alex Certify ಕರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಉದ್ಯೋಗʼ ಕ್ಕಾಗಿ ಹೊರಟ ಸಹೋದರನಿಗೆ ತಂಗಿಯ 13 ಡಿಮ್ಯಾಂಡ್‌; ಇದನ್ನು ಓದಿದ್ರೆ ನೀವೂ ಮೆಚ್ಚಿಕೊಳ್ತೀರಿ….!

ಚೆನ್ನೈನಲ್ಲಿ ಹೊಸ ಉದ್ಯೋಗಕ್ಕಾಗಿ ತೆರಳುವ ಮೊದಲು, ವ್ಯಕ್ತಿಯೊಬ್ಬರು ತಮ್ಮ ತಂಗಿಯ ಸೃಜನಶೀಲ ಹಸ್ತಕ್ಷೇಪದ ಕೇಂದ್ರಬಿಂದುವಾಗಿದ್ದರು. ತಮ್ಮದೇ ಆದ ರೀತಿಯಲ್ಲಿ, ಅವರು ವಿವರವಾದ 13-ಪಾಯಿಂಟ್ ಒಪ್ಪಂದವನ್ನು ಸಿದ್ಧಪಡಿಸಿದ್ದು, ಈ ವಿಚಿತ್ರವಾದ Read more…

BIG NEWS: ಶೀಘ್ರದಲ್ಲೇ ʼಗೂಗಲ್ʼ ಮೆಸೇಜ್‌ನಲ್ಲಿ ವಾಟ್ಸಾಪ್ ವಿಡಿಯೋ ಕರೆ ಫೀಚರ್

ಗೂಗಲ್ ತನ್ನ ಮೆಸೇಜ್ ಆ್ಯಪ್‌ನಲ್ಲಿ ಹೊಸ ಫೀಚರ್ ಒಂದನ್ನು ತರಲು ಕಾರ್ಯ ನಿರ್ವಹಿಸುತ್ತಿದೆ. ಈ ಫೀಚರ್‌ನಿಂದ ಬಳಕೆದಾರರು ವಾಟ್ಸಾಪ್ ವಿಡಿಯೋ ಕರೆಗಳನ್ನು ನೇರವಾಗಿ ಗೂಗಲ್ ಮೆಸೇಜ್ ಆ್ಯಪ್‌ನಿಂದಲೇ ಮಾಡಬಹುದಾಗಿದೆ. Read more…

ʼಟ್ರೂ ಕಾಲರ್‌ʼ ನಿಂದ ಮತ್ತೊಂದು ಹೊಸ ಫೀಚರ್: ಇಂತಹ ಸಂದರ್ಭಗಳಲ್ಲಿ ಸಹಾಯ ಮಾಡುತ್ತೆ ಈ ʼಘೋಸ್ಟ್‌ ಕಾಲ್‌ʼ

ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನ ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದೆ. ಹೊಸ ಹೊಸ ಫೀಚರ್‌ಗಳು ಮಾರುಕಟ್ಟೆಗೆ ಬರುತ್ತಿದ್ದು, ನಮ್ಮ ಜೀವನವನ್ನು ಇನ್ನಷ್ಟು ಸುಲಭಗೊಳಿಸುತ್ತಿವೆ. ಇದೀಗ ಟ್ರೂಕಾಲರ್ ತನ್ನ ಬಳಕೆದಾರರಿಗೆ ಹೊಸ Read more…

ವಂಚನೆ ತಡೆಗೆ RBI ಮಹತ್ವದ ಕ್ರಮ; ಬ್ಯಾಂಕ್‌ ಕರೆಗಳಿಗೆ ನಿರ್ದಿಷ್ಟ ಸಂಖ್ಯೆ ನಿಗದಿ

ನವದೆಹಲಿ: ಬ್ಯಾಂಕ್‌ಗಳಿಂದ ಬರುವ ಸ್ಪ್ಯಾಮ್ ಕರೆಗಳಿಂದಾಗಿ ಜನರು ತೊಂದರೆಗೊಳಗಾಗುತ್ತಿದ್ದಾರೆ. ಈ ಸಮಸ್ಯೆಗೆ ಪರಿಹಾರವಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಹೊಸ ನಿಯಮವೊಂದನ್ನು ಜಾರಿಗೆ ತಂದಿದೆ. ಈಗಿನಿಂದ, ಬ್ಯಾಂಕ್‌ಗಳು Read more…

ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ಬಾಗಲಕೋಟೆ ಬಂದ್: ಶಾಲೆಗಳಿಗೆ ರಜೆ ಘೋಷಣೆ

ಬಾಗಲಕೋಟೆ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ವಿವಾದಾತ್ಮಕ ಹೇಳಿಕೆ ಖಂಡಿಸಿ ಇಂದು ಬಾಗಲಕೋಟೆ ಬಂದ್ ಗೆ ದಲಿತ ಸಂಘಟನೆಗಳು Read more…

BIG NEWS: ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ‘ಮೈಸೂರು ಬಂದ್’

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಸದನದಲ್ಲಿ ಅವಮಾನಿಸಿ ಹೇಳಿಕೆ ನೀಡಿದ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಒತ್ತಾಯಿಸಿ ಜನವರಿ 7ರಂದು ಮೈಸೂರು Read more…

ಧರ್ಮ, ಜಾತಿ ದುರ್ಬಳಕೆ ಮಾಡಿಕೊಳ್ಳುವ ವಿಕೃತರಿಂದ ದೂರವಿರಿ: ಸಿಎಂ ಸಿದ್ಧರಾಮಯ್ಯ

ದಾವಣಗೆರೆ: ದುಷ್ಟ ಶಕ್ತಿಗಳು ನಮ್ಮ ರಾಜ್ಯದ ಮತ್ತು ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ. ಇದರಿಂದ ದೇಶದ, ರಾಜ್ಯದ ಪ್ರಗತಿಯೂ ನಾಶವಾಗುತ್ತದೆ. ಇಂಥಾ ವಿಕೃತರಿಂದ ಯುವ ಜನತೆ Read more…

ಮೊಬೈಲ್ ಬಳಕೆದಾರರಿಗೆ ಸಿಹಿ ಸುದ್ದಿ: ಕಡಿಮೆ ದರದ ಪ್ಲಾನ್ ಗಳ ಗ್ರಾಹಕ ಸ್ನೇಹಿ ಹೊಸ ನಿಯಮ ಜಾರಿ

ನವದೆಹಲಿ: ಟೆಲಿಕಾಂ ಸೇವೆಗಳನ್ನು ಮತ್ತಷ್ಟು ಗ್ರಾಹಕ ಸ್ನೇಹಿಯಾಗಿಸುವ ನಿಟ್ಟಿನಲ್ಲಿ ಭಾರತೀಯ ದೂರವಾಣಿ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಲವು ಹೊಸ ನಿಯಮ ಜಾರಿಗೊಳಿಸಿದೆ. ಟೆಲಿಕಾಂ ಆಪರೇಟರ್ ಗಳು ಡೇಟ್ ಪ್ಯಾಕ್ ಒಳಗೊಳ್ಳದ Read more…

ರಾತ್ರಿಯಿಡಿ ಸಿ.ಟಿ. ರವಿ ಸುತ್ತಾಡಿಸಿದ ಪ್ರಕರಣ: ಸಿಪಿಐ ಅಮಾನತು ವಿರೋಧಿಸಿ ಇಂದು ‘ಖಾನಾಪುರ ಬಂದ್’

ಬೆಳಗಾವಿ: ರಾತ್ರಿಯಿಡಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ. ಸುತ್ತಾಡಿಸಿದ ಪ್ರಕರಣದಲ್ಲಿ ಖಾನಾಪುರ ಠಾಣೆಯ ಸಿಪಿಐ ಮಂಜುನಾಥ್ ನಾಯಕ್ ಅವರನ್ನು ಅಮಾನತು ಮಾಡಲಾಗಿದ್ದು, ಇದನ್ನು ಖಂಡಿಸಿ ಇಂದು ಖಾನಾಪುರ Read more…

ಮೊಬೈಲ್ ಗ್ರಾಹಕರಿಗೆ ಗುಡ್ ನ್ಯೂಸ್: ಕರೆ ದರ, ಡೇಟಾಕ್ಕೆ ಪ್ರತ್ಯೇಕ ಪ್ಲಾನ್ ಬಿಡುಗಡೆಗೆ ಟ್ರಾಯ್ ಸೂಚನೆ

ನವದೆಹಲಿ: ಕರೆಗಳು ಹಾಗೂ ಕರೆ ಡೇಟಾ ನಿಯಮಗಳನ್ನು ಟೆಲಿಕಾಂ ನಿಯಂತ್ರಕ ಟ್ರಾಯ್ ಬದಲಾಯಿಸಿದೆ. ಕೇವಲ ಕರೆ, ಎಸ್ಎಂಎಸ್ ಪ್ಯಾಕ್ ಸಾಕು ಎನ್ನುವವರಿಗೆ ಪ್ರತ್ಯೇಕ ಪ್ಲಾನ್ ಬಿಡುಗಡೆ ಮಾಡಲು ಟೆಲಿಕಾಂ Read more…

BIG NEWS: ಸಿ.ಟಿ. ರವಿ ಬಂಧನ ವಿರೋಧಿಸಿ ಇಂದು ಚಿಕ್ಕಮಗಳೂರು ಬಂದ್: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕಾರ್ ಗೆ ಅವಾಚ್ಯ ಪದದಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಲಾಗಿದೆ. ಇದನ್ನು ವಿರೋಧಿಸಿ ಶುಕ್ರವಾರ ರಾಜ್ಯಾದ್ಯಂತ Read more…

ವಂಚನೆ ಪತ್ತೆ ವ್ಯವಸ್ಥೆಯಡಿ ಪ್ರತಿದಿನ 1.35 ಕೋಟಿ ಮೋಸದ ಕರೆಗಳ ನಿರ್ಬಂಧ: 2,500 ಕೋಟಿ ರೂ. ಮೌಲ್ಯದ ಸಾರ್ವಜನಿಕ ಆಸ್ತಿ ಉಳಿಕೆ

ನವದೆಹಲಿ: ಸರ್ಕಾರದ ತಾಂತ್ರಿಕ ವ್ಯವಸ್ಥೆಯು ಪ್ರತಿದಿನ 1.35 ಕೋಟಿ ಮೋಸದ ಕರೆಗಳನ್ನು ಯಶಸ್ವಿಯಾಗಿ ನಿರ್ಬಂಧಿಸುತ್ತಿದೆ. 2,500 ಕೋಟಿ  ರೂ. ಮೌಲ್ಯದ ಆಸ್ತಿಯನ್ನು ರಕ್ಷಿಸಲು ಸಹಾಯ ಮಾಡುತ್ತದೆ ಎಂದು ಕೇಂದ್ರ Read more…

ದಕ್ಷಿಣ ರಾಜ್ಯಗಳಲ್ಲಿ ಹೆಚ್ಚುತ್ತಿದೆ ವಯಸ್ಸಾದವರ ಸಂಖ್ಯೆ: ಹೆಚ್ಚು ಮಕ್ಕಳನ್ನು ಹೊಂದಲು ಕರೆ ನೀಡಿದ ಆಂಧ್ರ ಸಿಎಂ

ವಿಜಯವಾಡ: ಆಂಧ್ರಪ್ರದೇಶ ಸಿಎಂ ಎನ್. ಚಂದ್ರಬಾಬು ನಾಯ್ಡು ಅವರು ದಕ್ಷಿಣದ ರಾಜ್ಯಗಳ ಜನರಿಗೆ ಹೆಚ್ಚಿನ ಮಕ್ಕಳನ್ನು ಹೊಂದಲು ಕರೆ ನೀಡಿದ್ದಾರೆ. ವಯಸ್ಸಾದ ಜನಸಂಖ್ಯೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು Read more…

BREAKING: ವಿಮಾನಗಳಿಗೆ ಬಾಂಬ್ ಬೆದರಿಕೆ ಕರೆ ಮಾಡಿದ್ದ ಕಿಡಿಗೇಡಿ ಅರೆಸ್ಟ್

ಮುಂಬೈ: ಮೂರು ವಿಮಾನಗಳನ್ನು ಗುರಿಯಾಗಿಸಿಕೊಂಡು ಬಾಂಬ್ ಬೆದರಿಕೆ ಕರೆಗಳನ್ನು ಮಾಡಿದ ಆರೋಪದ ಮೇಲೆ ಮುಂಬೈ ಪೊಲೀಸರು ಛತ್ತೀಸ್‌ಗಢದ ಬಾಲಕನನ್ನು ಬುಧವಾರ ಬಂಧಿಸಿದ್ದಾರೆ. ಬೆದರಿಕೆಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದ್ದು, Read more…

ಲೋಕಾಯುಕ್ತರ ಹೆಸರಲ್ಲಿ ಸುಲಿಗೆ ಯತ್ನ: ಹಣ ಕೇಳಿದರೆ ದೂರು ನೀಡಿ

ಬೆಂಗಳೂರು: ಲೋಕಾಯುಕ್ತ ಪೊಲೀಸರು ಮತ್ತು ಉಪ ಲೋಕಾಯುಕ್ತರ ಸೋಗಿನಲ್ಲಿ ದುಷ್ಕರ್ಮಿಗಳು ಸರ್ಕಾರಿ ಅಧಿಕಾರಿಗಳಿಗೆ ಟ್ರ್ಯಾಪ್, ದಾಳಿಯ ಹೆಸರಲ್ಲಿ ಬೆದರಿಸಿ ಹಣ ವಸೂಲಿ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಉಡುಪಿ ಜಿಲ್ಲೆಯ Read more…

BIG NEWS: ಸಾರ್ವಜನಿಕ ನಂಬಿಕೆ, ವಿಶ್ವಾಸ ಭದ್ರಪಡಿಸಿಕೊಳ್ಳಲು ಸಚಿವರು, ಅಧಿಕಾರಿಗಳಿಗೆ ಪ್ರಧಾನಿ ಮೋದಿ ಮಹತ್ವದ ಸಲಹೆ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಡಳಿತದಲ್ಲಿ ಸಂವಹನದ ಪ್ರಾಮುಖ್ಯತೆಯನ್ನು ಸತತವಾಗಿ ಪ್ರದರ್ಶಿಸಿದ್ದಾರೆ. ಸಾರ್ವಜನಿಕ ನಂಬಿಕೆ ಮತ್ತು ವಿಶ್ವಾಸವನ್ನು ಭದ್ರಪಡಿಸಿಕೊಳ್ಳಲು ಪರಿಣಾಮಕಾರಿ ನಿರೂಪಣೆ ಅತ್ಯಗತ್ಯ ಎಂದು ಅವರು ಅರ್ಥಮಾಡಿಕೊಂಡಿದ್ದಾರೆ. ಇತ್ತೀಚೆಗೆ, ಅವರು Read more…

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ರಾಜ್ಯ ಸರ್ಕಾರದ ಹಗರಣಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಮತ್ತು ರಾಜ್ಯಪಾಲರನ್ನು ಕಾಂಗ್ರೆಸ್ ಅವಮಾನ ಮಾಡಿರುವುದನ್ನು ಖಂಡಿಸಿ ಗುರುವಾರ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ Read more…

BIG NEWS: ಆಗಸ್ಟ್ 21 ರಂದು ‘ಭಾರತ್ ಬಂದ್’ ಕರೆ: ಏನಿರುತ್ತೆ…? ಇರಲ್ಲ…? ಇಲ್ಲಿದೆ ಮಾಹಿತಿ

ನವದೆಹಲಿ: ಆಗಸ್ಟ್ 21ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ರಿಸರ್ವೇಶನ್ ಬಚಾವೋ ಸಂಘರ್ಷ ಸಮಿತಿ ವತಿಯಿಂದ ಬಂದ್ ಗೆ ಕರೆ ನೀಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ Read more…

BIG NEWS: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಕರೆ ಮಾಡಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ ಅಭೂತಪೂರ್ವ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ನರೇಂದ್ರ Read more…

ಮನೆಗೆ ನುಗ್ಗಿದ ಬೀದಿನಾಯಿ; ಕಂಗಾಲಾದ ಕುಟುಂಬ; ರಕ್ಷಣೆಗಾಗಿ ತುರ್ತು ಸಹಾಯವಾಣಿಗೆ ಕರೆ ಮಾಡಿದ ವ್ಯಕ್ತಿ

ಹೈದರಾಬಾದ್: ಮನೆಯೊಳಗೆ ನುಗ್ಗಿದ ಬೀದಿನಾಯಿ ಹೊರಹಾಕಲು ವ್ಯಕ್ತಿಯೊಬ್ಬ ತುರ್ತು ಸಹಾಯವಾಣಿ 100ಕ್ಕೆ ಕರೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಇತ್ತೀಚಿನ ದಿನಗಳಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಬೀದಿನಾಯಿಯೊಂದು ಮನೆಯೊಳಗೆ Read more…

BIG NEWS: ನಾಳೆ ಪ್ರತಿಭಟನೆಗೆ ಕರೆ ಕೊಟ್ಟ ಸಿಎಂ ಸಿದ್ದರಾಮಯ್ಯ; ಕೇಂದ್ರದ ವಿರುದ್ಧ ಮತ್ತೊಂದು ಹಂತದ ಸಮರ ಸಾರಿದ ರಾಜ್ಯ ಕಾಂಗ್ರೆಸ್ ಸರ್ಕಾರ

ಬಾಗಲಕೋಟೆ: ಕೇಂದ್ರ ಸರ್ಕಾರ ರಾಜ್ಯಕ್ಕೆ ಘೋಷಿಸಿರುವ ಬರ ಪರಿಹಾರ ರಾಜ್ಯ ಸರ್ಕಾರ ಸಲ್ಲಿಸಿದ ಮನವಿಯ ಕಾಲು ಭಾಗವೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಗಲಕೋಟೆಯಲ್ಲಿ ನಡೆದ Read more…

ದಿನಕ್ಕೆ 100 ಬಾರಿ ಪ್ರಿಯಕರನಿಗೆ ಕರೆ ಮಾಡುತ್ತಿದ್ದಳು ಯುವತಿ, ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ…!

ವಿಜ್ಞಾನ ಕ್ಷೇತ್ರದಲ್ಲಿ ಹೊಸ ಹೊಸ ಆವಿಷ್ಕಾರಗಳು ನಡೆಯುತ್ತಲೇ ಇವೆ. ಆದರೆ ಕಾಲಕ್ಕೆ ತಕ್ಕಂತೆ ಹೊಸ ಹೊಸ ರೋಗಗಳು, ಸಮಸ್ಯೆಗಳು ಕೂಡ ಹೆಚ್ಚುತ್ತಿವೆ. ಇಂತಹ ವಿಚಿತ್ರ ಕಾಯಿಲೆಯೊಂದು ಈಗ ಬೆಳಕಿಗೆ Read more…

BREAKING NEWS: ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಹಿನ್ನೆಲೆ; ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಅಮಿತ್ ಶಾ ಕರೆ

ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನಿರ್ಧರಿಸಿರುವ ಹಿನ್ನೆಲೆಯಲ್ಲಿ ಕೆ.ಎಸ್.ಈಶ್ವರಪ್ಪಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ಮಾಡಿದ್ದಾರೆ. Read more…

BIG NEWS: ಲೋಕಸಭೆ ಚುನಾವಣೆಯಲ್ಲಿ ರಾಘವೇಂದ್ರ ಗೆಲ್ಲಿಸಲು ಶಾಮನೂರು ಶಿವಶಂಕರಪ್ಪ ಕರೆ

ಶಿವಮೊಗ್ಗ: ಲೋಕಸಭೆ ಚುನಾವಣೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಗೆಲ್ಲಿಸಲು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಕರೆ ನೀಡಿದ್ದಾರೆ. ಬೆಕ್ಕಿನ ಕಲ್ಮಠದಲ್ಲಿ ಜಗದ್ಗುರು ಶ್ರೀ Read more…

ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಅನುಷ್ಠಾನಕ್ಕೆ ಆಗ್ರಹಿಸಿ ಜನವರಿ 23 ರಂದು ಚಿತ್ರದುರ್ಗ ಬಂದ್ ಗೆ ಕರೆ

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಅನುಷ್ಠಾನಕ್ಕೆ ಆಗ್ರಹಿಸಿ ಚಿತ್ರದುರ್ಗ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಜನವರಿ 23 ರಂದು ಚಿತ್ರದುರ್ಗ ಬಂದ್ ಗೆ ಕರೆ ನೀಡಿದೆ. Read more…

ರಾಜ್ಯದಲ್ಲಿ ಮತ್ತೆ ಸದ್ದು ಮಾಡಿದ ಸ್ಯಾಟಲೈಟ್ ಫೋನ್; ಪಾಕಿಸ್ತಾನಕ್ಕೆ ಕರೆ ಹೋಗಿರುವ ಶಂಕೆ; ಚುರುಕುಗೊಂಡ ತನಿಖೆ

ಯಾದಗಿರಿ: ರಾಜ್ಯದಲ್ಲಿ ಮತ್ತೆ ಸ್ಯಾಟಲೈಟ್ ಫೋನ್ ಸದ್ದು ಮಾಡಿದ್ದು, ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶೆಳ್ಳಗಿ ಗ್ರಾಮದಲ್ಲಿ ಕೆಲ ದಿನಗಳ ಹಿಂದೆ ಸ್ಯಾಟಲೈಟ್ ಫೋನ್ ಬಳಕೆಯಾಗಿರುವ ಬಗ್ಗೆ ಮಾಹಿತಿ Read more…

BREAKING : ಬೆಂಗಳೂರಿನಲ್ಲಿ ಶಾಲೆ ಆಯ್ತು, ಈಗ ರಾಜಭವನಕ್ಕೂ ಬಾಂಬ್ ಬೆದರಿಕೆ ಕರೆ

ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ನೀಡಿದ ಬೆನ್ನಲ್ಲೇ ತಡರಾತ್ರಿ ಮತ್ತೆ ರಾಜಭವನಕ್ಕೆ ಬಾಂಬ್‌ ಬೆದರಿಕೆ ಕರೆ ಬಂದಿದೆ. ಅಪರಿಚಿತನೊಬ್ಬ ಫೋನ್‌ ಕರೆ ಮಾಡಿ Read more…

BIG NEWS : ದೇಶದ ಜನತೆಗೆ ʻವೆಡ್‌ ಇನ್‌ ಇಂಡಿಯಾʼ ಅಭಿಯಾನಕ್ಕೆ ಕರೆ ಕೊಟ್ಟ ಪ್ರಧಾನಿ ಮೋದಿ | Wed in India

ಡೆಹ್ರಾಡೂನ್: ‘ಮೇಕ್ ಇನ್ ಇಂಡಿಯಾ’ ಮಾದರಿಯಲ್ಲಿ ದೇಶಕ್ಕೆ ‘ವೇಡ್ ಇನ್ ಇಂಡಿಯಾ’ದಂತಹ ಆಂದೋಲನದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರತಿ ವರ್ಷ ಉತ್ತರಾಖಂಡದಲ್ಲಿ ತಮ್ಮ ಕುಟುಂಬ Read more…

ಸ್ಥಳೀಯ ಉತ್ಪನ್ನಗಳ ಪ್ರಚಾರಕ್ಕೆ ಪ್ರಧಾನಿ ಮೋದಿ ಕರೆ: ‘ಅನುಪಮಾ’ ನಟಿ ರೂಪಾಲಿ ಅಭಿನಯದ ವಿಡಿಯೋ ಶೇರ್| PM Narendra Modi Shares Vocal For Local Campaign Video

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸ್ಥಳೀಯ ಉತ್ಪನ್ನಗಳ ಪ್ರಚಾರದ ವಿಡಿಯೋ ಹಂಚಿಕೊಂಡಿದ್ದಾರೆ. ನಮೋ ಆಪ್‌ನಲ್ಲಿ ಸ್ವದೇಶಿ ಉತ್ಪನ್ನಗಳೊಂದಿಗೆ ಸೆಲ್ಫಿಗಳನ್ನು ಹಂಚಿಕೊಳ್ಳಲು ಮತ್ತು ಯುಪಿಐ ಮೂಲಕ ಪಾವತಿಗಳನ್ನು ಮಾಡಲು Read more…

ಭಾರತವನ್ನು ಸ್ವಾವಲಂಬಿಯಾಗಿಸಲು, `ಮೇಕ್ ಇನ್ ಇಂಡಿಯಾ’ ಆಯ್ಕೆ ಮಾಡಿ: `ಮನ್ ಕಿ ಬಾತ್’ ನಲ್ಲಿ ಪ್ರಧಾನಿ ಮೋದಿ ಕರೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನ 106 ನೇ ಸಂಚಿಕೆಯನ್ನುದ್ದೇಶಿಸಿ ಮಾತನಾಡುತ್ತಿದ್ದಾರೆ. ಇಡೀ ದೇಶದಲ್ಲಿ ಹಬ್ಬದ ಉತ್ಸಾಹ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...