಲ್ಲಿ ಐಟಿ ಮತ್ತೊಂದು ಭರ್ಜರಿ ಬೇಟೆ: ಬಿಲ್ಡರ್ ಮನೆಯಲ್ಲಿ ಮಾಜಿ ಶಾಸಕನಿಗೆ ಸೇರಿದ 40 ಕೋಟಿ ಪತ್ತೆ
ಬೆಂಗಳೂರು: ಗುತ್ತಿಗೆದಾರ ಅಂಬಿಕಾಪತಿ ಮನೆಯಲ್ಲಿ 42 ಕೋಟಿ ನಗದು ಪತ್ತೆ ಮಾಡಿದ್ದ ಐಟಿ ಅಧಿಕಾರಿಗಳು ಎರಡೇ…
BIG NEWS: ರಾಜ್ಯದಲ್ಲಿ ನಡೆಯುತ್ತಿರುವ ಕಮಿಷನ್ ಲಾಬಿ ಬಹಿರಂಗ; ಸರ್ಕಾರದ ವಿರುದ್ಧ ಮಾಜಿ ಸಿಎಂ ವಾಗ್ದಾಳಿ
ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಐಟಿ ದಾಳಿ ವೇಳೆ ಮಾಜಿ ಕಾರ್ಪೊರೇಟರ್ ಅಶ್ವತ್ಥಮ್ಮ ಪತಿ ಅಂಬಿಕಾಪತಿ ಹಾಗೂ…