alex Certify ಕಟ್ಟಡ ಕುಸಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಅವಘಡ: ಎರಡು ಅಂತಸ್ತಿನ ಮನೆ ಕುಸಿತ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಕಟ್ಟದ ಕುಸಿತ ಸಂಭವಿಸಿದೆ. ಎರಡು ಅಂತಸ್ತಿನ ಮನೆ ಕುಸಿದು ಬಿದ್ದ ಘಟನೆ ಜೀವನ್ ಭೀಮಾನಗರದ ತಿಪ್ಪಸಂದ್ರದಲ್ಲಿ ನಡೆದಿದೆ. ಪಕ್ಕದ ಕಟ್ಟಡದ ಪಾಯ ತೆಗೆಯುವ ವೇಳೆ Read more…

BREAKING: ಮಹಾರಾಣಿ ಕಾಲೇಜು ಕಟ್ಟಡ ಕುಸಿತ ಕೇಸ್: ಅವಶೇಷಗಳಡಿ ಸಿಲುಕಿದ್ದ ಯುವಕ ಶವವಾಗಿ ಪತ್ತೆ

ಮೈಸೂರು: ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಶೇಷಗಳಡಿ ಸಿಲುಕಿದ್ದ ಓರ್ವ ಯುವಕ ಸಾವನ್ನಪ್ಪಿದ್ದಾನೆ. ಕಾರ್ಯಾಚರಣೆ ಮುಂದುವರೆದಂತೆ ಮುಂಜಾನೆ ಅವಶೇಷಗಳಡಿ ಸದ್ದಾಂ ಮೃತದೇಹ ಪತ್ತೆಯಾಗಿದೆ. ನಿನ್ನೆ Read more…

BREAKING NEWS: ಕಟ್ಟಡ ಕಾಮಗಾರಿ ವೇಳೆ ಅವಘಡ: ಕಾಲೇಜು ಕಟ್ಟಡ ಕುಸಿದು ಅವಶೇಷಗಳ ಅಡಿ ಸಿಲುಕಿದ ಕಾರ್ಮಿಕ

ಮೈಸೂರು: ಮೈಸೂರು ಮಹಾರಾಣಿ ಕಾಲೇಜು ಕಟ್ಟಡ ಕಾಮಗಾರಿ ವೇಳೆ ಅವಘಡ ಸಂಭವಿಸಿದೆ. ಕಾಮಗಾರಿ ವೇಳೆ ಕಟ್ಟಡ ಕುಸಿದು ಬಿದ್ದು, ಅವಶೇಷಗಳ ಅಡಿಯಲ್ಲಿ ಓರ್ವ ಕಾರ್ಮಿಕ ಸಿಲುಕಿಕೊಂಡಿರುವ ಘಟನೆ ನಡೆದಿದೆ. Read more…

BREAKING: ಬಾಯ್ಲರ್ ಸ್ಪೋಟ: ರೈಸ್ ಮಿಲ್ ಕಟ್ಟಡ ಕುಸಿದು 7 ಮಂದಿಗೆ ಗಾಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ರೈಸ್ ಮಿಲ್ ನಲ್ಲಿ ಬಾಯ್ಲರ್ ಸ್ಪೋಟಗೊಂಡಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಭದ್ರಾವತಿಯ ಚನ್ನಗಿರಿ ರಸ್ತೆಯ ರೈಸ್ ಮಿಲ್ ನಲ್ಲಿ ಗುರುವಾರ ಸಂಜೆ Read more…

ನೋಡನೋಡುತ್ತಿದ್ದಂತೆ ಕುಸಿದು ಬಿದ್ದ ಮೂರು ಅಂತಸ್ತಿನ ಕಟ್ಟಡ

ಕೋಲಾರ: ಮೂರು ಅಂತಸ್ತಿನ ಕಟ್ಟಡವೊಂದು ನೋಡನೋಡುತ್ತಿದ್ದಂತೆಯೇ ಕುಸಿದು ಬಿದ್ದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯ ಕೆಇಬಿ ರಸ್ತೆಯಲ್ಲಿ ನಡೆದಿದೆ. ಬೂದಿಕೋಟೆ ರಾಜ್ ಕೂಮಾರ್ ಎಂಬುವವರಿಗೆ ಸೇರಿದ ಮೂರು ಅಂತಸ್ತಿನ Read more…

BREAKING: ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣ: ಮತ್ತೆರಡು ಶವ ಪತ್ತೆ; ಸಾವಿನ ಸಂಖ್ಯೆ 8ಕ್ಕೇರಿಕೆ

ಬೆಂಗಳೂರು: ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಶೇಷಗಳಡಿಯಲ್ಲಿ ಮತ್ತೆ ಇಬ್ಬರು ಕಾರ್ಮಿಕರ ಶವ ಪತ್ತೆಯಾಗಿದ್ದು, ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ Read more…

BREAKING NEWS: ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣ: ಕಟ್ಟಡ ಮಾಲೀಕ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ Read more…

BREAKING NEWS: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಸಾವಿನ ಸಂಖ್ಯೆ 6ಕ್ಕೇರಿಕೆ

ಬೆಂಗಳೂರು: ಬೆಂಗಳೂರಿನ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನನ್ನಪ್ಪಿದವರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದ್ದು, ಈವರೆಗೆ 6 ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ Read more…

BIG UPDATE: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ: ಅವಶೇಷಗಳಡಿ 16 ಕಾರ್ಮಿಕರು ಸಿಲುಕಿರುವ ಶಂಕೆ

ಬೆಂಗಳೂರು: ಮಳೆ ಅಬ್ಬರದ ನಡುವೆ ಬೆಂಗಳೂರಿನಲ್ಲಿ ಮತ್ತೊಂದು ಅವಘಡ ಸಂಭವಿಸಿ ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿರುವ ಘಟನೆ ಹೆಣ್ಣೂರು ಬಳಿಯ ಬಾಬುಸಾಬ್ ಪಾಳ್ಯದಲ್ಲಿ ನಡೆದಿದೆ. ಭಾರಿ ಮಳೆ Read more…

BREAKING: ನಿರ್ಮಾಣ ಹಂತದ ಕಟ್ಟಡ ಕುಸಿತ: ಅವಶೇಷಗಳಡಿ ಕಾರ್ಮಿಕರು ಸಿಲುಕಿರುವ ಶಂಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆ ಅವಾಂತರದ ನಡುವೆ ಮತ್ತೊಂದು ದುರಂತ ಸಂಭವಿಸಿದೆ. ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದಿರುವ ಘಟನೆ ಬಾಬುಸಾಬ್ ಪಾಳ್ಯದಲ್ಲಿ ನಡೆದಿದೆ. ಭಾರಿ ಮಳೆ ಅಬ್ಬರದ Read more…

ಮೀರತ್ ಕಟ್ಟಡ ಕುಸಿತ: ಸಾವಿನ ಸಂಖ್ಯೆ 10ಕ್ಕೆ ಏರಿಕೆ: ಅವಶೇಷಗಳಡಿ ಸಿಲುಕಿದವರ ರಕ್ಷಣೆಗೆ ಮುಂದುವರೆದ ಕಾರ್ಯಾಚರಣೆ

ಉತ್ತರ ಪ್ರದೇಶದ ಮೀರತ್‌ನಲ್ಲಿ ಶನಿವಾರ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದು, ಐವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ(ಡಿಎಂ) ದೀಪಕ್ ಮೀನಾ ತಿಳಿಸಿದ್ದಾರೆ. ರಾಷ್ಟ್ರೀಯ ವಿಪತ್ತು Read more…

ಮೂರು ಅಂತಸ್ತಿನ ಕಟ್ಟಡ ಕುಸಿದು ಘೋರ ದುರಂತ: ನಾಲ್ವರು ಸಾವು | VIDEO

ಉತ್ತರ ಪ್ರದೇಶದ ಮೀರತ್‌ನ ಲೋಹಿಯಾ ನಗರ ಪ್ರದೇಶದ ಜಾಕಿರ್ ಕಾಲೋನಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಯುವತಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಮೀರತ್ ಜಿಲ್ಲಾ Read more…

ನಿರ್ಮಾಣ ಹಂತದ ಕಟ್ಟಡ ಕುಸಿದು ದುರಂತ: ಮತ್ತೊಬ್ಬ ಕಾರ್ಮಿಕ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದ ಒಂದು ಭಾಗ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಅವಘಡದಲ್ಲಿ ಮತ್ತೊಬ್ಬ ಕಾರ್ಮಿಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೀಣ್ಯದ ಎನ್.ಟಿ.ಟಿ.ಎಫ್. ಮುಖ್ಯರಸ್ತೆಯಲ್ಲಿ ನಿರ್ಮಾಣ Read more…

BIG NEWS: ಭಾರಿ ಮಳೆಗೆ ಕುಸಿದುಬಿದ್ದ ಕಟ್ಟಡ: 7 ಜನರು ದುರ್ಮರಣ

ಗಾಂಧಿನಗರ: ಮಳೆ ಅಬ್ಬರಕ್ಕೆ ಬಹುಮಹಡಿ ಕಟ್ಟಡ ಕುಸಿತಗೊಂಡ ಪರಿಣಾಮ 7 ಜನರು ಸಾವನ್ನಪ್ಪಿರುವ ಘಟನೆ ಗುಜರಾತ್ ನ ಸೂರತ್ ನಲ್ಲಿ ನಡೆದಿದೆ. ಭಾರಿ ಮಳೆಯಿಂದ ಕಟ್ಟಡ ಕುಸಿತಗೊಂಡಿದ್ದು, 7 Read more…

BREAKING: 2 ಅಂತಸ್ತಿನ ಕಟ್ಟಡ ಕುಸಿದು ಘೋರ ದುರಂತ: ಇಬ್ಬರು ಸಾವು, ಒಬ್ಬ ಗಂಭೀರ

ನವದೆಹಲಿ: ಗುರುವಾರ ಮುಂಜಾನೆ ದೆಹಲಿಯ ಕಬೀರ್ ನಗರದಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ಒಬ್ಬರು ಗಾಯಗೊಂಡಿದ್ದಾರೆ. ದೆಹಲಿಯ ಕಬೀರ್‌ನಗರ ಪ್ರದೇಶದಲ್ಲಿ ಹಳೆ ಕಟ್ಟಡವೊಂದು ಕುಸಿದು ಬಿದ್ದ Read more…

BIG NEWS: ಬೆಂಗಳೂರಿನಲ್ಲಿ ಮತ್ತೊಂದು ದುರಂತ; ನಿರ್ಮಾಣ ಹಂತದ ಕಟ್ಟಡ ಕುಸಿದು ಓರ್ವ ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ನಿರ್ಮಾಣ ಹಂತದ ಕಟ್ಟಡ ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಸುದ್ದಗುಂಟೆಪಾಳ್ಯ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಿರ್ಮಾಣ Read more…

ಚೀನಾದಲ್ಲಿ ಭಾರೀ ಕಟ್ಟಡ ಕುಸಿತ: ಮೂವರು ಸಾವು, ಒಬ್ಬರಿಗೆ ಗಂಭೀರ ಗಾಯ

ಚೀನಾದಲ್ಲಿ ಭಾರೀ ಹಿಮಪಾತ ಸಂಭವಿಸುತ್ತಿದ್ದು ಹೈಲಾಂಗ್​ಜಿಯಾಂಗ್​ ಪ್ರಾಂತ್ಯದ ಜಿಮ್ನಾಷಿಯಂನಲ್ಲಿ ಹಿಮಪಾತದಿಂದ ಕಟ್ಟಡ ಕುಸಿದಿದ್ದು ಕನಿಷ್ಟ ಮೂವರು ಸಾವನ್ನಪ್ಪಿದ್ದು ಇನ್ನೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಇದು ಈ ವರ್ಷ Read more…

BIG NEWS: ಕಟ್ಟಡ ಕುಸಿತ; 8 ತಿಂಗಳ ಮಗು ಸೇರಿ ಇಬ್ಬರು ದುರ್ಮರಣ

ಮುಂಬೈ: ಎರಡು ಅಂತಸ್ತಿನ ಕಟ್ಟಡ ಕುಸಿದು ಬಿದ್ದು ನವಜಾತ ಶಿಶು ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಭಿವಂಡಿ ಪ್ರದೇಶದಲ್ಲಿ ನಡೆದಿದೆ. ಭಿವಂಡಿ ಪ್ರದೇಶದ ಧೋಬಿ ತಲಾಬ್ ಪ್ರದೇಶದ Read more…

ಐದು ಅಂತಸ್ತಿನ ಕಟ್ಟಡ ಕುಸಿದು ಘೋರ ದುರಂತ : 12 ಮಂದಿ ಸ್ಥಳದಲ್ಲೇ ಸಾವು

ಕೈರೋ : ಐದು ಅಂತಸ್ತಿನ ಕಟ್ಟಡ ಕುಸಿದು ಘೋರ ದುರಂತವೊಂದು ಸಂಭವಿಸಿದ್ದು, 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಈಜಿಪ್ಟ್ ನ ರಾಜಧಾನಿ ಕೈರೋದಲ್ಲಿ ನಡೆದಿದೆ. Read more…

BIG NEWS: ಬಿಪರ್ ಜಾಯ್ ಚಂಡಮಾರುತದ ಆರ್ಭಟ; ಅರಬ್ಬಿ ಸಮುದ್ರದಲ್ಲಿ ಹೆಚ್ಚಿದ ಅಲೆಗಳ ಅಬ್ಬರ; ಬೃಹತ್ ಅಲೆಗಳಿಗೆ ಕುಸಿದು ಬಿದ್ದ ಕಟ್ಟಡ

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಬಿಪರ್ ಜಾಯ್ ಚಂಡಮಾರುತದ ಅಬ್ಬರ ಜೋರಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಸಮುದ್ರದಲ್ಲಿ ಆಳೆತ್ತರದ ಅಲೆಗಳು ಏಳುತ್ತಿದ್ದು, ಬೃಹತ್ ಅಲೆಗಳು ಕಡಲತಡಿಗೆ ಅಪ್ಪಳಿಸುತ್ತಿವೆ. Read more…

3 ಅಂತಸ್ತಿನ ರೈಸ್ ಮಿಲ್ ಕಟ್ಟಡ ಕುಸಿದು ಕನಿಷ್ಠ ಇಬ್ಬರು ಸಾವು: 14 ಮಂದಿಗೆ ಗಾಯ

ಹರಿಯಾಣದ ಕರ್ನಾಲ್ ನಲ್ಲಿ 3 ಅಂತಸ್ತಿನ ಅಕ್ಕಿ ಗಿರಣಿ ಕುಸಿದು ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 14 ಮಂದಿ ಗಾಯಗೊಂಡಿದ್ದಾರೆ. ಸೋಮವಾರ-ಮಂಗಳವಾರ ಮಧ್ಯರಾತ್ರಿ ಕರ್ನಾಲ್‌ನ ತಾರೋರಿಯಲ್ಲಿರುವ ಮೂರು ಅಂತಸ್ತಿನ Read more…

ಭೂಕಂಪದ 4 ಗಂಟೆಗಳ ನಂತರ 5 ಅಂತಸ್ತಿನ ಕಟ್ಟಡ ಕುಸಿದು ಮೂವರ ಸಾವು, ಅವಶೇಷಗಳಡಿ ಸಿಲುಕಿದವರ ರಕ್ಷಣೆಗೆ ಕಾರ್ಯಾಚರಣೆ

ಲಖ್ನೋ: ಉತ್ತರ ಭಾರತದಲ್ಲಿ ಭೂಕಂಪ ಸಂಭವಿಸಿದ ನಾಲ್ಕು ಗಂಟೆಗಳ ನಂತರ ಅಪಾರ್ಟ್‌ಮೆಂಟ್ ಬ್ಲಾಕ್ ಕುಸಿದು ಮೂವರು ಮೃತಪಟ್ಟಿದ್ದಾರೆ. ಹಲವಾರು ಜನ ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ. ಲಕ್ನೋದ ಹಜರತ್‌ ಗಂಜ್ ಪ್ರದೇಶದ Read more…

BIG NEWS: ಬೆಂಗಳೂರಿನಲ್ಲಿ ಕಟ್ಟಡ ಕುಸಿತ; ಇಬ್ಬರು ಕಾರ್ಮಿಕರ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತಗೊಂಡು ಇಬ್ಬರು ಕಾರ್ಮಿಕರು ಮೃಪಟ್ಟಿರುವ ಘಟನೆ ನಡೆದಿದೆ. ಮಹದೇವಪುರದಲ್ಲಿ ಕಟ್ಟಡ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ Read more…

ಕಟ್ಟಡ ಕುಸಿದ 30 ಗಂಟೆಗಳ ನಂತರವೂ ಜೀವಂತವಾಗಿತ್ತು‌ ಪುಟ್ಟ ಮಗು…! ರಕ್ಷಣಾ ಕಾರ್ಯಾಚರಣೆಯ ವಿಡಿಯೋ ವೈರಲ್

ಕಳೆದ ವಾರ ಜೋರ್ಡಾನ್​ ರಾಜಧಾನಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಘಟನೆಯಲ್ಲಿ 14 ಜನರು ಸಾವನ್ನಪ್ಪಿದ್ದರು. ಈ ನಡುವೆ ಪವಾಡ ಸದೃಶ್ಯವಾಗಿ ಮಲಕ್​ ಎಂಬ ನಾಲ್ಕು ತಿಂಗಳ Read more…

BREAKING NEWS: ನಿರ್ಮಾಣ ಹಂತದ 6 ಅಂತಸ್ತಿನ ಕಟ್ಟಡ ಕುಸಿದು ಇಬ್ಬರ ಸಾವು, 7 ಜನರಿಗೆ ಗಾಯ

ಮುಂಬೈ: ಮುಂಬೈನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ನವಿಮುಂಬೈನಲ್ಲಿ 6 ಅಂತಸ್ತಿನ ಕಟ್ಟಡ ಕುಸಿದು 7 ಜನ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು, ಅಗ್ನಿಶಾಮಕ Read more…

BREAKING NEWS: 5 ಅಂತಸ್ತಿನ ಕಟ್ಟಡ ಕುಸಿತ, ಅವಶೇಷಗಳಡಿ ಸಿಲುಕಿದ ಐವರಿಗಾಗಿ ಶೋಧ

ಮುಂಬೈ: ಮುಂಬೈ ಮಹಾನಗರದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿತವಾಗಿದ್ದು, ಅವಶೇಷಗಳಡಿ 5 ಜನ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಬಾಂದ್ರಾದ Read more…

BIG NEWS: ಬೆಂಗಳೂರಿನಲ್ಲಿ ಮತ್ತೊಂದು ದುರಂತ; 3 ಅಂತಸ್ತಿನ ಕಟ್ಟಡ ಕುಸಿತ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನಕ್ಕೊಂದು ದುರಂತ ಸಂಭವಿಸುತ್ತಿದ್ದು, ಇದೀಗ ಮತ್ತೊಂದು ಮೂರು ಅಂತಸ್ತಿನ ಕಟ್ಟಡ ಕುಸಿತಗೊಂಡಿದೆ. ಡೇರಿ ಸರ್ಕಲ್ ಬಳಿಯ ಕೆಎಂಎಫ್ ಕ್ವಾಟ್ರರ್ಸ್ ನಲ್ಲಿರುವ 3 ಅಂತಸ್ತಿನ ಕಟ್ಟಡ Read more…

BREAKING: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಾಲ್ಕಂತಸ್ತಿನ ಕಟ್ಟಡ ಕುಸಿತ

ದೆಹಲಿಯ ಸಬ್ಜಿ ಮಂಡಿ ಇಲಾಖೆಯಲ್ಲಿ ಸೋಮವಾರ ನಾಲ್ಕಂತಸ್ತಿನ ಕಟ್ಟಡವು ನೆಲಸಮವಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸ್​ ಇಲಾಖೆ ಸ್ಥಳಕ್ಕೆ ದೌಡಾಯಿಸಿದೆ. ಅವಶೇಷಗಳಡಿ Read more…

BREAKING: ತಡರಾತ್ರಿ ಘೋರ ದುರಂತ, ಕಟ್ಟಡ ಕುಸಿದು 9 ಮಂದಿ ಸಾವು

ಮುಂಬೈ: ಮುಂಬೈನ ಉಪನಗರದ ಕೊಳೆಗೇರಿ ಪ್ರದೇಶದಲ್ಲಿ ಬುಧವಾರ ತಡರಾತ್ರಿ ಎರಡು ಅಂತಸ್ತಿನ ವಸತಿ ಕಟ್ಟಡ ಕುಸಿದು, 9 ಮಂದಿ ಸಾವನ್ನಪ್ಪಿದ್ದಾರೆ. ಕನಿಷ್ಠ 8 ಮಂದಿ ಗಾಯಗೊಂಡಿದ್ದಾರೆ. ಹಲವರು ಇನ್ನೂ Read more…

BIG BREAKING: ಟರ್ಕಿಯಲ್ಲಿ ಭಾರೀ ಪ್ರಬಲ ಭೂಕಂಪ, ನೂರಾರು ಕಟ್ಟಡ ನೆಲಸಮ, ಸುನಾಮಿ ಅಲೆ

ಟರ್ಕಿಯಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ಟರ್ಕಿಯ ಡೊಡ್ ಕನೀಸ್ ದ್ವೀಪದಲ್ಲಿ ಭೂಕಂಪವಾಗಿದ್ದು, ರಿಕ್ಟರ್ ಮಾಪಕದಲ್ಲಿ 7 ರಷ್ಟು ತೀವ್ರತೆ ದಾಖಲಾಗಿದೆ ಭೂಕಂಪದ ತೀವ್ರತೆಗೆ ನೂರಾರು ಕಟ್ಟಡ ಕುಸಿತವಾಗಿದ್ದು ಭೂಕಂಪದಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...