alex Certify ಐಪಿಎಲ್ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ಹಣಾಹಣಿ

ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೆಕೆಆರ್ ನಡುವಣ ರೋಮಾಂಚನಕಾರಿ ಪಂದ್ಯದಲ್ಲಿ ಮೂರು ಓವರ್ ಬಾಕಿ ಇರುವಾಗಲೇ ಕೆಕೆಆರ್ ತಂಡ ಏಳು ವಿಕೆಟ್ ಗಳಿಂದ Read more…

ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೆಕೆಆರ್ ಕಾದಾಟ

ಈ ಬಾರಿಯ ಐಪಿಎಲ್ ಪಂದ್ಯಗಳು ಒಂದಕ್ಕಿಂತ ಒಂದು ಭರ್ಜರಿ ಮನರಂಜನೆ ನೀಡುತ್ತಿದ್ದು, ನಿನ್ನೆಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ಎದುರು 12 ರನ್ ಗಳಿಂದ ಭರ್ಜರಿ Read more…

ಐಪಿಎಲ್ 2024; ಇಂದು ರಾಜಸ್ಥಾನ್ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮಹಾಸಂಗ್ರಾಮ

ನಿನ್ನೆ ನಡೆದ ಐಪಿಎಲ್ ನ 8ನೇ ಪದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಮುಂಬೈ ಇಂಡಿಯನ್ಸ್ ಎದುರು 277 ರನ್ ಬಾರಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ. ಈ Read more…

ಐಪಿಎಲ್ ನಲ್ಲಿ ಗರಿಷ್ಠ ರನ್: RCB ದಾಖಲೆ ಮುರಿದ ಸನ್ ರೈಸರ್ಸ್ ಹೈದರಾಬಾದ್

ಹೈದರಾಬಾದ್: ಐಪಿಎಲ್ ನಲ್ಲಿ ಅಪರೂಪದ ದಾಖಲೆ ಸೃಷ್ಟಿಯಾಗಿದೆ. ಸನ್ ರೈಸರ್ಸ್ ಹೈದರಾಬಾದ್ ಹಾಗೂ ಮುಂಬೈ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಐಪಿಎಲ್ ಟಿ20 ಕ್ರಿಕೆಟ್ ಇತಿಹಾಸದಲ್ಲಿಯೇ ಪಂದ್ಯವೊಂದರಲ್ಲಿ ಅತಿ Read more…

ಐಪಿಎಲ್ 2024; ಇಂದು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟನ್ಸ್ ಮುಖಾಮುಖಿ

ಈ ಬಾರಿಯ ಐಪಿಎಲ್ ಪಂದ್ಯಗಳು ಒಂದಕ್ಕಿಂತ ಒಂದು ರೋಚಕತೆಯಿಂದ ಸಾಗುತ್ತಿದ್ದು, ನಿನ್ನೆಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಓಂ ಗ್ರೌಂಡ್ ನಲ್ಲಿ ಪಂಜಾಬ್ ಕಿಂಗ್ಸ್ ಜೊತೆ Read more…

IPL ಸಂಪೂರ್ಣ ವೇಳಾಪಟ್ಟಿ ಪ್ರಕಟ: ಲೋಕಸಭೆ ಚುನಾವಣೆ ನಡುವೆ ಭಾರತದಲ್ಲೇ ಎಲ್ಲಾ ಪಂದ್ಯ: ಚೆನ್ನೈನಲ್ಲಿ ಫೈನಲ್

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(BCCI) ಇಂಡಿಯನ್ ಪ್ರೀಮಿಯರ್ ಲೀಗ್ 2024 ರ ಉಳಿದ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪಂದ್ಯಾವಳಿಯ ಸಂಪೂರ್ಣ 74 ಪಂದ್ಯಗಳಿಗೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. IPL 2024 Read more…

ಐಪಿಎಲ್ 2024; ಇಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಮುಖಾಮುಖಿ

ನಿನ್ನೆ ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆರ್‌ಸಿಬಿ ಎದುರು Read more…

ಮೊದಲ ಪಂದ್ಯದಲ್ಲೇ RCB ಮುಗ್ಗರಿಸಿದರೂ ವಿರಾಟ್ ಕೊಹ್ಲಿ ಭರ್ಜರಿ ದಾಖಲೆ

ಚೆನ್ನೈ: ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಐಪಿಎಲ್ 17 ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಆರು ವಿಕೆಟ್ ಗಳಿಂದ ಮಣಿಸಿದ Read more…

ಐಪಿಎಲ್ 2024; ನಾಳೆ ಮೊದಲ ಪಂದ್ಯದಲ್ಲಿ ಆರ್ಸಿಬಿ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿ

ನಾಳೆಯಿಂದ ಐಪಿಎಲ್ ಪ್ರಾರಂಭವಾಗಲಿದ್ದು, ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ. ಶ್ರೀಮಂತ ಕ್ರಿಕೆಟ್ ಲೀಗ್ ಎಂದೇ ಖ್ಯಾತಿ ಪಡೆದಿರುವ  ಐಪಿಎಲ್ ನ ಮೊದಲ ಪಂದ್ಯದಲ್ಲಿ ಕ್ಯಾಪ್ಟನ್ ಕೂಲ್ ಎಂ ಎಸ್ Read more…

ಇಲ್ಲಿದೆ 2024 ರ ಐಪಿಎಲ್ ನ ಚೆನ್ನೈ ಸೂಪರ್ ಕಿಂಗ್ಸ್ ಆಟಗಾರರ ಪಟ್ಟಿ

ಡಿಪೆಂಡಿಂಗ್ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಈಗಾಗಲೇ ಐದು ಬಾರಿ ಟ್ರೋಫಿ ಎತ್ತಿ ಹಿಡಿದಿದ್ದು, ನಿನ್ನೆ ನಡೆದ ಹರಾಜು ಪ್ರಕ್ರಿಯೆಯಲ್ಲಿ ಬಲಿಷ್ಠ ಆಟಗಾರರನ್ನೇ ಖರೀದಿ ಮಾಡಿದ್ದಾರೆ. ಮುಂಬರುವ ಐಪಿಎಲ್ Read more…

ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸೇರ್ಪಡೆಯಾದ ರಚಿನ್ ರವೀಂದ್ರ

ಈ ಬಾರಿಯ ವಿಶ್ವಕಪ್ ನಲ್ಲಿ ಮಿಂಚಿದ್ದ ನ್ಯೂಜಿಲೆಂಡ್ ತಂಡದ ಯುವ ಆಲ್ ರೌಂಡರ್ ರಚಿನ್ ರವೀಂದ್ರ ಕೇವಲ 1 ಕೋಟಿ 80 ಲಕ್ಷ ರೂ. ಗಳಿಗೆ ಚೆನ್ನೈ ಸೂಪರ್ Read more…

ರಾಜಸ್ಥಾನ್ ರಾಯಲ್ಸ್ ಪಾಲಾದ ರೋವ್ಮನ್ ಪೊವೆಲ್

ಇಂದು ನಡೆಯುತ್ತಿರುವ ಐಪಿಎಲ್ ಹರಾಜು ಪ್ರಕ್ರಿಯೆಯ ಮೊದಲ ಸುತ್ತಿನಲ್ಲಿ ವೆಸ್ಟ್ ಇಂಡೀಸ್ ತಂಡದ ದೈತ್ಯ ಆಟಗಾರ ರೋವ್ಮನ್ ಪೊವೆಲ್ ರನ್ನು ರಾಜಸ್ಥಾನ್ ರಾಯಲ್ಸ್ ಏಳು ಕೋಟಿ 40 ಲಕ್ಷ Read more…

ಇಲ್ಲಿದೆ ಪಂದ್ಯವಾಡುವಾಗಲೇ ಬ್ಯಾಟ್ ಮುರಿದುಕೊಂಡ ಕ್ರಿಕೆಟಿಗರ ವಿಡಿಯೋ….!

ಭಾರತದಲ್ಲಿ ಕ್ರಿಕೆಟ್ ಅತ್ಯಂತ ಜನಪ್ರಿಯ ಕ್ರೀಡೆ. ಅಲ್ಲದೆ ಬಿಸಿಸಿಐ ವಿಶ್ವದ ಅತಿ ಶ್ರೀಮಂತ ಕ್ರಿಕೆಟ್ ಸಂಸ್ಥೆ ಎಂಬ ಹೆಗ್ಗಳಿಕೆ ಹೊಂದಿದೆ. ಕ್ರಿಕೆಟ್ ಆಟವನ್ನು ಮತ್ತಷ್ಟು ಜನಪ್ರಿಯಗೊಳಿಸಲು ಐಸಿಸಿ, ಬಿಸಿಸಿಐ Read more…

2024ರಲ್ಲಿ ಐಪಿಎಲ್ ಟಿ-20 ಮಾದರಿಯಲ್ಲಿ ʻಟಿ-10 ಲೀಗ್ʼ ಆರಂಭಿಸಲು ಬಿಸಿಸಿಐ ಯೋಜನೆ : ವರದಿ

2008 ರಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಅನ್ನು ಘೋಷಿಸಿದ ನಂತರ ಕ್ರಿಕೆಟ್ನ ಆಕಾರವನ್ನು ಬದಲಾಯಿಸುವಲ್ಲಿ ಬಿಸಿಸಿಐ ಭಾರಿ ಪಾತ್ರ ವಹಿಸಿತು. ಐಪಿಎಲ್ ಈಗ ವಿಶ್ವದಾದ್ಯಂತ ಗಮನಾರ್ಹವಾಗಿ ಜನಪ್ರಿಯವಾಗಿರುವ Read more…

BIG NEWS: ರೋಹಿತ್ ಶರ್ಮಾ ಬದಲಿಗೆ ಮುಂಬೈ ಇಂಡಿಯನ್ಸ್ ನಾಯಕನಾಗಿ ಹಾರ್ದಿಕ್ ಪಾಂಡ್ಯ

ಐದು ಬಾರಿಯ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಮುಂಬೈ ಇಂಡಿಯನ್ಸ್ ಶುಕ್ರವಾರ ಪ್ರಕಟಿಸಿದೆ. MI ನಾಯಕರಾಗಿ Read more…

IPL 2024: ಅಧಿಕೃತವಾಗಿ ತಂಡದ ನಾಯಕನ ಘೋಷಿಸಿದ ಕೋಲ್ಕತ್ತಾ ನೈಟ್ ರೈಡರ್ಸ್

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಹರಾಜಿನ ಮುಂಚೆಯೇ IPL 2024ಕ್ಕೆ KKR ತಮ್ಮ ತಂಡದ ನಾಯಕ ಮತ್ತು ಉಪನಾಯಕನನ್ನು ನೇಮಿಸಿದೆ. ಶ್ರೇಯಸ್ ಅಯ್ಯರ್ ನಾಯಕನಾಗಿ ತಂಡಕ್ಕೆ ಮರಳಲು ಸಿದ್ಧರಾಗಿದ್ದಾರೆ. Read more…

ಐಪಿಎಲ್ 2024ರ ಮಿನಿ ಹರಾಜಿಗೆ ಆಟಗಾರರ ಪಟ್ಟಿ ಪ್ರಕಟ, 333 ಕ್ರಿಕೆಟಿಗರ ಹರಾಜು| IPL 2024 Mini-Auction

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರ ಆಟಗಾರರ ಹರಾಜಿನ ಪಟ್ಟಿಯನ್ನು ಸೋಮವಾರ ಅನಾವರಣಗೊಳಿಸಲಾಗಿದೆ. 333 ಕ್ರಿಕೆಟಿಗರು ಡಿಸೆಂಬರ್ 19, 2023 ರಂದು ದುಬೈನ ಕೋಕಾ ಕೋಲಾ Read more…

BIG BREAKING : ಗುಜರಾತ್ ಟೈಟಾನ್ಸ್ ತಂಡದ ನಾಯಕನಾಗಿ ʻಶುಭ್ಮನ್ ಗಿಲ್ʼ ಅಧಿಕೃತ ಆಯ್ಕೆ| Shubman Gill

ಮುಂಬೈ  : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ರಲ್ಲಿ ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ಗೆ ಮರಳಿದ ನಂತರ ಗುಜರಾತ್ ಟೈಟಾನ್ಸ್ (ಜಿಟಿ) ಸೋಮವಾರ ಭಾರತದ ಬ್ಯಾಟ್ಸ್ ಮನ್ Read more…

IPL : ಮುಂಬೈ ಇಂಡಿಯನ್ಸ್ ಗೆ ಮರಳಲು ಸಜ್ಜಾಗಿದ್ದಾರೆ ಹಾರ್ದಿಕ್ ಪಾಂಡ್ಯ| Hardik Pandya

ನವದೆಹಲಿ: ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ ಪ್ರಸ್ತುತ ತಂಡ ಗುಜರಾತ್ ಟೈಟಾನ್ಸ್ (ಜಿಟಿ) ಯೊಂದಿಗಿನ ಸಂಬಂಧವನ್ನು ಕಡಿದುಕೊಂಡು ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಗಾಗಿ ತಮ್ಮ Read more…

ಭಾರತದ ಶ್ರೀಮಂತ ಕ್ರಿಕೆಟಿಗ ಯಾರು ಗೊತ್ತಾ ? ಇಲ್ಲಿದೆ ವಿವರ

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕರಾದ ಎಂಎಸ್ ಧೋನಿ ಮತ್ತು ವಿರಾಟ್ ಕೊಹ್ಲಿ ವಿಶ್ವ ಕ್ರಿಕೆಟ್ ನಲ್ಲಿ ಮಹನೀಯರಾಗಿದ್ದಾರೆ. ಕೊಹ್ಲಿ ಇನ್ನೂ ಅಂತರಾಷ್ಟ್ರೀಯ ಮಟ್ಟದಲ್ಲಿ ಟೀಮ್ ಇಂಡಿಯಾಗಾಗಿ ಆಡುತ್ತಿದ್ದರೆ, Read more…

ಐಪಿಎಲ್ ಫೈನಲ್‌ನಲ್ಲಿ ಚೆನ್ನೈ ಗೆಲ್ಲುತ್ತಲೇ ಹೀಗಿತ್ತು ಹುಡುಗನ ಪ್ರತಿಕ್ರಿಯೆ….!

ಯಾವುದೇ ದೇಶವಾದರೂ ಅಷ್ಟೇ. ಅಲ್ಲಿನ ಜನಪ್ರಿಯ ಆಟಕ್ಕೆ ಹುಚ್ಚು ಅಭಿಮಾನಿಗಳು ಇದ್ದೇ ಇರುತ್ತಾರೆ. ಐರೋಪ್ಯ ದೇಶಗಳಲ್ಲಿ ಫುಟ್ಬಾಲ್ ಆಟವನ್ನು ಒಂದು ಎಮೋಷನ್‌ನಂತೆ ಫಾಲೋ ಮಾಡುವ ಅಭಿಮಾನಿಗಳು ತಂತಮ್ಮ ಕ್ಲಬ್/ರಾಷ್ಟ್ರದ Read more…

ಐಪಿಎಲ್ ಫೈನಲ್ ಪಂದ್ಯದ ವೇಳೆ ಅತಿ ಹೆಚ್ಚು ಆರ್ಡರ್‌ ಮಾಡಲ್ಪಟ್ಟ ವಸ್ತುಗಳ ಪಟ್ಟಿ ಮಾಡಿದ ಸ್ವಿಗ್ಗಿ…! ಕುತೂಹಲಕಾರಿಯಾಗಿದೆ ಲಿಸ್ಟ್

ಸೋಮವಾರ ರಾತ್ರಿ ನಡೆದ ಐಪಿಎಲ್ ಫೈನಲ್ ಪಂದ್ಯ ಚೆನ್ನೈ ಸೂಪರ್‌ ಕಿಂಗ್ಸ್ ಅಭಿಮಾನಿಗಳನ್ನು ಕೊನೆಯ ಕ್ಷಣದವರೆಗೂ ತುದಿಗಾಲಿನಲ್ಲಿ ನಿಲ್ಲಿಸಿತ್ತು. ಗುಜರಾತ್‌ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ರೋಚಕ ಗೆಲುವು ಸಾಧಿಸಿದ Read more…

CSKಗೆ ಐಪಿಎಲ್‌ ಟ್ರೋಫಿ ಗೆದ್ದು ಕೊಟ್ಟ ರವೀಂದ್ರ ಜಡೇಜಾ ಫಿಟ್ನೆಸ್‌ ಸೀಕ್ರೆಟ್‌

ಟೀಂ ಇಂಡಿಯಾದ ಸ್ಟಾರ್‌ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಈ ಬಾರಿ ಚೆನ್ನೈ ಸೂಪರ್ ಕಿಂಗ್ಸ್‌ಗೆ ಐಪಿಎಲ್‌ ಗೆದ್ದುಕೊಟ್ಟಿದ್ದಾರೆ. ಫೈನಲ್‌ನಲ್ಲಿ ತಮ್ಮ ತಂಡವನ್ನು ಅದ್ಭುತ ಗೆಲುವಿನತ್ತ ಮುನ್ನಡೆಸಿದ್ದಾರೆ. ರವೀಂದ್ರ Read more…

ಬೆರಗಾಗಿಸುವಂತಿದೆ ಐಪಿಎಲ್ ನಲ್ಲಿ ನೀತಾ – ಮುಖೇಶ್ ಅಂಬಾನಿ ಗಳಿಕೆ….!

ರಿಲಾಯನ್ಸ್ ಸಮೂಹದ ಮಾಲೀಕ ಮುಖೇಶ್ ಅಂಬಾನಿ ಮಡದಿ ನೀತಾ ಅಂಬಾನಿ ನೇತೃತ್ವದ ಮುಂಬೈ ಇಂಡಿಯನ್ಸ್ ಐಪಿಎಲ್ 2023ರ ಪ್ಲೇಆಫ್ ಸುತ್ತಿನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋತು ಕೂಟದಿಂದ ಹೊರಬಿದ್ದಿದೆ. Read more…

’ನನ್ನನ್ನು ಕ್ಯಾಮೆರಾದಲ್ಲಿ ತೋರಬೇಡಿ…….’: ಸುಳ್ಳು ಹೇಳಿ ರಜೆ ಹಾಕಿ ಮ್ಯಾಚ್ ನೋಡಲು ಬಂದ ಯುವತಿ ಬೇಡಿಕೆ

ಭಾರತದಲ್ಲಿ ಐಪಿಎಲ್‌ನ ಕ್ರೇಜ಼್‌ ಯಾವ ಮಟ್ಟದಲ್ಲಿ ಇರುತ್ತದೆ ಎಂದು ಬಿಡಿಸಿ ಹೇಳಬೇಕಿಲ್ಲ ತಾನೇ? ತಂತಮ್ಮ ಊರುಗಳ ಹೆಸರಿನಲ್ಲಿರುವ, ಅಥವಾ ತಂತಮ್ಮ ಮೆಚ್ಚಿನ ಆಟಗಾರರು ಪ್ರತಿನಿಧಿಸುವ ತಂಡಗಳನ್ನು ಹುರಿದುಂಬಿಸಲು ಮೈದಾನಕ್ಕೆ Read more…

RCB ಗೆಲ್ಲುವ ವಿಶ್ವಾಸದಲ್ಲಿ ಚಿಪ್ಸ್ ತರಿಸಿದ್ದ ಯುವತಿ; ಕಾಲೆಳೆದ ಸ್ವಿಗ್ಗಿ ಇನ್‌ಸ್ಟಾಮಾರ್ಟ್

ಭಾನುವಾರ ರಾತ್ರಿಯ ಪಂದ್ಯದಲ್ಲಿ ಗುಜರಾತ್‌ ಟೈಟಾನ್ಸ್ ವಿರುದ್ಧ ಸೋಲು ಕಂಡು ಐಪಿಎಲ್‌ನ ಪ್ಲೇಆಫ್ ಹಂತಕ್ಕೆ ತೇರ್ಗಡೆಯಾಗದೇ ಟೂರ್ನಿ ಮುಗಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳಿಗೆ ಈ ವರ್ಷವೂ Read more…

ಭರ್ಜರಿ ಶತಕದೊಂದಿಗೆ ಐಪಿಎಲ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಕೊಹ್ಲಿ

ಬೆಂಗಳೂರು: 16ನೇ ಆವೃತ್ತಿಯ ಐಪಿಎಲ್ ನಲ್ಲಿ ಕಪ್ ಗೆಲ್ಲುವ ಆರ್‌ಸಿಬಿ ಕನಸು ಈಡೇರಿಲ್ಲ. ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಆರ್‌ಸಿಬಿ ಆರು ವಿಕೆಟ್ Read more…

ಐಪಿಎಲ್ ನಲ್ಲಿ 6ನೇ ಶತಕ ಸಿಡಿಸಿದ ಕೊಹ್ಲಿ: ಟಿ20ಯಲ್ಲಿ ದಾಖಲೆ

ಹೈದರಾಬಾದ್: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಆರ್‌ಸಿಬಿ ಎಂಟು ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ. ಆರ್ಸಿಬಿ ಆಟಗಾರ ವಿರಾಟ್ ಕೊಹ್ಲಿ 62 ಎಸೆತಗಳಲ್ಲಿ ಶತಕ ಗಳಿಸಿದ್ದಾರೆ. 63 Read more…

ಜಿಯೋ ಸಿನಿಮಾ ವೀಕ್ಷಿಸಲು ಇನ್ಮುಂದೆ ನೀಡಬೇಕು ಹಣ….!

ಈ ಬಾರಿಯ ಐಪಿಎಲ್ ಪಂದ್ಯಗಳನ್ನು ನೇರ ಪ್ರಸಾರ ಮಾಡುವ ಮೂಲಕ ತನ್ನ ಜನಪ್ರಿಯತೆಯನ್ನು ಹೆಚ್ಚಿಸಿಕೊಂಡಿರುವ ಜಿಯೋ ಸಿನಿಮಾ ಇದೀಗ ಪ್ರೀಮಿಯಂ ಕಾರ್ಯಕ್ರಮಗಳ ಚಂದಾದಾರಿಕೆಯನ್ನು ಆರಂಭಿಸಿದೆ. ಪ್ರೀಮಿಯಂ ಕಾರ್ಯಕ್ರಮಗಳ ವೀಕ್ಷಣೆಗೆ Read more…

ರಾಜಸ್ಥಾನ್ ವಿರುದ್ಧ ಭರ್ಜರಿ ಜಯಗಳಿಸಿದ RCB ಪ್ಲೇಆಫ್ ಗೆ ಎಂಟ್ರಿ ಸಾಧ್ಯವಾಗುತ್ತಾ…? ಹೀಗಿದೆ ಲೆಕ್ಕಾಚಾರ

ನವದೆಹಲಿ: ಭಾನುವಾರ ನಡೆದ ಐಪಿಎಲ್ 2023 ರ 60 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿದೆ. 112 ರನ್‌ಗಳ ಜಯ ದಾಖಲಿಸುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...