alex Certify ಕಂಪನಿಗಳು | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡ್ ನ್ಯೂಸ್: ಅಗತ್ಯ ಔಷಧಗಳ ಬೆಲೆ ಇಳಿಕೆ ಸಾಧ್ಯತೆ

ನವದೆಹಲಿ: ಅಗತ್ಯ ಔಷಧಗಳ ಬೆಲೆ ಇಳಿಕೆಗೆ ಸಂಬಂಧಿಸಿದಂತೆ ಇಂದು ಕೇಂದ್ರದ ಔಷಧ ಬೆಲೆ ನಿಯಂತ್ರಣ ಪ್ರಾಧಿಕಾರ ಪ್ರಮುಖ ಔಷಧ ಕಂಪನಿಗಳೊಂದಿಗೆ ಸಭೆ ನಡೆಸಲಿದೆ. ಔಷಧ ವಲಯದ ಕಂಪನಿಗಳ ಬೇಡಿಕೆ Read more…

ಬೆಲೆ ಏರಿಕೆ ಹೊತ್ತಲ್ಲೇ ರೈತರಿಗೆ ಬಿಗ್ ಶಾಕ್: ರಸಗೊಬ್ಬರ ದರ ಶೇ. 12.5 ರಷ್ಟು ಹೆಚ್ಚಳ

ನವದೆಹಲಿ: ರಸಗೊಬ್ಬರ ಕಂಪನಿಗಳು ಡಿಎಪಿ, ಎನ್‌.ಪಿ.ಕೆ. ದರ ಹೆಚ್ಚಳಕ್ಕೆ ಮುಂದಾಗಿವೆ. IFFCO DAP ಬೆಲೆಯನ್ನು ಶೇ. 12.5 ರಷ್ಟು ​​ಹೆಚ್ಚಿಸಿದೆ. ದಾಸ್ತಾನು ಇರುವ ರಸಗೊಬ್ಬರವನ್ನು ಹಳೆಯ ದರದಲ್ಲಿ ಮಾರಾಟ Read more…

BIG NEWS: ದಾರಿ ತಪ್ಪಿಸುವ ಜಾಹೀರಾತು ಹಿಂಪಡೆದ 13 ಕಂಪನಿಗಳು

ಜನರ ದಾರಿತಪ್ಪಿಸುವ ಜಾಹೀರಾತುಗಳ ವಿರುದ್ಧ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (ಸಿಸಿಪಿಎ) ನೋಟಿಸ್ ನೀಡಿದ ನಂತರ 13 ಕಂಪನಿಗಳು ತಮ್ಮ ಜಾಹೀರಾತುಗಳನ್ನು ಹಿಂತೆಗೆದುಕೊಂಡಿವೆ. ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಏ. 1 ರಿಂದಲೇ ವಿದ್ಯುತ್ ದರ ಏರಿಕೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್ 1 ರಿಂದ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆಯಿದೆ. 1 ಯೂನಿಟ್ ಗೆ 35 ರಿಂದ 45 ಪೈಸೆಯಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ Read more…

SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗಾವಕಾಶ

ರಾಯಚೂರು: ಇಲ್ಲಿಯ ಕೈಗಾರಿಕ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ರಾಯಚೂರು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಮಾ. 25 ರಂದು ಮಿನಿ ಉದ್ಯೋಗ ಮೇಳ ಆಯೋಜಿಸಿದೆ. Read more…

ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನ ಸಾಮಾನ್ಯರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ಮೊದಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಕಚ್ಚಾವಸ್ತು ದರ ಹೆಚ್ಚಳ ಮತ್ತು ಉತ್ಪಾದನಾ ವೆಚ್ಚ ಹೆಚ್ಚಳವಾದ ಹಿನ್ನೆಲೆಯಲ್ಲಿ ಗ್ರಾಹಕ ವಸ್ತುಗಳ Read more…

BIG NEWS: ಕೇಂದ್ರದಿಂದ ಹೊಸ ನಿಯಮ ಜಾರಿ, ಪಿರಮಿಡ್ ಸ್ಕೀಮ್ ನಿಷೇಧ

ನವದೆಹಲಿ: ಗ್ರಾಹಕ ಹಿತಾಸಕ್ತಿ ಕಾಯ್ದೆ ಅಡಿಯಲ್ಲಿ ಕೇಂದ್ರ ಸರ್ಕಾರ ಹೊಸ ನಿಯಮ ಜಾರಿಗೆ ತಂದಿದ್ದು, ಪಿರಮಿಡ್ ಸ್ಕೀಮ್ ಗಳನ್ನು ನಿಷೇಧಿಸಲಾಗಿದೆ. ಇದರಿಂದಾಗಿ ನೇರ ಮಾರಾಟ ಕಂಪನಿಗಳು ಇನ್ನುಮುಂದೆ ಬಂದ್ Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಸಿಹಿ ಸುದ್ದಿ

ಶಿವಮೊಗ್ಗ: ಸಂಜೀವಿನಿ-ಕೆಎಸ್‍ಆರ್‍ಎಲ್‍ಪಿಎಸ್ ನ ಡಿಡಿಯುಜಿಕೆವೈ ಯೋಜನೆಯಡಿ ಡಿಸೆಂಬರ್ 21 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ರವರೆಗೆ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು ಶಿವಮೊಗ್ಗ ಇಲ್ಲಿ Read more…

ಪೆಟ್ರೋಲ್, ಡೀಸೆಲ್ ದರ ಇಳಿಕೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ನವದೆಹಲಿ: ದೀಪಾವಳಿ ಮುನ್ನಾದಿನದಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸುಂಕ ಪರಿಷ್ಕರಣೆ ಮಾಡಿದ ನಂತರ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಯಥಾಸ್ಥಿತಿಯಲ್ಲಿ ಮುಂದುವರೆಸಿವೆ. ಇಂಧನ Read more…

ಹಬ್ಬದ ಹೊತ್ತಲ್ಲೇ ಜನ ಸಾಮಾನ್ಯರಿಗೆ ಸಿಹಿ ಸುದ್ದಿ: ಖಾದ್ಯ ತೈಲ ದರ ಇಳಿಕೆ

ನವದೆಹಲಿ: ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ದೀಪಾವಳಿ ಹಬ್ಬದ ಹೊತ್ತಲ್ಲಿ ಕೊಂಚ ಸಮಾಧಾನದ ಸುದ್ದಿ ಸಿಕ್ಕಿದೆ. ದೇಶದ ದೊಡ್ಡ ಖಾದ್ಯ ತೈಲ ಕಂಪನಿಗಳು ದರ ಕಡಿತಕ್ಕೆ ಚಿಂತನೆ ನಡೆಸಿದ್ದು, Read more…

ಸ್ವಂತ ಸೂರು ಹೊಂದುವ ಕನಸು ಕಾಣುತ್ತಿದ್ದವರಿಗೆ ಬಿಗ್‌ ಶಾಕ್…!‌ ಮುಗಿಲು ಮುಟ್ಟಿದ ಸಿಮೆಂಟ್‌ ಬೆಲೆ

ಭಾರತದಲ್ಲಿ ನಿರ್ಮಾಣ ಕಾಮಗಾರಿಗಳು ಎಷ್ಟು ಭರದಿಂದ ಸಾಗುತ್ತಿವೆ ಎಂದರೆ, ಇನ್ನು 20 ವರ್ಷಗಳಲ್ಲಿ ಇಡೀ ದೇಶವೇ ಹೊಸ ಕಟ್ಟಡಗಳ ಮೂಲಕ ರಾರಾಜಿಸಲಿದೆ. ಸದ್ಯ ದುಬೈನಲ್ಲಿ ಗಗನಚುಂಬಿ ಕಟ್ಟಡಗಳ ದೊಡ್ಡ Read more…

ಭರ್ಜರಿ ಗುಡ್ ನ್ಯೂಸ್: ದೇಶದಲ್ಲೇ ಮೊದಲ ಬಾರಿಗೆ ವಿದ್ಯುತ್ ಬಳಕೆದಾರರಿಗೆ ಕಂಪನಿಗಳಿಂದ ಹಣ ವಾಪಸ್

ವಿಶಾಖಪಟ್ಟಣಂ: ಸಾಮಾನ್ಯವಾಗಿ ಚುನಾವಣಾ ವರ್ಷದಲ್ಲಿ ಮತದಾರರನ್ನು ಸೆಳೆಯಲು ಸರ್ಕಾರಗಳು ವಿದ್ಯುತ್ ಬಿಲ್‌ಗಳನ್ನು ಮನ್ನಾ ಮಾಡುವುದನ್ನು ನೀವು ಕೇಳಿರಬಹುದು. ಆದರೆ, ವಿದ್ಯುತ್ ವಿತರಣಾ ಕಂಪನಿಗಳು ಕೋಟ್ಯಂತರ ರೂಪಾಯಿಗಳನ್ನು ಗ್ರಾಹಕರಿಗೆ ಮರಳಿ Read more…

ಭಾರತೀಯ ಸಿಇಓಗಳ ಕಾರ್ಯ ನಿರ್ವಹಣೆ ಕುರಿತು ಇಂಟ್ರಸ್ಟಿಂಗ್‌ ಮಾಹಿತಿ ಬಹಿರಂಗ

ಜಾಗತಿಕ ಮಟ್ಟದ ತಮ್ಮ ಸಹವರ್ತಿಗಳಿಗೆ ಹೋಲಿಕೆ ಮಾಡಿದರೆ ಸಾಕಷ್ಟು ಕಡಿಮೆ ವಯಸ್ಸಿನವರಾಗಿರುವ ಭಾರತದ ಕಂಪನಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು (ಸಿಇಓ) ಕಡಿಮೆ ಆದಾಯದ ಕಂಪನಿಗಳನ್ನು ನಿರ್ವಹಿಸುತ್ತಿದ್ದಾರೆ. ಭಾರತೀಯ ಸಿಇಓಗಳು Read more…

ಮೊಬೈಲ್ ಗ್ರಾಹಕರಿಗೆ ಗುಡ್ ನ್ಯೂಸ್: ಟೆಲಿಕಾಂ ಕಂಪನಿಗಳಿಗೆ ಬಿಗ್ ರಿಲೀಫ್

ನವದೆಹಲಿ: ಟೆಲಿಕಾಂ ಕಂಪನಿಗಳಿಗೆ ಕೇಂದ್ರ ಸರ್ಕಾರ ಬಿಗ್ ರಿಲೀಫ್ ನೀಡಿದೆ. ನಾನ್ ಟೆಲಿಕಾಂ ಆದಾಯವನ್ನು ಎಜಿಆರ್ ನಿಂದ ಹೊರಗಿಡಲಾಗಿದೆ. ನಾನ್ ಟೆಲಿಕಾಂ ಆದಾಯ ಎಜಿಆರ್ ಭಾಗವಾಗಿರಲಿಲ್ಲ. 20 ವರ್ಷದ Read more…

SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್: ಖಾಸಗಿ ಕಂಪನಿಗಳಲ್ಲಿ ಉದ್ಯೋಗಾವಕಾಶ

ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಕಚೇರಿ ವತಿಯಿಂದ ಸೆಪ್ಟೆಂಬರ್ 14 ರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, 2ನೇ ಕ್ರಾಸ್, ಪಂಪಾ Read more…

ರೈತರಿಗೆ ಶಾಕಿಂಗ್ ನ್ಯೂಸ್: ಭತ್ತಕ್ಕಿಂತ ರಸಗೊಬ್ಬರ ದರ ದುಬಾರಿ – ಕೇಂದ್ರಕ್ಕೆ ಕ್ಯಾರೆ ಎನ್ನದ ಕಂಪನಿಗಳು, 600 ರೂ. ಹೆಚ್ಚಳ

ಕೇಂದ್ರ ಸರ್ಕಾರ ರಸಗೊಬ್ಬರ ಬೆಲೆ ಏರಿಕೆಗೆ ತಡೆ ನೀಡಿದ್ದರೂ ಕಂಪನಿಗಳು ತಲೆಕೆಡಿಸಿಕೊಳ್ಳದೆ  ದುಬಾರಿ ದರದಲ್ಲಿಯೇ ರಸಗೊಬ್ಬರ ಮಾರಾಟ ಮಾಡಲು ಮುಂದಾಗಿವೆ. ಕೊಪ್ಪಳ ಜಿಲ್ಲೆ ಕಾರಟಗಿಯಲ್ಲಿ ಎಂಸಿಎಫ್ ರಸಗೊಬ್ಬರ 400 Read more…

ರಸಗೊಬ್ಬರ ಬೆಲೆ ಏರಿಕೆ ಆತಂಕದಲ್ಲಿದ್ದ ರೈತರಿಗೆ ಗುಡ್ ನ್ಯೂಸ್: ಯಥಾಸ್ಥಿತಿಗೆ ಆದೇಶ

ನವದೆಹಲಿ: ರಸಗೊಬ್ಬರ ಉತ್ಪಾದನೆ ಕಂಪನಿಗಳು ಭಾರಿ ಪ್ರಮಾಣದಲ್ಲಿ ಏರಿಕೆ ಮಾಡಿದ ಹಿನ್ನೆಲೆಯಲ್ಲಿ ರೈತ ಸಮುದಾಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಕೇಂದ್ರ ಸರ್ಕಾರ ರಸಗೊಬ್ಬರ ಬೆಲೆ ಏರಿಕೆ ಮಾಡದಂತೆ ಕಂಪನಿಗಳಿಗೆ Read more…

ರೈತ ಸಮುದಾಯಕ್ಕೆ ಮೋದಿ ಸರ್ಕಾರದಿಂದ ಗುಡ್ ನ್ಯೂಸ್: ರಸಗೊಬ್ಬರ ಬೆಲೆ ಏರಿಕೆಗೆ ತಡೆ

ನವದೆಹಲಿ: ರಸಗೊಬ್ಬರದ ಬೆಲೆಯನ್ನು ಕಂಪನಿಗಳು ಭಾರಿ ಪ್ರಮಾಣದಲ್ಲಿ ಏರಿಕೆ ಮಾಡಿದ ಹಿನ್ನೆಲೆಯಲ್ಲಿ ರೈತ ಸಮುದಾಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರಸಗೊಬ್ಬರ ಬೆಲೆ ಏರಿಕೆ Read more…

‘ಆರೋಗ್ಯ ಸಂಜೀವಿನಿ’ ಫಲಾನುಭವಿಗಳಿಗೆ ಗುಡ್ ನ್ಯೂಸ್: ವಿಮೆ ಕವರೇಜ್ 10 ಲಕ್ಷ ರೂ.ಗೆ ಏರಿಕೆ

ಹೈದರಾಬಾದ್: ವಿಮೆ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದಿಂದ ಸ್ಟಾಂಡರ್ಡ್ ಹೆಲ್ತ್ ಇನ್ಸೂರೆನ್ಸ್ ಯೋಜನೆಯಾಗಿರುವ ಆರೋಗ್ಯ ಸಂಜೀವಿನಿ ವಿಮೆ ಅಡಿಯಲ್ಲಿ ಕವರೇಜ್ ಅನ್ನು 5 ಲಕ್ಷ ದಿಂದ 10 ಲಕ್ಷ Read more…

BIG NEWS: ಜನರಿಗೆ ಕೊರೋನಾ ಲಸಿಕೆ ನೀಡಲು ತಯಾರಿ, ಪರಿಶೀಲನೆಗೆ 3 ನಗರಗಳಿಗೆ ಮೋದಿ ಭೇಟಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಲಸಿಕೆ ತಯಾರಿಕಾ ಕಂಪನಿಗಳಿಗೆ ಭೇಟಿ ನೀಡಲಿದ್ದಾರೆ. ಒಂದೇ ದಿನ ದೇಶದ ಮೂರು ಮಹಾನಗರಗಳಿಗೆ ಭೇಟಿ ನೀಡಿ ಕೊರೋನಾ ಲಸಿಕೆ ಅಭಿವೃದ್ಧಿಪಡಿಸುತ್ತಿರುವ ಬಗ್ಗೆ Read more…

ಮೊಬೈಲ್ ಗ್ರಾಹಕರಿಗೆ ಶಾಕಿಂಗ್ ನ್ಯೂಸ್

ನವದೆಹಲಿ: ಮೊಬೈಲ್ ಗ್ರಾಹಕರಿಗೆ ಆಘಾತಕಾರಿ ಮಾಹಿತಿ ಇಲ್ಲಿದೆ. ಮೊಬೈಲ್ ಸೇವೆ ದುಬಾರಿಯಾಗಲಿದೆ ಎಂದು ಹೇಳಲಾಗಿದೆ. ಭಾರತದ ಪ್ರಮುಖ ದೂರಸಂಪರ್ಕ ಕಂಪನಿಗಳಾದ ಭಾರ್ತಿತಿ ಏರ್ಟೆಲ್ ಮತ್ತು ವೊಡಾಫೋನ್ ಐಡಿಯಾ ಡಿಸೆಂಬರ್ Read more…

ಹಬ್ಬದ ಹೊತ್ತಲ್ಲೇ ಭರ್ಜರಿ ಸುದ್ದಿ: ಉದ್ಯೋಗಿಗಳಿಗೆ ಬೋನಸ್, ಕಡಿತ ಮಾಡಿದ್ದ ವೇತನ ವಾಪಸ್

ಮುಂಬೈ: ಕೊರೋನಾ ಲಾಕ್ಡೌನ್ ಮೊದಲಾದ ಕಾರಣದಿಂದ ಉದ್ಯೋಗಿಗಳ ವೇತನಕ್ಕೆ ಬಹುತೇಕ ಕಾರ್ಪೊರೇಟ್ ಕಂಪನಿಗಳು ಕತ್ತರಿ ಹಾಕಿದ್ದವು. ದೀಪಾವಳಿ ಹಬ್ಬದ ಹೊತ್ತಲ್ಲೇ ಉದ್ಯೋಗಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಬಹುತೇಕ ಕಾರ್ಪೊರೇಟ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...