alex Certify ಕನ್ನಡ ನಾಮಫಲಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕನ್ನಡ ನಾಮಫಲಕ ಪ್ರದರ್ಶನ ಕಡ್ಡಾಯ: ಸರ್ಕಾರ ಆದೇಶ

ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸುವ ಕುರಿತು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುತ್ತದೆ. ರಾಜ್ಯದಲ್ಲಿ ಕನ್ನಡ ಭಾಷೆಯ ಸಮಗ್ರ Read more…

ಶೇ. 60ರಷ್ಟು ಕನ್ನಡ ಫಲಕ ಹಾಕದ ಮಳಿಗೆ ಮುಚ್ಚಬೇಡಿ: ಹೈಕೋರ್ಟ್ ಆದೇಶ

ಬೆಂಗಳೂರು: ಶೇಕಡ 60ರಷ್ಟು ಕನ್ನಡ ಫಲಕ ಹಾಕಿಲ್ಲವೆಂದು ಮಳಿಗೆಗಳನ್ನು ಮುಚ್ಚುವುದು ಸರಿಯಲ್ಲ ಎಂದು ಹೈಕೋರ್ಟ್ ಹೇಳಿದೆ. ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಬಳಸದ ವಾಣಿಜ್ಯ ಸಂಸ್ಥೆಗಳ ವಿರುದ್ಧ ಬಲವಂತದ Read more…

ಕನ್ನಡ ನಾಮಫಲಕ ಹಾಕದವರಿಗೆ ಶಾಕ್: ಟ್ರೇಡ್ ಲೈಸೆನ್ಸ್ ರದ್ದು ಮಾಡಿ ಬೀಗ ಜಡಿದ ಬಿಬಿಎಂಪಿ

ಬೆಂಗಳೂರು: ಕನ್ನಡ ನಾಮಫಲಕ ಹಾಕದವರಿಗೆ ಬಿಬಿಎಂಪಿ ಶಾಕ್ ನೀಡಿದೆ. ಮಾಲ್ ಆಫ್ ಏಷ್ಯಾದ ಕೆಲವು ಮಳಿಗೆಗಳಿಗೆ ಬೀಗ ಹಾಕಲಾಗಿದೆ. ಕನ್ನಡ ನಾಮಫಲಕ ಹಾಕದವರ ಟ್ರೇಡ್ ಲೈಸೆನ್ಸ್ ರದ್ದು ಮಾಡಲಾಗಿದೆ. Read more…

BIG NEWS: ಮಳಿಗೆಗಳಲ್ಲಿ ಕನ್ನಡ ನಾಮಫಲಕ ಹಾಕಲು ಮತ್ತೊಂದು ದಿನ ಅವಕಾಶ; ನಾಳೆ ಸಂಜೆಯೊಳಗೆ ಅಳವಡಿಸದಿದ್ದರೆ ಕಠಿಣ ಕ್ರಮದ ಎಚ್ಚರಿಕೆ

ಬೆಂಗಳೂರು: ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ ಅಳವಡಿಕೆಗೆ ರಾಜ್ಯ ಸರ್ಕಾರ ಇಂದು ಅಂತಿಮ ಗಡುವು ನೀಡಿತ್ತು. ಇದೀಗ ಬಿಬಿಎಂಪಿ ಮಳಿಗೆಗಳಲ್ಲಿ ಕನ್ನಡ ನಾಮಫಲಕ ಹಾಕಲು ಮತ್ತೆ ಒಂದು ದಿನ Read more…

ರಾಜ್ಯಪಾಲರ ಒಪ್ಪಿಗೆಯೊಂದಿಗೆ ರಾಜ್ಯದಲ್ಲಿ ‘ಕನ್ನಡ ನಾಮಫಲಕ’ ಕಾನೂನು ಜಾರಿ

ಬೆಂಗಳೂರು: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಪಾಲರ ಒಪ್ಪಿಗೆ ಸಿಕ್ಕಿದೆ. ರಾಜ್ಯ ಪತ್ರ ಪ್ರಕಟವಾಗಿದ್ದು, ಈ ಮೂಲಕ ನಾಮಫಲಕದಲ್ಲಿ ಶೇಕಡ 60ರಷ್ಟು ಕನ್ನಡಕ್ಕೆ ಪ್ರಾಶಸ್ತ್ಯ ಒಳಗೊಂಡ Read more…

BIG NEWS: ಕನ್ನಡ ನಾಮಫಲಕ ಕಡ್ಡಾಯ: ಬಿಬಿಎಂಪಿಯಿಂದ ನೋಟಿಸ್ ಜಾರಿ

ಬೆಂಗಳೂರು: ಬೆಂಗಳೂರಿನ ಎಲ್ಲೆಡೆಗಳಲ್ಲಿ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿ ಅಳವಡಿಸುವಂತೆ ಬಿಬಿಎಂಪಿ ಖಡಕ್ ನೋಟಿಸ್ ನೀಡಿದೆ. ಅಂಗಡಿ ಮುಂಗಟ್ಟುಗಳು, ಹೋಟೆಲ್, ಮಾಲ್ ಸೇರಿದಂತೆ ಎಲ್ಲಾ ಮಾಲೀಕರಿಗೂ ನೋಟಿಸ್ Read more…

‘ಕನ್ನಡ ನಾಮಫಲಕ ಹೋರಾಟದಿಂದ ಬಂಡವಾಳ ಹೂಡಿಕೆ ಮೇಲೆ ವ್ಯತಿರಿಕ್ತ ಪರಿಣಾಮ’

ಬೆಂಗಳೂರು: ಕನ್ನಡ ನಾಮಫಲಕ ಹೋರಾಟದಿಂದ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದು ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಆತಂಕ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

BREAKING NEWS: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ; ಬೋರ್ಡ್ ಚೇಂಜ್ ಮಾಡಲು ಡೆಡ್ ಲೈನ್; ನಿಯಮ ಮೀರಿದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಸಿಎಂ

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ. ಆಡಳಿತ ಭಾಷೆ ಕನ್ನಡ. ವ್ಯವಹಾರವೂ ಕನ್ನಡದಲ್ಲಿಯೇ ಇರಬೇಕು. ಈ ವಿಚಾರವಾಗಿ ರಾಜಿ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕನ್ನಡ ಕಡ್ಡಾಯ Read more…

BIG NEWS: ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಕಡ್ಡಾಯ; ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಮಾಡಲು ತೀರ್ಮಾನಿಸಲಾಗಿದ್ದು, ಶೇ.60ರಷ್ಟು ಕನ್ನಡ ಭಾಷೆಯಲ್ಲಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕನ್ನಡ ನಾಮಫಲಕ ಕಡ್ಡಾಯ ವಿಚಾರವಾಗಿ ನಡೆದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ Read more…

BIG NEWS: ಕನ್ನಡ ನಾಡಿನಲ್ಲಿ ಕನ್ನಡ ಬೋರ್ಡ್ ಇರಲೇಬೇಕು; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಕನ್ನಡ ನಾಮಫಲಕ ಕಡ್ದಾಯ ವಿಚಾರವಾಗಿ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನಡ ನಾಡಿನಲ್ಲಿ ಕನ್ನಡ ಬೋರ್ಡ್ ಇರಲೇಬೇಕು. ಎಲ್ಲರೂ ಕನ್ನಡ ನಾಮಫಲಕ ಹಾಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. Read more…

ಕನ್ನಡ ನಾಮಫಲಕ ಕಡ್ಡಾಯ ಅಳವಡಿಕೆಗೆ ಕಾನೂನು ಜಾರಿ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಕನ್ನಡ ನಾಮಫಲಕ ಕಡ್ಡಾಯ ಅಳವಡಿಕೆಗೆ ಕಾನೂನು ರೂಪಿಸಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ Read more…

ಎಂ.ಜಿ.ರಸ್ತೆ, ಬ್ರಿಗೇಡ್ ರೋಡ್ ಗಳಲ್ಲಿ ಆಂಗ್ಲ ಬೋರ್ಡ್ ಗಳು ಪುಡಿ ಪುಡಿಗೈದು ಆಕ್ರೋಶ; 20ಕ್ಕೂ ಹೆಚ್ಚು ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಂಗಳೂರು: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯಕ್ಕೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಡೆಸುತ್ತಿರುವ ರ್ಯಾಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಕರವೇ ಕಾರ್ಯಕರ್ತರು ಕನ್ನಡ ನಾಮಫಲಕ ಕಡ್ಡಾಯಕ್ಕಾಗಿ Read more…

ಕರವೇ ಕಾರ್ಯಕರ್ತರಿಂದ ತೀವ್ರಗೊಂಡ ಹೋರಾಟ; ಇಂಗ್ಲೀಷ್ ನಾಮಫಲಕ, ಬೋರ್ಡ್ ಗಳು ಧ್ವಂಸ; ನಮ್ಮ ಚಳುವಳಿಗೆ ಅಡ್ಡಿಯಾಗಬೇಡಿ ಎಂದು ಪೊಲೀಸರಿಗೆ ನಾರಾಯಣಗೌಡ ಮನವಿ

ಬೆಂಗಳೂರು: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿರುವ ಬೆನ್ನಲ್ಲೇ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜನಜಾಗೃತಿಗೆ ಮುಂದಾಗಿದ್ದು, ಬೆಂಗಳೂರಿನ ಏರ್ ಪೋರ್ಟ್ ರಸ್ತೆಯಿಂದ ವಿಶೇಷ Read more…

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಬಳಕೆಗೆ ಕರವೆಯಿಂದ ಜನಜಾಗೃತಿ; ಬೃಹತ್ ಪ್ರತಿಭಟನಾ ಮೆರವಣಿಗೆ

ಬೆಂಗಳೂರು: ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಬಳಕೆ ಮಾಡುವಂತೆ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕರವೇ ನಾರಾಯಣಗೌಡ ಬಣ ಬೆಂಗಳೂರಿನ ಸಾದಹಳ್ಳಿ ಗೇಟ್ ಬಳಿ ವಿಶೇಷ ಪ್ರತಿಭಟನೆ ನಡೆಸುತ್ತಿದ್ದು, ಬೃಹತ್ ಮೆರವಣಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...