alex Certify ಔಷಧಿ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ʼಅಲರ್ಜಿʼ ಸಮಸ್ಯೆನಾ……? ಇಲ್ಲಿದೆ ಪರಿಹಾರ

ಹವಾಮಾನ ಬದಲಾದಂತೆ ಅಲರ್ಜಿ ಸಮಸ್ಯೆ ಕಾಡಲು ಶುರುವಾಗುತ್ತದೆ. ಈ ಅಲರ್ಜಿ ಬೆಂಬಿಡದ ಭೂತ. ಒಮ್ಮೆ ಬೆನ್ನು ಬಿದ್ರೆ ಹೋಗೋದು ಕಷ್ಟ. ಎಷ್ಟು ಔಷಧಿ ಮಾಡಿದ್ರೂ ಅಲರ್ಜಿಯಿಂದ ಮುಕ್ತಿ ಸಿಗೋದಿಲ್ಲ. Read more…

ಪ್ರತಿದಿನ ಬಳಸುವ ಈರುಳ್ಳಿ ಬಗ್ಗೆ ನಿಮಗೆಷ್ಟು ಗೊತ್ತು….?

ಈರುಳ್ಳಿ. ಬಹುತೇಕರ ಅಚ್ಚುಮೆಚ್ಚು. ಸಲಾಡ್ ನಿಂದ ಹಿಡಿದು ಬಜ್ಜಿಯವರೆಗೆ ಎಲ್ಲ ಆಹಾರದ ರುಚಿಯನ್ನು ಇದು ಹೆಚ್ಚಿಸುತ್ತದೆ. ಬೇಸಿಗೆ, ಚಳಿಗಾಲ ಯಾವುದೇ ಇರಲಿ ಈರುಳ್ಳಿ ಬಳಸುವವರ ಸಂಖ್ಯೆ ಕಡಿಮೆಯಾಗುವುದಿಲ್ಲ. ಈರುಳ್ಳಿ Read more…

ಮಲಬದ್ಧತೆ ಸಮಸ್ಯೆ ನಿವಾರಿಸಲು ಇದು ರಾಮಬಾಣ

ಮಲಬದ್ಧತೆ ಒಂದು ಸಾಮಾನ್ಯ ಸಮಸ್ಯೆ. ಕೆಟ್ಟ ಆಹಾರ ಪದ್ಧತಿ, ನೀರಿನ ಕೊರತೆ ಹಾಗೂ ರಾತ್ರಿ ಊಟವಾದ ತಕ್ಷಣ ಮಲಗುವುದು ಮಲಬದ್ಧತೆಗೆ ಕಾರಣವಾಗುತ್ತದೆ. ಇದ್ರಿಂದ ಹೊಟ್ಟೆ ಸರಿಯಾಗಿ ಸ್ವಚ್ಛವಾಗುವುದಿಲ್ಲ. ಇದು Read more…

ಪಾಕ್ ಆರ್ಥಿಕ ಸಂಕಷ್ಟ; ಆರೋಗ್ಯ ಕ್ಷೇತ್ರಕ್ಕೂ ತಟ್ಟಿದ ಬಿಸಿ

ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವ ನೆರೆ ರಾಷ್ಟ್ರ ಪಾಕಿಸ್ತಾನದಲ್ಲಿ ಜನಸಾಮಾನ್ಯರು ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ಮುಗಿಲು ಮುಟ್ಟಿರುವ ಪೆಟ್ರೋಲ್ – ಡೀಸೆಲ್ ಬೆಲೆ, ಆಹಾರ ಧಾನ್ಯಗಳ ಕೊರತೆಯಿಂದಾಗಿ Read more…

ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ಮಗುವಿನ ಚಿಕಿತ್ಸೆಗೆ ಬರೋಬ್ಬರಿ 15 ಕೋಟಿ ರೂ. ನೀಡಿದ ಅನಾಮಧೇಯ….!

ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಗುವೊಂದರ ಚಿಕಿತ್ಸೆಗೆ ಕೋಟ್ಯಾಂತರ ರೂಪಾಯಿ ಅಗತ್ಯವಿದ್ದು, ಇದನ್ನು ತಿಳಿದ ಹೆಸರು ಹೇಳಲಿಚ್ಚಿಸದ ಅನಾಮಧೇಯ ವ್ಯಕ್ತಿಯೊಬ್ಬರು ಬರೋಬ್ಬರಿ 15 ಕೋಟಿ ರೂಪಾಯಿಗಳನ್ನು ದೇಣಿಗೆಗಾಗಿ ನೀಡಿದ್ದಾರೆ. ಮುಂಬೈನಲ್ಲಿ Read more…

ಅರಿಶಿನದಲ್ಲಿದೆ ಬಲವಾದ ಆಂಟಿವೈರಲ್ ಗುಣಲಕ್ಷಣ

ಅಧ್ಯಯನವೊಂದರಲ್ಲಿ ಅರಿಶಿನವು ಪ್ರಬಲವಾದ ಆಂಟಿವೈರಲ್ ಗುಣಗಳನ್ನು ಹೊಂದಿದೆ ಎಂಬುದು ಕಂಡು ಬಂದಿದೆ. ಭಾರತದಲ್ಲಿ ಅರಿಶಿನವು ಮಸಾಲೆ ಪದಾರ್ಥವಾಗಿ ಬಳಕೆಯಾಗ್ತಿದೆ. ಧಾರ್ಮಿಕ ಆಚರಣೆಗಳಿಂದ ಹಿಡಿದು ಔಷಧಿಗೆ ಇದನ್ನು ಬಳಸಲಾಗುತ್ತದೆ. ಅರಿಶಿನ Read more…

ʼಅಮೃತ ಬಳ್ಳಿʼ ಸೇವಿಸಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

ಅಶ್ವಗಂಧ, ಅರಿಶಿನ, ಅಮೃತ ಬಳ್ಳಿ ಇತ್ಯಾದಿಗಳ ಕಷಾಯವನ್ನು ಕುಡಿಯುವುದರಿಂದ  ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಹಾಯಕಾರಿ, ಸುಲಭವಾಗಿ ಸಿಗುವ ಅಮೃತ ಬಳ್ಳಿ ಬಗ್ಗೆ ಹೆಚ್ಚು ಹೆಚ್ಚು ತಿಳಿದುಕೊಳ್ಳಲು ಜನ Read more…

ಹುಚ್ಚು ನಾಯಿ ಕಡಿತಕ್ಕೆ ಇಲ್ಲಿದೆ ಪ್ರಥಮ ಚಿಕಿತ್ಸೆ

ನಾಯಿ ನಂಬುಗೆಯ ಮಾನವನ ಮಿತ್ರ. ಒಂದು ಅಂದಾಜಿನಂತೆ ನಮ್ಮ ದೇಶದಲ್ಲಿ ಸುಮಾರು 2.5 ಕೋಟಿ ನಾಯಿಗಳಿವೆ. ಇವುಗಳಲ್ಲಿ ಬಹುಪಾಲು ಬೀದಿನಾಯಿಗಳು. ರೇಬಿಸ್ ರೋಗದ ವಿರುದ್ದ ಲಸಿಕೆಯನ್ನು ಪಡೆಯದ ನಾಯಿಗಳು. Read more…

ʼಸಿಂಕ್ʼ ಗೆ ಎಲ್ಲವನ್ನೂ ಚೆಲ್ಲುವ ಮುನ್ನ ಇರಲಿ ಈ ಕುರಿತು ಗಮನ

ಅಡುಗೆ ಮನೆಯಲ್ಲಿರುವ ಸಿಂಕ್ ಪದೇ ಪದೇ ಕಟ್ಟುತ್ತಿದೆಯೇ, ಅದನ್ನು ಬಿಚ್ಚಿ ಕಸ ತೆಗೆದು ಬೇಸತ್ತಿದ್ದೀರಾ…? ಯಾವ ವಸ್ತುಗಳನ್ನು ಸಿಂಕ್ ಗೆ ಹಾಕುವುದರಿಂದ ಹೀಗೆ ನೀರು ಕಟ್ಟುತ್ತದೆ ಗೊತ್ತೇ…? ಚಿಕನ್, Read more…

ಆರೋಗ್ಯದ ಜೊತೆಗೆ ಸೌಂದರ್ಯಕ್ಕೂ ಬೇಕು ದೇಸಿ ತುಪ್ಪ, ಚಳಿಗಾಲದಲ್ಲಿ ಅದನ್ನು ಬಳಸುವುದು ಹೀಗೆ

ದೇಸಿ ತುಪ್ಪವನ್ನು ನಾವೆಲ್ಲ ಅಡುಗೆಗೆ ಬಳಸುತ್ತೇವೆ. ಊಟಕ್ಕೂ ತುಪ್ಪ ಹಾಕಿಕೊಳ್ಳುತ್ತೇವೆ, ಸಿಹಿ ತಿನಿಸುಗಳಲ್ಲಿ ಬಳಕೆ ಮಾಡುತ್ತೇವೆ. ತುಪ್ಪ ತಿನ್ನುವುದರಿಂದ ದೇಹದಲ್ಲಿ ಶಕ್ತಿಯ ಮಟ್ಟ ಕಾಯ್ದುಕೊಳ್ಳಬಹುದು. ಇದರಲ್ಲಿರುವ ವಿಟಮಿನ್ ಎ, Read more…

ಬಡ ಜನರಿಗೆ ಭರ್ಜರಿ ಗುಡ್ ನ್ಯೂಸ್: ಮತ್ತಷ್ಟು ಜನೌಷಧ ಮಳಿಗೆಗಳ ಸ್ಥಾಪನೆಗೆ ಸರ್ಕಾರದ ಸಿದ್ಧತೆ

ಬಡ, ಹಿಂದುಳಿದ ಮತ್ತು ಮಧ್ಯಮ ವರ್ಗದವರಿಗೆ ರಿಯಾಯಿತಿ ದರದಲ್ಲಿ ಔಷಧ ಹಾಗೂ ಶಸ್ತ್ರ ಚಿಕಿತ್ಸಾ ಪರಿಕರಗಳು ಲಭ್ಯವಾಗುವ ಜನೌಷಧ ಮಳಿಗೆಗಳು ಇನ್ನಷ್ಟು ತೆರೆಯಬೇಕು ಎಂಬ ಒತ್ತಾಯ ಸಾರ್ವಜನಿಕರಿಂದ ಕೇಳಿ Read more…

ಪ್ರತಿದಿನ ಅರಿಶಿನ ನೀರು ಕುಡಿದರೆ ಸುಲಭವಾಗಿ ಕರಗಿ ಹೋಗುತ್ತದೆ ದೇಹದ ಕೊಬ್ಬು…!

ಅರಿಶಿನವನ್ನು ಮಸಾಲೆ ಪದಾರ್ಥವೆಂದು ಪರಿಗಣಿಸುವುದಕ್ಕಿಂತ ಔಷಧಿ ಎನ್ನುವುದೇ ಸೂಕ್ತ. ಯಾಕೆಂದರೆ ಅರಿಶಿನದಲ್ಲಿ ಸಾಕಷ್ಟು ಔಷಧೀಯ ಗುಣಗಳು ಅಡಗಿವೆ. ಅರಿಶಿನವು ಬ್ಯಾಕ್ಟೀರಿಯಾ ವಿರೋಧಿ, ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ. ಇದು Read more…

ʼಪಪ್ಪಾಯ ಎಲೆʼಯಲ್ಲಿದೆ ಕ್ಯಾನ್ಸರ್ ವಿರೋಧಿ ಗುಣ

ಪಪ್ಪಾಯಿ ಹಣ್ಣು ಆರೋಗ್ಯಕ್ಕೆ ಒಳ್ಳೆಯದು ಎನ್ನುವ ವಿಚಾರ ಎಲ್ಲರಿಗೂ ಗೊತ್ತು. ಪಪ್ಪಾಯಿ ರುಚಿಯಾದ ಹಣ್ಣುಗಳಲ್ಲಿ ಒಂದು. ಎಂದಾದ್ರೂ ಪಪ್ಪಾಯಿ ಹಣ್ಣಿನ ಬದಲು ಎಲೆಯ ಜ್ಯೂಸ್ ಸೇವನೆ ಮಾಡಿದ್ದೀರಾ? ಸೇವನೆ Read more…

ಮುಟ್ಟಿನ ಸಮಯದಲ್ಲಿ ಮಾಡಬೇಡಿ‌ ಈ ಕೆಲಸ

ಪ್ರತಿಯೊಬ್ಬ ಮಹಿಳೆಯೂ ಮುಟ್ಟಿನ ದಿನಗಳಲ್ಲಿ ನೋವು ತಿನ್ನುತ್ತಾಳೆ. ಕೆಲವರಿಗೆ ವಿಪರೀತ ನೋವಾದ್ರೆ ಮತ್ತೆ ಕೆಲವರಿಗೆ ಬ್ಲೀಡಿಂಗ್ ಜಾಸ್ತಿ ಇರುತ್ತದೆ. ಮತ್ತೆ ಕೆಲ ಮಹಿಳೆಯರು ಮಾನಸಿಕ ಕಿರಿಕಿರಿ ಅನುಭವಿಸ್ತಾರೆ. ಮುಟ್ಟಿನ Read more…

ಮುಖದ ಸೌಂದರ್ಯ ವೃದ್ಧಿಸುವ ನುಗ್ಗೆ ಎಲೆ

ನಮ್ಮ ಮನೆಯ ಹಿತ್ತಿಲಿನಲ್ಲೇ ಸಿಗುವ ಅದೆಷ್ಟೋ ಸೊಪ್ಪುಗಳು ನಮ್ಮ ಆರೋಗ್ಯ ಮತ್ತು ಸೌಂದರ್ಯಕ್ಕೆ ಪೂರಕವಾಗಿವೆ. ಆದರೆ ನಾವು ಅದನ್ನು ನಿರ್ಲಕ್ಷಿಸಿ ಮಾರುಕಟ್ಟೆಯಲ್ಲಿ ಸಿಗುವ ಸೌಂದರ್ಯ ವರ್ಧಕಗಳ ಮೊರೆ ಹೋಗುತ್ತೇವೆ. Read more…

ಮೈಗ್ರೇನ್‌ನಿಂದ ಮುಕ್ತಿ ಪಡೆಯಲು ʼಕರಿಮೆಣಸುʼ ಬೆಸ್ಟ್‌

ಕೆಲಸದ ಒತ್ತಡ, ಆಹಾರ ಪದ್ದತಿಯ ಬದಲಾವಣೆಯಿಂದ ಅನೇಕರು ನೆಮ್ಮದಿಯನ್ನೇ ಕಳೆದುಕೊಳ್ಳುತ್ತಿದ್ದಾರೆ. ತೀವ್ರವಾದ ಆರೋಗ್ಯ ಸಮಸ್ಯೆಗಳಲ್ಲಿ ಇಂದು ಮೈಗ್ರೇನ್‌ ಒಂದಾಗಿದೆ. ಅತಿಯಾದ ತಲೆನೋವಿನಿಂದ ವಾಂತಿ, ಅಸ್ವಸ್ಥತೆಯಿಂದ ಬಳಲುವಂತಾಗುತ್ತದೆ. ಸಾಮಾನ್ಯವಾಗಿ ತಲೆಯ Read more…

ಸೋಡಾ ನೀರು ಕುಡಿದ್ರೆ ಎಷ್ಟೆಲ್ಲಾ ಲಾಭ ಇದೆ ಗೊತ್ತಾ…?

ಅಡುಗೆ ಸೋಡಾ ಬಗ್ಗೆ ನಿಮಗೆ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಸಾಮಾನ್ಯವಾಗಿ ಎಲ್ಲರೂ ಅಡುಗೆಗೆ ಇದನ್ನು ಉಪಯೋಗಿಸ್ತಾರೆ. ಕುಕೀಸ್, ದೋಸೆಗೆ ಇದನ್ನು ಬಳಸ್ತಾರೆ. ಅಡುಗೆ ಸೋಡಾ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು Read more…

ಚೇಳು ಕಚ್ಚಿದ್ರೆ ತಕ್ಷಣ ಮಾಡಿ ಈ ಕೆಲಸ

ಚೇಳು ವಿಷಕಾರಿ ಎಂಬುದು ಎಲ್ಲರಿಗೂ ತಿಳಿದ ವಿಷ್ಯ. ಚೇಳು ಕಚ್ಚಿದ ನೋವು ಹೇಗಿರುತ್ತೆ ಎಂಬುದು ಕಚ್ಚಿಸಿಕೊಂಡ ವ್ಯಕ್ತಿಗೆ ಗೊತ್ತು. ಇಡೀ ಶರೀರ ತಡೆಯಲಾರದ ನೋವಿನಿಂದ ಕೂಡಿರುತ್ತದೆ. ಚೇಳು ಕಚ್ಚಿದ Read more…

‘ವೀಳ್ಯದೆಲೆ’ಯಲ್ಲಿದೆ ಆರೋಗ್ಯದ ಗುಟ್ಟು

ವೀಳ್ಯದೆಲೆಗೆ ಭಾರತೀಯ ಸಂಸ್ಕೃತಿಯಲ್ಲಿ ಮಹತ್ವದ ಸ್ಥಾನವಿದೆ. ಯಾವುದೇ ಶುಭ ಸಮಾರಂಭಗಳಿರಲಿ, ಹಬ್ಬ ಹರಿದಿನಗಳಿರಲಿ, ಮನೆಗೆ ಬಂದವರಿಗೆ ಉಡುಗೊರೆ ಕೊಡಲು ವೀಳ್ಯದ ಎಲೆ ಬೇಕೇ ಬೇಕು. ಜೊತೆಗೆ ಮದುವೆ, ಹಬ್ಬಗಳಲ್ಲಿ Read more…

ಈ ಎಲೆಗಳನ್ನು ಉಪಯೋಗಿಸಿದ್ರೆ ಮಾಯವಾಗುತ್ತೆ ಕೀಲು ನೋವು

ಓಂಕಾಳು ಅಥಮಾ ಓಮ ಅಡುಗೆ ಮನೆಗೆ ಅತ್ಯಂತ ಅಗತ್ಯವಾದ ಮಸಾಲೆ ಪದಾರ್ಥ. ಓಮದ ಎಲೆಗಳು ಕೂಡ ಔಷಧೀಯ ಗುಣಗಳನ್ನು ಹೊಂದಿವೆ. ಆರ್ಥರೈಟಿಸ್‌ ಕಾಯಿಲೆಗೆ ಇದು ಅತ್ಯಂತ ಪರಿಣಾಮಕಾರಿ ಔಷಧ Read more…

ಪುರುಷರ ಲೈಂಗಿಕ ಆಸಕ್ತಿಯನ್ನು ಹೆಚ್ಚಿಸುತ್ತೆ ಈ ಗಡ್ಡೆ

ಕೆಲ ಪುರುಷರ ಲೈಂಗಿಕ ಆಸಕ್ತಿ ಕಡಿಮೆಯಾಗ್ತಾ ಬರುತ್ತದೆ. ಇದಕ್ಕೆ ವಯಸ್ಸಿನ ಜೊತೆ ಒತ್ತಡ ಕೂಡ ಕಾರಣವಾಗುತ್ತದೆ. ಸಂತಾನ ಬಯಸುವ ಹಾಗೂ ಜೀವನ ಸಂಗಾತಿ ಜೊತೆ ಸುಖ ದಾಂಪತ್ಯ ಬಯಸುವ Read more…

ಕನಸಿನಲ್ಲಿ ನವಿಲು ಕುಣಿದ್ರೆ ತುಂಬಲಿದೆ ತಿಜೋರಿ

ಕನಸು ಮುಂದಾಗುವ ಘಟನೆಗಳ ಬಗ್ಗೆ ಮುನ್ಸೂಚನೆ ನೀಡುತ್ತದೆ. ಕೆಲವೊಂದು ಕನಸು ಶುಭ ಫಲ ನೀಡಿದ್ರೆ ಮತ್ತೆ ಕೆಲ ಕನಸುಗಳು ಅಶುಭ ಸಂಕೇತವನ್ನು ನೀಡುತ್ತವೆ. ಕನಸಿನಲ್ಲಿ ನವಿಲು ಕಂಡ್ರೆ ಯಾವ Read more…

ಮೈಗ್ರೇನ್ ಸಮಸ್ಯೆಯಾ…..? ಇಲ್ಲಿದೆ ಮದ್ದು

ಬೇಸಿಗೆ  ಹತ್ತಿರ ಬರ್ತಿದ್ದಂತೆ ಎಳ ನೀರಿಗೆ ಬೇಡಿಕೆ ಹೆಚ್ಚಾಗುತ್ತದೆ. ಬೇಸಿಗೆ ಬಿಸಿಲಿಗೆ ಎಳ ನೀರು ಸೇವನೆ ಹಿತವೆನಿಸುತ್ತದೆ. ಎಳ ನೀರು ಆರೋಗ್ಯಕ್ಕೆ ಬಹಳ ಒಳ್ಳೆಯದು. ಬೆಳಗಿನ ವೇಳೆ ಎಳನೀರು Read more…

ʼಏಲಕ್ಕಿʼ ತಿನ್ನಿ ಬೊಜ್ಜು ಕರಗಿಸಿ…!

ಅಡುಗೆಮನೆಯ ಮಸಾಲೆ ಪದಾರ್ಥವಾದ ಏಲಕ್ಕಿ ಸುವಾಸನೆಗಷ್ಟೇ ಸೀಮಿತವಲ್ಲ. ಇದು ಔಷಧಿಯಾಗಿಯೂ ನಮ್ಮ ಆರೋಗ್ಯವನ್ನು ಕಾಪಾಡುತ್ತದೆ. ಹೇಗೆಂದಿರಾ, ತೂಕ ಇಳಿಸಿಕೊಳ್ಳುವವರಿಗೆ ಇದು ದಿವ್ಯ ಔಷಧಿ. ಅದಲ್ಲದೆ ಕೊಲೆಸ್ಟ್ರಾಲ್ ಮಟ್ಟವನ್ನು ಇದು Read more…

‘ಗ್ರೀನ್‌ ಟೀ’ ಯಾರ್ಯಾರು ಸೇವಿಸಬಾರದು ಗೊತ್ತಾ…..?

ಗ್ರೀನ್‌ ಟೀ ನಮ್ಮ ದೇಹದ ಡಿಟಾಕ್ಸ್‌ಗೆ ತುಂಬಾ ಒಳ್ಳೆಯದು. ಆರೋಗ್ಯಕ್ಕೆ ಒಳ್ಳೆಯದೆಂದು ದಿನಕ್ಕೆ ಎರಡು ಲೋಟಕ್ಕಿಂತ ಹೆಚ್ಚು ಕುಡಿಯಬಾರದು. ಅದರಲ್ಲೂ ಈ ರೀತಿಯ ಲಕ್ಷಣಗಳು ಕಂಡು ಬಂದಾಗ ಹಾಗೂ Read more…

ಪ್ಯಾರಾಸಿಟಮಾಲ್ ಅತಿಯಾದ ಬಳಕೆಯಿಂದ ಆರೋಗ್ಯ ಹಾನಿ, ಔಷಧಿಯ ಸೂಕ್ತ ಪ್ರಮಾಣದ ಬಗ್ಗೆ ತಿಳಿದುಕೊಳ್ಳಿ

ಭಾರತೀಯರು ಸ್ವಲ್ಪ ತಲೆನೋವಾಗಲಿ, ಜ್ವರವಾಗಲಿ ಬಂದರೆ ಕ್ಯಾಲ್ಪೋಲ್, ಕ್ರೋಸಿನ್, ಡೋಲೋ ಮುಂತಾದ ಪ್ಯಾರಾಸಿಟಮಾಲ್ ಔಷಧಿಯನ್ನು ಸೇವಿಸುತ್ತಾರೆ. ಆದರೆ ಹೆಚ್ಚಿನ ಜನರಿಗೆ ಅದರ ನಿಖರವಾದ ಪ್ರಮಾಣದ ಬಗ್ಗೆ ತಿಳಿದಿಲ್ಲ. ಪ್ಯಾರಾಸಿಟಮಾಲ್ Read more…

HEALTH TIPS: ಕೋವಿಡ್ ಮೂರನೇ ಅಲೆ ಲಕ್ಷಣಗಳು ಹಾಗೂ ಔಷಧಿ; ಇಲ್ಲಿದೆ ಪ್ರತಿಯೊಬ್ಬರೂ ತಿಳಿದುಕೊಳ್ಳಲೇ ಬೇಕಾದ ಮಹತ್ವದ ಆರೋಗ್ಯ ಸಲಹೆ

ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ಮೂರನೇ ಅಲೆ ಅಬ್ಬರಿಸುತ್ತಿದ್ದು, ಸೋಂಕಿತರ ಸಂಖ್ಯೆ ಇನ್ನಷ್ಟು ಹೆಚ್ಚಳವಾಗಲಿದೆ. ಹಾಗಾದರೆ ಸೋಂಕಿತರಲ್ಲಿ ಕಂಡು ಬರುವ ಸಾಮಾನ್ಯ ಲಕ್ಷಣಗಳು ಏನು? ಅದಕ್ಕೆ ಸೂಕ್ತ ಔಷಧಿ ಯಾವುದು Read more…

ಸ್ತನ ನೋವಿನ ಬಗ್ಗೆ ಬೇಡ ನಿರ್ಲಕ್ಷ್ಯ

ಮಹಿಳೆಯರ ಸ್ತನದಲ್ಲಿ ನೋವು ಕಾಣಿಸಿಕೊಳ್ಳುವುದು ಸಾಮಾನ್ಯ. ಹಾಗಂತ ಅದನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಬೇರೆ ಬೇರೆ ಕಾರಣಕ್ಕೆ ಮಹಿಳೆಯ ಸ್ತನದಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಯಾವ ಕಾರಣ ಹಾಗೂ ಅದಕ್ಕೆ ಪರಿಹಾರವೇನು Read more…

Big News: ಕೊರೋನಾ ರೋಗಿಗಳ ಚಿಕಿತ್ಸೆಗೆ ಎರಡು ಹೊಸ ಔಷಧಿಗಳನ್ನ ಶಿಫಾರಸ್ಸು ಮಾಡಿದ ವಿಶ್ವ ಆರೋಗ್ಯ ಸಂಸ್ಥೆ

ಕೊರೋನಾ ರೋಗಿಗಳ ಚಿಕಿತ್ಸೆಗೆ ವಿಶ್ವ ಆರೋಗ್ಯ ಸಂಸ್ಥೆ ಎರಡು ಹೊಸ ಔಷಧಿಗಳನ್ನ ಶಿಫಾರಸ್ಸು ಮಾಡಿದೆ. ಮೊದಲನೆಯದಾಗಿ, ಸಂಧಿವಾತಕ್ಕೆ ಚಿಕಿತ್ಸೆ ನೀಡಲು ಬಳಸುವ ಬಾರಿಸಿಟಿನಿಬ್ ಜಾನಸ್ ಕೈನೇಸ್ 1 (JAK1) Read more…

Shocking: ಹೋಮ್ ಐಸೋಲೇಟ್ ಆದ ಕೊರೋನಾ ರೋಗಿಗಳಿಗೆ ಬಿಬಿಎಂಪಿಯಿಂದ ಹಳೆ ಕಿಟ್ ವಿತರಣೆ

ಬೆಂಗಳೂರು: ಕೋವಿಡ್-19 ಮತ್ತೆ ಹೆಚ್ಚಾಗಿದ್ದು, ಸೋಂಕು ತಗುಲಿದ ಅನೇಕ ಮಂದಿ ಮನೆಯಲ್ಲೇ ಕ್ವಾರಂಟೈನ್ ಆಗುತ್ತಿದ್ದಾರೆ. ಇವರಿಗೆಂದೇ ಬಿಬಿಎಂಪಿ ಹೋಮ್ ಐಸೋಲೇಷನ್ ಕಿಟ್ ನೀಡುತ್ತಿದೆ. ಆದರೀಗ ಚಾಲ್ತಿಯಲ್ಲಿರದ ಅಥವಾ ಹಳೆಯದಾದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...