alex Certify ಒಂದೇ ಕುಟುಂಬ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮೈಸೂರಿನಲ್ಲಿ ಬಾಲಕ ಸೇರಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ, ಆತ್ಮಹತ್ಯೆ ಶಂಕೆ

ಮೈಸೂರು: ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಶ್ವೇಶ್ವರಯ್ಯ ನಗರದ ಅಪಾರ್ಟ್ ಮೆಂಟ್ ನಲ್ಲಿ ಘಟನೆ ನಡೆದಿದೆ. ಚೇತನ್, ರೂಪಾಲಿ ದಂಪತಿ, ವೃದ್ಧೆ ಮತ್ತು ಮಗು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. Read more…

BREAKING: ಪಕ್ಕದ ಮನೆ ಯುವಕನಿಂದ ಘೋರ ಕೃತ್ಯ: ಒಂದೇ ಕುಟುಂಬದ ಮೂವರ ಹತ್ಯೆ

ತಿರುವನಂತಪುರಂ: ಕೇರಳದ ಎರ್ನಾಕುಲಂನ ಉತ್ತರ ಪರವೂರಿನಲ್ಲಿ ಪಕ್ಕದ ಮನೆಯ ಯುವಕ ಒಂದೇ ಕುಟುಂಬದ ಮೂವರನ್ನು ಮಾರಕಾಸ್ತ್ರಗಳಿಂದ ಥಳಿಸಿ ಹತ್ಯೆ ಮಾಡಿದ್ದಾರೆ. ಆರೋಪಿ ರಿತು ಜಯನ್ ನನ್ನು ಬಂಧಿಸಲಾಗಿದೆ. ಮನೆಯಲ್ಲಿದ್ದ Read more…

SHOCKING: ಒಂದೇ ಕುಟುಂಬದ ಐವರ ಶವ ಪತ್ತೆ

ಉತ್ತರ ಪ್ರದೇಶದ ಮೀರತ್‌ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಲಿಸಾರಿ ಗೇಟ್ ಪ್ರದೇಶದ ಸೊಹೈಲ್ ಗಾರ್ಡನ್‌ ನಲ್ಲಿರುವ ಮನೆಯಲ್ಲಿ ಒಂದೇ ಕುಟುಂಬದ ಐವರ ಶವ ಪತ್ತೆಯಾಗಿವೆ. ಒಬ್ಬ ಪುರುಷ, Read more…

BREAKING: ಬೆಳ್ಳಂಬೆಳಗ್ಗೆ ಘೋರ ದುರಂತ: ಮನೆಗೆ ಬೆಂಕಿ ತಗುಲಿ ಒಂದೇ ಕುಟುಂಬದ ನಾಲ್ವರು ಸಾವು

ಭೋಪಾಲ್: ಮಧ್ಯಪ್ರದೇಶದ ದೇವಾಸ್ ಜಿಲ್ಲೆಯ ನಯಾಪುರ ಪ್ರದೇಶದಲ್ಲಿ ಶನಿವಾರ ಮುಂಜಾನೆ ಹಾಲಿನ ಪಾರ್ಲರ್ ಕಮ್ ಮನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಕುಟುಂಬದ ನಾಲ್ಕು ಸದಸ್ಯರು Read more…

SHOCKING: ಮನೆಗೆ ನುಗ್ಗಿ ಒಂದೇ ಕುಟುಂಬದ ಮೂವರ ಹತ್ಯೆ, ಬೆಚ್ಚಿಬಿದ್ದ ರಾಷ್ಟ್ರ ರಾಜಧಾನಿ ಜನ

ನವದೆಹಲಿ: ದೆಹಲಿಯ ನೆಬ್ ಸರಾಯ್ ಪ್ರದೇಶದಲ್ಲಿ ತ್ರಿವಳಿ ಕೊಲೆ ಪ್ರಕರಣ ವರದಿಯಾಗಿದೆ. ಪತಿ, ಪತ್ನಿ ಮತ್ತು ಮಗಳನ್ನು ಕೊಲೆ ಮಾಡಲಾಗಿದೆ. ಮಗ ಬೆಳಗಿನ ವಾಕಿಂಗ್‌ ಗೆ ಹೋಗಿದ್ದು, ವಾಪಸ್ Read more…

BREAKING NEWS: ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ಶಿವಮೊಗ್ಗ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದ ಕ್ಲಾರ್ಕ್ ಪೇಟೆಯಲ್ಲಿ ನಡೆದಿದೆ. ವಿಷ ಸೇವಿಸಿ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಭುವನೇಶ್ವರಿ, ಮೋಹನ್, ದರ್ಶನ್ ಆತ್ಮಹತ್ಯೆಗೆ Read more…

ಜಲಪಾತದ ನೀರಲ್ಲಿ ಕೊಚ್ಚಿ ಹೋದ 5 ಮಂದಿ: ಭಯಾನಕ ದೃಶ್ಯ ಸೆರೆ

ಮುಂಬೈ: ಭಾನುವಾರ ಮಹಾರಾಷ್ಟ್ರದ ಪುಣೆಯ ಲೋನಾವಾಲಾ ಪ್ರದೇಶದ ಭೂಶಿ ಅಣೆಕಟ್ಟಿನ ಹಿನ್ನೀರಿನ ಸಮೀಪವಿರುವ ಜಲಪಾತದಲ್ಲಿ ಮಹಿಳೆ ಮತ್ತು ಇಬ್ಬರು ಮಕ್ಕಳು ಮುಳುಗಿದ್ದು, 4-9 ವರ್ಷ ವಯಸ್ಸಿನ ಇಬ್ಬರು ಮಕ್ಕಳು Read more…

BREAKING: ಬಸ್ –ಟ್ರಕ್ ಡಿಕ್ಕಿಯಾಗಿ ಘೋರ ದುರಂತ: ಭೀಕರ ಅಪಘಾತದಲ್ಲಿ 7 ಮಂದಿ ದುರ್ಮರಣ

ಅಂಬಾಲಾ(ಹರಿಯಾಣ): ಅಂಬಾಲಾ-ದೆಹಲಿ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ 7 ಮಂದಿ ಸಾವುಕಂಡಿದ್ದಾರೆ. ಅಪಘಾತದಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಾಹಿತಿ ಪ್ರಕಾರ, Read more…

ಒಂದೇ ಕುಟುಂಬದ ಮೂವರು ನಾಪತ್ತೆ

ದಾವಣಗೆರೆ: ದಾವಣಗರೆ ವಿನೋಬ ನಗರದ 1ನೇ ಮೇನ್ 7ನೇ ಕ್ರಾಸ್ ವಾಸಿಯಾದ ಅಂಜನ್ ಬಾಬು(34), ಪತ್ನಿ ನಾಗವೇಣಿ(24), ಮಗು ನಕ್ಷತ್ರ(1) ಇವರು ನಾಪತ್ತೆಯಾಗಿದ್ದಾರೆ. ಇವರು 2024 ಏಪ್ರಿಲ್ 12 Read more…

ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಾವು

ಸವಾಯಿ ಮಾಧೋಪುರ: ರಾಜಸ್ಥಾನದ ಸವಾಯಿ ಮಾಧೋಪುರ ಜಿಲ್ಲೆಯಲ್ಲಿ ಭಾನುವಾರ ಕಾರ್ ಗೆ ಮತ್ತೊಂದು ವಾಹನ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ Read more…

ಟೈಯರ್ ಸ್ಪೋಟಗೊಂಡು ಟಿಪ್ಪರ್ ಪಲ್ಟಿ: ರಸ್ತೆ ಬದಿ ನಿಂತಿದ್ದ ಒಂದೇ ಕುಟುಂಬದ ಐವರು ಸಾವು

ಬಾಗಲಕೋಟೆ: ಟೈಯರ್ ಸ್ಪೋಟಗೊಂಡು ಟಿಪ್ಪರ್ ಲಾರಿ ಪಲ್ಟಿಯಾಗಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪತಿ ಅಂಕಪ್ಪ ತೋಳಮಟ್ಟಿ(70), ಪತ್ನಿ ಯಲ್ಲಮ್ಮ(65), ಮಗ ಪುಂಡಲಿಕ ಯಂಕಪ್ಪ ತೋಳಮಟ್ಟಿ(35), ಮಗಳು Read more…

ಕೊಡಲಿಯಿಂದ ಕೊಚ್ಚಿ ಒಂದೇ ಕುಟುಂಬದ ಮೂವರ ಬರ್ಬರ ಹತ್ಯೆ

ರಾಂಚಿ: ಕಡಿದ ಮರದ ದಿಮ್ಮಿಗಳನ್ನು ಹಂಚಿಕೊಂಡ ಆರೋಪದ ಮೇಲೆ ಇಂದು ಜಾರ್ಖಂಡ್‌ ನ ಗುಮ್ಲಾ ಜಿಲ್ಲೆಯಲ್ಲಿ ಒಂದೇ ಕುಟುಂಬದ ಮೂವರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಸಿಸೈ ಪೊಲೀಸ್ Read more…

SHOCKING: ಒಂದೇ ಕುಟುಂಬದ 7 ಮಂದಿ ಸಾಮೂಹಿಕ ಆತ್ಮಹತ್ಯೆ

ಸೂರತ್: ಗುಜರಾತ್‌ ನ ಸೂರತ್‌ನ ಸಿದ್ಧೇಶ್ವರ ಅಪಾರ್ಟ್‌ಮೆಂಟ್‌ನಲ್ಲಿ ಒಂದೇ ಕುಟುಂಬದ 7 ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿಯ ಪ್ರಕಾರ, ಮನೀಶ್ ಸೋಲಂಕಿ ಎಂಬ ವ್ಯಕ್ತಿ Read more…

ಒಂದೇ ಕುಟುಂಬದ ಮೂವರ ಸಜೀವ ದಹನ ಪ್ರಕರಣ: ಚಿಕಿತ್ಸೆ ಫಲಿಸದೆ ಮತ್ತೊಬ್ಬರು ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಅರಳಸುರಳಿ ಸಮೀಪದ ಕಂಕೊಳ್ಳಿ ಗ್ರಾಮದಲ್ಲಿ ಭಾನುವಾರ ರಾತ್ರಿ ಒಂದೇ ಕುಟುಂಬದ ಮೂವರು ಸದಸ್ಯರು ಸಜೀವ ದಹನವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮತ್ತೊಬ್ಬರು Read more…

SHOCKING: ಟಿವಿ ನೋಡ್ತಿದ್ದಾಗಲೇ ಫ್ರಿಜ್ ಸ್ಫೋಟ: 3 ಮಕ್ಕಳು ಸೇರಿ ಕುಟುಂಬದ 6 ಮಂದಿ ಸಾವು

ಪಂಜಾಬ್‌ ನ ಜಲಂಧರ್ ಜಿಲ್ಲೆಯ ಮನೆಯೊಂದರಲ್ಲಿ ರೆಫ್ರಿಜರೇಟರ್‌ ನ ಕಂಪ್ರೆಸರ್‌ ನಲ್ಲಿ ಸ್ಫೋಟ ಸಂಭವಿಸಿದ ನಂತರ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಆರು ಸದಸ್ಯರು ಸಾವನ್ನಪ್ಪಿದ್ದಾರೆ. ಭಾನುವಾರ Read more…

BREAKING : ಪುಣೆಯ ಎಲೆಕ್ಟ್ರಾನಿಕ್ ಅಂಗಡಿಯಲ್ಲಿ ಭೀಕರ ಅಗ್ನಿ ದುರಂತ : ಒಂದೇ ಕುಟುಂಬದ ನಾಲ್ವರು ಸಜೀವ ದಹನ

ಪುಣೆ: ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿಂಪ್ರಿ ಚಿಂಚ್ವಾಡ್ ಪಟ್ಟಣದ ವಿದ್ಯುತ್ ಹಾರ್ಡ್ವೇರ್ ಅಂಗಡಿಯಲ್ಲಿ ಇಂದು ಬೆಳಿಗ್ಗೆ ಅಗ್ನಿ ದುರಂತ ಸಂಭವಿಸಿದ ಪರಿಣಾಮ ಇಬ್ಬರು ಅಪ್ರಾಪ್ತರು ಸೇರಿದಂತೆ ಒಂದೇ ಕುಟುಂಬದ Read more…

ಮೈಸೂರಿನಲ್ಲಿ ಘೋರ ದುರಂತ : ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದ ಸಾವು!

ಮೈಸೂರು : ಮೈಸೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರಿನ ಚಾಮುಂಡಿಪುರಂ ಬಾಡಿಗೆ ಮನೆಯಲ್ಲಿದ್ದ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ Read more…

BIG NEWS : ರಕ್ತದಾನ ಮಹಾದಾನ : ಒಂದೇ ಕುಟುಂಬದ 9 ಜನರಿಂದ ರಕ್ತದಾನ

ಶಿವಮೊಗ್ಗ: ಒಂದೇ ಕುಟುಂಬದ 9 ಜನರು ರಕ್ತ ದಾನ ಮಾಡುವ ಮೂಲಕ ಎಲ್ಲರಿಗೂ ಮಾದರಿಯಾದ ಘಟನೆ ಶಿವಮೊಗ ಜಿಲ್ಲೆ ಹೊಸನಗರದಲ್ಲಿ ನಡೆದಿದೆ. ನಿರಗಂಟಿ ತುಕಾರಾಮ ಸ್ಮರಣಾರ್ಥವಾಗಿ ಹೊಸನಗರ ಪೊಲೀಸ್ Read more…

ಮಳೆಯಿಂದ ಏಕಾಏಕಿ ಹೆಚ್ಚಾದ ಹಳ್ಳದ ನೀರು: ಒಂದೇ ಕುಟುಂಬದ ಮೂವರು ನೀರು ಪಾಲು

ಬೀದರ್: ಬೀದರ್ ಜಿಲ್ಲೆ ಕಮಲನಗರ ತಾಲೂಕಿನ ಹೆಡಗಾಪುರ ಸಣ್ಣ ಹಳ್ಳದ ಸೇತುವೆ ನೀರಿನಲ್ಲಿ ಒಂದೇ ಕುಟುಂಬದ ಮೂವರು ಕೊಚ್ಚಿ ಹೋದ ಘಟನೆ ಭಾನುವಾರ ನಡೆದಿದೆ. ಹೊಲದಲ್ಲಿ ಕೆಲಸ ಮುಗಿಸಿ Read more…

ದುಡುಕಿನ ನಿರ್ಧಾರ ಕೈಗೊಂಡ ದಂಪತಿ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ಹೈದರಾಬಾದ್: ಹೈದರಾಬಾದ್‌ ನ ಕುಶೈಗುಡಾ ಪ್ರದೇಶದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಪತಿ, ಪತ್ನಿ ಮತ್ತು ಅವರ 9, 5 ವರ್ಷ ವಯಸ್ಸಿನ ಇಬ್ಬರು ಮಕ್ಕಳನ್ನು ಒಳಗೊಂಡ ನಾಲ್ವರ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ. Read more…

BREAKING: ಭೀಕರ ಅಪಘಾತದಲ್ಲಿ ನಾಲ್ವರ ಸಾವು

ಹಾಸನ: ಹಾಸನ ಜಿಲ್ಲೆಯ ನುಗ್ಗೆಹಳ್ಳಿ -ತಿಪಟೂರು ರಾಜ್ಯ ಹೆದ್ದಾರಿಯಲ್ಲಿ ತಡರಾತ್ರಿ ಅಪಘಾತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಚನ್ನರಾಯಪಟ್ಟಣ Read more…

BIG NEWS: ಮಗಳ ಮದುವೆಗೆ ಸಾಲ; ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಹಾವೇರಿ: ಸಾಲಬಾದೆಗೆ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ನಡೆದಿದೆ. ತಂದೆ-ತಾಯಿ ಹಾಗೂ ಮಗಳು ಮೂವರು ನೇಣಿಗೆ Read more…

ಕೌಟುಂಬಿಕ ಕಲಹದಿಂದ ಒಂದೇ ಕುಟುಂಬದ ಮೂವರ ಆತ್ಮಹತ್ಯೆ

ಹೊಸಪೇಟೆ: ಕೌಟುಂಬಿಕ ಕಲಹದಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ನೀಲಗುಂದದಲ್ಲಿ ಘಟನೆ ನಡೆದಿದೆ. ಭವ್ಯಾ(36), ಕಾವ್ಯಾ(14), ಅಮೂಲ್ಯಾ(10) ನೇಣಿಗೆ ಶರಣಾಗಿದ್ದಾರೆ. ಕಳೆದ Read more…

BREAKING: ಭೀಕರ ಅಗ್ನಿ ದುರಂತದಲ್ಲಿ ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಸಜೀವ ದಹನ

ಲಖ್ನೋ: ಉತ್ತರ ಪ್ರದೇಶದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಐದು ಜನ ಮೃತಪಟ್ಟಿದ್ದಾರೆ. ಮನೆಗೆ ಬೆಂಕಿ ತಗುಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಮವು ಜಿಲ್ಲೆಯ ಶಹಪುರ್ ಗ್ರಾಮದಲ್ಲಿ Read more…

BIG NEWS: ತಾಯಿಯೊಂದಿಗೆ ಆತ್ಮಹತ್ಯೆಗೆ ಶರಣಾದ ನವ ದಂಪತಿ

ಹಾವೇರಿ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯ ಅಗಡಿ ಗ್ರಾಮದಲ್ಲಿ ನಡೆದಿದೆ. ತಾಯಿ ಭಾರತಿ ಕಮದೋಳಿ (40), ಪುತ್ರ ಕಿರಣ್ (21) ಹಾಗೂ ಭಾರತಿ Read more…

BREAKING: ಬೆಂಗಳೂರಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾಲಕ್ಷ್ಮಿ ಲೇಔಟ್ ನಲ್ಲಿ ನಡೆದಿದೆ. ಯಶೋದಾ(70), ಸುಮನ್(41), ನರೇಶ್ ಗುಪ್ತಾ(36) ಆತ್ಮಹತ್ಯೆ ಮಾಡಿಕೊಂಡವರು. ಮನೆಯಲ್ಲಿ ತಾಯಿ, ಮಗಳು Read more…

ಮನೆಗೆ ಬೆಂಕಿ ತಗುಲಿ ಘೋರ ದುರಂತ: 6 ಮಂದಿಯ ಕುಟುಂಬ ಸಜೀವ ದಹನ

ತೆಲಂಗಾಣದ ಮಂಚಾರ್ಯಾಲಾ ಜಿಲ್ಲೆಯಲ್ಲಿ ಶನಿವಾರ ಮನೆಗೆ ಬೆಂಕಿ ತಗುಲಿ ಒಂದೇ ಕುಟುಂಬದ ಆರು ಸದಸ್ಯರು ಸಜೀವ ದಹನಗೊಂಡಿದ್ದಾರೆ. ಅವಘಡದಲ್ಲಿ ಮನೆ ಮಾಲೀಕ ಶಿವಯ್ಯ(50), ಅವರ ಪತ್ನಿ ಪದ್ಮಾ(45), ಪದ್ಮಾ Read more…

ಕಾಲುವೆಗೆ ಬಿದ್ದ ಕಾರ್: ಒಂದೇ ಕುಟುಂಬದ ನಾಲ್ವರು ಸಾವು

ಅಂಬಾಲಾ: ಹರಿಯಾಣದ ಅಂಬಾಲಾ ಜಿಲ್ಲೆಯಲ್ಲಿ ಕಾರ್ ಕಾಲುವೆಗೆ ಬಿದ್ದ ಪರಿಣಾಮ ಪಂಜಾಬ್ ಮೂಲದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಅಂಬಾಲಾ ನಗರದಿಂದ ಸುಮಾರು 25 ಕಿಲೋಮೀಟರ್ ದೂರದಲ್ಲಿರುವ ಇಸ್ಮಾಯಿಲ್‌ಪುರ Read more…

ಒಂದೇ ಕುಟುಂಬದ 6 ಮಂದಿ ವಿಷ ಸೇವನೆ: 5 ಜನ ಸಾವು

ಬಿಹಾರದ ನವಾಡದಲ್ಲಿ ಸಾಲದ ಸುಳಿಗೆ ಸಿಲುಕಿದ ಕುಟುಂಬದ 6 ಮಂದಿ ವಿಷ ಸೇವಿಸಿ 5 ಮಂದಿ ಸಾವು ಕಂಡಿದ್ದಾರೆ, ಬಿಹಾರದ ನವಾಡದ ನಗರ ಪೊಲೀಸ್ ಠಾಣೆಯ ಹೊಸ ಬಡಾವಣೆಯಲ್ಲಿ Read more…

ಭೀಕರ ಅಪಘಾತ: 4 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪದ ಬಳಿ ಕಾರ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಮಗು ಸೇರಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮತ್ತೊಬ್ಬರು ಗಂಭೀರವಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se