alex Certify ಕನ್ನಡ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕನ್ನಡೇತರರು ʼಕನ್ನಡʼ ಕಲಿಯಲು ಸರ್ಕಾರಿ ವೆಬ್ ಸೈಟ್ ಶುರು

ಇನ್ನು ಮುಂದೆ ಕರ್ನಾಟಕದಲ್ಲಿ ವಾಸಿಸುತ್ತಿರುವ ಕನ್ನಡೇತರರು ಸರ್ಕಾರಿ ವೆಬ್ ಸೈಟ್ ನಲ್ಲಿ ಕನ್ನಡವನ್ನು ಕಲಿಯಬಹುದು. ಇವರು ಸರ್ಕಾರದ ಇ-ಕನ್ನಡ ಪೋರ್ಟಲ್ ಗೆ ಹೋಗಿ ಆನ್ ಲೈನ್ ತರಗತಿಗಳ ಮೂಲಕ Read more…

ಗಡಿ ಪ್ರದೇಶದ ಒಂದಿಂಚೂ ಜಾಗ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಮಹಾರಾಷ್ಟ್ರದ ಕ್ಯಾತೆಗೆ ಸಿಎಂ ಖಡಕ್ ನುಡಿ

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್, ಕರ್ನಾಟಕದ ಗಡಿಭಾಗಗಳ ಮರಾಠಿ ಭಾಷಿಗರು ಇರುವ ಸ್ಥಳಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲು ನಡೆಯುವ ಹೋರಾಟಕ್ಕೆ ತಮ್ಮ ಬೆಂಬಲ ಇದೆ ಎಂಬ ಹೇಳಿಕೆ ಬೆನ್ನಲ್ಲೇ Read more…

BIG NEWS: ಇಂಗ್ಲೀಷ್ ಹಾಗೂ ಸೋನಿಯಾ ಗಾಂಧಿ ಗುಲಾಮ ಎಂದು ಘೋಷಣೆ ಮಾಡಿಕೊಳ್ಳಿ; ಸಿದ್ದರಾಮಯ್ಯಗೆ ಸಿ.ಟಿ.ರವಿ ತಿರುಗೇಟು

ಬೆಂಗಳೂರು: ಬಿಜೆಪಿ ನಾಯಕರೇ ನೀವು ಅಮಿತ್ ಶಾ ಗುಲಾಮರಾಗಬೇಡಿ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ, ಸಿದ್ದರಾಮಯ್ಯ ತಾವು ಇಂಗ್ಲೀಷ್ Read more…

ಹಿಂದಿ ಇಷ್ಟವಿಲ್ಲದವರು ದೇಶ ಬಿಟ್ಟು ತೊಲಗಲಿ ಎಂದ ಉತ್ತರ ಪ್ರದೇಶ ಸಚಿವ

ಖ್ಯಾತ ನಟ ಕಿಚ್ಚ ಸುದೀಪ್ ಹಿಂದಿ ರಾಷ್ಟ್ರ ಭಾಷೆಯಲ್ಲವೆಂಬ ಸತ್ಯ ಹೇಳಿದ ಬಳಿಕ ಇದಕ್ಕೆ ಟ್ವೀಟ್ ಮೂಲಕ ಉತ್ತರಿಸಿದ್ದ ಬಾಲಿವುಡ್ ನಟ ಅಜಯ್ ದೇವಗನ್, ಹಾಗಾದರೆ ರಾಷ್ಟ್ರ ಭಾಷೆಯಾಗಿರುವ Read more…

ತಾಂಜೇನಿಯಾದ ಇಂಟರ್ನೆಟ್ ಸೆನ್ಸೇಷನ್‍ಗೂ ಹಬ್ಬಿತು ‘ಕೆಜಿಎಫ್-2’ ಜ್ವರ..!

ಒಂದು ವೇಳೆ ನೀವು ಇನ್ಸ್ಟಾಗ್ರಾಂನಲ್ಲಿ ಸಕ್ರಿಯರಾಗಿದ್ದರೆ ತಾಂಜೇನಿಯಾದ ಕಂಟೆಂಟ್ ಕ್ರಿಯೇಟರ್ ಕಿಲಿ ಪಾಲ್ ಅವರ ವಿಡಿಯೋಗಳನ್ನು ನೋಡಿರಬಹುದು. ಅವರು ಜನಪ್ರಿಯ ಭಾರತೀಯ ಸಿನಿಮಾಗಳ ಹಾಡುಗಳಿಗೆ ನೃತ್ಯ ಮಾಡುವ ಮೂಲಕ, Read more…

ಕನ್ನಡದ ಖ್ಯಾತ ಧಾರಾವಾಹಿ ನಿರ್ದೇಶಕನಿಗೆ ಲಕ್ಷಾಂತರ ರೂ. ವಂಚನೆ…!

ಮಧುಮಗಳು ಹಾಗೂ ಕಾವ್ಯಾಂಜಲಿ ಧಾರವಾಹಿಯ ಲೈನ್ ಪ್ರೊಡ್ಯೂಸಿಂಗ್ ಗೆ ಇನ್ವೆಸ್ಟ್ ಮಾಡಿಸಿಕೊಂಡು ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದಾರೆಂದು, ಕನ್ನಡದ ಕಿರುತೆರೆ ಲೋಕದ ಖ್ಯಾತ ನಿರ್ದೇಶಕರೊಬ್ಬರು ಆರೋಪಿಸಿದ್ದಾರೆ. ಅರಗಿಣಿ, ಅವನು Read more…

ಮರಾಠಿಯಲ್ಲಿಯೂ ನಾಮಫಲಕ ಅಳವಡಿಸಬೇಕು ಎಂದ ಶಾಸಕಿ; ಎಲ್ಲೆಡೆ ಆಕ್ರೋಶ

ಬೆಳಗಾವಿ: ರಾಜ್ಯದ ಶಾಸಕಿಯಾಗಿದ್ದರೂ ಕನ್ನಡ ಮಾತನಾಡಲು ಬಾರದ ಜನರಿಗಾಗಿ ಮರಾಠಿಯಲ್ಲಿ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿರುವ ವಿಡಿಯೋ ವೈರಲ್ ಆಗಿದ್ದು, ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಶಾಸಕಿ Read more…

ಓದೋಕೆ ಬೋರ್ ಆಗುತ್ತೆ ಅಂತ ಅಮ್ಮನ ಜೊತೆ ವಾದಕ್ಕೆ ನಿಂತ ಪುಟ್ಟ ಪೋರಿ..! ಬಾಲಕಿಯ ಮುಗ್ದ ಮಾತಿಗೆ ನಕ್ಕು ನಕ್ಕು ಸುಸ್ತಾದ ಜನ

  ಪುಟ್ಟ ಹುಡುಗಿಯೊಬ್ಬಳೊ ಓದೋಕೆ ಬೋರ್ ಆಗತ್ತೆ ಎಂದು ಅಳುತ್ತಿರುವ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಚಾಕಲೇಟ್ ತಿನ್ನುತ್ತಾ, ಕಣ್ಣು ಒರೆಸಿಕೊಳ್ಳುತ್ತಲೆ ಪಟ ಪಟ ಮಾತಾಡುತ್ತಿರುವ ಈ ಪುಟ್ಟ Read more…

ಕರ್ನಾಟಕ ಸಂಗೀತ ಹಾಗೂ ದಕ್ಷಿಣ ಭಾರತೀಯ ಭಾಷೆಗಳ ಬಂಧದ ವಿನೋದಮಯ ವರ್ಣನೆ ನೀಡಿದ ಯುವರಾಜ ರಾಮವರ್ಮಾ

ದಕ್ಷಿಣ ಭಾರತೀಯ ಸಂಗೀತ ಲೋಕದ ಆತ್ಮವಾದ ಕರ್ನಾಟಕ ಸಂಗೀತದ ಸಾರವನ್ನು ಬಿಡಿಸಿ ಹೇಳಲು ತಮ್ಮದೇ ಟಿಪಿಕಲ್ ಐಡಿಯಾದವೊಂದನ್ನು ಬಳಸಿದ ಸಂಗೀತಜ್ಞ ಯುವರಾಜ ರಾಮ ವರ್ಮಾ, ನೆಟ್ಟಿಗರನ್ನು ನಕ್ಕು ನಲಿಸಿದ್ದಾರೆ. Read more…

ನಟ ಯಶ್ ಹುಟ್ಟುಹಬ್ಬದಂದು ‘ಕೆಜಿಎಫ್-2’ನ ಹೊಸ ಪೋಸ್ಟರ್ ರಿಲೀಸ್

ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದಂದು ಕೆಜಿಎಫ್-2 ಚಿತ್ರತಂಡ ಹೊಸ ಪೋಸ್ಟರ್ ಬಿಡುಗಡೆ ಮಾಡಿದ್ದು, ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಜಿಎಫ್-2 ಚಿತ್ರವನ್ನು ನಿರ್ಮಿಸುತ್ತಿರುವ ಹೊಂಬಾಳೆ ಫಿಲ್ಮ್ಸ್ ಶನಿವಾರ ಯಶ್ Read more…

ವೀರ ಕನ್ನಡಿಗನ‌ ಮಹಾಸಾಧನೆ, ವಿದೇಶದಲ್ಲಿ ಕನ್ನಡ ಬಾವುಟ ಹಾರಿಸಿದ ʼಪುರುಷೋತ್ತಮʼ

ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟವನ್ನು ಸುಟ್ಟ ವಿಚಾರಕ್ಕೆ ಇಲ್ಲೊಬ್ಬ ಕನ್ನಡಿಗ ವಿದೇಶದಲ್ಲಿ ಅದಕ್ಕೆ ತಿರುಗೇಟು ನೀಡಿದ್ದಾರೆ. ವಿದೇಶದ ಆಗಸದಲ್ಲಿ ಕನ್ನಡ ಬಾವುಟವನ್ನ ಎತ್ತರದಲ್ಲಿ ಹಾರಿಸಿ, ಯಾರು ಏನೇ ಮಾಡಿದರು ಕನ್ನಡ Read more…

ಎನ್ಇಟಿ ಪ್ರಶ್ನೆ ಪತ್ರಿಕೆಯಲ್ಲಿ ಲೋಪ; ವಿದ್ಯಾರ್ಥಿಗಳು ಕಂಗಾಲು

ಬೆಂಗಳೂರು: NET ಪರೀಕ್ಷೆಯಲ್ಲಿ ಕನ್ನಡ ಭಾಷೆ ಆಯ್ದಕೊಂಡ ವಿದ್ಯಾರ್ಥಿಗಳಿಗೆ ಹಿಂದಿ ಪ್ರಶ್ನೆ ಪತ್ರಿಕೆಗಳನ್ನು ನೀಡಿದ್ದು, ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಂದು ಎನ್ಇಟಿ ಆನ್ ಲೈನ್ ಪರೀಕ್ಷೆಗಳು ಇದ್ದು, Read more…

ಕನ್ನಡ ಪರೀಕ್ಷೆಯಲ್ಲಿ ಹಿಂದಿ ಪ್ರಶ್ನೆ ವಿರೋಧಿಸಿ ಅಭ್ಯರ್ಥಿಗಳ ಪ್ರತಿಭಟನೆ

ತುಮಕೂರು: ರಾಷ್ಟ್ರೀಯ ಅರ್ಹತಾ ಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ ಗೊಂದಲ ಉಂಟಾಗಿದೆ. ಕನ್ನಡ ಭಾಷೆಯ ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ಭಾಷೆಯ ಪ್ರಶ್ನೆಗಳನ್ನು ಮುದ್ರಿಸಲಾಗಿದೆ. 10 ಅಂಕಗಳಿಗೆ ಮಾತ್ರ ಕನ್ನಡ ಭಾಷೆಯ ಪ್ರಶ್ನೆಗಳು Read more…

ಪ್ರಧಾನಿ ಮಧ್ಯೆ ಪ್ರವೇಶಕ್ಕೆ ಉದ್ಧವ್‌ ಠಾಕರೆ ಆಗ್ರಹ

ಬೆಂಗಳೂರಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜ್‌ ಪ್ರತಿಮೆಯನ್ನು ಧ್ವಂಸಗೊಳಿಸಿದ ಘಟನೆಯನ್ನು ಖಂಡಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕರೆ, ಶಿವಾಜಿ ತಮಗೆ ಮಾತ್ರ ’ದೈವಸ್ವರೂಪಿ’ ಅಲ್ಲ, ಬದಲಾಗಿ ಇಡೀ ದೇಶಕ್ಕೇ ಆಗಿದ್ದಾರೆ, Read more…

ಅಲ್ಲು ಅರ್ಜುನ್ ‘ಪುಷ್ಪ’ ವಿರುದ್ಧ ಕನ್ನಡಿಗರ ಆಕ್ರೋಶ: ‘ಬಾಯ್ಕಾಟ್ ಪುಷ್ಪ’ ಅಭಿಯಾನ

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ’ ಸಿನಿಮಾ ಡಿಸೆಂಬರ್ 17 ರಂದು ತೆರೆ ಕಾಣಲಿದೆ. ತೆಲುಗಿನಲ್ಲಿ ನಿರ್ಮಾಣವಾದ ಈ ಚಿತ್ರ ಬಹುಭಾಷೆಗಳಲ್ಲೂ ತೆರೆ ಕಾಣಲಿದೆ. ಕರ್ನಾಟಕದಲ್ಲಿ ಕನ್ನಡ Read more…

BREAKING: ಕನ್ನಡದಲ್ಲೇ ಪ್ರಧಾನಿ ಮೋದಿ ರಾಜ್ಯೋತ್ಸವ ಶುಭಾಶಯ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿಯೇ ಶುಭಾಶಯ ಹೇಳಿದ್ದಾರೆ. ಕರ್ನಾಟಕ ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಶುಭಹಾರೈಕೆಗಳು. ಕರ್ನಾಟಕ ತನ್ನ ಜನರ ಹೊಸತನದ, ಶೋಧದ ತುಡಿತದಿಂದ ವಿಶೇಷ Read more…

ಕನ್ನಡಕ್ಕೆ ಅಗೌರವ ತೋರಿದ ಕೆ.ಎಫ್​.ಸಿ ಮಳಿಗೆ; ಸೋಶಿಯಲ್​ ಮೀಡಿಯಾದಲ್ಲಿ #RejectKFC ಟ್ರೆಂಡ್

ತಮಿಳರ ಜೊತೆ ಜೊಮ್ಯಾಟೋ ವಿವಾದದ ಬಳಿಕ ಇದೀಗ ಕನ್ನಡಿಗರ ಜೊತೆಯಲ್ಲಿ ಕೆ.ಎಫ್.​ಸಿ ವಿವಾದವು ದೊಡ್ಡ ಮಟ್ಟದಲ್ಲಿ ಸುದ್ದಿಯಾಗ್ತಿದೆ. ಕರ್ನಾಟಕದ ಕೆ.ಎಫ್.​ಸಿ ಮಳಿಗೆಯೊಂದರಲ್ಲಿ ಗ್ರಾಹಕರ ಕನ್ನಡ ಹಾಡಿನ ಕೋರಿಕೆಗೆ ಒಪ್ಪದ Read more…

BIG NEWS: ಕನ್ನಡದ ‘ಅಕ್ಷಿ’ಗೆ ಅತ್ಯುತ್ತಮ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ರಜನಿಕಾಂತ್ ಗೆ ದಾದಾಸಾಹೇಬ್ ಫಾಲ್ಕೆ ಪುರಸ್ಕಾರ

ದೆಹಲಿಯಲ್ಲಿ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಯಿತು. ಸೋಮವಾರ ಬೆಳಗ್ಗೆ ನಡೆದ ಸಮಾರಂಭದಲ್ಲಿ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಕನ್ನಡದ ‘ಅಕ್ಷಿ’ ಅತ್ಯುತ್ತಮ Read more…

BIG NEWS: ಫೋರ್ಬ್ಸ್ ನಿಯತಕಾಲಿಕೆಯಲ್ಲಿ ಯಶ್‌ – ರಶ್ಮಿಕಾ

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ಹಾಗೂ ನಟ ಯಶ್ ಅವರು ಅವರನ್ನು ದಕ್ಷಿಣ ಭಾರತದ ಚಿತ್ರರಂಗದ ಅತ್ಯಂತ ಪ್ರಭಾವಶಾಲಿ ಸಾಮಾಜಿಕ ಮಾಧ್ಯಮ ತಾರೆಯರೆಂದು ‘ಫೋರ್ಬ್ಸ್’ ನಿಯತಕಾಲಿಕ ತಿಳಿಸಿದೆ. ಇದು Read more…

ಕೆಲಸದ ನಿರೀಕ್ಷೆಯಲ್ಲಿದ್ದ ಪದವೀಧರ ಕನ್ನಡಿಗರಿಗೆ ಗುಡ್ ನ್ಯೂಸ್: 5830 ಬ್ಯಾಂಕ್ ಹುದ್ದೆಗಳ ನೇಮಕಾತಿಗೆ ಕನ್ನಡದಲ್ಲೇ ಪರೀಕ್ಷೆ, ಇಂದಿನಿಂದಲೇ ಅರ್ಜಿ ಸಲ್ಲಿಕೆ

5830 ಬ್ಯಾಂಕ್ ಹುದ್ದೆಗಳ ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆ ನಡೆಯಲಿದೆ. ಪ್ರಾದೇಶಿಕ ಭಾಷಾ ಮಾನ್ಯತೆಯ ನಂತರ ಮೊದಲ ನೇಮಕಾತಿ ಇದಾಗಿದ್ದು, ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಇರುವ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: ಕನ್ನಡದಲ್ಲೂ ಶ್ರೀ ವೆಂಕಟೇಶ್ವರ ಭಕ್ತಿ ಚಾನೆಲ್ ಪ್ರಸಾರ

 ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ತೆಲುಗಿನಲ್ಲಿ ಪ್ರಸಾರವಾಗುತ್ತಿದ್ದ ತಿರುಮಲ ತಿರುಪತಿ ದೇವಸ್ಥಾನ ನಿರ್ವಹಿಸುವ ಶ್ರೀ ವೆಂಕಟೇಶ್ವರ ಭಕ್ತಿ ಚಾನೆಲ್ ಇನ್ನು Read more…

BIG NEWS: ಪ್ರಾದೇಶಿಕ ಭಾಷೆಗಳಲ್ಲೂ ‘ಆಧಾರ್‌’ ಅಪ್‌ ಡೇಟ್‌ ಗೆ ಅವಕಾಶ ನೀಡಿದ UIDAI

ಆಧಾರ್‌ ಕಾರ್ಡ್‌ನಲ್ಲಿರುವ ವೈಯಕ್ತಿಕ ವಿವರಗಳನ್ನು ಕನ್ನಡ ಸೇರಿದಂತೆ ದೇಶದ ಪ್ರಮುಖ ಪ್ರಾದೇಶಿಕ ಭಾಷೆಗಳಲ್ಲಿ ಅಪ್ಡೇಟ್ ಮಾಡುವ ಸೌಲಭ್ಯವನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ ಹೊರತಂದಿದೆ. BIG NEWS: ದೆಹಲಿ ED Read more…

ಗ್ರಾಮೀಣ, ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಕನ್ನಡದಲ್ಲೂ ಬ್ಯಾಂಕ್ ಪರೀಕ್ಷೆಗೆ ಅವಕಾಶ

ಕನ್ನಡ ಸೇರಿ 13 ಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕ್ ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಈ ಮೂಲಕ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಇರುವ ಕ್ಲರಿಕಲ್ ಹುದ್ದೆಗಳಿಗೆ ನೇಮಕಾತಿ ಸಂದರ್ಭದಲ್ಲಿ Read more…

ಅಕ್ಟೋಬರ್‌ 8ಕ್ಕೆ ತೆರೆ ಕಾಣಲಿದೆ ’ನಿನ್ನ ಸನಿಹಕೆ’

ಅದಾಗಲೇ ಎರಡು ಬಾರಿ ಬಿಡುಗಡೆ ದಿನಾಂಕ ಮುಂದೂಡಿರುವ ’ನಿನ್ನ ಸನಿಹಕೆ’ ಚಿತ್ರವು ಅಕ್ಟೋಬರ್‌ 8ರಂದು ಕಡೆಗೂ ತೆರೆ ಕಾಣಲು ಸಿದ್ಧವಾಗುತ್ತಿದೆ. ಏಪ್ರಿಲ್ ಹಾಗೂ ಆಗಸ್ಟ್‌ನಲ್ಲಿ ಚಿತ್ರ ಬಿಡುಗಡೆ ದಿನಾಂಕವನ್ನು Read more…

ʼಮೆಟ್ರೋʼ ಸಮಾರಂಭದಲ್ಲಿ ಕನ್ನಡ ಬಳಸದಿರುವುದಕ್ಕೆ ಸಚಿವರು ಗರಂ

ಮೈಸೂರು ರಸ್ತೆ – ಕೆಂಗೇರಿ ನಡುವಿನ ಬೆಂಗಳೂರು ಮೆಟ್ರೋ ಮಾರ್ಗದ ಉದ್ಘಾಟನಾ ಸಮಾರಂಭದಲ್ಲಿ ಕನ್ನಡದ ಬಳಕೆ ಕಂಡುಬಾರದೇ ಇದ್ದ ವಿಚಾರವಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್‌) Read more…

ಮರು ಬಿಡುಗಡೆಯಾಗುತ್ತಿದೆ ’ಟಗರು’

ಶಿವರಾಜ್‌ಕುಮಾರ್‌‌ ಅಭಿನಯದ ಟಗರು ಚಿತ್ರವನ್ನು ಶುಕ್ರವಾರ ಮರು-ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಬಿಡುಗಡೆಯಾಗಿ ಮೂರೂವರೆ ವರ್ಷಗಳಾದ ಬಳಿಕವೂ ಸಹ ಶಿವಣ್ಣನೊಂದಿಗೆ, ಧನಂಜಯ್‌, ವಸಿಷ್ಠ ಎನ್ ಸಿಂಹ, ಮನ್ವಿತಾ ಕಾಮತ್‌ Read more…

ಪ್ರಭಾಸ್‌ ರನ್ನು ಕನ್ನಡಕ್ಕೆ ಕರೆತಂದ ʼಕೆಜಿಎಫ್‌ʼ ಟೀಂ

ಭಾರತೀಯ ಸಿನೆಮಾದ ಅತಿ ದೊಡ್ಡ ಆಕ್ಷನ್ ಥ್ರಿಲ್ಲರ್‌ಗಳಲ್ಲಿ ಒಂದಾಗಲಿರುವ ಪ್ರಭಾಸ್ ಅಭಿನಯದ ʼಸಲಾರ್‌ʼ ಚಿತ್ರ ಭಾರೀ ಸದ್ದು ಮಾಡುತ್ತಿದೆ. ಕೆಜಿಎಫ್ ನಿದೇರ್ಶಕ ಪ್ರಶಾಂತ್‌ ನೀಲ್‌ ನಿರ್ದೇಶನದ ಈ ಚಿತ್ರದಲ್ಲಿ Read more…

’ವೀರಂ’ ಶೂಟಿಂಗ್‌ ಕೊನೆ ದಿನದ ವಿಡಿಯೋ ಶೇರ್‌ ಮಾಡಿದ ಪ್ರಜ್ವಲ್ ದೇವರಾಜ್

ಪ್ರಜ್ವಲ್ ದೇವರಾಜ್ ಹಾಗೂ ರಚಿತಾ ರಾಮ್ ಅಭಿನಯದ ’ವೀರಂ’ ಚಿತ್ರದ ಶೂಟಿಂಗ್ ಮುಗಿದಿದೆ. “ಇಲ್ಲಿಗೆ ಈ ಕೆಲಸ ಮುಗೀತು. ಮುಂದಿನದರತ್ತ ಹೋಗೋಣ….” ಎಂದು ತಮ್ಮ ಅಭಿನಯದ ಚಿತ್ರದ ಶೂಟಿಂಗ್‌ನ Read more…

ಬ್ರಿಟನ್ ರಾಜತಾಂತ್ರಿಕ ಅಧಿಕಾರಿಗೆ ಕನ್ನಡ ಕಲಿಸಿದ ’ಇಂದಿರಾನಗರದ ಗೂಂಡಾ’

’ಇಂದಿರಾನಗರದ ಗೂಂಡಾ’ ಆಗಿ ಜಾಹೀರಾತೊಂದರಲ್ಲಿ ಕಾಣಿಸಿಕೊಂಡು ಭಾರೀ ಜೋಶ್ ಸೃಷ್ಟಿಸಿದ ತಿಂಗಳುಗಳ ಬಳಿಕ ಇದೀಗ ಸಾಮಾಜಿಕ ಜಾಲತಾಣದಲ್ಲಿ ಮತ್ತೊಮ್ಮೆ ಸದ್ದು ಮಾಡುತ್ತಿರುವ ರಾಹುಲ್ ದ್ರಾವಿಡ್, ಬ್ರಿಟಿಷ್ ಹೈಕಮಿಷನರ್‌ ಅಲೆಕ್ಸ್‌ Read more…

ಗ್ರಾಮೀಣ, ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸುದ್ದಿ: ಈ ವರ್ಷವೇ ಕನ್ನಡದಲ್ಲಿ ಇಂಜಿನಿಯರಿಂಗ್ ಕೋರ್ಸ್

ಬೆಂಗಳೂರು: ಈ ವರ್ಷದಿಂದಲೇ ಕನ್ನಡದಲ್ಲಿ ಇಂಜಿನಿಯರಿಂಗ್ ಕಲಿಯಬಹುದಾಗಿದೆ. ಭಾಷಾಂತರ ಕಾರ್ಯ ಶೀಘ್ರ ಪೂರ್ಣಗೊಳ್ಳಲಿದ್ದು, ಅಕ್ಟೋಬರ್ ನಿಂದ ಮೊದಲ ಸೆಮಿಸ್ಟರ್ ಪಾಠ ಶುರುವಾಗಲಿದೆ. ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ ಈ ನಿಟ್ಟಿನಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...