alex Certify ಒಪ್ಪಿಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಳ ಮೀಸಲಾತಿಗೆ ಸಂಪುಟ ಒಪ್ಪಿಗೆ, 3 ತಿಂಗಳು ಯಾವುದೇ ಹೊಸ ನೇಮಕಾತಿ ಇಲ್ಲ

ಬೆಂಗಳೂರು: ಪರಿಶಿಷ್ಟ ಜಾತಿಗಳಲ್ಲಿ ಒಳಮಿಸಲಾತಿ ಕಲ್ಪಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಅಗತ್ಯ ದತ್ತಾಂಶ ಸಂಗ್ರಹಣೆ ಬಗ್ಗೆ ವರದಿ ನೀಡಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಏಕ Read more…

BREAKING: ಕಂಗನಾ ರಣಾವತ್ ‘ಎಮರ್ಜೆನ್ಸಿ’ಗೆ ಸೆನ್ಸಾರ್ ಮಂಡಳಿ ಅನುಮೋದನೆ, ಶೀಘ್ರದಲ್ಲೇ ಬಿಡುಗಡೆ

ನವದೆಹಲಿ: ಬಾಲಿವುಡ್ ನಟಿ ಹಾಗೂ ಮಂಡಿ ಸಂಸದೆ ಕಂಗನಾ ರಣಾವತ್ ಅಭಿನಯದ ‘ಎಮರ್ಜೆನ್ಸಿ’ ಚಿತ್ರಕ್ಕೆ ಸೆನ್ಸಾರ್ ಮಂಡಳಿಯ ಒಪ್ಪಿಗೆ ಸಿಕ್ಕಿದೆ. ‘ಎಮರ್ಜೆನ್ಸಿ’ ನಟಿ ಕಂಗನಾ ಅವರು, ತಮ್ಮ ಅಭಿಮಾನಿಗಳೊಂದಿಗೆ Read more…

ಭಯ, ತಪ್ಪು ಕಲ್ಪನೆಯಿಂದ ಮಹಿಳೆ ಒಪ್ಪಿಗೆ ಮೇಲೆ ಏರ್ಪಡುವ ಲೈಂಗಿಕ ಸಂಪರ್ಕವೂ ಅತ್ಯಾಚಾರ: ಹೈಕೋರ್ಟ್

ಲಖ್ನೋ: ಮಹಿಳೆ ಭಯ ಅಥವಾ ತಪ್ಪು ಕಲ್ಪನೆಯಲ್ಲಿದ್ದಾಗ ಆಕೆಯ ಒಪ್ಪಿಗೆ ಪಡೆದು ನಡೆಸುವ ಲೈಂಗಿಕ ಸಂಪರ್ಕವೂ ಅತ್ಯಾಚಾರವಾಗಲಿದೆ ಎಂದು ಅಲಹಾಬಾದ್ ಹೈಕೋರ್ಟ್ ತಿಳಿಸಿದೆ. ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾರೆ Read more…

BIG NEWS: HAL ನಿಂದ 26 ಸಾವಿರ ಕೋಟಿ ರೂ. ವೆಚ್ಚದ IAFಗೆ 240 ಏರೋ-ಎಂಜಿನ್ ಗಳ ಖರೀದಿಗೆ ಸಂಪುಟ ಒಪ್ಪಿಗೆ

ನವದೆಹಲಿ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್(HAL) ನಿಂದ ಭಾರತೀಯ ವಾಯುಪಡೆಯ Su-30MKI ವಿಮಾನಕ್ಕಾಗಿ 240 ಏರೋ-ಎಂಜಿನ್‌ಗಳನ್ನು(AL-31FP) 26,000 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಖರೀದಿಸಲು ಭದ್ರತಾ ಕ್ಯಾಬಿನೆಟ್ ಸಮಿತಿಯು ಅನುಮೋದನೆ ನೀಡಿದೆ. Read more…

ವಿದ್ಯಾರ್ಥಿಗಳು, ಪೋಷಕರಿಗೆ ಶಾಕಿಂಗ್ ನ್ಯೂಸ್: ಖಾಸಗಿ ವೈದ್ಯಕೀಯ ಕಾಲೇಜು ಶುಲ್ಕ ಶೇ. 10ರಷ್ಟು ಹೆಚ್ಚಳ

ಬೆಂಗಳೂರು: ರಾಜ್ಯದ ಖಾಸಗಿ ವೈದ್ಯಕೀಯ ಕಾಲೇಜುಗಳ ಶುಲ್ಕವನ್ನು ಶೇ. 10ರಷ್ಟು ಹೆಚ್ಚಳ ಮಾಡಲು ವೈದ್ಯಕೀಯ ಶಿಕ್ಷಣ ಇಲಾಖೆ ಒಪ್ಪಿಗೆ ಸೂಚಿಸಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ Read more…

BREAKING: ರಾಜ್ಯದ ಕೊಬ್ಬರಿ ಬೆಳೆಗಾರರಿಗೆ ಕೇಂದ್ರದಿಂದ ಸಿಹಿ ಸುದ್ದಿ

ಬೆಂಗಳೂರು: ಕರ್ನಾಟಕದ ಕೊಬ್ಬರಿ ಬೆಳೆಗಾರರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಹೆಚ್ಚುವರಿಯಾಗಿ 7500 ಮೆಟ್ರಿಕ್ ಟನ್ ಕೊಬ್ಬರಿ ಖರೀದಿಗೆ ಕೇಂದ್ರದಿಂದ ಒಪ್ಪಿಗೆ ನೀಡಲಾಗಿದೆ. ಈ ವರ್ಷದಲ್ಲಿ 2999 Read more…

ರಾಜ್ಯಪಾಲರ ಒಪ್ಪಿಗೆಯೊಂದಿಗೆ ರಾಜ್ಯದಲ್ಲಿ ‘ಕನ್ನಡ ನಾಮಫಲಕ’ ಕಾನೂನು ಜಾರಿ

ಬೆಂಗಳೂರು: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಪಾಲರ ಒಪ್ಪಿಗೆ ಸಿಕ್ಕಿದೆ. ರಾಜ್ಯ ಪತ್ರ ಪ್ರಕಟವಾಗಿದ್ದು, ಈ ಮೂಲಕ ನಾಮಫಲಕದಲ್ಲಿ ಶೇಕಡ 60ರಷ್ಟು ಕನ್ನಡಕ್ಕೆ ಪ್ರಾಶಸ್ತ್ಯ ಒಳಗೊಂಡ Read more…

ಶುಭ ಸುದ್ದಿ: ಕೃಷಿ ಇಲಾಖೆಯಲ್ಲಿ 750 ಹುದ್ದೆಗಳಿಗೆ ನೇಮಕಾತಿ

ಬೆಂಗಳೂರು: ಕೃಷಿ ಇಲಾಖೆಯಲ್ಲಿ 750 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದ್ದು, ಶೀಘ್ರವೇ ನೇಮಕಾತಿ ಪ್ರಕ್ರಿಯೆಗೆ ಚಾಲನೆ ಸಿಗಲಿದೆ. ವಿಧಾನ ಪರಿಷತ್ ನಲ್ಲಿ ಸಭಾನಾಯಕ ಎನ್.ಎಸ್. ಬೋಸರಾಜು Read more…

ಶುಭ ಸುದ್ದಿ: 504 KAS ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಆರಂಭ ಶೀಘ್ರ

ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಖಾಲಿ ಉಳಿದಿರುವ ಕೆಎಎಸ್ ಗೆಜೆಟೆಡ್ ಪ್ರೊಬೆಷನರಿ 656 ಹುದ್ದೆಗಳ ನೇಮಕಾತಿಗೆ ಅನುಮತಿ ಕೋರಿ ಸಲ್ಲಿಸಿದ್ದ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಸಮ್ಮತಿಸಿದ್ದು, 504 ಹುದ್ದೆಗಳ ಭರ್ತಿಗೆ Read more…

ರಾಜ್ಯಕ್ಕೆ ಗುಡ್ ನ್ಯೂಸ್: ಶಿವಮೊಗ್ಗ, ಬಳ್ಳಾರಿ, ತುಮಕೂರು, ಉಡುಪಿ ಸೇರಿ 8 ESI ಆಸ್ಪತ್ರೆ ಆರಂಭಿಸಲು ಒಪ್ಪಿಗೆ

ನವದೆಹಲಿ: ಶಿವಮೊಗ್ಗ, ಬಳ್ಳಾರಿ, ತುಮಕೂರು, ಉಡುಪಿ ಸೇರಿದಂತೆ ಕರ್ನಾಟಕದ 8 ಕಡೆಗಳಲ್ಲಿ ಇಎಸ್ಐ ಆಸ್ಪತ್ರೆಗಳನ್ನು ಆರಂಭಿಸಲು ಉದ್ಯೋಗಿಗಳ ರಾಜ್ಯ ವಿಮಾನ ನಿಗಮ ತಾತ್ವಿಕ ಒಪ್ಪಿಗೆ ನೀಡಿದೆ. ರಾಜ್ಯಸಭೆಯಲ್ಲಿ ಕೇಂದ್ರ Read more…

BIGG NEWS : ಹಿಂದುಳಿದ ವರ್ಗಗಳಿಗೆ ಶೇ.33 ರಷ್ಟು ಮೀಸಲಾತಿ ಸೇರಿ 3 ಪ್ರಮುಖ ಶಿಫಾರಸ್ಸಿಗೆ `ಸಚಿವ ಸಂಪುಟ’ ಒಪ್ಪಿಗೆ

ಬೆಂಗಳೂರು : ಹಿಂದುಳಿದ ವರ್ಗಗಳಿಗೆ ಶೇ.33 ರಷ್ಟು ಮೀಸಲಾತಿ ಸೇರಿದಂತೆ 3 ಪ್ರಮುಖ ಶಿಫಾರಸ್ಸುಗಳಿಗೆ ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ Read more…

BIG NEWS: ರಾಷ್ಟ್ರಪತಿ ಒಪ್ಪಿಗೆಯೊಂದಿಗೆ ಕಾನೂನಾಗಿ ಮಾರ್ಪಟ್ಟ ಮಹಿಳಾ ಮೀಸಲಾತಿ ಮಸೂದೆ

ನವದೆಹಲಿ: ಮಹಿಳಾ ಮೀಸಲಾತಿ ಮಸೂದೆಯು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಒಪ್ಪಿಗೆಯನ್ನು ಪಡೆದು ಕಾನೂನಾಗಿ ಮಾರ್ಪಟ್ಟಿದೆ. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಕಲ್ಪಿಸುವ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್; 1195 ಹೊಸ ಬಸ್ ಖರೀದಿ

ಬೆಂಗಳೂರು: 1,195 ಬಸ್ ಖರೀದಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಬಳಿಕ ಸಚಿವ ಹೆಚ್.ಕೆ. ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ Read more…

BIG NEWS: Zee-Sony ವಿಲೀನಕ್ಕೆ ಒಪ್ಪಿಗೆ, ದೇಶದಲ್ಲೇ ದೊಡ್ಡ ಮಾಧ್ಯಮ ಸಂಸ್ಥೆ ರಚನೆ

ಮುಂಬೈ: ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್(NCLT) ಇಂದು Zee ಎಂಟರ್‌ಟೈನ್‌ಮೆಂಟ್ ಎಂಟರ್‌ಪ್ರೈಸಸ್ ಲಿಮಿಟೆಡ್ ಮತ್ತು ಕಲ್ವರ್ ಮ್ಯಾಕ್ಸ್ ಎಂಟರ್‌ಟೈನ್‌ಮೆಂಟ್ (ಮೊದಲು ಸೋನಿ ಪಿಕ್ಚರ್ಸ್ ನೆಟ್‌ವರ್ಕ್ಸ್ ಇಂಡಿಯಾ ಎಂದು ಕರೆಯಲಾಗುತ್ತಿತ್ತು) Read more…

ಹೆಣ್ಣು ಮಕ್ಕಳಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ‘ಸ್ಪೂರ್ತಿ ಯೋಜನೆ’ ಜಾರಿ

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿಗಮದ ಮೂಲಕ ‘ಸ್ಪೂರ್ತಿ ಯೋಜನೆ’ ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

‘ಒನ್ ನೇಷನ್ ಒನ್ ಯುನಿಫಾರಂ’ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ

ಬೆಂಗಳೂರು: ಒನ್ ನೇಷನ್ ಒನ್ ಯೂನಿಫಾರಂ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ರಾಜ್ಯ ಗೃಹ ಇಲಾಖೆ ಸಮ್ಮತಿ ನೀಡಿದೆ. ಎಲ್ಲಾ ರಾಜ್ಯಗಳ ಪೊಲೀಸರಿಗೆ Read more…

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಗ್ರೂಪ್ ಸಿ ಮತ್ತು ಡಿ ನೌಕರರ ಅಂತರ ಜಿಲ್ಲಾ ವರ್ಗಾವಣೆಗೆ ಒಪ್ಪಿಗೆ

ಬೆಂಗಳೂರು: ಗ್ರೂಪ್ ಸಿ ಮತ್ತು ಡಿ ನೌಕರರ ಅಂತರ ಜಿಲ್ಲಾ ವರ್ಗಾವಣೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. 7 ವರ್ಷ ಸೇವೆ ಸಲ್ಲಿಸಿದ ನೌಕರರ ಅಂತರ ಜಿಲ್ಲಾ ವರ್ಗಾವಣೆಗೆ Read more…

Shocking: ಸಾಯುವ ಸ್ಥಿತಿಯಲ್ಲಿದ್ದ ವ್ಯಕ್ತಿ ಪಾದ ಕತ್ತರಿಸಿದ ನರ್ಸ್‌…!

ಆಸ್ಪತ್ರೆಗಳ ಉದಾಸೀನ, ನಿರ್ಲಕ್ಷ್ಯ ಅಥವಾ ತಪ್ಪು ಚಿಕಿತ್ಸೆಯಿಂದ ರೋಗಿಗಳ ಸಾವಿನ ಪ್ರಕರಣಗಳು ಭಾರತದಲ್ಲಿ ಆಗಾಗ್ಗೆ ಸುದ್ದಿ ಮಾಡುತ್ತವೆ. ಆದರೆ ವಿಶ್ವದ ಅತ್ಯುತ್ತಮ ವೈದ್ಯಕೀಯ ವ್ಯವಸ್ಥೆಯನ್ನು ಹೊಂದಿದೆ ಎಂದು ನಂಬಲಾದ Read more…

VIRAL VIDEO: ಕ್ರಿಕೆಟ್​ ಮೈದಾನದಲ್ಲಿಯೇ ಯುವತಿಗೆ ಪ್ರಪೋಸ್​ ಮಾಡಿದ ಯುವಕ

ಆಸ್ಟ್ರೇಲಿಯಾದ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ನೆದರ್ಲೆಂಡ್​ ನಡುವೆ ನಡೆದ ಭರ್ಜರಿ ಪಂದ್ಯದಲ್ಲಿ ಟೀಂ ಇಂಡಿಯಾ ಇತ್ತ ಗೆಲುವು ಕಂಡಿದ್ದರೆ, ಅತ್ತ ಕ್ರಿಕೆಟ್​ ಮೈದಾನದಲ್ಲಿಯೇ ಪ್ರಿಯಕರನೊಬ್ಬ ತನ್ನ Read more…

ದತ್ತ ಪಾದುಕೆಗಳಿಗೆ ಪೂಜೆ, ಸಂಪುಟ ಉಪಸಮಿತಿ ವರದಿಗೆ ಒಪ್ಪಿಗೆ

ಬೆಂಗಳೂರು: ದತ್ತ ಪಾದುಕೆಗಳಿಗೆ ಹಿಂದೂ ಅರ್ಚಕರಿಂದಲೇ ಪೂಜೆಗೆ ಅವಕಾಶ ನೀಡಬೇಕೆಂಬುದರ ಕುರಿತಾಗಿ ಸಂಪುಟ ಉಪಸಮಿತಿ ಸಿದ್ಧಪಡಿಸಿದ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಮುಖ್ಯಮಂತ್ರಿ Read more…

BIG BREAKING: ಪಿಎಫ್ ಖಾತೆದಾರರಿಗೆ ಮುಖ್ಯ ಮಾಹಿತಿ; EPF ಠೇವಣಿಗಳಿಗೆ ಶೇ. 8.1 ರಷ್ಟು ಬಡ್ಡಿ ಜಮಾ

ನವದೆಹಲಿ: ಪಿಎಫ್ ಠೇವಣಿಗಳಿಗೆ ಶೇಕಡ 8.1 ರಷ್ಟು ಬಡ್ಡಿ ನೀಡಲು ಕೇಂದ್ರ ಸರ್ಕಾರ ಅಸ್ತು ಎಂದಿದೆ. EPFO ತೀರ್ಮಾನಕ್ಕೆ ಕೇಂದ್ರ ಹಣಕಾಸು ಇಲಾಖೆ ಒಪ್ಪಿಗೆ ಸೂಚಿಸಿದೆ. ಶೀಘ್ರವೇ 2021 Read more…

BREAKING: ಬಜೆಟ್ ಗೆ ಒಪ್ಪಿಗೆ ಪಡೆದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಬಜೆಟ್ ಮಂಡನೆಗೆ ಮುನ್ನ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಭೇಟಿಯಾಗಿದ್ದಾರೆ. ರಾಷ್ಟ್ರಪತಿಗಳಿಂದ ಬಜೆಟ್ ಮಂಡನೆಗೆ ಔಪಚಾರಿಕ Read more…

ಹಠಮಾರಿ ಮಕ್ಕಳನ್ನು ನಿಯಂತ್ರಿಸೋದು ಹೇಗೆ ಗೊತ್ತಾ….?

ಮಕ್ಕಳ ಲಾಲನೆ ಪಾಲನೆ ಹೇಳಿದಷ್ಟು ಸುಲಭವಲ್ಲ. ಅತಿ ಮುದ್ದು ಒಂದು ರೀತಿ ಮಕ್ಕಳನ್ನು ಹಾಳು ಮಾಡಿದ್ರೆ ಪಾಲಕರ ಕೋಪ ಮತ್ತೊಂದು ರೀತಿಯಲ್ಲಿ ಮಕ್ಕಳನ್ನು ಹಾಳು ಮಾಡುತ್ತದೆ. ಮಕ್ಕಳ ಭಾವನೆಗಳನ್ನು Read more…

16 ಸಾರ್ವತ್ರಿಕ ರಜೆ ಸೇರಿ 38 ಸರ್ಕಾರಿ ರಜೆ ದಿನಗಳ ಪಟ್ಟಿಗೆ ಸಂಪುಟ ಒಪ್ಪಿಗೆ: ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ಮುಂದಿನ ವರ್ಷ 16 ದಿನ ಸಾರ್ವತ್ರಿಕ ರಜೆ, 22 ದಿನ ನಿರ್ಬಂಧಿತ ರಜೆ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. 2022 ರಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ Read more…

BIG NEWS: 5 -11 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ಒಪ್ಪಿಗೆ ನೀಡಿದ ಅಮೆರಿಕ

ವಾಷಿಂಗ್ಟನ್: ಅಮೆರಿಕದಲ್ಲಿ ಮಕ್ಕಳಿಗೆ ಕೊರೋನಾ ಲಸಿಕೆ ನೀಡಲು ಒಪ್ಪಿಗೆ ನೀಡಲಾಗಿದೆ. 5 ರಿಂದ 11 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ. ಫೈಜರ್ ಕಂಪನಿಯ ಲಸಿಕೆ ನೀಡುವುದಕ್ಕೆ ಅನುಮತಿ ನೀಡಲಾಗಿದೆ. Read more…

BIG NEWS: BSY ಬಗ್ಗೆ ನಿರ್ಲಕ್ಷ್ಯ ತೋರಿದ್ದ ಬಿಜೆಪಿ ವರಿಷ್ಠರು ಹಠ ಹಿಡಿದ ಬೊಮ್ಮಾಯಿ ಪಟ್ಟಿಗೆ ಒಪ್ಪಿಬಿಟ್ಟರು

ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಚಿವ ಸಂಪುಟ ರಚನೆಗೆ ಗ್ರೀನ್ ಸಿಗ್ನಲ್ ನೀಡದೆ ಸತಾಯಿಸಿದ್ದ ಬಿಜೆಪಿ ವರಿಷ್ಠರು ನೂತನ ಸಿಎಂ ಬಸವರಾಜ ಬೊಮ್ಮಾಯಿ ಪಟ್ಟು ಹಿಡಿದಿದ್ದಕ್ಕೆ ಸಚಿವ ಸಂಪುಟ ರಚನೆಗೆ Read more…

`ಲಸಿಕೆ ಪಾಸ್ಪೋರ್ಟ್ʼ ಎಂದರೇನು….? ಜಾಗತಿಕ ಮಟ್ಟದಲ್ಲಿ ಚರ್ಚೆಯಾಗ್ತಿದೆ ಈ ವಿಷ್ಯ

ಕೊರೊನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ಲಸಿಕೆ ಮಹತ್ವದ ಕೆಲಸ ಮಾಡ್ತಿದೆ. ಅನೇಕ ದೇಶಗಳಲ್ಲಿ ಲಸಿಕೆ ಅಭಿಯಾನ ಬಿರುಸಿನಿಂದ ನಡೆಯುತ್ತಿದೆ. ಈ ಮಧ್ಯೆ ಲಸಿಕೆ ಪಾಸ್‌ಪೋರ್ಟ್‌  ಎಂಬ ಹೊಸ ಪದ Read more…

ಕೊನೆ ಕ್ಷಣದಲ್ಲಿ ಮುನಿರತ್ನಗೆ ಸಚಿವ ಸ್ಥಾನ ಮಿಸ್..?

ಬೆಂಗಳೂರು: ಬಿಜೆಪಿಗೆ ಸೇರ್ಪಡೆಯಾಗಿ ಭಾರೀ ಮತಗಳ ಅಂತರದಿಂದ ಜಯಗಳಿಸಿದ್ದ ಮುನಿರತ್ನ ಅವರಿಗೆ ಸಚಿವ ಸ್ಥಾನ ನೀಡಲು ಗ್ರೀನ್ ಸಿಗ್ನಲ್ ಸಿಕ್ಕಿಲ್ಲ ಎನ್ನಲಾಗಿದೆ. ಬಿಜೆಪಿ ವರಿಷ್ಠರು ಮುನಿರತ್ನ ಸೇರ್ಪಡೆಗೆ ಇನ್ನೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...