alex Certify ಒಡಿಶಾ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಒಡಿಶಾ ‘ರೈಲು ದುರಂತ’ಕ್ಕೆ ಕಂಬನಿ ಮಿಡಿದ ವಿರಾಟ್ ಕೊಹ್ಲಿ

ಒಡಿಶಾದ ರೈಲು ದುರಂತದಲ್ಲಿ (railway accident) 207 ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದು, ದುರಂತಕ್ಕೆ ಇಡೀ ದೇಶವೇ ಮಮ್ಮಲ ಮರುಗಿದೆ. ಒಡಿಶಾದ ರೈಲು ದುರಂತಕ್ಕೆ ಟೀಮ್ ಇಂಡಿಯಾ Read more…

BIG UPDATE: ಭೀಕರ ರೈಲು ಅಪಘಾತ ಬಳಿಕ 48 ರೈಲು ಸಂಚಾರ ರದ್ದು, ಹಲವು ರೈಲುಗಳ ಮಾರ್ಗ ಬದಲು; ಇಲ್ಲಿದೆ ವಿವರ

ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ನಂತರ 48 ರೈಲುಗಳನ್ನು ರದ್ದುಗೊಳಿಸಲಾಗಿದೆ, 39 ಮಾರ್ಗಗಳನ್ನು ಬದಲಾಯಿಸಲಾಗಿದೆ ಮತ್ತು 10 ರೈಲುಗಳನ್ನು ಕಡಿಮೆಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. Read more…

Big News: ಒಡಿಶಾ ರೈಲು ಅಪಘಾತ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಣೆ

ಒಡಿಶಾದ ಬಾಲಸೋರ್ ಪ್ರದೇಶದಲ್ಲಿ ನಿನ್ನೆ ಭೀಕರ ರೈಲು ಅಪಘಾತ (railway accident) ನಡೆದಿದ್ದು, ಗೂಡ್ಸ್ ರೈಲಿಗೆ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದು ಮೃತಪಟ್ಟವರ ಸಂಖ್ಯೆ 207 ಕ್ಕೆ ಏರಿಕೆಯಾಗಿದೆ. Read more…

ಒಡಿಶಾ ರೈಲು ಅಪಘಾತದಲ್ಲಿ 200 ಕ್ಕೂ ಹೆಚ್ಚು ಸಾವು, ಶೋಕಾಚರಣೆ ಘೋಷಿಸಿದ ಸಿಎಂ ನವೀನ್ ಪಟ್ನಾಯಕ್

ಶುಕ್ರವಾರ ಸಂಜೆ ಒಡಿಶಾದ ಬಾಲಸೋರ್‌ ಜಿಲ್ಲೆ ಬಹನಾಗ ರೈಲು ನಿಲ್ದಾಣದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 200 ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದು, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ Read more…

Odisha Train Accident: ಮೃತರ ಕುಟುಂಬಕ್ಕೆ 12 ಲಕ್ಷ ರೂ. ಪರಿಹಾರ ಘೋಷಣೆ

ಶುಕ್ರವಾರ ರಾತ್ರಿ ಒಡಿಶಾದ ಬಾಲಸೋರ್‌ನ ಬಹನಾಗಾ ನಿಲ್ದಾಣದ ಬಳಿ ಶಾಲಿಮಾರ್-ಚೆನ್ನೈ ಕೋರಮಂಡಲ್ ಎಕ್ಸ್‌ಪ್ರೆಸ್ ಹಳಿತಪ್ಪಿ ರೈಲು ಅಪಘಾತದಲ್ಲಿ ಬಲಿಯಾದವರಿಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಶುಕ್ರವಾರ ಪರಿಹಾರ Read more…

ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 207 ಕ್ಕೆ ಏರಿಕೆ; ಬೆಂಗಳೂರಿನಿಂದ 1294 ಮಂದಿ ಪ್ರಯಾಣ

ಒಡಿಶಾ ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ 207 ಕ್ಕೆ ಏರಿಕೆಯಾಗಿದೆ. ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ನಂತರ ರಕ್ಷಣಾ ಕಾರ್ಯಾಚರಣೆ ಮುಂದುವರೆದಂತೆ ಹೆಚ್ಚಿನ ಸಾವುನೋವುಗಳ Read more…

ಯಶವಂತಪುರ –ಹೌರಾ, ಕೋರಮಂಡಲ್ ಎಕ್ಸ್ ಪ್ರೆಸ್ ರೈಲು ಅಪಘಾತದಲ್ಲಿ 50 ಮಂದಿ ಸಾವು; 179 ಜನರಿಗೆ ಗಾಯ

ಭುವನೇಶ್ವರ್: ಒಡಿಶಾದ ಬಾಲಸೋರ್ ನಲ್ಲಿ ನಡೆದ ಕೋರಮಂಡಲ್ ಎಕ್ಸ್ ಪ್ರೆಸ್ ರೈಲು ಅಪಘಾತದಲ್ಲಿ 50 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಬಾಲಸೋರ್ ಜಿಲ್ಲೆಯ ಬಹನಾಗ ರೈಲು ನಿಲ್ದಾಣದ ಸಮೀಪ ಘಟನೆ ನಡೆದಿದೆ. Read more…

BREAKING: ಗೂಡ್ಸ್ ರೈಲಿಗೆ ಎಕ್ಸ್ ಪ್ರೆಸ್ ರೈಲ್ ಡಿಕ್ಕಿ: ಅಪಘಾತದಲ್ಲಿ ಹಳಿತಪ್ಪಿದ 4 ಬೋಗಿಗಳು

ಭುವನೇಶ್ವರ್: ಒಡಿಶಾದ ಬಾಲಸೋರ್ ನಲ್ಲಿ ರೈಲು ಅಪಘಾತ ಸಂಭವಿಸಿದೆ. ಸರಕು ಸಾಗಣೆ ರೈಲಿಗೆ ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ. ಗೂಡ್ಸ್ ರೈಲಿಗೆ ಕೋರಮಂಡಲ್ ಎಕ್ಸ್ ಪ್ರೆಸ್ ರೈಲು Read more…

ಭಿಕ್ಷುಕರ ಜೀವನಕ್ಕೆ ಹೊಸ ದಾರಿ ತೋರಿದ ʼಹೃದಯವಂತʼ ಉದ್ಯಮಿ

ಬಡ ಜನರ ಜೀವನಕ್ಕೆ ಹೊಸ ತಿರುವು ನೀಡುವ ಉದ್ದೇಶದಿಂದ ವಿನೂತನ ಆಲೋಚನೆಯನ್ನು ಕಾರ್ಯರೂಪಕ್ಕೆ ತಂದಿದ್ದಾರೆ ಒಡಿಶಾದ ಸಾಮಾಜಿಕ ಹೋರಾಟಗಾರ ಚಂದ್ರ ಮಿಶ್ರಾ. ’ದಿ ಬೆಗ್ಗರ್ಸ್ ಕಾರ್ಪೋರೇಷನ್’ ಹೆಸರಿನ ಈ Read more…

ಹುಟ್ಟುಹಬ್ಬದ ಪಾರ್ಟಿ ಮಾಡಲು ಹೋದ ಯುವಕ ಓಯೋ ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಒಡಿಶಾದ ಖಂಡಗಿರಿಯ ಓಯೋ ಹೋಟೆಲ್ ಒಂದರಲ್ಲಿ ಯುವಕನೊಬ್ಬ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ದುರ್ಗಾ ಪ್ರಸಾದ್ ಮಿಶ್ರಾ ಎಂದು ಗುರುತಿಸಲಾದ ಈ ಯುವಕ, ಕಟಕ್ ಜಿಲ್ಲೆಯ ನಿಯಾಲಿ Read more…

ವಾಹನ ವ್ಯವಸ್ಥೆ ಇಲ್ಲದೇ ರಾತ್ರಿಯಿಡೀ ನಡೆದುಕೊಂಡೇ ವಧುವಿನ ಮನೆ ತಲುಪಿದ ವರ

ಭುವನೇಶ್ವರ: ಚಾಲಕರ ಮುಷ್ಕರದಿಂದಾಗಿ ವಾಹನ ವ್ಯವಸ್ಥೆ ಮಾಡಲಾಗದೆ ಒಡಿಶಾದ ರಾಯಗಡ ಜಿಲ್ಲೆಯ ವಧುವಿನ ಗ್ರಾಮಕ್ಕೆ ವರ ಹಾಗೂ ಆತನ ಕುಟುಂಬಸ್ಥರು 28 ಕಿಲೋಮೀಟರ್ ನಡೆದುಕೊಂಡು ಹೋಗಬೇಕಾಯಿತು. ಕಲ್ಯಾಣಸಿಂಗ್‌ ಪುರ Read more…

Watch: ಮೊಟ್ಟೆಯಿಡಲು ಒಡಿಶಾ ಕಡಲ ತೀರಕ್ಕೆ ಆಗಮಿಸಿದ ಆಲಿವ್​ ರಿಡ್ಲಿ ಆಮೆಗಳು

ಆಲಿವ್ ರಿಡ್ಲಿ ಜಾತಿಯ ಆಮೆಗಳು ಸಾಮೂಹಿಕವಾಗಿ ಮೊಟ್ಟೆಯಿಡಲು ಒಡಿಶಾದ ರುಶಿಕುಲ್ಯ ಕಡಲತೀರದಲ್ಲಿ ಬಂದು ಸೇರುವ ಸಮಯವಿದು. ಈ ಆಮೆಗಳ ವೈಶಿಷ್ಟ್ಯವೇನೆಂದರೆ ಇವು ಹಗಲು ಹೊತ್ತಿನಲ್ಲಿ ಕಡಲತೀರದಲ್ಲಿ ಮೊಟ್ಟೆಗಳನ್ನು ಇಡುತ್ತವೆ. Read more…

ಕುಗ್ರಾಮದಲ್ಲಿ ವಾಸಿಸುತ್ತಿರುವ ಅಂಗವಿಕಲನಿಗೆ ಡ್ರೋನ್ ಮೂಲಕ ಪಿಂಚಣಿ ವಿತರಣೆ….!

ಬೆಟ್ಟಗುಡ್ಡಗಳ ಪ್ರದೇಶಗಳಲ್ಲಿ ಅಥವಾ ಕಾಡಂಚಿನ ಕುಗ್ರಾಮಗಳಲ್ಲಿ ವಾಸಿಸುವ ಜನತೆ ಅಗತ್ಯ ಸೌಲಭ್ಯಗಳನ್ನು ಪಡೆಯಲು ಸಾಕಷ್ಟು ಹೆಣಗಾಡಬೇಕಾಗುತ್ತದೆ. ಸಮೀಪದ ನಗರ, ಪಟ್ಟಣಗಳಿಗೆ ತೆರಳಲು ಸಾರಿಗೆ ವ್ಯವಸ್ಥೆ ಲಭ್ಯವಾಗದ ಕಾರಣ ನಡೆದುಕೊಂಡೇ Read more…

BREAKING: ಗುಂಡೇಟಿನಿಂದ ಗಾಯಗೊಂಡಿದ್ದ ಒಡಿಶಾ ಸಚಿವ ಕೊನೆಯುಸಿರು

ಭುವನೇಶ್ವರ: ಗುಂಡೇಟಿನಿಂದ ಗಾಯಗೊಂಡಿದ್ದ ಒಡಿಶಾದ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್(61) ಕೊನೆಯುಸಿರೆಳೆದಿದ್ದಾರೆ. ಝಾರ್ಸುಗುಡಾ ಜಿಲ್ಲೆಯ ಬ್ರಜರಾಜ ನಗರದಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಎಎಸ್ಐನಿಂದ ಗುಂಡೇಟಿಗೆ ಒಳಗಾಗಿದ್ದ ಸಚಿವ Read more…

ರಾಷ್ಟ್ರಧ್ವಜದಿಂದ ಟೇಬಲ್ ಸ್ವಚ್ಛತೆ; ವೈರಲ್ ವಿಡಿಯೋ ಹಿಂದಿನ ಅಸಲಿ ಸತ್ಯ ಬಹಿರಂಗ

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಿಯೊಬ್ಬ ರಾಷ್ಟ್ರಧ್ವಜದಿಂದ ಟೇಬಲ್ ಸ್ವಚ್ಛ ಮಾಡಿರುವ ವಿಡಿಯೋ ಹರಿದಾಡುತ್ತಿತ್ತು. ಆತ ಟೇಬಲ್ ಮೇಲೆ ಇಟ್ಟಿದ್ದ ರಾಷ್ಟ್ರಧ್ವಜವನ್ನು ತೆಗೆದುಕೊಂಡು ತನ್ನ ಮುಖ ಒರೆಸಿಕೊಳ್ಳುವುದಲ್ಲದೆ Read more…

ಹಾಕಿ ವಿಶ್ವಕಪ್ ನಲ್ಲಿ ಭಾರತ ಗೆದ್ದರೆ ಆಟಗಾರರಿಗೆ ಬಂಪರ್ ಕೊಡುಗೆ

ಭಾರತದ ಆತಿಥ್ಯದಲ್ಲಿ ಜನವರಿ 13 ರಿಂದ ಒಡಿಶಾದಲ್ಲಿ ಹಾಕಿ ವಿಶ್ವಕಪ್ ಆರಂಭವಾಗಲಿದ್ದು, ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳು ನಡೆದಿವೆ. ದೇಶದ ಅತಿ ದೊಡ್ಡ ಹಾಕಿ ಕ್ರೀಡಾಂಗಣ ಸಹ ಇದಕ್ಕಾಗಿ Read more…

ದೇಶದ ಅತಿ ದೊಡ್ಡ ಹಾಕಿ ಕ್ರೀಡಾಂಗಣ ಲೋಕಾರ್ಪಣೆ

ದೇಶದ ಅತಿ ದೊಡ್ಡ ಹಾಕಿ ಕ್ರೀಡಾಂಗಣ ಎಂಬ ಹೆಗ್ಗಳಿಕೆ ಹೊಂದಿರುವ ಒಡಿಶಾದ ಬಿರ್ಸಾ ಮುಂಡಾ ಅಂತರಾಷ್ಟ್ರೀಯ ಕ್ರೀಡಾಂಗಣ ಲೋಕಾರ್ಪಣೆಗೊಂಡಿದೆ. ಗುರುವಾರದಂದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಇದರ ಉದ್ಘಾಟನೆ Read more…

ವಿಶ್ವದ ಅತೀ ದೊಡ್ಡ ಹಾಕಿ ಕ್ರೀಡಾಂಗಣ ಲೋಕಾರ್ಪಣೆಗೆ ಸಿದ್ದ; ಇದರ ವಿಶೇಷತೆಗಳೇನು ಗೊತ್ತಾ..?

ನವದೆಹಲಿ: ವಿಶ್ವದಲ್ಲೇ ಅತೀ ದೊಡ್ಡ ಹಾಕಿ ಕ್ರೀಡಾಂಗಣ ಲೋಕಾರ್ಪಣೆಗೆ ಸಿದ್ದವಾಗಿದೆ. ಜೊತೆಗೆ ದೊಡ್ಡ ಕ್ರೀಡಾಂಗಣ ಎಂಬ ದಾಖಲೆಯನ್ನೂ ನಿರ್ಮಿಸುತ್ತಿದೆ. ಈ ಕ್ರೀಡಾಂಗಣ ಒಡಿಶಾದ ರೂರ್ಕೆಲಾದಲ್ಲಿ ನಿರ್ಮಾಣವಾಗಿದೆ‌. ಹಲವಾರು ವಿಶೇಷತೆಗಳನ್ನೊಳಗೊಂಡಿರುವ Read more…

BIG NEWS: ಗೂಡ್ಸ್ ರೈಲು ಹಳಿ ತಪ್ಪಿದ ಪರಿಣಾಮ ಇಬ್ಬರ ಸಾವು

ಗೂಡ್ಸ್ ರೈಲು ಹಳಿ ತಪ್ಪಿದ ಪರಿಣಾಮ ಇಬ್ಬರು ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ಒಡಿಸ್ಸಾದ ಜಾಜ್ ಪುರ ಜಿಲ್ಲೆಯಲ್ಲಿ ಸೋಮವಾರದಂದು ನಡೆದಿದೆ. ಬೆಳಗ್ಗೆ 6:45 ರ ಸುಮಾರಿಗೆ ಈ Read more…

ಒಡಿಶಾದ ಚಿಲಿಕಾದಲ್ಲಿ ವಲಸೆ ಹಕ್ಕಿಗಳ ಪರ್ವ: ಮನಮೋಹಕ ದೃಶ್ಯ ವೈರಲ್​

ಹಲವಾರು ಸಾವಿರ ಕಿಲೋಮೀಟರ್‌ಗಳ ಪ್ರಯಾಣದ ನಂತರ, ವಲಸೆ ಹಕ್ಕಿಗಳು ಒಡಿಶಾದ ಚಿಲಿಕಾ ಆವೃತ ಪ್ರದೇಶಕ್ಕೆ ಬರಲು ಪ್ರಾರಂಭಿಸಿವೆ. ವನ್ಯಜೀವಿಗಳ ಮೋಡಿ ಮಾಡುವ ದೃಶ್ಯಗಳನ್ನು ಆಗಾಗ್ಗೆ ಹಂಚಿಕೊಳ್ಳುವ ಭಾರತೀಯ ಅರಣ್ಯ Read more…

ಬರಿಯ ಕಡಲತೀರವಲ್ಲವಯ್ಯಾ…… ಹೂವಿನ ತೋಟ….. ಒಡಿಶಾದ ಕಣ್ಮನ ಸೆಳೆಯುವ ಬೀಚ್​ ಫೋಟೋ ವೈರಲ್​

ಒಡಿಶಾ: ಐಎಫ್‌ಎಸ್ ಅಧಿಕಾರಿ ಸುಶಾಂತ ನಂದಾ ಅವರು ಹಲವಾರು ಕುತೂಹಲಕರವಾಗಿರುವ ವಿಡಿಯೋಗಳನ್ನು ಆಗಾಗ್ಗೆ ಶೇರ್ ಮಾಡುತ್ತಿದ್ದು, ಅವುಗಳು ಸಾಕಷ್ಟು ವೈರಲ್​ ಆಗುತ್ತಿವೆ. ಇದೀಗ ಒಡಿಶಾದ ಸಮುದ್ರ ತೀರಗಳ ಸುಂದರ Read more…

ಸಾಲದ ಹಣ ವಾಪಸ್​ ನೀಡದ್ದಕ್ಕೆ ಬೈಕ್ ​ಗೆ ಕಟ್ಟಿ ಎಳೆದೊಯ್ದ ಕಟುಕರು…!

ಕಟಕ್: ಒಡಿಶಾದ ಕಟಕ್ ನಗರದ ಜನನಿಬಿಡ ರಸ್ತೆಯಲ್ಲಿ 22 ವರ್ಷದ ವ್ಯಕ್ತಿಯನ್ನು ದ್ವಿಚಕ್ರ ವಾಹನಕ್ಕೆ ಕಟ್ಟಿಹಾಕಿ ಸುಮಾರು ಎರಡು ಕಿಲೋಮೀಟರ್ ಓಡಿಸಿರುವ ಅಮಾನವೀಯ ಘಟನೆ ನಡೆದಿದೆ. ಇದಕ್ಕೆ ಕಾರಣ, Read more…

ಶಾಲಾ ಪ್ರಾರ್ಥನೆ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ವಿದ್ಯಾರ್ಥಿನಿ

ಶಾಲಾ ಪ್ರಾರ್ಥನೆ ವೇಳೆ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಒಡಿಶಾದ ಭದ್ರಕ್ ಜಿಲ್ಲೆಯಲ್ಲಿ ಶನಿವಾರದಂದು ನಡೆದಿದೆ. ಬನ್ಸಾರದಲ್ಲಿರುವ ಸರ್ಕಾರಿ ಶಾಲೆಯಲ್ಲಿ ಬೆಳಗಿನ ಪ್ರಾರ್ಥನೆ ನಡೆಯುತ್ತಿರುವ Read more…

ಬೆಚ್ಚಿಬೀಳಿಸುತ್ತೆ ಈ ಸ್ಟೋರಿ: ಹನಿ ಟ್ರಾಪ್ ಮೂಲಕವೇ 30 ಕೋಟಿ ರೂ. ಗಳಿಕೆ; ಐಷಾರಾಮಿ ಕಾರುಗಳಿಗೆ ಒಡತಿ

ಒಡಿಶಾದಲ್ಲಿ ಬೆಳಕಿಗೆ ಬಂದಿರುವ ಪ್ರಕರಣ ಒಂದು ಬೆಚ್ಚಿ ಬೀಳಿಸುವಂತಿದೆ. ಹಣ ಗಳಿಕೆಗಾಗಿ ತನ್ನ ಪತಿಯೊಂದಿಗೆ ಸೇರಿ ಹನಿ ಟ್ರಾಪ್ ದಂಧೆಗಿಳಿದ ಮಹಿಳೆಯೊಬ್ಬಳು ಇದರಿಂದಲೇ ಬರೋಬ್ಬರಿ ಬರಿ 30 ಕೋಟಿ Read more…

ಮೊದಲ ನೋಟದಲ್ಲೇ ಬೆಳೆದ ಪ್ರೀತಿ: ಪತ್ನಿ ಒಪ್ಪಿಗೆಯೊಂದಿಗೆ ಭಿಕ್ಷೆ ಬೇಡುತ್ತಿದ್ದ ಟ್ರಾನ್ಸ್ ವುಮನ್ ಮದ್ವೆಯಾದ ಪತಿ

ಒಡಿಶಾದಲ್ಲಿ ವ್ಯಕ್ತಿಯೊಬ್ಬ ಪತ್ನಿಯ ಒಪ್ಪಿಗೆಯೊಂದಿಗೆ ಟ್ರಾನ್ಸ್‌ ವುಮನ್‌ ಮದುವೆಯಾಗಿದ್ದಾನೆ. ಒಡಿಶಾದ ಕಲಹಂಡಿ ಜಿಲ್ಲೆಯ 32 ವರ್ಷದ ವ್ಯಕ್ತಿಯೊಬ್ಬ ನಾರ್ಲಾದಲ್ಲಿರುವ ದೇವಸ್ಥಾನದಲ್ಲಿ ತನ್ನ ಪತ್ನಿಯ ಪೂರ್ವಾನುಮತಿಯೊಂದಿಗೆ ಟ್ರಾನ್ಸ್ ವುಮನ್ ವಿವಾಹವಾಗಿದ್ದಾನೆ. Read more…

BIG SHOCK: ಇರುವೆ ದಾಳಿಗೆ ಬೆದರಿ ಊರು ಬಿಟ್ಟ ಜನ

ಇರುವೆ ಸಂಘಟಿತವಾದರೆ ಜರನ್ನು ಓಡಿಸಲು ಸಾಧ್ಯ ಎಂದು ಊಹಿಸಲು ಸಾಧ್ಯವೇ? ಅಂಥದ್ದೊಂದು ಘಟನೆ ಒಡಿಶಾದಲ್ಲಿ ನಡೆದಿದೆ. ಬ್ರಹ್ಮನಸಾಯಿ ಎಂಬ ಗ್ರಾಮದ ಜನ ಇರುವೆ ದಾಳಿಗೆ ಬೆದರಿ ಪೇರಿ ಕಿತ್ತಿದ್ದಾರೆ. Read more…

ವಿಡಿಯೋ ಮಾಡಲು ಹಾವುಗಳನ್ನು ಮನೆಯಲ್ಲಿಟ್ಟುಕೊಂಡಿದ್ದ ಯೂಟ್ಯೂಬರ್​ ಅರೆಸ್ಟ್

ಜನರಿಗೆ ಹೊಸ ಕಂಟೆಂಟ್​ ಕೊಡಬೇಕೆಂಬ ಹಂಬಲದಲ್ಲಿ ಯೂಟ್ಯೂಬರ್​ಗಳು ಹೊಸ ಹೊಸ ಸಾಹಸ ಮಾಡುವುದುಂಟು. ಇಲ್ಲೊಬ್ಬ ಯೂಟ್ಯೂಬರ್​ ವಿಡಿಯೋ ಮಾಡುವ ಉದ್ದೇಶದಿಂದ ಹಾವು, ಗೋಸುಂಬೆಗಳನ್ನು ಅಕ್ರಮವಾಗಿ ಮನೆಯಲ್ಲಿಟ್ಟುಕೊಂಡು ಪೊಲೀಸರ ಬಲೆಗೆ Read more…

ರೋಗಿ ಹೊಟ್ಟೆಯಲ್ಲಿದ್ದ ವಸ್ತು ಕಂಡು ಹೌಹಾರಿದ ವೈದ್ಯರು…!

ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಒಬ್ಬ ವ್ಯಕ್ತಿಗೆ ವೈದ್ಯರ ತಂಡ ಶಸ್ತ್ರಚಿಕಿತ್ಸೆ ನಡೆಸಿ ಆತನ ಹೊಟ್ಟೆಯಿಂದ ಗಾಜಿನ ತುಂಡನ್ನು ಹೊರತೆಗೆದಿದೆ. ಒಡಿಶಾದ ಬೆರ್ಹಾಂಪುರ ಎಂಕೆಸಿಜಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, Read more…

ತನ್ನ ಮದುವೆಗೆ ಬರಲು ವಿಫಲನಾದ ಶಾಸಕನ ವಿರುದ್ಧ ದೂರು

ಒಡಿಶಾ ಶಾಸಕ ವಿಜಯ್ ಶಂಕರ್ ದಾಸ್ ತಮ್ಮದೇ ವಿವಾಹಕ್ಕೆ ಗೈರಾದ ಕಾರಣಕ್ಕೆ ಅವರ ಮೇಲೆ ಪೋಲೀಸ್ ಠಾಣೆಯಲ್ಲಿ ದೂರು ಸಲ್ಲಿಕೆಯಾಗಿದೆ. ಜಗತ್‌ಸಿಂಗ್‌ಪುರದ ತಿರ್ಟೋಲ್‌ನ ಶಾಸಕ ವಿಜಯ್ ಶಂಕರ್ ದಾಸ್ Read more…

ಮಹಿಳೆಯನ್ನು ಕೊಂದರೂ ಸಿಗದ ತೃಪ್ತಿ….! ಅಂತ್ಯಕ್ರಿಯೆ ವೇಳೆ ಶವ ತುಳಿಯಲು ಮತ್ತೆ ಮರಳಿ ಬಂದ ಆನೆ

ಇದು ಆನೆಯೊಂದರ ಸೇಡಿನ‌ ಕಥೆ. ಒಡಿಶಾದ ಮಯೂರ್‌ಭಂಜ್ ಜಿಲ್ಲೆಯಲ್ಲಿ ಆನೆಯೊಂದು ಮಹಿಳೆಯನ್ನು ಕೊಂದಿದ್ದಲ್ಲದೆ, ಆಕೆಯ ಅಂತ್ಯಕ್ರಿಯೆ ವೇಳೆ ಪುನಃ ಧಾವಿಸಿ ಆಕೆಯ ಶವವನ್ನು ತುಳಿದು ಹಾಕಿದೆ. ರಾಯ್ಪಾಲ್ ಗ್ರಾಮದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...