alex Certify ಕಡ್ಡಾಯ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾದಾಗಿನಿಂದ ನಿಯಮ ಪಾಲನೆ ಕಡ್ಡಾಯ

ದಾವಣಗೆರೆ: ಮುಂಬರುವ ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಾದಾಗಿನಿಂದ ಮುದ್ರಕರು ಹಾಗೂ ಕೇಬಲ್ ಆಪರೇಟರ್ ಗಳು ಚುನಾವಣಾ ನಿಯಮಗಳ ಪಾಲನೆ ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ Read more…

ರಾಜ್ಯದಲ್ಲಿನ್ನು ಇ- ಆಸ್ತಿ ನೋಂದಣಿ ಕಡ್ಡಾಯ ವಿಧೇಯಕ ಅಂಗೀಕಾರ

ಬೆಂಗಳೂರು: ವಿಧಾನಸಭೆಯಲ್ಲಿ ಇ- ನೋಂದಣಿ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದ್ದು, ಪೇಪರ್ ಖಾತಾ ಆಧಾರದಲ್ಲಿ ನೋಂದಣಿ ರದ್ದಾಗಿದೆ. ಇನ್ನು ಮುಂದೆ ನೋಂದಣಿಗೆ ಇ –ಆಸ್ತಿ(ಪ್ರಾಪರ್ಟಿ ರಿಜಿಸ್ಟ್ರೇಷನ್) ಕಡ್ಡಾಯ ಮಾಡಲಾಗಿದೆ. ಕಾವೇರಿ Read more…

ಶಾಲೆಗಳಲ್ಲಿ ಸೂರ್ಯ ನಮಸ್ಕಾರ ಕಡ್ಡಾಯ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಜೈಪುರ: ಶಾಲೆಗಳಲ್ಲಿ ಸೂರ್ಯ ನಮಸ್ಕಾರ ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ರಾಜಸ್ಥಾನ ಮುಸ್ಲಿಂ ಫೋರಂ ಸಲ್ಲಿಸಿದ್ದ ಅರ್ಜಿಯನ್ನು ರಾಜಸ್ಥಾನ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ. ಫೋರಂ ನೋಂದಾಯಿತ ಸಂಸ್ಥೆಯಾಗಿಲ್ಲ. Read more…

ಯುಜಿಸಿಯಿಂದ ಹೊಸ ನಿಯಮ: ಅನುದಾನ ಪಡೆಯಲು ರೇಟಿಂಗ್ ಕಡ್ಡಾಯ

ನವದೆಹಲಿ: ವಿಶ್ವ ವಿದ್ಯಾಲಯ ಧನ ಸಹಾಯ ಆಯೋಗ(ಯುಜಿಸಿ)ದಿಂದ ಅನುದಾನ ಪಡೆಯಲು ಹೊಸ ನಿಯಮ ರೂಪಿಸಲಾಗಿದೆ. ಕಾಲೇಜುಗಳು ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ(NAC), ನ್ಯಾಷನಲ್ ಬೋರ್ಡ್ ಆಫ್ ಆಕ್ರಿಡಿಟೇಶನ್(NBA) Read more…

ರಾಜ್ಯದಲ್ಲಿ ಐಎಎಸ್, ಐಪಿಎಸ್ ಸ್ಪರ್ಧಾತ್ಮಕ ತರಬೇತಿ ಕೋಚಿಂಗ್ ಸೆಂಟರ್ ಗಳ ನೋಂದಣಿ ಕಡ್ಡಾಯ: ಶಿಕ್ಷಣ ಇಲಾಖೆ ಸುತ್ತೋಲೆ: 15 ದಿನ ಗಡುವು

ಬೆಂಗಳೂರು: ರಾಜ್ಯದಲ್ಲಿ ಐಎಎಸ್, ಐಪಿಎಸ್, ಕೆಎಎಸ್ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡುವ ಕೋಚಿಂಗ್ ಕೇಂದ್ರಗಳ ನೋಂದಣಿ ಕಡ್ಡಾಯವಾಗಿದೆ. ಇದುವರೆಗೆ ನೋಂದಾಯಿಸಿಕೊಳ್ಳದ ಕೋಚಿಂಗ್ ಸೆಂಟರ್ ಗಳು ಮುಂದಿನ Read more…

ಹಳೆ ವಾಹನ ಮಾಲೀಕರು ಕಡ್ಡಾಯವಾಗಿ HSRP ನಂಬರ್ ಪ್ಲೇಟ್ ಖರೀದಿಸುವ ಪರಿಸ್ಥಿತಿ ನಿರ್ಮಿಸಿ 700 ಕೋಟಿ ರೂ. ಭ್ರಷ್ಟಾಚಾರ: ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ನಲ್ಲಿ 700 ಕೋಟಿ ರೂ.ನಷ್ಟು ಭ್ರಷ್ಟಾಚಾರ ನಡೆದಿದೆ ಎಂದು ಲೋಕಾಯುಕ್ತ ಸಂಸ್ಥೆಗೆ ದೂರು ನೀಡಲಾಗಿದೆ. ಅಖಿಲ ಕರ್ನಾಟಕ ವಾಹನ ನಂಬರ್ ಪ್ಲೇಟ್ Read more…

ಪಿಜಿ ವೈದ್ಯಕೀಯ ಪ್ರವೇಶಕ್ಕೆ ಆನ್ಲೈನ್ ಕೌನ್ಸೆಲಿಂಗ್ ಕಡ್ಡಾಯ

ನವದೆಹಲಿ: ಸ್ನಾತಕೋತ್ತರ ಮೆಡಿಕಲ್ ಪದವಿ ಕೋರ್ಸ್ ಪ್ರವೇಶಕ್ಕೆ ಆನ್ಲೈನ್ ಕೌನ್ಸೆಲಿಂಗ್ ಕಡ್ಡಾಯಗೊಳಿಸಲಾಗಿದೆ. ಆನ್ಲೈನ್ ಕೌನ್ಸೆಲಿಂಗ್ ಮೂಲಕ ಮಾತ್ರ ಸ್ನಾತಕೋತ್ತರ ವೈದ್ಯಕೀಯ ಪದವಿ ಕೋರ್ಸ್ ಪ್ರವೇಶ ನಡೆಯಬೇಕಿದೆ. ಯಾವುದೇ ಕಾಲೇಜುಗಳು Read more…

ಕಲ್ಲು, ಮರಳು, ಜಲ್ಲಿ, ಎಂ. ಸ್ಯಾಂಡ್ ಸಾಗಾಣೆ ವಾಹನಗಳಿಗೆ ಜಿಪಿಎಸ್ ಕಡ್ಡಾಯ

ಶಿವಮೊಗ್ಗ: ಉಪ ಖನಿಜಗಳ ಅಕ್ರಮ ಗಣಿಗಾರಿಕೆ/ ಸಾಗಾಣಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕರ್ನಾಟಕ ಪ್ರಿವೆನ್ಷನ್ ಆಫ್ ಇಲ್ಲೀಗಲ್ ಮೈನಿಂಗ್, ಟ್ರಾನ್ಸ್ ಪೋರ್ಟ್ ಆಂಡ್ ಸ್ಟೋರೇಜ್ ಆಫ್ ಮೈನರಲ್ ರೂಲ್ 2011 Read more…

GST update: ಮಾರ್ಚ್ 1 ರಿಂದ ಇ-ಇನ್ ವಾಯ್ಸ್ ಕಡ್ಡಾಯಗೊಳಿಸಿದ ಸರ್ಕಾರ

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ(GST) ಅಡಿಯಲ್ಲಿ ನೋಂದಾಯಿಸಿಕೊಂಡು ವಾರ್ಷಿಕ 5 ಕೋಟಿಗೂ ಹೆಚ್ಚು ವಹಿವಾಟು ನಡೆಸುವ ಉದ್ದಿಮೆಗಳು ಬಿ2ಬಿ ವಹಿವಾಟುಗಳಿಗೆ ಇ-ಇನ್ ವಾಯ್ಸ್ ಸೃಷ್ಟಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಮಾರ್ಚ್ Read more…

ಗುಡ್ ನ್ಯೂಸ್: ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಉತ್ತೀರ್ಣ ಕಡ್ಡಾಯ ನಿಯಮ ಸಡಿಲಗೊಳಿಸಿದ ಸರ್ಕಾರ

ಬೆಂಗಳೂರು: ಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಪಡೆಯಲು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯ ಎಂಬ ನಿಯಮವನ್ನು ರಾಜ್ಯ ಸರ್ಕಾರ ಸಡಿಲಗೊಳಿಸಿದೆ. ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಬಡ್ತಿ Read more…

ಇನ್ನು ಹಾಜರಾತಿ ಆಧರಿಸಿ ವೇತನ: ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಆನ್ ಲೈನ್ ಹಾಜರಾತಿ ಕಡ್ಡಾಯ

ಬೆಂಗಳೂರು: ಗ್ರಾಮ ಪಂಚಾಯತಿ ಸಿಬ್ಬಂದಿಗೆ ಆನ್ಲೈನ್ ಹಾಜರಾತಿ ಕಡ್ಡಾಯಗೊಳಿಸಲಾಗಿದೆ. ಹಾಜರಾತಿ ಆಧರಿಸಿ ವೇತನ ಪಾವತಿಸಲಾಗುವುದು. ಪಂಚಾಯತ್ ರಾಜ್ ಸಂಸ್ಥೆಗಳ ಕಾರ್ಯನಿರ್ವಹಣೆ ಸುಗಮಗೊಳಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ Read more…

ಗ್ರಾಹಕರಿಗೆ ಗುಡ್ ನ್ಯೂಸ್: ಪ್ಯಾಕ್ ಮಾಡಿದ ಎಲ್ಲಾ ವಸ್ತುಗಳ ಮೇಲೆ ತಯಾರಿಕೆ ದಿನಾಂಕ, ಬೆಲೆ ನಮೂದು ಕಡ್ಡಾಯ

ನವದೆಹಲಿ: ಗ್ರಾಹಕರಿಗೆ ಹೆಚ್ಚು ಪಾರದರ್ಶಕ ಮಾಹಿತಿಯನ್ನು ಒದಗಿಸುವ ಉದ್ದೇಶದಿಂದ ಎಲ್ಲಾ ಪ್ಯಾಕೇಜ್ ಮಾಡಿದ ಸರಕುಗಳ ಮೇಲೆ ಕಂಪನಿಗಳು ‘ತಯಾರಿಕೆಯ ದಿನಾಂಕ’ ಮತ್ತು ‘ಘಟಕ ಮಾರಾಟದ ಬೆಲೆ’ ಮುದ್ರಿಸುವುದನ್ನು ಭಾರತ Read more…

ಕನ್ನಡ ನಾಮಫಲಕ ಕಡ್ಡಾಯ ಅಳವಡಿಕೆಗೆ ಕಾನೂನು ಜಾರಿ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಕನ್ನಡ ನಾಮಫಲಕ ಕಡ್ಡಾಯ ಅಳವಡಿಕೆಗೆ ಕಾನೂನು ರೂಪಿಸಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ Read more…

ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರೌಢಶಾಲೆಗಳಲ್ಲಿ ಕನ್ನಡ ತೃತೀಯ ಭಾಷೆ ಇಲ್ಲ

ಬೆಂಗಳೂರು: ಬರುವ ಶೈಕ್ಷಣಿಕ ವರ್ಷದಿಂದ ಕನ್ನಡ ತೃತೀಯ ಭಾಷೆ ಇರುವುದಿಲ್ಲ. ಎಂಟನೇ ತರಗತಿಯಿಂದ ಪ್ರಥಮ ಮತ್ತು ದ್ವಿತೀಯ ಭಾಷೆಯಾಗಿ ಕನ್ನಡ ಬೋಧನೆ ಕಡ್ಡಾಯವಾಗಿದೆ. ಕನ್ನಡ ಭಾಷಾ ಕಲಿಕಾ ಅಧಿನಿಯಮ Read more…

5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ʻಆಯುಷ್ಮಾನ್ ಯೋಜನೆʼಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

ಬೆಂಗಳೂರು : ಭಾರತ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆಯಡಿ ದೇಶದ ಬಡ ಜನರಿಗೆ 5 ಲಕ್ಷ ರೂ.ಗಳ ಆರೋಗ್ಯ ವಿಮಾ ರಕ್ಷಣೆಯನ್ನು ಒದಗಿಸುತ್ತಿದೆ. ಕಡು ಬಡವರು ಸಹಿತ ಉನ್ನತ Read more…

BIG NEWS: ಮೊಬೈಲ್ ಸಿಮ್ ಖರೀದಿಗೆ ಬಯೋಮೆಟ್ರಿಕ್ ಕಡ್ಡಾಯ

ನವದೆಹಲಿ: ಮೊಬೈಲ್ ಫೋನ್ ಸಿಮ್ ಕಾರ್ಡ್ ಖರೀರಿಸುವ ಗ್ರಾಹಕರಿಗೆ ಬಯೋಮೆಟ್ರಿಕ್ ಕಡ್ಡಾಯ ಮಾಡಲಾಗಿದೆ. ಈ ಕುರಿತಾದ ದೂರ ಸಂಪರ್ಕ ಮಸೂದೆ 2023 ಅನ್ನು ಲೋಕಸಭೆಯಲ್ಲಿ ದೂರಸಂಪರ್ಕ ಖಾತೆ ಸಚಿವ Read more…

ಗಮನಿಸಿ : ಡಿಸೆಂಬರ್ 31 ರೊಳಗೆ ಈ ಪ್ರಮುಖ ಕೆಲಸವನ್ನು ಪೂರ್ಣಗೊಳಿಸಿ

2023 ರ ವರ್ಷವು ಕೊನೆಗೊಳ್ಳಲು ಮತ್ತು 2024 ವರ್ಷವು ಪ್ರಾರಂಭವಾಗಲು ಕೆಲವೇ ದಿನಗಳು ಉಳಿದಿವೆ. ಡಿಸೆಂಬರ್ 2023 ಅನೇಕ ಪ್ರಮುಖ ಕಾರ್ಯಗಳನ್ನು ಪೂರ್ಣಗೊಳಿಸಲು ಕೊನೆಯ ತಿಂಗಳು. ಅಂತಹ ಪರಿಸ್ಥಿತಿಯಲ್ಲಿ, Read more…

ಆರೋಪಿಗೆ ತಿಳಿದ ಭಾಷೆಯಲ್ಲೇ ದಾಖಲೆ ಒದಗಿಸುವುದು ಕಡ್ಡಾಯ: ಹೈಕೋರ್ಟ್

ಬೆಂಗಳೂರು: ಬಂಧಿತ ಆರೋಪಿಗೆ ಬಂಧನದ ಆದೇಶ ದಾಖಲೆಗಳನ್ನು ಆತನಿಗೆ ತಿಳಿದಿರುವ ಭಾಷೆಯಲ್ಲಿ ಒದಗಿಸುವುದು ಕಡ್ಡಾಯ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಗೂಂಡಾ ಕಾಯ್ದೆಯಡಿ ರೋಷನ್ ಜಮೀರ್ ಎಂಬುವನನ್ನು ಬಂಧಿಸಿದ ಪೊಲೀಸರ Read more…

ರೈತರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ನಿಮ್ಮ ಖಾತೆಗೆ ಜಮಾ ಆಗಲ್ಲ ʻಬರ ಪರಿಹಾರʼದ ಹಣ!

ಬೆಂಗಳೂರು : ರಾಜ್ಯ ಸರ್ಕಾರವು ಈ ವಾರವೇ ಬರ ಪರಿಹಾರದ ಹಣವನ್ನು ರೈತರ ಖಾತೆಗೆ ಜಮಾ ಮಾಡುವುದಾಗಿ ಹೇಳಿದ್ದು, ರೈತರು ತಪ್ಪದೇ ಪಹಣಿ –ಆಧಾರ್‌ ಕಾರ್ಡ್‌ ಜೋಡಣೆ ಮಾಡಬೇಕು. Read more…

BIG NEWS: 2025 ಅಕ್ಟೋಬರ್ ನಿಂದ ಟ್ರಕ್ ಗಳಿಗೆ AC ಕ್ಯಾಬಿನ್ ಕಡ್ಡಾಯ

ನವದೆಹಲಿ: ಅಕ್ಟೋಬರ್ 1, 2025 ರಂದು ಅಥವಾ ನಂತರ ತಯಾರಾದ ಎಲ್ಲಾ ಹೊಸ ಟ್ರಕ್‌ ಗಳು ಚಾಲಕರಿಗೆ ಎಸಿ(ಹವಾನಿಯಂತ್ರಿತ) ಕ್ಯಾಬಿನ್‌ ಗಳನ್ನು ಹೊಂದಿರಬೇಕು ಎಂದು ಕೇಂದ್ರ ರಸ್ತೆ ಸಾರಿಗೆ Read more…

ಸಾರ್ವಜನಿಕರ ಗಮನಕ್ಕೆ : ಡಿಸೆಂಬರ್ 31 ರೊಳಗೆ ಈ 5 ಕೆಲಸಗಳನ್ನು ಮಾಡುವುದು ಕಡ್ಡಾಯ

ನವದೆಹಲಿ : ವರ್ಷದ ಕೊನೆಯ ತಿಂಗಳು ಅಂದರೆ ಡಿಸೆಂಬರ್ 2023 ಪ್ರಾರಂಭವಾಗಿದೆ ಮತ್ತು ಇದು ಅನೇಕ ಪ್ರಮುಖ ಹಣಕಾಸು ಕಾರ್ಯಗಳಿಗೆ ಕೊನೆಯ ಅವಕಾಶವಾಗಿದೆ. ಈ ಕಾರ್ಯಗಳನ್ನು ಇತ್ಯರ್ಥಪಡಿಸುವುದು ನಿಮಗೆ Read more…

BIG NEWS: ಅಭ್ಯರ್ಥಿಗಳ ಕ್ರಿಮಿನಲ್ ಕೇಸ್ ಬಹಿರಂಗಪಡಿಸುವುದು ಕಡ್ಡಾಯ: ಹೈಕೋರ್ಟ್ ಆದೇಶ

ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗೆ ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಮೇಲಿರುವ ಕ್ರಿಮಿನಲ್ ಕೇಸ್ ಗಳ ಕುರಿತು ಮಾಹಿತಿ ಬಹಿರಂಗಪಡಿಸಬೇಕೆಂದು ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನ ಪಾಲಿಸಲೇಬೇಕು ಎಂದು Read more…

ಡಿ. 1 ರಿಂದ ವಾಹನಗಳಿಗೆ ಪ್ಯಾನಿಕ್ ಬಟನ್ ಕಡ್ಡಾಯ: ಸರ್ಕಾರದ ಆದೇಶ

ಬೆಂಗಳೂರು: ಸಾರ್ವಜನಿಕ ಸೇವಾ ವಾಹನಗಳಿಗೆ ಡಿಸೆಂಬರ್ 1ರಿಂದ ಪ್ಯಾನಿಕ್ ಬಟನ್ -ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಡಿವೈಸ್(VLT) ಅಳವಡಿಕೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಒಂದು ವರ್ಷದ ಅವಧಿಯೊಳಗೆ ವಿ.ಎಲ್.ಟಿ. Read more…

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿಗಳ ವರ್ಗಾವಣೆಗೆ `ಕೌನ್ಸಿಲಿಂಗ್’ ಕಡ್ಡಾಯ

ಬೆಂಗಳೂರು :  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಂದಿನ ಎಲ್ಲಾ ಗ್ರೂಪ್ A B C ಮತ್ತು D ಸಿಬ್ಬಂದಿಗಳ ವಗಾ೯ವಣೆಯನ್ನು ಕಡ್ಡಾಯವಾಗಿ ಕೌನ್ಸಿಲಿಂಗ್ ಕಾಯ್ದೆ ಅನ್ವಯ Read more…

ಪಿಂಚಣಿ ಫಲಾನುಭವಿಗಳ ಖಾತೆಗೆ ಆಧಾರ್ ಜೋಡಣೆ ಕಡ್ಡಾಯ: ಇಲ್ಲದಿದ್ರೆ ಮಾಸಾಶನ ಸ್ಥಗಿತ

ರಾಜ್ಯ ಸರ್ಕಾರದ ವಿವಿಧ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಯೋಜನೆಗಳಾದ ವೃದ್ಯಾಪ್ಯ ವೇತನ, ಸಂದ್ಯಾ ಸುರಕ್ಷಾ ವೇತನ, ವಿಧವಾ ವೇತನ, ಅಂಗವಿಕಲ ವೇತನ, ಮನಸ್ಸಿನಿ ಮತ್ತು ಮೈತ್ರಿ ಯೋಜನೆಗಳನ್ನು Read more…

ನ. 1 ರಿಂದ ಮದುವೆ ನೋಂದಣಿಗೆ ಬಯೋಮೆಟ್ರಿಕ್ ಕಡ್ಡಾಯಗೊಳಿಸಿದ ಬಂಗಾಳ ಸರ್ಕಾರ

ಕೋಲ್ಕತ್ತಾ: ನವೆಂಬರ್ 1 ರಿಂದ ವಿವಾಹ ನೋಂದಣಿಗೆ ಬಯೋಮೆಟ್ರಿಕ್ ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪಶ್ಚಿಮ ಬಂಗಾಳದ ವಿವಾಹ ನೋಂದಣಿದಾರರು ಸ್ವಾಗತಿಸಿದ್ದಾರೆ. ನಕಲಿ ವಿವಾಹಗಳು ಮತ್ತು ಗುರುತಿನ ದ್ವಂದ್ವ Read more…

ಫೆ. 17 ರೊಳಗೆ ಎಲ್ಲಾ ವಾಹನಗಳಿಗೂ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ ಕಡ್ಡಾಯ

ದಾವಣಗೆರೆ: 2019ರ  ಏಪ್ರಿಲ್ 1ಕ್ಕಿಂತ  ಮೊದಲು ನೊಂದಾಯಿಸಲಾದ ಎಲ್ಲಾ ವಾಹನಗಳು 2024 ಫೆಬ್ರವರಿ 17ರ ಒಳಗಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್‍ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ Read more…

ರಾಜ್ಯ ಸರ್ಕಾರದಿಂದ ಮಹತ್ವದ ಕ್ರಮ : ಇನ್ಮುಂದೆ `PDO’ ಗಳಿಗೆ ‘ಬಯೋ ಮೆಟ್ರಿಕ್’ ಹಾಜರಾತಿ ಕಡ್ಡಾಯ

ಮಂಗಳೂರು : ಮುಂದಿನ ವರ್ಷದಿಂದ ಪಿಡಿಒಗಳ ಕೌನ್ಸೆಲಿಂಗ್‌ ಮಾಡಿ, ಪಂಚಾಯತಿ  ಪರವಾಗಿ ಕೆಲಸ ಮಾಡುವಂತೆ ನೋಡಿಕೊಳ್ಳುತ್ತೇವೆ. ಪಿಡಿಒಗಳಿಗೆ ಹೆಚ್ಚಿನ ಹೊಣೆಗಾರಿಕೆ ನೀಡಲಿದ್ದೇವೆ. ಪಿಡಿಒಗಳಿಗಾಗಿ ಬಯೋ ಮೆಟ್ರಿಕ್‌ ವ್ಯವಸ್ಥೆ ಜಾರಿಗೆ Read more…

BIGG NEWS : `ತಾಲೂಕು ಪಂಚಾಯತ್’ ಅಧಿಕಾರಿಗಳು ವಾರದಲ್ಲಿ ಒಂದು ದಿನ ‘ಹಳ್ಳಿಗಳಿಗೆ’ ಭೇಟಿ ನೀಡುವುದು ಕಡ್ಡಾಯ

ಬೆಂಗಳೂರು  :  ತಾಲೂಕು ಪಂಚಾಯತ್ ಅಧಿಕಾರಿಗಳು ವಾರದಲ್ಲಿ ಒಂದು ದಿನ ಕಡ್ಡಾಯವಾಗಿ ಹಳ್ಳಿಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಬಗೆಹರಿಸಬೇಕು. ಈ ಬಗ್ಗೆ ಜಿಲ್ಲಾ ಪಂಚಾಯತ್ ಸಿಇಒ ಅವರಿಗೆ ವೇಳಾಪಟ್ಟಿ Read more…

ಸಾರ್ವಜನಿಕ ಸೇವೆಯ ಖಾಸಗಿ ಬಸ್, ಟ್ಯಾಕ್ಸಿ, ಗೂಡ್ಸ್ ವಾಹನಗಳಿಗೆ ಡಿಸೆಂಬರ್ ನಿಂದ ಜಿಪಿಎಸ್, ಪ್ಯಾನಿಕ್ ಬಟನ್ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ಮಕ್ಕಳು, ಮಹಿಳೆಯರು, ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಎಲ್ಲಾ ರೀತಿಯ ಸಾರ್ವಜನಿಕ ಸೇವಾ ವಾಹನಗಳಲ್ಲಿ ಜಿಪಿಎಸ್ ಟ್ರ್ಯಾಕಿಂಗ್ ಮತ್ತು ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಲಾಗುತ್ತಿದೆ. ಡಿಸೆಂಬರ್ ನಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...