Tag: ಒಡಿಶಾ

ಸಹೋದರಿ ಮೇಲೆ ಅತ್ಯಾಚಾರವೆಸಗಿ ಗರ್ಭ ಧರಿಸುವಂತೆ ಮಾಡಿದ್ದ ಸಹೋದರ; ರಕ್ಷಾ ಬಂಧನ ದಿನದಂದು ಮಹತ್ವದ ತೀರ್ಪು ಪ್ರಕಟ

ಭುವನೇಶ್ವರ: ಸಹೋದರಿಯನ್ನೇ ಅತ್ಯಾಚಾರ ಮಾಡಿದ್ದಲ್ಲದೆ, ಆಕೆ ಗರ್ಭ ಧರಿಸುವಂತೆ ಮಾಡಿದ ಸಹೋದರನಿಗೆ 20 ವರ್ಷಗಳ ಜೈಲು…

ಜಿಲ್ಲಾಧಿಕಾರಿ ಮೇಲೆಯೇ ಮಸಿ ಎರಚಿದ ವ್ಯಕ್ತಿ

ಪುರಿ: ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಖಾಸಗಿ ಕಾರ್ಯದರ್ಶಿ ವಿ.ಕೆ. ಪಾಂಡಿಯನ್ ಮತ್ತು ಪುರಿ…

ನದಿಯಲ್ಲಿ ಸ್ನಾನ ಮಾಡುತ್ತಿದ್ದ ಮಹಿಳೆಯನ್ನು ಎಳೆದೊಯ್ದು ಜೀವಂತವಾಗಿ ತಿಂದ ಮೊಸಳೆ; ಬೆಚ್ಚಿಬೀಳಿಸುವ ದೃಶ್ಯ ಕ್ಯಾಮರಾದಲ್ಲಿ ಸೆರೆ

ಬಿರುಪಾ: ನದಿಯಲ್ಲಿ ಮೊಸಳೆಯೊಂದು ಮಹಿಳೆಯೊಬ್ಬರನ್ನು ಜೀವಂತವಾಗಿ ತಿಂದ ಆಘಾತಕಾರಿ ಘಟನೆ ಒಡಿಶಾದ ಜಾಜ್‌ಪುರ ಜಿಲ್ಲೆಯ ಗ್ರಾಮವೊಂದರಲ್ಲಿ…

ಎರಡನೇ ಪತ್ನಿ ಮಾತು ಕೇಳಿ ಮೊದಲ ಪತ್ನಿ ಮಗನಿಗೆ ಬರೆ ಹಾಕಿದ ತಂದೆ ಅರೆಸ್ಟ್

ಒಡಿಶಾದ ಅಂಗುಲ್‌ ನಲ್ಲಿ ಶಾಲೆಗೆ ಹೋಗದ ಕಾರಣ ಮಗನಿಗೆ ಬಿಸಿ ಕಬ್ಬಿಣದಿಂದ ಬರೆ ಹಾಕಿದ ತಂದೆಯನ್ನು…

ಒಡಿಶಾದಲ್ಲಿ ಕಣ್ಣಿಗೆ ಕಾಣಿಸಿದ ವಿಶೇಷ ಪ್ರಜಾತಿಯ ಹುಲಿ: ಮರ ಹತ್ತಲು ಪ್ರಯತ್ನ ಮಾಡಿದ ವಿಡಿಯೋ ವೈರಲ್

ಭಾರತದಲ್ಲಿ ಅನೇಕ ತಳಿಯ ಹುಲಿಗಳಿವೆ. ವಿಶ್ವದೆಲ್ಲೆಡೆ ನೋಡಲು ಸಿಗದಂತಹ ಅಪರೂಪದ ತಳಿಯ ಹುಲಿಗಳು ಕೂಡ ಇಲ್ಲಿ…

ಇಬ್ಬರು ಮಕ್ಕಳನ್ನು ಅಡವಿಟ್ಟು `ಟೊಮೆಟೊ’ ಖರೀದಿಸಿದ ವ್ಯಕ್ತಿ! ಮೋಸ ಹೋಗಿದ್ದು ಮಾತ್ರ ವ್ಯಾಪಾರಿ!

ಒಡಿಶಾ : ದೇಶಾದ್ಯಂತ ಟೊಮೆಟೊ ಬೆಲೆಯಲ್ಲಿ ಭಾರೀ ಏರಿಕೆಯಾಗುತ್ತಿದೆ. ಈ ನಡುವೆ ಅಲ್ಲಲ್ಲಿ ಟೊಮೆಟೊ ಕಳ್ಳತನ…

ಹಾಸ್ಟೆಲ್ ನಲ್ಲಿ ವಿಷಪೂರಿತ ಹಾವು ಕಚ್ಚಿ ಮೂವರು ವಿದ್ಯಾರ್ಥಿಗಳ ಸಾವು

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ ಹಾಸ್ಟೆಲ್ ನಲ್ಲಿ ಮಲಗಿದ್ದ ಮಕ್ಕಳಿಗೆ ಹಾವು ಕಚ್ಚಿದೆ. ಇಬ್ಬರು ಬಾಲಕಿಯರು ಸೇರಿ…

BIGG NEWS : ಒಡಿಶಾ ರೈಲು ದುರಂತ : ಇನ್ನಿಬ್ಬರು ರೈಲ್ವೆ ಅಧಿಕಾರಿಗಳಿಗೆ `CBI’ ಸಮನ್ಸ್

ನವದೆಹಲಿ : ಬಾಲಸೋರ್ ರೈಲು ಅಪಘಾತ ಪ್ರಕರಣದ ಮೂವರು ಆರೋಪಿಗಳ ಕಸ್ಟಡಿಯನ್ನು ಸಿಬಿಐ ವಿಶೇಷ ನ್ಯಾಯಾಲಯ…

BREAKING NEWS: 2 ಬಸ್ ಗಳ ಮುಖಾಮುಖಿ ಡಿಕ್ಕಿ; ಒಡಿಶಾದಲ್ಲಿ 10 ಮಂದಿ ಸಾವು

ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಎರಡು ಬಸ್ಸುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ 10…

ಅಧಿಕಾರಿ ಮನೆಯಲ್ಲಿದ್ದ ಹಣ ಕಂಡು ದಾಳಿ ಮಾಡಿದ ಪೊಲೀಸರೇ ದಂಗಾದ್ರು: ಪಕ್ಕದ ಮನೆಗಳ ಮೇಲೆ ನೋಟಿನ ಕಂತೆ ಎಸೆದ ಪತ್ನಿ

ಒಡಿಶಾ ಪೊಲೀಸ್ ವಿಜಿಲೆನ್ಸ್ ವಿಭಾಗ ಶುಕ್ರವಾರ ರಾಜ್ಯದ ವಿವಿಧ ಸ್ಥಳಗಳಲ್ಲಿನ ಸರ್ಕಾರಿ ಅಧಿಕಾರಿಯೊಬ್ಬರ ನಿವಾಸಗಳ ಮೇಲೆ…