alex Certify ಕಂಗನಾ ರಣಾವತ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇವಲ 15 ಗಂಟೆಯಲ್ಲಿ ಒಂದು ಮಿಲಿಯನ್ ಡೌನ್‌ಲೋಡ್: ಸದ್ಗುರು ಆಪ್ ಸೂಪರ್ ಹಿಟ್ !

ಇತ್ತೀಚಿನ ದಿನಗಳಲ್ಲಿ ಟೆನ್ಷನ್, ಆತಂಕ ಜಾಸ್ತಿಯಾಗಿದೆ. ಇಂಥ ಟೈಮ್‌ನಲ್ಲಿ ಸದ್ಗುರು ಜಗ್ಗಿ ವಾಸುದೇವ್ ಹೊಸ ಧ್ಯಾನ ಆ್ಯಪ್ ಬಿಟ್ಟಿದ್ದಾರೆ. ‘ಮಿರಾಕಲ್ ಆಫ್ ಮೈಂಡ್’ ಅನ್ನೋ ಈ ಆ್ಯಪ್ ಫ್ರೀಯಾಗಿ Read more…

ಅನುಪಮ್ ಖೇರ್ 70ನೇ ಹುಟ್ಟುಹಬ್ಬ: ಹರಿದ್ವಾರದಲ್ಲಿ ಸಾದ್ವಿಗಳೊಂದಿಗೆ ವಿಶೇಷ ಆಚರಣೆ!

ಪ್ರಸಿದ್ಧ ಬಾಲಿವುಡ್ ನಟ ಅನುಪಮ್ ಖೇರ್ ಅವರು ತಮ್ಮ 70 ನೇ ಹುಟ್ಟುಹಬ್ಬವನ್ನು ಮಾರ್ಚ್ 7 ರಂದು ಆಚರಿಸಿಕೊಂಡಿದ್ದಾರೆ. ಈ ವಿಶೇಷ ಸಂದರ್ಭವನ್ನು ಅದ್ದೂರಿಯಾಗಿ ಆಚರಿಸುವ ಬದಲು, ಅವರು Read more…

FACT CHECK: ಮೋದಿಯವರ ಭದ್ರತಾ ಪಡೆಯಲ್ಲಿದ್ದರಾ ಮಹಿಳಾ SPG ಕಮಾಂಡೋ; ಇಲ್ಲಿದೆ ಕಂಗನಾ ಪೋಸ್ಟ್‌ ಹಿಂದಿನ ಅಸಲಿ ಸಂಗತಿ

ಬಿಜೆಪಿ ಸಂಸದೆ ಮತ್ತು ನಟಿ ಕಂಗನಾ ರಣಾವತ್, ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್‌ ನಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದು, ಇದರಲ್ಲಿ ನರೇಂದ್ರ ಮೋದಿಯವರ ಬೆಂಗಾವಲಾಗಿ ಮಹಿಳೆಯೊಬ್ಬರು ಇರುವುದು ಕಂಡು ಬರುತ್ತದೆ. ಬಹುತೇಕರು Read more…

BREAKING: ಕಂಗನಾ ರಣಾವತ್ ‘ಎಮರ್ಜೆನ್ಸಿ’ಗೆ ಸೆನ್ಸಾರ್ ಮಂಡಳಿ ಅನುಮೋದನೆ, ಶೀಘ್ರದಲ್ಲೇ ಬಿಡುಗಡೆ

ನವದೆಹಲಿ: ಬಾಲಿವುಡ್ ನಟಿ ಹಾಗೂ ಮಂಡಿ ಸಂಸದೆ ಕಂಗನಾ ರಣಾವತ್ ಅಭಿನಯದ ‘ಎಮರ್ಜೆನ್ಸಿ’ ಚಿತ್ರಕ್ಕೆ ಸೆನ್ಸಾರ್ ಮಂಡಳಿಯ ಒಪ್ಪಿಗೆ ಸಿಕ್ಕಿದೆ. ‘ಎಮರ್ಜೆನ್ಸಿ’ ನಟಿ ಕಂಗನಾ ಅವರು, ತಮ್ಮ ಅಭಿಮಾನಿಗಳೊಂದಿಗೆ Read more…

ನನಗೆ ಕಾಂಗ್ರೆಸ್ ನಿಂದ ಟಿಕೆಟ್ ಆಫರ್ ಬಂದಿತ್ತು; ಕಂಗನಾ ರಣಾವತ್ ಅಚ್ಚರಿಯ ಹೇಳಿಕೆ…..!

ತಮ್ಮ ಮಾತುಗಳಿಂದ ವಿವಾದಗಳಿಗೆ ಈಡಾಗುವ ಬಾಲಿವುಡ್ ನಟಿ, ಸಂಸದೆ ಕಂಗನಾ ರಣಾವತ್ ತನ್ನ ಇತ್ತೀಚಿನ ಸಂದರ್ಶನದಲ್ಲಿ ಮತ್ತೆ ವಿವಾದದ ಅಲೆ ಹುಟ್ಟುಹಾಕುವಂತಹ ಹೇಳಿಕೆ ನೀಡಿದ್ದು ಅಚ್ಚರಿ ಮೂಡಿಸಿದ್ದಾರೆ. ರಾಹುಲ್ Read more…

ಹಲವು ದೃಶ್ಯಗಳಿಗೆ ಕತ್ತರಿ ಬಳಿಕ ‘ಎಮರ್ಜೆನ್ಸಿ’ಗೆ ಯು/ಎ ಪ್ರಮಾಣಪತ್ರ

ನಟಿ, ಸಂಸದೆ ಕಂಗನಾ ರಣಾವತ್ ಅಭಿನಯದ ‘ಎಮರ್ಜೆನ್ಸಿ’ ಚಿತ್ರಕ್ಕೆ ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್(ಸಿಬಿಎಫ್‌ಸಿ) ಯುಎ ಪ್ರಮಾಣಪತ್ರವನ್ನು ಪಡೆದುಕೊಂಡಿದೆ. ಕೆಲವು ಸೀಕ್ವೆನ್ಸ್‌ ಗಳಲ್ಲಿ ದೃಶ್ಯಗಳನ್ನು ಕತ್ತರಿಸಲು ಮತ್ತು Read more…

ತಾಯಿಯ ಗೌರವಕ್ಕಾಗಿ ಸಾವಿರ ‘ಉದ್ಯೋಗ’ ಕಳೆದುಕೊಳ್ಳಲು ಸಿದ್ಧ; ಕಂಗನಾ ಕೆನ್ನೆಗೆ ಬಾರಿಸಿದ್ದ CISF ಮಾಜಿ ಉದ್ಯೋಗಿ ಹೇಳಿಕೆ

  ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ನವದೆಹಲಿಯಲ್ಲಿ ಪ್ರತಿಭಟನೆ ಕೈಗೊಂಡಿದ್ದ ರೈತರ ಕುರಿತು ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವಹೇಳನಕಾರಿ ಮಾತುಗಳನ್ನಾಡಿದ್ದರೆಂಬ ಕಾರಣಕ್ಕೆ ಅವರ ಕೆನ್ನೆಗೆ Read more…

ʼಬ್ರೇಕಪ್ʼ ಬಳಿಕ ಕಂಗನಾರನ್ನು ನಿಂದಿಸಿದ್ದ ನಟನಿಂದ ಈಗ ಅಚ್ಚರಿ ಹೇಳಿಕೆ….!

ನಟಿ ಕಂಗನಾ ರಣಾವತ್ ಜೊತೆ ಡೇಟಿಂಗ್ ಮಾಡಿ ಬಳಿಕ ಬೇರೆ ಬೇರೆಯಾಗಿ, ಅದು ಜೀವನದಲ್ಲಿ ಅಸಹ್ಯಕರ ಭಾಗವಾಗಿತ್ತು ಎಂದಿದ್ದ ನಟ ಅಧ್ಯಾಯನ್ ಸುಮನ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಅಧ್ಯಾಯನ್ Read more…

‘ತೇಜಸ್’ ಸೋಲಿನ ಬಳಿಕ ಇಂದಿರಾಗಾಂಧಿಯಾಗಿ ಕಂಗನಾ ರಣಾವತ್; ಜೂ.14 ರಂದು ಬೆಳ್ಳಿತೆರೆಗೆ ಅಪ್ಪಳಿಸಲಿದೆ ‘ಎಮರ್ಜೆನ್ಸಿ’

‘ತುರ್ತುಪರಿಸ್ಥಿತಿ’ಯ ಐತಿಹಾಸಿಕ ರಾಜಕೀಯ ಕಥೆಯಾಧರಿಸಿದ ಎಮರ್ಜೆನ್ಸಿ ಸಿನಿಮಾ ಮೂಲಕ ರಾಷ್ರ್ಮಪ್ರಶಸ್ತಿ ನಟಿ ಕಂಗನಾ ರಣಾವತ್ ಮತ್ತೆ ತೆರೆ ಮೇಲೆ ಬರಲಿದ್ದಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪಾತ್ರದಲ್ಲಿ ಕಂಗನಾ Read more…

ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಕಣಕ್ಕಿಳಿಯಲು ಮುಂದಾದ ಕಂಗನಾ !

ಬಾಲಿವುಡ್ ನಟಿ ಕಂಗನಾ ರಣಾವತ್ ಈಗಾಗಲೇ ಬಿಜೆಪಿಯೊಂದಿಗೆ ತಮ್ಮನ್ನು ಗುರುತಿಸಿಕೊಂಡಿದ್ದಾರೆ. ಪ್ರಧಾನಿ ಮೋದಿ ಅವರನ್ನು ಬೆಂಬಲಿಸಿ ಪ್ರತಿ ಪಕ್ಷಗಳ ವಿರುದ್ಧ ಆಗಾಗ ಕಿಡಿ ಕಾರುವ ಕಂಗನಾ, ಮುಂಬರುವ ಲೋಕಸಭಾ Read more…

ತೇಜಸ್ ಸಿನಿಮಾ ಸೋಲಿನ ಬಳಿಕ ಶ್ರೀ ಕೃಷ್ಣನ ದೇಗುಲಕ್ಕೆ ಭೇಟಿ ನೀಡಿದ ಕಂಗನಾ: ಹೃದಯ ಭಾರವಾಯಿತು ಎಂದಿದ್ದೇಕೆ ನಟಿ….?

ಬಾಲಿವುಡ್ ನಟಿ ಕಂಗನಾ ರಣಾವತ್ ಅಭಿನಯದ ಇತ್ತೀಚೆಗೆ ಬಿಡುಗಡೆಯಾದ ತೇಜಸ್ ಗಲ್ಲಾಪೆಟ್ಟಿಗೆಯಲ್ಲಿ ಹೇಳಿಕೊಳ್ಳುವಂಥ ಹೆಸರು ಮಾಡಿಲ್ಲ. ಕಳೆದ ವಾರ ಬಿಡುಗಡೆಯಾದ ತಮ್ಮ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಸೋತ Read more…

Oppenheimer ಸಿನಿಮಾ ವಿವಾದ; ಕಂಗನಾ ರಣಾವತ್ ಹೇಳಿದ್ದೇನು?

ಮುಂಬೈ: ಹಾಲಿವುಡ್ ನ ಆಪನ್ ಹೈಮರ್ ಚಿತ್ರದ ಒಂದು ದೃಶ್ಯ ವಿವಾದಕ್ಕೆ ಕಾರಣವಾಗಿದ್ದು, ಇದೀಗ ಬಾಲಿವುಡ್ ನಟಿ ಕಂಗಾನಾ ರಣಾವತ್, ಯಾವುದನ್ನು ವಿವಾದವೆಂದು ಪರಿಗಣಿಸಲಾಗುತ್ತಿದೆಯೋ ಅದು ನನ್ನಿಷ್ಟದ ದೃಶ್ಯ Read more…

ಸಿನಿಮಾದಲ್ಲಿ ಅವಕಾಶ ಕೊಡುವುದಾಗಿ ಬಿಜೆಪಿ ನಾಯಕನಿಗೆ ಕಂಗನಾ ಮೋಸ ? ಕಾನೂನು ಮೊರೆ ಹೋಗಲು ಸಜ್ಜಾದ ಮಯಾಂಕ್

ನವದೆಹಲಿ: ಬಾಲಿವುಡ್ ನಟಿ ಕಂಗಾನಾ ರಣಾವತ್ ಸದಾ ಕಾಲ ಒಂದಿಲ್ಲೊಂದು ಸುದ್ದಿಯಲ್ಲಿರುತ್ತಾರೆ. ಇದೀಗ ಬಿಜೆಪಿ ನಾಯಕ ಮಯಾಂಕ್ ಮಧುರ್, ಕಂಗನಾ ವಿರುದ್ಧ ಆರೋಪ ಮಾಡಿದ್ದು, ತನಗೆ ಸಿನಿಮಾದಲ್ಲಿ ನಟಿಸಲು Read more…

ಕಂಗನಾ ರಣಾವತ್​ ತುಮಕ್ಡಾಗೆ ಲಂಡನ್​ನಲ್ಲಿ ಯುವತಿ ಸ್ಟೆಪ್​: ವಿಡಿಯೋ ವೈರಲ್

ಕಂಗನಾ ರಣಾವತ್​ ಅವರ ತುಮಕ್ಡಾಗೆ ಯುವತಿಯೊಬ್ಬಳು ನೃತ್ಯ ಮಾಡಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವೀಡಿಯೊ ಲಂಡನ್‌ನ ಬಿಗ್ ಬೆನ್ ಮುಂದೆ ಚಿತ್ರಿಸಲಾಗಿದೆ. ಇದೀಗ ವೈರಲ್ ಆಗಿರುವ Read more…

ನಾನೆಂಥ ಹುಚ್ಚಿ ಅಂತ ನಿಮಗೆ ಗೊತ್ತಿಲ್ಲ….! ಬಾಲಿವುಡ್ ದಂಪತಿಗೆ ನಟಿ ಕಂಗನಾ ಧಮ್ಕಿ

ಬಾಲಿವುಡ್ ನಟಿ ಕಂಗನಾ ರಣಾವತ್ ತಮ್ಮ ವಿವಾದಾತ್ಮಕ ಹೇಳಿಕೆಗಳ ಕಾರಣಕ್ಕೆ ಸಕ್ಕತ್ ಫೇಮಸ್. ಚಿತ್ರರಂಗದಲ್ಲಿನ ತಮ್ಮ ಸಹೋದ್ಯೋಗಿಗಳ ವಿರುದ್ಧವೇ ಕಂಗನಾ ಆಗಾಗ ಹೇಳಿಕೆಗಳನ್ನು ನೀಡುತ್ತಿರುತ್ತಾರೆ. ರಾಜಕೀಯಕ್ಕೂ ಬರಲು ಆಸಕ್ತಿ Read more…

‘ಎಮರ್ಜೆನ್ಸಿ’ ಚಿತ್ರ ನಿರ್ಮಾಣಕ್ಕಾಗಿ ತಮ್ಮ ಮನೆಯನ್ನೇ ಅಡವಿಟ್ಟ ನಟಿ ಕಂಗನಾ….!

ತಮ್ಮ ವಿವಾದಾತ್ಮಕ ಹೇಳಿಕೆಗಳಿಂದ ಸದಾ ಸುದ್ದಿಯಲ್ಲಿರುವ ನಟಿ ಕಂಗನಾ ರಣಾವತ್ ಕಳೆದ ಕೆಲವು ದಿನಗಳಿಂದ ಮೌನಕ್ಕೆ ಶರಣಾಗಿದ್ದಾರೆ. 1975 ರಿಂದ 77 ರವರೆಗೆ ಭಾರತದಲ್ಲಿ ಹೇರಲಾಗಿದ್ದ ಎಮರ್ಜೆನ್ಸಿ ಕುರಿತ Read more…

ಬಿಜೆಪಿ ಟಿಕೆಟ್ ಮೇಲೆ ಕಣ್ಣಿಟ್ಟ ಕಂಗನಾ…! ಮಂಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆಗಿಳಿಯುವ ಇಂಗಿತ

ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಪ್ರಬಲ ಸಮರ್ಥಕರಾಗಿರುವ ನಟಿ ಕಂಗನಾ ರಣಾವತ್ ಇದೀಗ ತಾವು ರಾಜಕೀಯ ಪ್ರವೇಶಿಸುವುದನ್ನು ಖಚಿತಪಡಿಸಿದ್ದಾರೆ. ಅಲ್ಲದೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗುವ Read more…

ಮಥುರಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆಯೇ ಕಂಗನಾ ? ಪ್ರಶ್ನೆ ಕೇಳುತ್ತಿದ್ದಂತೆ ಸಿಡಿಮಿಡಿಗೊಂಡ ಹೇಮಮಾಲಿನಿ

ಮಥುರಾ ಲೋಕಸಭಾ ಕ್ಷೇತ್ರವನ್ನು ಬಾಲಿವುಡ್ ನಟಿ ಹೇಮಾ ಮಾಲಿನಿ ಪ್ರತಿನಿಧಿಸುತ್ತಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಅವರ ಕೈ ತಪ್ಪಲಿದೆ ಹಾಗೂ ಅಲ್ಲಿಂದ ನಟಿ ಕಂಗನಾ ರಣಾವತ್ Read more…

ವೈರಲ್ ಆಯ್ತು ನಟಿ ಕಂಗನಾ ಅಂದು ಹೇಳಿದ್ದ ಭವಿಷ್ಯವಾಣಿ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ತಟ್ಟಿತಾ ಮಹಿಳೆಯ ಶಾಪ….?

ಮಹಾರಾಷ್ಟ್ರದ ರಾಜಕಾರಣ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ತಾನೇ ಹೋಗ್ತಿದೆ. ಸಿಎಂ ಉದ್ಧವ್ ಠಾಕ್ರೆ, ಅಧಿಕೃತ ನಿವಾಸ ಈಗಾಗಲೇ ಖಾಲಿ ಮಾಡಿದ್ದೂ ಆಗಿದೆ. ಈಗ ತಮ್ಮ ಸ್ವಂತ ನಿವಾಸವಾಗಿರುವ ಮಾತೋಶ್ರಿಗೆ ಮರಳಿದ್ಧಾರೆ. Read more…

ಸತ್ಯಾಸತ್ಯತೆ ಅರಿಯದೆ ಹೇಳಿಕೆ ನೀಡಿ ಪೇಚಿಗೆ ಸಿಲುಕಿದ ನಟಿ ಕಂಗನಾ

ಕಂಗನಾ ರಣಾವತ್ ಒಂದಲ್ಲಾ ಒಂದು ವಿವಾದವನ್ನು ಮೈಮೇಲೆ ಎಳೆದುಕೊಂಡು ಸದಾ ಸುದ್ದಿಯಲ್ಲಿರುವ ಬಾಲಿವುಡ್ ನಟಿಯಾಗಿದ್ದಾರೆ. ಇದೀಗ ಕತಾರ್ ಏರ್ ವೇಸ್ ನ ಸಿಇಒ ಅಕ್ಬರ್ ಅಲ್ ಬೇಕರ್ ಅವರನ್ನು Read more…

ತೋಪೆದ್ದು ಹೋದ ಕಂಗನಾ ರಣಾವತ್ ‘ಧಕ್ಕಡ್‘ ಸಿನೆಮಾ; 8 ನೇ ದಿನ ಗಳಿಸಿದ್ದು ಕೇವಲ 4,420 ರೂ. ಮಾತ್ರ

ಕಂಗನಾ ರಣಾವತ್, ಬಾಲಿವುಡ್ನ ಕಾಂಟ್ರವರ್ಸಿ ಕ್ವೀನ್ ಅಂತಾನೇ ಫೇಮಸ್. ಸದಾ ಒಂದಲ್ಲ ಒಂದು ಸುದ್ದಿಯಲ್ಲಿರೋ ಕಂಗನಾ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಸುದ್ದಿಯಲ್ಲಿರೋದು ತನ್ನ ‘ಧಕ್ಕಡ್ ‘ Read more…

ತೆಲುಗು ಸೂಪರ್‌ಸ್ಟಾರ್ ಮಹೇಶ್ ಬಾಬು ಬೆಂಬಲಕ್ಕೆ ನಿಂತ ನಟಿ ಕಂಗನಾ….!

ತೆಲುಗು ಸೂಪರ್‌ಸ್ಟಾರ್ ಮಹೇಶ್ ಬಾಬು ಅವರ ಬೆಂಬಲಕ್ಕೆ ನಟಿ ಕಂಗನಾ ರಣಾವತ್ ನಿಂತಿದ್ದಾರೆ. ಬಾಲಿವುಡ್ ಗೆ ತನ್ನನ್ನು ನಿಭಾಯಿಸಲು ಸಾಧ್ಯವಿಲ್ಲ ಎಂಬ ಮಹೇಶ್ ಬಾಬು ಹೇಳಿಕೆಗೆ ಮಿಶ್ರ ಪ್ರತಿಕ್ರಿಯೆ Read more…

ಯೋಗಿ ಆದಿತ್ಯನಾಥ್ ರನ್ನು ಕೊಂಡಾಡಿದ ಕಂಗನಾ ರಣಾವತ್

ಬಾಲಿವುಡ್ ನಟಿ ಕಂಗನಾ ರಣಾವತ್ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭಾನುವಾರ ಭೇಟಿ ಮಾಡಿದ್ದು, ಈ ಭೇಟಿ ತುಂಬಾ ಸಂತಸ ತಂದಿದೆ ಎಂದು ಹೇಳಿಕೊಂಡಿದ್ದಾರೆ. ಈ Read more…

‘ಸಂಸ್ಕೃತ’ ರಾಷ್ಟ್ರ ಭಾಷೆಯಾಗಲಿ ಎಂದ ಕಂಗನಾ

ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲ ಎಂದು ಖ್ಯಾತ ನಟ ಕಿಚ್ಚ ಸುದೀಪ್ ಸಂದರ್ಶನವೊಂದರಲ್ಲಿ ಹೇಳಿದ್ದು, ಆ ಬಳಿಕ ಇದಕ್ಕೆ ಬಾಲಿವುಡ್ ನಟ ಅಜಯ್ ದೇವಗನ್ ಸಾಮಾಜಿಕ ಜಾಲತಾಣ ಟ್ವಿಟರ್ Read more…

ಪ್ರಧಾನಿ ಮೋದಿ ಪ್ರಯಾಣದ ವೇಳೆ ಭದ್ರತಾ ಲೋಪ; ಇದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದ ಕಂಗನಾ

ಪ್ರಧಾನಿ ಮೋದಿ ಪಂಜಾಬ್ ಗೆ ತೆರಳಿದ್ದ ವೇಳೆ ಉಂಟಾಗಿದ್ದ ಭದ್ರಾತಾ ಲೋಪದ ಬಗ್ಗೆ ಕಿಡಿಕಾರಿರುವ ಬಾಲಿವುಡ್ ನಟಿ ಕಂಗನಾ ರಾಣಾವತ್, ಇದು ಪ್ರಜಾತಂತ್ರದ ಮೇಲೆ ನಡೆದ ದಾಳಿ ಎಂದು Read more…

ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಪರ ಕಂಗನಾ ಪ್ರಚಾರ….?

ಇತ್ತೀಚೆಗೆ ತಾನೇ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಬಾಲಿವುಡ್ ನಟಿ ಕಂಗನಾ ರಣಾವತ್‌ ಉತ್ತರ ಪ್ರದೇಶ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡುವ ಸಾಧ್ಯತೆ ಇದೆ. ಉತ್ತರ Read more…

ಕ್ಷಮೆ ಕೋರಲು ಆಗ್ರಹಿಸಿ ಕಂಗನಾ ಕಾರಿಗೆ ರೈತ ಮಹಿಳೆಯರಿಂದ ಮುತ್ತಿಗೆ

ಪಂಜಾಬ್‌ನ ರೋಪರ್‌ನಲ್ಲಿ ಪ್ರತಿಭಟನಾನಿರತರಾಗಿದ್ದ ಗುಂಪೊಂದು ಬಾಲಿವುಡ್ ನಟಿ ಕಂಗನಾ ರಣಾವತ್‌ ಕಾರನ್ನು ಅಡ್ಡಗಟ್ಟಿದೆ. ಶುಕ್ರವಾರ ಮಧ್ಯಾಹ್ನ ಜರುಗಿದ ಈ ಘಟನೆಯಲ್ಲಿ ಮಹಿಳೆಯರನ್ನೊಳಗೊಂಡ ಈ ಗುಂಪು ಇಲ್ಲಿನ ಕಿರತ್‌ಪುರ್‌ ಸಾಹಿಬ್‌ Read more…

ತನ್ನನ್ನು ತಾನೇ ‘ದೇಶ ಕಂಡ ಶಕ್ತಿಶಾಲಿ ಮಹಿಳೆ’ ಎಂದು ಹೊಗಳಿಕೊಂಡ ಕಂಗನಾ​..!

ಬಾಲಿವುಡ್​ ನಟಿ ಕಂಗನಾ ರಣಾವತ್​​ ತನ್ನನ್ನು ತಾನು ದೇಶದ ಶಕ್ತಿಶಾಲಿ ಮಹಿಳೆ ಎಂದು ಕರೆದುಕೊಂಡಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಕಂಗನಾ ರಣಾವತ್​​​ರ ಭವಿಷ್ಯದ ಪೋಸ್ಟ್​ಗಳ ಮೇಲೆ ಸೆನ್ಸಾರ್​ ಹೇರಿಕೆ ಮಾಡಬೇಕೆಂದು Read more…

ಕಂಗನಾ ರಣಾವತ್​​ಗೆ ದೆಹಲಿ ವಿಧಾನಸಭೆಯಿಂದ ನೋಟಿಸ್..​..!

ಸಿಖ್ಖರ ವಿರುದ್ಧ ಹೇಳಿಕೆ ನೀಡಿರುವ ಬಾಲಿವುಡ್​ ನಟಿ ಕಂಗನಾ ರಣಾವತ್​​ಗೆ ದೆಹಲಿ ವಿಧಾನಸಭೆಯ ಶಾಂತಿ ಹಾಗೂ ಸೌಹಾರ್ದ ಸಮಿತಿ ಸಮನ್ಸ್​ ನೀಡಿದೆ. ಆಮ್​ ಆದ್ಮಿ ಪಕ್ಷದ ನಾಯಕ ರಾಘವ್​ Read more…

ನಟಿ ಕಂಗನಾಗೆ ಎದುರಾಯ್ತು ಮತ್ತೊಂದು ಸಂಕಷ್ಟ

ಬಾಲಿವುಡ್‌ ನಟಿ ಕಂಗನಾ ರಣಾವತ್‌ ಅವರು ಇತ್ತೀಚೆಗೆ ಪದ್ಮಶ್ರೀ ಗೌರವಕ್ಕೆ ಪುರಸ್ಕೃತರಾದ ಒಂದು ಒಳ್ಳೆಯ ಸುದ್ದಿ ಬಿಟ್ಟರೆ, ಅವರು ಹೆಚ್ಚು ಕಾಲ ವಿವಾದಗಳಿಂದಲೇ ಪ್ರಚಾರದಲ್ಲಿ ಇರುತ್ತಾರೆ. ಕೃಷಿ ಕಾಯಿದೆಗಳನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...