alex Certify ಒಳ ಮೀಸಲಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಳ ಮೀಸಲಾತಿ ನಿರೀಕ್ಷೆಯಲ್ಲಿರುವ ಸಮುದಾಯಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ

ಬೆಳಗಾವಿ: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಒಳ ಮೀಸಲಾತಿ ಜಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ Read more…

ಯಾವುದೇ ಹೊಸ ನೇಮಕಾತಿ ಅಧಿಸೂಚನೆ ಹೊರಡಿಸದಂತೆ ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಕಲ್ಪಿಸುವ ಬಗ್ಗೆ ಮುಂದಿನ ತೀರ್ಮಾನವಾಗುವವರೆಗೆ ಯಾವುದೇ ಹೊಸ ನೇಮಕಾತಿ ಹೊರಡಿಸದಂತೆ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ Read more…

BIG NEWS: ಪರಿಶಿಷ್ಟರ ಒಳ ಮೀಸಲಾತಿ ನಿಗದಿಗೆ ಆಯೋಗ ರಚನೆ

ಬೆಂಗಳೂರು: ಪರಿಶಿಷ್ಟ ಜಾತಿಯಡಿ ಒಳ ಮೀಸಲಾತಿ ಜಾರಿಗೆ ತರುವ ಸಲುವಾಗಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಉಪಜಾತಿಗಳವಾರು ಪ್ರಾತಿನಿಧ್ಯತೆ ಬಗ್ಗೆ, ಅಗತ್ಯ ದತ್ತಾಂಶ ಸಂಗ್ರಹಿಸಲು ಮತ್ತು ಒಳ ಮೀಸಲಾತಿ Read more…

ಒಳ ಮೀಸಲಾತಿ: ಮೂರು ತಿಂಗಳೊಳಗೆ ವರದಿ ಸಲ್ಲಿಕೆಗೆ ಷರತ್ತು

ಬೆಂಗಳೂರು: ಒಳ ಮೀಸಲಾತಿ ನೀಡುವ ಕುರಿತಾಗಿ ಸರ್ಕಾರ ರಚಿಸುವ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅಧ್ಯಕ್ಷತೆಯ ಆಯೋಗಕ್ಕೆ ಮೂರು ತಿಂಗಳಲ್ಲೇ ವರದಿ ನೀಡುವಂತೆ ಷರತ್ತು ವಿಧಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ಒಳ ಮೀಸಲಾತಿ ಮೂಲಕ ತೆರೆದ ಭಾಗ್ಯದ ಬಾಗಿಲು: 3 ತಿಂಗಳ ನಂತರ ಜಾರಿ: ಆಂಜನೇಯ

ಬೆಂಗಳೂರು: ಒಳ ಮೀಸಲಾತಿ ಜಾರಿ ನಿರ್ಧಾರದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ಭಾಗ್ಯದ ಬಾಗಿಲು ತೆರೆದಿದ್ದಾರೆ. ಈ ಕುರಿತು ರಚಿಸಲಾದ ಏಕ ಸದಸ್ಯ ಆಯೋಗ ಮೂರು ತಿಂಗಳಲ್ಲಿ ವರದ Read more…

BIG NEWS: ಒಳ ಮೀಸಲಾತಿಗೆ ಸಂಪುಟ ಒಪ್ಪಿಗೆ, 3 ತಿಂಗಳು ಯಾವುದೇ ಹೊಸ ನೇಮಕಾತಿ ಇಲ್ಲ

ಬೆಂಗಳೂರು: ಪರಿಶಿಷ್ಟ ಜಾತಿಗಳಲ್ಲಿ ಒಳಮಿಸಲಾತಿ ಕಲ್ಪಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಅಗತ್ಯ ದತ್ತಾಂಶ ಸಂಗ್ರಹಣೆ ಬಗ್ಗೆ ವರದಿ ನೀಡಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಏಕ Read more…

ಒಳ ಮೀಸಲಾತಿ ಜಾರಿಯಾಗುವವರೆಗೆ ಯಾವುದೇ ನೇಮಕಾತಿ ಪ್ರಕ್ರಿಯೆ ನಡೆಸದಂತೆ ಆಗ್ರಹ

ಬೆಂಗಳೂರು: ಒಳ ಮೀಸಲಾತಿ ಜಾರಿಯಾಗುವವರೆಗೆ ಸರ್ಕಾರ ಯಾವುದೇ ನೇಮಕಾತಿ ಪ್ರಕ್ರಿಯೆ ನಡೆಸಬಾರದು ಎಂದು ಕಾಂಗ್ರೆಸ್ ಮುಖಂಡ ಎಲ್. ಹನುಮಂತಯ್ಯ ಆಗ್ರಹಿಸಿದ್ದಾರೆ. ‘ಮೂಲ ಮಾದಿಗ ಮೂವ್ ಮೆಂಟ್ ಎಂ3’ ಕರ್ನಾಟಕ Read more…

BIG NEWS: ತಜ್ಞರು, ಸಮುದಾಯದ ನಾಯಕರೊಂದಿಗೆ ಚರ್ಚಿಸಿ ಒಳ ಮೀಸಲಾತಿ ಜಾರಿ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಪರಿಶಿಷ್ಟ ಜಾತಿ ಸಮುದಾಯಕ್ಕೆ ಒಳಮೀಸಲಾತಿ ಕಲ್ಪಿಸಲು ನಾನು ಬದ್ಧನಾಗಿದ್ದು, ಇದರ ಬಗ್ಗೆ ಯಾವುದೇ ಅನುಮಾನ, ಅಪನಂಬಿಕೆ ಬೇಡ. ನಾನು ಈಗಾಗಲೇ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದೇನೆ ಎಂದು ಸಿಎಂ Read more…

ಒಳ ಮೀಸಲಾತಿ ಜಾರಿಯಾಗುವವರೆಗೆ KPSC, KEA ನೇಮಕಾತಿ ಪ್ರಕ್ರಿಯೆ ತಡೆಹಿಡಿಯಲು ಒತ್ತಾಯ

ಬೆಂಗಳೂರು: ಪರಿಶಿಷ್ಟ ಜಾತಿಯೊಳಗೆ ಒಳ ಮೀಸಲಾತಿ ನೀಡುವ ಬಗ್ಗೆ ನ್ಯಾಯಮೂರ್ತಿ ಸದಾಶಿವ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಲಾಗಿದೆ. ಮಾಜಿ ಸಚಿವ ಹೆಚ್. ಆಂಜನೇಯ ಅವರು, ಕರ್ನಾಟಕ ಲೋಕಸೇವಾ ಆಯೋಗ Read more…

ಪರಿಶಿಷ್ಟರಲ್ಲಿ ಒಳ ಮೀಸಲಾತಿ: ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಜಾರಿ ಬಗ್ಗೆ ಸಿಎಂ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರಗಳು ಎಸ್ಸಿ, ಎಸ್ಟಿ ಜನರಿಗೆ ಒಳ ಮೀಸಲಾತಿ ನೀಡಬಹುದು ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಈ ತೀರ್ಪನ್ನು ಸ್ವಾಗತಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, Read more…

BIG NEWS: ಒಳ ಮೀಸಲಾತಿ ಹೋರಾಟಕ್ಕೆ ತಿರುವು ನೀಡಿದ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು: ರಾಜ್ಯ ಸರ್ಕಾರಗಳು SC, ST ಗೆ ಒಳ ಮೀಸಲಾತಿ ನೀಡಬಹುದು

ನವದೆಹಲಿ: ರಾಜ್ಯ ಸರ್ಕಾರಗಳು ಎಸ್ಸಿ, ಎಸ್ಟಿ ಜನರಿಗೆ ಒಳ ಮೀಸಲಾತಿ ನೀಡಬಹುದು ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಸುಪ್ರೀಂ ಕೋರ್ಟ್ ನ ಸಾಂವಿಧಾನಿಕ ಪೀಠವು ರಾಜ್ಯಗಳಿಗೆ Read more…

ರಾಜಕೀಯ ಇಚ್ಛಾಶಕ್ತಿಯಿಂದ ಕೋರ್ಟ್ ಆದೇಶ ಇಲ್ಲದೆಯೂ ಒಳ ಮೀಸಲಾತಿ ಜಾರಿ ಸಾಧ್ಯ: ಕೇಂದ್ರ ಸಚಿವ ನಾರಾಯಣಸ್ವಾಮಿ

ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶ ಇಲ್ಲದೆಯೂ ಒಳ ಮೀಸಲಾತಿ ಜಾರಿ ಮಾಡಬಹುದು ಎಂದು ಕೇಂದ್ರ ಸಚಿವ ಎ. ನಾರಾಯಣ ಸ್ವಾಮಿ ಹೇಳಿದ್ದಾರೆ. ಅಖಿಲ ಕರ್ನಾಟಕ ಆದಿ ಜಾಂಬವ ಸಂಘದ Read more…

BIG NEWS: ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ಜಾರಿ

ಚಿತ್ರದುರ್ಗ: ಜನಸಂಖ್ಯೆ ಆಧಾರದ ಮೇಲೆ ಒಳಮಿಸಲಾತಿ ಜಾರಿಗೊಳಿಸಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ. ಹೊಸದುರ್ಗದಲ್ಲಿ ಮಾತನಾಡಿದ ಅವರು, ಶೋಷಿತ ಹಾಗೂ ಹಿಂದುಳಿದ ಸಮುದಾಯಗಳ ಹಿತರಕ್ಷಣೆಗೆ Read more…

ಒಳ ಮೀಸಲಾತಿ ಬಗ್ಗೆ ಸಚಿವ ಮಾಧುಸ್ವಾಮಿ ಮುಖ್ಯ ಮಾಹಿತಿ

ಬೆಂಗಳೂರು: ಒಳ ಮೀಸಲಾತಿ ಬಗ್ಗೆ ವರದಿ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಅವರು ಸುದ್ದಿಗಾರರೊಂದಿಗೆ Read more…

ಪರಿಶಿಷ್ಟ ಸಮುದಾಯದ ಉಪಜಾತಿಗಳಿಗೆ ಗುಡ್ ನ್ಯೂಸ್: ಸರ್ಕಾರದಿಂದ ಮಹತ್ವದ ಹೆಜ್ಜೆ; ಒಳ ಮೀಸಲಾತಿಗೆ ಸಂಪುಟ ಉಪಸಮಿತಿ ರಚನೆ

ಬೆಂಗಳೂರು: ಪರಿಶಿಷ್ಟ ಸಮುದಾಯದ ಉಪಜಾತಿಗಳಿಗೆ ಒಳ ಮೀಸಲಾತಿ ಬೇಡಿಕೆ ಈಡೇರಿಸಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಪರಿಶೀಲನೆ ನಡೆಸಿ ಸೂಕ್ತ ಶಿಫಾರಸು ಮಾಡಲು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ Read more…

SC/ST ಮೀಸಲಾತಿ ಹೆಚ್ಚಳದ ಬೆನ್ನಲ್ಲೇ 25 ವರ್ಷಗಳ ಒಳ ಮೀಸಲಾತಿ ಬೇಡಿಕೆ ಈಡೇರಿಕೆಗೆ ಮಹತ್ವದ ನಿರ್ಧಾರ

ಬೆಂಗಳೂರು: ಪರಿಶಿಷ್ಟ ಜಾತಿ ಪಂಗಡದ ಮೀಸಲಾತಿ ಹೆಚ್ಚಳ ಮಾಡಿದ ಬಿಜೆಪಿ ಸರ್ಕಾರ ಈಗ ಒಳ ಮೀಸಲಾತಿ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದೆ. ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬೇಡಿಕೆ ಈಡೇರಿಕೆಗೆ Read more…

SC/ST ಮೀಸಲಾತಿ ಹೆಚ್ಚಳದ ಹೊತ್ತಲ್ಲೇ ಒಳ ಮೀಸಲಾತಿ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮುಖ್ಯ ಮಾಹಿತಿ

ಬೆಂಗಳೂರು: ಒಳ ಮೀಸಲಾತಿ ಕುರಿತಾಗಿ ತಜ್ಞರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಸಮುದಾಯಗಳಿಗೆ ನೀಡಿದ ಮೀಸಲಾತಿ ಪ್ರಮಾಣದಿಂದ Read more…

ತುಪ್ಪ ಸವರುವುದನ್ನು ಕೈಬಿಡಿ, ಒಳಮೀಸಲಾತಿ ಜಾರಿ ಮಾಡಿ: HDK ಆಗ್ರಹ

ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಬೇಕು. ಒಳ ಮೀಸಲಾತಿ ವಿಚಾರದಲ್ಲಿ ತುಟಿಗೆ ತುಪ್ಪ ಸವರುವ ನೀತಿಗಳನ್ನು ಸರ್ಕಾರಗಳು ಇನ್ನಾದರೂ ಬಿಡಬೇಕು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...