alex Certify ಓರ್ವ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಪ್ರವಾಸಕ್ಕೆಂದು ಬಂದು ಒಂದೇ ಕುಟುಂಬದ ನಾಲ್ವರಿಂದ ಆತ್ಮಹತ್ಯೆಗೆ ಯತ್ನ: ಓರ್ವ ಸಾವು

ಹಂಪಿ: ಹಂಪಿ ಪ್ರವಾಸಕ್ಕೆಂದು ಬಂದ ಕುಟುಂಬ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ವಿಜಯನಗರದಲ್ಲಿ ನಡೆದಿದೆ. ಕೊಟ್ಟೂರು ಮೂಲದ ದಂಪತಿ ಹಾಗೂ ಇಬ್ಬರು ಮಕ್ಕಳು ಬೈಕ್ ನಲ್ಲಿ Read more…

BIG NEWS: ಕಲ್ಲು ಬಂಡೆ ಒಡೆಯುವಾಗ ದುರಂತ: ಓರ್ವ ಕಾರ್ಮಿಕ ಸಾವು; ಇಬ್ಬರ ಸ್ಥಿತಿ ಗಂಭೀರ

ಕೋಲಾರ: ಬಂಡೆ ಒಡೆಯಲು ಸಿದ್ಧತೆ ನಡೆಸುತ್ತಿದ್ದಾಗ ದುರಂತ ಸಂಭವಿಸಿದ್ದು, ಕಲ್ಲು ಬಿದ್ದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೂಂಡಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಾಕಾರಹಳ್ಳಿಯಲ್ಲಿ Read more…

BREAKING : ಚಿಕ್ಕಬಳ್ಳಾಪುರದಲ್ಲಿ ಕಲುಷಿತ ನೀರು ಸೇವಿಸಿ ಓರ್ವ ಸಾವು, 20ಕ್ಕೂ ಹೆಚ್ಚು ಜನರು ಅಸ್ವಸ್ಥ.!

ಚಿಕ್ಕಬಳ್ಳಾಪುರ: ಕಲುಷಿತ ನೀರು ಸೇವಿಸಿ ವೃದ್ಧರೊಬ್ಬರು ಸಾವನ್ನಪಿದ್ದು, 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೆ.ಕುರುಬರಹಳ್ಳಿ ಹಾಗೂ ಚಿಕ್ಕಪೈಯಲಗುರ್ಕಿ ಗ್ರಾಮದಲ್ಲಿ ನಡೆದಿದೆ. ವಾಂತಿ, ಭೇದಿಯಿಂದ ಬಳಲುತ್ತಿದ್ದ Read more…

BREAKING: ಎರಡು ಬಸ್ ಮುಖಾಮುಖಿ ಡಿಕ್ಕಿ: ಅಪಘಾತದಲ್ಲಿ ಓರ್ವ ಸಾವು, 15 ಮಂದಿಗೆ ಗಾಯ

ಕೋಲಾರ: ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕಿನ ಗುಂಟಪಲ್ಲಿ ಕ್ರಾಸ್ ಬಳಿ ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಬ್ಬರು ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. Read more…

BREAKING NEWS: ಮೂವರು ಪಾದಚಾರಿಗಳ ಮೇಲೆ ಹರಿದ ಕಾರು: ಓರ್ವ ಸ್ಥಳದಲ್ಲೇ ದುರ್ಮರಣ

ಮಂಗಳೂರು: ರಸ್ತೆ ದಾಟುತ್ತಿದ್ದ ಮೂವರು ಪಾದಚಾರಿಗಳ ಮೇಲೆ ಕಾರು ಹರಿದು ಹೋಗಿದ್ದು, ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಗಳೂರು ಹೊರವಲಯದ ಕುಳಾಯಿ ಬಳಿ ನಡೆದಿದೆ. ರಾಯಚೂರು Read more…

BREAKING NEWS: ಕೆ.ಎಸ್.ಆರ್.ಟಿ.ಸಿ ಬಸ್- ಬೈಕ್ ಭೀಕರ ಅಪಘಾತ: ಓರ್ವ ಸಾವು; ಇನ್ನೋರ್ವನ ಸ್ಥಿತಿ ಗಂಭೀರ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ್ದು, ಇನ್ನೋರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ Read more…

BIG NEWS: ರಾಯ್ ಬರೇಲಿ-ಪ್ರಯಾಗ್ ರಾಜ್ ಹೆದ್ದಾರಿಯಲ್ಲಿ ಹಿಟ್ & ರನ್: ಓರ್ವ ಸಾವು, ಬಿಜೆಪಿ ಮುಖಂಡ ಸೇರಿ ನಾಲ್ವರಿಗೆ ಗಾಯ

ರಾಯ್ ಬರೇಲಿ-ಪ್ರಯಾಗ್ ರಾಜ್ ಹೆದ್ದಾರಿಯಲ್ಲಿ ಹಿಟ್ & ರನ್ ಪ್ರಕರಣ ನಡೆದಿದ್ದು, ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದಾರೆ. ಬಿಜೆಪಿ ನಾಯಕ ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ವೇಗವಾಗಿ ಬಂದ ಕಾರೊಂದು Read more…

BIG NEWS: ಸರಣಿ ಅಪಘಾತ: ಓರ್ವ ಸ್ಥಳದಲ್ಲೇ ಸಾವು; ಹಲವರ ಸ್ಥಿತಿ ಗಂಭೀರ

ಬೆಂಗಳೂರು: ಆಟೋ, ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ವೀರಣ್ಣ (55) ಮೃತ Read more…

BIG NEWS: ನಟಿ ಊರ್ಮಿಳಾ ಕಾರು ಭೀಕರ ಅಪಘಾತ: ಕಾರ್ಮಿಕರ ಮೇಲೆ ಹರಿದ ಕಾರು; ಓರ್ವ ಸ್ಥಳದಲ್ಲೇ ಸಾವು; ಇನ್ನೋರ್ವನ ಸ್ಥಿತಿ ಗಂಭೀರ

ಮುಂಬೈ: ಮರಾಠಿ ಖ್ಯಾತ ನಟಿ ಊರ್ಮಿಳಾ ಕಾರು ಅಪಘಾತಕ್ಕೀಡಾಗಿದ್ದು, ಮೆಟ್ರೋ ಕಾರ್ಮಿಕರ ಮೇಲೆ ಹರಿದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮುಂಬೈನ ಕಂಡಿವಲಿಯಲ್ಲಿ ನಡೆದಿದೆ. ನಟಿ ಊರ್ಮಿಳಾ Read more…

BREAKING: ಮರಕ್ಕೆ ಕಾರ್ ಡಿಕ್ಕಿ, ಅಪಘಾತದಲ್ಲಿ ಓರ್ವ ಸಾವು, ಐವರಿಗೆ ಗಂಭೀರ ಗಾಯ

ಧಾರವಾಡ: ಮರಕ್ಕೆ ಕಾರ್ ಡಿಕ್ಕಿಯಾಗಿ ಓರ್ವ ಸಾವು ಕಂಡಿದ್ದು, ಐವರಿಗೆ ಗಂಭೀರ ಗಾಯಗಳಾದ ಘಟನೆ ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಹಿರೇಹೊನ್ನಳ್ಳಿ ಗ್ರಾಮದಲ್ಲಿ ನಡೆದಿದೆ. ಕಾರ್ ನಲ್ಲಿದ್ದ ಸುಶೀಲ್ Read more…

BIG UPDATE: ಮುಂಬೈ ಗೇಟ್‌ವೇ ಬಳಿ ಪ್ಯಾಸೆಂಜರ್ ಬೋಟ್ ಗೆ ನೌಕಾ ಹಡಗು ಡಿಕ್ಕಿ: 13 ಜನ ಸಾವು

ಮುಂಬೈನ ಗೇಟ್‌ವೇ ಆಫ್ ಇಂಡಿಯಾ ಬಳಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿಗೆ ನೌಕಾ ಹಡಗು ಡಿಕ್ಕಿ ಹೊಡೆದು 13 ಮಂದಿ ಸಾವನ್ನಪ್ಪಿದ್ದಾರೆ. ಮುಂಬೈ ಬಂದರಿನಲ್ಲಿ ಇಂಜಿನ್ ಟ್ರಯಲ್ಸ್ ನಡೆಸುತ್ತಿದ್ದಾಗ ಘಟನೆ Read more…

ಮುಂಬೈನಲ್ಲಿ ಬೋಟ್ ಗೆ ಡಿಕ್ಕಿಯಾಗಿ ಮುಳುಗಿದ ದೋಣಿ: ಓರ್ವ ಸಾವು, 12 ಮಂದಿ ನಾಪತ್ತೆ

ಮುಂಬೈ: ಮುಂಬೈನಲ್ಲಿ: ದೋಣಿಗೆ ಡಿಕ್ಕಿ ಹೊಡೆದು ಮತ್ತೊಂದು ದೋಣಿ ಮುಳುಗಿ ಓರ್ವ ಸಾವು ಕಂಡಿದ್ದು, 66 ಮಂದಿ ರಕ್ಷಣೆ ಮಾಡಲಾಗಿದೆ. ಬುಧವಾರ ಮುಂಬೈ ಕರಾವಳಿಯಲ್ಲಿ ನೀಲ್ಕಮಲ್ ಎಂಬ ದೋಣಿ Read more…

ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಕಾರು ಪಲ್ಟಿ: ಚಾಲಕ ಸಾವು; ಕಾನ್ಸ್ ಟೇಬಲ್ ಸ್ಥಿತಿ ಗಂಭೀರ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನ ತಿರುವಿನಲ್ಲಿ ಕಾರು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಹನೂರು ತಾಲೂಕಿನ ಮಲೆ ಮಹೇಶ್ವರ Read more…

BREAKING: ಚಲಿಸುತ್ತಿದ್ದ ಕಾರ್ ಟೈಯರ್ ಸ್ಪೋಟಗೊಂಡು ಮರಕ್ಕೆ ಡಿಕ್ಕಿ: ಸ್ಥಳದಲ್ಲೇ ಓರ್ವ ಸಾವು

ತುಮಕೂರು: ಚಲಿಸುತ್ತಿದ್ದ ಕಾರ್ ನ ಟೈಯರ್ ಸ್ಪೋಟವಾಗಿ ಮರಕ್ಕೆ ಡಿಕ್ಕಿಯಾಗಿದ್ದು, ಓರ್ವ ಸಾವನ್ನಪ್ಪಿದ ಘಟನೆ ರಾಜೇಂದ್ರಪುರ ಗೇಟ್ ಬಳಿ ರಾಜ್ಯ ಹೆದ್ದಾರಿ 33ರಲ್ಲಿ ಸಂಭವಿಸಿದೆ. ತುಮಕೂರು ಜಿಲ್ಲೆ ಕುಣಿಗಲ್ Read more…

BREAKING NEWS: ಬ್ಯಾಗ್ ನಲ್ಲಿದ್ದ ಪಟಾಕಿ ಸ್ಫೋಟ: ಓರ್ವ ದುರ್ಮರಣ; ವ್ಯಕ್ತಿಯ ದೇಹ ಛಿದ್ರ ಛಿದ್ರ; 6 ಜನರ ಸ್ಥಿತಿ ಗಂಭಿರ

ಹೈದರಾಬಾದ್: ಬ್ಯಾಗ್ ನಲ್ಲಿದ್ದ ಪಟಾಕಿ ಸ್ಫೋಟಗೊಂಡು ವ್ಯಕ್ತಿಯೊಬ್ಬರ ದೇಹ ಛಿದ್ರ ಛಿದ್ರವಾಗಿದ್ದು, 6 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಹೈದರಾಬಾದ್ ನ ಏಲೂರಿನಲ್ಲಿ ಈ Read more…

BIG NEWS: ಕೆರೆ ಕೋಡಿ ಮಣ್ಣು ಕುಸಿದು ದುರಂತ: ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

ಹಾಸನ: ಕೆರೆ ಕೋಡಿ ಕೆಲಸ ಮಾಡುತ್ತಿದ್ದ ವೇಳೆ ಮಣ್ಣು ಕುಸಿದು ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹನಿಕೆ ಗ್ರಾಮದಲ್ಲಿ ನಡೆದಿದೆ. Read more…

BREAKING NEWS: ಟೆಂಪೋ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಓರ್ವ ಸ್ಥಳದಲ್ಲೇ ದುರ್ಮರಣ

ನೆಲಮಂಗಲ: ಈರುಳ್ಳಿ ತುಂಬಿಕೊಂಡು ಹೋಗುತ್ತಿದ್ದ ಕ್ಯಾಂಟರ್ ಟ್ರಕ್ ಗೆ ಟೆಂಪೋ ಡಿಕ್ಕಿ ಹೊಡೆದ ಪಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ಬಳಿ ನಡೆದಿದೆ. ಅಪಘಾತದಲ್ಲಿ Read more…

BREAKING NEWS; ಮುನೇಶ್ವರ ದೇವಾಲಯಕ್ಕೆ ಟೆಂಪೋ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು; ಮೂವರು ಮಹಿಳೆಯರ ಸ್ಥಿತಿ ಗಂಭೀರ

ಕೋಲಾರ: ಮುನೇಶ್ವರ ದೇಗುಲಕ್ಕೆ ಟೆಂಪೋ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಹಸಾಂಡಹಳ್ಳಿಯಲ್ಲಿ ನಡೆದಿದೆ. ವೇಗವಾಗಿ ಬಂದ Read more…

ಸಚಿವರ ಬೆಂಗಾವಲು ವಾಹನ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ದುರ್ಮರಣ; ಐವರ ಸ್ಥಿತಿ ಗಂಭೀರ

ಸಚಿವರ ಬೆಂಗಾವಲು ವಾಹನ ಭೀಕರ ಅಪಘಾತಕ್ಕೀಡಾಗಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ. ಜಾರ್ಖಂಡ್ ಸಚಿವ ಚಂಪೈ ಸೊರೆನ್ ಅವರ ಎಸ್ಕಾರ್ಟ್ ವಾಹನ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ Read more…

BIG NEWS: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ನಡೆದಿದೆ. ಲಾಯಪ್ಪ ಪುಂಡಲಿಕ ಮರಗಾಳೆ Read more…

BREAKING NEWS: ನ್ಯೂಯಾರ್ಕ್ ಸಾರ್ವಜನಿಕ ಉದ್ಯಾನದಲ್ಲಿ ಗುಂಡಿನ ದಾಳಿ

ನ್ಯೂಯಾರ್ಕ್‌ ನ ರೋಚೆಸ್ಟರ್‌ನಲ್ಲಿರುವ ಪಾರ್ಕ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಒಬ್ಬರು ಸಾವು ಕಂಡಿದ್ದು, 6 ಜನ ಗಾಯಗೊಂಡಿದ್ದಾರೆ. ಭಾನುವಾರ ಸಂಜೆ ನ್ಯೂಯಾರ್ಕ್‌ನ ರೋಚೆಸ್ಟರ್‌ನಲ್ಲಿರುವ ಸಾರ್ವಜನಿಕ ಉದ್ಯಾನವನದಲ್ಲಿ ಗುಂಡಿನ ದಾಳಿ Read more…

BREAKING: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ

ವಾಷಿಂಗ್ಟನ್: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರ್ಯಾಲಿ ವೇಳೆ ಗುಂಡಿನ ದಾಳಿ ನಡೆಸಲಾಗಿದ್ದು, ಅವರ ಬಲ ಕಿವಿಗೆ ಗಾಯವಾಗಿದೆ. ಘಟನೆಯಲ್ಲಿ ಒಬ್ಬ ಮೃತಪಟ್ಟಿದ್ದು, ಶೂಟರ್ ನನ್ನು ರಕ್ಷಣಾ Read more…

BIG NEWS: ರಾಷ್ಟ್ರ ರಾಜಧಾನಿಯಲ್ಲಿ ದುರಂತ: ಏರ್ ಪೋರ್ಟ್ ಮೇಲ್ಛಾವಣಿ ಕುಸಿದು ವ್ಯಕ್ತಿ ದುರ್ಮರಣ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದುರಂತವೊಂದು ಸಂಭವಿಸಿದೆ. ಏರ್ ಪೋರ್ಟ್ ಮೇಲ್ಛಾವಣಿ ಕುಸಿದು ಬಿದ್ದು ಓರ್ವ ಸಾವನ್ನಪ್ಪಿದ್ದು, 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ದೆಹಲಿಯಲ್ಲಿ ತಡರಾರಿಯಿಂದ ಭಾರಿ ಮಳೆಯಾಗುತ್ತಿದ್ದು, Read more…

ಕಲಬುರ್ಗಿ ಹೋಟೆಲ್ ನಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣ: ಓರ್ವ ಗಾಯಾಳು ಚಿಕಿತ್ಸೆ ಫಲಿಸದೇ ಸಾವು

ಕಲಬುರ್ಗಿ: ಕಲಬುರ್ಗಿಯ ಸಪ್ತಗಿರಿ ಹೋಟೆಲ್ ನಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ 10 ಜನರು ಗಾಯಗೊಂಡಿದ್ದರು, ಗಾಯಾಳುಗಳಲ್ಲಿ ಓರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮಲ್ಲಿಕಾರ್ಜುನ (40) ಮೃತ ವ್ಯಕ್ತಿ. ಕಲಬುರ್ಗಿಯ Read more…

ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಓರ್ವ ಸ್ಥಳದಲ್ಲೇ ದುರ್ಮರಣ

ಮೈಸೂರು: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನ ರಿಂಗ್ ರಸ್ತೆಯ ದೇವೇಗೌಡ ವೃತ್ತದಲ್ಲಿ ನಡೆದಿದೆ. ಬನ್ನೂರು ನಿವಾಸಿ Read more…

BIG NEWS: ಹೂಗ್ಲಿಯಲ್ಲಿ ಬಾಂಬ್ ಸ್ಫೋಟ; ಓರ್ವ ಸ್ಥಳದಲ್ಲೇ ಸಾವು; ಇಬ್ಬರು ಮಕ್ಕಳು ಗಂಭೀರ

ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಓರ್ವ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೂಗ್ಲಿ ಜಿಲ್ಲೆಯ ಪಾಂಡುವಾ ಎಂಬಲ್ಲಿ ಈ ದುರಂತ ಸಂಭವಿಸಿದೆ. ಮಕ್ಕಳ ಗುಂಪು Read more…

SHOCKING NEWS: ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ್ದ ಓರ್ವ ಸಾವು; 80 ಜನರು ಅಸ್ವಸ್ಥ; 6 ಜನರ ಸ್ಥಿತಿ ಗಂಭೀರ

ಚಂದ್ರಾಪುರ: ಚೈತ್ರ ನವರಾತ್ರಿ ಹಬ್ಬದ ಪ್ರಯುಕ್ತ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ನೀಡಲಾಗಿದ್ದ ಪ್ರಸಾದ ಸೇವಿಸಿ ಓರ್ವ ಸಾವನ್ನಪ್ಪಿದ್ದು, 80ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಮಹಾರಾಷ್ಟ್ರದ ಚಂದ್ರಾಪುರದಲ್ಲಿ Read more…

BIG NEWS: ಕಾರು-ಬೈಕ್ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ಕಲಬುರ್ಗಿ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಶಹಬಾದ್ ಪಟ್ಟಣದ ಸಣ್ಣೂರ ಗ್ರಾಮದಲ್ಲಿ ನಡೆದಿದೆ. 29 Read more…

ಬೈಕ್-ಟಿಪ್ಪರ್ ನಡುವೆ ಭೀಕರ ಅಪಘಾತ; ಓರ್ವ ಸ್ಥಳದಲ್ಲೇ ಸಾವು; ಇನ್ನೋರ್ವನ ಸ್ಥಿತಿ ಗಭೀರ

ಬೆಂಗಳೂರು: ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಕೆಂಗೇರಿ ಬಳಿ ನಡೆದಿದೆ. ಅನ್ವರ್ Read more…

BIG NEWS: ಕಾರು, ಬೈಕ್ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ದುರ್ಮಣ

ಕೋಲಾರ: ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲೆಯಲ್ಲಿ ನಡೆದಿದೆ. ಕೋಲಾರದ ಮದರಂಕಪಲ್ಲಿ ಕ್ರಾಸ್ ನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...