alex Certify ಕನ್ನಡ ರಾಜ್ಯೋತ್ಸವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯೋತ್ಸವ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಯುವಕನ ಮೇಲೆ ದುಷ್ಕರ್ಮಿಗಳು ಮಾರಣಾಮ್ತಿಕ ಹಲ್ಲೆ ನಡೆಸಿರುವ ಘಟನೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಸೋಷಿಯಲ್ ಕ್ಲಬ್ ಬಳಿ ಈ Read more…

ಅ ಅಂದ್ರೆ ಅಪ್ಪು, ಈ ಅಂದ್ರೆ ಈ ಸಲ ಕಪ್ ನಮ್ದೇ… ಕನ್ನಡ ಸ್ವರಗಳೊಂದಿಗೆ ರಾಜ್ಯೋತ್ಸವಕ್ಕೆ ಗೂಗಲ್ ಶುಭಾಶಯ

ಅ ಅಂದ್ರೆ ಅಪ್ಪು, ಆ ಅಂದ್ರೆ ಆಕಾಶ ದೀಪವು ನೀನು, ಇ ಅಂದರೆ ಇತಿಹಾಸ, ಈ ಅಂದ್ರೆ ಈ ಸಲ ಕಪ್ ನಮ್ದೇ… ಹೀಗೆ ಕನ್ನಡ ಸ್ವರಗಳನ್ನು ರಚಿಸುವ Read more…

ಶಿವಮೊಗ್ಗದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ

ಶಿವಮೊಗ್ಗ: ನವೆಂಬರ್ 1 ರಂದು ಮಾತ್ರ ಕನ್ನಡ ರಾಜ್ಯೋತ್ಸವ ಆಚರಿಸಿದರೆ ಕನ್ನಡ ಉಳಿದಂತಾಗುವುದಿಲ್ಲ. ಕನ್ನಡ ಪ್ರತಿಯೊಬ್ಬರ ಮನ-ಮನೆಗಳ ಉಸಿರಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ನಿರ್ವಹಣಾಧಿಕಾರಿ ಹೇಮಂತ್ ಎನ್. Read more…

ಕನ್ನಡ ರಾಜ್ಯೋತ್ಸವ, ದೀಪಾವಳಿ ಹಿನ್ನೆಲೆ ನಾಡಿನ ಜನತೆಗೆ ಸಿಎಂ ಶುಭಾಶಯ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ. ದೀಪಾವಳಿಯ ಶುಭಾಶಯಗಳು, ಅಜ್ಞಾನದ ಕತ್ತಲನ್ನು ಜ್ಞಾನದ ಹಣತೆ ಬೆಳಗುವ ಮೂಲಕ Read more…

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಎಲ್ಲಾ ಚಿತ್ರಮಂದಿರಗಳಲ್ಲಿ ಒಂದು ವಾರ ಕನ್ನಡ ಚಿತ್ರಗಳ ಪ್ರದರ್ಶನ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಎಲ್ಲಾ ಖಾಯಂ, ಅರೆ ಖಾಯಂ ಹಾಗೂ ತಾತ್ಕಾಲಿಕ ಚಿತ್ರಮಂದಿರಗಳಲ್ಲಿ ಮತ್ತು ವಿಡೀಯೋ ಚಿತ್ರಮಂದಿರಗಳಲ್ಲಿ ಕಡ್ಡಾಯವಾಗಿ ನ.1 ರಿಂದ 7 ರ ವರೆಗೆ ಒಂದು ವಾರಗಳ Read more…

BIG NEWS: ರಾಜ್ಯೋತ್ಸವದಂದು ಕರಾಳ ದಿನ ಆಚರಿಸಲು ಖಾಸಗಿ ಶಾಲೆಗಳ ನಿರ್ಧಾರ

ಬೆಂಗಳೂರು: ಕನ್ನಡ ಮಾಧ್ಯಮ ಖಾಸಗಿ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ರಾಜ್ಯದ ಖಾಸಗಿ ಶಾಲೆಗಳಲ್ಲಿ ಕರಾಳ Read more…

ನ. 1 ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್ 1ರಂದು ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಕರ್ನಾಟಕ ರಾಜ್ಯ ಉದಯವಾಗಿ 70 ವರ್ಷ ಸಂದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ Read more…

BREAKING NEWS: ಗಡಿಯಲ್ಲಿ ಮತ್ತೆ ಕಿರಿಕ್ ಮಾಡಲು ನಾಡದ್ರೋಹಿ MES ಸಿದ್ಧತೆ: ‘ಕನ್ನಡ ರಾಜ್ಯೋತ್ಸವ’ಕ್ಕೆ ಪ್ರತಿಯಾಗಿ ‘ಕರಾಳ ದಿನ ಆಚರಣೆ’ಗೆ ನಿರ್ಧಾರ

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವ ದಿನ ಸಮೀಪಿಸುತ್ತಿದ್ದಂತೆ ಬೆಳಗಾವಿ ಹಾಗೂ ಮಹಾರಾಷ್ಟ್ರಗಡಿಯಲ್ಲಿ ಮತ್ತೆ ಕಿರಿಕ್ ಮಾಡಲು ನಾಡದ್ರೋಹಿ ಎಂಇಎಸ್ ಸಿದ್ಧತೆ ನಡೆಸಿದೆ. ಕನ್ನಡ ರಾಜ್ಯೋತ್ಸವಕ್ಕೆ ಪ್ರತಿಯಾಗಿ ಕರಾಳ ದಿನ ಆಚರಣೆಗೆ Read more…

MESಗೆ ಶಾಕ್ ಕೊಟ್ಟ ಡಿಸಿ: ಬೆಳಗಾವಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ: ಕರಾಳದಿನ ಆಚರಣೆಗೆ ಇಲ್ಲ ಅವಕಾಶ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ್ ಗೆ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ ಶಾಕ್ ಕೊಟ್ಟಿದ್ದಾರೆ. ಈ ಬಾರಿ ಬೆಳಗಾವಿಯಲ್ಲಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತದೆ. Read more…

ಕನ್ನಡ ರಾಜ್ಯೋತ್ಸವ 2023 : 13 ಮಹಿಳೆಯರು ಸೇರಿದಂತೆ 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ 68 ಗಣ್ಯರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯ Read more…

ಕನ್ನಡ ರಾಜ್ಯೋತ್ಸವ ದಿನದಂದೇ ‘ಕರಾಳ ದಿನ’ ಆಚರಿಸಿ ಉದ್ಧಟತನ ಮೆರೆದ ‘MES’ ಪುಂಡರು

ಬೆಳಗಾವಿ : ಕನ್ನಡ ರಾಜ್ಯೋತ್ಸವ ದಿನದಂದು ಕರಾಳ ದಿನ ಆಚರಣೆಗೆ ಅನುಮತಿ ನೀಡದಿದ್ದರೂ ಎಂಇಎಸ್ ಉದ್ದಟತನ ಮೆರೆದಿದೆ. ಅನುಮತಿ ನೀಡದಿದ್ದರೂ ನಾಡದ್ರೋಹಿಗಳು ನಿಪ್ಪಾಣಿ, ಕಾರವಾರ, ಬೆಳಗಾವಿ, ಬಾಲ್ಕಿ ಮಹಾರಾಷ್ಟ್ರಕ್ಕೆ Read more…

BIG NEWS: ಕನ್ನಡ ರಾಜ್ಯೋತ್ಸವ: ಧ್ವಜಾರೋಹಣದ ವೇಳೆ ಅಚಾತುರ್ಯ

ಕೋಲಾರ: ನಾಡಿನೆಲ್ಲೆಡೆ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಆಯಾ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಧಜಾರೋಹಣ ನೆರವೆರಿಸಿದ್ದಾರೆ. ಧ್ವಜಾರೋಹಣದ ಸಂದರ್ಭದಲ್ಲಿ ಅಚಾತುರ್ಯವೊಂದು ಸಂಭವಿಸಿದ ಘಟನೆ ಕೋಲಾರದಲ್ಲಿ ನಡೆದಿದೆ. Read more…

ಕೋಟೆ ನಾಡಲ್ಲಿ ಮೊಳಗಿದ ಕನ್ನಡದ ಕಹಳೆ: ಆಕರ್ಷಕ ಸ್ತಬ್ದಚಿತ್ರ ಮೆರವಣಿಗೆ

ಚಿತ್ರದುರ್ಗ : ಕರ್ನಾಟಕ ಎಂದು ನಾಮಕರಣಗೊಂಡ ಸುವರ್ಣ ಸಂಭ್ರಮದ ನಡುವೆ ಕೋಟೆ ನಾಡು ಚಿತ್ರದುರ್ಗ ನಗರದಲ್ಲಿ ಅದ್ಧೂರಿಯಾಗಿ ಆಚರಿಸಲಾದ 68ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದಲ್ಲಿ ಭವ್ಯ ಮೆರವಣಿಗೆ Read more…

ಕನ್ನಡ ರಾಜ್ಯೋತ್ಸವದ ದಿನವೇ `ಕನ್ನಡಿಗರಿಗೆ ಸಿಹಿಸುದ್ದಿ’ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕನ್ನಡ ರಾಜ್ಯೋತ್ಸವದ ದಿನವೇ ಕನ್ನಡಿಗರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಕೇಂದ್ರ ಸರ್ಕಾರದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡದಲ್ಲೇ ನಡೆಸುವಂತೆ  ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು Read more…

ಕನ್ನಡ ರಾಜ್ಯೋತ್ಸವದಲ್ಲಿ `ಸಿಎಂ ಸಿದ್ದರಾಮಯ್ಯ’ ಭಾಷಣದ ಮುಖ್ಯಾಂಶಗಳು

ಬೆಂಗಳೂರು : ರಾಜ್ಯಾದ್ಯಂತ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಎಲ್ಲೆಲ್ಲೂ ಕನ್ನಡದ ಭಾವುಟಗಳು ರಾರಾಜಿಸುತ್ತಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕಂಠೀರವ ಹೊರಾಂಗಣ Read more…

BIG NEWS : ಕನ್ನಡದಲ್ಲೇ ‘ಕನ್ನಡ ರಾಜ್ಯೋತ್ಸವ’ ದ ಶುಭಾಶಯ ಕೋರಿದ ಪ್ರಧಾನಿ ಮೋದಿ

ನವದೆಹಲಿ : ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವದ ಸಂಭ್ರಮ. ಪ್ರಧಾನಿ ಮೋದಿ ಕೂಡ ಟ್ವೀಟ್ ನಲ್ಲಿ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ. ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು Read more…

`ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು’ : ಕನ್ನಡ ರಾಜ್ಯೋತ್ಸವಕ್ಕೆ ಶುಭ ಕೋರಿದ ಸಿಎಂ

ಬೆಂಗಳೂರು : ರಾಜ್ಯಾದ್ಯಂತ 68ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಎಲ್ಲೆಲ್ಲೂ ಕನ್ನಡದ ಭಾವುಟಗಳು ರಾರಾಜಿಸುತ್ತಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕಂಠೀರವ ಹೊರಾಂಗಣ Read more…

ಮೈಸೂರು ರಾಜ್ಯ `ಕರ್ನಾಟಕ’ವಾದದ್ದು ಹೇಗೆ ? ಇಲ್ಲಿದೆ `ಕನ್ನಡ ರಾಜ್ಯೋತ್ಸವ’ದ ಸಂಪೂರ್ಣ ಇತಿಹಾಸ

  ಬೆಂಗಳೂರು :  ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ 1 ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) 1956 ರ ನವೆಂಬರ್ 1ರಂದು Read more…

ಇಂದು `ಸುವರ್ಣ ಕರ್ನಾಟಕ ರಾಜ್ಯೋತ್ಸವ’ : ವಿಜೃಂಭಣೆ ಆಚರಣೆಗೆ ಸಕಲ ಸಿದ್ಧತೆ

ಬೆಂಗಳೂರು : ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ ನವೆಂಬರ್ 01 ಕ್ಕೆ 50 ವರ್ಷ ಪೂರ್ಣಗೊಳ್ಳಲಿದೆ.  ಹೀಗಾಗಿ ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ನವೆಂಬರ್ 01 ರಂದು Read more…

ವಿಶಿಷ್ಟ ರೀತಿಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ: ಕರಾಳ ದಿನಾಚರಣೆಗೆ ಯಾವುದೇ ಅನುಮತಿ ಇಲ್ಲ

ಬೆಳಗಾವಿ: ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಗುತ್ತಿದ್ದು, ಬೆಳಗಾವಿ ನಗರದಲ್ಲಿ ನಡೆಯುವ ರಾಜ್ಯೋತ್ಸವ ಸಂಭ್ರಮದಲ್ಲಿ ಲಕ್ಷಾಂತರ ಜನ ಭಾಗವಹಿಸುವ ನಿರೀಕ್ಷೆಯಿದೆ. ಈ ಬಾರಿ ಕೂಡ‌ Read more…

ಕರ್ನಾಟಕ ಸಂಭ್ರಮ -50 : ನಾಳೆ ಕನ್ನಡ ರಾಜ್ಯೋತ್ಸವದಲ್ಲಿ ಈ 5 ಗೀತೆಗಳ ಗಾಯನ ಕಡ್ಡಾಯ

ಬೆಂಗಳೂರು : ಕರ್ನಾಟಕ ಎಂದು ಮರು ನಾಮಕರಣವಾಗಿ ಬರುವ ನವೆಂಬರ್ 1ಕ್ಕೆ 50 ವರ್ಷ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಂಭ್ರಮ-50 ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಅಭಿಯಾನ ಅಂಗವಾಗಿ Read more…

‘MES’ ಕರಾಳ ದಿನಕ್ಕೆ ‘ಮಹಾ’ ಸಿಎಂ ಬೆಂಬಲ : ಕನ್ನಡಪರ ಸಂಘಟನೆಗಳಿಂದ ಎಚ್ಚರಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಯೋಜಿಸುತ್ತಿದ್ದರೂ, ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಆಚರಿಸುವ ‘ಕರಾಳ ದಿನ’ವನ್ನು ಬೆಂಬಲಿಸಿ ಬೆಳಗಾವಿ ಜಿಲ್ಲೆಗೆ ಪ್ರತಿನಿಧಿಯನ್ನು ಕಳುಹಿಸುವುದಾಗಿ ಮಹಾರಾಷ್ಟ್ರ Read more…

BIG NEWS: ಕನ್ನಡ ರಾಜ್ಯೋತ್ಸವ: ಬೆಳಗಾವಿಯಲ್ಲಿ MESನಿಂದ ಕರಾಳದಿನ ಆಚರಿಸಲು ನಿರ್ಧಾರ; ‘ಮಹಾ’ ಸಿಎಂ ಬೆಂಬಲ

ಬೆಳಗಾವಿ: ರಾಜ್ಯೋತ್ಸವಕ್ಕೆ ದಿನಗಣನೆ ಆರಂಭವಾಗಿರುವಂತೆಯೇ ಮಹಾರಾಷ್ಟ್ರ ಗಡಿ ವಿಚಾರವಾಗಿ ಮತ್ತೆ ಕ್ಯಾತೆ ತೆಗೆಯಲು ಆರಂಭಿಸಿದೆ. ಬೆಳಗಾವಿ ಗಡಿ ಗ್ರಾಮಗಳಲ್ಲಿ ತನ್ನ ಸರ್ಕಾರದ ಆರೋಗ್ಯ ಯೋಜನೆ ಜಾರಿಗೆ ಮುಂದಾಗಿರುವ ಬೆನ್ನಲ್ಲೇ Read more…

ರಾಜ್ಯೋತ್ಸವ ಆಚರಣೆ ವೇಳೆ 5 ಕನ್ನಡ ಗೀತೆ ಕಡ್ಡಾಯ ಹಾಡುವ ಮೂಲಕ ನುಡಿ ನಮನ ಸಲ್ಲಿಸಲು ಸರ್ಕಾರ ಆದೇಶ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಆಚರಣೆ ವೇಳೆ 5 ಕನ್ನಡ ಗೀತೆಗಳನ್ನು ಹಾಡುವ ಮೂಲಕ ನುಡಿ ನಮನ ಸಲ್ಲಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಮೈಸೂರು ರಾಜ್ಯ ಕರ್ನಾಟಕ ಎಂದು ನಾಮಕರಣವಾಗಿ Read more…

ಬೆಳಗಾವಿಯಲ್ಲಿ ಈ ಬಾರಿ ಅದ್ದೂರಿ `ಕನ್ನಡ ರಾಜ್ಯೋತ್ಸವ’ : ಕರಾಳ ದಿನಾಚರಣೆಗೆ ಅನುಮತಿ ಇಲ್ಲ

ಬೆಳಗಾವಿ: ಎಲ್ಲಾ ಕನ್ನಡಪರ ಸಂಘಟನೆಗಳ ಒಕ್ಕೊರಲಿನ ಒತ್ತಾಯದಂತೆ ಈ ಬಾರಿ ಕೂಡ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಅದ್ಧೂರಿಯಾಗಿ ಆಚರಿಸಲಾಗುವುದು. ಇದಕ್ಕಾಗಿ ಒಂದು‌ ಕೋಟಿ ರೂಪಾಯಿ ಅನುದಾನ ಕೋರಿ ಸರಕಾರಕ್ಕೆ Read more…

ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್: ಉದ್ಯಮಗಳಲ್ಲಿ ಸ್ಥಳೀಯರಿಗೆ ಶೇ.70 ಉದ್ಯೋಗ ನೀಡುವ ವಿಧೇಯಕ ಡಿಸೆಂಬರ್ ನಲ್ಲಿ ಅನುಮೋದನೆ

ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿಯೇ ರಾಜ್ಯ ಸರ್ಕಾರ ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ರಾಜ್ಯದಲ್ಲಿ ಉದ್ಯಮ ಚಟುವಟಿಕೆ ಆರಂಭಿಸುವ ಪ್ರತಿ ಸಂಸ್ಥೆಯು ಸಹ ಸ್ಥಳೀಯ ಕನ್ನಡಿಗರಿಗೆ ಶೇಕಡ 70 Read more…

BIG NEWS: ‘ನಾಡ ದೇವತೆ’ ಯ ಏಕರೂಪದ ಚಿತ್ರ ಅಧಿಕೃತಗೊಳಿಸಿ ಶೀಘ್ರದಲ್ಲೇ ಆದೇಶ

ನಾಡ ದೇವತೆ ಭುವನೇಶ್ವರಿಯ ಏಕರೂಪದ ಚಿತ್ರವನ್ನು ಅಧಿಕೃತಗೊಳಿಸಿ ಶೀಘ್ರದಲ್ಲೇ ಸರ್ಕಾರ ಆದೇಶ ಹೊರಡಿಸಲಿದೆ. ಲಲಿತ ಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷ ಡಿ. ಮಹೇಂದ್ರ ಅವರ ನೇತೃತ್ವದಲ್ಲಿ ಚಿತ್ರ ಕಲಾವಿದರ Read more…

ʼನಾಡಗೀತೆʼ ಯ ಕುರಿತು ನಿಮಗೆ ತಿಳಿದಿರಲಿ ಈ ಮಾಹಿತಿ

ರಾಷ್ಟ್ರಕವಿ ಕುವೆಂಪು ವಿರಚಿತ ‘ಜಯ ಭಾರತ ಜನನಿಯ ತನುಜಾತೆ’ ಗೀತೆ ನಮ್ಮ ನಾಡಗೀತೆ. ಕೆ.ವಿ. ಪುಟ್ಟಪ್ಪ ಅವರು ಇದನ್ನು 1924 ರಲ್ಲಿ ‘ಕಿಶೋರಚಂದ್ರವಾಣಿ’ ಎಂಬ ಕಾವ್ಯನಾಮದಡಿ ಬರೆದಿದ್ದರು. 2004ರಲ್ಲಿ Read more…

ಉದ್ಯೋಗಾಕಾಂಕ್ಷಿಗಳಿಗೆ ಬಂಪರ್: ಮುಂದಿನ 2 ವರ್ಷಗಳಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆ ಭರ್ತಿ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ರಾಜ್ಯದಲ್ಲಿ ಪ್ರಸ್ತುತ 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು, ಮುಂದಿನ ಎರಡು ವರ್ಷಗಳಲ್ಲಿ ಇವುಗಳನ್ನು ಸಂಪೂರ್ಣ Read more…

ಈ ಒಂದು ಹೆಗ್ಗಳಿಕೆಗೆ ಪಾತ್ರವಾಗಲಿದೆ ಅಣ್ಣಾವ್ರ ಕುಟುಂಬ…!

ಪವರ್ ಸ್ಟಾರ್ ದಿ. ಪುನೀತ್ ರಾಜಕುಮಾರ್ ಅವರಿಗೆ ಇಂದು ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಇದಕ್ಕಾಗಿ ವಿಧಾನಸೌಧದಲ್ಲಿ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಸಂಜೆ 4 ಗಂಟೆಗೆ ನಡೆಯಲಿರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...