alex Certify ಕಟ್ಟೆಚ್ಚರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಬಾರಿ ಉತ್ಸವ್ ಬಸ್ ಗೆ ಬಾಂಬ್ ಬೆದರಿಕೆ; KSRTC ಅಧಿಕಾರಿಗಳು ಹೈ ಅಲರ್ಟ್; ಬಸ್ ಗಳಲ್ಲಿ ಕಟ್ಟೆಚ್ಚರ

ಬೆಂಗಳೂರು: ಅಂಬಾರಿ ಉತ್ಸವ್ ಬಸ್ ಗಳಿಗೆ ಬಾಂಬ್ ಬೆದರಿಕೆ ಬೆನ್ನಲ್ಲೇ ಕೆ ಎಸ್ ಆರ್ ಟಿಸಿ ಅಧಿಕಾರಿಗಳು ಅಲರ್ಟ್ ಆಗಿದ್ದು, ಬಸ್ ಗಳಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. ಬಸ್ ಗಳಲ್ಲಿ Read more…

BIG NEWS: ಕೋವಿಡ್ ಹೆಚ್ಚಳ; ಕರುನಾಡಿನಲ್ಲಿಯೂ ಆರೋಗ್ಯ ಇಲಾಖೆಯಿಂದ ಕಟ್ಟೆಚ್ಚರ

ಬೆಂಗಳೂರು: ದೇಶಾದ್ಯಂತ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು, ಅದರಲ್ಲಿಯೂ ಕೇರಳದಲ್ಲಿ ಮಹಾಮಾರಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ರಾಜ್ಯದಲ್ಲಿಯೂ ಕಟೆಚ್ಚರ ಕೈಗೊಳ್ಳಲಾಗಿದೆ. ಕೇರಳದಲ್ಲಿ ಕೋವಿಡ್ Read more…

BIG NEWS: ರಾಜ್ಯದಲ್ಲಿಯೂ ಕೊರೊನಾ ಭೀತಿ; ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತುರ್ತು ಸಭೆ

ಬೆಂಗಳೂರು: ದೇಶಾದ್ಯಂತ ಮತ್ತೆ ಮಹಾಮಾರಿ ಕೋವಿಡ್ ಆತಂಕ ಶುರುವಾಗಿದೆ. ಕೇರಳದಲ್ಲಿ ಕೊರೊನಾ ಸೋಂಕಿಗೆ ಓರ್ವ ಬಲಿಯಾಗಿದ್ದು, ಕರ್ನಾಟಕದಲ್ಲಿಯೂ ಕಟ್ಟೆಚ್ಚರವಹಿಸಲಾಗಿದೆ. ಕೇರಳದ ಕಣ್ಣೂರಿನಲ್ಲಿ ವೃದ್ಧರೊಬ್ಬರು ಇಂದು ಕೋವಿಡ್ ಉಪ ತಳಿ Read more…

ಕಾವೇರಿ ಕಿಚ್ಚು: ಬೆಂಗಳೂರು ಡಿಸಿಪಿಗಳಿಗೆ ಕಟ್ಟೆಚ್ಚರಕ್ಕೆ ಆಯಾ ವಲಯ ಆಯುಕ್ತರಿಂದ ಸೂಚನೆ

ಬೆಂಗಳೂರು: ಕಾವೇರಿ ನೀರಿಗಾಗಿ ರೈತರ ಹಾಗೂ ಕನ್ನಡಪರ ಸಂಘಟನೆಗಳ ಆಕ್ರೋಶ ಭುಗಿಲೆದ್ದಿದೆ. ಒಂದೆಡೆ ರೈತರು ಮಂಡ್ಯ ಬಂದ್ ಗೆ ಕರೆ ನೀಡಿದ್ದರೆ ಮತ್ತೊಂದೆಡೆ ಮದ್ದೂರು, ರಾಜಧಾನಿ ಬೆಂಗಳೂರಿನಲ್ಲಿಯೂ ಪ್ರತಿಭಟನೆ Read more…

ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ; ರಾಜ್ಯದ ಗಡಿಯಲ್ಲಿ ಕಟ್ಟೆಚ್ಚರ

ಮೈಸೂರು: ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಹಂದಿಗಳಲ್ಲಿ ಕಾಣಿಸಿಕೊಳ್ಳುವ ಆಫ್ರಿಕನ್ ಹಂದಿ ಜ್ವರ ಹಿನ್ನೆಲೆಯಲ್ಲಿ ಕೇರಳದಿಂದ ರಾಜ್ಯಕ್ಕೆ ಪ್ರಾಣಿಗಳ Read more…

ತೀವ್ರ ಸ್ವರೂಪ ಪಡೆದ ಸೈಕ್ಲೋನ್: 3 -4 ದಿನ ಭಾರಿ ಮಳೆ: ಕಟ್ಟೆಚ್ಚರ ವಹಿಸಲು ಹವಾಮಾನ ಇಲಾಖೆ ಸೂಚನೆ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಬಿಪೊರ್ ಜಾಯ್ ಚಂಡಮಾರುತ ಅಬ್ಬರಿಸುತ್ತಿದೆ. ತೀವ್ರ ಸ್ವರೂಪ ಪಡೆದ ಚಂಡಮಾರುತದಿಂದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಆಗಲಿದೆ. ಮೂರ್ನಾಲ್ಕು ದಿನಗಳಲ್ಲಿ ಕರ್ನಾಟಕ ಸೇರಿ ಹಲವು Read more…

ಚೀನಾ ಸೇರಿ ವಿದೇಶಗಳಲ್ಲಿ ಕೊರೋನಾ ಹೆಚ್ಚಳ, ಭಾರತದಲ್ಲೂ 3 BF.7 ಕೇಸ್ ಬೆನ್ನಲ್ಲೇ ಟಫ್ ರೂಲ್ಸ್: ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ

ಚೀನಾ ಮತ್ತು ಇತರ ದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಕೋವಿಡ್‌ ನ ರ್ಯಾಂಡಮ್ ಪರೀಕ್ಷೆಗೆ ಸೂಚನೆ ನೀಡಲಾಗಿದೆ. ವಿಶ್ವದ ಕೆಲವು ಭಾಗಗಳಲ್ಲಿ ಇತ್ತೀಚಿನ ಪ್ರಕರಣಗಳ ಉಲ್ಬಣ ಗಮನದಲ್ಲಿಟ್ಟುಕೊಂಡು Read more…

BIG NEWS: ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರಕ್ಕೆ ಗೃಹ ಸಚಿವರ ಸೂಚನೆ

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ತಾರಕಕ್ಕೇರಿರುವ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ರಾಜ್ಯದ ಬಸ್ ಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ಘಟನೆ ಬೆನ್ನಲ್ಲೇ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ Read more…

BIG NEWS: ಅಗ್ನಿಪಥ್ ಯೋಜನೆ ವಿರೋಧಿಸಿ ಹಿಂಸಾಚಾರ; ರಾಜ್ಯದ ರೈಲು ನಿಲ್ದಾಣಗಳಲ್ಲಿ ಕಟ್ಟೆಚ್ಚರಕ್ಕೆ ಸೂಚನೆ

ಬೆಂಗಳೂರು: ಸೇನಾ ನೇಮಕಾತಿ ಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ರೈಲ್ವೆ ನಿಲ್ದಾಣಗಳಲ್ಲಿ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ. ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ Read more…

BIG NEWS: ನ.26ರಂದು ಅಪ್ಪಳಿಸಲಿದೆ ಮತ್ತೊಂದು ಸೈಕ್ಲೋನ್; ಕಟ್ಟೆಚ್ಚರಕ್ಕೆ ಸೂಚಿಸಿದ ಕಂದಾಯ ಸಚಿವ

ಬೆಂಗಳೂರು: ನವೆಂಬರ್ 26ರಂದು ರಾಜ್ಯಕ್ಕೆ ಮತ್ತೊಂದು ಸೈಕ್ಲೋನ್ ಅಪ್ಪಳಿಸಲಿದ್ದು, ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ನ.26ರಂದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...