alex Certify ಕಡ್ಡಾಯ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಗಣಿತ, ಭೌತಶಾಸ್ತ್ರವಿಲ್ಲದೇ ಇಂಜಿನಿಯರಿಂಗ್ ಪ್ರವೇಶ: ಒಂದೇ ದಿನದಲ್ಲಿ ಉಲ್ಟಾ ಹೊಡೆದ AICTE

ನವದೆಹಲಿ: ಬಿಇ ಮತ್ತು ಬಿಟೆಕ್ ಪ್ರವೇಶಕ್ಕೆ ಪಿಯುಸಿಯಲ್ಲಿ ಗಣಿತ ಮತ್ತು ಭೌತಶಾಸ್ತ್ರ ಕಡ್ಡಾಯವಾಗಿ ಓದಬೇಕಿಲ್ಲವೆಂದು ಹೇಳಿದ್ದ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ(AICTE) ಒಂದೇ ದಿನದಲ್ಲಿ ಉಲ್ಟಾ ಹೊಡೆದಿದೆ. Read more…

ಕೊರೊನಾ ಲಸಿಕೆ ಹಾಕಿಸಿಕೊಂಡವರು ಏನು ಮಾಡ್ಬೇಕು….? ಏನು ಮಾಡಬಾರದು….? ಇಲ್ಲಿದೆ ಮಾಹಿತಿ

ಕೊರೊನಾ ಲಸಿಕೆ ಅಭಿಯಾನ ದೇಶದಲ್ಲಿ ನಡೆಯುತ್ತಿದೆ. ಆದ್ರೆ ದೇಶದ ಬಹುತೇಕ ಜನರಿಗೆ ಇನ್ನೂ ಕೊರೊನಾ ಲಸಿಕೆ ಸಿಕ್ಕಿಲ್ಲ. ಕೊರೊನಾ ಲಸಿಕೆ ಹಾಕಿಸಿಕೊಳ್ಳುವವರಲ್ಲಿ ಸಾಕಷ್ಟ ಭಯವಿದೆ. ಕೊರೊನಾ ಲಸಿಕೆ ಹಾಕಿದ Read more…

ಗಮನಿಸಿ…! ಏಪ್ರಿಲ್ 1 ರಿಂದ ಇ -ಇನ್ವಾಯ್ಸ್ ಕಡ್ಡಾಯ

ನವದೆಹಲಿ: ಕೇಂದ್ರ ಸರ್ಕಾರ ಏಪ್ರಿಲ್ 1 ರಿಂದ ಇ -ಇನ್ವಾಯ್ಸ್ ಕಡ್ಡಾಯಗೊಳಿಸಿದೆ. 50 ಕೋಟಿ ರೂಪಾಯಿಗಿಂತ ಹೆಚ್ಚಿನ ಮೊತ್ತದ ವಹಿವಾಟು ನಡೆಸುವ ವಾಣಿಜ್ಯ ಸಂಸ್ಥೆಗಳು ಬೇರೆ ವಾಣಿಜ್ಯ ಸಂಸ್ಥೆಗಳೊಂದಿಗೆ Read more…

ಫಾಸ್ಟ್ಯಾಗ್ ಕಡ್ಡಾಯ ಬೆನ್ನಲ್ಲೇ ವಾಹನ ಸವಾರರಿಗೆ ಮತ್ತೊಂದು ಶಾಕ್: ವಂಚಕರ ಬಗ್ಗೆ ಎಚ್ಚರಿಕೆಗೆ ಸೂಚನೆ

ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ ಶುಲ್ಕ ಪಾವತಿಗೆ ಫಾಸ್ಟ್ಯಾಗ್ ಬಳಕೆ ಕಡ್ಡಾಯವಾಗಿದೆ. ಫಾಸ್ಟಾಗ್ ಇಲ್ಲದ ವಾಹನಗಳಿಂದ ದುಪ್ಪಟ್ಟು ಶುಲ್ಕ ವಸೂಲಿ ಮಾಡಲಾಗುತ್ತಿದೆ. ಅಂದ ಹಾಗೆ, ಫಾಸ್ಟ್ಯಾಗ್ ಕಡ್ಡಾಯ ಮಾಡಿರುವುದನ್ನೇ Read more…

BIG NEWS: ಈ ಸೇವೆಗಳಿಗೂ ಕಡ್ಡಾಯವಾಗ್ತಿದೆ ‘ಆಧಾರ್’

ಸರ್ಕಾರಿ ಹಾಗೂ ಸರ್ಕಾರೇತರ ಕೆಲಸಗಳಿಗೆ ಆಧಾರ್ ಅನಿವಾರ್ಯವಾಗಿದೆ. ಈಗ ಸಾರಿಗೆ ಸಚಿವಾಲಯ ಮತ್ತಷ್ಟು ಸೇವೆಗಳಿಗೆ ಆಧಾರ್ ಕಡ್ಡಾಯ ಮಾಡಲು ಹೊರಟಿದೆ. ಇನ್ನೂ ಆಧಾರ್ ಕಾರ್ಡ್ ಪಡೆದಿಲ್ಲವೆಂದಾದ್ರೆ ವಿಳಂಬ ಮಾಡದೆ Read more…

5 ವರ್ಷದೊಳಗಿನ ಮಕ್ಕಳ ಪೋಷಕರಿಗೆ ಮುಖ್ಯ ಮಾಹಿತಿ: ಕಡ್ಡಾಯವಾಗಿ ಪೋಲಿಯೊ ಲಸಿಕೆ ಹಾಕಿಸಿ

ಬೆಂಗಳೂರು: ಜನವರಿ 31 ರಂದು ಪೋಲಿಯೊ ಲಸಿಕೆ ಹಾಕಿಸುವ ಕಾರ್ಯಕ್ರಮ ನಡೆಯಲಿದ್ದು, ಎಲ್ಲ ಪೋಷಕರು ಕಡ್ಡಾಯವಾಗಿ ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ Read more…

ರಾಜ್ಯದ ಪೊಲೀಸರಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕರು ರಾಜ್ಯದ ಪೊಲೀಸರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಪೊಲೀಸರಿಗೆ ವಾರಕ್ಕೊಮ್ಮೆ ಇರುವ ರಜೆಯನ್ನು ಕಡ್ಡಾಯವಾಗಿ ನೀಡಬೇಕೆಂದು ಡಿಜಿಪಿ ಪ್ರವೀಣ್ ಸೂದ್ ಅವರು ಸುತ್ತೋಲೆ ಹೊರಡಿಸಿದ್ದಾರೆ. Read more…

ಕೇಂದ್ರ ಸರ್ಕಾರಿ ನೌಕರರ 20 ದಿನಗಳ ಕಡ್ಡಾಯ ರಜೆ ಕುರಿತು ಹೊರಬಿತ್ತು ಸ್ಪಷ್ಟನೆ

ಕೇಂದ್ರ ಸರ್ಕಾರದ ಖಾಯಂ ನೌಕರರ ಬಗ್ಗೆ ಮಹತ್ವದ ಸುದ್ದಿಯೊಂದು ಹರಡಿತ್ತು. ಸರ್ಕಾರ ತನ್ನ ಖಾಯಂ ನೌಕರರಿಗೆ ಪ್ರತಿ ವರ್ಷ ಕನಿಷ್ಠ 20 ದಿನಗಳ ಕಾಲ ಗಳಿಕೆ ರಜೆ ತೆಗೆದುಕೊಳ್ಳುವುದನ್ನು Read more…

ರೈತರಿಗೆ ಮುಖ್ಯ ಮಾಹಿತಿ: ಇನ್ಮುಂದೆ ಮೆಕ್ಕೆಜೋಳದೊಂದಿಗೆ ತೊಗರಿ ಬಿತ್ತನೆ ಕಡ್ಡಾಯ

ದಾವಣಗೆರೆ: ಮೆಕ್ಕೆಜೋಳದ ಜೊತೆಗೆ ತೊಗರಿ ಬಿತ್ತನೆಯನ್ನು ಕಡ್ಡಾಯಗೊಳಿಸಲು ಕೃಷಿ ಇಲಾಖೆ ಚಿಂತನೆ ನಡೆಸಿದ್ದು, ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಮುಂದಾಗಿದೆ. ಮಣ್ಣಿನ ಫಲವತ್ತತೆ ಹೆಚ್ಚಿಸಲು ಈ ಕ್ರಮ Read more…

ಶಾಲೆ ಶುರುವಾದ ಬೆನ್ನಲ್ಲೇ ಶಾಕಿಂಗ್ ನ್ಯೂಸ್: ಮತ್ತೆ 14 ಶಿಕ್ಷಕರಿಗೆ ಕೊರೋನಾ

ಬೆಂಗಳೂರು: ರಾಜ್ಯದಲ್ಲಿ ಶಾಲೆ ಶುರುವಾಗಿ ಎರಡು ದಿನದಲ್ಲಿ 16 ಶಿಕ್ಷಕರಿಗೆ ಕೊರೋನಾ ಸೋಂಕು ತಗುಲಿದೆ. ಶುಕ್ರವಾರದಿಂದ ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಿದ್ದು, ಶಾಲೆಗಳಲ್ಲಿ ವಿದ್ಯಾಗಮ ಕಲಿಕೆ ಶುರುವಾಗಿದೆ. Read more…

ಶಿಕ್ಷಕರಿಗೆ ಮುಖ್ಯ ಮಾಹಿತಿ – ಕೊರೋನಾ ಟೆಸ್ಟ್ ಕಡ್ಡಾಯ

ಬೆಂಗಳೂರು: ಶಿಕ್ಷಕರಿಗೆ ಕೊರೋನಾ ಟೆಸ್ಟ್ ಕಡ್ಡಾಯವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಶಿಕ್ಷಕರು ಕೊರೋನಾ ಟೆಸ್ಟ್ ಮಾಡಿಸಿಕೊಂಡು ಶಾಲೆಗೆ ಬರಬೇಕು. Read more…

ಸಾರಿಗೆ ಸಚಿವಾಲಯದಿಂದ ಗುಡ್ ನ್ಯೂಸ್: ಜನವರಿ 1 ರಿಂದಲೇ ಫಾಸ್ಟ್ಯಾಗ್ ಕಡ್ಡಾಯವಲ್ಲ

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದಿಂದ ಸಿಹಿಸುದ್ದಿ ನೀಡಲಾಗಿದೆ. ಎಲ್ಲಾ 4 ಚಕ್ರದ ವಾಹನಗಳಿಗೆ ಮತ್ತು ವಾಣಿಜ್ಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಲು ವಿಧಿಸಿದ್ದ ಅಂತಿಮ Read more…

ಹೊಸ ವರ್ಷದ ಹೊತ್ತಲ್ಲೇ ಸಾರಿಗೆ ಸಚಿವಾಲಯದಿಂದ ಸಿಹಿ ಸುದ್ದಿ

ನವದೆಹಲಿ: ಹೊಸ ವರ್ಷದ ಮುನ್ನಾದಿನವೇ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದಿಂದ ಸಿಹಿಸುದ್ದಿ ನೀಡಲಾಗಿದೆ. ಎಲ್ಲಾ ನಾಲ್ಕು ಚಕ್ರದ ವಾಹನಗಳಿಗೆ ಮತ್ತು ವಾಣಿಜ್ಯ ವಾಹನಗಳಿಗೆ ಫಾಸ್ಟ್ ಟ್ಯಾಗ್ Read more…

ವಾಹನ ಸವಾರರೇ ಗಮನಿಸಿ..! ಹೊಸ ವರ್ಷದಿಂದ ಎಲ್ಲಾ ವಾಹನಗಳಿಗೆ ಪಾಸ್ಟ್ಯಾಗ್ ಕಡ್ಡಾಯ

ನವದೆಹಲಿ: 2021 ರ ಜನವರಿ 1 ರಿಂದ ಜಾರಿಗೆ ಬರುವಂತೆ ದೇಶದ ಎಲ್ಲ 4 ಚಕ್ರದ ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯಗೊಳಿಸಲಾಗಿದೆ. ನಗದು ಪಾವತಿ, ಸಮಯ, ಇಂಧನ ಉಳಿತಾಯದ ಜೊತೆಗೆ ಟೋಲ್ Read more…

ಗಮನಿಸಿ..! ತೆರಿಗೆ ವಂಚನೆ ತಡೆಗೆ ಮತ್ತೊಂದು ಕ್ರಮ, ಜನವರಿ 1 ರಿಂದ ನಗದು GST ಪಾವತಿ ಕಡ್ಡಾಯ

ನವದೆಹಲಿ: ನಕಲಿ ಇನ್ವಾಯ್ಸಿಂಗ್ ಮೂಲಕ ತೆರಿಗೆ ವಂಚಿಸುವುದನ್ನು ತಡೆಯಲು ಕೇಂದ್ರ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ ಜಿಎಸ್ಟಿ ನಿಯಮಗಳಿಗೆ ತಿದ್ದುಪಡಿ ಮಾಡಿದೆ. ಅಂತೆಯೇ ಮಾಸಿಕ 50 ಲಕ್ಷ Read more…

ಗಮನಿಸಿ..! ಜನವರಿ 1 ರಿಂದಲೇ ಎಲ್ಲಾ ವಾಹನಗಳಿಗೆ ಪಾಸ್ಟ್ಯಾಗ್ ಕಡ್ಡಾಯ

ನವದೆಹಲಿ: ದೇಶದ ಎಲ್ಲ 4 ಚಕ್ರದ ವಾಹನಗಳಿಗೆ 2021 ರ ಜನವರಿ 1 ರಿಂದ ಜಾರಿಗೆ ಬರುವಂತೆ ಫಾಸ್ಟ್ಯಾಗ್ ಕಡ್ಡಾಯಗೊಳಿಸಲಾಗಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ Read more…

BIG BREAKING: ಜನವರಿ 1 ರಿಂದಲೇ ಎಲ್ಲಾ ವಾಹನಗಳಿಗೆ ಪಾಸ್ಟ್ಯಾಗ್ ಕಡ್ಡಾಯ –ಕೇಂದ್ರ ಸಚಿವ ನಿತಿನ್ ಗಡ್ಕರಿ ಮಾಹಿತಿ

ನವದೆಹಲಿ: 2021 ರ ಜನವರಿ 1 ರಿಂದ ಜಾರಿಗೆ ಬರುವಂತೆ ದೇಶದ ಎಲ್ಲ 4 ಚಕ್ರದ ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯಗೊಳಿಸಲಾಗಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ Read more…

ಗಮನಿಸಿ..! ಟೋಲ್ ಪ್ಲಾಜಾಗಳಲ್ಲಿ ನಗದು ಶುಲ್ಕ ಪಾವತಿ ರದ್ದು, ಜ. 1 ರಿಂದ ಫಾಸ್ಟ್ಯಾಗ್ ಕಡ್ಡಾಯ

ಬೆಂಗಳೂರು: ಟೋಲ್ ಪ್ಲಾಜಾಗಳಲ್ಲಿ ಜನವರಿ 1 ರಿಂದ ಫಾಸ್ಟ್ಯಾಗ್ ಕಡ್ಡಾಯ ಮಾಡಲಾಗಿದೆ. ನಗದು ಶುಲ್ಕ ಪಾವತಿ ವ್ಯವಸ್ಥೆ ರದ್ದಾಗಲಿದೆ. ವಾಹನ ದಟ್ಟಣೆ ಕಡಿಮೆ ಮಾಡುವುದು, ಇಂಧನ ಉಳಿತಾಯ ಸೇರಿದಂತೆ Read more…

ಕಾರ್ ಮಾಲೀಕರಿಗೆ ಮುಖ್ಯ ಮಾಹಿತಿ: ಎಲ್ಲಾ ಕಾರ್ ಗಳಿಗೆ ಏರ್ ಬ್ಯಾಗ್ ಕಡ್ಡಾಯ

ನವದೆಹಲಿ: ಕಾರ್ ಗಳಲ್ಲಿ ಚಾಲಕನ ಪಕ್ಕದ ಸೀಟುಗಳಿಗೂ ಏರ್ ಬ್ಯಾಗ್ ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿದೆ. ಕಡಿಮೆ ಬೆಲೆಯ ಕಾರುಗಳು ನಿಯಮ ಅನ್ವಯವಾಗಲಿದೆ. ಈ ನಿಟ್ಟಿನಲ್ಲಿ ನಿಯಮ ಜಾರಿಗೆ ತರಲು ಕೇಂದ್ರ Read more…

ಗಮನಿಸಿ..! ವ್ಯವಸ್ಥೆಯಲ್ಲಿ ಬದಲಾವಣೆ, ಜ. 1 ರಿಂದ ವಾಹನಗಳಿಗೆ ಫಾಸ್ಟ್ಯಾಗ್ ಇದ್ರೆ ಮಾತ್ರ ಎಂಟ್ರಿ

ಬೆಂಗಳೂರು: ಟೋಲ್ ಪ್ಲಾಜಾಗಳಲ್ಲಿ ನಗದು ಶುಲ್ಕ ಪಾವತಿಸುವ ವ್ಯವಸ್ಥೆಯನ್ನು ಜನವರಿ 1 ರಿಂದ ರದ್ದು ಮಾಡಲಿದ್ದು, ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯಗೊಳಿಸಲಾಗಿದೆ. 2020 ರ ಜನವರಿ 15 ರಿಂದ ವಾಹನಗಳಿಗೆ Read more…

ಬೈಕ್ ಹಿಂಬದಿ ಸವಾರರು, ಆಟೋ ಚಾಲಕರೇ ಗಮನಿಸಿ..! ಹೆಲ್ಮೆಟ್, ಮೀಟರ್ ಕಡ್ಡಾಯ

ಕೋಲಾರ: ಡಿಸೆಂಬರ್ 1 ರಿಂದ ಬೈಕ್ ಸವಾರರು ಮತ್ತು ಹಿಂಬದಿ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಹಾಗೂ ಆಟೋಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಸಬೇಕು. ಈ ಕಾನೂನು ಪಾಲಿಸದವರ ವಿರುದ್ದ Read more…

ವಾಹನ ಸವಾರರೇ ಗಮನಿಸಿ…! ಜನವರಿ 1 ರಿಂದ 4 ಚಕ್ರದ ಎಲ್ಲಾ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯ

ನವದೆಹಲಿ: ನಾಲ್ಕು ಚಕ್ರದ ಎಲ್ಲಾ ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯ ಮಾಡಲಾಗಿದೆ. ಕೇಂದ್ರ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು, 2021 ರ ಜನವರಿ 1 ರಿಂದ ಎಲ್ಲ ಬಗೆಯ Read more…

BREAKING: ದೀಪಾವಳಿಗೆ ಸರ್ಕಾರದಿಂದ ಮಾರ್ಗಸೂಚಿ ರಿಲೀಸ್, ಪಟಾಕಿ ಮಾರಾಟಕ್ಕೆ ‘ಹಸಿರು’ ನಿಶಾನೆ

ಬೆಂಗಳೂರು: ಸುಪ್ರೀಂ ಕೋರ್ಟ್ ನಿರ್ದೇಶನದ ಅನ್ವಯ ದೀಪಾವಳಿ ಆಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದ್ದು, ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ. ಲೈಸೆನ್ಸ್ ಇರುವವರಿಗೆ ಮಾತ್ರ ಹಸಿರು Read more…

ಕಾರ್ ನಲ್ಲಿ ಒಬ್ಬರಿದ್ರೂ ಮಾಸ್ಕ್ ಧರಿಸಲೇಬೇಕು, 5 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಲ್ಲ

ಬೆಂಗಳೂರು: ಕಾರ್ ಚಲಾಯಿಸುವಾಗ ಒಬ್ಬರು ಇದ್ದರೂ ಕೂಡ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. 5 ವರ್ಷದೊಳಗಿನ ಮಕ್ಕಳಿಗೆ ಮಾಸ್ಕ್ ಕಡ್ಡಾಯವಲ್ಲ ಎಂದು ಬಿಬಿಎಂಪಿ ಹೇಳಿದೆ. ಕೊರೋನಾ ಸೋಂಕು ತಡೆಗೆ ಮಾಸ್ಕ್ Read more…

ಸಾರಿಗೆ ಇಲಾಖೆ ಟಫ್ ರೂಲ್ಸ್: 4 ವರ್ಷದ ಮಕ್ಕಳು ಸೇರಿ ಎಲ್ಲರಿಗೂ ‘ಹೆಲ್ಮೆಟ್’ ಕಡ್ಡಾಯ – ಇಲ್ಲದಿದ್ರೆ ದುಬಾರಿ ದಂಡದ ಜೊತೆ ಕಾದಿದೆ ಮತ್ತೊಂದು ಶಾಕ್…!

ಬೆಂಗಳೂರು: ರಾಜ್ಯದಲ್ಲಿ ದ್ವಿಚಕ್ರ ವಾಹನದಲ್ಲಿ ಸಂಚರಿಸುವ ಎಲ್ಲಾ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ಹೆಲ್ಮೆಟ್ ಧರಿಸದಿದ್ದರೆ ಮೂರು ತಿಂಗಳು ಲೈಸೆನ್ಸ್ ರದ್ದು ಮಾಡಲಾಗುವುದು. ಹಳೆಯ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು Read more…

ವಿಮೆ ಪಾಲಿಸಿದಾರರಿಗೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮುಖ್ಯ ಮಾಹಿತಿ

ಜನವರಿ 1 ರಿಂದ ಕಡ್ಡಾಯವಾಗಿ ಸ್ಟ್ಯಾಂಡರ್ಡ್ ಜೀವವಿಮೆ ಉತ್ಪನ್ನ ಸರಳ್ ಜೀವನ್ ಬಿಮಾ ಜಾರಿಗೊಳಿಸುವಂತೆ ಎಲ್ಲಾ ವಿಮಾ ಸಂಸ್ಥೆಗಳಿಗೆ ವಿಮೆ ನಿಯಂತ್ರಕ IRDAI ಸೂಚನೆ ನೀಡಿದೆ. ಮಾರುಕಟ್ಟೆಯಲ್ಲಿ ಅನೇಕ Read more…

ಪಡಿತರ ಚೀಟಿದಾರರಿಗೆ ಬಿಗ್ ಶಾಕ್: ರೇಷನ್ ಪಡೆಯಲು ಕೋವಿಡ್ ಪರೀಕ್ಷೆ ಕಡ್ಡಾಯ..!?

ಧಾರವಾಡ: ಕೋವಿಡ್ ಪರೀಕ್ಷೆ ಮಾಡಿಸಿಕೊಂಡವರಿಗೆ ಮಾತ್ರ ಪಡಿತರ ನೀಡಲು ಮುಂದಾಗಿರುವುದು ಗ್ರಾಮದ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಧಾರವಾಡ ಜಿಲ್ಲೆ ಅಣ್ಣಿಗೇರಿ ತಾಲೂಕಿನ ನಲವಡಿ ಗ್ರಾಮದಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದವರಿಗೆ Read more…

BIG NEWS: ಕೊರೊನಾಗೆ ಕಡಿವಾಣ ಹಾಕಲು ಸರ್ಕಾರದಿಂದ ಮತ್ತೊಂದು ʼಮಹತ್ವʼದ ನಿರ್ಧಾರ

ಬೆಂಗಳೂರು: ಕೊರೋನಾ ಸೋಂಕು ತಡೆಯುವ ಉದ್ದೇಶದಿಂದ ಈಗಾಗಲೇ ಹಲವು ಕ್ರಮಕೈಗೊಂಡಿರುವ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದಲ್ಲಿ ಪ್ರಾಥಮಿಕ, ದ್ವಿತೀಯ ಸಂಪರ್ಕಿತರಿಗೆ ಕೊರೋನಾ ಸೋಂಕು ಪರೀಕ್ಷೆಯನ್ನು Read more…

ಗಮನಿಸಿ…! ಬೇಕರಿ ಸೇರಿ ಸಿಹಿ ತಿನಿಸುಗಳ ಮೇಲೆ ‘ಬೆಸ್ಟ್ ಬಿಫೋರ್’ ಡೇಟ್ ಕಡ್ಡಾಯ

ನವದೆಹಲಿ: ಬೇಕರಿ ಸೇರಿದಂತೆ ಎಲ್ಲಾ ಸಿಹಿ ತಿನಿಸುಗಳ ಉತ್ಪನ್ನಗಳ ಮೇಲೆ ಬಳಕೆ ಅವಧಿ ನಮೂದಿಸುವುದು ಕಡ್ಡಾಯವಾಗಿದೆ. ಬೆಸ್ಟ್ ಬಿಫೋರ್ ಡೇಟ್ ಅನ್ನು ಸಿಹಿ ತಿಂಡಿಗಳ ಮಾರಾಟದ ವೇಳೆ ಉತ್ಪನ್ನಗಳ Read more…

ಗಮನಿಸಿ: 10 ಸಾವಿರ ರೂ.ಗಿಂತ ಅಧಿಕ ಹಣ ವಿತ್ ಡ್ರಾಗೆ OTP ಕಡ್ಡಾಯ

ಮುಂಬೈ: ಹಣ ವಿತ್ ಡ್ರಾ ಮಾಡಲು ಇನ್ನಮುಂದೆ ಓಟಿಪಿ ನಮೂದಿಸುವುದು ಕಡ್ಡಾಯವಾಗಿದೆ. ಡೆಬಿಟ್ ಕಾರ್ಡ್ ವಂಚನೆ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ ಓಟಿಪಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...