alex Certify ಒತ್ತುವರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅರಣ್ಯ ಜಮೀನು ಒತ್ತುವರಿ: ಇಂದು ಜಂಟಿ ಸರ್ವೆ ಕಾರ್ಯ

ಕೋಲಾರ: ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಆರ್. ರಮೇಶ್ ಕುಮಾರ್ ಅವರಿಂದ ಒತ್ತುವರಿ ಆಗಿದೆ ಎನ್ನಲಾಗಿರುವ ಅರಣ್ಯ ಜಮೀನಿನ ಜಂಟಿ ಸರ್ವೆ ಕಾರ್ಯ ಇಂದು ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದುವರೆಗೆ Read more…

ನ. 15 ರೊಳಗೆ ರಾಜಕಾಲುವೆ, ಕೆರೆಗಳ ಒತ್ತುವರಿ ಮಾಡಿ ನಿರ್ಮಿಸಿದ ಎಲ್ಲಾ ಕಟ್ಟಡಗಳ ತೆರವಿಗೆ ಖಡಕ್ ಸೂಚನೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆ ಮತ್ತು ಕೆರೆಗಳನ್ನು ಒತ್ತುವರಿ ಮಾಡಿದ ಜಾಗದಲ್ಲಿ ನಿರ್ಮಾಣ ಮಾಡಿರುವ ಎಲ್ಲಾ ಕಟ್ಟಡಗಳನ್ನು ನವೆಂಬರ್ 15ರೊಳಗೆ ತೆರವುಗೊಳಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ Read more…

ಸಚಿವ ಎನ್.ಎಸ್. ಬೋಸರಾಜು ವಿರುದ್ಧ ರಾಜ್ಯಪಾಲರಿಗೆ ದೂರು

ಬೆಂಗಳೂರು: ಮೀಸಲು ಅರಣ್ಯ ಪ್ರದೇಶದ ಜಮೀನು ಒತ್ತುವರಿಯಲ್ಲಿ ಸ್ವಜನ ಪಕ್ಷಪಾತ, ಅಧಿಕಾರ ದುರ್ಬಳಕೆ ಮಾಡಿಕೊಂಡ ಆರೋಪದ ಮೇರೆಗೆ ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು ಅವರ ವಿರುದ್ಧ ರಾಜ್ಯಪಾಲರಿಗೆ Read more…

ಒತ್ತುವರಿ ತೆರವು ಆತಂಕದಲ್ಲಿದ್ದ ಬಡ ರೈತರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಇತ್ಯರ್ಥಕ್ಕೆ ಬಾಕಿ ಉಳಿದಿರುವ ಮತ್ತು ಪಟ್ಟಾ ಭೂಮಿ ಸೇರಿದಂತೆ ಮೂರು ಎಕರೆಗಿಂತ ಕಡಿಮೆ ಅರಣ್ಯ ಭೂಮಿ ಒತ್ತುವರಿ ತೆರವಿನ Read more…

ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: ಒತ್ತುವರಿ ಪ್ರಶ್ನಿಸಿದ ಮಹಿಳೆ ಅರೆಬೆತ್ತಲೆಗೊಳಿಸಿ ಹಲ್ಲೆ ಆರೋಪ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ಬಹಿರಂಗವಾಗಿದೆ. ಒತ್ತುವರಿ ಪ್ರಶ್ನಿಸಿದ್ದಕ್ಕೆ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ Read more…

ಇನ್ನು ಸರ್ಕಾರಿ ಆಸ್ತಿ ಒತ್ತುವರಿಗೆ ಬ್ರೇಕ್: ಆಸ್ತಿ ಕಾವಲಿಗೆ ಲ್ಯಾಂಡ್ ಬೀಟ್ ತಂತ್ರಾಂಶ ಬಳಕೆ, ಜಿಯೋಫೆನ್ಸಿಂಗ್

ದಾವಣಗೆರೆ: ಸರ್ಕಾರಿ ಆಸ್ತಿಗಳೆಂದರೆ ಯಾರು ಬೇಕಾದರೂ ಒತ್ತುವರಿ ಮಾಡಬಹುದು ಮತ್ತು ಯಾರು ಕೇಳುವವರಿಲ್ಲ ಎಂಬ ಭಾವನೆ ಇತ್ತು. ಆದರೆ ಸರ್ಕಾರಿ ಆಸ್ತಿಗಳ ಕಾವಲಿಗೆ ಲ್ಯಾಂಡ್ ಬೀಟ್ ವ್ಯವಸ್ಥೆ ಜಾರಿಗೆ Read more…

ವಕ್ಫ್ ಆಸ್ತಿ ಒತ್ತುವರಿ ಪರಿಶೀಲನೆಗೆ ಪ್ರತ್ಯೇಕ ಸಮೀಕ್ಷೆ

ಬೆಂಗಳೂರು: ವಕ್ಫ್ ಆಸ್ತಿಗಳ ಒತ್ತುವರಿ ಬಗ್ಗೆ ಪರಿಶೀಲಿಸಲು ಖಾಸಗಿ ಸಂಸ್ಥೆಯಿಂದಲೂ ಪ್ರತ್ಯೇಕ ಸಮೀಕ್ಷೆ ನಡೆಸಲಾಗುವುದು ಎಂದು ವಕ್ಫ್, ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಅಲ್ಪಸಂಖ್ಯಾತರ ಕಲ್ಯಾಣ Read more…

ಒತ್ತುವರಿ ತೆರವಿಗೆ ಹೋದ ಅಧಿಕಾರಿಗಳಿಗೆ ಬೆದರಿಕೆ

ಶಿವಮೊಗ್ಗ: ಸರ್ಕಾರಿ ಜಾಗ ಒತ್ತುವರಿ ತೆರವಿಗೆ ಹೋಗಿದ್ದ ಅಧಿಕಾರಿಗಳಿಗೆ ಬೆದರಿಕೆ ಹಾಕಲಾಗಿದೆ. ತಹಶೀಲ್ದಾರ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಜೀವ ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಸಾಗರ Read more…

BIG NEWS: ಅಪಾರ್ಟ್ ಮೆಂಟ್ ಬಳಿ ರಾಜಕಾಲುವೆ ಒತ್ತುವರಿ; ಅಧಿಕಾರಿಗಳ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್ ಗರಂ

ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು ನಗರ ಪ್ರದಕ್ಷಿಣೆ ವೇಳೆ ರಾಜಕಾಲುವೆ ಒತ್ತುವರಿಯಾದ ಬಗ್ಗೆ ಪರಿಶೀಲನೆ ನಡೆಸಿದ್ದು, ದಿವ್ಯಶ್ರೀ ಅಪಾರ್ಟ್ ಮೆಂಟ್ ಬಳಿ ಒತ್ತುವರಿಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳನ್ನು Read more…

BIG NEWS: 4ನೇ ದಿನವೂ ಮುಂದುವರೆದ ಒತ್ತುವರಿ ತೆರವು ಕಾರ್ಯಾಚರಣೆ

ರಾಜ ಕಾಲುವೆಯನ್ನು ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡಿದವರಿಗೆ ಬೆಂಗಳೂರು ಮಹಾನಗರ ಪಾಲಿಕೆ ಬಿಸಿ ಮುಟ್ಟಿಸುತ್ತಿದ್ದು, ಕಳೆದ ಮೂರು ದಿನಗಳಿಂದ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದೆ. ನಾಲ್ಕನೇ ದಿನವಾದ Read more…

ರೈತರು, ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಹಳ್ಳಿಗಳಲ್ಲಿ ಒತ್ತುವರಿ ವಿರುದ್ಧ ಕ್ರಿಮಿನಲ್ ಕೇಸ್ ಇಲ್ಲ

ಬೆಂಗಳೂರು: ಹಳ್ಳಿಗಳಲ್ಲಿ ಒತ್ತುವರಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸದಿರಲು ಮಸೂದೆ ತರಲಾಗಿದೆ. ಮಹಾನಗರ ಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯನ್ನು ಹೊರತುಪಡಿಸಿ ಉಳಿದ ಕಡೆಗಳಲ್ಲಿ ಸರ್ಕಾರಿ ಭೂಮಿ Read more…

ಮಳೆಹಾನಿ: 25 ಸಾವಿರ ರೂ. ಪರಿಹಾರ ಪಡೆದವರಿಗೆ ಶಾಕಿಂಗ್ ನ್ಯೂಸ್..? ಒತ್ತುವರಿ ತೆರವಿಗೆ ಕ್ರಮ

ಬೆಂಗಳೂರಿನಲ್ಲಿ ಮನೆಗಳಿಗೆ ನೀರು ನುಗ್ಗಿ ಭಾರೀ ಪ್ರಮಾಣದಲ್ಲಿ ಹಾನಿಯಾದ ಕಾರಣ ಸಂತ್ರಸ್ತರಿಗೆ ಪರಿಹಾರ ಹಣ ನೀಡಲಾಗಿದೆ. ಹೀಗೆ ಪರಿಹಾರದ ಹಣ ಪಡೆದ ಒತ್ತುವರಿದಾರರಿಗೆ ಬಿಬಿಎಂಪಿ ಶಾಕ್ ನೀಡಲಿದೆ ಎನ್ನಲಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...