alex Certify ಒತ್ತಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಯಿಂದ ರಮೇಶ್ ಜಾರಕಿಹೊಳಿ, ಯತ್ನಾಳ್ ಉಚ್ಛಾಟನೆಗೆ ರೇಣುಕಾಚಾರ್ಯ ಒತ್ತಾಯ

ಬೆಂಗಳೂರು: ಬಿಜೆಪಿಯಿಂದ ರಮೇಶ್ ಜಾರಕಿಹೊಳಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಛಾಟಿಸಬೇಕೆಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೇಣುಕಾಚಾರ್ಯ ಮತ್ತು ಕಟ್ಟಾಸುಬ್ರಹ್ಮಣ್ಯ ನಾಯ್ಡು Read more…

ಸಾರಿಗೆ ನೌಕರರಿಗೂ 7ನೇ ವೇತನ ಆಯೋಗ ವರದಿಯಂತೆ ವೇತನ, ಭತ್ಯೆ ನೀಡಲು ಒತ್ತಾಯ

ಹುಬ್ಬಳ್ಳಿ: ಸಾರಿಗೆ ನೌಕರರಿಗೂ ಏಳನೇ ವೇತನ ಆಯೋಗ ಜಾರಿಗೊಳಿಸಬೇಕೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸೇನೆ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ Read more…

‘ಇಂಡಿಯಾ ಗೇಟ್’ ಗೆ ‘ಭಾರತ ಮಾತಾ ದ್ವಾರ’ ಎಂದು ಮರುನಾಮಕರಣಕ್ಕೆ ಆಗ್ರಹ

ನವದೆಹಲಿ: ದೆಹಲಿಯಲ್ಲಿರುವ ಇಂಡಿಯಾ ಗೇಟ್ ಹೆಸರನ್ನು ಭಾರತ ಮಾತಾ ದ್ವಾರ ಎಂದು ಮರುನಾಮಕರಣ ಮಾಡುವಂತೆ ಆಗ್ರಹಿಸಲಾಗಿದೆ. ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಜಮಾಲ್ ಸಿದ್ದಿಕಿ ಅವರು ಈ ಕುರಿತಾಗಿ Read more…

ದಿನೇಶ್ ಗುಂಡೂರಾವ್, ಲಕ್ಷ್ಮಿ ಹೆಬ್ಬಾಳ್ಕರ್ ರಾಜೀನಾಮೆಗೆ ಒತ್ತಾಯಿಸಿ ಇಂದಿನಿಂದ ರಾಜ್ಯಾದ್ಯಂತ ಬಿಜೆಪಿ ಹೋರಾಟ

ಬೆಂಗಳೂರು: ಬಾಣಂತಿಯರ ಸಾವಿನ ಪ್ರಕರಣ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಮಹಿಳಾ Read more…

ಇ- ಆಟೋಗಳಿಗೂ ಪರ್ಮಿಟ್ ಕಡ್ಡಾಯಗೊಳಿಸಲು ಒತ್ತಾಯ

ಬೆಂಗಳೂರು: ಇ- ಆಟೋಗಳಿಗೂ ಪರ್ಮಿಟ್ ಕಡ್ಡಾಯಗೊಳಿಸುವಂತೆ ಸಂಘಟನೆಗಳು ಒತ್ತಾಯಿಸಿವೆ. ನಿಗದಿತ ಪರ್ಮಿಟ್ ಪಡೆಯದಿದ್ದರೂ ಎಲೆಕ್ಟ್ರಿಕ್ ಆಟೋಗಳಿಗೆ ಸಾರಿಗೆ ಇಲಾಖೆಯಿಂದ ನೋಂದಣಿ ಮಾಡುತ್ತಿರುವುದು ಹಾಗೂ ಖಾಸಗಿ ಸಂಸ್ಥೆಯ ಹೆಸರಲ್ಲಿ ಎಲೆಕ್ಟ್ರಿಕ್ Read more…

ರಾಜ್ಯದ ರೈತರ ಸಾಲ ಸಂಪೂರ್ಣ ಮನ್ನಾಕ್ಕೆ ಒತ್ತಾಯಿಸಿ ಡಿ. 16ರಂದು ಬೆಳಗಾವಿ ಚಲೋ

ಬೆಂಗಳೂರು: ರಾಜ್ಯದ ರೈತರ ಸಾಲ ಸಂಪೂರ್ಣ ಮನ್ನಾ ಮಾಡುವಂತೆ ಒತ್ತಾಯಿಸಿ ಡಿಸೆಂಬರ್ 16ರಂದು ಬೆಳಗಾವಿ ಚಲೋ ಹಮ್ಮಿಕೊಳ್ಳಲಾಗಿದೆ. ರಾಜ್ಯ ರೈತ ಸಂಘಗಳ ಏಕೀಕರಣ ಹೋರಾಟ ಸಮಿತಿ ಮುಖ್ಯಸ್ಥರಾದ ಪಚ್ಚೆ Read more…

ಚಿನ್ಮೋಯ್ ಕೃಷ್ಣ ದಾಸ್ ಬಂಧನಕ್ಕೆ ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಆಕ್ರೋಶ: ತಕ್ಷಣ ಬಿಡುಗಡೆಗೆ ಒತ್ತಾಯ

ನವದೆಹಲಿ: ಚಿನ್ಮೋಯ್ ಕೃಷ್ಣ ದಾಸ್ ಬಂಧನದ ಕುರಿತು ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಪ್ರತಿಕ್ರಿಯೆ ನೀಡಿದ್ದು, ಅವರನ್ನು ಅನ್ಯಾಯವಾಗಿ ಬಂಧಿಸಲಾಗಿದೆ, ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. Read more…

ವಿದ್ಯಾರ್ಥಿನಿಯರಿಗೆ ಮದ್ಯ ಸೇವಿಸಲು ಒತ್ತಾಯ: ಶಿಕ್ಷಕ ಅರೆಸ್ಟ್

ಚೆನ್ನೈ: ವಿದ್ಯಾರ್ಥಿನಿಯರಿಗೆ ಶಿಕ್ಷಕ ಮದ್ಯ ಸೇವಿಸಲು ಒತ್ತಾಯಿಸಿರುವ ಘಟನೆ ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿಯರಿಗೆ ಮದ್ಯ ಸೇವಿಸುವಂತೆ ಒತ್ತಾಯಿಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದು, ಪ್ರಕರಣ ಸಂಬಂಧ ಶಿಕ್ಷಕನನ್ನು ಬಂಧಿಸಲಾಗಿದೆ. ತಮಿಳುನಾಡಿನ Read more…

ಪಡಿತರ ಚೀಟಿ ರದ್ದು ಆದೇಶ ಹಿಂಪಡೆಯಲು ಗ್ರಾಪಂ ನೌಕರರ ಒತ್ತಾಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ವೃಂದಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೀರು ಗಂಟಿ ಸೇರಿ ಅನೇಕ ಸಿಬ್ಬಂದಿಗೆ ವಿತರಿಸಿದ ಆಹಾರ ಪಡಿತರ ಚೀಟಿ Read more…

18 ವರ್ಷ ತುಂಬಿದ ‘ಭಾಗ್ಯಲಕ್ಷ್ಮಿ’ ಫಲಾನುಭವಿಗಳ ಖಾತೆಗೆ ಒಂದು ಲಕ್ಷ ಜಮಾ ಮಾಡಲು ಬಿ.ಎಸ್.ವೈ. ಆಗ್ರಹ

ಶಿವಮೊಗ್ಗ: ಭಾಗ್ಯಲಕ್ಷ್ಮಿ ಯೋಜನೆಯಡಿ 18 ವರ್ಷದ ಫಲಾನುಭವಿಗಳಿಗೆ ಯಾವುದೇ ನೆಪ ಹೇಳದೆ ಹಣ ಕೊಡಬೇಕು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಆಗ್ರಹಿಸಿದ್ದಾರೆ. ರಾಜ್ಯದ ಬಡ ಹೆಣ್ಣು ಮಕ್ಕಳ Read more…

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಬಿಡುಗಡೆಗೆ ಒತ್ತಾಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಬಾಕಿ ಇರುವ ತುಟ್ಟಿಭತ್ಯೆ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಒತ್ತಾಯಿಸಿದ್ದಾರೆ. ಮಂಗಳವಾರ Read more…

BREAKING NEWS: ಖ್ಯಾತ ನಟ ನವಾಜುದ್ದೀನ್ ಸಿದ್ದಿಕಿ ಬಂಧಿಸುವಂತೆ ಹಿಂದೂ ಸಂಘಟನೆ ಒತ್ತಾಯ

ಮುಂಬೈ: ನಟ ನವಾಜುದ್ದೀನ್ ಸಿದ್ದಿಕಿ ಮತ್ತು ಬಿಗ್ ಕ್ಯಾಶ್ ಪೋಕರ್ ಮಾಲೀಕ ಅಂಕುರ್ ಸಿಂಗ್ ವಿರುದ್ಧ ಪ್ರಕರಣ ದಾಖಲಿಸುವಂತೆ ಬಲಪಂಥೀಯ ಹಿಂದೂ ಸಂಘಟನೆಯಾದ ಹಿಂದೂ ಜನಜಾಗೃತಿ ಸಮಿತಿಯು ಮುಂಬೈ Read more…

ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯದಲ್ಲೂ ಗೋವನ್ನು ‘ರಾಜ್ಯಮಾತೆ’ ಎಂದು ಘೋಷಣೆ ಮಾಡಿ: ವಿಜಯೇಂದ್ರ ಒತ್ತಾಯ

ಗೋಮಾತೆಯನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿರುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಗೋವನ್ನು ರಾಜ್ಯ ಮಾತೆ Read more…

BIG NEWS: ಮಠ, ಧರ್ಮಪೀಠಗಳ ಶಾಲಾ ಮಕ್ಕಳಿಗೆ ಮೊಟ್ಟೆ ಬೇಡ: ಸ್ವಾಮೀಜಿಗಳ ಒತ್ತಾಯ

ಬೆಂಗಳೂರು: ಶಾಲಾ ಮಕ್ಕಳಿಗೆ ಆರು ದಿನವೂ ಮೊಟ್ಟೆ ನೀಡಲು ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ. ಶೀಘ್ರವೇ ಯೋಜನೆಗೆ ಚಾಲನೆ ಸಿಗಲಿದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಶೇಂಗಾ ಚಿಕ್ಕಿ, ಬಾಳೆಹಣ್ಣು Read more…

ಕೆಎಎಸ್ ಮರು ಪರೀಕ್ಷೆಗೆ ಆಗ್ರಹ: ವಿದ್ಯಾರ್ಥಿಗಳು, ಸಾಹಿತಿಗಳು, ಚಿಂತಕರು, ಸಂಘಟನೆಗಳಿಂದ ಅಭಿಯಾನ

ಬೆಂಗಳೂರು: ಗೆಜೆಟೆಡ್ ಪ್ರೊಬೇಷನರ್ ನೇಮಕಾತಿ ಪೂರ್ವಭಾವಿ ಪರೀಕ್ಷೆಯಲ್ಲಿ ಕನ್ನಡ ಅಭ್ಯರ್ಥಿಗಳಿಗೆ ಅನ್ಯಾಯವಾಗಿದ್ದು, ಮರು ಪರೀಕ್ಷೆ ನಡೆಸಬೇಕೆಂಬ ಒತ್ತಾಯ ಕೇಳಿ ಬಂದಿದೆ. ಅಭ್ಯರ್ಥಿಗಳು, ಸಂಘಟನೆಗಳು, ಸಾಹಿತಿಗಳು, ಚಿಂತಕರು ಶುಕ್ರವಾರ ಜಾಲತಾಣಗಳಲ್ಲಿ Read more…

ಒಳ ಮೀಸಲಾತಿ ಜಾರಿಯಾಗುವವರೆಗೆ KPSC, KEA ನೇಮಕಾತಿ ಪ್ರಕ್ರಿಯೆ ತಡೆಹಿಡಿಯಲು ಒತ್ತಾಯ

ಬೆಂಗಳೂರು: ಪರಿಶಿಷ್ಟ ಜಾತಿಯೊಳಗೆ ಒಳ ಮೀಸಲಾತಿ ನೀಡುವ ಬಗ್ಗೆ ನ್ಯಾಯಮೂರ್ತಿ ಸದಾಶಿವ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಲಾಗಿದೆ. ಮಾಜಿ ಸಚಿವ ಹೆಚ್. ಆಂಜನೇಯ ಅವರು, ಕರ್ನಾಟಕ ಲೋಕಸೇವಾ ಆಯೋಗ Read more…

BIG NEWS: ಕೆಲವು ಸಚಿವರ ಬದಲಾವಣೆಗೆ ಶಾಸಕರ ಒತ್ತಡ

ಬೆಂಗಳೂರು: ತಮ್ಮನ್ನು ಕಡೆಗಣಿಸುತ್ತಿರುವ ಮತ್ತು ಕಾರ್ಯವೈಖರಿ ಸರಿ ಇಲ್ಲದ ಕಾರಣ ಕೆಲವು ಸಚಿವರನ್ನು ಬದಲಾವಣೆ ಮಾಡಬೇಕೆಂದು ಶಾಸಕರು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಖಾಸಗಿ ಹೋಟೆಲ್ ನಲ್ಲಿ ನಡೆದ Read more…

ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಜುಲೈ 8 ರಿಂದ ಎಲ್ಲಾ ಕಾಮಗಾರಿ ಸ್ಥಗಿತ: ಗುತ್ತಿಗೆದಾರರ ಎಚ್ಚರಿಕೆ

ಬೆಂಗಳೂರು: ಗುತ್ತಿಗೆದಾರರಿಗೆ ಬಾಕಿ ಇರುವ ಬಿಲ್ ಪಾವತಿಸದಿದ್ದರೆ ಜುಲೈ 8 ರಿಂದ ನಗರದಲ್ಲಿ ಕಾಮಗಾರಿ ಸ್ಥಗಿತಗೊಳಿಸುವುದಾಗಿ ಬಿಬಿಎಂಪಿ ಗುತ್ತಿಗೆದಾರರು ಎಚ್ಚರಿಕೆ ನೀಡಿದ್ದಾರೆ. ತಮ್ಮ 9 ಬೇಡಿಕೆಗಳನ್ನು ಈಡೇರಿಸುವಂತೆ ಕಳೆದ Read more…

ಇಂಜಿನಿಯರಿಂಗ್ ಸೇರಿ ವೃತ್ತಿಪರ ಕೋರ್ಸ್ ಶುಲ್ಕ ಶೇಕಡ 15ರಷ್ಟು ಹೆಚ್ಚಳಕ್ಕೆ ಒತ್ತಾಯ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಶುಲ್ಕವನ್ನು ಶೇಕಡ 15ರಷ್ಟು ಹೆಚ್ಚಳ ಮಾಡಲು ಖಾಸಗಿ ವೃತ್ತಿಪರ ಕಾಲೇಜುಗಳ ಆಡಳಿತ ಮಂಡಳಿ ಸರ್ಕಾರಕ್ಕೆ ಆಗ್ರಹಿಸಿದೆ. ಈಗಾಗಲೇ ವೃತ್ತಿಪರ Read more…

ನೇಹಾ ಕೊಲೆ ಆರೋಪಿ ಮನೆ ಬುಲ್ಡೋಜರ್ ನಿಂದ ನೆಲಸಮ ಮಾಡಲು ಮುತಾಲಿಕ್ ಆಗ್ರಹ

ಹುಬ್ಬಳ್ಳಿ: ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಕೊಲೆ ಆರೋಪಿ ಮನೆಯನ್ನು ಬುಲ್ಡೋಜರ್ ನಿಂದ ನೆಲಸಮಗೊಳಿಸಬೇಕು ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಕಾಲೇಜು ಕ್ಯಾಂಪಸ್ ಗಳಲ್ಲಿ ಹೆಣ್ಣು Read more…

ಭಯದ ಕಾರಣ ಲೋಕಸಭೆ ಚುನಾವಣೆಗೆ ಪ್ರತ್ಯೇಕ ಮತಗಟ್ಟೆಗೆ ಬೇಡಿಕೆ ಇಟ್ಟ ದಲಿತರು

ವಿಲ್ಲುಪುರಂ: ತಮಿಳುನಾಡಿನ ಮೇಲ್ಪತಿ ಗ್ರಾಮದ ದಲಿತರ ವಸತಿ ಪ್ರದೇಶದಲ್ಲಿ ವಾಸಿಸುವ 450 ಕ್ಕೂ ಹೆಚ್ಚು ಮತದಾರರು ಈಗಿರುವ ಮತಗಟ್ಟೆಗೆ ಹೋಗಲು ಭಯಪಟ್ಟು ಪ್ರತ್ಯೇಕ ಮತಗಟ್ಟೆಗೆ ಒತ್ತಾಯಿಸಿದ್ದಾರೆ. ಏಪ್ರಿಲ್ 2023 Read more…

BIG NEWS: ‘ಶುಕ್ರವಾರ’ದ ಲೋಕಸಭೆ ಚುನಾವಣೆ ಮತದಾನ ಮುಂದೂಡಲು ಮುಸ್ಲಿಂ ಸಂಘಟನೆಗಳ ಒತ್ತಾಯ

ಏಪ್ರಿಲ್ 26 ಶುಕ್ರವಾರದಂದು ನಡೆಯಲಿರುವ ಲೋಕಸಭೆ ಚುನಾವಣೆಯನ್ನು ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್(IUML) ಮತ್ತು ಕೇರಳದ ಮುಸ್ಲಿಂ ಗುಂಪು ಮನವಿ ಮಾಡಿದೆ. ಮುಸ್ಲಿಂ ಸಮುದಾಯದ Read more…

7ನೇ ವೇತನ ಆಯೋಗ ವರದಿ ಯಥಾವತ್ ಜಾರಿಗೆ ಸರ್ಕಾರಿ ನೌಕರರ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಶೇ. 27.5 ರಷ್ಟು ಹೆಚ್ಚಳ, ವಾರದಲ್ಲಿ ಐದು ದಿನ ಕೆಲಸ ಸೇರಿ ಹಲವು ಶಿಫಾರಸುಗಳ ಮಾಡಿರುವ 7ನೇ ವೇತನ ಆಯೋಗದ ವರದಿಯನ್ನು Read more…

ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಲಿಂಗಾಯತ ಶಾಸಕರು : ವೈಜ್ಞಾನಿಕ ಆಧಾರದ ʻಜಾತಿ ಗಣತಿʼಗೆ ಒತ್ತಾಯ

ಬೆಂಗಳೂರು: ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 2016-17ರಲ್ಲಿ ರಚಿಸಲಾದ ಜಾತಿಗಳ ಸಾಮಾಜಿಕ-ಆರ್ಥಿಕ ಸಮೀಕ್ಷೆಯ ಬಗ್ಗೆ ಲಿಂಗಾಯತ ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ಬೆಳಗಾವಿಯಲ್ಲಿ ನಡೆದ ಕರ್ನಾಟಕ ವಿಧಾನಸಭೆಯ ಚಳಿಗಾಲದ Read more…

‘ಅನ್ನಭಾಗ್ಯ’ ಯೋಜನೆ ಪಡಿತರ ಧಾನ್ಯ ಸಾಗಾಣೆ ಲಾರಿಗಳಿಗೆ ಜಿಪಿಎಸ್ ಅಳವಡಿಸಲು ಸರ್ಕಾರಕ್ಕೆ ಪಡಿತರ ವಿತರಕರ ಒತ್ತಾಯ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪಡಿತರ ಧಾನ್ಯ ಸಾಗಿಸುವ ಲಾರಿಗಳಿಗೆ ಜಿಪಿಎಸ್ ಅಳವಡಿಸಬೇಕೆಂದು ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ಆಗ್ರಹಿಸಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸಂಘದ ಅಧ್ಯಕ್ಷ ಟಿ. Read more…

BIG NEWS: ಸತೀಶ ಜಾರಕಿಹೊಳಿ ಮುಖ್ಯಮಂತ್ರಿಯಾಗಲಿ: ಪ್ರಸನ್ನಾನಂದ ಸ್ವಾಮೀಜಿ ಒತ್ತಾಯ

ಬಾಗಲಕೋಟೆ: “ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ನ್ಯಾಯದ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಬದಲಾವಣೆ ಆದರೆ ದಲಿತ ಸಿಎಂಗೆ ಅವಕಾಶ ಸಿಗಲಿ. ಅದರಲ್ಲಿಯೂ ಸತೀಶ ಜಾರಕಿಹೊಳಿ ಅರ್ಹ ವ್ಯಕ್ತಿಯಾಗಿದ್ದಾರೆ. ಅವರು Read more…

BIG NEWS: ರಾಜ್ಯದ ಶಾಲೆಗಳಿಗೆ ಅ. 31ರವರೆಗೆ ದಸರಾ ರಜೆ ವಿಸ್ತರಣೆಗೆ ಶಿಕ್ಷಕರ ಆಗ್ರಹ: ಸಭಾಪತಿಗಳಿಂದಲೂ ಶಿಕ್ಷಣ ಸಚಿವರಿಗೆ ಸಲಹೆ

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳಿಗೆ ನೀಡಿರುವ ದಸರಾ ರಜೆಯನ್ನು ಅ. 31ರವರೆಗೆ ವಿಸ್ತರಿಸಬೇಕು. 15 ದಿನಗಳ ರಜೆ ಸಾಲದು, ಮೊದಲಿನಂತೆ 29 ದಿನ ರಜೆ ನೀಡಬೇಕು ಎಂದು ಕರ್ನಾಟಕ ರಾಜ್ಯ Read more…

ಶಿವಮೊಗ್ಗ ಗಲಭೆಕೋರರ ಎನ್ ಕೌಂಟರ್ ಗೆ ರೇಣುಕಾಚಾರ್ಯ ಒತ್ತಾಯ

ದಾವಣಗೆರೆ: ಶಿವಮೊಗ್ಗದ ರಾಗಿಗುಡ್ಡ ಬಡಾವಣೆಯಲ್ಲಿ ನಡೆದ ಗಲಾಟೆ ಪ್ರಕರಣದ ಆರೋಪಿಗಳನ್ನು ಬಂಧಿಸಿದರಷ್ಟೇ ಸಾಲದು, ಅಂತಹವರನ್ನು ಎನ್ ಕೌಂಟರ್ ಮಾಡಬೇಕು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಒತ್ತಾಯಿಸಿದ್ದಾರೆ. ದಾವಣಗೆರೆ Read more…

16,000 ಸರ್ಕಾರಿ ವಾಹನ ಚಾಲಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಒತ್ತಾಯ

ಬೆಂಗಳೂರು: ಬಾಕಿ ಇರುವ 16,000 ಸರ್ಕಾರಿ ವಾಹನ ಚಾಲಕರ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು ಎಂದು ಸರ್ಕಾರಿ ವಾಹನಗಳ ಚಾಲಕರು ಒತ್ತಾಯಿಸಿದ್ದಾರೆ. ಕಳೆದ ಎರಡು ದಶಕಗಳಿಂದ ಸರ್ಕಾರಿ ವಾಹನಗಳಿಗೆ ಚಾಲಕರ Read more…

14 ಸಾವಿರಕ್ಕೂ ಅಧಿಕ ಅತಿಥಿ ಉಪನ್ಯಾಸಕರ ವೇತನ ಬಿಡುಗಡೆಗೆ ಶಾಸಕ ಸುರೇಶ್ ಕುಮಾರ್ ಒತ್ತಾಯ

ಬೆಂಗಳೂರು: ಅತಿಥಿ ಉಪನ್ಯಾಸಕರಿಗೆ ಶೀಘ್ರವೇ ವೇತನ ಬಿಡುಗಡೆ ಮಾಡುವಂತೆ ಶಾಸಕ ಎಸ್. ಸುರೇಶ್ ಕುಮಾರ್ ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ರಾಜ್ಯದ 436 ಸರ್ಕಾರಿ ಪ್ರಥಮ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...