alex Certify ಕಂದಾಯ ಇಲಾಖೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಇನ್ನು ಆಸ್ಪತ್ರೆ, ಕಚೇರಿಗೆ ಅಲೆಯಬೇಕಿಲ್ಲ: ಮನೆ ಬಾಗಿಲಿಗೆ ಜನನ, ಮರಣ ಪ್ರಮಾಣ ಪತ್ರ

ಬೆಂಗಳೂರು: ಜನನ ಹಾಗೂ ಮರಣ ಪ್ರಮಾಣ ಪತ್ರಗಳಿಗೆ ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡಬೇಕಿಲ್ಲ. ಮನೆ ಬಾಗಿಲಿಗೆ ಸ್ಪೀಡ್ ಪೋಸ್ಟ್ ನಲ್ಲಿ ಜನನ, ಮರಣ ಪ್ರಮಾಣ ಪತ್ರ ತಲುಪಿಸಲು ಕಂದಾಯ ಇಲಾಖೆ, Read more…

BIG NEWS: ಕಂದಾಯ ಇಲಾಖೆ ಅಧಿಕಾರಿ ವಿರುದ್ಧ ಮತ್ತೊಂದು FIR ದಾಖಲು

ಬೆಂಗಳೂರು: ನಕಲಿ ದಾಖಲೆಗಳನ್ನು ಸೃಷ್ಟಿಸಿ ಭೂಗಳ್ಳರಿಗೆ ಸಹಾಯ ಮಾಡುತ್ತಿದ್ದ ಆರೋಪದಲ್ಲಿ ಕಂದಾಯ ಇಲಾಖೆ ಎಸ್ ಡಿ ಎ ಅಧಿಕಾರಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಎಸ್ ಡಿ ಎ Read more…

BREAKING NEWS: ಚಾಮರಾಜಪೇಟೆ ಮೈದಾನ ಕಂದಾಯ ಇಲಾಖೆ ಆಸ್ತಿ ಎಂದು ಬಿಬಿಎಂಪಿ ಮಹತ್ವದ ಆದೇಶ; 60 ವರ್ಷಗಳ ಹೋರಾಟಕ್ಕೆ ಜಯ –ವಕ್ಫ್ ಬೋರ್ಡ್ ಅರ್ಜಿ ವಜಾ

ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆಯ ಮೈದಾನ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಕಂದಾಯ ಇಲಾಖೆ ಆಸ್ತಿ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಿಂದ ಆದೇಶ ಹೊರಡಿಸಲಾಗಿದೆ. ಮೈದಾನವನ್ನು ತಮ್ಮ Read more…

ಆಸ್ತಿ ಖರೀದಿ, ಮಾರಾಟಗಾರರು, ರೈತರಿಗೆ ಸರ್ಕಾರದಿಂದ ಸಿಹಿ ಸುದ್ದಿ: ಆಸ್ತಿ ನೋಂದಣಿ, ಪೌತಿ ಖಾತೆ ಆಕ್ಷೇಪಣೆ ಅವಧಿ ಕಡಿತ

ಕಂದಾಯ ಇಲಾಖೆಯನ್ನು ಮತ್ತಷ್ಟು ಜನಸ್ನೇಹಿಯಾಗಿಸಲು ಸರ್ಕಾರ ಮುಂದಾಗಿದೆ. ಆಸ್ತಿ ನೋಂದಣಿ ಮತ್ತು ಪೌತಿ ಖಾತೆಯ ಆಕ್ಷೇಪಣೆ ಅವಧಿಯನ್ನು ಕಡಿತಗೊಳಿಸಲು ಸರ್ಕಾರ ಮುಂದಾಗಿದೆ. ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಒಬ್ಬರ ಹೆಸರಿನಿಂದ Read more…

ರಾಜ್ಯದ ಜನತೆಗೆ ಕಂದಾಯ ಇಲಾಖೆಯಿಂದ ಮತ್ತೊಂದು ಗುಡ್ ನ್ಯೂಸ್: ಪ್ರತಿ ಮಂಗಳವಾರ ತಹಶೀಲ್ದಾರ್ ಕಚೇರಿಯಲ್ಲೇ ಡಿಸಿ

ಬೆಂಗಳೂರು: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ಬಳಿಕ ಜಿಲ್ಲಾಧಿಕಾರಿಗಳು ತಾಲೂಕು ಕಚೇರಿಗೆ ಭೇಟಿ ನೀಡಲು ಕಂದಾಯ ಇಲಾಖೆಯಿಂದ ಯೋಜನೆ ರೂಪಿಸಲಾಗಿದೆ. ಕಂದಾಯ ಇಲಾಖೆಯಿಂದ ಪ್ರತಿ ಮಂಗಳವಾರ ಜಿಲ್ಲಾಧಿಕಾರಿಗಳು ತಾಲೂಕು Read more…

ಆಸ್ತಿ ಖರೀದಿ, ನೋಂದಣಿದಾರರಿಗೆ ಸಿಹಿಸುದ್ದಿ: ಶೇ. 10 ರಷ್ಟು ವಿನಾಯಿತಿ ವಿಸ್ತರಣೆ ಸಾಧ್ಯತೆ

ಬೆಂಗಳೂರು: ರಾಜ್ಯ ಸರ್ಕಾರ ಸ್ಥಿರಾಸ್ತಿ ಮಾರ್ಗಸೂಚಿ ದರದ ಮೇಲೆ ಶೇಕಡ 10 ರಷ್ಟು ರಿಯಾಯಿತಿ ಘೋಷಿಸಿದ್ದು, ಆಸ್ತಿ ನೋಂದಣಿಗೆ ಜನ ಮುಗಿಬಿದ್ದಿದ್ದಾರೆ. ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಜನಸಂದಣಿ ಕಂಡುಬಂದಿದೆ. Read more…

ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡ ಗ್ರಾಮೀಣ, ನಗರ ಪ್ರದೇಶದವರಿಗೆ ಗುಡ್ ನ್ಯೂಸ್

ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯವರ ಆದೇಶದಂತೆ ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ಮನೆ ಕಟ್ಟಿ ವಾಸ ಮಾಡುತ್ತಿರುವವರು 94ಸಿ(ಗ್ರಾಮಾಂತರ ಪ್ರದೇಶ) 94ಸಿಸಿ(ನಗರ ಪ್ರದೇಶ) ಅರ್ಜಿ ಸಲ್ಲಿಸಲು ಮಾರ್ಚ್, 31 Read more…

ಕಂದಾಯ ಇಲಾಖೆ ಗ್ರಾಮ ಲೆಕ್ಕಿಗರ ಹುದ್ದೆ ಭರ್ತಿ: ಸಚಿವ ಅಶೋಕ್

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಗ್ರಾಮ ಲೆಕ್ಕಿಗರ ಹುದ್ದೆ ಭರ್ತಿಗೆ ಅನುಮತಿ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಬಿಜೆಪಿ ಸದಸ್ಯತ್ವ ಎಸ್.ವಿ. ಸಂಕನೂರ ಅವರ Read more…

ರೈತರಿಗೆ ಕಂದಾಯ ಸಚಿವ ಆರ್. ಅಶೋಕ್ ಗುಡ್ ನ್ಯೂಸ್

ಬೆಂಗಳೂರು: ಜಮೀನು ಸರ್ವೆ ಸಮಸ್ಯೆಗೆ ಆರು ತಿಂಗಳಲ್ಲಿ ಮುಕ್ತಿ ನೀಡುವುದಾಗಿ ಕಂದಾಯ ಸಚಿವ ಆರ್. ಅಶೋಕ್ ಭರವಸೆ ನೀಡಿದ್ದಾರೆ. ಕಳೆದ 5 ವರ್ಷಗಳಿಂದ ಬಾಕಿ ಉಳಿದಿರುವ 2 ಲಕ್ಷ Read more…

ಭೂ ಪರಿವರ್ತನೆಗೆ ಅನುಮತಿ ಕಡ್ಡಾಯ: ಕಂದಾಯ ಇಲಾಖೆ ಆದೇಶ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಂಜೂರಾದ ಭೂಮಿ ಪರಿವರ್ತನೆಗೆ ಮೊದಲು ಸರ್ಕಾರದಿಂದ ಅನುಮತಿಯನ್ನು ಕಡ್ಡಾಯವಾಗಿ ಪಡೆಯಬೇಕೆಂದು ಕಂದಾಯ ಇಲಾಖೆ ಆದೇಶಿಸಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ Read more…

ಶುಭ ಸುದ್ದಿ: 1792 ಗ್ರಾಮ ಲೆಕ್ಕಿಗರು ಸೇರಿ ಕಂದಾಯ ಇಲಾಖೆಯಲ್ಲಿ 5689 ಹುದ್ದೆಗಳ ನೇಮಕಾತಿ

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 5689 ಹುದ್ದೆಗಳನ್ನು ಹಂತಹಂತವಾಗಿ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಜೆಡಿಎಸ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡರ Read more…

ಉಳುವವರಿಗೆ ಜಮೀನು ಬಿಟ್ಟುಕೊಡಲು ಮಹತ್ವದ ನಿರ್ಧಾರ: ಡೀಮ್ಡ್ ಅರಣ್ಯದಲ್ಲಿ ಸಾಗುವಳಿ, ಮನೆ ನಿರ್ಮಿಸಿಕೊಂಡವರಿಗೆ ಸಿಹಿ ಸುದ್ದಿ

ಬೆಂಗಳೂರು: ಡೀಮ್ಡ್ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವವರಿಗೆ ಮತ್ತು ಮನೆ ಕಟ್ಟಿಕೊಂಡು ವಾಸಿಸುತ್ತಿರುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯದ 9 ಲಕ್ಷ ಹೆಕ್ಟೇರ್ ಅರಣ್ಯದಲ್ಲಿ 6 ಲಕ್ಷ ಹೆಕ್ಟೇರ್ Read more…

ಸ್ಥಿರಾಸ್ತಿ ಖರೀದಿದಾರರಿಗೆ ಗುಡ್ ನ್ಯೂಸ್: ಮಾರ್ಗಸೂಚಿ ದರ ಇಳಿಕೆಗೆ ಸರ್ಕಾರದ ಒಲವು

ಕಳೆದ ವರ್ಷ ದೇಶಕ್ಕೆ ಅಪ್ಪಳಿಸಿದ ಕೊರೊನಾ ಮಹಾಮಾರಿಯಿಂದಾಗಿ ಬಹುತೇಕ ಎಲ್ಲ ಚಟುವಟಿಕೆಗಳು ನೆಲಕಚ್ಚಿವೆ. ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದ್ದ ಕಾರಣ ಆರ್ಥಿಕ ಚಟುವಟಿಕೆ ಸಂಪೂರ್ಣವಾಗಿ Read more…

ಕಂದಾಯ ಅಧಿಕಾರಿಗೆ ಹಿಗ್ಗಾಮುಗ್ಗಾ ನಿಂದಿಸಿದ ಕಾಂಗ್ರೆಸ್​ ಶಾಸಕ..! ಆಡಿಯೋ ವೈರಲ್​

ಛತ್ತೀಸಗಢದ ಆಡಳಿತಾರೂಢ ಕಾಂಗ್ರೆಸ್​ ಶಾಸಕರೊಬ್ಬರು ಮೀನು ಸಾಕಣಿಕಾ ಕೊಳದ ವಿಚಾರವಾಗಿ ಬಲರಾಂಪುರ ಜಿಲ್ಲೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಯನ್ನು ನಿಂದಿಸುತ್ತಿರುವ ಆಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ರಾಮಾನುಗಂಜ್​ ಪಟ್ಟಣಕ್ಕೆ Read more…

BIG NEWS: ಲಾಕ್ ​ಡೌನ್​ ‘ಪ್ಯಾಕೇಜ್’​ ಕುರಿತು ಸಚಿವ ಆರ್​. ಅಶೋಕ್​ ಮಹತ್ವದ ಮಾಹಿತಿ

ರಾಜ್ಯದಲ್ಲಿ ಪ್ರಸ್ತುತ ಪರಿಸ್ಥಿತಿಯನ್ನ ನೋಡುತ್ತಿದ್ದರೆ ಲಾಕ್​ಡೌನ್​ ಮುಂದುವರಿಸೋದೇ ಸೂಕ್ತ ಎಂದು ಕಂದಾಯ ಸಚಿವ ಆರ್​. ಅಶೋಕ್​ ಹೇಳಿದ್ದಾರೆ. ಉತ್ತರ ಕನ್ನಡದ ಭಟ್ಕಳದಲ್ಲಿ ತೌಕ್ತೆ ಚಂಡಮಾರುತದಿಂದಾದ ಹಾನಿ ವೀಕ್ಷಣೆಗೆ ತೆರಳಿದ್ದ Read more…

ಅನಧಿಕೃತ ಸಾಗುವಳಿ ಮಾಡುತ್ತಿರುವ ರೈತರಿಗೆ ಸಿಹಿ ಸುದ್ದಿ, ಸಕ್ರಮ ಪ್ರಕ್ರಿಯೆಗೆ ಚಾಲನೆ

ಬೆಂಗಳೂರು: ಅನಧಿಕೃತ ಭೂಮಿ ಸಾಗುವಳಿ ಸಕ್ರಮ ಪ್ರಕ್ರಿಯೆಗೆ ಕಂದಾಯ ಇಲಾಖೆ ಚಾಲನೆ ನೀಡಿದ್ದು, ರೈತರಿಗೆ ಈ ಮೂಲಕ ಸಿಹಿ ಸುದ್ದಿ ನೀಡಿದೆ. ಮೂರು ವರ್ಷಗಳಿಂದ ಸ್ಥಗಿತಗೊಂಡಿದ್ದ ಪ್ರಕ್ರಿಯೆಗೆ ಚಾಲನೆ Read more…

ಗ್ರಾಮೀಣ ಜನತೆಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ

ಬೆಂಗಳೂರು: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ -ಕಂದಾಯ ಇಲಾಖೆ ಎಂಬ  ಗ್ರಾಮ ವಾಸ್ತವ್ಯವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದು ನಮ್ಮ ಹಾಗೂ ನಿಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಕಂದಾಯ ಸಚಿವರಾದ ಆರ್. ಆಶೋಕ್ Read more…

ಗ್ರಾಮೀಣ ಜನತೆಗೆ ಸರ್ಕಾರದಿಂದ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಕಂದಾಯ ಇಲಾಖೆಯಿಂದ ಪ್ರತಿ ತಿಂಗಳ ಮೂರನೇ ಶನಿವಾರ ಹಳ್ಳಿಯ ಕಡೆ ಅಧಿಕಾರಿಗಳ ನಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿಗಳಿಂದ ಹಿಡಿದು ಗ್ರಾಮಲೆಕ್ಕಿಗರವರೆಗೆ ಎಲ್ಲ ಅಧಿಕಾರಿಗಳು ಪ್ರತಿ ತಿಂಗಳು ನಿಗದಿತ Read more…

ಲಾಕ್ಡೌನ್ ನಿಂದ ನಡೆಯದ ಮದುವೆ: ಕಲ್ಯಾಣ ಮಂಟಪ ಕಾಯ್ದಿರಿಸಿದ್ದವರಿಗೆ ಮುಂಗಡ ಹಣ ವಾಪಸ್

ಬೆಂಗಳೂರು: ಲಾಕ್ಡೌನ್ ಕಾರಣದಿಂದ ಮದುವೆ ನಡೆಯದ ಹಿನ್ನೆಲೆಯಲ್ಲಿ ಕಲ್ಯಾಣ ಮಂಟಪ ಕಾಯ್ದಿರಿಸಿದ್ದವರಿಗೆ ಮುಂಗಡ ಹಣ ವಾಪಸ್ ನೀಡುವಂತೆ ಕಂದಾಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಅನೇಕರು ಮುಂಗಡ ಹಣ ಪಾವತಿಸಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...