alex Certify ಕಡ್ಡಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಹಾರ ಕಲಬೆರಕೆ ತಡೆಗೆ ಮಹತ್ವದ ಕ್ರಮ: ಎಲ್ಲಾ ಹೋಟೆಲ್ ಗಳಲ್ಲಿ ಫೋಸ್ಟಾಕ್ ಪ್ರಮಾಣ ಪತ್ರ ಕಡ್ಡಾಯ

ಬೆಂಗಳೂರು: ಆಹಾರ ಕಲಬೆರಕೆ ತಡೆಗೆ ಆಹಾರ ಸುರಕ್ಷತೆ ತರಬೇತಿ ಮತ್ತು ಪ್ರಮಾಣಿಕರಣ ಪತ್ರ(ಫೋಸ್ಟಾಕ್ ಪ್ರಮಾಣ ಪತ್ರ) ಪಡೆಯುವುದನ್ನು ಕಡ್ಡಾಯ ಮಾಡಲಾಗಿದೆ. ಹೋಟೆಲ್ ಗಳಲ್ಲಿ ಗುಣಮಟ್ಟದ ಆಹಾರ ಲಭ್ಯತೆ ಉದ್ದೇಶದಿಂದ Read more…

BIG NEWS: ರಾಜ್ಯದಲ್ಲಿ ತಯಾರಿಸುವ ಉತ್ಪನ್ನಗಳ ಮೇಲೆ ಕನ್ನಡದಲ್ಲೂ ಮುದ್ರಣ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿರುವ ಉದ್ಯಮಗಳು ತಯಾರಿಸುವ ಉತ್ಪನ್ನಗಳ ಮೇಲೆ ಕನ್ನಡದಲ್ಲೂ ಮುದ್ರಣ ಕಡ್ಡಾಯ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಶುಕ್ರವಾರ ನಡೆದ ರಾಜ್ಯೋತ್ಸವ Read more…

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಎಲ್ಲಾ ಚಿತ್ರಮಂದಿರಗಳಲ್ಲಿ ಒಂದು ವಾರ ಕನ್ನಡ ಚಿತ್ರಗಳ ಪ್ರದರ್ಶನ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಎಲ್ಲಾ ಖಾಯಂ, ಅರೆ ಖಾಯಂ ಹಾಗೂ ತಾತ್ಕಾಲಿಕ ಚಿತ್ರಮಂದಿರಗಳಲ್ಲಿ ಮತ್ತು ವಿಡೀಯೋ ಚಿತ್ರಮಂದಿರಗಳಲ್ಲಿ ಕಡ್ಡಾಯವಾಗಿ ನ.1 ರಿಂದ 7 ರ ವರೆಗೆ ಒಂದು ವಾರಗಳ Read more…

BIG NEWS: ಇನ್ನು ವಿವಿಧ ನೇಮಕಾತಿ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲೂ ‘ಆಧಾರ್’ ಕಡ್ಡಾಯ

ಬೆಂಗಳೂರು: ವಿವಿಧ ನೇಮಕಾತಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವತಿಯಿಂದ ನಡೆಸಲಾಗುವ ಎಲ್ಲಾ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇನ್ನು ಮುಂದೆ ಮೊಬೈಲ್ ನಂಬರ್ ಇರುವ ಆಧಾರ್ ಕಾರ್ಡ್ ಲಗತ್ತಿಸುವುದು Read more…

ನ. 1 ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್ 1ರಂದು ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಕರ್ನಾಟಕ ರಾಜ್ಯ ಉದಯವಾಗಿ 70 ವರ್ಷ ಸಂದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ Read more…

ಅಯ್ಯಪ್ಪನ ಭಕ್ತರಿಗೆ ಮುಖ್ಯ ಮಾಹಿತಿ: ಶಬರಿಮಲೆ ಯಾತ್ರೆಗೆ ಇನ್ನು ಆನ್ಲೈನ್ ಬುಕಿಂಗ್ ಕಡ್ಡಾಯ

ತಿರುವನಂತಪುರ: ಶಬರಿಮಲೆ ಯಾತ್ರೆಗೆ ಇನ್ನು ಆನ್ಲೈನ್ ಬುಕಿಂಗ್ ಕಡ್ಡಾಯ ಮಾಡಲಾಗಿದೆ. ಪ್ರತಿದಿನ 80,000 ಭಕ್ತರಿಗೆ ಅವಕಾಶ ಇರುತ್ತದೆ. ನೂಕುನುಗ್ಗಲು ತಡೆಯಲು ಕೇರಳ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಪ್ರಸಿದ್ಧ Read more…

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ‘ರಾಜ್ಯ ಪಠ್ಯಕ್ರಮ’ ಅನುಸರಿಸಲು ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ರಾಜ್ಯಪಠ್ಯಕ್ರಮದ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ರಾಜ್ಯ ಪಠ್ಯಕ್ರಮ ಹಾಗೂ ಪಠ್ಯಪುಸ್ತಕಗಳನ್ನು ಕಡ್ಡಾಯವಾಗಿ ಅನುಸರಿಸುವಂತೆ ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. Curricula etc Read more…

ಗಮನಿಸಿ: ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅ. 7ರಿಂದ ಆಸ್ತಿಗಳ ಹಕ್ಕು ವರ್ಗಾವಣೆಗೆ ಇ-ಆಸ್ತಿ ವ್ಯವಸ್ಥೆ ಜಾರಿ

ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ-2 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶವನ್ನು ಸಂಯೋಜಿಸಲಾಗಿದ್ದು, ಅಕ್ಟೋಬರ್ 7 ರಿಂದ ಅನ್ವಯವಾಗುವಂತೆ ಅನುಷ್ಟಾನಗೊಳಿಸಲಾಗಿದೆ. ಸರ್ಕಾರದ ಸುತ್ತೋಲೆಯ ಸೂಚನೆ ಮೇರೆಗೆ ನಗರ ಸ್ಥಳೀಯ ಸಂಸ್ಥೆಗಳ Read more…

BREAKING NEWS: ಮುಜರಾಯಿ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ: ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ

ಬೆಂಗಳೂರು: ತಿರುಪತಿ ಲಡ್ಡು ತಯಾರಿಕೆಯಲ್ಲಿ ಕಲಬೆರಿಕೆ ತುಪ್ಪ ಬಳಕೆ ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಡುವೆ ಎಚ್ಚೆತ್ತ ಕರ್ನಾಟಕ ಸರ್ಕಾರ ರಾಜ್ಯದ ದೇವಾಲಯಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ Read more…

ಕಾವೇರಿ 2ಗೆ ಯುಎಲ್ಎಂಎಸ್ ತಂತ್ರಾಂಶ ಜೋಡಣೆ: ಇಂದಿನಿಂದ ಬಿಡಿಎ ಸೈಟ್ ದಸ್ತಾವೇಜು ನೋಂದಣಿಗೂ ಇ- ಖಾತಾ ಕಡ್ಡಾಯ

ಬೆಂಗಳೂರು: ಕಾವೇರಿ 2.0 ತಂತ್ರಾಂಶವನ್ನು ಯುನಿಫೈಡ್ ಲ್ಯಾಂಡ್ ಮ್ಯಾನೇಜ್ ಮೆಂಟ್ ಸಿಸ್ಟಂ(ಯುಎಲ್ಎಂಎಸ್) ತಂತ್ರಾಂಶ ಜೋಡಣೆ ಮಾಡಲಾಗಿದ್ದು, ಇಂದಿನಿಂದ ಬಿಡಿಎ ಸೈಟ್ ಗೂ ಇ-ಖಾತಾ ಕಡ್ಡಾಯ ಮಾಡಲಾಗಿದೆ. ಬಿಡಿಎ ಬಡಾವಣೆ, Read more…

ಕರ್ತವ್ಯದ ವೇಳೆ ಸಂಚಾರ ಪೊಲೀಸರು ಕ್ಯಾಪ್ ಧರಿಸುವುದು ಸೇರಿ ಈ ನಿಯಮ ಪಾಲನೆ ಕಡ್ಡಾಯ ಆದೇಶ

ಬೆಂಗಳೂರು:  ಕ್ಯಾಪ್ ಧರಿಸದೆ ಸಂಚಾರಿ ಪೊಲೀಸರು ಕರ್ತವ್ಯ ನಿರ್ವಹಿಸೋ ಹಾಗಿಲ್ಲ ಎಂದು ಸಂಚಾರಿ ಜಂಟಿ ಪೊಲೀಸ್ ಆಯುಕ್ತ ಅನುಚೇತ್ ಆದೇಶಿಸಿದ್ದಾರೆ. ಇತ್ತೀಚೆಗೆ ಹೆಬ್ಬಾಳ ಬಳಿ ಕ್ಯಾಪ್ ಧರಿಸದೆ ಸಂಚಾರಿ Read more…

BIG NEWS: ಇಂದಿನಿಂದ ಸ್ಥಿರಾಸ್ತಿ ದಸ್ತಾವೇಜು ನೋಂದಣಿಗೆ ಇ- ಆಸ್ತಿ ಕಡ್ಡಾಯ

ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ದಸ್ತಾವೇಜು ನೋಂದಣಿಗೆ ಇ- ಅಸ್ತಿ ತಂತ್ರಾಂಶದಿಂದ ಪಡೆದ ಇ- ಖಾತಾ ಕಡ್ಡಾಯಗೊಳಿಸಲಾಗಿದೆ. ಸೆಪ್ಟೆಂಬರ್ 9 ರಿಂದ ಚಾಮರಾಜನಗರ, ಬಾಗಲಕೋಟೆ, Read more…

BIG NEWS: ಸೆ. 9 ರಿಂದ ಇ-ಆಸ್ತಿ ಆಧಾರಿತ ನೋಂದಣಿ ವ್ಯವಸ್ಥೆ ಜಾರಿ: ಇ-ಆಸ್ತಿ ದಾಖಲೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ವತ್ತುಗಳ ನೋಂದಣಿಗೆ ಸಂಬಂಧಿಸಿದಂತೆ ಇದೇ ಸೆ.9 ರಿಂದ ಜಾರಿಗೆ ಬರುವಂತೆ ಇ-ಆಸ್ತಿ ದಾಖಲೆ ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ಆದ್ದರಿಂದ ಚಿತ್ರದುರ್ಗ ಜಿಲ್ಲೆಯ ಸಾರ್ವಜನಿಕರು Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮುಖ್ಯ ಮಾಹಿತಿ: ಇನ್ನು ‘ಲಡ್ಡು’ ಪಡೆಯಲು ‘ಆಧಾರ್ ಕಾರ್ಡ್’ ಕಡ್ಡಾಯ

ತಿರುಪತಿ: ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ಲಡ್ಡು ಪಡೆಯಲು ಆಧಾರ್ ಕಾರ್ಡ್ ಹಾಜರುಪಡಿಸುವುದು ಕಡ್ಡಾಯವಾಗಿದೆ. ತಿರುಪತಿ ತಿರುಮಲ ವೆಂಕಟೇಶ್ವರ ದೇವಾಲಯಕ್ಕೆ ಬರುವ ಭಕ್ತರು ದೇವರ ದರ್ಶನದ ಟೋಕನ್ Read more…

ಪಿಜಿಗಳಿಗೆ ಮಾರ್ಗಸೂಚಿ ಅಳವಡಿಕೆಗೆ ಸೆ.15ರ ಗಡುವು: ಇಲ್ಲದಿದ್ದರೆ ಲೈಸೆನ್ಸ್ ರದ್ದು

ಬೆಂಗಳೂರು: ಪೇಯಿಂಗ್ ಗೆಸ್ಟ್(ಪಿಜಿ)ಗಳಿಗೆ ಈಗಾಗಲೇ ನೀಡಲಾದ 10 ಅಂಶದ ಮಾರ್ಗಸೂಚಿಗಳನ್ನು ಸೆಪ್ಟೆಂಬರ್ 15ರೊಳಗೆ ಅಳವಡಿಸಿಕೊಳ್ಳಬೇಕು. ಇಲ್ಲದಿದ್ದರೆ ಬಿಬಿಎಂಪಿಯಿಂದ ನೀಡಲಾದ ಲೈಸನ್ಸ್ ರದ್ದು ಪಡಿಸಲಾಗುವುದು ಎಂದು ಬಿಬಿಎಂಪಿ ಆಯುಕ್ತ ಸುರಳ್ಕರ್ Read more…

BIG NEWS: ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ನಾಮಫಲಕ ಪ್ರದರ್ಶನ ಕಡ್ಡಾಯ: ಸರ್ಕಾರ ಆದೇಶ

ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸುವ ಕುರಿತು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುತ್ತದೆ. ರಾಜ್ಯದಲ್ಲಿ ಕನ್ನಡ ಭಾಷೆಯ ಸಮಗ್ರ Read more…

ಎಲ್ಲಾ ಖಾಸಗಿ ವಾಹಿನಿಗಳಲ್ಲಿ ದುರಂತ, ಅಪಘಾತ ವಿಡಿಯೋ ಪ್ರಸಾರ ವೇಳೆ ದಿನಾಂಕ, ಸಮಯ ನಮೂದು ಕಡ್ಡಾಯ

ನವದೆಹಲಿ: ಎಲ್ಲಾ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಪ್ರಮುಖ ದುರಂತಗಳು ಮತ್ತು ಗಂಭೀರ ಅಪಘಾತಗಳ ವಿಡಿಯೋಗಳನ್ನು ಪ್ರಸಾರ ಮಾಡುವಾಗ ದೃಶ್ಯಗಳ ಮೇಲೆ ಅಪಘಾತ ಮತ್ತು ವಿಪತ್ತು, ದುರಂತ ಸಂಭವಿಸಿದ ಸಮಯ, Read more…

ಸೆ. 10ರೊಳಗೆ ವಾಹನಗಳಿಗೆ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ

ಬೆಂಗಳೂರು: ಮಹಿಳೆಯರು, ಮಕ್ಕಳ ಸುರಕ್ಷತೆಗಾಗಿ ಸಾರ್ವಜನಿಕ ಸೇವಾ ವಾಹನಗಳಿಗೆ ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್(VLT) ಡಿವೈಸ್ ಮತ್ತು ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಸಿಕೊಳ್ಳಲು ಸೆಪ್ಟಂಬರ್ 10 ಕೊನೆಯ ದಿನವಾಗಿದೆ. ಸೆಪ್ಟೆಂಬರ್ Read more…

ಇನ್ನು ರಾಜ್ಯದ ಎಲ್ಲಾ ಎಸ್ಪಿ, ಡಿಸಿಪಿಗಳಿಗೆ ಪ್ರತಿದಿನ ಪೊಲೀಸ್ ಠಾಣೆ ಭೇಟಿ ಕಡ್ಡಾಯ

ಬೆಂಗಳೂರು: ರಾಜ್ಯದ ಎಲ್ಲಾ ಎಸ್.ಪಿ., ಡಿಸಿಪಿಗಳು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರತಿದಿನ ತಮ್ಮ ವ್ಯಾಪ್ತಿಯ ಒಂದು ಪೊಲೀಸ್ ಠಾಣೆಗೆ ಭೇಟಿ ನೀಡಬೇಕು. ಆಗಾಗ ಜನಸ್ಪಂದನ ಸಭೆ ನಡೆಸಬೇಕು Read more…

ಕ್ಷೇತ್ರದ ಜನ ಭೇಟಿ ಮಾಡಲು ಆಧಾರ್ ಕಡ್ಡಾಯಗೊಳಿಸಿದ ಸಂಸದೆ ಕಂಗನಾ ರಣಾವತ್

ನವದೆಹಲಿ: ಕ್ಷೇತ್ರದ ಜನ ಕೆಲಸ ಕಾರ್ಯಗಳಿಗಾಗಿ ನನ್ನನ್ನು ಭೇಟಿಯಾಗಲು ಬರುವಾಗ ಆಧಾರ್ ಕಾರ್ಡ್ ತರಬೇಕು ಎಂದು ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದೆ ಕಂಗನಾ ರಣಾವತ್ ಹೇಳಿದ್ದಾರೆ. ಕ್ಷೇತ್ರದ Read more…

ಇನ್ನು ಸ್ಟೇನ್ಲೆಸ್ ಸ್ಟೀಲ್, ಅಲ್ಯೂಮಿನಿಯಂ ಅಡುಗೆ ಪಾತ್ರೆಗಳಿಗೆ ಐಎಸ್ಐ ಮಾರ್ಕ್ ಕಡ್ಡಾಯ

ನವದೆಹಲಿ: ಸ್ಟೇನ್ಲೆಸ್ ಸ್ಟೀಲ್ ಮತ್ತು ಅಲ್ಯೂಮಿನಿಯಂ ಅಡುಗೆ ಪಾತ್ರೆಗಳು ರಾಷ್ಟ್ರೀಯ ಗುಣಮಟ್ಟದ ಮಾನದಂಡಗಳಿಗೆ ಅನುಗುಣವಾಗಿರುವಂತೆ ಐಎಸ್ಐ ಮಾರ್ಕ್ ಕಡ್ಡಾಯಗೊಳಿಸಲಾಗಿದೆ. ಉತ್ಪನ್ನದ ಗುಣಮಟ್ಟ ಮತ್ತು ಗ್ರಾಹಕರ ಸುರಕ್ಷತೆ ಹೆಚ್ಚಳ ಮಾಡುವ Read more…

ಶಾಲೆಗಳಲ್ಲಿ ಯೋಗ ಕಡ್ಡಾಯ, ಕಲಿಕೆಗೆ ಶಿಕ್ಷಕರ ನೇಮಕ

ಮೈಸೂರು: ಶಾಲಾ ಮಟ್ಟದಲ್ಲಿಯೇ ಮಕ್ಕಳಿಗೆ ಯೋಗ ಕಲಿಸಿಕೊಡಬೇಕೆನ್ನುವ ಉದ್ದೇಶದಿಂದ ನಮ್ಮ ಸರ್ಕಾರ ಮತ್ತೆ ಶಾಲೆಗಳಲ್ಲಿ ಯೋಗವನ್ನು ಕಡ್ಡಾಯ ಮಾಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ Read more…

ಅಂತರ್ಜಲ ಬಳಕೆದಾರರಿಗೆ ನಿರಾಕ್ಷೇಪಣಾ ಪತ್ರ ಕಡ್ಡಾಯ

ಬೆಂಗಳೂರು: ಪ್ರಸ್ತುತ ಇರುವ ಹಾಗೂ ಹೊಸದಾಗಿ ಪ್ರಾರಂಭಿಸುವ ಕೈಗಾರಿಕೆ, ವಾಣಿಜ್ಯ, ಮೂಲಸೌಕರ್ಯ ಅಭಿವೃದ್ಧಿ, ಗಣಿಗಾರಿಕೆ, ಮನರಂಜನೆ ಯೋಜನೆಗಳಲ್ಲಿನ ಅಂತರ್ಜಲ ಬಳಕೆದಾರರು ನಿರಾಕ್ಷೇಪಣಾ ಪತ್ರ ಪಡೆಯುವುದು ಕಡ್ಡಾಯವಾಗಿದೆ. ರಾಜ್ಯದಲ್ಲಿ ಈಗಾಗಲೇ Read more…

ಇಂದಿನಿಂದ ಸಿಇಟಿಗೆ ಅಂಕ ದಾಖಲಾತಿ ಕಡ್ಡಾಯ: ಕೆಇಎ ಮಾಹಿತಿ

ಬೆಂಗಳೂರು: ಇಂದಿನಿಂದ ಸಿಇಟಿ ಅಂಕ ದಾಖಲಾತಿ ಪೋರ್ಟಲ್ ಸಕ್ರಿಯಗೊಳಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಸಿಬಿಎಸ್‌ಇ, ಐಸಿಎಸ್ಇ, ಐಸಿಸಿಎಸ್ಇ 12ನೇ ತರಗತಿ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳಲ್ಲಿ 2024ನೇ Read more…

ಶಬರಿಮಲೆಯಲ್ಲಿ ಮಂಡಲ, ಮಕರ ಮಹೋತ್ಸವಕ್ಕೆ ಆನ್ಲೈನ್ ಮುಂಗಡ ಬುಕ್ಕಿಂಗ್ ಕಡ್ಡಾಯ

ತಿರುವನಂತಪುರಂ: ಕೇರಳದ ಪ್ರಸಿದ್ಧ ಯಾತ್ರಾ ಸ್ಥಳ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಂಡಲ ಹಾಗೂ ಮಕರ ಮಹೋತ್ಸವ ಋತುವಿನಲ್ಲಿ ಇನ್ನು ದರ್ಶನಕ್ಕೆ ಸ್ಪಾಟ್ ಬುಕಿಂಗ್ ಇರುವುದಿಲ್ಲ. ಭಕ್ತರ ಸಂದಣಿ Read more…

ಪ್ರವಾಸಿಗರೇ ಗಮನಿಸಿ: ಊಟಿ, ಕೊಡೈಕೆನಾಲ್ ಪ್ರವೇಶಕ್ಕೆ ಇ-ಪಾಸ್ ಕಡ್ಡಾಯ: ಮದ್ರಾಸ್ ಹೈಕೋರ್ಟ್ ಆದೇಶ

ಚೆನ್ನೈ: ತಮಿಳುನಾಡಿನ ಪ್ರಸಿದ್ಧ ಪ್ರವಾಸಿ ತಾಣಗಳಾದ ಕೊಡೈಕೆನಾಲ್ ಮತ್ತು ಊಟಿ ಗಿರಿಧಾಮಕ್ಕೆ ತೆರಳಲು ಇ- ಪಾಸ್ ಕಡ್ಡಾಯಗೊಳಿಸಬೇಕೆಂದು ಮದ್ರಾಸ್ ಸೈಕೋರ್ಟ್ ಮಹತ್ವದ ಆದೇಶ ನೀಡಿದೆ. ಮೇ 7 ರಿಂದ Read more…

ಯಾವುದೇ ಆರೋಪಿ ಅಹವಾಲು ಆಲಿಸುವುದು, ದಾಖಲೆ ಒದಗಿಸುವುದು ಕಡ್ಡಾಯ: ಹೈಕೋರ್ಟ್ ಆದೇಶ

ಬೆಂಗಳೂರು: ಯಾವುದೇ ಆರೋಪಿಯ ವಿರುದ್ಧ ಗಡಿಪಾರು ಆದೇಶಗಳನ್ನು ಹೊರಡಿಸುವ ಮೊದಲು ಯಾವ ಆಧಾರದ ಮೇಲೆ ಆದೇಶ ಹೊರಡಿಸಲಾಗುತ್ತಿದೆ ಎನ್ನುವ ಬಗ್ಗೆ ಆರೋಪಿಗೆ ದಾಖಲೆ ಒದಗಿಸಬೇಕು ಮತ್ತು ಆರೋಪಿಗಳ ಅಹವಾಲು Read more…

ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗೆ ಹೆಲ್ಮೆಟ್ ಕಡ್ಡಾಯ ಬಳಕೆಗೆ ಆದೇಶ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ದ್ವಿಚಕ್ರವಾಹನದಲ್ಲಿ ತೆರಳುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಸುತ್ತೋಲೆ ಹೊರಡಿಸಲಾಗಿದೆ. ರಾಜ್ಯ ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ. Read more…

ವಸತಿ, ವಾಣಿಜ್ಯ ಕಟ್ಟಡಗಳಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಕಡ್ಡಾಯ: ಸರ್ಕಾರ ಆದೇಶ

ಬೆಂಗಳೂರು: ವಸತಿ, ವಾಣಿಜ್ಯ ಕಟ್ಟಡಗಳಲ್ಲಿ ತ್ಯಾಜ್ಯ ನೀರು ಸಂಸ್ಕರಣ ಘಟಕ ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ನಗರ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ತೀವ್ರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಸತಿ ಸಮುಚ್ಚಯ, ವಾಣಿಜ್ಯ Read more…

ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ದರಪಟ್ಟಿ ಕಡ್ಡಾಯ: ವರದಿ ಸಲ್ಲಿಕೆಗೆ ಆರೋಗ್ಯಾಧಿಕಾರಿಗಳಿಗೆ ಸೂಚನೆ

ಬೆಂಗಳೂರು: ಖಾಸಗಿ ವೈದ್ಯಕೀಯ ಸಂಸ್ಥೆಗಳು ಚಿಕಿತ್ಸಾ ದರ ಪಟ್ಟಿ ಪ್ರದರ್ಶಿಸುವ ಬಗ್ಗೆ ಅನುಪಾಲನಾ ವರದಿ ಸಲ್ಲಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ಸೂಚನೆ ನೀಡಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...