alex Certify ಒಮಿಕ್ರಾನ್ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಮಿಕ್ರಾನ್ ಭೀತಿ ಮಧ್ಯೆ ತೀವ್ರಗೊಳ್ಳುತ್ತಾ ಡೆಲ್ಟಾ ದಾಳಿ…? ಕಳವಳ ವ್ಯಕ್ತಪಡಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಭೀತಿ ನಡುವೆಯೇ ಮತ್ತೆ ಡೆಲ್ಟಾ ವೈರಸ್ ಆತಂಕ ಕೂಡ ಹೆಚ್ಚುತ್ತಿದೆ. ಅಲ್ಲಲ್ಲಿ ಡೆಲ್ಟಾ ಪ್ರಕರಣಗಳು ಕಾಣಿಸಿಕೊಳ್ಳುತ್ತಿದೆ ಎಂದು ಸಿಎಂ ಬಸವರಾಜ್ Read more…

BREAKING NEWS: ಅಗತ್ಯವಾದ್ರೆ ವಾರದ ನಂತ್ರ ಲಾಕ್ಡೌನ್ ಬಗ್ಗೆ ತೀರ್ಮಾನ; ಕೆ.ಎಸ್. ಈಶ್ವರಪ್ಪ

ಮಂತ್ರಾಲಯ: ಕೊರೋನಾ ರೂಪಾಂತರಿ ಒಮಿಕ್ರೋನ್ ಆತಂಕ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಚಿವ ಕೆ.ಎಸ್. ಈಶ್ವರಪ್ಪ, ಅಗತ್ಯವಾದರೆ ಮಾತ್ರ ಲಾಕ್ ಡೌನ್ ಮಾಡುತ್ತೇವೆ ಎಂದು ಹೇಳಿದ್ದಾರೆ. ಮಂತ್ರಾಲಯದಲ್ಲಿ ಮಾತನಾಡಿದ Read more…

BIG NEWS: ಒಮಿಕ್ರಾನ್ ತಡೆಗೆ ಸರ್ಕಾರದಿಂದ ಕಠಿಣ ಕ್ರಮ; ಮತ್ತೆ ಲಾಕ್ಡೌನ್ ಜಾರಿ ಇಲ್ಲವೆಂದು ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ತಡೆಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಆದರೆ, ಆತಂಕ ಬೇಡ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿದೇಶದಲ್ಲಿ ಕಂಡು ಬಂದ ಒಮಿಕ್ರಾನ್ ತಡೆಗೆ ರಾಜ್ಯ Read more…

ಒಮಿಕ್ರಾನ್​ ಆತಂಕ: ಅಂತಾರಾಷ್ಟ್ರೀಯ ವಿಮಾನಯಾನ ಸೇವೆ ವಿಚಾರದಲ್ಲಿ ಮಹತ್ವದ ಹೇಳಿಕೆ ನೀಡಿದ ಸಿಂಧಿಯಾ

ಒಮಿಕ್ರಾನ್​ ಕುರಿತಂತೆ ರಾಜ್ಯ ಸಭೆಯಲ್ಲಿ ಕೇಳಲಾದ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಅಂತಾರಾಷ್ಟ್ರೀಯ ವಿಮಾನಯಾನ ಸೇವೆಯನ್ನು ಪುನಾರಂಭಗೊಳಿಸುವ ಮುನ್ನವೇ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದೇವೆ Read more…

ʼಒಮಿಕ್ರಾನ್ʼ ಬಗ್ಗೆ ಎಚ್ಚರಿಕೆ ಇರಲಿ; ಲಾಕ್ ಡೌನ್ ಪ್ರಶ್ನೆಯೇ ಇಲ್ಲ ಎಂದ ಸಿಎಂ ಬೊಮ್ಮಾಯಿ

ದಾವಣಗೆರೆ: ಒಮಿಕ್ರಾನ್ ಬಗ್ಗೆ ಭಯಪಡುವ ಅಗತ್ಯವಿಲ್ಲ, ಆದರೆ ಎಚ್ಚರಿಕೆಯಿಂದ ಇರಬೇಕಾದ ಅಗತ್ಯವಿದೆ. ದಕ್ಷಿಣ ಆಫ್ರಿಕಾದಿಂದ ಬಂದಿದ್ದ ಒಬ್ಬರಲ್ಲಿ ವಿಭಿನ್ನ ಮಾದರಿಯ ಸೋಂಕು ಪತ್ತೆಯಾಗಿದೆ. ಐಸಿಎಂಆರ್ ವರದಿಗಾಗಿ ಕಾಯುತ್ತಿದ್ದೇವೆ ಎಂದು Read more…

ಅಂಥ ಸಾವಿನ ಮೆರವಣಿಗೆ ಮತ್ತೆ ಬೇಡ….. ಯಾರೂ ಎಚ್ಚರ ತಪ್ಪದಿರಿ……! ಸರಣಿ ಟ್ವೀಟ್ ಮೂಲಕ ಸಲಹೆ ನೀಡಿದ ಕುಮಾರಸ್ವಾಮಿ

ಬೆಂಗಳೂರು: ಕೋವಿಡ್ ಮೊದಲ ಅಲೆಯ ಆತಂಕ… ಎರಡನೇ ಅಲೆ ಸೃಷ್ಟಿಸಿದ ನರಕ ಯಾತನೆ ಎಂಥದ್ದು ಎಂದು ನಾವೆಲ್ಲ ಕಂಡು ಅನುಭವಿಸಿದ್ದೇವೆ. ಆಸ್ಪತ್ರೆಯಲ್ಲಿ ಬೆಡ್ ಸಿಗದೇ, ಬದುಕುಳಿಯಲು ಪ್ರಾಣವಾಯುವೂ ಸಿಗದೇ Read more…

ವಿದೇಶದಿಂದ ಬರುವ ಪ್ರಯಾಣಿಕರಿಗೆ ಈ ಪರೀಕ್ಷೆ ಕಡ್ಡಾಯ

ಕೊರೊನಾ ವೈರಸ್ ನ ಒಮಿಕ್ರಾನ್‌ ಹೊಸ ರೂಪಾಂತರದ ವಿಶ್ವಾದ್ಯಂತ ಭಯ ಹುಟ್ಟಿಸಿದೆ. ಇದು ಮೂರನೇ ಅಲೆಗೆ ಕಾರಣವಾಗಬಹುದು ಎನ್ನಲಾಗ್ತಿದೆ. ಒಮಿಕ್ರಾನ್ ಬಗ್ಗೆ ಎಚ್ಚರಿಕೆ ಸಂದೇಶ ಬರ್ತಿದ್ದಂತೆ ಭಾರತ ಸರ್ಕಾರ Read more…

BIG BREAKING: ರಾಜ್ಯಕ್ಕೆ ಎಂಟ್ರಿಕೊಡ್ತಾ ‘ಒಮಿಕ್ರಾನ್’…? ಓರ್ವ ವ್ಯಕ್ತಿಯಲ್ಲಿ ವಿಭಿನ್ನ ವೈರಸ್ ಪತ್ತೆ….!

ಬೆಂಗಳೂರು: ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ರಾಜ್ಯಕ್ಕೆ ಸದ್ದಿಲ್ಲದೇ ಎಂಟ್ರಿ ಕೊಟ್ಟಿದೆಯೇ ಎಂಬ ಅತಂಕ ಶುರುವಾಗಿದೆ. ದಕ್ಷಿಣ ಆಫ್ರಿಕಾದಿಂದ ಆಗಮಿಸಿದ ಇಬ್ಬರ ಪೈಕಿ ಓರ್ವರಲ್ಲಿ ಡೆಲ್ಟಾಗಿಂತ ಭಿನ್ನವಾದ ವೈರಸ್ Read more…

ಪಿಸಿಆರ್ ಟೆಸ್ಟ್‌ ನಲ್ಲಿ ಪತ್ತೆಯಾಗುತ್ತಾ ಒಮಿಕ್ರಾನ್…? WHO ನೀಡಿದೆ ಈ ಮಾಹಿತಿ

ವಿಶ್ವದಾದ್ಯಂತ ಒಮಿಕ್ರಾನ್ ರೂಪಾಂತರ ಆತಂಕಕ್ಕೆ ಕಾರಣವಾಗಿದೆ. ಒಮಿಕ್ರಾನ್ ರೂಪಾಂತರವನ್ನು ಹೇಗೆ ಪತ್ತೆ ಮಾಡಬಹುದು ಎಂಬ ಪ್ರಶ್ನೆ ಅನೇಕರನ್ನು ಕಾಡ್ತಿದೆ. ಒಮಿಕ್ರಾನ್ ರೂಪಾಂತರವನ್ನು ಪಿಸಿಆರ್ ಪರೀಕ್ಷೆಯ ಮೂಲಕ ಕಂಡುಹಿಡಿಯಬಹುದು. ವಿಶ್ವ Read more…

BIG NEWS: ಲಾಕ್ ಡೌನ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ರೆ ಕಠಿಣ ಕ್ರಮ; ಸಚಿವ ಸುಧಾಕರ್ ಎಚ್ಚರಿಕೆ

ಬೆಂಗಳೂರು: ಕೊರೊನಾ ಮೂರನೇ ಅಲೆ ಹಾಗೂ ಹೊಸ ರೂಪಾಂತರಿ ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಈ ಬಗ್ಗೆ Read more…

ʼಒಮಿಕ್ರಾನ್ʼ ಹರಡದಂತೆ ತಡೆಯಲು ಈ ಮಾರ್ಗಗಳು ಬೆಸ್ಟ್

ಒಮಿಕ್ರಾನ್ ಸದ್ಯ ಎಲ್ಲರ ಭಯಕ್ಕೆ ಕಾರಣವಾಗಿದೆ. ಡೆಲ್ಟಾಗಿಂತ ವೇಗವಾಗಿ ಈ ವೈರಸ್ ಹರಡುತ್ತದೆ ಎಂದು ಸಂಶೋಧಕರು ಹೇಳಿದ್ದಾರೆ. ಹಾಗಾಗಿ ಸಾಕಷ್ಟು ಎಚ್ಚರಿಕೆ ತೆಗೆದುಕೊಳ್ಳುವ ಅವಶ್ಯಕತೆಯಿದೆ. ಏನು ಮಾಡಬಾರದು ಎಂಬುದನ್ನು Read more…

GOOD NEWS: ನಿಟ್ಟುಸಿರು ಬಿಟ್ಟ ಜನತೆ; ರಾಜ್ಯದಲ್ಲಿ ಒಮಿಕ್ರಾನ್ ಪತ್ತೆಯಾಗಿಲ್ಲ; ಸಿಎಂ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ಹೊಸ ವೈರಸ್ ಒಮಿಕ್ರಾನ್ ಪತ್ತೆಯಾಗಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿಗೆ ಆಗಮಿಸಿದ್ದ ದಕ್ಷಿಣ ಆಫ್ರಿಕಾದ ಇಬ್ಬರು ಪ್ರಯಾಣಿಕರಲ್ಲಿ ನಿನ್ನೆ ಕೋವಿಡ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...