alex Certify ಕನ್ನಡಿಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಕನ್ನಡದಲ್ಲಿ ಮಾತನಾಡಿದ್ದಕ್ಕೆ ವ್ಯಕ್ತಿ ಮೇಲೆ ಯುಪಿ ಗ್ಯಾಂಗ್ ನಿಂದ ಮಾರಣಾಂತಿಕ ಹಲ್ಲೆ.!

ಆನೇಕಲ್: ಕರ್ನಾಟಕದಲ್ಲಿ ಕನ್ನಡಿಗರಿಗೇ ರಕ್ಷಣೆ ಇಲ್ಲವೇ ಎಂಬ ಆತಂಕ ಮೂಡುತ್ತಿದೆ. ಬೇರೆ ಬೇರೆ ರಾಜ್ಯಗಳಿಂದ ಕರ್ನಾಟಕಕ್ಕೆ ಬಂದು ನೆಲಸಿರುವ ಹಲವರು ಕನ್ನಡಿಗರ ಮೇಲೆಯೇ ದಬ್ಬಾಳಿಕೆ, ಹಲ್ಲೆ ನಡೆಸುತ್ತಿರುವ ಪ್ರಕರಣಗಳು Read more…

ರಿಷಬ್ ಶೆಟ್ಟಿಯವರ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ ಚಿತ್ರವನ್ನು ನೆನಪಿಸುತ್ತೆ ಈ ಸ್ಟೋರಿ….!

2018 ರ ಆಗಸ್ಟ್ ನಲ್ಲಿ ಬಿಡುಗಡೆಯಾದ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಸಿನಿಮಾ ನಿಮಗೆ ನೆನಪಿರಬಹುದು. ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿದ ಈ ಸಿನಿಮಾ ಭರ್ಜರಿ ಯಶಸ್ಸು Read more…

BIG NEWS: ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಪ್ರಶ್ನಿಸಿದ್ದ ಪಿಐಎಲ್ ಅರ್ಜಿ ವಜಾ: ಹೈಕೋರ್ಟ್ ಆದೇಶ

ಬೆಂಗಳೂರು: ರಾಜ್ಯದಲ್ಲಿರುವ ಕೈಗಾರಿಕೆಗಳು, ಕಾರ್ಖಾನೆಗಳು, ಇತರೆ ಉದ್ಯಮಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಮಸೂದೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಅನ್ನು ಹೈಕೋರ್ಟ್ ವಜಾಗೊಳಿಸಿದೆ. ಬೆಂಗಳೂರಿನ ಬಿಳೇಕಹಳ್ಳಿಯ ಸೋಮೇಶ್ವರ Read more…

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ಸರ್ಕಾರದ ನಿರ್ಧಾರಕ್ಕೆ ಇನ್ಫೋಸಿಸ್ ಬೆಂಬಲ

ಬೆಂಗಳೂರು: ರಾಜ್ಯದ ಖಾಸಗಿ ಕಂಪನಿಗಳಲ್ಲಿ ಸ್ಥಳೀಯರಿಗೆ ಮೀಸಲಾತಿ ನೀಡುವ ಮಸೂದೆ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿರುವುದಕ್ಕೆ ದೇಶದ ಎರಡನೇ ಅತಿ ದೊಡ್ಡ ಸಾಫ್ಟ್ವೇರ್ ದಿಗ್ಗಜ ಇನ್ಫೋಸಿಸ್ ಬೆಂಬಲಿಸಿದೆ. ಸರ್ಕಾರದ Read more…

BIG NEWS: ಉದ್ಯಮಿಗಳ ತೀವ್ರ ವಿರೋಧದ ಬೆನ್ನಲ್ಲೇ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮಸೂದೆಗೆ ಬ್ರೇಕ್

ಬೆಂಗಳೂರು: ಉದ್ಯಮಿಗಳ ತೀವ್ರ ವಿರೋಧದ ಬೆನ್ನಲ್ಲೇ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ಮಸೂದೆಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ. ಇಂದು ವಿಧಾನಸಭೆಯಲ್ಲಿ ಮಂಡನೆ ಆಗಬೇಕಿದ್ದ ವಿಧೇಯಕವನ್ನು Read more…

ಕನ್ನಡಿಗರಿಗೆ ಕಡ್ಡಾಯ ಉದ್ಯೋಗಕ್ಕೆ ಆಗ್ರಹಿಸಿ ಜು. 1 ರಂದು ರಾಜ್ಯಾದ್ಯಂತ ಹೋರಾಟ

ಬೆಂಗಳೂರು: ಕನ್ನಡಿಗರಿಗೆ ಕಡ್ಡಾಯ ಉದ್ಯೋಗ ಮೀಸಲಾತಿ ಕಲ್ಪಿಸಲು ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಜುಲೈ 1ರಂದು ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆ ಬೃಹತ್ ಚಳವಳಿಗೆ ಕರೆ ನೀಡಿದೆ. Read more…

ಆಸ್ಟ್ರೇಲಿಯನ್ ಓಪನ್ ಡಬಲ್ಸ್ ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಕನ್ನಡಿಗ ರೋಹನ್ ಬೋಪಣ್ಣಗೆ ಸಿಎಂ ಅಭಿನಂದನೆ

ಬೆಂಗಳೂರು: ವಿಶ್ವ ಟೆನ್ನಿಸ್‌ನ ನಂ.1 ಡಬಲ್ಸ್‌ ಆಟಗಾರ, ಕನ್ನಡಿಗ ರೋಹನ್‌ ಬೋಪಣ್ಣ ಅವರು ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡನ್‌ ಜೊತೆಗೂಡಿ ಆಸ್ಟ್ರೇಲಿಯನ್ ಓಪನ್ ಡಬಲ್ಸ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಳ್ಳುವ ಮೂಲಕ ನಾಡಿಗೆ Read more…

ಕೊಹ್ಲಿ, ರಾಹುಲ್ ಭರ್ಜರಿ ಶತಕ: ಪಾಕಿಸ್ತಾನ ಗೆಲುವಿಗೆ ಬೃಹತ್ ಮೊತ್ತ

ಕೊಲಂಬೊ: ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಸೂಪರ್ 4 ಹಂತದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ ಬೃಹತ್ ಮೊತ್ತ ಪೇರಿಸಿದೆ. Read more…

BIG BREAKING: ಪಾಕಿಸ್ತಾನ ವಿರುದ್ಧ ಕೊಹ್ಲಿ ಭರ್ಜರಿ ಶತಕ ಸಹಿತ ಹಲವು ದಾಖಲೆ

ಕೊಲಂಬೊ: ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಷ್ಯಾಕಪ್ ಸೂಪರ್ 4 ಹಂತದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಕೆ.ಎಲ್. ರಾಹುಲ್ ಭರ್ಜರಿ ಶತಕ ಗಳಿಸಿದ ಬೆನ್ನಲ್ಲೇ ವಿರಾಟ್ ಕೊಹ್ಲಿ Read more…

BREAKING NEWS: ಪಾಕಿಸ್ತಾನ ವಿರುದ್ಧ ಕನ್ನಡಿಗ ಕೆ.ಎಲ್. ರಾಹುಲ್ ಭರ್ಜರಿ ಶತಕ

ಕೊಲಂಬೊ: ಪಾಕಿಸ್ತಾನ ವಿರುದ್ಧ ಕನ್ನಡಿಗ ಕೆ.ಎಲ್. ರಾಹುಲ್ ಭರ್ಜರಿ ಶತಕ ಸಿರಿಸಿದ್ದಾರೆ. ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅವರು ಆರನೇ ಶತಕ ಬಾರಿಸಿದ್ದಾರೆ. ಏಷ್ಯಾಕಪ್ ಸೂಪರ್ 4 ಹಂತದ ಪಂದ್ಯ Read more…

ಕೇಂದ್ರ ಸರ್ಕಾರದಿಂದ `ಕನ್ನಡಿಗರಿಗೆ’ ಗುಡ್ ನ್ಯೂಸ್ : ಇನ್ಮುಂದೆ ಈ ಎಲ್ಲಾ ಪರೀಕ್ಷೆಗಳನ್ನು `ಕನ್ನಡ’ದಲ್ಲೇ ಬರೆಯಬಹುದು!

ನವದೆಹಲಿ : ಕೇಂದ್ರ ಸರ್ಕಾರವು ಕನ್ನಡಿಗರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಹಲವು ನೇಮಕಾತಿಗಳ ಪರೀಕ್ಷೆಗಳನ್ನು ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ ನೀಡಲಾಗಿದೆ. ಹೌದು, ಇನ್ಮುಂದೆ ಎಸ್ಎಸ್ Read more…

ವಾಯುಪಡೆಯ SDI ಮುಖ್ಯಸ್ಥರಾಗಿ ಕನ್ನಡಿಗ ಕೆ.ಎನ್. ಸಂತೋಷ್ ನೇಮಕ

ಭಾರತೀಯ ವಾಯುಪಡೆಯ ಸಾಫ್ಟ್ವೇರ್ ಡೆವಲಪ್ಮೆಂಟ್ ಇನ್ಸ್ಟಿಟ್ಯೂಟ್ (SDI) ಮುಖ್ಯಸ್ಥರಾಗಿ ಕನ್ನಡಿಗ ಏರ್ ವೈಸ್ ಮಾರ್ಷಲ್ ಕೆ.ಎನ್. ಸಂತೋಷ್ ಅವರನ್ನು ನೇಮಕ ಮಾಡಲಾಗಿದೆ. ಬೆಂಗಳೂರಿನಲ್ಲಿ ಕಚೇರಿ ಹೊಂದಿರುವ ವಾಯುಪಡೆಯ ಸಾಫ್ಟ್ವೇರ್ Read more…

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕಿಂದು ಬೀಳಲಿದೆ ತೆರೆ; ಸಂಜೆ ಸಮಾರೋಪ ಸಮಾರಂಭ

ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ತೆರೆ ಬೀಳಲಿದ್ದು, ಸಂಜೆ 5:00 ಗಂಟೆಯಿಂದ ಶ್ರೀ ಅಜ್ಜಯ್ಯ ದೇವಸ್ಥಾನ ಎದುರಿನ ಸಮ್ಮೇಳನ ಸಭಾಂಗಣದಲ್ಲಿ ಸಮಾರೋಪ Read more…

ಭಾರತಕ್ಕೆ ಬಂದೇ ಇಲ್ಲ ಬರ್ಮಾದ ಈ ಯುವಕ; ಆದರೂ ಬರುತ್ತೆ ಸ್ಪಷ್ಟ ಕನ್ನಡ

ಬರ್ಮಾದ ಯುವಕನೊಬ್ಬ ಬ್ಯಾಂಕಾಕ್ ನಲ್ಲಿ ಕೆಲಸ ಮಾಡುತ್ತಿದ್ದು, ಆತ ಕರ್ನಾಟಕವಿರಲಿ ಭಾರತಕ್ಕೇ ಈವರೆಗೂ ಬಂದಿಲ್ಲವಂತೆ. ಆದರೂ ಕೂಡ ಸ್ಪಷ್ಟವಾಗಿ ಕನ್ನಡದಲ್ಲಿ ಮಾತನಾಡುತ್ತಾನೆ. ಸಾಮಾಜಿಕ ಜಾಲತಾಣ ಫೇಸ್‌ಬುಕ್ನಲ್ಲಿ ನಾರಾಯಣ ಯಾಜಿಯವರು Read more…

BIG BREAKING: ಏಷಿಯನ್ ಗೇಮ್ಸ್ ನಲ್ಲಿ ಚಿನ್ನಕ್ಕೆ ಕೊರಳೊಡ್ಡಿದ ಕನ್ನಡಿಗ, ಭಾರತಕ್ಕೆ ಟ್ರೋಫಿ

ಏಷಿಯನ್ ಚಾಂಪಿಯನ್ಸ್ ಗೇಮ್ಸ್ ಕುಸ್ತಿಯಲ್ಲಿ ಕನ್ನಡಿಗ ನಿಂಗಪ್ಪ ಸಾಧನೆ ಮಾಡಿದ್ದಾರೆ. 45 ಕೆಜಿ ಕುಸ್ತಿ ವಿಭಾಗದಲ್ಲಿ ನಿಂಗಪ್ಪ ಗೆನೆಣ್ಣವರ ಚಿನ್ನದ ಪದಕ ಗಳಿಸಿದ್ದಾರೆ. ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ Read more…

ಉದ್ಯೋಗಕಾಂಕ್ಷಿಗಳಿಗೆ ಬಂಪರ್: ಗ್ರಾಮೀಣ ಬ್ಯಾಂಕ್ ಗಳ 8,106 ಹುದ್ದೆಗಳಿಗೆ ಅರ್ಜಿ ಆಹ್ವಾನ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಬಂಪರ್ ಸುದ್ದಿಯೊಂದು ಇಲ್ಲಿದೆ. ರಾಜ್ಯದ ಎರಡು ಬ್ಯಾಂಕುಗಳು ಸೇರಿದಂತೆ ದೇಶದ ಒಟ್ಟು 43 ಗ್ರಾಮೀಣ ಬ್ಯಾಂಕುಗಳಲ್ಲಿ ಖಾಲಿ ಇರುವ ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು Read more…

ಶ್ರೀಶೈಲದಲ್ಲಿ ಮತ್ತೆ ಕನ್ನಡಿಗರ ಮೇಲೆ ದೌರ್ಜನ್ಯ

ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಮತ್ತೆ ಕನ್ನಡಿಗರ ಮೇಲೆ ದೌರ್ಜನ್ಯ ನಡೆಸಲಾಗಿದೆ. ಬಸ್ ಕಿಟಕಿ ಗಾಜು ಒಡೆದು, ಚಾಲಕ ಮತ್ತು ನಿರ್ವಾಹಕನ ಮೇಲೆ ದಾಳಿ ನಡೆಸಲಾಗಿದೆ. ಕೆಎಸ್ಆರ್ಟಿಸಿ ಬಸ್ ಚಾಲಕ ಬಸವರಾಜ Read more…

ಭಾರತೀಯ ಸೇನೆಯ ಉಪ ಮುಖ್ಯಸ್ಥರಾಗಿ ಕನ್ನಡಿಗ ಲೆಫ್ಟಿನೆಂಟ್ ಜನರಲ್ ರಾಜು

ಭಾರತೀಯ ಸೇನೆಯ ಉಪ ಮುಖ್ಯಸ್ಥರಾಗಿ ಕರ್ನಾಟಕ ಮೂಲದ ಲೆಫ್ಟಿನೆಂಟ್ ಜನರಲ್ ಬಗ್ಗವಳ್ಳಿ ಸೋಮಶೇಖರ್ ರಾಜು ಅವರನ್ನು ನೇಮಿಸಲಾಗಿದ್ದು, ಮೇ1ರಂದು ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ಮೂಲದ Read more…

ಪ್ಯಾರಾಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಕನ್ನಡಿಗ ಐಎಎಸ್ ಅಧಿಕಾರಿಗೆ ಮೋದಿ ಅಭಿನಂದನೆ

ಟೊಕಿಯೋ ಪ್ಯಾರಾಲಂಪಿಕ್ಸ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗಳಿಸಿದ ಕನ್ನಡಿಗ ಶಿವಮೊಗ್ಗದ ಸುಹಾಸ್ ಯತಿರಾಜ್ ಅವರಿಗೆ ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ. ಪ್ರಸ್ತುತ ಉತ್ತರ ಪ್ರದೇಶದ ಗೌತಮಬುದ್ಧ ನಗರದ ಜಿಲ್ಲಾಧಿಕಾರಿಯಾಗಿ Read more…

BREAKING NEWS: ಪ್ಯಾರಾಲಂಪಿಕ್ಸ್ ನಲ್ಲಿ ಶಿವಮೊಗ್ಗದ IAS ಅಧಿಕಾರಿಗೆ ಬೆಳ್ಳಿ ಪದಕ

ಟೋಕಿಯೊ ಪ್ಯಾರಾಲಿಂಪಿಕ್ಸ್ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಎಸ್‌ಎಲ್4 ವಿಭಾಗದಲ್ಲಿ ಫೈನಲ್‌ಗೆ ಪ್ರವೇಶಿಸಿದ್ದ ಭಾರತದ ಸುಹಾಸ್ ಎಲ್. ಯತಿರಾಜ್, ಚಿನ್ನದ ಪದಕ ಗೆಲ್ಲುವ ಗುರಿ ಮಿಸ್ ಆಗಿದ್ದು, ಬೆಳ್ಳಿ ಪದಕ Read more…

ಕನ್ನಡಿಗ ವಿವೇಕ್ ಮೂರ್ತಿ ಅಮೆರಿಕದ ಸರ್ಜನ್ ಜನರಲ್: ಸೆನೆಟ್ ನಲ್ಲಿ ಬಹುಮತದೊಂದಿಗೆ ಆಯ್ಕೆ

ವಾಷಿಂಗ್ಟನ್ ಡಿಸಿ: ಅಮೆರಿಕದ ಸರ್ಜನ್ ಜನರಲ್ ಆಗಿ ಕನ್ನಡಿಗ ಡಾ. ವಿವೇಕ್ ಮೂರ್ತಿ ಆಯ್ಕೆಯಾಗಿದ್ದಾರೆ. ಕರ್ನಾಟಕದ ಮಂಡ್ಯ ಜಿಲ್ಲೆಯ ಹಲ್ಲೇಗೆರೆಯ ವಿವೇಕ್ ಮೂರ್ತಿ ಅಮೆರಿಕದ ಪ್ರಖ್ಯಾತ ವೈದ್ಯರಾಗಿದ್ದು ಸಾರ್ವಜನಿಕ Read more…

ಕೇಂದ್ರ ಸರ್ಕಾರದ ಮಹತ್ವದ ಹುದ್ದೆಗೆ ನೇಮಕಗೊಂಡ ಕನ್ನಡಿಗ

ಹಿರಿಯ ಐಪಿಎಸ್ ಅಧಿಕಾರಿ ಕರ್ನಾಟಕ ಮೂಲದ ಮನೆಯಪಂಡ ಅಪ್ಪಯ್ಯ ಗಣಪತಿ ಅವರನ್ನು ನಾಗರಿಕ ವಿಮಾನಯಾನ ಭದ್ರತಾ ಸಂಸ್ಥೆಯ ಮಹಾ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...