alex Certify ಕನ್ನಡ ಕಡ್ಡಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

CBSE, ICSE ಸೇರಿ ಎಲ್ಲಾ ಖಾಸಗಿ ಶಾಲೆಗಳಲ್ಲಿ ಕನ್ನಡ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: CBSE, ICSE, ಅಂತರರಾಷ್ಟ್ರೀಯ ಮಂಡಳಿ ಸೇರಿದಂತೆ ಕೇಂದ್ರೀಯ ಪಠ್ಯಕ್ರಮದ ರಾಜ್ಯದ ಎಲ್ಲಾ ಖಾಸಗಿ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಮತ್ತು ದ್ವಿತೀಯ ಭಾಷೆಯಾಗಿ ಭೋದಿಸುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. Read more…

BIG NEWS: ಮತ್ತೆ ಕರ್ನಾಟಕ ಬಂದ್ ಎಚ್ಚರಿಕೆ ನೀಡಿದ ವಾಟಾಳ್ ನಾಗರಾಜ್

ಬೆಂಗಳೂರು: ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಕ್ಕೆ ಕೇವಲ ಮೂರು ದಿನಗಳು ಮಾತ್ರ ಬಾಕಿ ಇದೆ. ಫೆ.28ರೊಳಗಾಗಿ ರಾಜ್ಯಾದ್ಯಂತ ಎಲ್ಲ ಅಂಗಡಿ ಮುಂಗಟ್ಟು, ಹೋಟೆಲ್ ಸೇರಿದಂತೆ ಎಲ್ಲೆಡೆ ಕನ್ನಡ ಕನ್ನಡಾಯವಾಗಬೇಕು Read more…

BIG NEWS: ಕನ್ನಡ ಕಡ್ಡಾಯ: ದೇಶದ ರಕ್ಷಣೆಯಂತೆ ರಾಜ್ಯದ ಗೌರವದ ವಿಚಾರವಿದು; ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ವಾಪಾಸ್ ಕಳುಹಿಸಿರುವ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದು, ರಾಜ್ಯಪಾಲರು ಸುಗ್ರೀವಾಜ್ಞೆಗೆ ಸಹಿ ಹಾಕಬೇಕು ಎಂದು ಒತ್ತಾಯಿಸಿದ್ದಾರೆ. ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ Read more…

BIG NEWS: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಸುಗ್ರೀವಾಜ್ಞೆ ತಿರಸ್ಕರಿಸಿಲ್ಲ; ರಾಜಭವನ ಸ್ಪಷ್ಟನೆ

ಬೆಂಗಳೂರು: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಕಳುಹಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕದೇ ಸರ್ಕಾರಕ್ಕೆ ವಾಪಾಸ್ ಕಳುಹಿಸಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ. ರಾಜ್ಯ Read more…

BIG NEWS: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಸುಗ್ರೀವಾಜ್ಞೆ ವಾಪಾಸ್ ಕಳಿಸಿದ ರಾಜ್ಯಪಾಲರು; ಕನ್ನಡ ಪರ ಸಂಘಟನೆ ಆಕ್ರೋಶ

ಬೆಂಗಳೂರು: ಕರ್ನಾಟಕದಲ್ಲಿ ವಾಣಿಜ್ಯ ಸಂಸ್ಥೆಗಳ, ಅಂಗಡಿ ಮುಗ್ಗಟ್ಟುಗಳ ನಾಮಫಲಕಗಳಲ್ಲಿ ಪ್ರತಿಶತ 60 ರಷ್ಟು ಕನ್ನಡವೇ ಇರಬೇಕು ಎಂದು ಕಡ್ಡಾಯಗೊಳಿಸಿರುವ ರಾಜ್ಯ ಸರಕಾರ ಇದೇ ಫೆಬ್ರುವರಿ 28 ರ ಗಡುವು Read more…

BREAKING NEWS: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ; ಬೋರ್ಡ್ ಚೇಂಜ್ ಮಾಡಲು ಡೆಡ್ ಲೈನ್; ನಿಯಮ ಮೀರಿದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಸಿಎಂ

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಆಡಳಿತ ಭಾಷೆ ಕನ್ನಡ. ವ್ಯವಹಾರವೂ ಕನ್ನಡದಲ್ಲಿಯೇ ಇರಬೇಕು. ಈ ವಿಚಾರವಾಗಿ ರಾಜಿ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕನ್ನಡ ಕಡ್ಡಾಯ Read more…

BIG NEWS: ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಕಡ್ಡಾಯ; ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಮಾಡಲು ತೀರ್ಮಾನಿಸಲಾಗಿದ್ದು, ಶೇ.60ರಷ್ಟು ಕನ್ನಡ ಭಾಷೆಯಲ್ಲಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕನ್ನಡ ನಾಮಫಲಕ ಕಡ್ಡಾಯ ವಿಚಾರವಾಗಿ ನಡೆದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ Read more…

ಕಾನೂನು ಅಡ್ಡಿ ಹಿನ್ನೆಲೆ 1 -5ನೇ ತರಗತಿಗೆ ಕನ್ನಡ ಮಾಧ್ಯಮ ಕಡ್ಡಾಯ ಇಲ್ಲ

ಬೆಳಗಾವಿ(ಸುವರ್ಣಸೌಧ): ಒಂದರಿಂದ ಐದನೇ ತರಗತಿಗೆ ಕನ್ನಡ ಮಾಧ್ಯಮ ಕಡ್ಡಾಯಕ್ಕೆ ಕಾನೂನು ಅಡ್ಡಿಯಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಯು.ಬಿ. Read more…

ರಾಜ್ಯದ ಎಲ್ಲಾ ಬ್ಯಾಂಕ್ ಗಳಲ್ಲಿ ಇನ್ಮುಂದೆ ‘ಕನ್ನಡ’ ಕಡ್ಡಾಯ : ಹೊಸ ನಿಯಮ ಜಾರಿಗೆ ಸರ್ಕಾರ ಸಿದ್ದತೆ

ಬೆಂಗಳೂರು : ರಾಜ್ಯದ ಎಲ್ಲಾ ಬ್ಯಾಂಕ್ ಗಳಲ್ಲೂ ಇನ್ಮುಂದೆ ಕನ್ನಡ ಕಡ್ಡಾಯವಾಗಿದ್ದು, ಹೊಸ ನಿಯಮ ಜಾರಿಗೆ ತರಲು ಸರ್ಕಾರ ಸಿದ್ದತೆ ನಡೆಸಿದೆ. ಹೌದು. ರಾಜ್ಯದ ಎಲ್ಲಾ ಬ್ಯಾಂಕುಗಳಲ್ಲಿ ಉದ್ಯೋಗಿಗಳು Read more…

BIG NEWS: ಕನ್ನಡ ಕಡ್ಡಾಯಕ್ಕೆ ಹೊಸ ಕಾನೂನು ರಚನೆ; ಇನ್ಮುಂದೆ ಕನ್ನಡದಲ್ಲೇ ಇಂಜಿನಿಯರಿಂಗ್ ಪರೀಕ್ಷೆಗೂ ಅವಕಾಶ

ಬೆಂಗಳೂರು: ಹಿಂದಿ ದಿವಸ್ ಆಚರಣೆಗೆ ಜೆಡಿಎಸ್ ಹಾಗೂ ಕಾಂಗ್ರೆಸ್ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ವಿಧಾನಸಭೆಯಲ್ಲಿಯೂ ಈ ವಿಚಾರ ಪ್ರತಿಧ್ವನಿಸಿದೆ. ವಿಧಾನಸಭೆಯಲ್ಲಿ ಕಲಾಪ ಆರಂಭವಾಗುತ್ತಿದ್ದಂತೆ ಜೆಡಿಎಸ್ ಸದಸ್ಯರು ರಾಜ್ಯದಲ್ಲಿ Read more…

BIG NEWS: ಕನ್ನಡ ಕಲಿಕೆ ಕಡ್ಡಾಯ; ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯಡಿ ಕಾಲೇಜು ಹಂತದಲ್ಲಿಯೂ ಕನ್ನಡ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಕನ್ನಡ ಕಲಿಕೆ ಕಡ್ಡಾಯ ಕುರಿತು ರಾಜ್ಯ ಸರ್ಕಾರ Read more…

BIG NEWS: ಕೆಪಿಟಿಸಿಎಲ್ ವಿವಿಧ ಹುದ್ದೆಗಳ ನೇಮಕಾತಿ, ಕನ್ನಡ ಪರೀಕ್ಷೆ ಕಡ್ಡಾಯ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ವ್ಯಾಪ್ತಿಯ ಐದು ಕಂಪನಿಗಳಲ್ಲಿ ನೇಮಕಾತಿಯಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಲಾಗಿದೆ. ಕೆಪಿಟಿಸಿಎಲ್ ವಿವಿಧ ಹುದ್ದೆಗಳಿಗೆ ಕನ್ನಡ ಪರೀಕ್ಷೆ ಉತ್ತಿರ್ಣ ಕಡ್ಡಾಯವಾಗಿರುತ್ತದೆ. ಬೆಸ್ಕಾಂ, ಮೆಸ್ಕಾಂ, Read more…

BIG NEWS: ಹೈಕೋರ್ಟ್ ಮಧ್ಯಂತರ ಆದೇಶದ ಹಿನ್ನಲೆ ಸರ್ಕಾರದ ಮಹತ್ವದ ಕ್ರಮ; ಪದವಿಯಲ್ಲಿ ಕನ್ನಡ ಕಡ್ಡಾಯವಲ್ಲ

ಬೆಂಗಳೂರು: ಹೈಕೋರ್ಟ್ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ಸ್ನಾತಕ ಪದವಿಯಲ್ಲಿ ಕನ್ನಡ ಭಾಷೆಯ ಕಲಿಕೆ ಕಡ್ಡಾಯ ನಿಯಮ ಕೈಬಿಡಲಾಗಿದೆ. ರಾಜ್ಯ ಸರ್ಕಾರ ಕನ್ನಡ ಕಡ್ಡಾಯ ಕಲಿಕೆ ವಿಚಾರ ಕೈಬಿಟ್ಟಿದೆ. ಹೊರ Read more…

ಕನ್ನಡಿಗರಿಗೆ ಸಿಹಿಸುದ್ದಿ: ಶೀಘ್ರದಲ್ಲೇ ಕನ್ನಡಮಯವಾಗಲಿದೆ ಸಿಲಿಕಾನ್ ಸಿಟಿ

ಬೆಂಗಳೂರು: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸಲು ಬಿಬಿಎಂಪಿ ಜಾಹೀರಾತು ಬೈಲಾಗೆ ತಿದ್ದುಪಡಿ ತರಲಾಗುತ್ತಿದ್ದು, ಶೀಘ್ರದಲ್ಲೇ ಕರಡು ಅಧಿಸೂಚನೆ ಹೊರಡಿಸಲಾಗುತ್ತಿದೆ. ಈ ಮೂಲಕ ನಾಮಫಲಕಗಳಲ್ಲಿ ಕನ್ನಡ ಭಾಷೆಗೆ ಆದ್ಯತೆ ಕಡ್ಡಾಯ ಮಾಡಲಾಗುವುದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...