alex Certify ಕಚೇರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಬಿಎಂಪಿ ಕಚೇರಿಯಲ್ಲಿ ಮಹಿಳಾ ಉದ್ಯೋಗಿ ಬದಲು ಪುತ್ರನ ಕೆಲಸ

ಬೆಂಗಳೂರು: ಬಿಬಿಎಂಪಿ ಕಚೇರಿಗಳಿಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ವೀರಪ್ಪ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಮಾತನಾಡಿದ ಅವರು, ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ಭೇಟಿ ನೀಡಿ Read more…

BREAKING: ಕಚೇರಿಯಲ್ಲೇ ರಾಸಲೀಲೆ ನಡೆಸಿದ್ದ ಡಿವೈಎಸ್ಪಿ ಅರೆಸ್ಟ್

ತುಮಕೂರು: ಡಿವೈಎಸ್ಪಿ ಕಚೇರಿಯಲ್ಲಿ ಮಹಿಳೆ ಜೊತೆ ರಾಸಲೀಲೆ ನಡೆಸಿದ ಡಿವೈಎಸ್ಪಿ ರಾಮಚಂದ್ರಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅಮಾನತುಕೊಂಡಿದ್ದ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಅವರನ್ನು ಬಂಧಿಸಲಾಗಿದೆ. ದೂರು ನೀಡಲು ಬಂದ Read more…

ಕಚೇರಿಯಲ್ಲೇ ಡಿವೈಎಸ್ಪಿ ರಾಸಲೀಲೆ: ದೂರು ನೀಡಲು ಬಂದ ಮಹಿಳೆಗೆ ಪುಸಲಾಯಿಸಿ ಲೈಂಗಿಕ ದೌರ್ಜನ್ಯ: ವಿಡಿಯೋ ವೈರಲ್

ತುಮಕೂರು: ದೂರು ನೀಡಲು ಬಂದ ಮಹಿಳೆಯನ್ನು ಪುಸಲಾಯಿಸಿ ಆಕೆಯ ಮೇಲೆ ಮಧುಗಿರಿ ಡಿವೈಎಸ್ಪಿ ರಾಮಚಂದ್ರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಘಟನೆಯ ವಿಡಿಯೋ ಗುರುವಾರ ವೈರಲ್ ಆಗಿದೆ. ಜಮೀನು ವ್ಯಾಜ್ಯದ Read more…

ಪ್ರತಿನಿತ್ಯ ಗಂಟೆಗಟ್ಟಲೆ ಪ್ರಯಾಣ ಮಾಡುವವರು ನೀವಾಗಿದ್ರೆ ಈ ಸುದ್ದಿ ಓದಿ

ನೀವು ಪ್ರತಿನಿತ್ಯ ಕಚೇರಿಗೆ ತೆರಳಲು ಒಂದು ಗಂಟೆ ಪ್ರಯಾಣ ಮಾಡ್ತೀರಾ…? ಹಾಗಿದ್ರೆ ಈ ಸುದ್ದಿಯನ್ನು ನೀವು ಓದಲೇಬೇಕು. ಗಂಟೆಗಟ್ಟಲೆ ಪ್ರಯಾಣ ಮಾಡಿ ಆಫೀಸು ತಲುಪೋದು ನಿಮ್ಮ ಆರೋಗ್ಯಕ್ಕೆ ಅತ್ಯಂತ Read more…

ನಿಮಗೂ ಈ ಹವ್ಯಾಸವಿದೆಯಾ….? ಈಗ್ಲೇ ಬದಲಿಸಿ

ಬಾಡಿ ಲಾಂಗ್ವೇಜ್ ಮತ್ತು ಸ್ಟೈಲಿಂಗ್ ವಿಷಯಕ್ಕೆ ಬಂದಾಗ, ಕ್ರಾಸ್ ಲೆಗ್ನೊಂದಿಗೆ ಕುಳಿತುಕೊಳ್ಳುವುದು ಆತ್ಮವಿಶ್ವಾಸದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಅನೇಕರಿಗೆ ಕ್ರಾಸ್ ಲೆಗ್ ಅಭ್ಯಾಸವಾಗಿರುವ ಕಾರಣ ಅವ್ರು ಸಾಮಾನ್ಯವಾಗಿ ಕುಳಿತುಕೊಳ್ಳಲು ಸಾಧ್ಯವಾಗುವುದಿಲ್ಲ. Read more…

ʼಬಡ್ತಿʼ ಬೇಕಾದರೆ ಕಚೇರಿಯಿಂದಲೇ ಕೆಲಸ ಮಾಡಿ; ಉದ್ಯೋಗಿಗಳಿಗೆ Google ಮಾಜಿ CEO ಸಲಹೆ

ಕೋವಿಡ್‌ ಸಂದರ್ಭದಲ್ಲಿ ಆರಂಭಗೊಂಡ ʼವರ್ಕ್‌ ಫ್ರಂ ಹೋಂʼ ಸಂಸ್ಕೃತಿ ಈಗ ಕಂಪನಿಗಳ ಅವಿಭಾಜ್ಯ ಅಂಗವಾಗಿ ಪರಿಣಮಿಸಿದೆ. ಇದರ ಮಧ್ಯೆ ಗೂಗಲ್‌ ಮಾಜಿ ಸಿಇಒ ನೀಡಿರುವ ಸಲಹೆಯೊಂದು ಚರ್ಚೆಯನ್ನು ಹುಟ್ಟುಹಾಕಿದೆ. Read more…

ಆಸ್ತಿ ಖರೀದಿ, ಮಾರಾಟಗಾರರಿಗೆ ಮತ್ತೊಂದು ಗುಡ್ ನ್ಯೂಸ್: ಇನ್ನು ರಜಾ ದಿನಗಳಲ್ಲೂ ಆಸ್ತಿ ನೋಂದಣಿ ಸೇವೆ

ಬೆಂಗಳೂರು: ಇನ್ನೂ ರಜಾ ದಿನಗಳಲ್ಲಿಯೂ ಆಸ್ತಿ ನೋಂದಣಿ ಸೇವೆ ಲಭ್ಯವಿರಲಿದೆ. ಅ. 21ರಿಂದ ಶನಿವಾರ ಮತ್ತು ಭಾನುವಾರ ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಸೇವೆ ಲಭ್ಯವಿರುತ್ತದೆ. ಪ್ರತಿ ನೋಂದಣಿ ಜಿಲ್ಲೆಯ Read more…

ಉದ್ಯಮದಲ್ಲಿ ಲಾಭ ಗಳಿಸಲು ಈ ‘ಟಿಪ್ಸ್’ ಅನುಸರಿಸಿ

ವ್ಯಾಪಾರದಲ್ಲಿ ಲಾಭ ಗಳಿಸಬೇಕಾದಲ್ಲಿ ವ್ಯಾಪಾರ ನಡೆಸುವ ಕಚೇರಿಯ ವಾಸ್ತು ಮಹತ್ವದ ಪಾತ್ರ ವಹಿಸುತ್ತದೆ. ವಾಸ್ತು ಸರಿಯಿಲ್ಲವಾದಲ್ಲಿ ಎಷ್ಟು ಪ್ರಯತ್ನಪಟ್ಟರೂ ಲಾಭ ಕೈಗೆ ಸಿಗುವುದಿಲ್ಲ. ಧನ ವೃದ್ಧಿಯಾಗಬೇಕಾದಲ್ಲಿ ಕಚೇರಿಯ ಪ್ರತಿಯೊಂದು Read more…

ಹಣದ ಸಮಸ್ಯೆ ಎದುರಾಗಲು ಕಾರಣ ಉತ್ತರ ದಿಕ್ಕಿನಲ್ಲಿಟ್ಟ ಈ ವಸ್ತು

ನಾವು ಕಷ್ಟಪಟ್ಟು ದುಡಿದ ಹಣವನ್ನು ಉಳಿತಾಯ ಮಾಡಲು ಹಾಗೂ ನಮ್ಮ ಅಗತ್ಯ ಸಮಯದಲ್ಲಿ ಬಳಸಲು ಆಗುವುದಿಲ್ಲ. ಇಂತಹ ಸಮಸ್ಯೆಗಳನ್ನು ನೀವು ಹಲವು ಬಾರಿ ಎದುರಿಸಿರಬಹುದು. ವಾಸ್ತು ಶಾಸ್ತ್ರದ ಪ್ರಕಾರ Read more…

ಕಚೇರಿಯಲ್ಲಿ ಮುಂದಿನ ಸಿಎಂ ಫೋಟೋ ಹಾಕಿ ಎಂದ ಸಂಸದ ವಿ.ಸೋಮಣ್ಣ

ತುಮಕೂರು: ಮುಂದೆ ಯಾರು ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ ಎಂಬುದನ್ನು ನೋಡಿಕೊಂಡು ಕಚೇರಿಯಲ್ಲಿ ಫೋಟೋ ಅಳವಡಿಸಿ ಎಂದು ತಮ್ಮ ಸಿಬ್ಬಂದಿಗೆ ಸಂಸದ ವಿ.ಸೋಮಣ್ಣ ತಿಳಿಸಿದ್ದಾರೆ. ತುಮಕೂರಿನಲ್ಲಿ ಹೊಸದಾಗಿ ತೆರೆಯಲಾಗಿರುವ ಸಂಸದ ಕಚೇರಿಯಲ್ಲಿ Read more…

ಮನೆಯಲ್ಲಿ ಸುಖ – ಶಾಂತಿ ನೆಲೆಸಲು ಈ ದಿಕ್ಕಿಗೆ ನೀಡಿ ಪ್ರಾಶಸ್ತ್ಯ

ಮನೆ ಅಂದ ಮೇಲೆ ಕಿಟಕಿ ಇರಲೇಬೇಕು. ಕಿಟಕಿಯನ್ನು ನೀವು ಕೇವಲ ಮನೆಯ ಅಂದದ ರೀತಿಯಿಂದ ಮಾತ್ರ ನೋಡಬಾರದು. ಮನೆಯ ಕಿಟಕಿಗೂ ವಾಸ್ತು ಶಾಸ್ತ್ರದ ಪ್ರಕಾರ ಅದರದ್ದೇ ಆದ ನಿಯಮಗಳು Read more…

ಕಚೇರಿಗೆ ತಡವಾಗಿ ಬರುವ ನೌಕರರ ಅರ್ಧ ದಿನ ರಜೆ ಕಡಿತ

ನವದೆಹಲಿ: ಕಚೇರಿಗೆ ತಡವಾಗಿ ಬರುವ ಕೇಂದ್ರ ಸರ್ಕಾರಿ ನೌಕರರ ಅರ್ಧ ದಿನ ರಜೆ ಕಡಿತಗೊಳಿಸಲಾಗುವುದು. ಕೇಂದ್ರ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಖಡಕ್ ಆದೇಶ ನೀಡಲಾಗಿದೆ. ಇನ್ನು ಮುಂದೆ ಬೆಳಿಗ್ಗೆ Read more…

ಕೆಲಸ ಮಾಡಲು ಕಳ್ಳಾಟವಾಡುವ ನೌಕರರಿಗೆ ಶಾಕ್: ಲೇಟಾಗಿ ಬಂದು ಬೇಗನೆ ಹೋಗುವ ನೌಕರರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸರ್ಕಾರ

ನವದೆಹಲಿ: ಕಚೇರಿಗೆ ತಡವಾಗಿ ಬಂದು ಬೇಗನೆ ವಾಪಸ್ ಹೋಗುವುದನ್ನೇ ರೂಢಿಸಿಕೊಂಡಿರುವ ನೌಕರರನ್ನು ಗಂಭೀರವಾಗಿ ಪರಿಗಣಿಸುವಂತೆ ಎಲ್ಲಾ ಪ್ರಾಧಿಕಾರಗಳಿಗೆ ಕೇಂದ್ರ ಸರ್ಕಾರದಿಂದ ಸೂಚನೆ ನೀಡಲಾಗಿದೆ. ಈ ರೀತಿ ತಡವಾಗಿ ಬಂದು Read more…

ಕಚೇರಿಯನ್ನೇ ಬಾರ್ ಮಾಡಿಕೊಂಡ ಅಧಿಕಾರಿ

ವಿಜಯಪುರ: ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹಿರೇಮಸಳ್ಳಿ ಗ್ರಾಮದಲ್ಲಿ ವಿದ್ಯುತ್ ವಿತರಣಾ ಕಚೇರಿ ಆವರಣದಲ್ಲಿ ಎಸ್ಕಾಂ ಜೆಇ ಮದ್ಯ ಸೇವಿಸಿದ ಆರೋಪ ಕೇಳಿ ಬಂದಿದೆ. ಎಸ್ಕಾಂ ಜೆಇ ಆಗಿ Read more…

ʼಸುಗಂಧ ದ್ರವ್ಯʼದ ಬಳಕೆಗೂ ಮುನ್ನ ತಿಳಿದುಕೊಳ್ಳಿ ಈ ಮಾಹಿತಿ

ಸೆಂಟ್, ಡಿಯೋಡರೆಂಟ್ ಗಳನ್ನು ಇಷ್ಟಪಡುವಷ್ಟೇ ಜನ ದ್ವೇಷಿಸುತ್ತಾರೆ. ಕೆಲವರಿಗೆ ಆ ವಾಸನೆ ಇಷ್ಟವಾಗುವುದೇ ಇಲ್ಲ. ಬಳಕೆಗೂ ಮುನ್ನ ಸರಿಯಾದ ಸುಗಂಧ ದ್ರವ್ಯ ಆರಿಸುವುದು ಕಠಿಣ ಕೆಲಸ. ಸಾಮಾನ್ಯವಾಗಿ ಇವು Read more…

ಕಚೇರಿಯಲ್ಲಿ AI ಕಣ್ಗಾವಲು; ನಟನಾ ಕಲೆಯನ್ನು ಅಭ್ಯಾಸ ಮಾಡಬೇಕೆಂದ ಉದ್ಯೋಗಿಗಳು…!

ಪ್ರಪಂಚವು ಪ್ರತಿದಿನ ಕೃತಕ ಬುದ್ಧಿಮತ್ತೆ ಮೇಲೆ ಸ್ವಲ್ಪ ಹೆಚ್ಚು ಅವಲಂಬಿತವಾಗಿದೆ. ಕೃತಕ ಬುದ್ಧಿಮತ್ತೆ ಬಂದಾಗಿನಿಂದ ಮಾನವನ ಕೆಲಸವನ್ನು ಕಿತ್ತುಕೊಳ್ಳುವ ಕೆಲಸವಾಗ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇಷ್ಟೇ ಅಲ್ಲ, ಕೃತಕ Read more…

ಕಚೇರಿ ಕೆಲಸ ಸುಲಭವಾಗಿಸಲು ಅನುಸರಿಸಿ ಈ ʼಟಿಪ್ಸ್ʼ

ಎಲ್ಲ ಕೆಲಸವನ್ನು ಸರಿಯಾಗಿ ಮಾಡಬೇಕೆಂದುಕೊಂಡು ಕಚೇರಿಗೆ ಹೋಗ್ತೇವೆ. ಆದ್ರೆ ಕಚೇರಿಯಲ್ಲಿ ಕೆಲಸ ಮಾಡೋ ಮನಸ್ಸಿರೋದಿಲ್ಲ. ಮುಟ್ಟಿದ್ದೆಲ್ಲ ಹಾಳು ಎನ್ನುವಂತಾಗುತ್ತದೆ. ಇಂಥ ಅನುಭವ ನಿಮಗೂ ಆದ್ರೆ ಮೊದಲು ನೀವು ಕುಳಿತುಕೊಳ್ಳುವ Read more…

ಕಚೇರಿಯಲ್ಲಿ ಯಶಸ್ಸು ಗಳಿಸಲು ಅನುಸರಿಸಿ ಈ ‘ಉಪಾಯ’

ಮನೆ ಹಾಗೂ ಕಚೇರಿ ಎರಡರಲ್ಲೂ ನಕಾರಾತ್ಮಕ ಶಕ್ತಿಯಿರುತ್ತದೆ. ಮನೆ, ಕಚೇರಿಯಲ್ಲಿರುವ ನಕಾರಾತ್ಮಕ ಶಕ್ತಿಯನ್ನು ಹೊಡೆದೋಡಿಸಿ, ಸಕಾರಾತ್ಮಕ ಶಕ್ತಿ ನೆಲೆಸುವಂತೆ ಮಾಡಲು ಕೆಲವೊಂದು ಉಪಾಯಗಳನ್ನು ಪಾಲಿಸಬೇಕಾಗುತ್ತದೆ. ಮನೆ ಹಾಗೂ ಕಚೇರಿಯಲ್ಲಿ Read more…

BIG NEWS: ಶ್ರೀನಿವಾಸ್ ಪ್ರಸಾದ್ ನಿಧನ ಹಿನ್ನೆಲೆ; ಎರಡು ಜಿಲ್ಲೆಯ ಸರ್ಕಾರಿ ಕಚೇರಿ, ಶಾಲಾ – ಕಾಲೇಜುಗಳಿಗೆ ನಾಳೆ ರಜೆ

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಇಂದು ಬೆಳಗಿನ ಜಾವ ವಿಧಿವಶರಾಗಿದ್ದು, ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ. ನಾಳೆ ಶ್ರೀನಿವಾಸ್ ಪ್ರಸಾದ್ Read more…

ಕಚೇರಿಯಲ್ಲೇ ಚಾಲಕ ಆತ್ಮಹತ್ಯೆ

ಹೊಸಪೇಟೆ: ವಿಜಯನಗರ ಜಿಲ್ಲೆ ಹೂವಿನಹಡಗಲಿಯ ಪಶು ವೈದ್ಯ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಜೀಪ್ ಚಾಲಕ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರವಿಕುಮಾರ್(34) ಮೃತಪಟ್ಟ ಚಾಲಕ. ನಾಲ್ಕು ವರ್ಷಗಳಿಂದ Read more…

ಬೇಸಿಗೆಯಲ್ಲಿ ಸೌಂದರ್ಯ ಹಾಳಾಗದಂತೆ ಹೀಗಿರಲಿ ಮೇಕಪ್

ಬೇಸಿಗೆಯ ಬೇಗೆಗೆ ಹೇಗೆ ಮೇಕಪ್ ಮಾಡಿಕೊಂಡರೂ ಬೆವರಿನೊಂದಿಗೆ ವ್ಯರ್ಥವಾಗಿ ಹೋಗುತ್ತಿದೆ ಎಂಬ ಮಹಿಳೆಯರ ನೋವಿಗೆ ಕೆಲವು ಟಿಪ್ಸ್ ಗಳು ಇಲ್ಲಿವೆ ಕೇಳಿ. ಕಚೇರಿಯಲ್ಲಿ ನಿಮ್ಮ ಲುಕ್ ಪರ್ಫೆಕ್ಟ್ ಆಗಿರಬೇಕು Read more…

ಮಾ. 8ರಂದು ಈ ಕೆಲಸ ಮಾಡಿದ್ರೆ ದುಪ್ಪಟ್ಟಾಗಲಿದೆ ವ್ಯವಹಾರ

ಮೊದಲೇ ಹೇಳಿದಂತೆ ಮಾ.8ರಂದು ಮಹಾಶಿವರಾತ್ರಿಯನ್ನು ಆಚರಿಸಲಾಗ್ತಾ ಇದೆ. ಶಿವರಾತ್ರಿಯಂದು ಜಾಗರಣೆ ಮಾಡಿ ಮಹಾಶಿವನನ್ನು ಹೇಗೆ ಒಲಿಸಿಕೊಳ್ಳಬೇಕೆನ್ನುವ ಬಗ್ಗೆ ಶಾಸ್ತ್ರದಲ್ಲಿ ವಿವರವಾಗಿ ಹೇಳಲಾಗಿದೆ. ಇದನ್ನು ಹೊರತುಪಡಿಸಿ ಕಚೇರಿ ಹಾಗೂ ಅಂಗಡಿಯಲ್ಲಿ Read more…

ಲೋಕಸಭೆ ಚುನಾವಣೆ ಹಿನ್ನಲೆ ಆಮ್ ಆದ್ಮಿ ಪಕ್ಷದ ಕಚೇರಿ ಖಾಲಿ ಮಾಡಲು ಜೂ. 15ರ ಗಡುವು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ರೋಸ್ ಅವೆನ್ಯೂದಲ್ಲಿರುವ ಕಚೇರಿಗಳನ್ನು ಖಾಲಿ ಮಾಡಲು ಎಎಪಿಗೆ ಸುಪ್ರೀಂ ಕೋರ್ಟ್ ಜೂನ್ 15 ರವರೆಗೆ ಸಮಯ ನೀಡಿದೆ. ನ್ಯಾಯಾಂಗ ಮೂಲಸೌಕರ್ಯವನ್ನು ವಿಸ್ತರಿಸಲು ದೆಹಲಿ ಹೈಕೋರ್ಟ್‌ಗೆ ಭೂಮಿಯನ್ನು ಹಂಚಲಾಗಿದೆ Read more…

BIG NEWS:‌ ʼವರ್ಕ್ ಫ್ರಂ ಕಚೇರಿʼ ಒಪ್ಪಿಕೊಳ್ತಿಲ್ಲ ಉದ್ಯೋಗಿಗಳು..… ಬಡ್ತಿ, ಸಂಬಳ ಕಟ್ ಮಾಡುವ ಬೆದರಿಕೆ ನೀಡ್ತಿವೆ ಕಂಪನಿಗಳು..!

ಕೊರೊನಾ, ಲಾಕ್‌ ಡೌನ್‌ ಕೆಲಸದ ವಿಧಾನವನ್ನು ಬದಲಿಸಿತ್ತು. ಕೊರೊನಾ ಸಮಯದಲ್ಲಿ ಮನೆಯಿಂದಲೇ ಕೆಲಸ ಮಾಡುವ ವ್ಯವಸ್ಥೆಯನ್ನು ಬಹುತೇಕ ಕಂಪನಿಗಳು ನೀಡಿದ್ದವು. ಕೊರೊನಾ ಅಬ್ಬರ ಕಡಿಮೆ ಆಗ್ತಿದ್ದಂತೆ ಒಂದೊಂದೇ ಕಂಪನಿಗಳು Read more…

ʼಧನʼ ಲಾಭಕ್ಕೆ ಕಾರಣವಾಗುತ್ತೆ ಕಚೇರಿಯಲ್ಲಿರೋ ಟೇಬಲ್

ವಾಸ್ತು ಶಾಸ್ತ್ರದ ಪ್ರಕಾರ ನಮ್ಮ ಸುತ್ತಲಿರುವ ವಸ್ತುಗಳು ನಮ್ಮ ಮೇಲೆ ಪ್ರಭಾವ ಬೀರುತ್ತವೆ. ಕೆಲ ವಸ್ತುಗಳು ಸಕಾರಾತ್ಮಕ ಪ್ರಭಾವ ಬೀರಿದ್ರೆ ಮತ್ತೆ ಕೆಲವು ನಕಾರಾತ್ಮಕ ಪ್ರಭಾವ ಬೀರುತ್ತವೆ. ಕಚೇರಿಯಲ್ಲಿ Read more…

ಕಚೇರಿಯ ಕ್ಯಾಬಿನ್ ಎದುರುಗಡೆ ಬಾಗಿಲು ಇದ್ದು, ವಾಸ್ತು ಸಮಸ್ಯೆಯಾಗಿದ್ದರೆ ಹೀಗೆ ಮಾಡಿ

ನೀವು ವ್ಯವಹಾರ ನಡೆಸುವ ಕಚೇರಿಗಳಿಗೂ ಕೂಡ ವಾಸ್ತು ತುಂಬಾ ಮುಖ್ಯ. ಕಚೇರಿಯ ನಿರ್ಮಾಣ ಮತ್ತು ಅದರ ಒಳಗಡೆ ಜೋಡಿಸುವ ವಸ್ತುಗಳನ್ನು ಕೂಡ ವಾಸ್ತು ಪ್ರಕಾರ ಜೋಡಿಸಬೇಕು. ಇಲ್ಲವಾದರೆ ನಿಮ್ಮ Read more…

ರಾಮ ಮಂದಿರ ಪ್ರಾಣ ಪ್ರತಿಷ್ಠೆ ಹಿನ್ನೆಲೆ: ನಾಳೆ ಶಾಲೆಗಳಿಗೆ ರಜೆ ಘೋಷಣೆ: ಕಚೇರಿಗಳು ಅರ್ಧ ದಿನ ಕಾರ್ಯ ನಿರ್ವಹಣೆ: ಜಾರ್ಖಂಡ್ ಸರ್ಕಾರ ಅಧಿಸೂಚನೆ

ರಾಂಚಿ: ಜಾರ್ಖಂಡ್ ನಲ್ಲಿ ಸೋಮವಾರ ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸಿದೆ. ಕಚೇರಿಗಳು, ಇತರ ಸಂಸ್ಥೆಗಳು ಮತ್ತು ಸಾರ್ವಜನಿಕ ವಲಯದ ಬ್ಯಾಂಕುಗಳು ರಾಮ ಮಂದಿರದ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಅರ್ಧ ದಿನ Read more…

ʼಬೆನ್ನು ನೋವುʼ ನಿವಾರಣೆಗೆ ಇದನ್ನು ಪಾಲಿಸಿ

ದೀರ್ಘ ಕಾಲ ಒಂದೇ ಭಂಗಿಯಲ್ಲಿ ಕೂತು ಬೆನ್ನು ನೋವು ಬಂದಿದೆಯೇ, ವೈದ್ಯರ ಬಳಿ ತೆರಳುವ ಮುನ್ನ ಈ ಸಲಹೆಗಳನ್ನು ಪಾಲಿಸಿ ನೋಡಿ. ಕಚೇರಿಯಲ್ಲಿ ಕುಳಿತು ಕೆಲಸ ಮಾಡುವವರಾಗಿದ್ದರೆ ನಿತ್ಯ Read more…

ನಾಳೆ ಶಾಲೆ, ಕಾಲೇಜ್, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ: ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಗೆ ಅನ್ವಯ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ಶಾಲೆ, ಕಾಲೇಜ್, ಕಚೇರಿಗಳಿಗೆ ರಜೆ ನೀಡಲಾಗಿದೆ. ಆಯಾ ಕ್ಷೇತ್ರಗಳ ವ್ಯಾಪ್ತಿಯ ಸರ್ಕಾರಿ ಕಚೇರಿಗಳು ಮತ್ತು ಶಾಲಾ, ಕಾಲೇಜುಗಳಿಗೆ ರಜೆ Read more…

ಪುರುಷರಿಗೆ ಅರ್ಥವಾಗಲ್ಲ ʼಮಹಿಳೆʼಯರ ಈ ಸಮಸ್ಯೆ

ಮಹಿಳೆಯರು ಅನೇಕ ಗೊಂದಲ, ಸಮಸ್ಯೆಗಳಿಂದ ಬಳಲುತ್ತಾರೆ. ಇಂತಹ ಸಮಸ್ಯೆ ಪುರುಷರಿಗೆ ಎಂದೂ ಬರುವುದಿಲ್ಲ. ಹಾಗೆ ಆ ಸಮಸ್ಯೆ ಅವರಿಗೆ ಸರಿಯಾಗಿ ಅರ್ಥವೂ ಆಗುವುದಿಲ್ಲ. ಮಹಿಳೆಯರು ಎದುರಿಸುವ ಅಂತಹ ಸಮಸ್ಯೆಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...