alex Certify ಕಣ್ಣು | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಕಣ್ಣುಗಳು ಆಗಾಗ ಹೊಡೆದುಕೊಳ್ಳುವುದೇಕೆ…..? ಕಣ್ಣು ಮಿಟುಕಿಸುವಿಕೆಗೂ ಇದೆ ಇಂಟ್ರೆಸ್ಟಿಂಗ್‌ ಕಾರಣ…..!

ಕೆಲವು ಸೆಕೆಂಡುಗಳಿಗೊಮ್ಮೆ ನಮ್ಮ ಕಣ್ಣಿನ ರೆಪ್ಪೆ ಹೊಡೆದುಕೊಳ್ಳುತ್ತಲೇ ಇರುತ್ತದೆ. ಕಣ್ಣು ಮಿಟುಕಿಸುವುದು ಹಲವು ಬಾರಿ ಸಾಮಾನ್ಯ ಪ್ರಕ್ರಿಯೆಯಾದರೂ, ಅದಕ್ಕೆ ಕೆಲವು ವಿಶೇಷ ಕಾರಣಗಳಿವೆ. ಇದರ ಹಿಂದಿರುವ ವೈಜ್ಞಾನಿಕ ಕಾರಣಗಳು Read more…

ಹೊಳಪುಳ್ಳ ಕಣ್ಣು ನಿಮ್ಮದಾಗಬೇಕಾದ್ರೆ ಅವಶ್ಯವಾಗಿ ಸೇವಿಸಿ ಈ ‘ಆಹಾರ’

ಬ್ಯುಸಿ ಲೈಫ್ ನಲ್ಲಿ ಒತ್ತಡ ಸಾಮಾನ್ಯ. ಒತ್ತಡದ ಪರಿಣಾಮವನ್ನು ಇಡೀ ದೇಹದಲ್ಲಿ ಕಾಣಬಹುದಾಗಿದೆ. ಅದ್ರಲ್ಲೂ ಕಣ್ಣು ನಮ್ಮ ದಣಿವನ್ನು ಸ್ಪಷ್ಟವಾಗಿ ಹೇಳುತ್ತದೆ. ಒತ್ತಡ ಹಾಗೂ ದಣಿವಾದಲ್ಲಿ ಕಣ್ಣು ಮಂಕಾಗುತ್ತದೆ. Read more…

ಸುಖ – ದುಃಖದ ಮುನ್ಸೂಚನೆ ನೀಡುತ್ತೆ ದೇಹದ ಈ ಅಂಗ

ಕಣ್ಣಿನ ರೆಪ್ಪೆ ಬಡಿದುಕೊಳ್ತಿದ್ದಂತೆ ಕೆಲವರು ಆತಂಕಕ್ಕೊಳಗಾಗ್ತಾರೆ. ಮುಂದೇನೋ ಆಗೋದಿದೆ ಎನ್ನುತ್ತಾರೆ. ಆದ್ರೆ ಇಂಟರ್ ನೆಟ್ ಯುಗದಲ್ಲಿ ಇದರ ಬಗ್ಗೆ ಹೇಳಿದ್ರೆ ಅನೇಕರು ನಂಬೋದಿಲ್ಲ. ಇದಕ್ಕೂ ಭವಿಷ್ಯಕ್ಕೂ ಯಾವುದೇ ಸಂಬಂಧವಿಲ್ಲ Read more…

ಬೇಸಿಗೆಯಲ್ಲಿ ಕಣ್ಣು ತುರಿಕೆ ಸಮಸ್ಯೆಯೇ….? ಏಕಿರಬಹುದು…..?

ಬೇಸಿಗೆಯ ಬಿಸಿಲಿನಲ್ಲಿ ಓಡಾಡಿದಾಕ್ಷಣ ಕಣ್ಣಿನಲ್ಲಿ ತುರಿಕೆ, ನೀರು ಇಳಿಯುವುದು, ಕೆಂಪಗಾಗುವುದು ಮೊದಲಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಇದಕ್ಕೆ ಪರಿಹಾರವೇನು? ಈ ಸಮಸ್ಯೆಗಳಿಂದ ಮುಕ್ತಿ ಪಡೆಯಲು ನಿತ್ಯ 8 ಗಂಟೆ ನಿದ್ದೆ Read more…

ನೈಸರ್ಗಿಕ ಪದಾರ್ಥ ಬಳಸಿ ಮನೆಯಲ್ಲಿಯೇ ತಯಾರಿಸಿ ಮಸ್ಕರಾ

  ಕಣ್ಣಿನ ಅಂದ ಹೆಚ್ಚಿಸಲು ಮಸ್ಕರಾವನ್ನು ಹಚ್ಚುತ್ತಾರೆ. ಆದರೆ ಮಾರುಕಟ್ಟೆಯಲ್ಲಿ ಸಿಗುವ ಮಸ್ಕರಾಗಳು ರಾಸಾಯನಿಕಗಳಿಂದ ತುಂಬಿರುತ್ತದೆ. ಇದರಿಂದ ಕಣ್ಣಿಗೆ ಹಾನಿಯಾಗಬಹುದು. ಹಾಗಾಗಿ ಮಸ್ಕರಾವನ್ನು ಮನೆಯಲ್ಲಿಯೇ ನೈಸರ್ಗಿಕ ಪದಾರ್ಥಗಳನ್ನು ಬಳಸಿ Read more…

ಸೋರೆಕಾಯಿಯಲ್ಲಿದೆ ಆರೋಗ್ಯದ ಸೂತ್ರ…!

ಸೋರೆಕಾಯಿ ರಸ ದೇಹಕ್ಕೆ ಮಾತ್ರವಲ್ಲ ಕೂದಲಿಗೂ ಒಳ್ಳೆಯದು. ಇದರ ಜ್ಯೂಸ್ ತಯಾರಿಸಿ ಕುಡಿಯುವುದರಿಂದ ದೇಹತೂಕ ಇಳಿಯುತ್ತದೆ. ಚರ್ಮದ ಮೇಲೆ ಮೂಡುವ ಸುಕ್ಕು, ನೆರಿಗೆಗಳು ದೂರವಾಗುತ್ತವೆ. ಇದರಲ್ಲಿ ಸತು ಮತ್ತು Read more…

ಜಾಂಡೀಸ್ ರೋಗದ ಲಕ್ಷಣಗಳ ಬಗ್ಗೆ ತಿಳಿಯಿರಿ

ಕಣ್ಣಿನ ಒಳಭಾಗ ಹಳದಿ ಆಗಿ, ಚರ್ಮ ಪೀತ ವರ್ಣ ಲೇಪಿತವಾದಂತೆ ಕಂಡು, ಮೂತ್ರ ಅರಿಶಿನ ರೂಪದಲ್ಲಿ ಮಾರ್ಪಟ್ಟಾಗ ಅದನ್ನು ಕಾಮಾಲೆ ರೋಗ ಎಂದು ಪರಿಗಣಿಸಿ ಚಿಕಿತ್ಸೆ ನೀಡಲಾಗುತ್ತದೆ. ಜಾಂಡೀಸ್ Read more…

ಡಾರ್ಕ್‌ ಸರ್ಕಲ್‌ ದೂರ ಮಾಡುತ್ತೆ ಬಾಳೆಹಣ್ಣಿನ ಸಿಪ್ಪೆ…!

ಕಣ್ಣುಗಳು ನಮ್ಮ ಐಡೆಂಟಿಟಿ. ಅದಕ್ಕಾಗಿಯೇ ಪ್ರತಿಯೊಬ್ಬರೂ ಆಕರ್ಷಕ ಕಣ್ಣುಗಳನ್ನು ಹೊಂದಲು ಬಯಸುತ್ತಾರೆ. ಆದರೆ ಅನೇಕರಿಗೆ ಕಣ್ಣಿನ ಕೆಳಗೆ ಕಪ್ಪು ವರ್ತುಲಗಳ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಇದರಿಂದಾಗಿ ಕಣ್ಣುಗಳ ಸೌಂದರ್ಯಕ್ಕೆ ಧಕ್ಕೆ Read more…

ನಿಮಗೆ ಅಗತ್ಯವಿಲ್ಲದ ಈ ಸೌಂದರ್ಯ ವರ್ಧಕಗಳನ್ನು ಖರೀದಿಸಬೇಕಿಲ್ಲ…..!

ಸೌಂದರ್ಯ ವರ್ಧಕಗಳನ್ನು ಖರೀದಿಸಲು ಶಾಪಿಂಗ್ ಗೆ ಹೋದಾಗ ಅಗತ್ಯವಿಲ್ಲದ ವಸ್ತುಗಳನ್ನು ಆರಿಸುತ್ತೇವೆ. ಆದರೆ ಎಲ್ಲಾ ಸೌಂದರ್ಯ ವರ್ಧಕಗಳನ್ನು ಕೊಂಡುಕೊಳ್ಳುವ ಅವಶ್ಯಕತೆಯಿಲ್ಲ. ಅದರ ಬದಲು ಮನೆಯಲ್ಲಿಯೇ ಸಿಗುವಂತಹ ವಸ್ತುಗಳನ್ನು ಬಳಸಬಹುದು. Read more…

ಕಾಫಿ ಕುಡಿಯುವುದು ಕೂದಲು ಮತ್ತು ಚರ್ಮಕ್ಕೆ ಹಾನಿಯಾಗುತ್ತಾ…?

ಎಲ್ಲರೂ ಪ್ರತಿದಿನವನ್ನು ಕಾಫಿಯಿಂದ ಪ್ರಾರಂಭಿಸುತ್ತಾರೆ. ಕಾಫಿ ಕುಡಿಯಲು ಎಲ್ಲರೂ ಇಷ್ಟಪಡುತ್ತಾರೆ. ನೀವು ಇಷ್ಟಪಡುವಂತಹ ಕಾಫಿಯಿಂದ ನಿಮಗೆ ಕೂದಲು ಮತ್ತು ಚರ್ಮಕ್ಕೆ ಎಷ್ಟು ಪ್ರಯೋಜನವಿದೆ ಎಂಬುದನ್ನು ತಿಳಿದುಕೊಳ್ಳಿ. ಕಾಫಿಯಲ್ಲಿರುವ ಪೋಷಕಾಂಶ Read more…

BIG SHOCKING NEWS: ಕಾಂಟ್ಯಾಕ್ಟ್ ಲೆನ್ಸ್ ತೆಗೆಯುವುದನ್ನು ಮರೆತು ಕಣ್ಣನ್ನೇ ಕಳೆದುಕೊಂಡ ಯುವಕ

ಕನ್ನಡಕ ಹಾಕಲು ಬಯಸದವರು ಕಾಂಟಾಕ್ಟ್ ಲೆನ್ಸ್ ಧರಿಸುತ್ತಾರೆ. ಆದರೆ ಕಾಂಟಾಕ್ಟ್ ಲೆನ್ಸ್ ಧರಿಸಿದಾಗ ಅತಿ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಅವುಗಳನ್ನು ಮೇಂಟೇನ್ ಮಾಡುವುದು ಕೂಡ ಅತ್ಯಗತ್ಯ. ಪ್ರತಿ ರಾತ್ರಿ ಕಾಂಟಾಕ್ಟ್ Read more…

ಎಲ್ಲಾ ವಯೋಮಾನದವರಿಗೆ ಇಷ್ಟವಾಗುವ ಈ ತಾಣ ಮುರ್ಡೇಶ್ವರ

ಪ್ರವಾಸಿಗರ ನೆಚ್ಚಿನ ತಾಣಗಳಲ್ಲಿ ಮುರ್ಡೇಶ್ವರವೂ ಒಂದು. ಬೀಚ್ ನ ಅಕರ್ಷಕ ಪರಿಸರದೊಂದಿಗೆ ಬೃಹತ್ ಈಶ್ವರನ ಮೂರ್ತಿ ಇಲ್ಲಿಗೆ ಆಧ್ಯಾತ್ಮಿಕ ಮಹತ್ವವನ್ನು ತಂದು ಕೊಟ್ಟಿದೆ. ಎಲ್ಲಾ ವಯೋಮಾನದವರಿಗೆ ಇಷ್ಟವಾಗುವ ಈ Read more…

ಉಪಯೋಗಿಸಿದ ‘ಟೀ ಬ್ಯಾಗ್’ ಹೇಗೆಲ್ಲಾ ಉಪಯೋಗಕ್ಕೆ ಬರುತ್ತೆ ನೋಡಿ

ಟೀ ಬ್ಯಾಗ್ ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿ ಇರುತ್ತದೆ. 2 ನಿಮಿಷಗಳ ಕಾಲ ಬಿಸಿ ನೀರಿಗೆ ಈ ಟೀ ಬ್ಯಾಗ್ ಅನ್ನು ಅದ್ದಿ ನಂತರ ಇದನ್ನು ಕಸದ ಡಬ್ಬಿಗೆ ಎಸೆದು Read more…

ಹೆಣ್ಣು ಗೊಂಬೆಗಳ ಮೇಲೆ ಈಗ ತಾಲಿಬಾನಿಗಳ ಕಣ್ಣು: ಮುಖ ಮುಚ್ಚಲು ಆದೇಶ

ಕಾಬೂಲ್​: ಆಗಸ್ಟ್ 2021 ರಲ್ಲಿ ತಾಲಿಬಾನ್ ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ನಂತರದಿಂದ ಅಲ್ಲಿನ ಮಹಿಳೆಯರ ಪಾಡು ಹೇಳತೀರದು. ಮಹಿಳೆಯರನ್ನು ಹಿಂಸಿಸಿದ್ದು ಸಾಲದು ಎಂಬಂತೆ ಈಗ ತಾಲಿಬಾನಿಗಳ ದೃಷ್ಟಿ ಗೊಂಬೆಗಳತ್ತಲೂ ಬೀರಿದೆ. Read more…

SHOCKING: ಶವಾಗಾರದಲ್ಲಿ ಮೃತದೇಹದಿಂದ ಕಣ್ಣು ನಾಪತ್ತೆ; ಇಲಿಗಳು ಕಚ್ಚಿ ತಿಂದ ಶಂಕೆ

ಭೋಪಾಲ್: ಮಧ್ಯಪ್ರದೇಶದ ಸಾಗರ್ ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದ ಶವವೊಂದರ ಕಣ್ಣು ನಾಪತ್ತೆಯಾಗಿದ್ದು, ಇದಕ್ಕೆ ಇಲಿಗಳು ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಆದರೆ, ಶವದ ಕಣ್ಣಿಗೆ ಇಲಿಗಳು ಕಚ್ಚಿರುವುದು Read more…

ಆಟೋ ಎಕ್ಸ್​ಪೋನಲ್ಲಿ ಎಲ್ಲರ ಕಣ್ಣು ಟೊಯೋಟಾದತ್ತ: ಇಲ್ಲಿದೆ ವಿವರ

ಮುಂಬರುವ ಆಟೋ ಎಕ್ಸ್‌ಪೋ 2023 ಕ್ಕೆ ಟೊಯೋಟಾ ದೊಡ್ಡ ಯೋಜನೆ ರೂಪಿಸುತ್ತಿದೆ ಮತ್ತು ಜಪಾನಿನ ಆಟೋ ದೈತ್ಯ ತನ್ನ ಕೆಲವು ಅಂತರರಾಷ್ಟ್ರೀಯ ಮಾದರಿಗಳನ್ನು ಪ್ರದರ್ಶಿಸುವ ನಿರೀಕ್ಷೆಯಿದೆ. ಇದಲ್ಲದೆ, ಮುಂಬರುವ Read more…

ಇಂಥಾ ಜಾಗದಲ್ಲಿ ಟ್ಯಾಟೂ ಹಾಕಿಸಿಕೊಳ್ಳಲು ಹೋಗಿ ದುರಂತ ಸ್ಥಿತಿ ತಂದುಕೊಂಡ ಮಹಿಳೆ….!

ಟ್ಯಾಟೂಗಳ ಟ್ರೆಂಡ್ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅನೇಕರು ಉತ್ಸಾಹದಲ್ಲಿ ಮೈತುಂಬಾ ಟ್ಯಾಟೂ ಹಾಕಿಸಿಕೊಂಡು ಬಿಡ್ತಾರೆ. ಇನ್ನು ಕೆಲವರು ಬೇಡವಾದ ಜಾಗದಲ್ಲಿ ಹಚ್ಚೆ ಹಾಕಿಸಿಕೊಂಡು ಅಂಗಾಂಗ ವೈಫಲ್ಯವನ್ನೂ ಅನುಭವಿಸ್ತಾರೆ. Read more…

ಮುಖದ ಅಂದ ಹೆಚ್ಚಿಸಿಕೊಳ್ಳಲು ಹಸಿ ಹಾಲನ್ನು ಈ ರೀತಿ ಬಳಸಿ

ಹಸಿ ಹಾಲು ಎಲ್ಲಾ ರೀತಿಯಲ್ಲೂ ಅತ್ಯುತ್ತಮವೆಂದು ಸಾಬೀತಾಗಿದೆ. ಪ್ರಾಚೀನ ಕಾಲದಿಂದ್ಲೂ ಹಸಿ ಹಾಲು ಬಳಕೆಯಲ್ಲಿದೆ. ನಮ್ಮ ಸೌಂದರ್ಯ ಮತ್ತು ಆರೋಗ್ಯ ಎರಡಕ್ಕೂ ಬೇಕು ಹಸಿ ಹಾಲು. ಇದು ಯಾವುದೇ Read more…

ಕಣ್ಣುಗಳಲ್ಲಿ ಪದೇ ಪದೇ ತುರಿಕೆ; ಅಲರ್ಜಿ ಸಮಸ್ಯೆಗೆ ಸುಲಭದ ಮನೆಮದ್ದು..…!

ಕಣ್ಣುಗಳಲ್ಲಿ ತುರಿಕೆ ಸಾಮಾನ್ಯ ಸಂಗತಿಯಾಗಿದೆ. ಇದಕ್ಕೆ ಕಾರಣ ಮಾಲಿನ್ಯ, ಧೂಳು, ಹೊಗೆ ಮತ್ತು ಸೋಂಕು. ಈ ಕಾರಣದಿಂದಾಗಿ ಕಣ್ಣುಗಳಲ್ಲಿ ಕಿರಿಕಿರಿಯು ಪ್ರಾರಂಭವಾಗುತ್ತದೆ, ಇದು ತುರಿಕೆ ಉಂಟು ಮಾಡುತ್ತದೆ. ನೀವು Read more…

ಮಹಿಳೆಯರ ಅಂದ ಹೆಚ್ಚಿಸುವ ಚಂದದ ‘ಬಿಂದಿ’

ಹಣೆಗೆ ಕುಂಕುಮ ಇಟ್ಟುಕೊಳ್ಳುವುದು ಹಿಂದಿನಿಂದ ನಡೆದು ಬಂದ ಸಂಪ್ರದಾಯ. ಈಗ ಆ ಜಾಗವನ್ನು ಆಧುನಿಕ ಸ್ಟಿಕ್ಕರ್ ಅಲಿಯಾಸ್ ಬಿಂದಿಗಳು ಆಕ್ರಮಿಸಿಕೊಂಡಿವೆ. ಎಂಥ ಉಡುಪಿಗೆ ಎಂತಹ ಬಿಂದಿ ಧರಿಸಬೇಕೆಂಬುದು ಅಲಿಖಿತ Read more…

ಕಣ್ಣಿನ ದೃಷ್ಟಿ ಚುರುಕಾಗಿಸಲು ಅನುಸರಿಸಿ ಈ ಟಿಪ್ಸ್

ತೀಕ್ಷ್ಣವಾದ ಕಣ್ಣಿನ ದೃಷ್ಟಿ ನಿಮ್ಮದಾಗಬೇಕೆಂದರೆ ಹೀಗೆ ಮಾಡಿ ಕರಿಬೇವನ್ನು ಹೆಚ್ಚಾಗಿ ಆಹಾರದಲ್ಲಿ ಬಳಸುವುದರಿಂದ ಕಣ್ಣಿನ ದೃಷ್ಟಿ ಉತ್ತಮಗೊಳ್ಳುತ್ತದೆ. ನಿತ್ಯ ಪುದೀನಾ ಸೊಪ್ಪಿನ ಕಷಾಯ ಮಾಡಿ ಕುಡಿಯುವುದರಿಂದ, ನುಗ್ಗೆ ಸೊಪ್ಪಿನ Read more…

ವಯಸ್ಸಾದಂತೆ ಕಡಿಮೆಯಾಗುವ ʼದೃಷ್ಟಿ ದೋಷʼ ಸರಿಪಡಿಸಿಕೊಳ್ಳಲು ಇಲ್ಲಿದೆ ಟಿಪ್ಸ್

ಸಂಶೋಧನೆಗಳು ಒಂದಿಲ್ಲೊಂದು ಹೊಸ ಮಾಹಿತಿಯನ್ನು ಆವಿಷ್ಕರಿಸುತ್ತಿರುತ್ತವೆ. ಸಂಶೋಧನೆಯೊಂದರ ಪ್ರಕಾರ ವಯಸ್ಸಾದಂತೆ ಕಡಿಮೆಯಾಗುವ ದೃಷ್ಟಿಯನ್ನು ಮರಳಿ ಪಡೆಯಲು ಗಾಢ ಕೆಂಪು ಬಣ್ಣದ ಬೆಳಕನ್ನು ದಿಟ್ಟಿಸಿ ನೋಡಬೇಕು ಎಂದಿದೆ. ಹೌದು, ಪ್ರತಿದಿನ Read more…

ದೇಗುಲದಲ್ಲಿ ಕಣ್ಣು ಬಿಟ್ಟ ಶಿವ…! ಪವಾಡ ನೋಡಲು ಮುಗಿಬಿದ್ದ ಜನ

ರಾಮನಗರ ಜಿಲ್ಲೆ, ಮಾಗಡಿ ಪಟ್ಟಣದ ದೇವಾಲಯ ಒಂದರಲ್ಲಿ ಶಿವ ಕಣ್ಣು ಬಿಟ್ಟಿದ್ದು ಈ ಪವಾಡ ನೋಡಲು ಜನ ಮುಗಿಬಿದ್ದಿದ್ದಾರೆ. ಸರ್ಕಾರಿ ಬಸ್ ನಿಲ್ದಾಣದಲ್ಲಿರುವ ದೇವಾಲಯದಲ್ಲಿ ಈ ಘಟನೆ ನಡೆದಿದ್ದು, Read more…

ಸದಾ ಕಂಪ್ಯೂಟರ್ ಮುಂದೆ ಕುಳಿತು ಕೆಲಸ ಮಾಡುವವರು ಈ ರೀತಿ ಮಾಡಿ ರಿಲ್ಯಾಕ್ಸ್

ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು  ಕಂಪ್ಯೂಟರ್ ಗಳ ಮುಂದೆ ಕುಳಿತು ಕಚೇರಿ ಕೆಲಸ ಮಾಡುತ್ತಾರೆ. ಇದರಿಂದ ಕಣ್ಣುಗಳ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಆಗ ಕಣ್ಣಿನ ಸುತ್ತಲೂ ಕಪ್ಪುಕಲೆ ಮೂಡುತ್ತದೆ, Read more…

ಮೊಟ್ಟೆ ತಿನ್ನಿ ಆರೋಗ್ಯ ಪಡೆಯಿರಿ

ಮೊಟ್ಟೆ ಹಲವು ಪೋಷಕಾಂಶಗಳ ಆಗರ. ಸಸ್ಯಾಹಾರಿಗಳಿಗೂ ಮೊಟ್ಟೆ ಸೇವಿಸುವಂತೆ ವೈದ್ಯರು ಸೂಚಿಸುವುದೇ ಇದಕ್ಕೆ ಸಾಕ್ಷಿ. ಇದರಲ್ಲಿರುವ ಕೊಲೆಸ್ಟ್ರಾಲ್ ಅಂಶ ದೇಹಕ್ಕೆ ಅವಶ್ಯಕವಾದ ಕೊಬ್ಬನ್ನೇ ನೀಡುತ್ತದೆ. ಮೊಟ್ಟೆಯಲ್ಲಿರುವ ಆಂಟಿ ಆಕ್ಸಿಡೆಂಟ್ Read more…

ಕ್ಯಾನ್ಸರ್​ನಿಂದ ದೃಷ್ಟಿ ಕಳೆದುಕೊಂಡರೂ ಕುಗ್ಗದೇ ಕೃತಕ ಕಣ್ಣು ಸೃಷ್ಟಿ…! ಎಂಜಿನಿಯರ್​ಗೆ ಶ್ಲಾಘನೆಗಳ ಮಹಾಪೂರ

ಜೀವನದಲ್ಲಿ ಚಿಕ್ಕ ಸಮಸ್ಯೆ ಬಂದರೂ ಅದನ್ನು ಎದುರಿಸಲಾಗದೇ ಭಯಪಡುವವರು ಹಲವರು. ಅಂಥವರ ನಡುವೆ ಇಲ್ಲೊಬ್ಬ ಆಶಾವಾದಿ ಕಾಣುತ್ತಾನೆ. ಕ್ಯಾನ್ಸರ್​ನಿಂದಾಗಿ ಒಂದು ಕಣ್ಣು ಕಳೆದುಕೊಂಡಿದ್ದರೂ ಜೀವನೋತ್ಸಾಹ ಮೆರೆದು ಕೃತಕ ಕಣ್ಣನ್ನು Read more…

ಕಣ್ಣಿನ ರೆಪ್ಪೆ ಆಕರ್ಷಕವಾಗಿ ಕಾಣಿಸಲು ಇಲ್ಲಿವೆ ಟಿಪ್ಸ್

ಕಣ್ಣಿನ ರೆಪ್ಪೆಗಳು ಧೂಳಿನಿಂದ ಕಣ್ಣಿನ ರಕ್ಷಣೆ ಮಾಡುವುದಲ್ಲದೇ ಹೆಣ್ಣು ಮಕ್ಕಳ ಕಣ್ಣಿನ ಅಂದವನ್ನು ಹೆಚ್ಚಿಸುತ್ತದೆ. ಆದರೆ ಕೆಲವರಿಗೆ ಕಣ್ಣಿನ ರೆಪ್ಪೆಗಳು ಕಮ್ಮಿ ಇರುತ್ತದೆ ಮತ್ತೆ ಕೆಲವರಿಗೆ ಉದುರಿ ಹೋಗಿರುತ್ತದೆ. Read more…

ಅಳುವುದ್ರಿಂದ ಆರೋಗ್ಯಕ್ಕಾಗುವ ಲಾಭ

ಇಂದಿನ ಕಾಲದಲ್ಲಿ ಎಲ್ಲರೂ ಉತ್ತಮ ಆರೋಗ್ಯವನ್ನು ಬಯಸುತ್ತಾರೆ. ಪ್ರತಿಯೊಬ್ಬರೂ ತಮ್ಮ ಆರೋಗ್ಯವನ್ನು ಉತ್ತಮವಾಗಿಡಲು ಪ್ರಯತ್ನಿಸುತ್ತಾರೆ. ಉತ್ತಮ ಆರೋಗ್ಯಕ್ಕೆ ನಗು ಬಹಳ ಮುಖ್ಯ. ಆದರೆ ಅಳುವುದರಿಂದ ಹೆಚ್ಚಿನ ಪ್ರಯೋಜನವಿದೆ ಎಂಬುದೂ Read more…

ನಗುವಂತೆ ಕಾಣುತ್ತಿರುವ ಈ ಮೀನುಗಳು ಬಲು ಡೇಂಜರಸ್…!

ಸಮುದ್ರದ ಅಡಿಯಲ್ಲಿ ವಿವಿಧ ಜಾತಿಯ ಮೀನುಗಳಿವೆ. ಅವುಗಳಲ್ಲಿ ಕೆಲವು ನಮಗೆ ತಿಳಿದಿದ್ದರೂ ಹೆಸರೇ ತಿಳಿದಿಲ್ಲದ ಹಲವು ಬಗೆಯವು ಇವೆ. ಇತ್ತೀಚೆಗೆ ನೆಟ್ಟಿಗರನ್ನು ರಂಜಿಸಿದ ವಿಡಿಯೊವೊಂದರಲ್ಲಿ ನಗುವಂತೆ ಕಾಣುವ ಮೀನು Read more…

ಕಣ್ಣಿನ ʼಆರೋಗ್ಯʼ ವೃದ್ಧಿಗೆ ಇಲ್ಲಿದೆ ಸರಳ ಉಪಾಯ

ಇಂದಿನ ಜೀವನಶೈಲಿ ಹಾಗೂ ಕಂಪ್ಯೂಟರ್, ಟಿವಿ ನಮ್ಮ ದೇಹದ ಮೇಲೆ ಮಾತ್ರವಲ್ಲದೆ ಕಣ್ಣುಗಳ ಮೇಲೂ ಪರಿಣಾಮ ಬೀರುತ್ತದೆ. ಆಯಾಸದಿಂದಾಗಿ, ತಡರಾತ್ರಿವರೆಗೆ ಕೆಲಸ ಮಾಡುವರಿಗೆ ಕಣ್ಣುಗಳ ಸುತ್ತ ಉರಿಯೂತ ಮತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...