alex Certify ಐಪಿಎಲ್ | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಐಪಿಎಲ್ ಮೆಗಾ ಹರಾಜಿಗೆ ಮುಹೂರ್ತ ನಿಗದಿ

ಮುಂದಿನ ಐಪಿಎಲ್ ನಲ್ಲಿ ಮತ್ತೆರಡು ತಂಡಗಳು ಐಪಿಎಲ್ ಸೇರಲಿವೆ. ಆಗಸ್ಟ್ ವೇಳೆಗೆ ಬಿಸಿಸಿಐ ಟೆಂಡರ್ ನಿಗಧಿಪಡಿಸಲಿದೆ. ಇದ್ರಿಂದ ಬಿಸಿಸಿಐ ಗಳಿಗೆ ಇನ್ನಷ್ಟು ಹೆಚ್ಚಾಗಲಿದೆ. ವರದಿ ಪ್ರಕಾರ, ಆಗಸ್ಟ್ ನಲ್ಲಿ Read more…

ಟೀಂ ಇಂಡಿಯಾಕ್ಕೆ ಆಯ್ಕೆಯಾಗ್ತಿದ್ದಂತೆ ತಂದೆ ನೆನೆದು ಭಾವುಕರಾದ ಚೇತನ್ ಸಕರಿಯಾ

ಐಪಿಎಲ್ 2021ರಲ್ಲಿ ಉತ್ತಮ ಪ್ರದರ್ಶನ ನೀಡಿದ ವೇಗದ ಬೌಲರ್ ಚೇತನ್ ಸಕರಿಯಾ ಅದೃಷ್ಟ ಖುಲಾಯಿಸಿದೆ. ಶ್ರೀಲಂಕಾ ವಿರುದ್ಧ ನಡೆಯುವ ಭಾರತದ ಏಕದಿನ ಮತ್ತು ಟಿ 20 ತಂಡಕ್ಕೆ ಚೇತನ್ Read more…

ಐಪಿಎಲ್ ಪ್ರೇಮಿಗಳಿಗೆ ಬಿಗ್ ಶಾಕ್: ರದ್ದಾಗಲಿದೆ ಪಂದ್ಯಾವಳಿ…?

ಕೊರೊನಾ ವೈರಸ್ ಕಾರಣದಿಂದಾಗಿ ಐಪಿಎಲ್ ಪಂದ್ಯಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿತ್ತು. ಉಳಿದ 31 ಪಂದ್ಯಗಳನ್ನು ಯುಎಇನಲ್ಲಿ ನಡೆಸಲು ಬಿಸಿಸಿಐ ನಿರ್ಧರಿಸಿತ್ತು. ಸೆಪ್ಟೆಂಬರ್ 19 ರಿಂದ ಪ್ರಾರಂಭವಾಗಿ ಅಕ್ಟೋಬರ್ 15ರವರೆಗೆ ಪಂದ್ಯ Read more…

ಕ್ರಿಕೆಟ್‌ ಪ್ರಿಯರಿಗೆ ಭರ್ಜರಿ ಖುಷಿ ಸುದ್ದಿ: ಯುಎಇನಲ್ಲಿ ಐಪಿಎಲ್​ ಪಂದ್ಯಾವಳಿ ನಡೆಯುವ ಕುರಿತು BCCI ನಿಂದ ಅಧಿಕೃತ ಘೋಷಣೆ

ಕೊರೊನಾ ಪ್ರಕರಣ ಸಂಖ್ಯೆ ಹೆಚ್ಚಾದ ಬಳಿಕ ಮೇ 4ರಂದು ಮುಂದೂಡಲ್ಪಟ್ಟಿದ್ದ 2021ನೇ ಸಾಲಿನ ಇಂಡಿಯನ್​ ಪ್ರೀಮಿಯರ್​ ಲೀಗ್​​ ಯುಎಇನಲ್ಲಿನಡೆಯಲಿದೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್​ ಶುಕ್ಲಾ ಅಧಿಕೃತ ಹೇಳಿಕೆ Read more…

BIG BREAKING: ದುಬೈಗೆ ಐಪಿಎಲ್ ಶಿಫ್ಟ್, ಸೆ. 15 ರಿಂದ ಉಳಿದ ಪಂದ್ಯಗಳು ಶುರು

ಮುಂಬೈ: ಕೊರೋನಾ ಕಾರಣದಿಂದ ಮುಂದೂಡಿಕೆಯಾಗಿರುವ ಐಪಿಎಲ್ 14ನೇ ಆವೃತ್ತಿಯ ಬಾಕಿ ಉಳಿದಿರುವ 31 ಪಂದ್ಯಗಳು ಯುಎಇನಲ್ಲಿ ನಡೆಯಲಿವೆ. ಸೆಪ್ಟೆಂಬರ್ 15 ರಿಂದ ಐಪಿಎಲ್ ಭಾಗ-2 ಯುಎಇನಲ್ಲಿ ನಡೆಯುವ ಸಾಧ್ಯತೆ ಇದೆ. Read more…

IPL ಉಳಿದ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಈ ಆಟಗಾರರು

ಕೊರೊನಾ ಕಾರಣಕ್ಕೆ ಐಪಿಎಲ್ ನ 14 ನೇ  ಋತುವಿನ ಪಂದ್ಯಗಳನ್ನು ಮುಂದೂಡಲಾಗಿದೆ. 29 ಪಂದ್ಯಗಳ ನಂತರ ಪಂದ್ಯವನ್ನು ಮುಂದೂಡಲಾಗಿದೆ. ಉಳಿದ 31 ಪಂದ್ಯಗಳನ್ನು ಸೆಪ್ಟೆಂಬರ್ ನಲ್ಲಿ ನಡೆಸಲು ಬಿಸಿಸಿಐ Read more…

ಕ್ವಾರಂಟೈನ್​ ಜೀವನದ ಅನುಭವ ಹಂಚಿಕೊಂಡ ರಿಷಬ್​ ಪಂತ್​..!

ಕೊರೊನಾ ಕಾರಣದಿಂದಾಗಿ ಈ ಬಾರಿಯ ಐಪಿಎಲ್​ ಪಂದ್ಯ ರದ್ದಾಗಿದೆ. ಹೀಗಾಗಿ ಸದ್ಯ ಮನೆಯಲ್ಲೇ ಇರುವ ಕ್ರಿಕೆಟ್​ ಆಟಗಾರರು ಒಂದಿಲ್ಲೊಂದು ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ದಿನವನ್ನ ಕಳೆಯುತ್ತಿದ್ದಾರೆ. ಇದೀಗ ಈ Read more…

ಬರ್ಗರ್‌ ಮೆಲ್ಲುತ್ತಾ ಕ್ವಾರಂಟೈನ್‌ನಲ್ಲಿ ಚಿಲ್ ಮಾಡಿದ ಗೇಲ್

ಸದಾ ಕ್ರಿಕೆಟ್ ಅಭಿಮಾನಿಗಳನ್ನು ಮನರಂಜಿಸುತ್ತಲೇ ಇರುವ ವಿಂಡೀಸ್‌‌ನ ಕ್ರಿಸ್ ಗೇಲ್‌ ಮೈದಾನದಲ್ಲಿ ಮಾತ್ರವಲ್ಲೇ ಸಾಮಾಜಿಕ ಜಾಲತಾಣದಲ್ಲೂ ಸಹ ಭಾರೀ ಜನಪ್ರಿಯತೆ ಹೊಂದಿದ್ದಾರೆ. ಸದ್ಯ ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್‌ ತಂಡದ Read more…

ಐಪಿಎಲ್ 2021 ರದ್ದಾದಲ್ಲಿ ಬಿಸಿಸಿಐಗೆ ಆಗುವ ನಷ್ಟವೆಷ್ಟು ಗೊತ್ತಾ….?

ಇಂಡಿಯನ್ ಪ್ರೀಮಿಯರ್ ಲೀಗ್ ವಿಶ್ವದ ಅತಿದೊಡ್ಡ ಕ್ರಿಕೆಟ್ ಲೀಗ್. ಈ ಲೀಗ್ ಮೂಲಕ ಬಿಸಿಸಿಐ ಕೋಟ್ಯಾಂತರ  ರೂಪಾಯಿಗಳನ್ನು ಗಳಿಸಿದೆ. ಆದರೆ ಕೋವಿಡ್ -19 ಕಾರಣದಿಂದಾಗಿ 14 ನೇ ಋತುವನ್ನು Read more…

ಈ ಕಾರಣಕ್ಕೆ ಅಭಿಮಾನಿಗಳ ಮನ ಗೆದ್ದ M S ಧೋನಿ

ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ ವಿಶ್ವದ ಅತ್ಯಂತ ಪ್ರಸಿದ್ಧ ಆಟಗಾರರಲ್ಲಿ ಒಬ್ಬರು. ಧೋನಿ ಮೈದಾನದಲ್ಲಿ ಮಾತ್ರವಲ್ಲ ಮೈದಾನದ ಹೊರಗೂ ಅಭಿಮಾನಿಗಳ ಮನಸ್ಸು ಗೆದ್ದಿದ್ದಾರೆ. ಈಗ Read more…

ಶೀಘ್ರದಲ್ಲೇ ನಡೆಯಲಿದೆ ರದ್ದಾದ IPL ಪಂದ್ಯ

ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣದ ಹಿನ್ನೆಲೆಯಲ್ಲಿ, ಬಿಸಿಸಿಐ ಐಪಿಎಲ್ 2021 ರ ಪಂದ್ಯವನ್ನು ತಕ್ಷಣ ರದ್ದು ಮಾಡಿದೆ.  ಐಪಿಎಲ್‌ನ ವಿವಿಧ ತಂಡಗಳ ಕೆಲವು ಆಟಗಾರರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. Read more…

ಶೆಫ್​ ಆಗಿ ಬದಲಾದ್ರು ಟೀಂ ಇಂಡಿಯಾ ಆಟಗಾರ ಹಾರ್ದಿಕ್​ ಪಾಂಡ್ಯಾ..!

ಆಟಗಾರರಲ್ಲೇ ಕೋವಿಡ್ ಸೋಂಕು ಕಂಡು ಬಂದ ಹಿನ್ನೆಲೆ ಈ ವರ್ಷದ ಇಂಡಿಯನ್​ ಪ್ರೀಮಿಯರ್​ ಲೀಗ್ ಪಂದ್ಯ ಕೂಡ ಅನಿರ್ದಿಷ್ಟಾವಧಿಗೆ ರದ್ದಾಗಿದೆ. ಹೀಗಾಗಿ ಕ್ರಿಕೆಟ್​ ಆಟಗಾರರು ಮನೆಗೆ ಹಿಂದಿರುಗಿದ್ದು ಕುಟುಂಬಸ್ಥರ Read more…

IPL ರದ್ದಾಗ್ತಿದ್ದಂತೆ ಹೊರ ಬಿತ್ತು ಶಾಕಿಂಗ್ ಸುದ್ದಿ: ದೆಹಲಿ ಪೊಲೀಸರಿಂದ ಇಬ್ಬರು ಅರೆಸ್ಟ್

ಐಪಿಎಲ್ ಪ್ರೇಮಿಗಳಿಗೆ ಕೊರೊನಾ ನಿರಾಸೆ ಮೂಡಿಸಿದೆ. ಐಪಿಎಲ್ ಆಟಗಾರರಿಗೆ ಕೊರೊನಾ ಕಾಣಿಸಿಕೊಳ್ತಿದ್ದಂತೆ ಐಪಿಎಲ್ ಪಂದ್ಯಗಳನ್ನು ರದ್ದು ಮಾಡಲಾಗಿದೆ. ಬಿಸಿಸಿಐ ನಿನ್ನೆ ಈ ಬಗ್ಗೆ ಅಧಿಕೃತ ಮಾಹಿತಿ ಹೊರಡಿಸಿದೆ. ಮನೆಯಲ್ಲಿಯೇ Read more…

BIG BREAKING NEWS: ಕೊರೊನಾ ಹೆಚ್ಚಳ ಹಿನ್ನಲೆಯಲ್ಲಿ ʼಐಪಿಎಲ್‌ʼ ರದ್ದು

ಕೆಲ ತಂಡಗಳ ಆಟಗಾರರು ಹಾಗೂ ಸಿಬ್ಬಂದಿಯಲ್ಲಿ ಕೊರೊನಾ ಕಾಣಿಸಿಕೊಂಡಿರುವ ಕಾರಣ ಐಪಿಎಲ್‌ ಪಂದ್ಯಾವಳಿಗಳನ್ನು ರದ್ದುಪಡಿಸಲಾಗಿದೆ. ಈ ಕುರಿತಂತೆ ಬಿಸಿಸಿಐ ಮಹತ್ವದ ಮಾಹಿತಿ ನೀಡಿದ್ದು, ಐಪಿಎಲ್‌ ಪಂದ್ಯಾವಳಿಗಳನ್ನು ರದ್ದುಪಡಿಸಲಾಗಿದೆ ಎಂದು Read more…

ಈ ಬಾರಿಯ IPL ನಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆದ ಪಂದ್ಯ ಯಾವುದು ಗೊತ್ತಾ…..?

ಈ ಬಾರಿಯ ಐಪಿಎಲ್ ನಲ್ಲಿ ಈಗಾಗಲೇ 29 ಪಂದ್ಯಗಳು ನಡೆದಿದ್ದು ನಿನ್ನೆಯ 1 ಪಂದ್ಯ ರದ್ದಾಗಿದೆ. ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ನ ಮೊದಲನೇ ಪಂದ್ಯದಲ್ಲಿ ಆರ್ Read more…

ಐಪಿಎಲ್ 2021: ಅಂಕಪಟ್ಟಿಯಲ್ಲಿ ಮೊದಲನೇ ಸ್ಥಾನಕ್ಕೆ ಬಂದ ಡೆಲ್ಲಿ ಕ್ಯಾಪಿಟಲ್ಸ್

ನಿನ್ನೆ ನಡೆದ ಐಪಿಎಲ್ ನ 29ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿದ್ದು, ಡೆಲ್ಲಿ ಕ್ಯಾಪಿಟಲ್ಸ್ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತು. ಶಿಖರ್ Read more…

ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಕಾದಾಟ

ಇಂದು ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್ ನ 29ನೇ ಪಂದ್ಯದಲ್ಲಿ ಕೆ ಎಲ್ ರಾಹುಲ್ ನಾಯಕತ್ವದ ಪಂಜಾಬ್ ಕಿಂಗ್ಸ್ ಹಾಗೂ ರಿಷಬ್ ಪಂತ್ ನಾಯಕತ್ವದ Read more…

ಟಾಸ್ ಗೆದ್ದ ಸನ್ ರೈಸರ್ಸ್ ಹೈದರಾಬಾದ್ ಬೌಲಿಂಗ್ ಆಯ್ಕೆ

ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ನ 28ನೇ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ Read more…

ಇಂದು ರಾಜಸ್ಥಾನ್ ರಾಯಲ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್‌ ಸೆಣಸಾಟ

ಇಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್ ನ 28ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್‌ ಮುಖಾಮುಖಿಯಾಗಲಿವೆ. ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ Read more…

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ ರೋಚಕ ಜಯ

ನಿನ್ನೆ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ನ 27ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. Read more…

ಇಂದಿನ ಪಂದ್ಯದಲ್ಲಿ ಈ ದಾಖಲೆಗೆ ಪಾತ್ರರಾಗಲಿದ್ದಾರೆ ‘ಮಿಸ್ಟರ್ ಐಪಿಎಲ್’ ಸುರೇಶ್ ರೈನಾ

ಇಂದು ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಐಪಿಎಲ್ ನ 27ನೇ ಪಂದ್ಯ ನಡೆಯುತ್ತಿದ್ದು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್‌ಕಿಂಗ್ಸ್ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಮಿಸ್ಟರ್ ಐಪಿಎಲ್ Read more…

ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್‌ಕಿಂಗ್ಸ್ ಮಹಾಸಂಗ್ರಾಮ

ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಐಪಿಎಲ್ ನ 27ನೇ ಪಂದ್ಯ ನಡೆಯಲಿದ್ದು, ಕ್ಯಾಪ್ಟನ್ ಕೂಲ್ ಎಂಎಸ್‌ ಧೋನಿ ನಾಯಕತ್ವದ ಚೆನ್ನೈ ಸೂಪರ್‌ಕಿಂಗ್ಸ್ ಹಾಗೂ ರೋಹಿತ್ ಶರ್ಮಾ ನಾಯಕತ್ವದ Read more…

ಆರ್.ಸಿ.ಬಿ. ವಿರುದ್ಧ ಪಂಜಾಬ್ ಕಿಂಗ್ಸ್ ಗೆ ಭರ್ಜರಿ ಜಯ

ಶುಕ್ರವಾರದಂದು ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ನ 26ನೇ ಪಂದ್ಯದಲ್ಲಿ ಆರ್.ಸಿ.ಬಿ. ತಂಡದ ನಾಯಕ ವಿರಾಟ್ ಕೋಹ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡರು. Read more…

ನಿನ್ನೆಯ ಪಂದ್ಯದಲ್ಲಿ ಸುರೇಶ್ ರೈನಾ ಅವರನ್ನು ಹಿಂದಿಕ್ಕಿದ ಶಿಖರ್ ಧವನ್

ಈ ಬಾರಿಯ ಐಪಿಎಲ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಶಿಖರ್ ಧವನ್ 311ರನ್ ಗಳಿಸಿದ್ದು, ಆರೆಂಜ್ ಕ್ಯಾಪ್ ಪಡೆದುಕೊಂಡಿದ್ದಾರೆ. ಇದರ ಬೆನ್ನಲ್ಲೇ ನಿನ್ನೆ ನಡೆದ ಡೆಲ್ಲಿ Read more…

ಮೊದಲ ಓವರ್ ನಲ್ಲೇ 6 ಬೌಂಡರಿ ಸಿಡಿಸಿದ ಪೃಥ್ವಿ ಶಾ

ನಿನ್ನೆ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ನ 25ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೆಕೆಆರ್ ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ Read more…

ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಸೆಣೆಸಾಟ: ಯಾರಿಗೆ ಒಲಿಯಲಿದೆ ವಿಜಯ ಮಾಲೆ…?

ಇಂದು ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಐಪಿಎಲ್ ನ 24ನೇ ಪಂದ್ಯ ನಡೆಯುತ್ತಿದ್ದು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿವೆ. ಐಪಿಎಲ್​ ಇತಿಹಾಸದಲ್ಲಿ ಹೊಸ ‘ದಾಖಲೆ’ ಬರೆದ Read more…

ಐಪಿಎಲ್​ ಇತಿಹಾಸದಲ್ಲಿ ಹೊಸ ‘ದಾಖಲೆ’ ಬರೆದ ಡೇವಿಡ್​ ವಾರ್ನರ್​..!

ಡೇವಿಡ್​ ವಾರ್ನರ್​​​​ ಐಪಿಎಲ್​ ಇತಿಹಾಸದಲ್ಲೇ ಅತೀ ಹೆಚ್ಚು ಅರ್ಧಶತಕ ಬಾರಿಸಿದ ಕ್ರಿಕೆಟ್​ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ದೆಹಲಿಯ ಅರುಣ್​ ಜೇಟ್ಲಿ ಮೈದಾನದಲ್ಲಿ Read more…

ನಿನ್ನೆ ಪಂದ್ಯದಲ್ಲಿ ಹೊಸ ದಾಖಲೆ ಬರೆದ ಸುರೇಶ್ ರೈನಾ

ಮಿಸ್ಟರ್ ಐಪಿಎಲ್ ಎಂದೇ ಖ್ಯಾತಿ ಪಡೆದಿರುವ ಸುರೇಶ್ ರೈನಾ ನಿನ್ನೆಯ ಪಂದ್ಯದಲ್ಲಿ 500 ಬೌಂಡರಿಗಳನ್ನು ಬಾರಿಸಿದ ನಾಲ್ಕನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಪಂದ್ಯದಲ್ಲಿ ಸನ್ ರೈಸರ್ಸ್ Read more…

ಟಾಸ್ ಗೆದ್ದ ಸನ್ ರೈಸರ್ಸ್ ಹೈದರಾಬಾದ್‌ ಬ್ಯಾಟಿಂಗ್ ಆಯ್ಕೆ

ಇಂದು ಐಪಿಎಲ್ ನ 23ನೇ ಪಂದ್ಯದಲ್ಲಿ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೇವಿಡ್ ವಾರ್ನರ್ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್‌ ಮುಖಾಮುಖಿಯಾಗಿದ್ದು, ಸನ್ ರೈಸರ್ಸ್ Read more…

ಈ ದಾಖಲೆಗಳನ್ನು ಮಾಡಲು ಸಜ್ಜಾಗಿದ್ದಾರೆ ಡೇವಿಡ್ ವಾರ್ನರ್‌

ಇಂದು ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಐಪಿಎಲ್ ನ 23ನೇ ಪಂದ್ಯ ನಡೆಯುತ್ತಿದ್ದು, ಡೇವಿಡ್ ವಾರ್ನರ್‌ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್‌ ಹಾಗೂ ಎಂಎಸ್‌ ಧೋನಿ ನಾಯಕತ್ವದ ಚೆನ್ನೈ ಸೂಪರ್‌ಕಿಂಗ್ಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...