alex Certify ಕಡ್ಡಾಯ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎಲ್ಲಾ ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯ, ಕೇಂದ್ರದಿಂದ ಮಹತ್ವದ ನಿರ್ಧಾರ

ನವದೆಹಲಿ: ಜನವರಿ 1ರಿಂದ 4 ಚಕ್ರದ ಎಲ್ಲ ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವಾಲಯದಿಂದ ಈ ಬಗ್ಗೆ ಕ್ರಮ ಕೈಗೊಳ್ಳಲಾಗಿದ್ದು ಮೋಟಾರು Read more…

ವಾಹನ ವಿಮೆ ಸೌಲಭ್ಯ: ಇನ್ಮುಂದೆ ಫಾಸ್ಟ್ ಟ್ಯಾಗ್ ಕಡ್ಡಾಯ…?

ನವದೆಹಲಿ: 2021 ರಿಂದ ಕಾರುಗಳ ವಿಮೆಗೆ ಫಾಸ್ಟ್ ಟ್ಯಾಗ್ ಕಡ್ಡಾಯ ಮಾಡಲಾಗುವುದು. ಕಾರ್ ಗಳಿಗೆ ಹೊಸದಾಗಿ ಥರ್ಡ್ ಪಾರ್ಟಿ ವಿಮೆ ಖರೀದಿಸಲು ಫಾಸ್ಟ್ ಟ್ಯಾಗ್ ಕಡ್ಡಾಯ ಮಾಡುವ ಕುರಿತಾಗಿ Read more…

ರೈತರಿಗೆ ಮುಖ್ಯ ಮಾಹಿತಿ: ಯೂರಿಯಾ ಜೊತೆಗೆ ಜೈವಿಕ ಗೊಬ್ಬರ ಖರೀದಿ ಕಡ್ಡಾಯ

ನವದೆಹಲಿ: ರೈತರು ಯೂರಿಯಾ ಗೊಬ್ಬರವನ್ನು ಖರೀದಿಸುವ ಸಂದರ್ಭದಲ್ಲಿ ಜೈವಿಕ ಗೊಬ್ಬರವನ್ನೂ ಕಡ್ಡಾಯವಾಗಿ ಖರೀದಿಸಬೇಕಿದೆ. ಕೇಂದ್ರ ಸರ್ಕಾರ ಜೈವಿಕ ಗೊಬ್ಬರ ಖರೀದಿಯನ್ನು ಕಡ್ಡಾಯ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. Read more…

ಚಿನ್ನಾಭರಣ ಶುಧ್ದತೆ ಪ್ರಮಾಣೀಕರಿಸುವ ಹಾಲ್ ಮಾರ್ಕ್ ಕಡ್ಡಾಯ: ಇಲ್ಲಿದೆ ಮತ್ತೊಂದು ಮುಖ್ಯ ಮಾಹಿತಿ

ನವದೆಹಲಿ: ಚಿನ್ನಾಭರಣಗಳಿಗೆ ಕಡ್ಡಾಯವಾಗಿ ಹಾಲ್ ಮಾರ್ಕ್ ಹಾಕಲು ವಿಧಿಸಿದ್ದ ಗಡುವನ್ನು 2021ರ ಜೂನ್ 1 ರ ವರೆಗೆ ವಿಸ್ತರಿಸಲಾಗಿದೆ. ಚಿನ್ನದ ಶುದ್ಧತೆಯನ್ನು ಪ್ರಮಾಣೀಕರಿಸುವ ಹಾಲ್ಮಾರ್ಕ್ ವ್ಯವಸ್ಥೆಯನ್ನು ಹಾಕುವುದು ಈಗ Read more…

ಗಮನಿಸಿ: ಕೊರೊನಾ ಪರೀಕ್ಷೆಗೆ ʼಆಧಾರ್ʼ ಕಡ್ಡಾಯ

ಬೆಂಗಳೂರು: ಸುಮಾರು 4500 ಕೊರೊನಾ ಸೋಂಕಿತರು ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೊರೊನಾ ಪರೀಕ್ಷೆಯ ಸಂದರ್ಭದಲ್ಲಿ ಆಧಾರ್ ಕಾರ್ಡ್, ವೋಟರ್ ಐಡಿ ಹಾಜರುಪಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಈ Read more…

ಗಮನಿಸಿ: ಹೋಮ್ ಐಸೋಲೇಷನ್ ಆಗಲು ಇದು ಕಡ್ಡಾಯ

ಕೊರೊನಾಗೆ ಪರೀಕ್ಷೆ ಮಾಡಲು ಹಿಂಜರಿಯುವ ಜನರಿಗೆ ನೆಮ್ಮದಿ ಸುದ್ದಿಯಿದೆ. ನಿಮ್ಮ ವರದಿ ಸಕಾರಾತ್ಮಕವಾಗಿದ್ದರೂ  ನೀವು ಮನೆಯಲ್ಲಿಯೇ ಪ್ರತ್ಯೇಕವಾಗಿರಬಹುದು. ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬೇಕಾಗಿಲ್ಲ. ಮುಂದಿನ ವಾರದ ವೇಳೆಗೆ ಮಧ್ಯಪ್ರದೇಶದ Read more…

ಗರ್ಭಿಣಿಯರಿಗೆ ಮಹತ್ವದ ಮಾಹಿತಿ: ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಲು ಸೂಚನೆ

ಕೋಲಾರ: ಜಗತ್ತಿನೆಲ್ಲೆಡೆ ಕೋವಿಡ್-19 ತುರ್ತು ಪರಿಸ್ಥಿತಿಯಿದ್ದು, ಕೋರೋನಾ ವಿರುದ್ದ ನಿರ್ಣಾಯಕ ಹೋರಾಟದಲ್ಲಿ ಸಾರ್ವಜನಿಕರು ಮುಖ್ಯ ಪಾತ್ರ ವಹಿಸಬೇಕಾದ ಸಮಯ ಎದುರಾಗಿದೆ. ಕೋರೋನಾ ವೈರಸ್ ರೋಗ ಒಂದು ಸಾಂಕ್ರಾಮಿಕ ರೋಗವಾಗಿದ್ದು, Read more…

ಮಾಸ್ಕ್ ಧರಿಸದಿದ್ರೆ 10 ಸಾವಿರ ರೂಪಾಯಿ ದಂಡ, 2 ವರ್ಷ ಜೈಲು…!

ತಿರುವನಂತಪುರಂ: ಕೇರಳ ಸರ್ಕಾರ ಮಾಸ್ಕ್ ಧರಿಸದವರಿಗೆ 10ಸಾವಿರ ರೂಪಾಯಿ ದಂಡ, 2 ವರ್ಷ ಜೈಲು ಶಿಕ್ಷೆ ವಿಧಿಸುವ ನಿಯಮ ರೂಪಿಸಿದೆ. ಕೊರೋನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್, ಸಾಮಾಜಿಕ Read more…

ಈ ರಾಜ್ಯದಲ್ಲಿ 3 ದಿನಕ್ಕಿಂತ ಹೆಚ್ಚಿದ್ರೆ ನೋಂದಣಿ ಕಡ್ಡಾಯ…!

ಕೈ ಮೀರುತ್ತಿರುವ ಕೊರೋನಾ ವೈರಸ್ ನಿಯಂತ್ರಿಸಲು ವಿವಿಧ ರಾಜ್ಯಗಳು ಪರದಾಡುತ್ತಿವೆ. ಹೊರರಾಜ್ಯದಿಂದ ಆಗಮಿಸುವವರ ಚಲನವಲನವನ್ನು ನಿಯಂತ್ರಿಸಲು ಹಲವು ನಿಯಮಗಳನ್ನು ಜಾರಿ ಮಾಡುತ್ತಿದೆ. ಇದೀಗ ಹರಿಯಾಣ ಸರ್ಕಾರ ತನ್ನ ರಾಜ್ಯಕ್ಕೆ Read more…

ದೇಶಿ ವಿಮಾನ ಏರುವ ಮೊದಲು ನಿಮಗಿದು ತಿಳಿದಿರಲಿ

ಲಾಕ್ ಡೌನ್ 4ರಲ್ಲಿ ದೇಶಿ ವಿಮಾನ ಹಾರಾಟಕ್ಕೆ ಅನುಮತಿ ನೀಡಲಾಗಿದೆ. ಮೇ 25 ರಿಂದ ದೇಶಿ ವಿಮಾನಗಳ ಹಾರಾಟ ಶುರುವಾಗಲಿದೆ. ಕೊರೊನಾ ಕಾರಣ ದೇಶಿ ವಿಮಾನ ಹಾರಾಟದಲ್ಲಿ ಅನೇಕ Read more…

1 ವರ್ಷ ಮಾಸ್ಕ್ ಕಡ್ಡಾಯ: ಇಲ್ಲದಿದ್ರೆ ಬೆಂಗಳೂರಲ್ಲಿ 1 ಸಾವಿರ ರೂ., ಉಳಿದೆಡೆ 200 ರೂ. ದಂಡ ಕಟ್ಟಲು ಆದೇಶ

ಬೆಂಗಳೂರು: ಕೊರೋನಾ ಸೋಂಕು ಹರಡುವುದನ್ನು ತಡೆಯುವ ಉದ್ದೇಶದಿಂದ ರಾಜ್ಯಾದ್ಯಂತ ಒಂದು ವರ್ಷ ಮಾಸ್ಕ್ ಹಾಕುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯದಲ್ಲಿ ನಗರ ಸ್ಥಳೀಯ ಸಂಸ್ಥೆ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾಸ್ಕ್ Read more…

ಊರಿಗೆ ಹೋಗುವವರಿಗೆ ‘ಗುಡ್ ನ್ಯೂಸ್’

ಬೆಂಗಳೂರು: ಲಾಕ್ಡೌನ್ ಜಾರಿಯಾಗಿದ್ದ ಕಾರಣ ಸ್ಥಗಿತಗೊಂಡಿದ್ದ ಬಸ್ ಸಂಚಾರ ನಾಳೆಯಿಂದ ಆರಂಭವಾಗಲಿದೆ. ಹಸಿರು ವಲಯದ ಜಿಲ್ಲೆಗಳಲ್ಲಿ ನಾಳೆಯಿಂದಲೇ ಬಸ್ ಸಂಚಾರ ಶುರುವಾಗಲಿದೆ. ಜಿಲ್ಲೆಯ ಒಳಗೆ ಸರ್ಕಾರಿ ಬಸ್ ಸೇವೆ Read more…

ಹೊಸ ಮೊಬೈಲ್ ಖರೀದಿಸುವವರಿಗೆ ಇಲ್ಲಿದೆ ‘ಮುಖ್ಯ ಮಾಹಿತಿ’

 ನವದೆಹಲಿ: ಕೊರೋನಾ ಸೋಂಕು ತಡೆಯುವ ನಿಟ್ಟಿನಲ್ಲಿ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ. ಅವುಗಳಲ್ಲಿ ಆರೋಗ್ಯ ಸೇತು ಆಪ್ ಬಳಕೆ ಕೂಡ ಒಂದಾಗಿದೆ. ಆರೋಗ್ಯ ಸೇತು ಆಪ್ ಅನ್ನು ಕಡ್ಡಾಯವಾಗಿ Read more…

ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರದಿಂದ ‘ಮುಖ್ಯ ಮಾಹಿತಿ’

ನವದೆಹಲಿ: ಕೇಂದ್ರ ಸರ್ಕಾರದ ಎಲ್ಲಾ ನೌಕರರು ಆರೋಗ್ಯ ಸೇತು ಆಪ್ ಬಳಸುವುದನ್ನು ಕಡ್ಡಾಯ ಮಾಡಲಾಗಿದೆ. ನೌಕರರು ಕಚೇರಿಗೆ ತೆರಳುವ ಮೊದಲು ಆರೋಗ್ಯ ಸೇತು ಆಪ್ ನಲ್ಲಿ ಆರೋಗ್ಯ ಪರಿಸ್ಥಿತಿಯನ್ನು Read more…

ವಾಹನ ಸವಾರರೇ ಗಮನಿಸಿ…! ಇನ್ಮುಂದೆ ಮಾಸ್ಕ್ ಇದ್ದವರಿಗೆ ಮಾತ್ರ ಪೆಟ್ರೋಲ್ – ಬಂಕ್ ಮಾಲೀಕರ ನಿರ್ಧಾರ

ಕೊರೋನಾ ಸೋಂಕು ತಡೆಯುವ ಉದ್ದೇಶದಿಂದ ಮನೆಯಿಂದ ಹೊರ ಬರುವವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್ ಕೂಡ ಈ ಅಭಿಯಾನಕ್ಕೆ ಸಾಥ್ ನೀಡಿದೆ. ಇನ್ನು ಮುಂದೆ ಮಾಸ್ಕ್ ಇಲ್ಲದವರಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...