alex Certify ಕಬ್ಬು ಬೆಳೆಗಾರರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ: ಪ್ರತಿ ಟನ್ ಗೆ 3150 ರೂ. FRP ನಿಗದಿ

ಬೆಂಗಳೂರು: 2023 -24ನೇ ಸಾಲಿನ ಕಬ್ಬು ನುರಿಸಲು ಅಕ್ಟೋಬರ್ 1ರಂದು ಚಾಲನೆ ನೀಡಲಾಗುವುದು. ದೇಶಾದ್ಯಂತ ಪ್ರತಿ ಟನ್ ಕಬ್ಬಿಗೆ 3150 ರೂಪಾಯಿ ಎಫ್‌ಆರ್‌ಪಿ ದರ ನಿಗದಿ ಮಾಡಲಾಗಿದ್ದು, ಐದು Read more…

ರೈತರಿಗೆ ಗುಡ್ ನ್ಯೂಸ್: ಮಹಾರಾಷ್ಟ್ರ ರೀತಿ ಕಬ್ಬು ಬೆಳೆಗಾರರ ರಕ್ಷಣೆಗೆ ಕಾಯ್ದೆ

ಬೆಂಗಳೂರು: ಕಬ್ಬು ಬೆಳೆಗಾರರ ರಕ್ಷಣೆಗೆ ಮಹಾರಾಷ್ಟ್ರ ರೀತಿ ಕಾಯ್ದೆ ಜಾರಿಗೊಳಿಸುವುದಾಗಿ ಸಕ್ಕರೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಬೆಳೆಗಾರರ ಕಬ್ಬು ಮಾರಾಟದ ವೇಳೆ ತೂಕದಲ್ಲಿ ವ್ಯತ್ಯಾಸ, ವಂಚನೆ Read more…

ಕಬ್ಬು ಬೆಳೆಗಾರರಿಗೆ ಗುಡ್ ನ್ಯೂಸ್: ಪ್ರತಿ ಟನ್ ಗೆ ಹೆಚ್ಚುವರಿ 150 ರೂ.

ಬೆಂಗಳೂರು: ಕಬ್ಬು ಬೆಳೆಗಾರರಿಗೆ ಎಫ್‌ಆರ್‌ಪಿ ಜೊತೆಗೆ ಹೆಚ್ಚುವರಿಗಾಗಿ 150 ರೂಪಾಯಿ ನೀಡಲು ಸರ್ಕಾರ ಆದೇಶಿಸಿದೆ. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ 39 ದಿನಗಳಿಂದ ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ Read more…

ರೈತರಿಗೆ ಗುಡ್ ನ್ಯೂಸ್: ಹೋರಾಟಕ್ಕೆ ಮಣಿದ ಸರ್ಕಾರ, ಟನ್ ಕಬ್ಬಿಗೆ 100 ರೂ. ಹೆಚ್ಚಳ ಆದೇಶ

ಬೆಂಗಳೂರು: ಕಬ್ಬು ಬೆಳೆಗಾರರ ಹೋರಾಟಕ್ಕೆ ಮಣಿದ ಸರ್ಕಾರ ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಪ್ರತಿ ಟನ್ ಕಬ್ಬಿಗೆ 50 ರೂ. ಎಫ್.ಆರ್.ಪಿ. Read more…

ರೈತರಿಗೆ ಸಿಎಂ ಗುಡ್ ನ್ಯೂಸ್: ಪ್ರತಿ ಟನ್ ಕಬ್ಬಿಗೆ 2850 ರೂ. ಕೊಡಿಸುವ ಭರವಸೆ; 53 ದಿನಗಳ ಹೋರಾಟ ಅಂತ್ಯಗೊಳಿಸಿದ ಕಬ್ಬು ಬೆಳೆಗಾರರು

ಬಾಗಲಕೋಟೆ: ಪ್ರತಿ ಟನ್ ಕಬ್ಬಿಗೆ 2850 ರೂ. ಕೊಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಭರವಸೆ ಹಿನ್ನೆಲೆಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ಮುಕ್ತಾಯವಾಗಿದೆ. ಕಳೆದ Read more…

ಕಬ್ಬು ಬೆಳೆಗಾರರಿಗೆ ಗುಡ್ ನ್ಯೂಸ್: ಸಮಸ್ಯೆಗೆ ಸ್ಪಂದಿಸಲು ಆಪ್ ಬಿಡುಗಡೆ

ಬೆಂಗಳೂರು: ಕಬ್ಬು ಬೆಳೆಗಾರರ ಸಮಸ್ಯೆಗೆ ಸ್ಪಂದಿಸಲು ಆಪ್ ಬಿಡುಗಡೆ ಮಾಡಲಾಗಿದೆ. ಶೀಘ್ರ ಕಾಲ್ ಸೆಂಟರ್ ಕೂಡ ಆರಂಭಿಸಲಾಗುವುದು ಎಂದು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಖಾತೆ ಸಚಿವ ಶಂಕರ Read more…

GOOD NEWS: ಕಬ್ಬು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಿದ ಕೇಂದ್ರ ಸರ್ಕಾರ

ನವದೆಹಲಿ: ರೈತರ ಪ್ರತಿಭಟನೆ ಬೆನ್ನಲ್ಲೇ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಕಬ್ಬು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್, Read more…

ಕಬ್ಬು ಬೆಳೆಗಾರರಿಗೆ ಕೇಂದ್ರದಿಂದ ಭರ್ಜರಿ ʼಸಿಹಿ ಸುದ್ದಿʼ

ನವದೆಹಲಿ: ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಕೇಂದ್ರ ಸರ್ಕಾರದಿಂದ ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಲಾಗಿದೆ. ಕಬ್ಬು ಬೆಳೆಗಾರರಿಗೆ ಪಾವತಿಸುವ ಕನಿಷ್ಠ ಬೆಲೆಯನ್ನು ಸಕ್ಕರೆ ಕಾರ್ಖಾನೆಗಳಿಗೆ ಕ್ವಿಂಟಲ್ ಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...