alex Certify ಕಡಿತ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ವಿದೇಶಿ ಎಲೆಕ್ಟ್ರಿಕ್ ವಾಹನ ದರ ಇಳಿಕೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ

ನವದೆಹಲಿ: ವಿದೇಶದಿಂದ ಆಮದು ಮಾಡಿಕೊಳ್ಳುವ ಎಲೆಕ್ಟ್ರಿಕ್ ವಾಹನಗಳ ಮೇಲಿನ ಆಮದು ಸುಂಕ ಕಡಿತ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ Read more…

ಬರದಿಂದ ಕಂಗಾಲಾದ ರೈತರಿಗೆ ಮತ್ತೊಂದು ಶಾಕ್: ಕೃಷಿಕರನ್ನು ಕಂಗೆಡಿಸಿದ ಅನಿಯಮಿತ ವಿದ್ಯುತ್ ಕಡಿತ

ರಾಜ್ಯದ ಬಹುತೇಕ ಭಾಗದಲ್ಲಿ ಮಳೆಯ ಅಭಾವದಿಂದ ಕೃಷಿ ಚಟುವಟಿಕೆಗೆ ಹಿನ್ನಡೆಯಾಗಿದ್ದು, ಇದೇ ಹೊತ್ತಲ್ಲೇ ರೈತರಿಗೆ ವಿದ್ಯುತ್ ಶಾಕ್ ಎದುರಾಗಿದೆ. ಕೃಷಿ ಪಂಪ್ ಸೆಟ್ ಗಳಿಗೆ ಅನಿಯಮಿತ ವಿದ್ಯುತ್ ಕಡಿತ Read more…

BBMP ವಾರ್ಡ್ ಗಳ ಸಂಖ್ಯೆ ಇಳಿಸಿದ ಸರ್ಕಾರ

ಬೆಂಗಳೂರು: ಬಿಬಿಎಂಪಿ ವಾರ್ಡ್ ಗಳ ಸಂಖ್ಯೆ ಇಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 243 ವಾರ್ಡ್ ಗಳ ಸಂಖ್ಯೆಯನ್ನು 225ಕ್ಕೆ ಇಳಿಸಿದೆ. 2021ರಲ್ಲಿ ಅಂದಿನ ಬಿಜೆಪಿ ಸರ್ಕಾರ ಬಿಬಿಎಂಪಿ Read more…

ರೈತರಿಗೆ ಶಾಕಿಂಗ್ ನ್ಯೂಸ್: ಹಾಲು ಖರೀದಿ ದರ ಕಡಿತ; 2 ತಿಂಗಳಲ್ಲಿ 2.75 ರೂ. ಕಡಿತಗೊಳಿಸಿದ ಮನ್ಮುಲ್

ಮಂಡ್ಯ: ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ ವತಿಯಿಂದ ರೈತರಿಂದ ಖರೀದಿಸುವ ಹಾಲಿನ ದರ ಕಡಿತಗೊಳಿಸಲಾಗಿದೆ. ಲೀಟರ್ ಗೆ 1.75 ರೂ. ಕಡಿತಗೊಳಿಸಿದ್ದು, ಈ ಮೂಲಕ ಮತ್ತೊಮ್ಮೆ ಹಾಲಿನ ದರ Read more…

ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ದರ 5 ರೂ. ಕಡಿತ ಸಾಧ್ಯತೆ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಸಂಬಂಧಿಸಿದಂತೆ ಗ್ರಾಹಕರಿಗೆ ಒಳ್ಳೆಯ ಸುದ್ದಿ ಇಲ್ಲಿದೆ. ಮುಂದಿನ ತಿಂಗಳುಗಳಲ್ಲಿ ಇಂಧನ ಬೆಲೆಗಳನ್ನು ಕಡಿತಗೊಳಿಸುವ ಸಾಧ್ಯತೆ ಇದೆ. ನವೆಂಬರ್-ಡಿಸೆಂಬರ್‌ ನಿಂದ ನಡೆಯುವ ಪ್ರಮುಖ Read more…

ಶಾಲಾ ಮಕ್ಕಳಿಗೆ ಶಾಕ್: ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ಕಡಿತ

ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ಪೂರೈಕೆ ಒಂದು ದಿನಕ್ಕೆ ಕಡಿತಗೊಳಿಸಲಾಗಿದೆ. ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ Read more…

ಗ್ರಾಹಕರಿಗೆ ಗುಡ್ ನ್ಯೂಸ್: ಅಡುಗೆ ಎಣ್ಣೆ ದರ ಮತ್ತಷ್ಟು ಇಳಿಕೆ: ಖಾದ್ಯ ತೈಲ ಆಮದು ಸುಂಕ ಶೇ. 5 ರಷ್ಟು ಕಡಿತ

ನವದೆಹಲಿ: ಸಂಸ್ಕರಿಸಿದ ಸೋಯಾಬಿನ್ ಎಣ್ಣೆ ಮತ್ತು ಸಂಸ್ಕರಿಸಿದ ಸೂರ್ಯಕಾಂತಿ ಎಣ್ಣೆ ಮೇಲಿನ ಮೂಲ ಆಮದು ಸಂಕವನ್ನು ಕೇಂದ್ರ ಸರ್ಕಾರ ಶೇಕಡ 5 ರಷ್ಟು ಕಡಿತಗೊಳಿಸಿದೆ. ಇದರಿಂದಾಗಿ ಖಾದ್ಯ ತೈಲಗಳ Read more…

ಹಾಲು ಉತ್ಪಾದಕರಿಗೆ ಶಾಕ್: ಖರೀದಿ ದರ ಕಡಿತ

ಬೆಂಗಳೂರು: ಹಾಲು ಉತ್ಪಾದಕರಿಂದ ಖರೀದಿಸುವ ಹಾಲಿನ ದರ ಕಡಿತ ಮಾಡಿ ಆದೇಶ ಹೊರಡಿಸಲಾಗಿದೆ. ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ಹಾಲು ಖರೀದಿ ದರದಲ್ಲಿ ಲೀಟರ್ ಗೆ 1.50 Read more…

ಎಲೆಕ್ಟ್ರಿಕ್ ವಾಹನ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಸಬ್ಸಿಡಿ ಭಾರಿ ಇಳಿಕೆ, ಜೂನ್ ನಿಂದ ‘ಇವಿ’ ದುಬಾರಿ

ನವದೆಹಲಿ: ಎಲೆಕ್ಟ್ರಿಕ್ ವಾಹನಗಳ ಸಬ್ಸಿಡಿಯನ್ನು ಶೇಕಡ 15ಕ್ಕೆ ಇಳಿಕೆ ಮಾಡಲಾಗಿದೆ. ಜೂನ್ 1 ರಿಂದ ಎಲೆಕ್ಟ್ರಿಕ್ ವಾಹನಗಳು ದುಬಾರಿಯಾಗಲಿವೆ. ವಿದ್ಯುತ್ ಚಾಲಿತ ವಾಹನಗಳಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ಶೇಕಡ Read more…

ಐಟಿ ಕಂಪನಿಗಳಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಶಾಕ್: ನೇಮಕಾತಿ ಭಾರಿ ಕುಸಿತ

ಐಟಿ ಕಂಪನಿಗಳ ನೇಮಕಾತಿಯಲ್ಲಿ ಭಾರೀ ಕುಸಿತ ಉಂಟಾಗಿದೆ. 2022 -23ನೇ ಸಾಲಿನಲ್ಲಿ ದೇಶದ ಪ್ರಮುಖ 5 ಐಟಿ ಕಂಪನಿಗಳು 84,000 ಕ್ಕಿಂತ ಕಡಿಮೆ ನೇಮಕಾತಿ ಮಾಡಿಕೊಂಡಿವೆ. 2021 -22 Read more…

LPG ಸಿಲಿಂಡರ್ ದರ ಪರಿಷ್ಕರಣೆ: ವಾಣಿಜ್ಯ ಸಿಲಿಂಡರ್ ದರ 92 ರೂ. ಕಡಿತ

ನವದೆಹಲಿ: ಇಂದು 2024 ರ ಆರ್ಥಿಕ ವರ್ಷದ ಮೊದಲ ದಿನವಾಗಿದೆ. ಸರ್ಕಾರವು LPG ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳನ್ನು ಪರಿಷ್ಕರಿಸಿದೆ. ಏಪ್ರಿಲ್ 1 ರಂದು ಅಡುಗೆ ಅನಿಲದ ಬೆಲೆಯನ್ನು ಸುಮಾರು Read more…

ಹೊಸ ಹಜ್ ನೀತಿ ಪ್ರಕಟ: ಪ್ಯಾಕೇಜ್ ವೆಚ್ಚ 50 ಸಾವಿರ ರೂ. ಕಡಿತ

ನವದೆಹಲಿ: ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಸೋಮವಾರ ಹೊಸ ಹಜ್ ನೀತಿಯನ್ನು ಪ್ರಕಟಿಸಿದ್ದು, ಅದರ ಅಡಿಯಲ್ಲಿ ಅರ್ಜಿ ನಮೂನೆಗಳನ್ನು ಉಚಿತವಾಗಿ ಲಭ್ಯವಾಗುವಂತೆ ಮಾಡಲಾಗಿದೆ. ಪ್ರತಿ ಯಾತ್ರಿಕರಿಗೆ ಪ್ಯಾಕೇಜ್ ವೆಚ್ಚವನ್ನು 50,000 Read more…

BIG NEWS: ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್

ಬೆಂಗಳೂರು: ಪಡಿತರದಾರರಿಗೆ ನಿಡಲಾಗುತ್ತಿದ್ದ 10 ಕೆಜಿ ಉಚಿತ ಅಕ್ಕಿಯಲ್ಲಿ 4 ಕೆಜಿ ಅಕ್ಕಿ ಕಡಿತ ಮಾಡಲಾಗುತ್ತಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ Read more…

ಸಾಮಾನ್ಯ ವರ್ಗದ ಮೀಸಲಾತಿ ಕಡಿತ: ನೇರ ನೇಮಕಾತಿ ಆರಂಭ

ಬೆಂಗಳೂರು: ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡಿದೆ. ಇದಾದ ನಂತರ ಮುಂಬಡ್ತಿಯಲ್ಲಿಯೂ ಮೀಸಲಾತಿ ನಿಗದಿ ಮಾಡಲಾಗಿದ್ದು, ನೇರ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ. ಸಾಮಾನ್ಯ Read more…

ನಿಮ್ಮ ಖಾತೆಯಿಂದಲೂ 147.5 ರೂ. ಕಡಿತವಾಗಿದೆಯಾ ? SBI ಗ್ರಾಹಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ನವದೆಹಲಿ: ದೇಶದ ಸಾರ್ವಜನಿಕ ವಲಯದ ಅತಿ ದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್​ಬಿಐ) ಗ್ರಾಹಕರೆ ಇತ್ತೀಚೆಗೆ ಎಟಿಎಂ ವಿತ್ ಡ್ರಾ ಮಿತಿ ಮೀರದಿದ್ರೂ ನಿಮ್ಮ ಖಾತೆಯಿಂದ Read more…

BIG NEWS: ವಜಾಗೊಂಡ ಟ್ವಿಟರ್, ಮೆಟಾ ಇತರ ಕಂಪನಿಗಳ ಸಾವಿರಾರು ಉದ್ಯೋಗಿಗಳಿಗೆ ಬಂಪರ್ ಆಫರ್: ಮರಳಿ ಬನ್ನಿ ಮನೆಗೆ ಎಂದು ಭಾರತೀಯ ಟೆಕ್ ಸಿಇಒ ಕರೆ

ಟ್ವಿಟರ್, ಮೆಟಾ, ಸ್ಪಾಟಿಫೈ ಮೊದಲಾದ ಕಂಪನಿಗಳ ವಜಾಗೊಂಡ ಸಾವಿರಾರು ಉದ್ಯೋಗಿಗಳಿಗೆ ಭಾರತೀಯ ಟೆಕ್ ಸಿಇಒ ಉದ್ಯೋಗ ನೀಡುವುದಾಗಿ ಹೇಳಿದ್ದಾರೆ. ಪ್ರಪಂಚದಾದ್ಯಂತ ವಿಶೇಷವಾಗಿ ಸಿಲಿಕಾನ್ ವ್ಯಾಲಿಯಲ್ಲಿ ಸಾವಿರಾರು ಉದ್ಯೋಗಿಗಳನ್ನು ವಜಾ Read more…

ಟ್ವಿಟರ್ ಶೇ. 50ರಷ್ಟು ಸಿಬ್ಬಂದಿ ವಜಾಗೊಳಿಸಿದ ಬೆನ್ನಲ್ಲೇ ಫೇಸ್ಬುಕ್ ನಿಂದಲೂ ಭಾರಿ ಸಂಖ್ಯೆ ಸಿಬ್ಬಂದಿ ಕಡಿತ ಸಾಧ್ಯತೆ

ನ್ಯೂಯಾರ್ಕ್: ಶೇ. 50 ರಷ್ಟು ಸಿಬ್ಬಂದಿಯನ್ನು ಟ್ವಿಟರ್ ಸಂಸ್ಥೆ ವಜಾಗೊಳಿಸಿದ ಬೆನ್ನಲ್ಲೇ ಫೇಸ್ಬುಕ್ ಮತ್ತು ವಾಟ್ಸಾಪ್ ಮಾತೃ ಸಂಸ್ಥೆ ಮೆಟಾ ಕೂಡ ಭಾರಿ ಪ್ರಮಾಣದಲ್ಲಿ ಉದ್ಯೋಗ ಕಡಿತಕ್ಕೆ ಮುಂದಾಗಿದೆ. Read more…

8 ವರ್ಷದ ಬಾಲಕ ಕಚ್ಚಿದ್ದಕ್ಕೆ ಸತ್ತೇ ಹೋಯ್ತು ನಾಗರಹಾವು….!

ಛತ್ತೀಸ್‌ಗಢದ ಪಂದರ್‌ಪಾಡ್‌ ಎಂಬ ಗ್ರಾಮದಲ್ಲಿ ವಿಲಕ್ಷಣ ಘಟನೆಯೊಂದು ನಡೆದಿದೆ. ರಾಯ್‌ಪುರದ ಈಶಾನ್ಯಕ್ಕೆ ಸುಮಾರು 350 ಕಿಮೀ ದೂರದಲ್ಲಿರುವ ಜಶ್‌ಪುರ ಜಿಲ್ಲೆಯ ಗ್ರಾಮ ಇದು. ಇಲ್ಲಿನ ಎಂಟು ವರ್ಷದ ಬಾಲಕನೊಬ್ಬ Read more…

ಮಾಂಸ ಸೇವನೆ ಕಡಿಮೆ ಮಾಡಿದ್ರೆ ಜಾಗತಿಕ ಹವಾಮಾನ ಬಿಕ್ಕಟ್ಟಿಗೆ ಸಿಗಲಿದೆ ಪರಿಹಾರ…! ಸಂಶೋಧನೆಯಲ್ಲಿ ಅಚ್ಚರಿ ಮಾಹಿತಿ ಬಹಿರಂಗ

ಮಾಂಸ ಸೇವನೆಯನ್ನು ಕಡಿಮೆ ಮಾಡಿದ್ರೆ ವಾತಾವರಣ ಹೆಚ್ಚು ಕಲುಷಿತವಾಗುವುದಿಲ್ಲ ಎಂಬ ಅಚ್ಚರಿಯ ಸಂಗತಿ ಹೊಸ ಸಂಶೋಧನೆಯಲ್ಲಿ ಬಹಿರಂಗವಾಗಿದೆ. ಮಾಂಸ ಸೇವನೆ ಕಡಿತ  ಮಾಡುವುದರಿಂದ ಹವಾಮಾನ ಬಿಕ್ಕಟ್ಟನ್ನು ನಿಭಾಯಿಸಲು ಸಹಾಯವಾಗಲಿದೆ Read more…

ಕಲ್ಲಿದ್ದಲು ಬೆಲೆ ಇಳಿಕೆಯಾದಲ್ಲಿ ವಿದ್ಯುತ್ ದರ ಕಡಿತ

ಉಡುಪಿ: ಕಲ್ಲಿದ್ದಲು ಬೆಲೆ ಇಳಿಕೆಯಾದಲ್ಲಿ ವಿದ್ಯುತ್ ದರ ಕಡಿತಗೊಳಿಸಲಾಗುವುದು ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ. ಅನೇಕ ವರ್ಷಗಳಿಂದ ಕಲ್ಲಿದ್ದಲು ಮತ್ತು ತೈಲ ಬೆಲೆ ಏರಿಕೆಯಾದಂತೆ Read more…

ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಬಿಗ್ ಶಾಕ್: ಉಚಿತ ಪಡಿತರ, ಚಿಕಿತ್ಸೆ, ಸಾಲ ಸೇರಿ ಸರ್ಕಾರಿ ಸೌಲಭ್ಯ ಕಡಿತ

ಬೆಂಗಳೂರು: ಸುಳ್ಳು ಮಾಹಿತಿ ನೀಡಿ ಅನರ್ಹರು ಪಡೆದುಕೊಂಡಿರುವ ಬಿಪಿಎಲ್ ಕಾರ್ಡ್ ಗಳನ್ನು ಆಹಾರ ಇಲಾಖೆ ಪತ್ತೆ ಮಾಡಿ ರದ್ದುಪಡಿಸುತ್ತಿದೆ. ಈ ರೀತಿ ಸುಳ್ಳು ಮಾಹಿತಿ ನೀಡಿ ಕಾರ್ಡ್ ಪಡೆದುಕೊಂಡವರ Read more…

ಹಾವಿನಿಂದ ಕಚ್ಚಿಸಿಕೊಂಡ ನಾಯಿ‌ ಕತೆ ಏನಾಯ್ತು ಗೊತ್ತಾ ?

ನಾಯಿಯೊಂದು ಹಾವಿನ ಜತೆ ಜಗಳಕ್ಕಿಳಿದು ಅದರಿಂದ ಕಚ್ಚಿಸಿಕೊಂಡು ಮುಖ ಊದಿಸಿಕೊಂಡ ಪ್ರಸಂಗವೊಂದು ನಡೆದಿದೆ. ಚೀನಾದ ವ್ಯಕ್ತಿಯೊಬ್ಬ ತನ್ನ ಸಾಕು ನಾಯಿಯ ಮುಖ ಅನಿರೀಕ್ಷಿತವಾಗಿ ಊದಿಕೊಂಡಿರುವ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ Read more…

ಆಸ್ತಿ ಖರೀದಿ, ಮಾರಾಟಗಾರರು, ರೈತರಿಗೆ ಸರ್ಕಾರದಿಂದ ಸಿಹಿ ಸುದ್ದಿ: ಆಸ್ತಿ ನೋಂದಣಿ, ಪೌತಿ ಖಾತೆ ಆಕ್ಷೇಪಣೆ ಅವಧಿ ಕಡಿತ

ಕಂದಾಯ ಇಲಾಖೆಯನ್ನು ಮತ್ತಷ್ಟು ಜನಸ್ನೇಹಿಯಾಗಿಸಲು ಸರ್ಕಾರ ಮುಂದಾಗಿದೆ. ಆಸ್ತಿ ನೋಂದಣಿ ಮತ್ತು ಪೌತಿ ಖಾತೆಯ ಆಕ್ಷೇಪಣೆ ಅವಧಿಯನ್ನು ಕಡಿತಗೊಳಿಸಲು ಸರ್ಕಾರ ಮುಂದಾಗಿದೆ. ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಒಬ್ಬರ ಹೆಸರಿನಿಂದ Read more…

BIG NEWS: ಬೂಸ್ಟರ್ ಡ್ರೈವ್ ಪ್ರಾರಂಭಕ್ಕೆ ಮೊದಲು Covishield, Covaxin ಬೆಲೆ ಭಾರೀ ಇಳಿಕೆ

ನವದೆಹಲಿ: ಕೋವಿಡ್ ಲಸಿಕೆ ಬೂಸ್ಟರ್ ಡೋಸ್ ಎಲ್ಲಾ ಭಾರತೀಯ ವಯಸ್ಕರಿಗೆ ಲಭ್ಯವಾಗುವ ಒಂದು ದಿನದ ಮೊದಲು, ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ಬೆಲೆಗಳನ್ನು ಅರ್ಧಕ್ಕಿಂತ ಹೆಚ್ಚು ಕಡಿತಗೊಳಿಸಲಾಗಿದೆ. Read more…

ಟೋಲ್‌ ಟ್ಯಾಕ್ಸ್‌ ಹೆಸರಲ್ಲಿ ಅಕೌಂಟ್ ನಿಂದ ಕಡಿತವಾಯ್ತು ಭಾರೀ ಮೊತ್ತ…! ಕೇಳಿದ್ರೆ ಶಾಕ್‌ ಆಗ್ತೀರಾ

ಟೋಲ್ ಕಂಪನಿಗಳಿಗೆ ಹಣ ಕಟ್ಟಿ ಕಟ್ಟಿ ಪ್ರಯಾಣಿಕರು ಹೈರಾಣಾಗ್ತಾರೆ. ಆದ್ರೆ ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ಟ್ರಕ್ ಚಾಲಕನೊಬ್ಬ ಟೋಲ್‌ ಟ್ಯಾಕ್ಸ್‌ ನೋಡಿ ಅಕ್ಷರಶಃ ಆಘಾತಕ್ಕೊಳಗಾಗಿದ್ದಾನೆ. ಟೋಲ್ ಟ್ಯಾಕ್ಸ್ ಹೆಸರಿನಲ್ಲಿ ಆತನ Read more…

ಬೇಸಿಗೆ ರಜೆ, ಶೈಕ್ಷಣಿಕ ವರ್ಷಾರಂಭದಲ್ಲಿ ಬದಲಾವಣೆ; ಏಪ್ರಿಲ್ 10 ರಿಂದ ಮೇ 16 ರ ವರೆಗೆ ರಜೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಇಳಿಮುಖವಾಗಿದ್ದು, ಶಿಕ್ಷಣ ಇಲಾಖೆಯು ಬೇಸಿಗೆ ರಜೆ ಮತ್ತು ಮುಂದಿನ ಶೈಕ್ಷಣಿಕ ಕಾರ್ಯಕ್ರಮಗಳ ಬಗ್ಗೆ ಯೋಜಿಸುತ್ತಿದೆ. ಈ ವರ್ಷ ಶಾಲೆಗಳ ಬೇಸಿಗೆ ರಜೆಯಲ್ಲಿ ದೊಡ್ಡ Read more…

ಮಕ್ಕಳು, ಪೋಷಕರು, ಶಿಕ್ಷಕರಿಗೆ ಮುಖ್ಯ ಮಾಹಿತಿ: ‘ಕಲಿಕಾ ಚೇತರಿಕೆ’ಗಾಗಿ ಮೇ 16 ರಿಂದಲೇ ಶಾಲೆ ಪುನಾರಂಭ, 14 ದಿನ ಬೇಸಿಗೆ ರಜೆ ಕಡಿತ

ಬೆಂಗಳೂರು: ಶಾಲಾ ಮಕ್ಕಳ ಬೇಸಿಗೆ ರಜೆಯನ್ನು 14 ದಿನಗಳ ಕಾಲ ಕಡಿತ ಮಾಡಲಾಗಿದೆ. ಏಪ್ರಿಲ್ 1 ರಿಂದ ಮೇ 15 ರವರೆಗೆ ರಜೆ ಇರಲಿದ್ದು, ಮೇ 16 ರಿಂದ Read more…

ಆಸ್ತಿ ಖರೀದಿ, ನೋಂದಣಿದಾರರಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ ಮಾರ್ಗಸೂಚಿ ದರ ಕಡಿತ

ಬೆಂಗಳೂರು: ರಾಜ್ಯಾದ್ಯಂತ ಆಸ್ತಿ ನೋಂದಣಿ ಮಾರ್ಗಸೂಚಿ ದರವನ್ನು ಶೇಕಡ 10 ರಷ್ಟು ಕಡಿತಗೊಳಿಸಲಾಗಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆ ಮಾರ್ಗಸೂಚಿ ದರಗಳನ್ನು ಮುಂದಿನ ಮೂರು ತಿಂಗಳ ಕಾಲ ಶೇಕಡ Read more…

ಗೃಹಿಣಿಯರಿಗೆ ಗುಡ್ ನ್ಯೂಸ್: ಅಡುಗೆ ಎಣ್ಣೆ ದರ ಮತ್ತಷ್ಟು ಇಳಿಕೆಗೆ ಸರ್ಕಾರದಿಂದ ಮಹತ್ವದ ಕ್ರಮ; ತಾಳೆ ಎಣ್ಣೆ ಆಮದು ಸುಂಕ ಕಡಿತ

ನವದೆಹಲಿ: ಅಡುಗೆ ಎಣ್ಣೆ ದರ ಇಳಿಕೆಗೆ ಕೇಂದ್ರ ಸರ್ಕಾರ ಮತ್ತೊಂದು ಕ್ರಮಕೈಗೊಂಡಿದೆ. ದೇಶಿಯವಾಗಿ ಪೂರೈಕೆ ಹೆಚ್ಚಿಸಲು ಮತ್ತು ರಿಟೇಲ್ ಮಾರುಕಟ್ಟೆಯಲ್ಲಿ ದರ ಕಡಿಮೆ ಆಗುವಂತೆ ಮಾಡಲು ಸಂಸ್ಕರಿಸಿದ ತಾಳೆಎಣ್ಣೆ Read more…

BIG BREAKING: ಲಸಿಕೆಗೆ ಆರ್ಡರ್ ಮಾಡದ ಸರ್ಕಾರ, ಕೋವಿಶೀಲ್ಡ್ ಉತ್ಪಾದನೆ ಅರ್ಧದಷ್ಟು ಕಡಿತ

ನವದೆಹಲಿ: ಕೋವಿಶೀಲ್ಡ್ ಲಸಿಕೆ ಉತ್ಪಾದನೆ ಕಡಿತಗೊಳಿಸಲು ತೀರ್ಮಾನಿಸಲಾಗಿದೆ. ಮುಂದಿನ ವಾರದಿಂದ ಉತ್ಪಾದನೆಯನ್ನು ಶೇಕಡ 50 ರಷ್ಟು ಕಡಿತಗೊಳಿಸಲಾಗುವುದು ಎಂದು ಸೀರಂ ಕಂಪನಿಯ ಸಿಇಒ ಆದಾರ್ ಪೂನಾವಾಲಾ ಹೇಳಿದ್ದಾರೆ. ಪುಣೆಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...