alex Certify ಕಂಪನಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿರುದ್ಯೋಗಿ ಯುವಕರು, ಯುವತಿಯರಿಗೆ ಭರ್ಜರಿ ಸುದ್ದಿ: ವಿವಿಧೆಡೆ ಉದ್ಯೋಗ ಅವಕಾಶ

ಬಳ್ಳಾರಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ ಇವರ ಸಂಯುಕ್ತಾಶ್ರಯದಲ್ಲಿ ಕೌಶಲ್ಯ ಮತ್ತು ರೋಜ್‌ಗಾರ್ ಮೇಳ ಅಡಿ 2025 ರ ಜನವರಿ 03 ರಂದು Read more…

ನೇಮಕಾತಿ ಸುಗ್ಗಿ: ವೇಗ ಪಡೆದುಕೊಳ್ಳಲಿದೆ ಐಟಿ ವಲಯದ ಉದ್ಯೋಗ ಮಾರುಕಟ್ಟೆ

ಮುಂಬೈ: 2025 ರಲ್ಲಿ ಐಟಿ ವಲಯದ ಉದ್ಯೋಗ ಮಾರುಕಟ್ಟೆ ಬೆಳವಣಿಗೆ ವೇಗ ಪಡೆದುಕೊಳ್ಳಲಿದೆ. ಶೇಕಡ 8.5 ರಷ್ಟು ಬೆಳವಣಿಗೆ ಇರಲಿದೆ ಎಂದು ರಿಕ್ರೂಟ್ ಹೋಲ್ಡಿಂಗ್ಸ್ ನೇಮಕಾತಿ ಕಂಪನಿ ವರದಿ Read more…

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ಜೂನ್ 7, 8ರಂದು ಉದ್ಯೋಗ ಮೇಳ

ಮಂಗಳೂರು: ಮೂಡಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಜೂನ್ 7, 8ರಂದು ಆಳ್ವಾಸ್ ಪ್ರಗತಿ -2024 ಉದ್ಯೋಗ ಮೇಳ ಆಯೋಜಿಸಿದ್ದು, 20,000ಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆ ಇದೆ. ಆಳ್ವಾಸ್ Read more…

ಸಮೀಪಿಸಿದ HSRP ಗಡುವು: ಕೆಲ ಕಂಪನಿಗಳ ವಾಹನ ಮಾಲೀಕರಿಗೆ ಸಂಕಷ್ಟ

ಬೆಂಗಳೂರು: ಹಳೆ ವಾಹನಗಳಿಗೆ HSRP ಅಳವಡಿಕೆ ಗಡುವು ಸಮೀಪಿಸುತ್ತಿದ್ದು, ಕೆಲವು ಕಂಪನಿಗಳ ವಾಹನ ಖರೀದಿಸಿದವರಿಗೆ HSRP ಅಳವಡಿಸಿಕೊಳ್ಳುವುದೇ ಸಮಸ್ಯೆಯಾಗಿದೆ. ಜಾವಾ, ಯೆಜ್ಡಿ, ಫೋರ್ಡ್, ಕೈನೆಟಿಕ್ ಹೋಂಡಾ, ವಿಲ್ಲೀಸ್, ದೇವೂ Read more…

7 ಸಾವಿರ ಎಕರೆ ಅರಣ್ಯ ಮರು ವಶಕ್ಕೆ: ಸಚಿವ ಈಶ್ವರ್ ಖಂಡ್ರೆ ಮಾಹಿತಿ

ಬೆಂಗಳೂರು: ಸ್ವಾತಂತ್ರ್ಯ ಪೂರ್ವದಲ್ಲಿ ಕಂಪನಿಗಳಿಗೆ ಲೀಸ್ ನೀಡಿದ್ದ 7000 ಎಕರೆ ಅರಣ್ಯ ಪ್ರದೇಶ ಮರುವಶಕ್ಕೆ ಸಿದ್ಧತೆ ನಡೆದಿದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ Read more…

ಗ್ರಾಹಕರಿಗೆ ಗುಡ್ ನ್ಯೂಸ್: ಸೂರ್ಯಕಾಂತಿ, ತಾಳೆ ಎಣ್ಣೆ ಸೇರಿ ಅಡುಗೆ ಎಣ್ಣೆ ದರ ಮತ್ತಷ್ಟು ಇಳಿಕೆಗೆ ಕೇಂದ್ರ ಸರ್ಕಾರ ಸೂಚನೆ

ನವದೆಹಲಿ: ಸೂರ್ಯಕಾಂತಿ ಎಣ್ಣೆ, ತಾಳೆ ಎಣ್ಣೆ, ಸೋಯಾಬಿನ್ ಮೊದಲಾದ ಅಡುಗೆ ಎಣ್ಣೆಗಳ ದರ ಮತ್ತಷ್ಟು ಹೇಳಿಕೆ ಮಾಡುವಂತೆ ಖಾದ್ಯ ತೈಲ ಕಂಪೆನಿಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಪ್ರಸ್ತುತ Read more…

ಐಟಿ ನೇಮಕಾತಿಯಲ್ಲಿ ಶೇಕಡ 6 ರಷ್ಟು ಹೆಚ್ಚಳ

ನವದೆಹಲಿ: ಮಾಹಿತಿ ತಂತ್ರಜ್ಞಾನ ಕ್ಷೇತ್ರ ನೇಮಕಾತಿಯಲ್ಲಿ ಶೇಕಡ 6ರಷ್ಟು ಹೆಚ್ಚಳ ಆಗಿದೆ. ಕೆಲವು ತಿಂಗಳಿನಿಂದ ಹೊಸ ನೇಮಕಾತಿ ಮಂಕಾಗಿತ್ತು. ಇದೀಗ ಪುನಃ ಚೇತರಿಕೆ ಕಂಡು ಬಂದಿದೆ. ಬೇಡಿಕೆ ತಗ್ಗಿದ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ಹೊಸ ವರ್ಷದಲ್ಲಿ ಹೆಚ್ಚಿನ ನೇಮಕಾತಿ

ನವದೆಹಲಿ: ಹೊಸ ವರ್ಷದಲ್ಲಿ ನೇಮಕಾತಿ ಹೆಚ್ಚಳ ಆಗಲಿದೆ. ಜನವರಿಯಿಂದ ಮಾರ್ಚ್ ವರೆಗಿನ 2024ರ ಮೊದಲ ತ್ರೈಮಾಸಿಕದಲ್ಲಿ ಭಾರತದ ಶೇಕಡ 49ರಷ್ಟು ಕಂಪನಿಗಳು ಹೆಚ್ಚಿನ ನೇಮಕಾತಿ ಮಾಡಿಕೊಳ್ಳಲು ಸಮೀಕ್ಷೆಯೊಂದರಲ್ಲಿ ಹೇಳಿದ್ದು, Read more…

BIG NEWS : ಗುಣಮಟ್ಟದ ಪರೀಕ್ಷೆಯಲ್ಲಿ ತೇರ್ಗಡೆಯಾಗದ 50 ಭಾರತೀಯ ಕೆಮ್ಮಿನ ಸಿರಪ್ ಗಳು : ವರದಿ

ನವದೆಹಲಿ :  ಕೆಮ್ಮಿನ ಸಿರಪ್ಗಳನ್ನು ತಯಾರಿಸುವ 50 ಕ್ಕೂ ಹೆಚ್ಚು ಭಾರತೀಯ ಕಂಪನಿಗಳು ಗುಣಮಟ್ಟದ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿಲ್ಲ ಎಂದು ಸರ್ಕಾರದ ವರದಿ ತಿಳಿಸಿದೆ. ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ Read more…

BIG NEWS: ದೇಶದ ಶ್ರೀಮಂತರ 10 ಲಕ್ಷ ಕೋಟಿ ರೂ. ಸಾಲ ಬರ್ಖಾಸ್ತು

ಮುಂಬೈ: ದೇಶದ ಎಲ್ಲಾ ವಾಣಿಜ್ಯ ಬ್ಯಾಂಕುಗಳು ಕಳೆದ 5 ವರ್ಷದ ಅವಧಿಯಲ್ಲಿ ದೇಶದ ಶ್ರೀಮಂತರ 10.6 ಲಕ್ಷ ಕೋಟಿ ರೂ.ಗೂ ಹೆಚ್ಚು ಸಾಲವನ್ನು ರೈಟ್ ಆಫ್ ಮಾಡಿವೆ. ಈ Read more…

ಪಿಯುಸಿ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗ: ನೇರ ಸಂದರ್ಶನ

ಕಲಬುರಗಿ: ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂಭಾಗದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಮಾರ್ಚ್ 28 ರಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ Read more…

ಆರ್ಥಿಕ ಹಿಂಜರಿತ ಪರಿಣಾಮ 3 ತಿಂಗಳಲ್ಲಿ 1.5 ಲಕ್ಷ ಉದ್ಯೋಗ ಕಡಿತ

ವಾಷಿಂಗ್ಟನ್: ಆರ್ಥಿಕ ಹಿಂಜರಿತ ಪರಿಣಾಮ ಕಳೆದ ಮೂರು ತಿಂಗಳಲ್ಲಿ 1.5 ಲಕ್ಷ ಉದ್ಯೋಗ ಕಡಿತವಾಗಿವೆ. ಕಳೆದ ವರ್ಷ ಜಾಗತಿಕ ಮಟ್ಟದಲ್ಲಿ ಆರಂಭವಾಗಿದ್ದ ಉದ್ಯೋಗ ಕಡಿತ 2023ರಲ್ಲೂ ಮುಂದುವರೆದಿದೆ. ಈ Read more…

SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್: ನೇರ ನೇಮಕಾತಿಗೆ ಸಂದರ್ಶನ

ಚಿತ್ರದುರ್ಗ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಮಾರ್ಚ್ 18ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಅಪ್ರೆಂಟಿಸ್ ಹುದ್ದೆಗಳಿಗೆ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಅಪ್ರೆಂಟಿಸ್ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ದಿ: ಸರಾಸರಿ ಶೇಕಡ 10.3 ರಷ್ಟು ವೇತನ ಹೆಚ್ಚಳ ಸಾಧ್ಯತೆ

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಉದ್ಯೋಗಿಗಳಿಗೆ ಶುಭ ಸುದ್ದಿ ಇಲ್ಲಿದೆ. ಭಾರತೀಯ ಕಂಪನಿಗಳು ಪ್ರಸಕ್ತ ವರ್ಷ ಉದ್ಯೋಗಿಗಳ ವೇತನವನ್ನು ಎರಡು ಅಂಕಿಯಲ್ಲಿ ಹೆಚ್ಚಳ ಮಾಡಲು ತಯಾರಿ ನಡೆಸುತ್ತಿವೆ. ಈ ವರ್ಷ Read more…

SSLC, PUC, ಪದವೀಧರರಿಗೆ ಗುಡ್ ನ್ಯೂಸ್

ಹುಬ್ಬಳ್ಳಿ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಶನ್, ಧಾರವಾಡ ಮತ್ತು ವಿದ್ಯಾನಗರದ ಬಿ.ವಿ.ಬಿ ಆವರಣದಲ್ಲಿರುವ ಶ್ರೀಮತಿ ಸಿ.ಐ ಮುನವಳ್ಳಿ ಪಾಲಿಟೆಕ್ನಿಕ್ Read more…

ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ನೇಮಕಾತಿಗಾಗಿ ಕ್ಯಾಂಪಸ್ ಸಂದರ್ಶನ ಜ.12 ರಂದು

ಬಳ್ಳಾರಿ: ಬಳ್ಳಾರಿ ನಗರದ ರೇಡಿಯೋ ಪಾರ್ಕ್ ಹತ್ತಿರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜ.12ರಂದು ಬೆಳಗ್ಗೆ 9ಕ್ಕೆ ಬೆಂಗಳೂರಿನ ಪ್ರತಿಷ್ಟಿತ ಕಂಪನಿಗಳಲ್ಲಿ ಉದ್ಯೋಗ ನೇಮಕಾತಿಗಾಗಿ ಕ್ಯಾಂಪಸ್ ಸಂದರ್ಶನ ನಡೆಯಲಿದೆ. Read more…

ರೈತರಿಗೆ ಶಾಕಿಂಗ್ ನ್ಯೂಸ್: ರಸಗೊಬ್ಬರ ದರ ಭಾರಿ ಏರಿಕೆ

ಬೆಂಗಳೂರು: ಪ್ರತಿ ವರ್ಷ ಕಾರ್ಮಿಕರ ಕೂಲಿ, ಬೀಜ, ಗೊಬ್ಬರ, ಕೀಟನಾಶಕ, ಯಂತ್ರೋಪಕರಣ ದರ ಏರಿಕೆಯಿಂದ ಕಂಗಾಲಾಗಿರುವ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ಈ ಬಾರಿ ರಸಗೊಬ್ಬರ ದರ Read more…

ಶುಭ ಸುದ್ದಿ: 30 ಕ್ಕೂ ಅಧಿಕ ಕಂಪನಿಗಳಲ್ಲಿ ಉದ್ಯೋಗಾವಕಾಶ

ಶಿವಮೊಗ್ಗ: ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಕೌಶಲ್ಯ ಮಿಷನ್, ಶಿವಮೊಗ್ಗ ಹಾಗೂ ಸಹ್ಯಾದ್ರಿ ಕಲಾ ಕಾಲೇಜಿನ ಸಹಭಾಗಿತ್ವದಲ್ಲಿ ಸರ್ವರಿಗೂ ಉದ್ಯೋಗ ಎಂಬ ಶೀರ್ಷಿಕೆ Read more…

ಐಟಿಐ, ಪಿಯುಸಿ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗಾವಕಾಶ

ಕೊಪ್ಪಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ನವೆಂಬರ್ 29 ರಂದು ಬೆಳಗ್ಗೆ 10.30 ರಿಂದ 2.30ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ Read more…

ಜಾಗತಿಕ ಕಂಪನಿಗಳಲ್ಲಿ ಮುಂದುವರೆದ ಉದ್ಯೋಗ ಕಡಿತ: ಈಗ HP ಸರದಿ; ಶೇ. 10 ರಷ್ಟು 6 ಸಾವಿರ ಉದ್ಯೋಗಿಗಳ ವಜಾ

HP ಶೇ. 10 ರಷ್ಟು ಉದ್ಯೋಗಿಗಳ ವಜಾಗೊಳಿಸಲು ಮುಂದಾಗಿದೆ. ಜಾಗತಿಕವಾಗಿ ಆರ್ಥಿಕ ಸವಾಲು ಎದುರಿಸಲು 6,000 ಉದ್ಯೋಗ ಕಡಿತಗೊಳಿಸಲಿದೆ. ಪರ್ಸನಲ್ ಕಂಪ್ಯೂಟರ್ ಬೇಡಿಕೆ ಕಡಿಮೆಯಾಗಿದ್ದು, ಆದಾಯ ಕಡಿಮೆಯಾಗಿರುವುದಕ್ಕೆ ಪ್ರತಿಕ್ರಿಯೆಯಾಗಿ Read more…

SHOCKING NEWS: ಏಕಕಾಲಕ್ಕೆ ದೊಡ್ಡ ಮಟ್ಟದಲ್ಲಿ ಉದ್ಯೋಗ ಕಡಿತದೊಂದಿಗೆ ಉದ್ಯೋಗಿಗಳಿಗೆ ಕೆಟ್ಟ ದಿನಗಳು ಪ್ರಾರಂಭ: ಮುಂದೈತೆ ಮಾರಿ ಹಬ್ಬ

ಟೆಕ್ ವಲಯದಲ್ಲಿ ಉದ್ಯೋಗಿಗಳ ವಜಾಗೊಳಿಸುವಿಗೆ ಏಕಕಾಲದಲ್ಲಿ ನಡೆಯುತ್ತಿವೆ. ಮುಂದಿನ ಕೆಲವು ವಾರಗಳು ಇನ್ನೂ ಕೆಟ್ಟದಾಗಿರಬಹುದು ಎನ್ನಲಾಗಿದೆ. ಈಗ ಟೆಕ್ ವಲಯದಲ್ಲಿ ವಜಾಗೊಳಿಸುವ ಅವಧಿ ಬಂದಿದೆ. ಮೆಟಾ ವ್ಯಾಪಕವಾಗಿ ಉದ್ಯೋಗಿಗಳ Read more…

ಕೆಲಸದ ನಿರೀಕ್ಷೆಯಲ್ಲಿದ್ದ SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಇಲ್ಲಿದೆ ಗುಡ್ ನ್ಯೂಸ್

ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಮಿನಿ ಉದ್ಯೋಗ ಮೇಳವನ್ನು ಇದೇ ಆಗಸ್ಟ್ 24 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 3.30 ರವರೆಗೆ ಆಯೋಜಿಸಲಾಗಿದೆ. ಮಿನಿ ಉದ್ಯೋಗ Read more…

BIG NEWS: ಉದ್ಯೋಗಿಗಳಿಗೆ ಶಾಕಿಂಗ್ ನ್ಯೂಸ್; ಉದ್ಯೋಗ ಕಡಿತಕ್ಕೆ ಮುಂದಾದ ಶೇ. 50 ರಷ್ಟು ಕಂಪನಿಗಳು

ವಿಶ್ವದಾದ್ಯಂತ ಶೇ.50ರಷ್ಟು ಕಂಪನಿಗಳು ಉದ್ಯೋಗ ಕಡಿತಕ್ಕೆ ಚಿಂತನೆ ನಡೆಸಿವೆ. ಒಂದಷ್ಟು ಕಂಪನಿಗಳು ಬೋನಸ್‌ಗಳನ್ನು ಕಡಿಮೆ ಮಾಡುತ್ತಿವೆ.  ಆರ್ಥಿಕ ಹಿಂಜರಿತದ ಮಧ್ಯೆ ಉದ್ಯೋಗಿಗಳಿಗೆ ನೀಡ್ತಾ ಇದ್ದ ಇತರ  ಕೊಡುಗೆಗಳನ್ನು ಸಹ Read more…

SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ಜು. 28 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನೇರ ಸಂದರ್ಶನ ಆಯೋಜಿಸಿದೆ. Read more…

ಕೆಲಸದ ನಿರೀಕ್ಷೆಯಲ್ಲಿದ್ದ ಮಹಿಳೆಯರಿಗೆ ಇಲ್ಲಿದೆ ಸಿಹಿ ಸುದ್ದಿ

ಬೆಂಗಳೂರು: ಕೆಲಸದ ನಿರೀಕ್ಷೆಯಲ್ಲಿದ್ದ ಮಹಿಳೆಯರಿಗೆ ಸಿಹಿ ಸುದ್ದಿ ಇಲ್ಲಿದೆ. ವಿಶ್ವ ಒಕ್ಕಲಿಗರ ಮಹಾವೇದಿಕೆಯ ಮಹಿಳಾ ವಿಭಾಗ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಸಂಸ್ಥೆಯ ಸಹಯೋಗದಲ್ಲಿ ಜುಲೈ 17ರಂದು ಬೆಂಗಳೂರಿನ Read more…

ಗೃಹಿಣಿಯರು, ಗ್ರಾಹಕರಿಗೆ ಗುಡ್ ನ್ಯೂಸ್: ಅಡುಗೆ ಎಣ್ಣೆ ದರ ಮತ್ತೆ ಇಳಿಕೆ, 10 ರೂ. ಕಡಿತಕ್ಕೆ ಕೇಂದ್ರ ಸೂಚನೆ

ನವದೆಹಲಿ: ವಾರದೊಳಗೆ ಅಡುಗೆ ಎಣ್ಣೆ ದರದಲ್ಲಿ 10 ರೂಪಾಯಿ ಕಡಿಮೆ ಮಾಡಲು ಸರ್ಕಾರ ಸೂಚನೆ ನೀಡಿದೆ. ಸೂರ್ಯಕಾಂತಿ ಎಣ್ಣೆ, ಶೇಂಗಾ ಎಣ್ಣೆ ಸೇರಿದಂತೆ ಅಡುಗೆ ಎಣ್ಣೆಗಳ ದರವನ್ನು ವಾರದೊಳಗೆ Read more…

ಇನ್ನಷ್ಟು ದಿನಗಳ ಕಾಲ ಮುಂದುವರಿಯುತ್ತಾ ʼವರ್ಕ್‌ ಫ್ರಮ್ ಹೋಂʼ ? ಇಲ್ಲಿದೆ ಮಾಹಿತಿ

ಕೋವಿಡ್ ಕಾರಣಕ್ಕೆ ಜಾರಿಗೆ ಬಂದ ವರ್ಕ್‌ ಫ್ರಮ್ ಹೋಂ ಸಂಸ್ಕೃತಿಯನ್ನು ಕೊನೆಗೊಳಿಸಿ ಸಿಬ್ಬಂದಿಯನ್ನು ಕಚೇರಿಗೆ ಹಿಂದಿರುಗಿ ಕರೆಸಿಕೊಳ್ಳುವ ಐಟಿ ಕಂಪನಿಗಳ ಪ್ರಯತ್ನಗಳು ಫಲಕೊಟ್ಟಿಲ್ಲ. ಕೋವಿಡ್ ಸಾಂಕ್ರಾಮಿಕವು ಕೊನೆಗೊಂಡಿಲ್ಲ. ಭಾರತದಲ್ಲಿ Read more…

BIG NEWS: ಕಛೇರಿಗೆ ಹೋಗಿ ಕೆಲಸ ಮಾಡಲು ಕೇವಲ ಶೇ.5 ರಷ್ಟು ಟೆಕ್ಕಿಗಳು ಮಾತ್ರ ರೆಡಿ; ಸಮೀಕ್ಷೆಯಲ್ಲಿ ಇಂಟ್ರಸ್ಟಿಂಗ್‌ ಮಾಹಿತಿ ಬಹಿರಂಗ

ದೇಶದ ಐಟಿ ಕಂಪನಿಗಳು ಈಗ ಮತ್ತೊಂದು ಸಂಕಷ್ಟಕ್ಕೆ ಸಿಲುಕಿವೆ. ಹಾಗೆಂದ ಮಾತ್ರಕ್ಕೆ ಈ ಕಂಪನಿಗಳಿಗೆ ಆರ್ಥಿಕ ಮುಗ್ಗಟ್ಟು ಅಥವಾ ಇನ್ನಾವುದೋ ಸಮಸ್ಯೆ ಕಾಡುತ್ತಿಲ್ಲ. ಬದಲಿಗೆ ತಮ್ಮ ಸಿಬ್ಬಂದಿಯನ್ನು ಕಚೇರಿಗೆ Read more…

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಶುಭ ಸುದ್ದಿ: ಉದ್ಯೋಗಿಗಳಿಗೆ ಸಂಬಳ ಭಾರಿ ಹೆಚ್ಚಳ ಘೋಷಣೆ

ನವದೆಹಲಿ: ಕೋವಿಡ್-19 ಪರಿಸ್ಥಿತಿ ತಿಳಿಯಾಗುತ್ತಿದ್ದು, ಅಮೆಜಾನ್, ಗೂಗಲ್, ಮೈಕ್ರೋಸಾಫ್ಟ್ ಸೇರಿದಂತೆ ಹಲವಾರು ಕಂಪನಿಗಳು ತಮ್ಮ ಉದ್ಯೋಗಿಗಳಿಗೆ ಭಾರಿ ವೇತನ ಹೆಚ್ಚಳವನ್ನು ಘೋಷಿಸಿವೆ ಎಂದು ವರದಿಯಾಗಿದೆ. 2020 ರಿಂದ, ಸಾಂಕ್ರಾಮಿಕ Read more…

SSLC, PUC, ITI, ಡಿಪ್ಲೊಮೋ, ಪದವೀಧರರಿಗೆ ಗುಡ್ ನ್ಯೂಸ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ಮೇ 27 ರಂದು ಬೆಳಗ್ಗೆ 10 ಗಂಟೆಗೆ ನೇರ ಸಂದರ್ಶನ ಆಯೋಜಿಸಿದೆ. ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...