alex Certify ಒತ್ತಡ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಅನಗತ್ಯ ವಿಷಯಗಳಿಗೂ ಅತಿಯಾಗಿ ಯೋಚಿಸುವ ಅಭ್ಯಾಸವಿದ್ದರೆ ಎಚ್ಚೆತ್ತುಕೊಳ್ಳಿ; ನಿಮ್ಮನ್ನು ಕಾಡಬಹುದು ಇಂಥಾ ಕಾಯಿಲೆ !

ಬಿಡುವಿಲ್ಲದ ಜೀವನಶೈಲಿ ನಮ್ಮನ್ನು ಸಾಕಷ್ಟು ಒತ್ತಡಕ್ಕೆ ಈಡುಮಾಡುತ್ತದೆ. ಸಣ್ಣ-ಪುಟ್ಟ ವಿಷಯಗಳಿಗೆಲ್ಲ ಜನರು ತುಂಬಾ ಯೋಚಿಸುತ್ತಾರೆ. ಯೋಚಿಸಲು ಯೋಗ್ಯವಾಗಿಲ್ಲದ ವಿಷಯಗಳ ಬಗ್ಗೆ ಕೂಡ ವಿಮರ್ಷೆ ಮಾಡುತ್ತಲೇ ಇರುತ್ತಾರೆ. ಸಣ್ಣ ವಿಷಯಗಳ Read more…

ಬಿಜೆಪಿಗೆ ಬಿಸಿ ತುಪ್ಪವಾದ ಯತ್ನಾಳ್ ವಿರುದ್ಧ ಶಿಸ್ತು ಕ್ರಮಕ್ಕೆ ಹೆಚ್ಚಿದ ಒತ್ತಡ

ಬೆಂಗಳೂರು: ದಿನಕ್ಕೊಂದು ಹೇಳಿಕೆ ನೀಡುವ ಮೂಲಕ ಬಿಜೆಪಿಗೆ ಬಿಸಿ ತುಪ್ಪವಾಗಿ ಪರಿಣಮಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಒತ್ತಡ ಹೆಚ್ಚಾಗಿದೆ. ಬಿಜೆಪಿ Read more…

ʼಪ್ರಾಣಾಯಾಮʼದಿಂದ ಪಡೆಯಿರಿ ಆಮ್ಲಜನಕ

ಕೊರೋನಾ ಎಷ್ಟೆಲ್ಲಾ ಅವಾಂತರಗಳನ್ನು ಸೃಷ್ಟಿಸಿದೆ ನೋಡಿ, ಈವರಿಗೆ ನಮಗೆ ಆಮ್ಲಜನಕದ ಮಹತ್ವವೇ ತಿಳಿದಿರಲಿಲ್ಲ. ಕೊರೋನಾ ಬಂದ ಬಳಿಕ ಆಕ್ಸಿಜನ್ ಎಷ್ಟು ಮುಖ್ಯ ಎಂಬುದು ಎಲ್ಲರಿಗೂ ಅರಿವಾಗಿದೆ. ಯೋಗದಲ್ಲಿ ಈ Read more…

ಹಾರ್ಮೋನ್ ಗಳು ಸಮತೋಲನದಲ್ಲಿರಲು ಸಹಾಯ ಮಾಡುತ್ತದೆ ಈ ಯೋಗ…..!

ಜೀವನದಲ್ಲಿ ಸಮಸ್ಯೆಗಳು, ನೋವುಗಳು ಸಾಮಾನ್ಯ. ಅದನ್ನು ಧೈರ್ಯದಿಂದ ಎದುರಿಸಬೇಕು. ಆಗ ಮಾತ್ರ ಜೀವನದಲ್ಲಿ ನೆಮ್ಮದಿ ಸಿಗುತ್ತದೆ. ಆದರೆ ಕೆಲವರು ಜೀವನದಲ್ಲಿ ಕಷ್ಟಗಳು ಎದುರಾದಾಗ ಹೆದರಿಕೊಂಡು ಕೆಟ್ಟ ಆಲೋಚನೆಗೆ ಕೈಹಾಕುತ್ತಾರೆ, Read more…

ಖಿನ್ನತೆ ಮತ್ತು ಒತ್ತಡಕ್ಕೆ ಪರಿಹಾರ ರುಚಿಯಾದ ಈ ತಿನಿಸುಗಳಲ್ಲಿದೆ…!

ಕೆಲಸದ ಒತ್ತಡದಿಂದ ಹತ್ತಾರು ಕಾಯಿಲೆಗಳು ನಮ್ಮನ್ನು ಆವರಿಸಿಕೊಳ್ಳುತ್ತವೆ. ಕೆಲಸದ ಗಡಿಬಿಡಿಯಲ್ಲಿ ಸರಿಯಾದ ಆಹಾರ ಸೇವಿಸಲು ಸಾಧ್ಯವಾಗುವುದಿಲ್ಲ. ಸಮಯಕ್ಕೆ ಸರಿಯಾಗಿ ಊಟ ತಿಂಡಿ ಮಾಡುವುದು ಕೂಡ ಅಸಾಧ್ಯ. ತಪ್ಪು ಜೀವನ Read more…

ಒತ್ತಡ – ಬಿಪಿ ನಿಯಂತ್ರಿಸಲು ಇಲ್ಲಿದೆ ಸಿಂಪಲ್ ಟಿಪ್ಸ್‌

ಜೀವನದಲ್ಲಿ ಸೋಲು-ಗೆಲುವು ಸಹಜ. ಸೋತಾಗ ಅಥವಾ ಗೆದ್ದಾಗ ಸಹಜವಾಗಿಯೇ ರಕ್ತದೊತ್ತಡ ಏರುಪೇರಾಗಬಹುದು. ಅಂತಹ ಸಂದರ್ಭಗಳಲ್ಲಿ ಬಿಪಿ ನಿಯಂತ್ರಣಕ್ಕೆ ಕೆಲವು ನೈಸರ್ಗಿಕ ಕ್ರಮಗಳನ್ನು ಅನುಸರಿಸಬಹುದು. ಅಧಿಕ ರಕ್ತದೊತ್ತಡವು ಅಪಾಯಕಾರಿ ಸಮಸ್ಯೆ. Read more…

ಒತ್ತಡ ಕಾಡ್ತಿದ್ದರೆ ʼಓಂʼ ಉಚ್ಚಾರ ಮಾಡಿ

ಬದಲಾಗುತ್ತಿರುವ ಜೀವನಶೈಲಿ ಹಾಗೂ ಕೆಲಸದ ಒತ್ತಡ ಮನುಷ್ಯದ ದೈಹಿಕ ಆರೋಗ್ಯದ ಮೇಲೆ ಮಾತ್ರವಲ್ಲ ಮಾನಸಿಕ ಆರೋಗ್ಯದ ಮೇಲೂ ಪರಿಣಾಮ ಬೀರಿದೆ. ಮಾನಸಿಕ ಖಾಯಿಲೆಗಳು ಈಗಿನ ದಿನಗಳಲ್ಲಿ ಹೆಚ್ಚಾಗ್ತಿದೆ. ಖಿನ್ನತೆಯಿಂದ Read more…

ಪರೀಕ್ಷೆ ಅಥವಾ ಸಂದರ್ಶನಕ್ಕೂ ಮೊದಲು ಹೊಟ್ಟೆ ಅಪ್ಸೆಟ್‌ ಆಗುವುದ್ಯಾಕೆ ? ಅದಕ್ಕೂ ಇದೆ ʼವೈಜ್ಞಾನಿಕʼ ಕಾರಣ

ಪರೀಕ್ಷೆ ಅಥವಾ ಇಂಟರ್‌ವ್ಯೂ ಇದೆ ಎಂದಾಕ್ಷಣ ಎಲ್ಲರಿಗೂ ಟೆನ್ಷನ್‌ ಸಹಜ. ಪರೀಕ್ಷೆ ಮತ್ತು ಸಂದರ್ಶನಕ್ಕೂ ಮೊದಲು ಕೆಲವರಿಗೆ ಹೊಟ್ಟೆ ಅಪ್ಸೆಟ್‌ ಆಗುತ್ತದೆ. ಇದು ಏಕೆ ಸಂಭವಿಸುತ್ತದೆ ಎಂಬುದನ್ನು ಎಂದಾದರೂ Read more…

BIG NEWS: ಪೋಷಕರ ಒತ್ತಡ ಮಕ್ಕಳ ಆತ್ಮಹತ್ಯೆಗೆ ಕಾರಣ: ಸುಪ್ರೀಂ ಕೋರ್ಟ್ ಅಭಿಪ್ರಾಯ: ಸ್ಪರ್ಧಾತ್ಮಕ ಪರೀಕ್ಷೆಗೆ ಮಕ್ಕಳ ಮೇಲಿನ ಒತ್ತಡಕ್ಕೆ ಕಳವಳ

ನವದೆಹಲಿ: ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುವ ವಿದ್ಯಾರ್ಥಿಗಳ ಆತ್ಮಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ, ಸ್ಪರ್ಧಾತ್ಮಕ ಪರೀಕ್ಷೆಗಾಗಿ ಮಕ್ಕಳ ಮೇಲಿನ ಒತ್ತಡಕ್ಕೆ ಸುಪ್ರೀಂಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಮಕ್ಕಳ ಆತ್ಮಹತ್ಯೆಗೆ ಪೋಷಕರ ಒತ್ತಡವೇ ಕಾರಣ Read more…

ಪುರುಷರು ಈ ಮೂಲಕ ಒತ್ತಡ ಕಡಿಮೆ ಮಾಡಿಕೊಳ್ತಾರಂತೆ

ದಾಂಪತ್ಯ ಜೀವನದಲ್ಲಿ ಸಂಗಾತಿಗಳು ತಮ್ಮ ಒತ್ತಡವನ್ನು ಬೇರೆ ಬೇರೆ ರೀತಿಯಲ್ಲಿ ಕಡಿಮೆ ಮಾಡಿಕೊಳ್ತಾರೆ. ಬ್ರಿಟಿಷ್ ಸಂಶೋಧನೆಯೊಂದರ ಪ್ರಕಾರ ಮಹಿಳೆಯರು ಬೇರೆ ರೀತಿ ಹಾಗೂ ಪುರುಷರು ಬೇರೆ ರೀತಿ ಒತ್ತಡವನ್ನು Read more…

ಸ್ನಾಯು ನೋವು ನಿವಾರಣೆಗೆ ಪ್ರತಿದಿನ ಸೇವಿಸಿ ಈ ಹಣ್ಣು

ಸಾಮಾನ್ಯವಾಗಿ ಎಲ್ಲರಲ್ಲೂ ಸ್ನಾಯು ನೋವು ಕಂಡುಬರುತ್ತದೆ. ಒತ್ತಡ, ಅತಿಯಾದ ಬಳಲಿಕೆ ಮತ್ತು ಸಣ್ಣಪುಟ್ಟ ಗಾಯಗಳಿಂದ ಇದು ಉಂಟಾಗುತ್ತದೆ. ಈ ನೋವನ್ನು ನಿವಾರಿಸಲು ಈ ಸರಳವಾದ ಮನೆಮದ್ದನ್ನು ಬಳಸಿ. ಬಾಳೆಹಣ್ಣು Read more…

ಒತ್ತಡದ ಕಾರಣಕ್ಕೆ ಮೂಡಬಹುದು ಮೊಡವೆ

ಮೊಡವೆಗಳಿಗೆ ಧೂಳು, ಕೊಳೆ, ಹಾರ್ಮೂನ್ ಗಳು ಹೇಗೆ ಕಾರಣವಾಗುತ್ತವೆಯೋ ಅದೇ ರೀತಿ ನಿಮ್ಮ ಮಾನಸಿಕ ಒತ್ತಡವೂ ಕಾರಣವಾಗಬಹುದು. ಅಂದರೆ ನೀವು ಹೆಚ್ಚು ಮಾನಸಿಕ ಒತ್ತಡ ಅನುಭವಿಸುವ ದಿನಗಳಲ್ಲಿ ಮುಖದಲ್ಲಿ Read more…

ತೂಕ ನಷ್ಟಕ್ಕೆ ಸೇವಿಸಿ ಈ ಆಯುರ್ವೇದ ಗಿಡಮೂಲಿಕೆ

ತೂಕ ಕಡಿಮೆ ಮಾಡಿಕೊಳ್ಳಲು ಕೆಲವರು ಹರಸಾಹಸ ಪಡುತ್ತಾರೆ. ಆದರೆ ನಿಮ್ಮ ದೇಹದಲ್ಲಿನ ಚಯಾಪಚಯ ಕ್ರಿಯೆಯನ್ನು ಉತ್ತೇಜಿಸುವುದರ ಮೂಲಕ ದೇಹದ ತೂಕವು ವೇಗವಾಗಿ ಕಡಿಮೆಯಾಗುತ್ತದೆ. ಹಾಗಾಗಿ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸಲು Read more…

ಹೊಟ್ಟೆ ಕೊಬ್ಬು ಕರಗಿಸಲು ಬಯಸುವವರು ಈ ತಪ್ಪು ಮಾಡಬೇಡಿ

ದೇಹದಲ್ಲಿ ಸಂಗ್ರಹವಾದ ಕೊಬ್ಬು ಹಲವು ಸಮಸ್ಯೆಗಳನ್ನು ಉಂಟುಮಾಡುತ್ತದೆ. ಒಂದು ಕಡೆ ಆರೋಗ್ಯ ಸಮಸ್ಯೆ ಉಂಟುಮಾಡಿದರೆ ಇನ್ನೊಂದು ಕಡೆ ಫಿಟ್ ನೆಸ್ ನ್ನು ಹಾಳುಮಾಡುತ್ತದೆ. ಹಾಗಾಗಿ ಜನರು ತೂಕ ಇಳಿಸಿಕೊಳ್ಳಲು Read more…

ಅನಿಯಮಿತ ಮುಟ್ಟಿನ ಅವಧಿ ಸಮಸ್ಯೆಗೆ ಪರಿಹಾರ ಈ ಯೋಗಾಸನ

ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಮಹಿಳೆಯರಲ್ಲಿ ಅನಿಯಮಿತ ಮುಟ್ಟಿನ ಅವಧಿಯ ಸಮಸ್ಯೆ ಕಾಡುತ್ತಿರುತ್ತದೆ. ಹಾರ್ಮೋನ್ ಮಟ್ಟದಲ್ಲಿ ಬದಲಾವಣೆ, ಪಿಸಿಓಎಸ್, ಅತಿಯಾದ ವ್ಯಾಯಾಮ, ಥೈರಾಯ್ಡ್ ಸಮಸ್ಯೆ ಮುಂತಾದ ಸಮಸ್ಯೆಯಿಂದ ಅನಿಯಮಿತ ಮುಟ್ಟಿನ Read more…

ಜೀವನದಲ್ಲಿ ಸಂತೋಷ ಬಯಸುವವರು ಈ ಬದಲಾವಣೆ ಮಾಡಿ ನೋಡಿ

ಕೊರೊನಾ ನಂತ್ರದ ಜೀವನದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಕೊರೊನಾ ನಂತ್ರ ಲಾಕ್ ಡೌನ್, ವರ್ಕ್ ಫ್ರಂ ಹೋಮ್ ನಿಂದಾಗಿ ಜನರು ಹೊರ ಬರುತ್ತಿದ್ದಾರೆ. ಆರ್ಥಿಕ ಪರಿಸ್ಥಿತಿಯಲ್ಲೂ ಏರುಪೇರಾಗಿದ್ದು, ಅನೇಕರು ಮಾನಸಿಕ Read more…

ಈ ಎಸೆನ್ಷಿಯಲ್ ಆಯಿಲ್ ಬಳಸಿ ʼತಲೆನೋವುʼ ನಿವಾರಿಸಿ

ಅತಿಯಾದ ಕೆಲಸ, ಒತ್ತಡ, ಚಿಂತೆಗಳಿಂದ ಕೆಲವೊಮ್ಮೆ ತಲೆ ನೋವು ಶುರುವಾಗುತ್ತದೆ. ಹಾಗೇ ಆಲ್ಕೋಹಾಲ್ ಸೇವನೆ, ನೀರಿನ ಕಡಿಮೆ ಸೇವನೆ, ನಿದ್ರೆಯ ಕೊರತೆ ಮುಂತಾದವು ಕೂಡ ತಲೆನೋವಿಗೆ ಕಾರಣವಾಗಿವೆ. ಆದರೆ Read more…

ಕುಂಬಳ ಕಾಯಿ ಬೀಜ ನೀಡುತ್ತೆ ಈ ʼಪ್ರಯೋಜನʼ

ಕುಂಬಳಕಾಯಿ ಸೇವಿಸಿದ ಬಳಿಕ ಅದರ ಬೀಜಗಳನ್ನು ಎಸೆಯುತ್ತೀರಾ. ಹಾಗೆ ಮಾಡದಿರಿ. ಕುಂಬಳ ಕಾಯಿ ಬೀಜದ ಸೇವನೆಯಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ತಿಳಿಯಿರಿ. ಕುಂಬಳ ಕಾಯಿ ಬೀಜ ಅಧಿಕ ನಾರಿನಂಶವನ್ನು Read more…

ಒತ್ತಡ ನಿವಾರಣೆ ಜೊತೆಗೆ ಹತ್ತಾರು ಕಾಯಿಲೆಗಳನ್ನೂ ನಿವಾರಿಸುತ್ತೆ ಕುಟುಂಬದೊಂದಿಗಿನ ಭೋಜನ !

ಆಧುನಿಕ ಜೀವನ ಶೈಲಿಯಲ್ಲಿ ಒತ್ತಡ ಸಾಮಾನ್ಯ ಸಮಸ್ಯೆ. ಕೆಲಸದ ಒತ್ತಡ, ಆರ್ಥಿಕ ಸಮಸ್ಯೆಗಳು, ಕೌಟುಂಬಿಕ ಮತ್ತು ಸಂಬಂಧದಲ್ಲಿ ಸಮಸ್ಯೆ, ವೈಯಕ್ತಿಕ ಸಮಸ್ಯೆ ಹೀಗೆ ಒತ್ತಡಕ್ಕೆ ಹಲವು ಕಾರಣಗಳಿರಬಹುದು. ಒತ್ತಡವನ್ನು Read more…

ಒತ್ತಡದ ಮಧ್ಯೆ ಖುಷಿಯಾಗಿರುವುದು ಹೇಗೆ……?

ಕೆಲಸದ ಅತೀವ ಒತ್ತಡದಿಂದ ಮನೆಮಂದಿಗೆ ಸಮಯ ಮೀಸಲಿಡುವುದು ಬಿಡಿ, ಸರಿಯಾಗಿ ನಿದ್ದೆ ಮಾಡಲೂ ಆಗುತ್ತಿಲ್ಲ ಎಂದು ದೂಷಿಸುತ್ತಿದ್ದೀರಾ, ಹಾಗಿದ್ದರೆ ಸರಿಯಾದ ಕ್ರಮದಲ್ಲಿ ಸಮಯವನ್ನು ಹೊಂದಿಸಿಕೊಳ್ಳುವುದನ್ನು ಕಲಿಯಿರಿ. ರಾತ್ರಿ ನಿಗದಿತ Read more…

ಒತ್ತಡ ದೂರವಿಟ್ಟು ಶಾಂತವಾಗಿ ಊಟ ಮಾಡಿ

ನೀವು ಒತ್ತಡದಲ್ಲಿ ಇದ್ದಾಗ ಹೆಚ್ಚು ಆಹಾರ ಸೇವಿಸುತ್ತೀರಿ, ಇದು ಮತ್ತಷ್ಟು ಅನಾರೋಗ್ಯಕ್ಕೆ ಕಾರಣವಾಗುತ್ತದೆ ಎಂಬುದು ನಿಮಗೆ ಗೊತ್ತೇ? ಹೌದೆನ್ನುತ್ತದೆ ಸಂಶೋಧನೆ. ದಿನನಿತ್ಯದ ಜಂಜಾಟಗಳಲ್ಲಿ ಹಸಿವಾಗುವುದು ಮತ್ತು ಎಷ್ಟು ಹೊಟ್ಟೆಗೆ Read more…

ಪ್ರತಿ ದಿನ ಆತಂಕದಲ್ಲೇ ಕಳೆಯುವವರಿಗಾಗಿ ಇಲ್ಲಿವೆ ಕೆಲ ಟಿಪ್ಸ್

ಕೆಲಸಕ್ಕೆ ಹೋಗುವ ಮಹಿಳೆಯರಿಗೆ ಮಕ್ಕಳು ಮನೆಯಲ್ಲಿದ್ದರೂ ಆತಂಕ, ಶಾಲೆಗೆ ಹೋದರೂ ಆತಂಕ, ಗಂಡ ತಡರಾತ್ರಿ ಬಂದರೂ ಆತಂಕ, ಕಚೇರಿ ಕೆಲಸ ಮುಗಿಯದಿದ್ದರೂ ಆತಂಕ. ಹೀಗೆ ಪ್ರತಿದಿನವನ್ನು ಆತಂಕದಲ್ಲೇ ಕಳೆಯುವವರಿಗಾಗಿ Read more…

ದೀರ್ಘಕಾಲದ ನೋವು ನಿವಾರಣೆಗೆ ಮಾಡಿ ಈ ಯೋಗ

ಯೋಗ ಅಭ್ಯಾಸ ಮಾಡುವುದರಿಂದ ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಸಂಧಿವಾತ, ಕೀಲುನೋವು, ಬೆನ್ನು ನೋವು ಸೇರಿದಂತೆ ವಿವಿಧ ರೀತಿಯ ದೀರ್ಘಕಾಲದ ನೋವು ನಿವಾರಿಸಲು ಯೋಗ ಸಹಕಾರಿಯಾಗಿದೆ. Read more…

ಈ ಮಸಾಜ್ ಥೆರಪಿಯಿಂದಾಗುವ ಪ್ರಯೋಜನವೇನು ಗೊತ್ತಾ……?

ದೇಹ ದಣಿದಾಗ ವಿಶ್ರಾಂತಿ ಪಡೆಯಲು ಹಲವು ತಂತ್ರಗಳನ್ನು ಬಳಸುತ್ತೇವೆ. ಅದರಲ್ಲಿ ಮಸಾಜ್ ಥೆರಪಿ ಒಂದು. ಸಾಮಾನ್ಯವಾಗಿ ಹೆಚ್ಚಿನವರು ಎಣ್ಣೆ ಮಸಾಜ್ ಅನ್ನು ಮಾಡುತ್ತಾರೆ. ಆದರೆ ದೇಹಕ್ಕೆ ವಿಶ್ರಾಂತಿ ನೀಡುವ Read more…

ತಲೆನೋವಿನ ಸಮಸ್ಯೆ ಹೆಚ್ಚಿಸುತ್ತಿದೆ ಒತ್ತಡ, ಅಪಾಯದಲ್ಲಿದ್ದಾರೆ ಯುವಜನತೆ…..!

ಭಾರತದಲ್ಲಿ ತಲೆನೋವಿನ ಸಮಸ್ಯೆ ವೇಗವಾಗಿ ಹೆಚ್ಚುತ್ತಿದೆ. ಕರೋನಾ ಸಾಂಕ್ರಾಮಿಕ ಜನರ ಮಾನಸಿಕ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಿದೆ. ಒತ್ತಡ ಮತ್ತು ಆತಂಕಕ್ಕೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚುತ್ತಲೇ ಇವೆ. Read more…

ಋತುಚಕ್ರದ ಸಮಯದಲ್ಲಿನ ಆ ಸುಸ್ತಿಗೂ ಇದೆ ʼಮನೆ ಮದ್ದುʼ

ಕೆಲವು ಮಹಿಳೆಯರಲ್ಲಿ ಋತುಚಕ್ರದ ಸಮಯದಲ್ಲಿ ಜ್ವರ, ನಿಶ್ಯಕ್ತಿ, ತಲೆನೋವು ಬಳಲಿಕೆಯಂಥ ಸಮಸ್ಯೆಗಳು ಕಂಡು ಬರುತ್ತವೆ. ಇದಕ್ಕೆ ಕಾರಣಗಳೇನು ಗೊತ್ತೇ..? ಹಾರ್ಮೋನ್ ಬದಲಾವಣೆಯಿಂದ ಕಾಣಿಸಿಕೊಳ್ಳುವ ಜ್ವರ ಸುಸ್ತು ಇದು. ಇದಕ್ಕೆ Read more…

ನೈಸರ್ಗಿಕ ಬ್ಲೀಚಿಂಗ್ ಏಜೆಂಟ್ ಸೌತೆಕಾಯಿಯಿಂದ ʼಸೌಂದರ್ಯʼ ವೃದ್ಧಿ

ಸೌತೆಕಾಯಿ ದೇಹದ ಆರೋಗ್ಯದ ಜತೆಗೆ ಚರ್ಮದ ಸೌಂದರ್ಯವನ್ನು ಹೆಚ್ಚಿಸಲು ಸಹಾಯಕಾರಿ. ಹಾಗಾದ್ರೆ ಈ ಸೌತೆಕಾಯಿಯಿಂದ ಯಾವೆಲ್ಲಾ ಸೌಂದರ್ಯ ಸಮಸ್ಯೆಗಳು ನಿವಾರಿಸಬಹುದು ಎಂಬುದನ್ನು ತಿಳಿಯೋಣ. *ಇದು ಸನ್ ಟ್ಯಾನ್ ಮತ್ತು Read more…

ಹಾರ್ಮೋನ್ ಅಸಮತೋಲನವನ್ನು ನಿವಾರಿಸಲು ಈ ನಿಯಮ ಪಾಲಿಸಿ

ತೂಕವನ್ನು ಕಳೆದುಕೊಳ್ಳಲು ಕೆಲವರು ವ್ಯಾಯಾಮ, ಡಯೆಟ್, ಯೋಗ ಮುಂತಾದವುಗಳನ್ನು ಮಾಡುತ್ತಾರೆ. ಆದರೆ ಅವರು ಎಷ್ಟೇ ಕಷ್ಟಪಟ್ಟರೂ ಅವರ ತೂಕ ಕಡಿಮೆಯಾಗುವುದಿಲ್ಲ. ಇದಕ್ಕೆ ಕಾರಣ ಅವರ ದೇಹದಲ್ಲಿನ ಹಾರ್ಮೋನ್ ಅಸಮತೋಲನ. Read more…

ಚರ್ಮ ಸುಕ್ಕುಗಟ್ಟುವುದನ್ನು ತಡೆಗಟ್ಟುತ್ತೆ ʼಆಕ್ಸಿಜನ್ʼ

ಉಸಿರಾಡಲು ಆಕ್ಸಿಜನ್ ಹೇಗೆ ತುಂಬಾ ಮುಖ್ಯನೋ ಹಾಗೇ ಚರ್ಮದ ಪೋಷಣೆಗೂ ಆಕ್ಸಿಜನ್ ಅಷ್ಟೇ ಮುಖ್ಯ. ಇದರಿಂದ ಚರ್ಮಕ್ಕೆ ಹಲವು ಪ್ರಯೋಜನಗಳಿವೆ. ಹಾಗಾಗಿ ಆಕ್ಸಿಜನ್ ಚರ್ಮವನ್ನು ಹೇಗೆ ಪೋಷಿಸುತ್ತದೆ ಎಂಬುದನ್ನು Read more…

ಈ ಸುಲಭ ʼಉಪಾಯʼ ಕಡಿಮೆ ಮಾಡುತ್ತೆ ಒತ್ತಡ

ವಾಕ್ ಮಾಡುವುದರಿಂದ ಸ್ಟ್ರೆಸ್ ಕಡಿಮೆಯಾಗುತ್ತದೆ. ಹೃದಯದ ಆರೋಗ್ಯ ಕೂಡ ಕಾಪಾಡಿಕೊಳ್ಳಬಹುದು. ಪ್ರತಿನಿತ್ಯ ಬೆಳಗ್ಗೆ-ಸಂಜೆ ನಿಗದಿತ ಟೈಮ್ ನಲ್ಲಿನ 30 ರಿಂದ 40 ನಿಮಿಷ ನಡಿಗೆ 100 ಗ್ರಾಂನಷ್ಟು ಕ್ಯಾಲೋರಿಯನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...