alex Certify ಕಡಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಕ್ಕಿ ಬೆಲೆ ಕ್ವಿಂಟಾಲ್ ಗೆ 550 ರೂ. ಇಳಿಕೆ: ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿ ದರ ಕಡಿಮೆ ಮಾಡಿದ ಸರ್ಕಾರ

ನವದೆಹಲಿ: ಭಾರತ ಆಹಾರ ನಿಗಮ (ಎಫ್‌ಸಿಐ) ಸಂಗ್ರಹಿಸಿದ ಅಕ್ಕಿಯ ಬೆಲೆಯನ್ನು ಕ್ವಿಂಟಾಲ್‌ಗೆ 550 ರೂ.ಗಳಷ್ಟು ಕಡಿಮೆ ಮಾಡಿದೆ. ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಹೇಳಿಕೆಯ ಪ್ರಕಾರ, ಕ್ವಿಂಟಾಲ್‌ಗೆ Read more…

ನಿಮ್ಮ ಜೀವಿತಾವಧಿಯನ್ನೇ ಕಡಿಮೆ ಮಾಡುತ್ತೆ ಸಿಗರೇಟು: 1 ಸಿಗರೇಟ್ ಸೇದುವ ಪುರುಷರ ಆಯಸ್ಸು 17 ನಿಮಿಷ, ಮಹಿಳೆಯರ ಜೀವಿತಾವಧಿ 22 ನಿಮಿಷ ಇಳಿಕೆ

ಪುರುಷರು ತಾವು ಸೇದುವ ಪ್ರತಿ ಸಿಗರೇಟ್‌ ನಿಂದ ತಮ್ಮ ಜೀವನದ 17 ನಿಮಿಷಗಳನ್ನು ಕಳೆದುಕೊಳ್ಳುತ್ತಾರೆ. ಮಹಿಳೆಯರು 22 ನಿಮಿಷಗಳನ್ನು ಕಳೆದುಕೊಳ್ಳುತ್ತಾರೆ ಎಂಬುದು ಧೂಮಪಾನದ ವಿನಾಶಕಾರಿ ಪರಿಣಾಮಗಳನ್ನು ಅಧ್ಯಯನ ಮಾಡುವ Read more…

ಕೃಷಿ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್: ಇನ್ನು ಸಹಕಾರ ಸಂಘಗಳಿಂದ ಬಡ್ಡಿ ರಹಿತ ಅಲ್ಪಾವಧಿ ಬೆಳೆ ಸಾಲ ಕಷ್ಟ

ಬೆಂಗಳೂರು: ಅಲ್ಪಾವಧಿ ಕೃಷಿ ಸಾಲದ ಪುನರ್ಧನ ಮಿತಿಯನ್ನು ನಬಾರ್ಡ್ ಧಿಡೀರ್ ಭಾರಿ ಪ್ರಮಾಣದಲ್ಲಿ ಕಡಿತಗೊಳಿಸಿದ್ದು, ರಾಜ್ಯಕ್ಕೆ ಅನ್ಯಾಯ ಮಾಡಿದೆ. ಇದರಿಂದಾಗಿ ಅವಲಂಬಿತ ರೈತರಿಗೂ ಆಘಾತ ಎದುರಾಗಿದೆ ಎಂದು ಸಹಕಾರ Read more…

ಇ ಕಾಮರ್ಸ್ ದೈತ್ಯ ಅಮೆಜಾನ್ ನಿಂದ 14 ಸಾವಿರ ಹುದ್ದೆ ಕಡಿತ

ನವದೆಹಲಿ: ಇ- ಕಾಮರ್ಸ್ ದೈತ್ಯ ಅಮೆಜಾನ್ ಕಂಪನಿ 2025ರ ವೇಳೆಗೆ ಸುಮಾರು 14 ಸಾವಿರ ವ್ಯವಸ್ಥಾಪಕ ಹುದ್ದೆಗಳನ್ನು ಕಡಿತಗೊಳಿಸಲು ಚಿಂತನೆ ನಡೆಸಿದೆ. ವಾರ್ಷಿಕ ವೆಚ್ಚಗಳ ಉಳಿತಾಯದ ಉದ್ದೇಶದಿಂದ ಅಮೆಜಾನ್ Read more…

ರೈತರಿಗೆ ಶಾಕಿಂಗ್ ನ್ಯೂಸ್: ಹಾಲು ಖರೀದಿ ದರ ಕಡಿತ, 5 ತಿಂಗಳಿಂದ ಸಿಗದ ಸಹಾಯಧನ

ಬೆಂಗಳೂರು: ಹಾಲು ಒಕ್ಕೂಟಗಳು ರೈತರಿಗೆ ನೀಡುವ ಹಾಲು ಖರೀದಿ ದರ ಕಡಿತಗೊಳಿಸಲಾಗಿದೆ. ಮೊದಲೇ ಸಂಕಷ್ಟದಲ್ಲಿರುವ ಹೈನು ಉತ್ಪಾದಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಒಕ್ಕೂಟಗಳು ನಷ್ಟದಲ್ಲಿರುವ ಕಾರಣ ದರ Read more…

ರೈತರಿಗೆ ಶಾಕಿಂಗ್ ನ್ಯೂಸ್: ಹಾಲು ಖರೀದಿ ದರ ಕಡಿತ: ನಿನ್ನೆಯಿಂದಲೇ ಪರಿಷ್ಕೃತ ದರ ಜಾರಿ

ರೈತರಿಂದ ಖರೀದಿಸುವ ಹಾಲಿನ ದರವನ್ನು ಪ್ರತಿ ಲೀಟರ್ ಗೆ 90 ಪೈಸೆಯಷ್ಟು ಕಡಿತಗೊಳಿಸಲಾಗಿದೆ. ಶಿಮುಲ್ ಆಡಳಿತ ಮಂಡಳಿ ಸಭೆಯಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗಿದೆ. ಅ. 1ರಿಂದಲೇ ಪರಿಷ್ಕೃತ Read more…

BIG NEWS: ಕನ್ನಡಿ ಹಾವು ಹಿಡಿಯಲು ಹೋಗಿ ಅನಾಹುತ: ಹಾವು ಕಚ್ಚಿ ವ್ಯಕ್ತಿ ಸಾವು

ಮಂಗಳೂರು: ಕನ್ನಡಿ ಹಾವನ್ನು ಹಿಡಿಯಲು ಹೋಗಿ, ಅದೇ ಹಾವು ಕಚ್ಚಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಬಜ್ಪೆ ಬಳಿ ನಡೆದಿದೆ. ರಾಮಚಂದ್ರ Read more…

BREAKING: ನಾಳೆ, ನಾಡಿದ್ದು ಸರ್ಕಾರಿ ನೌಕರರಿಗೆ ರಜೆ ಕಡಿತ: ಎಲ್ಲ ನೌಕರರು ಕರ್ತವ್ಯ ನಿರ್ವಹಿಸಲು ಆದೇಶ: ಡಿಸಿ ಅನುಮತಿ ಇಲ್ಲದೆ ಯಾರೂ ರಜೆ ಹೊಗುವಂತಿಲ್ಲ

ಧಾರವಾಡ: ಸೆಪ್ಟೆಂಬರ್ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ಯ ಮಾಡಿರುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಸುಮಾರು 70 ಸಾವಿರ ಜನ ಪಾಲ್ಗೊಳ್ಳುತ್ತಿರುವದರಿಂದ ಕಾರ್ಯಕ್ರಮ ಯಶಸ್ವಿಗಾಗಿ ಪ್ರತಿ ಸರ್ಕಾರಿ Read more…

BIG NEWS: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪರೀಕ್ಷಾ ಅವಧಿ 15 ನಿಮಿಷ ಕಡಿತ

ದ್ವಿತೀಯ ಪಿಯುಸಿ ಪರೀಕ್ಷಾ ಅವಧಿಯನ್ನು 15 ನಿಮಿಷ ಕಡಿತಗೊಳಿಸಲಾಗಿದೆ. ಇನ್ನು ಮುಂದೆ 2 ಗಂಟೆ 45 ನಿಮಿಷ ಪರೀಕ್ಷೆ ನಡೆಯಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ Read more…

BIG NEWS: ಈ ಕಾರಣಕ್ಕೆ ಒಂದು ಕೋಟಿಗೂ ಹೆಚ್ಚು ಮೊಬೈಲ್ ಸಂಪರ್ಕ ಕಡಿತಗೊಳಿಸಿದ ಸರ್ಕಾರ

ನವದೆಹಲಿ: ಸೈಬರ್ ಕ್ರೈಮ್ ಮತ್ತು ಹಣಕಾಸು ವಂಚನೆಯಲ್ಲಿ ತೊಡಗಿರುವ ಕಾರಣಕ್ಕಾಗಿ ಒಂದು ಕೋಟಿಗೂ ಹೆಚ್ಚು ಮೊಬೈಲ್ ಸಂಪರ್ಕಗಳನ್ನು ಕಡಿತಗೊಳಿಸಲಾಗಿದೆ ಮತ್ತು ಸುಮಾರು 2.27 ಲಕ್ಷ ಮೊಬೈಲ್ ಹ್ಯಾಂಡ್‌ಸೆಟ್‌ಗಳನ್ನು ನಿರ್ಬಂಧಿಸಲಾಗಿದೆ Read more…

ಇನ್ನು ಶುಲ್ಕ ಪಾವತಿಸದಿದ್ದರೆ ಬಿಲ್ ನೀಡುವ ದಿನವೇ ವಿದ್ಯುತ್ ಸಂಪರ್ಕ ಕಡಿತ: ನಾಳೆಯಿಂದಲೇ ಹೊಸ ನಿಯಮ ಜಾರಿ

ಬೆಂಗಳೂರು: ವಿದ್ಯುತ್ ಬಿಲ್ ಬಂದ 30 ದಿನದೊಳಗೆ ಶುಲ್ಕ ಪಾವತಿಸದಿದ್ದರೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು. ಹೆಚ್ಚುವರಿ ಭದ್ರತಾ ಠೇವಣಿ ಮೊತ್ತವನ್ನು ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿಯ ಪ್ರಕಾರ ಗ್ರಾಹಕರ ವಿದ್ಯುತ್ Read more…

BIG NEWS: ಭಾರತೀಯರ ಜೀವಿತಾವಧಿ ಒಂದು ವರ್ಷ ಏರಿಕೆ: ವಾಯು ಮಾಲಿನ್ಯ 19.3% ರಷ್ಟು ಕಡಿತ

ನವದೆಹಲಿ: ಭಾರತೀಯರ ಜೀವಿತಾವಧಿ ಒಂದು ವರ್ಷ ಏರಿಕೆಯಾಗಿದೆ. 2002ರಲ್ಲಿ ಭಾರತದಲ್ಲಿ ವಾಯುಮಾಲಿನ್ಯ ಪ್ರಮಾಣ ಶೇಕಡ 19.3ರಷ್ಟು ಕುಸಿತವಾಗಿದೆ. ಇದರ ಪರಿಣಾಮವಾಗಿ ಭಾರತೀಯರ ಜೀವಿತಾವಧಿ ಸರಾಸರಿ ಒಂದು ವರ್ಷ ಏರಿಕೆಯಾಗಿದೆ Read more…

ಈ ನೈಸರ್ಗಿಕ ವಿಧಾನಗಳಿಂದ ಓಡಿಸಿ ಸೊಳ್ಳೆ

ಸೊಳ್ಳೆ ಹೆಸರು ಕೇಳಿದ್ರೇನೇ ಭಯಪಡುವಂತಹ ಪರಿಸ್ಥಿತಿ ಸದ್ಯ ನಿರ್ಮಾಣವಾಗಿದೆ. ಯಾಕಂದ್ರೆ ಈ ಸೊಳ್ಳೆಗಳು ಅಷ್ಟು ಡೇಂಜರಸ್. ಕೆಲವೊಂದು ಸೊಳ್ಳೆಗಳು ಕಚ್ಚಿದ್ರೆ ಡೆಂಘಿ, ಮಲೇರಿಯಾ, ಹಳದಿ ಜ್ವರದಂತಹ ಮಾರಣಾಂತಿಕ ಖಾಯಿಲೆಗಳು Read more…

ರೈತರು, ಜನ ಸಾಮಾನ್ಯರಿಗೆ ಶಾಕ್: ಗ್ಯಾಸ್, ಆಹಾರ, ಗೊಬ್ಬರ ಸಬ್ಸಿಡಿ ಕಡಿತ

ನವದೆಹಲಿ: 2024-25ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ಬಜೆಟ್ ನಲ್ಲಿ ಆಹಾರ, ರಸಗೊಬ್ಬರ, ಇಂಧನಗಳ ಮೇಲಿನ ಸಬ್ಸಿಡಿಯನ್ನು 7.8ರಷ್ಟು ಕಡಿತಗೊಳಿಸಲಾಗಿದೆ. ಸಬ್ಸಿಡಿಗಳ Read more…

ಭಾರತದ ಈ ರಾಜ್ಯದಲ್ಲಿವೆ ಅತಿ ಹೆಚ್ಚು ಹಾವುಗಳು; ಪ್ರತಿ ಹಳ್ಳಿಯಲ್ಲೂ ರಾಶಿ ರಾಶಿ ‘ನಾಗರಹಾವು’

ಹಾವುಗಳ ಹೆಸರು ಕೇಳಿದ್ರೆ ಎಲ್ಲರೂ ಭಯಪಡುವುದು ಸಹಜ. ಸಾವಿರಾರು ಜಾತಿಯ ಹಾವುಗಳು ಪ್ರಪಂಚದ ವಿವಿಧ ಭಾಗಗಳಲ್ಲಿ ಕಂಡುಬರುತ್ತವೆ. ಭಾರತದಲ್ಲಿ ಕೂಡ ಹಾವುಗಳಿಗೆ ಕೊರತೆಯಿಲ್ಲ. ಲಕ್ಷದ್ವೀಪವನ್ನು ಹೊರತುಪಡಿಸಿ ಬೇರೆಲ್ಲಾ ಸ್ಥಳಗಳಲ್ಲಿ Read more…

BIG NEWS: ನಾಗರಹಾವು ಕಚ್ಚಿ 3 ವರ್ಷದ ಬಾಲಕ ದುರ್ಮರಣ

ಚಿಕ್ಕಬಳ್ಳಾಪುರ: ನಾಗರಹಾವು ಕಚ್ಚಿದ ಪರಿಣಾಮ ಮೂರು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗುಮ್ಮವಾರಂಡ್ಲಪಲ್ಲಿ ಗ್ರಾಮದಲ್ಲಿ ನಡೆದಿದೆ. ಮನೆಯ ಮುಂದೆ ರಾತ್ರಿ ಮಲಗಿದ್ದ ವೇಳೆ Read more…

ರೈತರ ಖಾತೆಗೆ ಬಂದ ಬರ ಪರಿಹಾರ ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವುದು ಕ್ರೂರಾತಿ ಕ್ರೂರ: ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ರೈತರ ಖಾತೆಗೆ ಬಂದ ಬರ ಪರಿಹಾರ ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವುದು ಖಂಡನೀಯ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾವ ಕಡೆಯಿಂದ ನೋಡಿದರೂ ರೈತರ Read more…

ಬರ ಪರಿಹಾರ ಮೊತ್ತದಲ್ಲಿ 2000 ರೂ. ಕಡಿತ: ಬೊಮ್ಮಾಯಿ ಆಕ್ರೋಶ: ರೈತರ ಸಾಲ ಮನ್ನಾ ಮಾಡಲು ಆಗ್ರಹ

ಹಾವೇರಿ: ಕೇಂದ್ರ ಸರ್ಕಾರದ ವತಿಯಿಂದ ಬಿಡುಗಡೆ ಮಾಡಿದ ಬರ ಪರಿಹಾರದ ಹಣ ವಿತರಿಸುವ ರಾಜ್ಯ ಸರ್ಕಾರ ರೈತರಿಗೆ ಈ ಮೊದಲು ನೀಡಿದ 2000 ರೂ. ಕಡಿತ ಮಾಡುತ್ತಿರುವುದು ರೈತರಿಗೆ Read more…

ವೇತನದಲ್ಲಿ ಕನಿಷ್ಠ ಶೇ. 6.25 ರಷ್ಟು ಮಾಸಿಕ ವಿಮಾ ಕಂತು ಕಡಿತ ಆದೇಶಕ್ಕೆ ನೌಕರರ ವಿರೋಧ

ಬೆಂಗಳೂರು: ವೇತನ ಶ್ರೇಣಿಯಲ್ಲಿ ಕನಿಷ್ಠ ಶೇಕಡ 6.25 ರಷ್ಟು ಮಾಸಿಕ ವಿಮಾ ಕಂತು ಕಟಾವಣೆಗೆ ಸರ್ಕಾರ ಆದೇಶಿಸಿದ್ದು, ಈ ಕ್ರಮಕ್ಕೆ ನೌಕರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಡ್ಡಾಯ ಜೀವ ವಿಮಾ Read more…

ಹೆಚ್ಚು ನೀರು ಬಳಸುವವರಿಗೆ ಏ. 14 ರಿಂದ ಶೇ. 10ರಷ್ಟು ನೀರು ಕಡಿತ

ಬೆಂಗಳೂರು: ಹೆಚ್ಚಿನ ಪ್ರಮಾಣದಲ್ಲಿ ನೀರು ಬಳಕೆ ಮಾಡುವವರಿಗೆ ಏಪ್ರಿಲ್ 14ರಿಂದ ಶೇಕಡ 10ರಷ್ಟು ನೀರು ಪೂರೈಕೆ ಕಡಿತಗೊಳಿಸಲಾಗುವುದು. ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ. ರಾಮಪ್ರಸಾತ್ ಜಲ ಮಂಡಳಿಯ ಕೇಂದ್ರ Read more…

LPG ಗ್ರಾಹಕರಿಗೆ ಗುಡ್ ನ್ಯೂಸ್: ಗ್ಯಾಸ್ ಸಿಲಿಂಡರ್ ದರ ಭಾರಿ ಇಳಿಕೆ: 19 ಕೆಜಿ ವಾಣಿಜ್ಯ, 5 ಕೆಜಿ ಎಫ್‌ಟಿಎಲ್ ಸಿಲಿಂಡರ್ ದರ ಕಡಿತ

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಸಿಲಿಂಡರ್‌ಗಳು ಮತ್ತು 5 ಕೆಜಿ ಎಫ್‌ಟಿಎಲ್(ಫ್ರೀ ಟ್ರೇಡ್ ಎಲ್‌ಪಿಜಿ) ಸಿಲಿಂಡರ್‌ಗಳ ಬೆಲೆಯನ್ನು ಕಡಿಮೆ ಮಾಡಿವೆ. 19 ಕೆ.ಜಿ ವಾಣಿಜ್ಯ Read more…

ವಿದ್ಯುತ್ ಗ್ರಾಹಕರಿಗೆ ಸಿಹಿ ಸುದ್ದಿ: 15 ವರ್ಷದ ನಂತರ ಇದೇ ಮೊದಲ ಬಾರಿಗೆ ವಿದ್ಯುತ್ ದರ ಕಡಿತ: ಇಂದಿನಿಂದಲೇ ಆದೇಶ ಜಾರಿ

ಬೆಂಗಳೂರು: ಕರ್ನಾಟಕ ರಾಜ್ಯ ವಿದ್ಯುತ್ ಚ್ಛಕ್ತಿ ನಿಯಂತ್ರಣ ಆಯೋಗ ವಿದ್ಯುತ್ ದರ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ. ಏಪ್ರಿಲ್ 1ರ ಸೋಮವಾರದಿಂದಲೇ ಆದೇಶ ಜಾರಿಯಾಗಲಿದೆ. 100 ಯೂನಿಟ್ ಗಿಂತ Read more…

ವೇತನ ಪಡೆಯುವ ನೌಕರರ ಗಮನಕ್ಕೆ: ಹೊಸ ಆದಾಯ ತೆರಿಗೆ ಪದ್ಧತಿಯಡಿಯಲ್ಲಿ ಈ ಕಡಿತ ಕ್ಲೈಮ್ ಮಾಡಬಹುದು

ನವದೆಹಲಿ: ಹೊಸ ಆದಾಯ ತೆರಿಗೆ ಪದ್ಧತಿ ಬಗ್ಗೆ ವೇತನ ಪಡೆಯುವ ನೌಕರರಿಗೆ ಮುಖ್ಯ ಮಾಹಿತಿ ಇಲ್ಲಿದೆ.  7 ಲಕ್ಷದವರೆಗಿನ ಆದಾಯದ ಮೇಲೆ ಶೂನ್ಯ ತೆರಿಗೆ ಹೊಣೆಗಾರಿಕೆಯನ್ನು ನೀಡುವ ಹೊಸ Read more…

SHOCKING: ನಾಗರಹಾವಿನ ತಲೆಗೆ ವ್ಯಕ್ತಿ ಮುತ್ತಿಟ್ಟ ಬೆನ್ನಲ್ಲೇ ಬೆಚ್ಚಿ ಬೀಳಿಸುವ ಘಟನೆ; ವಿಡಿಯೋ ವೈರಲ್

ನಾಗರಗಾವಿನ ತಲೆಗೆ ಚುಂಬಿಸಲು ಪ್ರಯತ್ನಿಸಿದ ವ್ಯಕ್ತಿಗೆ ಹುಡುಗಾಟವೇ ಮುಳುವಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬೊಮ್ಮನಕಟ್ಟೆಯ ವ್ಯಕ್ತಿಯೊಬ್ಬ ತಾನು ರಕ್ಷಿಸಿದ ನಾಗರ ಹಾವಿಗೆ ಮುತ್ತಿಡಲು ಯತ್ನಿಸಿದ್ದಾನೆ. ಆದರೆ, ಹಾವು ತಲೆಯನ್ನು Read more…

ಶಿಕ್ಷಕರಿಗೆ ಸಿಹಿ ಸುದ್ದಿ: ವಿರೋಧದ ಬೆನ್ನಲ್ಲೇ ಮೌಲ್ಯಮಾಪನ ಉತ್ತರ ಪತ್ರಿಕೆ ಸಂಖ್ಯೆ ಕಡಿತ

ಬೆಂಗಳೂರು: 5, 8 ಮತ್ತು 9ನೇ ತರಗತಿ ಮೌಲ್ಯಾಂಕನ ಪರೀಕ್ಷೆ ಉತ್ತರ ಪತ್ರಿಕೆಗಳ ಅವೈಜ್ಞಾನಿಕ ಮೌಲ್ಯಮಾಪನಕ್ಕೆ ವಿರೋಧ ವ್ಯಕ್ತವಾಗಿದೆ. ಇದರ ಬೆನ್ನಲ್ಲೇ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ Read more…

ರೈಲು ಪ್ರಯಾಣಿಕರಿಗೆ ಭರ್ಜರಿ ಸುದ್ದಿ: ಅರ್ಧದಷ್ಟು ಕಡಿಮೆಯಾಗಲಿದೆ ಟಿಕೆಟ್ ದರ: ಆರ್ಡಿನರಿ ಕ್ಲಾಸ್ ದರ ಮರು ಜಾರಿ

ನವದೆಹಲಿ: ರೈಲು ಪ್ರಯಾಣಿಕರಿಗೆ ರೈಲ್ವೆ ಇಲಾಖೆಯಿಂದ ಸಿಹಿ ಸುದ್ದಿ ನೀಡಲಾಗಿದೆ. ಇನ್ನು ಮುಂದೆ ಪ್ಯಾಸೆಂಜರ್ ರೈಲು, ಮೆಮು, ಡೆಮು ರೈಲುಗಳ ಪ್ರಯಾಣದ ಶೇಕಡ 50ರಷ್ಟು ಕಡಿಮೆಯಾಗಲಿದೆ. ಕೊರೋನಾ ಸಂದರ್ಭದಲ್ಲಿ Read more…

ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪೂರ್ವ ಸಿದ್ಧತಾ ಪರೀಕ್ಷೆ ಶುಲ್ಕ ಕಡಿತ

ಶಿವಮೊಗ್ಗ: ಎಸ್.ಎಸ್.ಎಲ್.ಸಿ. ಪೂರ್ವ ಸಿದ್ಧತಾ ಪರೀಕ್ಷಾ ಶುಲ್ಕ ಸಂಗ್ರಹದಲ್ಲಿ 10 ರೂಪಾಯಿ ಕಡಿತ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ Read more…

BIG NEWS: ಕೃತಕ ಬುದ್ಧಿಮತ್ತೆಯಿಂದ ಶೇ. 40ರಷ್ಟು ಉದ್ಯೋಗ ಕಡಿತ

ನವದೆಹಲಿ: ಉದ್ಯೋಗ ಭದ್ರತೆಯ ಮೇಲೆ ಕೃತಕ ಬುದ್ಧಿಮತ್ತೆ(AI) ತೀವ್ರ ಪರಿಣಾಮ ಬೀರಲಿದ್ದು, ಶೇಕಡ 40ರಷ್ಟು ಉದ್ಯೋಗ ಕಡಿತವಾಗಲಿದೆ. ಜಾಗತಿಕವಾಗಿ ಶೇಕಡ 40ರಷ್ಟು, ಮುಂದುವರೆದ ದೇಶಗಳಲ್ಲಿ ಶೇಕಡ 60ರಷ್ಟು ಉದ್ಯೋಗ Read more…

11,781 ಉದ್ಯೋಗಿಗಳ ವಜಾ ಮಾಡಿದ ಟಿಸಿಎಸ್, ಇನ್ಫೋಸಿಸ್

ನವದೆಹಲಿ: ದೇಶದ ಪ್ರಮುಖ ಐಟಿ ಕಂಪನಿಗಳಾದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಮತ್ತು ಇನ್ಫೋಸಿಸ್ ಹಣಕಾಸು ವರ್ಷದ ಪ್ರಸಕ್ತ ತ್ರೈಮಾಸಿಕದಲ್ಲಿ ಸುಮಾರು 11.781 ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡಿವೆ. ಕಳೆದ Read more…

ಪದವಿ, ಪಿಜಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸೆಮಿಸ್ಟರ್ ಪರೀಕ್ಷೆ ಕಡಿತ: 2, 4, 6ನೇ ಸೆಮಿಸ್ಟರ್ ಗೆ ಮಾತ್ರ ಲಿಖಿತ ಪರೀಕ್ಷೆ

ಬೆಂಗಳೂರು: ರಾಜ್ಯದ ಪದವಿ ಕಾಲೇಜುಗಳು, ವಿಶ್ವವಿದ್ಯಾಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಈಗಿರುವ ಸೆಮಿಸ್ಟರ್ ಪರೀಕ್ಷೆಯನ್ನು ಅರ್ಧದಷ್ಟು ಕಡಿಮೆ ಮಾಡಲು ತಜ್ಞರ ಸಮಿತಿ ಶಿಫಾರಸು ಮಾಡಿದೆ. ಪದವಿ ಮತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...